alex Certify Live News | Kannada Dunia | Kannada News | Karnataka News | India News - Part 2389
ಕನ್ನಡ ದುನಿಯಾ
    Dailyhunt JioNews

Kannada Duniya

24 ಗಂಟೆಗಳಲ್ಲಿ 6,931 ಬಾರಿ ರೂಬಿಕ್​ ಕ್ಯೂಬ್​ ಪಜಲ್​ ಪೂರ್ತಿಗೊಳಿಸಿ ವಿಶ್ವ ದಾಖಲೆ

ಲಂಡನ್​: ಒಂದು ದಿನ ಅಂದರೆ 24 ಗಂಟೆಗಳಲ್ಲಿ 6,931 ಬಾರಿ ರೂಬಿಕ್​ ಕ್ಯೂಬ್​ ಪಜಲ್​ಗಳನ್ನು ಮಾಡುವ ಮೂಲಕ ಬ್ರಿಟಿಷ್ ವ್ಯಕ್ತಿ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ್ದಾನೆ. ಇದೇ 9 Read more…

ಸಾನಿಯಾ ಜೊತೆಗಿನ ವಿಚ್ಛೇದನ ವದಂತಿ ಮಧ್ಯೆ ಗಮನ ಸೆಳೆದ ಶೋಯೆಬ್ ಮಲಿಕ್ ಪೋಸ್ಟ್

ವಿಚ್ಛೇದನದ ವದಂತಿಗಳ ನಡುವೆ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರಿಗೆ ಅವರ ಪತಿ-ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. “ನಿಮಗೆ ಜನ್ಮದಿನದ ಶುಭಾಶಯಗಳು @ಮಿರ್ಜಾಸಾನಿಯಾ. Read more…

BIG NEWS: ಶಿಕ್ಷಣ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ನಿಂದ ವೋಟ್ ಬ್ಯಾಂಕ್ ರಾಜಕೀಯ; ಸಚಿವ ಬಿ.ಸಿ. ನಾಗೇಶ್ ವಾಗ್ದಾಳಿ

ಬೆಂಗಳೂರು’; ಶಾಲೆಗಳಿಗೆ ಕೇಸರಿ ಬಣ್ಣ ಹಚ್ಚುವ ವಿಚಾರವಾಗಿ ಕಾಂಗ್ರೆಸ್ ಶಿಕ್ಷಣದಲ್ಲಿಯೂ ರಾಜಕೀಯ ಮಾಡಲು ಹೊರಟಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಚಿವರು, Read more…

ಊಟಿಯಲ್ಲಿ ಚಿರತೆ ಪ್ರತ್ಯಕ್ಷ: ಬೆಚ್ಚಿಬೀಳಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಊಟಿ: ಊಟಿಯಲ್ಲಿರುವ ಹವಾಮಾನ ಸಂಶೋಧನಾ ಕೇಂದ್ರದ ಕ್ಯಾಂಪಸ್‌ನಲ್ಲಿ ಎರಡು ಕಪ್ಪು ಚಿರತೆಗಳು ತಿರುಗಾಡುತ್ತಿರುವ ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಟ್ವಿಟ್ಟರ್ ಬಳಕೆದಾರ ಕಿಶೋರ್ ಚಂದ್ರನ್ ಇದರ ವಿಡಿಯೋ Read more…

BIG NEWS: ಶೀಘ್ರದಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಮೈಸೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿವೆ. ಬಸ್ ಯಾತ್ರೆಗೂ ಮೊದಲು ಇದೀಗ ಕಾಂಗ್ರೆಸ್ ತನ್ನ ಉಮೇದುವಾರರ ಪಟ್ಟಿ ಬಿಡುಗಡೆ Read more…

NPS ಖಾತೆ ತೆರೆಯಲು ಬಯಸುವ ಉದ್ಯೋಗಿಗಳಿಗೆ ಗುಡ್‌ ನ್ಯೂಸ್: KYC ನಿಯಮ ಇನ್ನಷ್ಟು ಸರಳ

ನಿವೃತ್ತಿ ಅಂಚಿನಲ್ಲಿರುವ ಉದ್ಯೋಗಿಗಳು NPS ಖಾತೆ ತೆರೆಯಲು ಬಯಸಿದರೆ ಅವರಿಗೆಲ್ಲ ಗುಡ್‌ ನ್ಯೂಸ್‌ ಇದೆ. ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) NPS ಖಾತೆ ತೆರೆಯುವ Read more…

10 ರಿಂದ 2000 ರೂಪಾಯಿವರೆಗಿನ ನೋಟುಗಳ ಮುದ್ರಣಕ್ಕೆ ಎಷ್ಟು ಖರ್ಚಾಗುತ್ತೆ ಗೊತ್ತಾ ? ಇಲ್ಲಿದೆ ಇಂಟ್ರಸ್ಟಿಂಗ್ ವಿವರ

ನೋಟು ಅಮಾನ್ಯೀಕರಣದ ಸಮಯದಲ್ಲಿ 500 ಮತ್ತು 1000 ರೂಪಾಯಿ ನೋಟುಗಳನ್ನು ಸ್ಥಗಿತಗೊಳಿಸಲಾಗಿತ್ತು. ಅವುಗಳ ಬದಲಿಗೆ ಹೊಸ ನೋಟುಗಳು ಬಂದಿವೆ. ಈ ನೋಟುಗಳ ಮುದ್ರಣಕ್ಕೆ ಎಷ್ಟು ಖರ್ಚಾಗಬಹುದು ಅನ್ನೋದನ್ನು ಯೋಚಿಸಿದ್ದೀರಾ Read more…

BIG NEWS: ಕಾಂತಾರಾ ವೇಷದಲ್ಲಿ ಬಂದ ತಹಶೀಲ್ದಾರ್; ತಬ್ಬಿಬ್ಬಾದ ಅಧಿಕಾರಿಗಳು

ಹೈದರಾಬಾದ್: ರಿಷಬ್ ಶೆಟ್ಟಿ ನಿರ್ದೇಶಿಸಿ, ಅಭಿನಯಿಸಿರುವ ಕನ್ನಡದ ಕಾಂತಾರ ಸಿನಿಮಾ ಪರಭಾಷೆಗಳಲ್ಲೂ ಮೋಡಿ ಮಾಡಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕನ್ನಡಿಗರು ಮಾತ್ರವಲ್ಲ ತೆಲುಗು, ತಮಿಳು, ಮಲಯಾಳಂ, ಬಾಲಿವುಡ್ ಸಿನಿ Read more…

ಆಸ್ತಿ ಹರಾಜಿಗೆ ಮುಂದಾದ BSNL; MSTC ವೆಬ್‌ಸೈಟ್‌ನಲ್ಲಿ 13 ಆಸ್ತಿಗಳ ಪಟ್ಟಿ ಪ್ರಕಟ

ಐದು ರಾಜ್ಯಗಳ ಪ್ರಮುಖ ಸ್ಥಳಗಳಲ್ಲಿ ನೆಲೆಗೊಂಡಿರುವ 13 ಹೆಚ್ಚುವರಿ ಆಸ್ತಿಗಳನ್ನು ಹರಾಜು ಮಾಡಲು ರಾಜ್ಯ-ಚಾಲಿತ ಟೆಲಿಕಾಂ ಸಂಸ್ಥೆ BSNL, MSTC ಯೊಂದಿಗೆ ಪಾಲುದಾರಿಕೆ ಹೊಂದಿದೆ ಎಂದು ಕಂಪನಿ ಸೋಮವಾರ Read more…

BREAKING: ಬೆಂಗಳೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಕಾಮುಕನೊಬ್ಬ ಅಟ್ಟಹಾಸ ಮೆರೆದಿರುವ ಘಟನೆ ರಾಜಧಾನಿ ಬೆಂಗಳೂರಿನ ತಲಘಟ್ಟಪುರದಲ್ಲಿ ನಡೆದಿದೆ. 15 ವರ್ಷದ ಅಪ್ರಾಪ್ತಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆರೋಪಿ ಅತ್ಯಾಚಾರವೆಸಗಿದ್ದಾನೆ. ಕಾಮುಕ Read more…

ಸೈನೈಡ್ ಗಿಂತಲೂ ಹೆಚ್ಚು ವಿಷಕಾರಿಯಾದ ಹೂ ಸಾರ್ವಜನಿಕ ಸ್ಥಳದಲ್ಲಿ ಪತ್ತೆ…!

ಬೇಸರವಾಗ್ತಿದೆ ಎಂಬ ಕಾರಣಕ್ಕೆ ಬ್ರಿಟನ್ ವ್ಯಕ್ತಿಯೊಬ್ಬ ಮನೆಯಲ್ಲಿ ‘ವಿಶ್ವದ ಅತ್ಯಂತ ಅಪಾಯಕಾರಿ ಸಸ್ಯ’ವನ್ನು ಬೆಳೆಸಿದ್ದ ಬಗ್ಗೆ ವರದಿಯಾದ ಬೆನ್ನಲ್ಲೇ ಮಹಿಳೆಯೊಬ್ಬರು ಅತ್ಯಂತ ಅಪಾಯಕಾರಿ ಹೂವನ್ನು ಪತ್ತೆ ಹಚ್ಚಿದ್ದಾರೆ. ಸೈನೈಡ್ Read more…

ಇದು ಜಲಪಾತವಲ್ಲ, ಹಾಲಿನ ಹೊಳೆ: ಕಣ್ಮನ ಸೆಳೆಯುತ್ತಿದೆ ಗೋವಾದ ದೂಧ್​ಸಾಗರ್​ನ ವಿಹಂಗಮ ನೋಟ

ಗೋವಾ: ಸ್ಯಾಂಡಲ್‌ ವುಡ್‌ ನ ʼಮೈನಾʼ ಹಾಗೂ 2013ರ ಬಾಲಿವುಡ್ ಹಿಟ್ “ಚೆನ್ನೈ ಎಕ್ಸ್‌ಪ್ರೆಸ್‌”ನ ದೂಧ್‌ಸಾಗರ್‌ನ ಸಾಂಪ್ರದಾಯಿಕ ದೃಶ್ಯ ನೆನಪಿದೆಯಾ ? ನಾರ್ವೇಯನ್ ರಾಜತಾಂತ್ರಿಕ ಮತ್ತು ಮಾಜಿ ರಾಜಕಾರಣಿ Read more…

ವಿಚಾರಣೆ ವೇಳೆ ಬೆಚ್ಚಿಬೀಳಿಸುವ ಮಾಹಿತಿ ಬಹಿರಂಗ…! ಪ್ರೇಯಸಿಯ ಕೊಂದು ಫ್ರಿಡ್ಜ್ ನಲ್ಲಿಟ್ಟ ಬಳಿಕವೂ ಹಲವರೊಂದಿಗೆ ಡೇಟಿಂಗ್ ಮುಂದುವರೆಸಿದ್ದ ಅಫ್ತಾಬ್

ಇಡೀ ದೇಶವನ್ನೇ ನಡುಗಿಸಿರುವ ದೆಹಲಿಯ ಯುವತಿ ಹತ್ಯೆ ಪ್ರಕರಣದಲ್ಲಿ ಬೆಚ್ಚಿಬೀಳಿಸುವ ಅಂಶಗಳು ಒಂದೊಂದಾಗಿ ಬಯಲಾಗ್ತಿವೆ. ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಶ್ರದ್ಧಾಳ ಹತ್ಯೆ ಬಳಿಕ ಆರೋಪಿ ಆಫ್ತಾಬ್ Read more…

BIG NEWS: ಒಬ್ಬ ಸಂಸದನಾಗಿ ಸಾಮಾನ್ಯ ಜ್ಞಾನವೂ ಇಲ್ಲ; ಅಧಿಕಾರಿಗಳು ವಿನ್ಯಾಸ ಮಾಡುವಾಗ ಏನ್ ಮಾಡ್ತಿದ್ದರು ? ಪ್ರತಾಪ್ ಸಿಂಹ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಗುಂಬಜ್ ಮಾದರಿಯ ಬಸ್ ನಿಲ್ದಾಣ ತೆರವುಗೊಳಿಸುವಂತೆ ಸಂಸದ ಪ್ರತಾಪ್ ಸಿಂಹ ಜಿಲ್ಲಾಡಳಿತಕ್ಕೆ ಗಡವು ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಒಬ್ಬ ಸಂಸದನಿಗೆ ಸಾಮಾನ್ಯ ಜ್ಞಾನ Read more…

ಇಂದು ʼರೇಮೊʼ ಚಿತ್ರದ ಮತ್ತೊಂದು ಹಾಡು ರಿಲೀಸ್

ನವೆಂಬರ್ 25ರಂದು ರಾಜ್ಯಾದ್ಯಂತ ತೆರೆ ಕಾಣಲು ಸಿದ್ಧವಾಗಿರುವ ಈಶಾನ್ ಹಾಗೂ ಆಶಿಕಾ ರಂಗನಾಥ್ ಅಭಿನಯದ ರೇಮೊ ಚಿತ್ರ ಈಗಾಗಲೇ ಹಾಡುಗಳ ಮೂಲಕವೇ ಜನಪ್ರಿಯವಾಗಿದ್ದು, ಇಂದು ಮತ್ತೊಂದು ಲಿರಿಕಲ್ ಸಾಂಗ್ Read more…

BIG NEWS: ನಾಯಿ ಕಡಿತದಿಂದ ಚಿಕಿತ್ಸೆ ಸಿಗದೇ 5 ವರ್ಷದ ಬಾಲಕ ಸಾವು

ಚಿಕ್ಕಬಳ್ಳಾಪುರ: 5 ವರ್ಷದ ಬಾಲಕನೊಬ್ಬ ನಾಯಿ ಕಡಿತದಿಂದ ಸೂಕ್ತ ಚಿಕಿತ್ಸೆ ದೊರೆಯದೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ನಡೆದಿದೆ. 5 Read more…

BIG NEWS: ಬಾಲಿಯಲ್ಲಿ ಪ್ರಧಾನಿ ಮೋದಿಯವರಿಂದ ಬ್ರಿಟನ್‌ ಪ್ರಧಾನಿ ರಿಷಿ ಸುನಾಕ್‌ ಭೇಟಿ

ಪ್ರಧಾನಿ ನರೇಂದ್ರ ಮೋದಿಯವರು ಇಂಡೋನೇಷಿಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ 20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದು, ಈ ವೇಳೆ ಇತ್ತೀಚೆಗಷ್ಟೇ ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾಗಿರುವ ರಿಷಿ ಸುನಾಕ್ ಅವರನ್ನು ಭೇಟಿಯಾಗಿದ್ದಾರೆ. Read more…

BIG NEWS: ಕಾಂಗ್ರೆಸ್ ಟಿಕೆಟ್ ಗಾಗಿ 30 ಶಾಸಕರು ಸೇರಿ 400 ಕ್ಕೂ ಹೆಚ್ಚು ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ; ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಸಾಧ್ಯತೆ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಲು ಇಂದು ಕೊನೇ ದಿನವಾಗಿದೆ. ಈ ನಡುವೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಕೆಪಿಸಿಸಿ ವಿಸ್ತರಿಸುವ ಸಾಧ್ಯತೆ ಇದೆ. Read more…

ವಿವೋ ಪ್ರೊ ಕಬಡ್ಡಿ 2022: ಇಂದು ಬೆಂಗಳೂರು ಬುಲ್ಸ್ ಹಾಗೂ ತೆಲುಗು ಟೈಟಾನ್ಸ್ ಮುಖಾಮುಖಿ

ವಿವೋ ಪ್ರೊ ಕಬಡ್ಡಿಯಲ್ಲಿ ಇಂದು ಬೆಂಗಳೂರು ಬುಲ್ಸ್ ಹಾಗೂ ತೆಲುಗು ಟೈಟನ್ಸ್ ಮುಖಾಮುಖಿಯಾಗಲಿವೆ. ಪಾಯಿಂಟ್ ಟೇಬಲ್ ನಲ್ಲಿ ಎರಡನೇ ಸ್ಥಾನದಲ್ಲಿರುವ ಬೆಂಗಳೂರು ಬುಲ್ಸ್ ಈ ಪಂದ್ಯವನ್ನು ಗೆದ್ದರೆ 1ನೇ Read more…

Shocking: ಸಾಯುವ ಸ್ಥಿತಿಯಲ್ಲಿದ್ದ ವ್ಯಕ್ತಿ ಪಾದ ಕತ್ತರಿಸಿದ ನರ್ಸ್‌…!

ಆಸ್ಪತ್ರೆಗಳ ಉದಾಸೀನ, ನಿರ್ಲಕ್ಷ್ಯ ಅಥವಾ ತಪ್ಪು ಚಿಕಿತ್ಸೆಯಿಂದ ರೋಗಿಗಳ ಸಾವಿನ ಪ್ರಕರಣಗಳು ಭಾರತದಲ್ಲಿ ಆಗಾಗ್ಗೆ ಸುದ್ದಿ ಮಾಡುತ್ತವೆ. ಆದರೆ ವಿಶ್ವದ ಅತ್ಯುತ್ತಮ ವೈದ್ಯಕೀಯ ವ್ಯವಸ್ಥೆಯನ್ನು ಹೊಂದಿದೆ ಎಂದು ನಂಬಲಾದ Read more…

ಮಹಿಳೆ ಬಾಯೊಳಗಿನಿಂದ ಬಂದದ್ದೇನು ಅಂತ ನೋಡಿದ್ರೆ ಬೆಚ್ಚಿಬೀಳ್ತಿರಾ….!

ಮಲಗಿದಾಗಲೆಲ್ಲ ಕೆಲವು ಚಿತ್ರ ವಿಚಿತ್ರ ರೀತಿಯ ಕನಸುಗಳು ಬೀಳುತ್ತವೆ. ಆದರೆ ಅದನ್ನು ನಂಬಲು ಅಸಾಧ್ಯ, ಆದರೆ ಮಹಿಳೆಯೊಬ್ಬರಿಗೆ ಕಲ್ಪನೆಗೂ ಮೀರಿದ ಭಯಾನಕ ಘಟನೆ ಸಂಭವಿಸಿದೆ. ರಷ್ಯಾದ ಮಹಿಳೆಯೊಬ್ಬರ ಬಾಯಿಯೊಳಗೆ Read more…

BIG NEWS: 5 ವರ್ಷ ಸಿಎಂ ಆಗಿದ್ದರೂ ಸ್ವಂತ ನೆಲೆ ಇಲ್ಲದೇ ಅಲೆದಾಡುತ್ತಿದ್ದಾರೆ; ಸಿದ್ದರಾಮಯ್ಯ ಸೋಲಿಸಲು ಪಕ್ಷದಿಂದಲೇ ಖೆಡ್ಡಾ ರೆಡಿಯಾಗಿದೆ; ವೈ.ಎ.ನಾರಾಯಣಸ್ವಾಮಿ ವಾಗ್ದಾಳಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯಗೆ ತಾಕತ್ತಿದ್ದರೆ ಚಿಕ್ಕನಾಯಕನ ಹಳ್ಳಿಯಲ್ಲಿ ಮಾಧುಸ್ವಾಮಿ ವಿರುದ್ಧ ನಿಲ್ಲಲಿ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ವೈ.ಎ.ನಾರಾಯಣಸ್ವಾಮಿ ಸವಾಲು ಹಾಕಿದ್ದಾರೆ. ಸಿದ್ದರಾಮಯ್ಯ ಅವರಿಗೆ ಕಷ್ಟ Read more…

115 ನೇ ಜನ್ಮದಿನ ಆಚರಿಸಿಕೊಂಡ ಅಮೆರಿಕಾದ ಅತ್ಯಂತ ಹಿರಿಯ ವ್ಯಕ್ತಿ

ಇಲ್ಲೊಬ್ಬ ವ್ಯಕ್ತಿ ಬಲು ಅಪರೂಪದ ಹುಟ್ಟು ಹಬ್ಬ ಆಚರಿಸಿಕೊಂಡು ವಿಶ್ವದ ಗಮನ ಸೆಳೆದಿದ್ದಾರೆ‌. ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ ವಾಸಿಸುವ ಅತ್ಯಂತ ಹಿರಿಯ ವ್ಯಕ್ತಿ ಬೆಸ್ಸಿ ಹೆಂಡ್ರಿಕ್ಸ್ ಎಂಬಾಕೆ Read more…

ಈ IPO ನಲ್ಲಿ ಹೂಡಿಕೆ ಮಾಡಿದವರಿಗೆ ಬಂಪರ್‌; ಷೇರು ಹಂಚಿಕೆಗೂ ಮೊದಲೇ ಮಾಡ್ತಿದೆ ಕಮಾಲ್‌…!

ಷೇರು ಹೂಡಿಕೆದಾರರಿಗೆ ಖುಷಿ ಕೊಡುವಂಥ ಸುದ್ದಿ ಇದು. ನೀವೇನಾದ್ರೂ ಆರ್ಕಿಯನ್ ಕೆಮಿಕಲ್ ಇಂಡಸ್ಟ್ರೀಸ್ ಲಿಮಿಟೆಡ್‌ನ IPO ನಲ್ಲಿ ಹೂಡಿಕೆ ಮಾಡಿದ್ದರೆ ಗುಡ್‌ ನ್ಯೂಸ್‌ ಕಾದಿದೆ. ಆರ್ಕಿಯನ್ ಕೆಮಿಕಲ್‌ನ IPO Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ; 24 ಗಂಟೆಯಲ್ಲಿ ಅತಿ ಕಡಿಮೆ ಪ್ರಕರಣಗಳು ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ತಗ್ಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 474 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದು 2020ರ ಏಪ್ರಿಲ್ 6ರ ಬಳಿಕ Read more…

ಮಹೀಂದ್ರಾ ವಾಹನ ಕೊಳ್ಳುವವರಿಗೆ ಬಂಪರ್‌ ‌ʼಆಫರ್ʼ

ವಾಹನಗಳ ಉತ್ಪಾದಕ- ದೇಶೀ ನಿರ್ಮಿತ ಸಂಸ್ಥೆ ಮಹೀಂದ್ರಾ ತನ್ನ ಜನಪ್ರಿಯ ಮಾದರಿಗಳಾದ XUV300, ಮರಾಝೋ ಮತ್ತು ಬೊಲೆರೊ SUV ಗಳ ಮೇಲೆ ರೂ.68,000 ವರೆಗೆ ರಿಯಾಯಿತಿಗಳನ್ನು ನೀಡುತ್ತಿದೆ. ಕಂಪನಿಯು Read more…

BIG NEWS: ಸಿದ್ಧಗಂಗಾ ಮಠದಿಂದ SSLC ವಿದ್ಯಾರ್ಥಿ ನಾಪತ್ತೆ

ತುಮಕೂರು: ತುಮಕೂರಿನ ಸಿದ್ಧಗಂಗಾ ಮಠದಿದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಸಂದೀಪ್ ರಮೇಶ್ ರಾಥೋಡ್ ನಾಪತ್ತೆಯಾಗಿರುವ ವಿದ್ಯಾರ್ಥಿ. ಸಿದ್ದಗಂಗಾ ಮಠದಲ್ಲಿ 10ನೇ Read more…

BIG NEWS: ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಕೆ.ಆರ್.ಮುರಳಿಕೃಷ್ಣ ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಕೆ.ಆರ್.ಮುರಳಿಕೃಷ್ಣ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುರಳಿಕೃಷ್ಣ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ನಿರ್ಮಾಪಕರಾಗಿ, ನಿರ್ದೇಶಕರಾಗಿ ಮಾತ್ರವಲ್ಲ, Read more…

ಪತ್ನಿಯನ್ನು ಹೆರಿಗೆಗೆ ದಾಖಲಿಸಲು ಬಂದ ಪತಿಯಿಂದ ಆಸ್ಪತ್ರೆ ಸಿಬ್ಬಂದಿಗೆ ಲೈಂಗಿಕ ಕಿರುಕುಳ

ಗರ್ಭಿಣಿ ಪತ್ನಿಯನ್ನು ಹೆರಿಗೆಗೆಂದು ಆಸ್ಪತ್ರೆಗೆ ದಾಖಲಿಸಲು ಬಂದಿದ್ದ ಪತಿ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ ಬಂಧಿಯಾಗಿದ್ದಾನೆ. ಹಾಜಿಪುರದ ಸದರ್ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಆರೋಪಿ ಪ್ರತೀಕ್ ಎಂಬಾತ Read more…

ಸಚಿವ ನಿತಿನ್ ಗಡ್ಕರಿಯನ್ನು ಹಾಡಿಹೊಗಳಿದ ಬಿಹಾರ ಡಿಸಿಎಂ ತೇಜಸ್ವಿ ಯಾದವ್

ಬಿಹಾರದ ಉಪಮುಖ್ಯಮಂತ್ರಿ ಹಾಗೂ ಬಿಜೆಪಿಯ ಕಟ್ಟಾ ಟೀಕಾಕಾರ ತೇಜಸ್ವಿ ಯಾದವ್ ಅವರು ಬಿಹಾರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಶ್ಲಾಘಿಸಿದ್ದಾರೆ. ಅವರಂತೆ ಹೆಚ್ಚು ಕೇಂದ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...