alex Certify Live News | Kannada Dunia | Kannada News | Karnataka News | India News - Part 240
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯಿಂದ ಮತ್ತೊಂದು ಪಾದಯಾತ್ರೆ

ನವದೆಹಲಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ ನಡೆಸಲಿದೆ. ಈ ಮೂಲಕ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಹ್ಲಾದ್ Read more…

ಸಂಸ್ಕೃತದಲ್ಲಿ ಮಾತ್ರ ಮಾತನಾಡುವ ದೇಶದ ಏಕೈಕ ಗ್ರಾಮ

ವಿವಿಧ ಭಾಷೆ, ಸಂಸ್ಕೃತಿ, ಆಚಾರ ವಿಚಾರಗಳನ್ನುಳ್ಳ ದೇಶ ಭಾರತ. ಇಲ್ಲಿ ನೂರಾರು ಭಾಷೆಗಳಿವೆ, ಒಂದೊಂದು ಪ್ರದೇಶದಲ್ಲೂ ಒಂದೊಂದು ಭಾಷೆಗಳನ್ನು ಬಳಸಲಾಗುತ್ತದೆ. ಸಂಸ್ಕೃತ ಭಾಷೆಯ ಬಗೆಗಿನ ಸಮರ್ಪಣಾಭಾವದಿಂದ ಗ್ರಾಮವೊಂದು ಇಡೀ Read more…

ಬ್ರೈನ್‌ ಟ್ಯೂಮರ್‌ಗೆ ಕಾರಣವಾಗುತ್ತಿದೆಯೇ ಮೊಬೈಲ್ ಫೋನ್‌…? ಇಲ್ಲಿದೆ WHO ವರದಿಯ ವಿವರ

ಮೊಬೈಲ್‌ ಬಳಕೆ ಎಷ್ಟು ಅನುಕೂಲಕರವೋ ಅಷ್ಟೇ ಅಪಾಯಗಳನ್ನೂ ಉಂಟುಮಾಡಬಲ್ಲದು. ಮೊಬೈಲ್‌ ಫೋನ್‌ಗಳಿಂದ ಹೊರಹೊಮ್ಮುವ ಬೆಳಕು ಮತ್ತು ರೇಡಿಯೇಶನ್‌ಗಳು ಮಾನವನ ಆರೋಗ್ಯಕ್ಕೆ ಹಾನಿಕಾರಕ ಎಂಬುದು ಈಗಾಗ್ಲೇ ಸಾಬೀತಾಗಿದೆ. ಇದರಿಂದ ನಿದ್ರಾಹೀನತೆ, Read more…

ಪ್ರತಿದಿನ ಒಂದು ಲೋಟ ಹಾಲು ಕುಡಿದರೆ ಏನಾಗುತ್ತದೆ…..? ತಿಳಿದರೆ ಶಾಕ್‌ ಆಗ್ತೀರಾ…..!

ಸಂಪೂರ್ಣ ಆಹಾರ ಎನಿಸಿಕೊಂಡಿರುವ ಹಾಲಿನಲ್ಲಿರುವ ಪ್ರಯೋಜನಗಳು ಹಲವು. ಸಾಮಾನ್ಯವಾಗಿ ಮಕ್ಕಳಿಗಂತೂ ಪ್ರತಿನಿತ್ಯ ಹಾಲು ಕುಡಿಸಲಾಗುತ್ತದೆ. ಮಕ್ಕಳಿಗೆ ಬಾಲ್ಯದಿಂದಲೂ ಪ್ರತಿದಿನ ಒಂದು ಲೋಟ ಹಾಲು ಕುಡಿಯುವ ಅಭ್ಯಾಸ ಮಾಡಲಾಗುತ್ತದೆ. ಇದು Read more…

BREAKING: ರೇಣುಕಾಸ್ವಾಮಿಗೆ ದರ್ಶನ್ ಗ್ಯಾಂಗ್ ಚಿತ್ರಹಿಂಸೆ ನೀಡಿದ ಫೋಟೋ ಬಹಿರಂಗ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡುವ ಮೊದಲು ದರ್ಶನ್ ಗ್ಯಾಂಗ್ ಕ್ರೌರ್ಯ ಮೆರೆದಿರುವ ಫೋಟೋ ಬಹಿರಂಗವಾಗಿದೆ. ರೇಣುಕಾ ಸ್ವಾಮಿ ಕಣ್ಣೀರಿಟ್ಟು ಬೇಡಿಕೊಳ್ಳುತ್ತಿರುವ ಮತ್ತು ನೆಲದ ಮೇಲೆ ಅರೆ ಜೀವವಾಗಿ Read more…

BIG NEWS: ಸೆ. 22ರ PSI ಪರೀಕ್ಷೆ ಮುಂದೂಡಿಕೆ ಇಲ್ಲ, ಯಾವುದೇ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಬಿಗಿ ಭದ್ರತೆ: ಎಐ ತಂತ್ರಜ್ಞಾನ ಬಳಕೆ

ಬೆಂಗಳೂರು: ಸೆಪ್ಟೆಂಬರ್ 22ರಂದು ನಡೆಯಲಿರುವ ಪಿಎಸ್ಐ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ಮಾಡಿಕೊಂಡಿದೆ. ಈ ಬಾರಿ ಎಐ ತಂತ್ರಜ್ಞಾನ ಆಧಾರದಲ್ಲಿ ತಪಾಸಣೆ ನಡೆಸಿ ಅಭ್ಯರ್ಥಿಗಳನ್ನು Read more…

BREAKING NEWS: ಶಿವಾಜಿ ಮಹಾರಾಜರ ಪ್ರತಿಮೆ ಕುಸಿತ: ತಲೆಮರೆಸಿಕೊಂಡಿದ್ದ ಶಿಲ್ಪಿ ಜಯದೀಪ್ ಆಪ್ಟೆ ಅರೆಸ್ಟ್

ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗದ ರಾಜ್‌ಕೋಟ್ ಕೋಟೆಯಲ್ಲಿ ಕಳೆದ ತಿಂಗಳು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪತನಕ್ಕೆ ಸಂಬಂಧಿಸಿದಂತೆ ಶಿಲ್ಪಿ-ಗುತ್ತಿಗೆದಾರ ಜಯದೀಪ್ ಆಪ್ಟೆಯನ್ನು ಮಹಾರಾಷ್ಟ್ರ ಪೊಲೀಸರು ಬುಧವಾರ ರಾತ್ರಿ ಥಾಣೆ Read more…

SSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಈ ಬಾರಿ ಮಧ್ಯವಾರ್ಷಿಕದಲ್ಲೂ ‘ಬೋರ್ಡ್’ ಪರೀಕ್ಷೆ

ಬೆಂಗಳೂರು: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಈ ವರ್ಷ ವಾರ್ಷಿಕ ಪರೀಕ್ಷೆ ಮಾತ್ರವಲ್ಲ, ಮಧ್ಯವಾರ್ಷಿಕ ಪರೀಕ್ಷೆಗೂ ಮಂಡಳಿ ಮಟ್ಟದ ಪ್ರಶ್ನೆ ಪತ್ರಿಕೆ ಉತ್ತರಿಸಬೇಕಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ Read more…

ಹಿಜಾಬ್ ಗೆ ನಿರ್ಬಂಧ ಹೇರಿದ್ದ ಪ್ರಾಂಶುಪಾಲರ ಉತ್ತಮ ಶಿಕ್ಷಕ ಪ್ರಶಸ್ತಿ ವಾಪಸ್

ಬೆಂಗಳೂರು: ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಬಿ.ಜಿ. ರಾಮಕೃಷ್ಣ ಅವರಿಗೆ ನೀಡಲಾಗಿದ್ದ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಶಿಕ್ಷಣ ಇಲಾಖೆ ತಡೆ ಹಿಡಿದಿದೆ. ರಾಮಕೃಷ್ಣ ಸೇರಿದಂತೆ ಪದವಿ Read more…

ಕಾಡುವ ಧೂಳಿನ ಅಲರ್ಜಿ ಸಮಸ್ಯೆಗೆ ಈ ʼಮನೆ ಮದ್ದುʼ ಬೆಸ್ಟ್

ಬದಲಾಗುತ್ತಿರುವ ವಾತಾವರಣ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರ್ತಿದೆ. ಅನೇಕರಿಗೆ ಧೂಳು ಶತ್ರು. ಧೂಳು ಉಸಿರಾಟದ ಸಮಸ್ಯೆಗೆ ಕಾರಣವಾಗುತ್ತದೆ. ಸಾಮಾನ್ಯವಾಗಿ ಅನೇಕ ರೀತಿಯ ಅಲರ್ಜಿಗಳು ಕಂಡು ಬರ್ತಿರುತ್ತೆ. ಧೂಳಿನಿಂದ Read more…

ಗಣೇಶ ಚತುರ್ಥಿಯಂದು ಮಾವಿನ ಎಲೆಗಳನ್ನು ಈ ರೀತಿ ಬಳಸಿ; ಗಜಮುಖನ ಕೃಪೆಯಿಂದ ಆಗಬಹುದು ಲಕ್ಷಾಧಿಪತಿ….!

ಭಾದ್ರಪದ ಮಾಸದ ಶುಕ್ಲ ಪಕ್ಷದ ಚತುರ್ಥಿಯಂದು ಗಣಪತಿಯು ಭಕ್ತರ ಮನೆಯಲ್ಲಿ ಕುಳಿತಿರುತ್ತಾನೆ. ಈ ಬಾರಿ ಗಣೇಶ ಚತುರ್ಥಿ ಆಗಸ್ಟ್ 31 ರಂದು ಬಂದಿದೆ. 10 ದಿನಗಳ ಈ ಹಬ್ಬವು Read more…

ಹೀಗೆ ಫಟಾಫಟ್ ಮಾಡಿ ಬೆಡ್ ರೂಮ್ ಕ್ಲೀನಿಂಗ್

ವೈರಸ್ ತಡೆಗೆ ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಮಲಗುವ ಕೋಣೆಯಲ್ಲಿ ನಾವು ದಿನದ ಹೆಚ್ಚಿನ ಸಮಯವನ್ನು ಕಳೆಯುತ್ತೇವೆ. ಆದ್ರೆ ಅದ್ರ ಸ್ವಚ್ಛತೆಗೆ ಹೆಚ್ಚು ಪ್ರಾಮುಖ್ಯತೆ ನೀಡುವುದಿಲ್ಲ. ಕೊರೊನಾ ಸಂದರ್ಭದಲ್ಲಿ ಮನೆಯ ಮೂಲೆ Read more…

ಬಿಪಿಎಲ್ ಕಾರ್ಡ್ ದಾರರಿಗೆ ಭರ್ಜರಿ ಗುಡ್ ನ್ಯೂಸ್: ಅಡುಗೆ ಎಣ್ಣೆ, ಬೇಳೆ, ಸಕ್ಕರೆ ಫುಡ್ ಕಿಟ್ ವಿತರಣೆ ಮುಂದಿನ ತಿಂಗಳಿಂದಲೇ ಜಾರಿ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ನಗದು ಬದಲಿಗೆ ಫುಡ್ ಕಿಟ್ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಅಕ್ಟೋಬರ್ ನಿಂದಲೇ ನೂತನ ವ್ಯವಸ್ಥೆ ಜಾರಿಗೆ ಬರಲಿದ್ದು. ಅಕ್ಕಿಯ ಜೊತೆಗೆ ಅಡುಗೆ Read more…

ಸ್ನ್ಯಾಕ್ಸ್ ಗೆ ಬೆಸ್ಟ್ ಗರಿ ಗರಿಯಾದ ಈರುಳ್ಳಿ ʼಪಕೋಡʼ

ಸಂಜೆ ಟೀ ಕುಡಿಯುವಾಗ ಏನಾದರೂ ಸ್ನ್ಯಾಕ್ಸ್ ಇದ್ದರೆ ತಿನ್ನುವ ಅನಿಸುತ್ತೆ. ಬೇಕರಿಯಿಂದ ತಂದು ತಿನ್ನುವ ಬದಲು ಮನೆಯಲ್ಲಿಯೇ ರುಚಿಕರವಾಗಿ ಏನಾದರೂ ಮಾಡಿಕೊಂಡು ತಿಂದರೆ ಆರೋಗ್ಯಕ್ಕೂ ಒಳ್ಳೆಯದು. ಸುಲಭವಾಗಿ ಈರುಳ್ಳಿ Read more…

ಇಲ್ಲಿದೆ ಮಿಕ್ಸ್ ‘ವೆಜ್ ಕುರ್ಮʼ ಸುಲಭವಾಗಿ ಮಾಡುವ ವಿಧಾನ

ಚಪಾತಿ, ದೋಸೆ, ಪೂರಿಗೆಲ್ಲಾ ಈ ಮಿಕ್ಸ್ ವೆಜ್ ಕೂರ್ಮ ಹೇಳಿ ಮಾಡಿಸಿದ್ದು. ಎಲ್ಲಾ ತರಕಾರಿ ಬಳಸಿ ಮಾಡುವುದರಿಂದ ಆರೊಗ್ಯಕ್ಕೂ ಒಳ್ಳೆಯದು. ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಾಗ್ರಿ-ಹೂಕೂಸು-1 Read more…

BREAKING: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ 24ಕ್ಕೆ ಏರಿದ ಭಾರತದ ಪದಕಗಳ ಸಂಖ್ಯೆ: ಪುರುಷರ ಕ್ಲಬ್ ಥ್ರೋನಲ್ಲಿ ಧರಂಬೀರ್ ಚಿನ್ನ, ಪ್ರಣವ್ ಸೂರ್ಮಾಗೆ ಬೆಳ್ಳಿ

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ನಡೆದ ಪುರುಷರ ಕ್ಲಬ್ ಥ್ರೋ ಎಫ್ 51 ಈವೆಂಟ್‌ನಲ್ಲಿ ಧರ್ಮೀರ್ ಮತ್ತು ಪ್ರಣವ್ ಸೂರಂ ಡಬಲ್ ಪೋಡಿಯಂನೊಂದಿಗೆ ಭಾರತದ ದಾಖಲೆಯ ಮೊತ್ತಕ್ಕೆ ಎರಡು ಪದಕಗಳನ್ನು Read more…

BIG NEWS: ಬಡ್ಡಿ ಸಹಿತ ಗಳಿಕೆ ರಜೆ ನಗದೀಕರಣ ಮೊತ್ತ ಪಾವತಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ನಿವೃತ್ತ ನೌಕರರಿಗೆ ಗಳಿಕೆ ರಜೆ ನಗದೀಕರಣದ ಮೇಲೆ ವಾರ್ಷಿಕ ಶೇಕಡ 8ರಷ್ಟು ಬಡ್ಡಿಯನ್ನು ಮೂರು ತಿಂಗಳಲ್ಲಿ ಪಾವತಿಸಲು ಹೈಕೋರ್ಟ್ ನಿರ್ದೇಶನ ನೀಡಿದೆ. Read more…

ಸುಲಭವಾಗಿ ಮನೆಯಲ್ಲಿಯೇ ಮಾಡಬಹುದು ʼಆಪಲ್ ಸೈಡರ್ ವಿನೇಗರ್ʼ

ಆ್ಯಪಲ್ ಸೈಡರ್ ವಿನೇಗರ್ ಉಪಯೋಗ ಬಹಳಷ್ಟು ಇದೆ. ಇದನ್ನು ತ್ವಚೆಯ ಆರೈಕೆಯ ಜತೆಗೆ ಕೆಲವರು ತೂಕ ಇಳಿಕೆ ಮಾಡುವುದಕ್ಕೆ ಕೂಡ ಬಳಸುತ್ತಾರೆ. ಮನೆಯಲ್ಲಿಯೇ ಸುಲಭವಾಗಿ ಇದನ್ನು ಮಾಡಿಕೊಳ್ಳಬಹುದು ಮಾಡುವ Read more…

ʼಮಾವಿನೆಲೆʼಯ ಅದ್ಭುತ ಪ್ರಯೋಜನ ಕೇಳಿದ್ರೆ ನೀವು ಬೆರಗಾಗುತ್ತೀರಿ…..!

ಮಾವಿನಹಣ್ಣು, ಕಾಯಿ, ಎಷ್ಟು ಒಳ್ಳೆಯದೋ ಅಷ್ಟೇ ಈ ಮಾವಿನ ಎಲೆ ಕೂಡ ನಮ್ಮ ಆರೋಗ್ಯಕ್ಕೆ ಒಳ್ಳೆಯದು. ಮಾವಿನ ಎಲೆಯನ್ನು ಸೇವಿಸುವುದರಿಂದ ದೇಹದ ಆರೋಗ್ಯವನ್ನು ಸದೃಢವಾಗಿ ಇಟ್ಟುಕೊಳ್ಳಬಹುದು. ಮಾವಿನೆಲೆಯನ್ನು ಯಾವ Read more…

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದೆಲ್ಲೆಡೆ 4 ದಿನ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮುಂಗಾರು ಪ್ರಬಲವಾಗಿದೆ. ರಾಜ್ಯದೆಲ್ಲೆಡೆ ಮುಂದಿನ 4-5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ Read more…

ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಾಲು ಸಾಲು ಹಬ್ಬ ಹಿನ್ನಲೆ ವಿಶೇಷ ರೈಲುಗಳ ಸಂಚಾರ

ಬೆಂಗಳೂರು: ಸಾಲು ಸಾಲು ಹಬ್ಬಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರೈಲು ಪ್ರಯಾಣಿಕರ ಸಂಖ್ಯೆ ಹೆಚ್ಚಾಗಲಿದ್ದು, ಪ್ರಮುಖ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗುತ್ತಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾರ್ಗಗಳಲ್ಲಿ ವಿಶೇಷ Read more…

ನಿದ್ರಾಹೀನತೆ ದೂರ ಮಾಡುತ್ತೆ ಈ ʼಹಣ್ಣುʼ..…!

ಮಳೆಗಾಲ ಆರಂಭವಾದರೆ ಸೊಳ್ಳೆಗಳ ಕಾಟವೂ ಶುರುವಾಯಿತೆಂದೇ ಲೆಕ್ಕ. ಚಿಕನ್ ಗುನ್ಯಾ, ಡೆಂಗ್ಯೂದಂಥ ಮಹಾಮಾರಿ ನಿಮ್ಮನ್ನು ಕಾಡದಂತೆ ಕಾಪಾಡಿಕೊಳ್ಳಲು ಇಲ್ಲಿದೆ ಉಪಾಯ..! ಡೆಂಗ್ಯೂ ಅಂತಹ ಮಾರಕ ಕಾಯಿಲೆಗಳು ಬಂದರೆ ಮೊದಲು Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಶುಭ ಸುದ್ದಿ: ಸರ್ಕಾರಿ, ಖಾಸಗಿ ಕಂಪನಿಗಳಲ್ಲಿ ಉದ್ಯೋಗ

ದಾವಣಗೆರೆ: ಶಿಶುಕ್ಷು ತರಬೇತಿ ಸಂಸ್ಥೆ, ಚೆನ್ನೈ(ದಕ್ಷಿಣ ವಲಯ) ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಗರದ ವಿವೇಕಾನಂದ ಬಡಾವಣೆಯಲ್ಲಿರುವ ಬಾಪೂಜಿ ಪಾಲಿಟೆಕ್ನಿಕ್‍ನಲ್ಲಿ ಸೆ.12 ರ ಬೆಳಗ್ಗೆ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅವಧಿ ವಿಸ್ತರಣೆ

ಬೆಂಗಳೂರು: ವಿವಿಧ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅವಧಿ ವಿಸ್ತರಣೆ ಮಾಡಲಾಗಿದ್ದು, ಸೌಲಭ್ಯ ಪಡೆಯಲು ತಿಳಿಸಲಾಗಿದೆ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿಗೆ Read more…

ರಾತ್ರಿ ಚಾಕೋಲೇಟ್ ತಿಂದರೆ ಏನಾಗುತ್ತೆ ಗೊತ್ತಾ……?

ಒತ್ತಡದ ಜೀವನ ಶೈಲಿಯಿಂದ ಜನರು ಆಹಾರದ ಬಗ್ಗೆ ನಿರ್ಲಕ್ಷ್ಯ ವಹಿಸಿ ತೂಕ ಹೆಚ್ಚಳ ಸಮಸ್ಯೆಗೆ ಒಳಗಾಗುತ್ತಾರೆ. ಇದರಿಂದ ಅವರ ದೇಹ ಸೌಂದರ್ಯ ಹಾಳಾಗುತ್ತದೆ. ಹಾಗಾಗಿ ಅಂತವರು ತೂಕ ಇಳಿಸಿಕೊಳ್ಳಲು Read more…

ವೈದ್ಯಕೀಯ, ಇಂಜಿನಿಯರಿಂಗ್ ವೃತ್ತಿಪರ ಕೋರ್ಸ್ ಪ್ರವೇಶ: ಚಾಯ್ಸ್ ದಾಖಲು, ಶುಲ್ಕ ಪಾವತಿ, ಕಾಲೇಜಿಗೆ ವರದಿ ದಿನಾಂಕ ವಿಸ್ತರಣೆ

ಬೆಂಗಳೂರು: UG NEET-24 ಚಾಯ್ಸ್ ದಾಖಲು ದಿನಾಂಕವನ್ನು ಸೆ.5 ರ ಬೆಳಿಗ್ಗೆ 11ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಸೆ.5ರ 4ಗಂಟೆವರೆಗೆ ಅವಕಾಶ ನೀಡಲಾಗಿದ್ದು, ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೆ.6 Read more…

ಸವಿಯಿರಿ ರುಚಿಕರ ಮಸಾಲೆ ʼರೈಸ್ ಬಾತ್ʼ

ದಿನಾ ಸಾಂಬಾರು, ಪಲ್ಯ ಮಾಡಿ ಬೇಜಾರು ಎನ್ನುವವರು ಒಮ್ಮೆ ಈ ರುಚಿಕರವಾದ ಮಸಾಲೆ ರೈಸ್ ಬಾತ್ ಅನ್ನು ಮಾಡಿ ಸವಿಯಿರಿ. ಒಂದಷ್ಟು ತರಕಾರಿಗಳು ಇದ್ದರೆ ಥಟ್ಟಂತ ಮಾಡಿಬಿಡಬಹುದು. ಮಾಡುವ Read more…

ಗಣೇಶ ಚತುರ್ಥಿಯಂದು ಗಣೇಶನಿಗೆ ಅಪ್ಪಿತಪ್ಪಿಯೂ ಅರ್ಪಿಸಬೇಡಿ ಈ ವಸ್ತು

ಆದಿಯಲ್ಲಿ ಪೂಜಿಪ ಗಣೇಶನ ಹಬ್ಬ ಹತ್ತಿರ ಬರ್ತಿದೆ. ಗಣೇಶ ಚತುರ್ಥಿಗೆ ಎಲ್ಲ ರೀತಿಯ ಸಿದ್ಧತೆ ನಡೆಯುತ್ತಿದೆ. ಭಾರತದಲ್ಲಿ ಗಣೇಶ ಚತುರ್ಥಿಗೆ ಹೆಚ್ಚಿನ ಮಹತ್ವವಿದೆ. ಸೆಪ್ಟೆಂಬರ್ 10ರಂದು ಗಣೇಶ ಚತುರ್ಥಿ Read more…

ಪಿಂಚಣಿದಾರರಿಗೆ ಸರ್ಕಾರದಿಂದ ಶುಭ ಸುದ್ದಿ: ದೇಶದೆಲ್ಲೆಡೆ ಯಾವುದೇ ಬ್ಯಾಂಕ್, ಯಾವುದೇ ಶಾಖೆಯಿಂದ EPFO ಪಿಂಚಣಿ ಪಡೆಯಲು ಅವಕಾಶ

ನವದೆಹಲಿ: ಇಪಿಎಸ್ ಪಿಂಚಣಿದಾರರಿಗೆ ಸಂತಸದ ಸುದ್ದಿ ಇಲ್ಲಿದೆ. ಕೇಂದ್ರೀಕೃತ ಪಿಂಚಣಿ ಪಾವತಿ ವ್ಯವಸ್ಥೆಯ ಅನುಮೋದನೆಯು ಇಪಿಎಫ್‌ಒ ಆಧುನೀಕರಣದಲ್ಲಿ ಮಹತ್ವದ ಮೈಲಿಗಲ್ಲು ಆಗಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ Read more…

ಚೌತಿಯಂದು ಚಂದ್ರನನ್ನು ನೋಡಿದ್ರೆ ದೋಷ ಪರಿಹರಿಸಲು ಜಪಿಸಿ ಈ ʼಮಂತ್ರʼ

ಆಕಾಶದಲ್ಲಿ ಹೊಳೆಯುವ ಚಂದ್ರ ಎಲ್ಲರಿಗೂ ಇಷ್ಟ. ಹುಣ್ಣಿಮೆ ಚಂದ್ರನ ಸೌಂದರ್ಯವನ್ನು ಹಾಡಿ ಹೊಗಳಲಾಗುತ್ತದೆ. ಆದ್ರೆ ಸುಂದರವಾಗಿರುವ ಈ ಚಂದ್ರನನ್ನು ವಿಶೇಷ ಸಂದರ್ಭದಲ್ಲಿ ನೋಡಿದ್ರೆ ದೋಷ ಕಾಡುತ್ತದೆ. ಭಾದ್ರಪದ ಶುಕ್ಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...