alex Certify Live News | Kannada Dunia | Kannada News | Karnataka News | India News - Part 239
ಕನ್ನಡ ದುನಿಯಾ
    Dailyhunt JioNews

Kannada Duniya

‘ಫಿಶ್’ ಪ್ರಿಯರೇ ಎಚ್ಚರ : ಈ 6 ಮೀನುಗಳನ್ನು ತಿನ್ನಬೇಡಿ ಆರೋಗ್ಯಕ್ಕೆ ಡೇಂಜರ್ ಅಂತೆ.!

ಮೀನು ರುಚಿಗೆ ಮಾತ್ರವಲ್ಲದೆ ಆರೋಗ್ಯಕ್ಕೂ ಒಳ್ಳೆಯದು. ಸಮುದ್ರದಲ್ಲಿ ಅನೇಕ ಮೀನುಗಳಿವೆ. ಪ್ರತಿಯೊಂದು ಮೀನು ತನ್ನದೇ ಆದ ಗುಣಲಕ್ಷಣವನ್ನು ಹೊಂದಿದೆ. ಅನೇಕ ಮೀನುಗಳನ್ನು ಮಾನವ ಆಹಾರದಲ್ಲಿ ಸೇರಿಸಲಾಗಿದೆ. ಮೀನು ರುಚಿಗೆ Read more…

ಬೈಕ್ ನಲ್ಲಿ ತೆರಳುತ್ತಾ ಜನರು, ವಾಹನಗಳ ಮೇಲೆ ಪಾಟಾಕಿ ಎಸೆದು ಕಿಡಿಗೇಡಿಗಳ ಹುಚ್ಚಾಟ: ಇಬ್ಬರು ಅರೆಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದೀಪಾವಳಿ ಸಡಗರದ ನಡುವೆ ಕಿಡಿಗೇಡಿಗಳ ಹುಚ್ಚಾಟ ಮಿತಿ ಮೀರಿದೆ. ಬೈಕ್ ನಲ್ಲಿ ಬಂದ ಪುಂಡರು ರಸ್ತೆಯಲ್ಲಿ ನಿಂತಿದ್ದ ಜನರ ಬಳಿ, ವಾಹನಗಳ ಮೇಲೆ ಪಟಾಕಿ Read more…

ಮಹಾರಾಷ್ಟ್ರ ಬಿಜೆಪಿ ಶ್ರೀಮಂತ ಅಭ್ಯರ್ಥಿ ಆಸ್ತಿ 3300 ಕೋಟಿ ರೂ.

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಘಾಟ್ಕೋಪರ್ ಪೂರ್ವ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪರಾಗ್ ಶಾ ಅವರು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅತ್ಯಂತ ಶ್ರೀಮಂತ ಅಭ್ಯರ್ಥಿ ಎನ್ನುವ Read more…

BREAKING : ‘ದೀಪಾವಳಿ’ ಹಬ್ಬಕ್ಕೆ ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ.!

ದೀಪಾವಳಿಯ ನಂತರ ದೇಶಾದ್ಯಂತ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಭಾರಿ ಏರಿಕೆ ಕಂಡಿದ್ದ ಈ ದರಗಳು ಈಗ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು Read more…

BIG NEWS: ನಟ ದರ್ಶನ್ ಭೇಟಿಗೆ 7 ಜನರಿಗೆ ಮಾತ್ರ ಅವಕಾಶ: ಕೇರ್ ಟೇಕರ್ಸ್ ಬಿಟ್ಟು ಬೇರೆ ಯಾರಿಗೂ ಇಲ್ಲ ಎಂಟ್ರಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಆಸ್ಪತ್ರೆಯಲ್ಲಿ ದರ್ಶನ್ ಭೇಟಿಗೆ 7 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಕೊಲೆ Read more…

BIG UPDATE : ಸ್ಪೇನ್ ನಲ್ಲಿ ಭೀಕರ ಪ್ರವಾಹ : ಸಾವಿನ ಸಂಖ್ಯೆ 205ಕ್ಕೆ ಏರಿಕೆ, ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಮ್ಯಾಡ್ರಿಡ್: ಸ್ಪೇನ್ ನಲ್ಲಿ ಭೀಕರ ಪ್ರವಾಹದಿಂದ ಈ ವಾರ ಸಾವನ್ನಪ್ಪಿದವರ ಸಂಖ್ಯೆ 200 ದಾಟುತ್ತಿದ್ದಂತೆ, ದಕ್ಷಿಣ ಪ್ರದೇಶಗಳು ಶುಕ್ರವಾರ ಹೆಚ್ಚು ಭಾರಿ ಕುಸಿತದಿಂದ ಹಾನಿಗೊಳಗಾಗಿವೆ, ಇದು ಈಗಾಗಲೇ ಸಂಕಷ್ಟದಲ್ಲಿರುವ Read more…

BIG NEWS: ಪಟಾಕಿ ಅವಘಡದಿಂದ ಕಣ್ಣಿಗೆ ಗಾಯ: ಮಿಂಟೋ ಆಸ್ಪತ್ರೆಗೆ 29 ಜನರು ದಾಖಲು

ಬೆಂಗಳೂರು: ರಾಜ್ಯಾದ್ಯಂತ ದೀಪಾವಳಿ ಹಬ್ಬದ ಆಚರಣೆ ವಿಜೃಂಭಣೆಯಿಂದ ನಡೆಯುತ್ತಿದೆ. ಪಟಾಕಿ ಸದ್ದು ಜೋರಾಗಿದೆ. ಆದರೆ ಪಟಾಕಿ ಅವಘಡದಿಂದಾಗಿ ಹಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನಲ್ಲಿ ದೀಪಾವಳಿ ಹಬ್ಬದ ಸಡಗರದ Read more…

BIG NEWS: ಕೆ.ಆರ್.ಎಸ್ ಡ್ಯಾಂನ ಹಳೇ ಕ್ರಸ್ಟ್ ಗೇಟ್ ಮಾರಾಟ ಮಾಡಲು ಅಧಿಕಾರಿಗಳ ಹುನ್ನಾರ: ಕೋಟ್ಯಂತರ ರೂಪಾಯಿ ಮೌಲ್ಯದ ಗೇಟ್ ಕೇವಲ 6 ರೂ.ಗೆ ಮಾರಲು ಯತ್ನ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಡ್ಯಾಂ ನ 150 ಕ್ರಸ್ಟ್ ಗೇಟ್ ಗಳನ್ನು ಬದಲು ಮಾಡಲಾಗಿದ್ದು, ಹಳೇ ಕ್ರಸ್ಟ್ ಗೇಟ್ ಗಳನ್ನು ಕಡಿಮೆ ಬೆಲೆಗೆ ಮಾರಾಟ Read more…

ಹೃದಯ ಸ್ತಂಭನದಿಂದ ಖ್ಯಾತ ಫ್ಯಾಷನ್ ಡಿಸೈನರ್ ‘ರೋಹಿತ್ ಬಾಲ್’ ನಿಧನ.! ಏನಿದರ ಲಕ್ಷಣಗಳು.?

ಖ್ಯಾತ ಫ್ಯಾಷನ್ ಡಿಸೈನರ್ ರೋಹಿತ್ ಬಾಲ್ (63) ಹೃದಯಾಘಾತದಿಂದ ನಿಧನರಾಗಿದ್ದಾರೆ. ತಜ್ಞರ ಪ್ರಕಾರ ಹೃದಯ ಸ್ತಂಭನದ ಸಮಯದಲ್ಲಿ, ರೋಗಲಕ್ಷಣಗಳು ಎಚ್ಚರಿಕೆಯಿಲ್ಲದೆ ಪ್ರಾರಂಭವಾದ ನಂತರ ಜನರು ಸಾಮಾನ್ಯವಾಗಿ ಕುಸಿದು ಬೀಳುತ್ತಾರೆ Read more…

BIG NEWS: ಮನೆಯಲ್ಲಿ ಪೂಜೆ ವೇಳೆ ಬೆಂಕಿ ದುರಂತ: ಮೂವರು ಮಕ್ಕಳು ಸಾವು

ಕೋಲ್ಕತ್ತಾ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ದುರಂತವೊಂದು ಸಂಭವಿಸಿದ್ದು, ಮನೆಯಲ್ಲಿ ಪೂಜೆ ವೇಳೆ ಅಗ್ನಿ ಅವಘದ ಸಂಭವಿಸಿ ಮೂವರು ಮಕ್ಕಳು ಬಲಿಯಾಗಿರುವ ಘಟನೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಅಲುಬೇರಿಯದಲ್ಲಿ Read more…

GOOD NEWS : ದೀಪಾವಳಿ ಹಬ್ಬಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಶೀಘ್ರವೇ ತುಟ್ಟಿಭತ್ಯೆ ಹೆಚ್ಚಳ |D.A Hike

ಬೆಂಗಳೂರು : ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರವೇ ಗುಡ್ ನ್ಯೂಸ್ ಸಿಗುವ ಸಾಧ್ಯತೆಯಿದೆ. ಹೌದು, ರಾಜ್ಯ ಸರ್ಕಾರವು ಶೀಘ್ರವೇ ಡಿಎ ಹೆಚ್ಚಳ ಮಾಡುವ ಸಾಧ್ಯತೆಯಿದೆ. Read more…

ಯಾವ ವಯಸ್ಸಿನಲ್ಲಿ ನೀವು ಎಷ್ಟು ನಡೆಯಬೇಕು ? ವಯಸ್ಸಿಗೆ ಅನುಗುಣವಾಗಿ ತಿಳಿಯಿರಿ

ವಾಕಿಂಗ್ ಅತ್ಯಂತ ಸರಳ ಮತ್ತು ಅತ್ಯಂತ ಪರಿಣಾಮಕಾರಿ ವ್ಯಾಯಾಮ, ವಾಕಿಂಗ್ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ, ಇದು ದೈಹಿಕ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ, ಆದರೆ ಮಾನಸಿಕ ಆರೋಗ್ಯಕ್ಕೂ ಪ್ರಯೋಜನಕಾರಿ ಎಂದು Read more…

ದೀಪಾವಳಿ: ಪಟಾಕಿಯಿಂದ ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ವಾಯುಮಾಲಿನ್ಯ: ಗಾಳಿಯ ಗುಣಮಟ್ಟ ಕುಸಿತ

ಬೆಂಗಳೂರು: ರಾಜ್ಯಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಡಗರ-ಸಂಭ್ರಮದಿಂದ ಆಚರಿಸಲಾಗುತ್ತಿದೆ. ದೀಪಾವಳಿ ಸಂಭ್ರಮಕ್ಕೆ ಪಟಾಕಿ ಅಬ್ಬರವೂ ಜೋರಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪಟಾಕಿಯಿಂದಾಗಿ ವಾಯುಮಾಲಿನ್ಯ ಹೆಚ್ಚುತ್ತಿದೆ. ಕಳೆದ ಒಂದು ವಾರದಲ್ಲಿ Read more…

ನವೆಂಬರ್ ತಿಂಗಳಿನಲ್ಲಿ 14 ದಿನ ಬ್ಯಾಂಕ್’ ಗೆ ರಜೆ, ಇಲ್ಲಿದೆ ಸಂಪೂರ್ಣ ಪಟ್ಟಿ |Bank Holiday

ಪ್ರತಿ ತಿಂಗಳು ಬಂದ ಕೂಡಲೇ ಬ್ಯಾಂಕುಗಳಿಗೆ ಎಷ್ಟು ದಿನಗಳ ರಜೆ ಇದೆ ಎಂಬುದನ್ನು ಗಮನಿಸುವುದು ಮುಖ್ಯ. ಏಕೆಂದರೆ ಅನೇಕ ಜನರು ಪ್ರತಿದಿನ ಬ್ಯಾಂಕ್ ಕೆಲಸಕ್ಕಾಗಿ ಹೋಗುತ್ತಾರೆ. ಅಂತಹ ಸಂದರ್ಭದಲ್ಲಿ, Read more…

ವಿವಾಹಿತೆ ಮೊಬೈಲ್ ನಲ್ಲಿ ಥರ್ಡ್ ಪಾರ್ಟಿ ಆ್ಯಪ್ ಡೌನ್ಲೋಡ್ ಮಾಡಿ ಬೆತ್ತಲೆ ವಿಡಿಯೋ ಸೆರೆ

ಬೆಂಗಳೂರು: ಸ್ನೇಹಿತೆಗೆ ಗೊತ್ತಾಗದಂತೆ ಆಕೆಯ ಮೊಬೈಲ್ ನಲ್ಲಿ ಥರ್ಡ್ ಪಾರ್ಟಿ ಆ್ಯಪ್ ಡೌನ್ಲೋಡ್ ಮಾಡಿ ಆಕೆಯ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿ ವಿರುದ್ಧ ರಾಜರಾಜೇಶ್ವರಿ Read more…

ಸುವರ್ಣ ಮಹೋತ್ಸವ ಪ್ರಶಸ್ತಿ ಎಡವಟ್ಟು: ಪ್ರಶಸ್ತಿ ನೀಡುವುದಾಗಿ ಬೆಂಗಳೂರಿಗೆ ಕರೆಸಿ ವ್ಯಕ್ತಿಗೆ ಅವಮಾನ

ಬೆಂಗಳೂರು: ಸುವರ್ಣ ಮಹೋತ್ಸವ ಪ್ರಶಸ್ತಿ ನೀಡುವ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳ ಎಡವಟ್ಟಿನಿಂದಾಗಿ ವ್ಯಕ್ತಿಯೋರ್ವರಿಗೆ ಪ್ರಶಸ್ತಿ ನೀಡುವುದಾಗಿ ಬೆಂಗಳೂರಿಗೆ ಕರೆಸಿ ಪ್ರಶಸ್ತಿ ನೀಡದೇ ಅವಮಾನ ಮಾಡಿ Read more…

ಕೇಂದ್ರ ಸರ್ಕಾರದ ‘ಸೂರ್ಯಘರ್’ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..? ಏನೆಲ್ಲಾ ದಾಖಲೆಗಳು ಬೇಕು.? ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರವು ಬಡಜನರಿಗಾಗಿ ಸೂರ್ಯಘರ್ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..? ಏನೆಲ್ಲಾ ದಾಖಲೆಗಳು ಬೇಕು.? ಇಲ್ಲಿದೆ ನೋಡಿ ಮಾಹಿತಿ ಈ ಉಪಕ್ರಮವು 2026 Read more…

BIG NEWS: ರಾಜ್ಯದಲ್ಲಿ ತಯಾರಿಸುವ ಉತ್ಪನ್ನಗಳ ಮೇಲೆ ಕನ್ನಡದಲ್ಲೂ ಮುದ್ರಣ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿರುವ ಉದ್ಯಮಗಳು ತಯಾರಿಸುವ ಉತ್ಪನ್ನಗಳ ಮೇಲೆ ಕನ್ನಡದಲ್ಲೂ ಮುದ್ರಣ ಕಡ್ಡಾಯ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಶುಕ್ರವಾರ ನಡೆದ ರಾಜ್ಯೋತ್ಸವ Read more…

ರಾಜ್ಯ ಸರ್ಕಾರದಿಂದ S.T ಸಮುದಾಯಕ್ಕೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ.2024 – 25ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ Read more…

ಕನ್ನಡಿಗರಿಗೆ ಶಿಕ್ಷಣ, ಉದ್ಯೋಗದಲ್ಲಿ ಅವಕಾಶ ಕಲ್ಪಿಸಲು ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ಜಾರಿ

ಚಿತ್ರದುರ್ಗ: ರಾಜ್ಯದಲ್ಲಿ ಕನ್ನಡಿಗರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಉತ್ತಮ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ಜಾರಿಗೊಳಿಸಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ Read more…

ಮಂಗಳೂರಿನಲ್ಲಿ ‘CCB’ ಪೊಲೀಸರ ಕಾರ್ಯಾಚರಣೆ : ವಿದೇಶದಿಂದ ಮಾದಕ ವಸ್ತು ಪೂರೈಸುತ್ತಿದ್ದ ಆರೋಪಿ ಅರೆಸ್ಟ್.!

ಮಂಗಳೂರು : ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು  ಕಾರ್ಯಾಚರಣೆ ನಡೆಸಿದ್ದು, ವಿದೇಶದಿಂದ ಮಾದಕ ವಸ್ತು ಪೂರೈಸುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಸುಮಾರು 30 ಲಕ್ಷ ರೂ ಮೌಲ್ಯದ Read more…

BIG UPDATE : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಬಾಂಬ್ ಸ್ಫೋಟ: 9 ಸಾವು, 27 ಮಂದಿಗೆ ಗಾಯ

ಇಸ್ಲಾಮಾಬಾದ್ : ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಶುಕ್ರವಾರ ಪೊಲೀಸ್ ಮೊಬೈಲ್ ವ್ಯಾನ್ ಅನ್ನು ಗುರಿಯಾಗಿಸಿಕೊಂಡು ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋರಿಕ್ಷಾದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಐದು ಮಕ್ಕಳು Read more…

ಈ ದೀಪಾವಳಿಗೆ 120 ಕೋಟಿ ರೂ. ಮೌಲ್ಯದ ಚಿನ್ನ ಖರೀದಿಸಿದ ಮುಕೇಶ್ ಅಂಬಾನಿ

ಮುಂಬೈ: ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಈ ದೀಪಾವಳಿಗೆ 120 ಕೋಟಿ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಖರೀದಿಸಿದ್ದಾರೆ. ದೀಪಾವಳಿ ಧನ್ ತೇರಾಸ್ ಸಂದರ್ಭದಲ್ಲಿ ಚಿನ್ನ ಖರೀದಿಸಿದರೆ ಸಂಪತ್ತು Read more…

BIG NEWS : ಅಮಾನ್ಯ ವಿವಾಹದಿಂದ ಜನಿಸಿದ ಮಕ್ಕಳಿಗೆ ‘ಜನನ ನೋಂದಣಿ’ ನಿರಾಕರಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು.!

ಅಮಾನ್ಯ ವಿವಾಹದಿಂದ  ಜನಿಸಿದ   ಮಕ್ಕಳಿಗೆ ಜನನ ನೋಂದಣಿ ನಿರಾಕರಿಸುವಂತಿಲ್ಲ ಎಂದು ಹಿಮಾಚಲ ಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನೋಂದಣಿಯಾಗದ ಅಥವಾ ಕಾನೂನುಬದ್ಧವಾಗಿ ಅಮಾನ್ಯ ವಿವಾಹದಿಂದ ಜನಿಸಿದ ಮಾತ್ರಕ್ಕೆ ಮಕ್ಕಳಿಗೆ Read more…

ಕರ್ನಾಟಕದ ಸರ್ವತೋಮುಖ ಅಭಿವೃದ್ದಿಗೆ ರಾಜ್ಯ ಸರ್ಕಾರ ಬದ್ದ : ಸಚಿವ ಎಸ್ ಎಸ್ ಮಲ್ಲಿಕಾರ್ಜುನ್

ದಾವಣಗೆರೆ :    ಕರ್ನಾಟಕ ರಾಜ್ಯ ವೈವಿಧ್ಯತೆಗಳನ್ನು ಹೊಂದಿರುವ ಹಲವು ಜಗತ್ತುಗಳ ಒಂದು ರಾಜ್ಯ, ಇಲ್ಲಿನ ಸರ್ವ ಜನಾಂಗದ ಅಭಿವೃದ್ದಿಗೆ ಸರ್ಕಾರ ಬದ್ದವಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, Read more…

BREAKING : ದಾವಣಗೆರೆಯಲ್ಲಿ ಸೇತುವೆ ಕುಸಿದು ಟ್ರ್ಯಾಕ್ಟರ್ ಪಲ್ಟಿ , 6 ಟನ್ ಅಡಿಕೆ ನೀರುಪಾಲು.!

ದಾವಣಗೆರೆ : ಸೇತುವೆ ಕುಸಿದು ಟ್ರ್ಯಾಕ್ಟರ್ ಪಲ್ಟಿಯಾಗಿ 6 ಟನ್ ಅಡಿಕೆ ನೀರುಪಾಲಾದ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಸತ್ಯನಾರಾಯಣಪುರ ಕ್ಯಾಂಪ್ ಬಳಿ ನಡೆದಿದೆ. ಶಿಥಿಲಗೊಂಡಿದ್ದ ಸೇತುವೆ ಮೇಲೆ Read more…

ಬಿಜಿಎಸ್ ಆಸ್ಪತ್ರೆಯಲ್ಲಿ ನಟ ದರ್ಶನ್ ಗೆ ಮುಂದುವರೆದ ಚಿಕಿತ್ಸೆ

ಬೆಂಗಳೂರು: ಬಿಜಿಎಸ್ ಆಸ್ಪತ್ರೆಯಲ್ಲಿ ನಟ ದರ್ಶನ್ ಗೆ ಚಿಕಿತ್ಸೆ ಮುಂದುವರೆದಿದೆ. ಇಂದು ಕೂಡ ಕೆಲವು ಪರೀಕ್ಷೆಗಳನ್ನು ವೈದ್ಯರು ಮಾಡಲಿದ್ದಾರೆ. ಬೆನ್ನು ನೋವು, ಕಾಲು ನೋವು ಸಂಬಂಧ ಪರೀಕ್ಷೆ ನಡೆಸಲಾಗುವುದು. Read more…

BIG NEWS : ರಾಜ್ಯದಲ್ಲಿ ತಯಾರಿಸುವ ಉತ್ಪನ್ನಗಳ ಮೇಲೆ ಇನ್ಮುಂದೆ ‘ಕನ್ನಡ’ ಬಳಕೆ ಕಡ್ಡಾಯ : CM ಸಿದ್ದರಾಮಯ್ಯ ಘೋಷಣೆ.!

ಬೆಂಗಳೂರು : ರಾಜ್ಯದಲ್ಲಿ ತಯಾರಿಸುವ ಉತ್ಪನ್ನಗಳ ಮೇಲೆ ‘ಕನ್ನಡ’ ದಲ್ಲಿಯೂ ಹೆಸರು ಬರೆಯುವುದನ್ನು ಕಡ್ಡಾಯ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ Read more…

ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈ ಬಿಟ್ಟಿದ್ದಕ್ಕೆ ಯತ್ನಾಳ್ ಗುಡುಗು

ವಿಜಯಪುರ: ತಮ್ಮನ್ನು ಹಾಗೂ ರಮೇಶ ಜಾರಕಿಹೊಳಿಯವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಬಿಟ್ಟಿರುವುದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ಮುಂದುವರೆಸಿದ್ದಾರೆ. ರಾಜ್ಯದ ಜನ Read more…

ಉದ್ಯೋಗ ವಾರ್ತೆ : ‘ಬ್ಯಾಂಕ್ ಆಫ್ ಬರೋಡಾ’ ದಲ್ಲಿ 592 ಹುದ್ದೆಗಳಿಗೆ ಅರ್ಜಿ ಆಹ್ವಾನ |Bank of Baroda recruitment

ಬ್ಯಾಂಕ್ ಆಫ್ ಬರೋಡಾ (ಬಿಒಬಿ) 592 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ಹಣಕಾಸು, ಎಂಎಸ್ಎಂಇ ಬ್ಯಾಂಕಿಂಗ್, ಡಿಜಿಟಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...