alex Certify Live News | Kannada Dunia | Kannada News | Karnataka News | India News - Part 2396
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋಲಾರದಿಂದ ಸ್ಪರ್ಧೆ ವಿಚಾರ; ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ; ವಿಶೇಷ ಬಸ್ ನಲ್ಲಿ ಕ್ಷೇತ್ರದತ್ತ ಪ್ರಯಾಣ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಈ ನಿಟ್ಟಿನಲ್ಲಿ ಇಂದು ಕ್ಷೇತ್ರವಾರು ನಾಯಕರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲು ವಿಶೇಷ ಬಸ್ Read more…

BIG NEWS: ಹೊಸ ವಿವಾದಕ್ಕೆ ಕಾರಣವಾಯ್ತು ವಿವೇಕ ಶಾಲೆಗಳ ಯೋಜನೆ; ಶಿಕ್ಷಣದಲ್ಲಿ ಕೇಸರಿಕರಣ ಎಂದು ಆಕ್ರೋಶ

ಬೆಂಗಳೂರು: ಶಿಕ್ಷಣ ಇಲಾಖೆ ಜಾರಿಗೆ ತರಲು ಹೊರಟಿರುವ ಯೋಜನೆಗಳು ಒಂದರ ಹಿಂದೊಂದರಂತೆ ವಿವಾದಕ್ಕೆ ಕಾರಣವಾಗುತ್ತಿದೆ. ಪಠ್ಯಪುಸ್ತಕ ಪರಿಷ್ಕರಣೆ, ಭಗವದ್ಗೀತೆ, ಹಿಜಾಬ್ ಗೆ ಅವಕಾಶ ನಿರಾಕರಣೆ, ಶಾಲಾ-ಕಾಲೇಜಿನ ಧ್ಯಾನ ಕಡ್ಡಾಯ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 24 ಗಂಟೆಯೂ ಬಸ್ ಪಾಸ್ ಗೆ ಮಾನ್ಯತೆ

ಬೆಂಗಳೂರು: ವಿದ್ಯಾರ್ಥಿ ಬಸ್ ಪಾಸ್ ಗೆ ದಿನದ 24 ಗಂಟೆಯೂ ಮಾನ್ಯತೆ ನೀಡಲಾಗಿದೆ. ವಿದ್ಯಾರ್ಥಿಗಳು ತಮಗೆ ನೀಡಿದ ಬಸ್ ಪಾಸ್ ಬಳಸಿಕೊಂಡು ದಿನದ 24 ಗಂಟೆಯೂ ಬಿಎಂಟಿಸಿ ಬಸ್ Read more…

ಪದೇ ಪದೇ ಆಫೀಸ್ ರೂಂ ಕಸ ಗುಡಿಸಲು ಕರೆದು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಮುಖ್ಯ ಶಿಕ್ಷಕ ಅರೆಸ್ಟ್

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲೂಕಿನ ಖಾಸಗಿ ಶಾಲೆಯ ಮುಖ್ಯ ಶಿಕ್ಷಕನೊಬ್ಬ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಆರೋಪಿ ಶಿಕ್ಷಕನನ್ನು ಹೆಣ್ಣು ಮಕ್ಕಳ ಸಂಬಂಧಿಕರು Read more…

ಒಂದೇ ಹಡಗಿನಲ್ಲಿ ಪ್ರಯಾಣಿಸುತ್ತಿದ್ದ ಬರೋಬ್ಬರಿ 800 ಮಂದಿಗೆ ಕೋವಿಡ್…!

ಮೂರು ವರ್ಷಗಳ ಹಿಂದೆ ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಜಗತ್ತನ್ನು ಇನ್ನೂ ಬಾಧಿಸುತ್ತಲೇ ಇದೆ. ಇದಕ್ಕೆ ಈಗಾಗಲೇ ವಿಶ್ವದಾದ್ಯಂತ ಕೋಟ್ಯಾಂತರ ಮಂದಿ ಬಲಿಯಾಗಿದ್ದು, ಚೀನಾದಲ್ಲಿ ಇದರ Read more…

ಪೋಷಕರ ಬುದ್ಧಿ ಮಾತಿಗೆ ಕೋಪಗೊಂಡು ಬಾಲಕ ಆತ್ಮಹತ್ಯೆಗೆ ಶರಣು

ಪೋಷಕರು ಬುದ್ಧಿ ಮಾತು ಹೇಳಿದರು ಎಂಬ ಕಾರಣಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ Read more…

ಬಡ ಜನರಿಗೆ ಭರ್ಜರಿ ಗುಡ್ ನ್ಯೂಸ್: ಮತ್ತಷ್ಟು ಜನೌಷಧ ಮಳಿಗೆಗಳ ಸ್ಥಾಪನೆಗೆ ಸರ್ಕಾರದ ಸಿದ್ಧತೆ

ಬಡ, ಹಿಂದುಳಿದ ಮತ್ತು ಮಧ್ಯಮ ವರ್ಗದವರಿಗೆ ರಿಯಾಯಿತಿ ದರದಲ್ಲಿ ಔಷಧ ಹಾಗೂ ಶಸ್ತ್ರ ಚಿಕಿತ್ಸಾ ಪರಿಕರಗಳು ಲಭ್ಯವಾಗುವ ಜನೌಷಧ ಮಳಿಗೆಗಳು ಇನ್ನಷ್ಟು ತೆರೆಯಬೇಕು ಎಂಬ ಒತ್ತಾಯ ಸಾರ್ವಜನಿಕರಿಂದ ಕೇಳಿ Read more…

ಮೊಬೈಲ್ ಗೆ ಪಾಸ್ವರ್ಡ್ ಹಾಕಿದ ತಮ್ಮ: ನೇಣಿಗೆ ಶರಣಾದ ಯುವತಿ

ದೊಡ್ಡಬಳ್ಳಾಪುರ: ಮೊಬೈಲ್ ಗೆ ತಮ್ಮ ಪಾಸ್ವರ್ಡ್ ಸೆಟ್ ಮಾಡಿದ್ದರಿಂದ ಬೇಸತ್ತ ಅಕ್ಕ ನೇಣಿಗೆ ಶರಣಾದ ಘಟನೆ ದೊಡ್ಡಬಳ್ಳಾಪುರದ ಗಾಣಿಗರ ಪೇಟೆಯಲ್ಲಿ ನಡೆದಿದೆ. 19 ವರ್ಷದ ರುಚಿತಾ ಆತ್ಮಹತ್ಯೆ ಮಾಡಿಕೊಂಡ Read more…

ಟಿಪ್ಪು ಪ್ರತಿಮೆ ನಿರ್ಮಿಸುವುದರಲ್ಲಿ ತಪ್ಪೇನಿದೆ ? ಸಿದ್ದರಾಮಯ್ಯ ಪ್ರಶ್ನೆ

ಮೈಸೂರಿನಲ್ಲಿ ಟಿಪ್ಪು ಪ್ರತಿಮೆ ನಿರ್ಮಾಣ ಮಾಡುವುದಾಗಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಹೇಳಿರುವುದಕ್ಕೆ ಹಿಂದೂ ಸಂಘಟನೆಗಳ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿರುವ ಕುರಿತಂತೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಟಿಪ್ಪು Read more…

BIG NEWS: ಆರ್ಥಿಕ ದುರ್ಬಲ ವರ್ಗದವರಿಗೆ ಶೇ.10 ಮೀಸಲಾತಿ; ತಮಿಳುನಾಡು ಸರ್ಕಾರ ತಿರಸ್ಕಾರ

ಉದ್ಯೋಗ ಮತ್ತು ಶಿಕ್ಷಣದಲ್ಲಿ ಆರ್ಥಿಕ ದುರ್ಬಲ ವರ್ಗದವರಿಗೆ ಶೇಕಡ 10 ಮೀಸಲಾತಿ ನೀಡುವ ಕುರಿತಂತೆ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ನಿಯಮವನ್ನು ಸುಪ್ರೀಂ ಕೋರ್ಟ್ ಕೂಡಾ ಎತ್ತಿ ಹಿಡಿದಿದೆ. Read more…

ಬರೋಬ್ಬರಿ 13 ಲಕ್ಷ ಮಂದಿ ವೀಕ್ಷಿಸಿದ್ದಾರೆ ಈ ವೈರಲ್ ವಿಡಿಯೋ

ತಾಯಿಗೆ ಗಾಬರಿಪಡಿಸಲು ಮಕ್ಕಳು ಮಾಡಿರುವ ತಮಾಷೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಭೂತಚೇಷ್ಠೆಯ ವಿಡಿಯೋ ಇದಾಗಿದೆ. ಮಹಿಳೆಯೊಬ್ಬಳು ಸೋಫಾದ ಮೇಲೆ ಕುಳಿತುಕೊಂಡಿರುತ್ತಾಳೆ. ಆಗ ಆಟಿಕೆಯ ಒಂದು Read more…

ಗ್ಲಾಸ್​, ನೀರು, ಹಣ್ಣು ಇಲ್ಲದಿದ್ದರೂ ಪಾನೀಯ ತಯಾರಿಸಿದ ಯುವಕ…! ಇದೇನು ಅಂತೀರಾ ? ಈ ವಿಡಿಯೋ ನೋಡಿ

ಕೆಲವರಿಗೆ ವಿವಿಧ ರೀತಿಯ ನೃತ್ಯ ಕಲೆಗಳು ಕರಗತವಾಗಿರುತ್ತವೆ. ಇಲ್ಲದ ವಸ್ತುಗಳನ್ನೂ ಇರುವಂತೆ ಕಲ್ಪಿಸಿಕೊಂಡು ನೃತ್ಯ ಮಾಡುವ ಅದ್ಭುತ ಕಲೆ ತಿಳಿದಿರುತ್ತದೆ. ಅವರು ಏನೋ ಒಂದು ವಸ್ತುವನ್ನು ನಟನೆ ಮೂಲಕ Read more…

ಆತ್ಮ ರಕ್ಷಣೆಗಾಗಿ ನಡೆಸಿದ ಹಲ್ಲೆ ಅಪರಾಧವಲ್ಲ: ಹೈಕೋರ್ಟ್

ಬೆಂಗಳೂರು: ಆತ್ಮ ರಕ್ಷಣೆಗಾಗಿ ನಡೆಸಿದ ಹಲ್ಲೆ ಅಪರಾಧವಲ್ಲ ಎಂದು ಜಮೀನು ವ್ಯಾಜ್ಯದಲ್ಲಿ ಹಲ್ಲೆ ಪ್ರಕರಣದ ವಿಚಾರಣೆ ವೇಳೆ ಹೈಕೋರ್ಟ್ ಸ್ಪಷ್ಟಪಡಿಸಿದೆ. ಆತ್ಮ ರಕ್ಷಣೆಗಾಗಿ ಪ್ರತಿ ದಾಳಿ ನಡೆಸುವ ಸಂದರ್ಭದಲ್ಲಿ Read more…

ಸಫಾರಿ ವಾಹನದೊಳಕ್ಕೆ ನುಗ್ಗಿದ ಸಿಂಹ ಮಾಡಿದ್ದೇನು ನೋಡಿ; ಕುತೂಹಲದ ವಿಡಿಯೋ ವೈರಲ್​

ನೀವು ತೆರೆದ ಬದಿಯ ವಾಹನದಲ್ಲಿ ಸಫಾರಿಗೆ ಹೋಗಿದ್ದರೆ, ಕಾರಿನ ಬಳಿ ಯಾವುದೇ ಪ್ರಾಣಿ ಬಂದಾಗ ಭಯ ಪಡುವುದು ಸಾಮಾನ್ಯ. ಆದರೆ ಹೀಗೆ ಹೋದಾಗ ಸಿಂಹನೋ, ಹುಲಿಯೋ ಗಾಡಿಯ ಬಳಿ Read more…

ಟೈಟಾನಿಕ್​ ಚಿತ್ರ ನೆನಪಿಸುವ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್​

ವಿಶ್ವಖ್ಯಾತಿ ಪಡೆದಿರುವ ಟೈಟಾನಿಕ್​ ಚಲನಚಿತ್ರವನ್ನು ನೋಡಿದವರಿಗೆ ಈ ದೃಶ್ಯ ನೆನಪಿರಬಹುದು. ಕ್ರೂಸ್​ ಮುಳುಗಲು ಪ್ರಾರಂಭಿಸಿದ ಸಂದರ್ಭದಲ್ಲಿ ಪ್ರಯಾಣಿಕರನ್ನು ಶಾಂತಗೊಳಿಸಲು ಟೈಟಾನಿಕ್‌ನಲ್ಲಿರುವ ಮ್ಯೂಸಿಕ್​ ಬ್ಯಾಂಡ್ ಸಂಗೀತ ಬಾರಿಸಲು ಪ್ರಾರಂಭಿಸಿತು. ಹಡಗು Read more…

ಸಿಸಿ ಟಿವಿಯಲ್ಲಿ ರೆಕಾರ್ಡ್ ಆಯ್ತು ಡೆಡ್ಲಿ ಡಾಗ್ ಅಟ್ಯಾಕ್…!

ಇತ್ತೀಚೆಗೆ ನಾಯಿಗಳು ಮನುಷ್ಯರ ಮೇಲೆ ದಾಳಿ ಮಾಡಿರುವ ಘಟನೆಗಳು, ಪದೇ ಪದೇ ಬೆಳಕಿಗೆ ಬರುತ್ತಲೇ ಇವೆ. ಈಗ ಗ್ರೇಟರ್ ನೋಯ್ಡಾದ ಹೌಸಿಂಗ್ ಸೊಸೈಟಿಯಲ್ಲಿ ಮನೆಯ ಕಾವಲುಗಾರನ ಮೇಲೆಯೇ ದಾಳಿ Read more…

ಈ ಲವ್ ‌ಬರ್ಡ್ಸ್ ನಡುವೆ ಇರುವ ವಯಸ್ಸಿನ ಅಂತರ ಬರೋಬ್ಬರಿ 25 ವರ್ಷ: ಅಜ್ಜ – ಮೊಮ್ಮಗ ಎಂದ ಕಿಡಿಗೇಡಿಗಳು

ಪ್ರೀತಿ, ಪ್ರೇಮ ಅನ್ನೋದು ಯಾವ ವಯಸ್ಸಿನಲ್ಲಿ ಯಾರ ಮೇಲೆ ಹುಟ್ಟಿಕೊಳ್ಳುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ. ಎಳೆ ವಯಸ್ಸಿನಲ್ಲಿ ಪ್ರೇಮಾಂಕುರ ಆಗಬಹುದು, ಇಲ್ಲಾ ಇಳಿ ವಯಸ್ಸಿನಲ್ಲಿ. ಅದೊಂದು ಅದ್ಭುತ ಭಾವನೆ Read more…

ರಾಜಸ್ಥಾನಿ ಗೀತೆಗೆ ಪುಟ್ಟ ಬಾಲೆಯಿಂದ ಬೊಂಬಾಟ್ ನೃತ್ಯ: ವಿಡಿಯೋ ನೋಡಿ ಬೆರಗಾದ ಜನ

ತನ್ನ ಶಾಲೆ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಬಾಲಕಿಯೊಬ್ಬಳು ಡ್ಯಾನ್ಸ್ ಮಾಡಿರುವ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದೆ. ತನ್ನ ಶಾಲಾ ಸಮವಸ್ತ್ರವನ್ನು ಧರಿಸಿರುವ ಬಾಲಕಿಯು ಜನಪ್ರಿಯ ರಾಜಸ್ಥಾನಿ ಗೀತೆಯಾದ ‘ಮೇರಾ ಬಲ್ಮಾ Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ ತೊಂಡೆಕಾಯಿ ಸೇವನೆ

ತರಕಾರಿ ಇಷ್ಟ ಪಡುವವರಲ್ಲಿ ಹೆಚ್ಚಿನ ಮಂದಿ ತೊಂಡೆಕಾಯಿ ಸೇವಿಸುತ್ತಾರೆ. ಇದರಲ್ಲಿ ಹೆಚ್ಚು ಫೈಬರ್ ಅಂಶವಿದೆ. ಜೊತೆಗೆ ವಿಟಮಿನ್ ಎ, ಬಿ1, ಸಿ ಮತ್ತು ಕ್ಯಾಲ್ಸಿಯಂ ಇದ್ದು, ಕೊಲೆಸ್ಟ್ರಾಲ್ ನಿಯಂತ್ರಣ Read more…

ವಿಜ್ಞಾನ ಶಿಕ್ಷಕರಿಂದ ಹೀಗೊಂದು ರೀತಿಯ ವಿಶಿಷ್ಟ ಪಾಠ: ನೆಟ್ಟಿಗರಿಂದ ಶ್ಲಾಘನೆಗಳ ಮಹಾಪೂರ

ಶಿಕ್ಷಕರು ಸೂಕ್ತ ರೀತಿಯಲ್ಲಿ ಪಾಠ ಹೇಳಿಕೊಟ್ಟರೆ ವಿದ್ಯಾರ್ಥಿಗಳಿಗೆ ಅದು ಜೀವನಪರ್ಯಂತ ನೆನಪು ಇರುತ್ತದೆ. ವಿವಿಧ ರೀತಿಯ ಕೌಶಲ ಕಲಿಯಲು ಶಿಕ್ಷಕರು ಹೇಳಿಕೊಡುವ ಈ ಪಾಠವೂ ಕಾರಣವಾಗುತ್ತದೆ. ಅದರಲ್ಲಿಯೂ ವಿಜ್ಞಾನದ Read more…

ನಡುರಸ್ತೆಯಲ್ಲಿ ಜೊಮ್ಯಾಟೋ ಬಾಯ್​ ಡಾನ್ಸ್​: ಡೆಲಿವರಿ ಯಾಕೆ ಲೇಟು ಅಂತ ಗೊತ್ತಾಯ್ತಾ ಎಂದ ನೆಟ್ಟಿಗರು

  ಇದೀಗ ಎಲ್ಲರಿಗೂ ರೀಲ್ಸ್​ ಮಾಡುವುದು ಎಂದರೆ ಇನ್ನಿಲ್ಲದ ಖುಷಿ. ಅದೇ ರೀತಿ ಜೊಮ್ಯಾಟೋ ಬಾಯ್​ ಒಬ್ಬನು ರೀಲ್ಸ್​ ಮಾಡಲು ನಡುರಸ್ತೆಯಲ್ಲಿ ನಿಂತು ನೃತ್ಯ ಮಾಡುತ್ತಿರುವ ವಿಡಿಯೋ ಒಂದು Read more…

ನ್ಯೂಯಾರ್ಕ್ ಕ್ಯಾಬ್​ ಚಾಲಕನಿಂದ ಭಾರತದ ಬಗ್ಗೆ ಮೆಚ್ಚುಗೆಯ ಸುರಿಮಳೆ

ನ್ಯೂಯಾರ್ಕ್​: ಟಿ-20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಸೋಲಿನ ನಂತರ ನಿರಾಶೆಗೊಂಡಿದ್ದೀರಾ? ಹಾಗಿದ್ದಲ್ಲಿ, ಈ ವೀಡಿಯೊ ನಿಮ್ಮ ಉತ್ಸಾಹವನ್ನು ಹೆಚ್ಚಿಸಬಹುದು. ಇದನ್ನು ಆನಂದ್ ಮಹೀಂದ್ರಾ ಟ್ವಿಟರ್‌ನಲ್ಲಿ ಪೋಸ್ಟ್ Read more…

ಪದವೀಧರ ಶಿಕ್ಷಕರ ನೇಮಕಾತಿಗೆ ಮೊದಲು ಸೇವಾನಿರತರಿಗೆ ಮುಂಬಡ್ತಿ ನೀಡಲು ಆಗ್ರಹ

ರಾಜ್ಯದಲ್ಲಿ ಪದವೀಧರ ಶಿಕ್ಷಕರ ನೇಮಕಾತಿ ನಡೆಯುತ್ತಿದ್ದು, ಹೊಸಬರ ನೇಮಕಕ್ಕೆ ಮೊದಲು ಸೇವಾನಿರತ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರಿಗೆ ಮುಂಬಡ್ತಿ ನೀಡಬೇಕೆಂದು ಒತಾಯಿಸಲಾಗಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಆರರಿಂದ ಎಂಟನೇ Read more…

ಮನುಷ್ಯನ ಸ್ವಭಾವ ತಿಳಿಸುತ್ತೆ ಮೂಗಿನ ಆಕಾರ

ಮಾನವನ ದೇಹದಲ್ಲಿರುವ ಅಂಗಗಳು ಆತನ ಭವಿಷ್ಯ, ಸ್ವಭಾವವನ್ನು ಹೇಳುತ್ತವೆ. ಮೂಗಿನಲ್ಲೂ ಅನೇಕ ರಹಸ್ಯವಿದೆ. ಮೂಗು ಮನುಷ್ಯನ ಸ್ವಭಾವವನ್ನು ಹೇಳುತ್ತದೆ. ಗಿಳಿ ಕೊಕ್ಕಿನಂತ ಮೂಗನ್ನು ಹೊಂದಿರುವ ವ್ಯಕ್ತಿ ಅರ್ಹತೆಯುಳ್ಳ, ಜವಾಬ್ದಾರಿಯುತ Read more…

ನಿಧಾನವೇ ಪ್ರಧಾನ ಎನ್ನುವ ಹಿರಿಯರ ಮಾತು ಎಷ್ಟು ನಿಜ ನೋಡಿ: ಇಲ್ಲಿದೆ ಬಾಲಕ ಕಲಿಸಿದ ಈ ಪಾಠ

ಜೀವನದಲ್ಲಿ ನಿಧಾನವಾಗಿ ಹೋದರೆ ಜಯ ಸಾಧಿಸುತ್ತೀರಾ. ಜಯವನ್ನು ಬೇಗನೇ ಸಾಧಿಸಬೇಕು ಎನ್ನುವ ಉದ್ದೇಶದಿಂದ ಓಡಬೇಡಿ ಎಂದು ಹಿರಿಯರ ಮಾತಿಗೆ ಅನ್ವಯ ಆಗುವಂತೆ ವಿಡಿಯೋ ಒಂದು ವೈರಲ್​ ಆಗಿದೆ. ಬಾಯಲ್ಲಿ Read more…

ಈಕೆಗಿದೆ ವಿಶ್ವದ ಅತಿ ಸುಂದರ ಪೊಲೀಸ್‌ ಎಂಬ ಹೆಗ್ಗಳಿಕೆ

ಬ್ಯೂಟಿ ವಿಥ್ ಬ್ರೇನ್ ಕಥೆ ಇದು. ಆಕೆಯಿಂದ ಬಂಧಿತರಾದ್ರೂ ಹುಡುಗರು ತಲೆಕೆಡಿಸಿಕೊಳ್ಳುವುದಿಲ್ಲ. ಯಾಕಂದ್ರೆ ಆಕೆ ಸುರಸುಂದರಿ. ಕೊಲಂಬಿಯಾದ ಮೆಡೆಲಿನ್ ಮೂಲದ ಡಯಾನಾ ರಾಮಿರೆಜ್ ತನ್ನ ಸುಂದರವಾದ ವೈಶಿಷ್ಟ್ಯಗಳಿಂದಾಗಿ ಸಾಮಾಜಿಕ Read more…

ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಖಚಿತ…? ಜನರ ನಾಡಿಮಿಡಿತ ಅರಿಯಲು ಇಂದು ಕ್ಷೇತ್ರ ಪ್ರವಾಸ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೋಲಾರ ಪ್ರವಾಸ ಕೈಗೊಂಡಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೋಲಾರ ಕ್ಷೇತ್ರ ಜನರ ನಾಡಿಮಿಡಿತ Read more…

ಐಸ್​ ಕ್ರೀಂ ಕೊಡಲು ವಿಳಂಬ ಮಾಡಿದ್ದಕ್ಕೆ ಬಾಲಕಿಗೆ ಕೆಂಡದಂಥ ಕೋಪ…! ಕ್ಯೂಟ್‌ ವಿಡಿಯೋ ವೈರಲ್

ಚಿಕ್ಕಮಕ್ಕಳನ್ನು ಕಂಡಾಗ ತಮಾಷೆಗೆ ರೀತಿಯಲ್ಲಿ ಅವರನ್ನು ರೇಗಿಸುವುದು ಸಹಜ. ಅವರ ಕೈಯಲ್ಲಿದ್ದ ವಸ್ತು ತೆಗೆದುಕೊಳ್ಳುವುದು, ಇಲ್ಲದೇ ಹೋದರೆ ಅವರಿಗೆ ಏನಾದರೂ ಕೊಡುವ ಹಾಗೆ ಮಾಡಿ ಮಕ್ಕಳು ತೆಗೆದುಕೊಳ್ಳಲು ಬಂದಾಗ Read more…

ವೈಮಾನಿಕ ಪ್ರದರ್ಶನದಲ್ಲಿ ಮಿಲಿಟರಿ ವಿಮಾನಗಳು ಪರಸ್ಪರ ಡಿಕ್ಕಿ: ಪೈಲಟ್ ಸೇರಿ 6 ಜನ ಸಾವು

ಎರಡನೇ ವಿಶ್ವಯುದ್ಧ ಕಾಲದ ಎರಡು ವಿಮಾನಗಳು ಪರಸ್ಪರ ಡಿಕ್ಕಿಯಾದ ಘಟನೆ ಅಮೆರಿಕದ ಟೆಕ್ಸಾಸ್ ನಗರದ ಬಳಿ ನಡೆದಿದೆ. ಪೈಲಟ್ ಸೇರಿದಂತೆ ಆರು ಸಿಬ್ಬಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ವಿಮಾನಗಳ Read more…

ಮೃತ ಯೋಧರ ತ್ಯಾಗ ನೆನೆದು ಪ್ರತಿದಿನ ಸಂಗೀತ ನುಡಿಸುವ ಹಿರಿಯ ಜೀವ

ಮೃತ ವೀರರ ತ್ಯಾಗವನ್ನು ಮರೆಯಬಾರದು ಎಂದು ಜೆಸ್ ಎಂಬ ಸೇನಾ ಯೋಧ ಪ್ರತಿನಿತ್ಯ ಟ್ರಂಪೆಟ್ ನಿಂದ ಸಂಗೀತ ನುಡಿಸುವ ಮೂಲಕ ಮಡಿದ ಯೋಧರನ್ನು ಸ್ಮರಿಸುತ್ತಾರೆ. ಅವರು ಭಾವಪೂರ್ಣವಾಗಿ ಸಂಗೀತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...