alex Certify Live News | Kannada Dunia | Kannada News | Karnataka News | India News - Part 2403
ಕನ್ನಡ ದುನಿಯಾ
    Dailyhunt JioNews

Kannada Duniya

ಪದವೀಧರರಿಗೆ ಗುಡ್ ನ್ಯೂಸ್: ಬಿಎಡ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಪದವಿ ವ್ಯಾಸಂಗದಲ್ಲಿ ಕನಿಷ್ಠ ಶೇಕಡ 50ರಷ್ಟು ಅಂಕ ಪಡೆದಿರುವವರಿಂದ ಬಿಎಡ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಶಿಕ್ಷಣ ಇಲಾಖೆಯ ಕೇಂದ್ರೀಯ ದಾಖಲಾತಿ ಘಟಕದ ವತಿಯಿಂದ 2022 -23 ನೇ Read more…

ಪ್ರತಿ ದಿನ ಕಿತ್ತಳೆ ಹಣ್ಣಿನ ಜ್ಯೂಸ್ ಸೇವನೆಯಿಂದ ದೊರೆಯುತ್ತೆ ಈ ಲಾಭ

ಕಿತ್ತಳೆ ಹಣ್ಣು ಆರೋಗ್ಯಕ್ಕೆ ಒಳ್ಳೆಯದು. ಕಿತ್ತಳೆ ಹಣ್ಣಿನ ಜ್ಯೂಸ್ ಆರೋಗ್ಯಕ್ಕೆ ಮತ್ತಷ್ಟು ಒಳ್ಳೆಯದು. ಪ್ರತಿ ದಿನ ಕಿತ್ತಳೆ ಹಣ್ಣಿನ ಜ್ಯೂಸ್ ಸೇವನೆ ಮಾಡುವುದ್ರಿಂದ ಸಾಕಷ್ಟು ಲಾಭಗಳಿವೆ. ಇದ್ರಲ್ಲಿ ವಿಟಮಿನ್-ಸಿ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ದಿನಕ್ಕೆ 3 ಬಾರಿ ಹತ್ತು ನಿಮಿಷ ಬ್ರೇಕ್; ನೀರು ಕುಡಿಯಲು ವಾಟರ್ ಬೆಲ್

ಬೆಂಗಳೂರು: ಶಾಲೆಗಳಲ್ಲಿ ದಿನಕ್ಕೆ ಮೂರು ಬಾರಿ 10 ನಿಮಿಷ ಬ್ರೇಕ್ ನೀಡುವ ವಾಟರ್ ಬೆಲ್ ಯೋಜನೆ ಮರು ಜಾರಿಗೆ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಸಂಬಂಧ ಶೀಘ್ರವೇ ಅಧಿಸೂಚನೆ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಶಾಕ್: ಸಿ, ಡಿ ವೃಂದದವರಿಗೆ ಸಂಕಷ್ಟ

ಬೆಂಗಳೂರು: ಕರ್ನಾಟಕ ನಾಗರೀಕ ಸೇವಾ ಸಾಮಾನ್ಯ ನೇಮಕಾತಿ ನಿಯಮದ ತಿದ್ದುಪಡಿಯಿಂದಾಗಿ ಸಿ ಮತ್ತು ಡಿ ವೃಂದದ ನೌಕರರಿಗೆ ಸಂಕಷ್ಟ ಎದುರಾಗಿದೆ. ನೌಕರರಿಗೆ ಸ್ವಂತ ಕೋರಿಕೆಯ ಮೇಲೆ ವರ್ಗಾವಣೆಗೆ ಇದ್ದ Read more…

ಈ ಮನೆ ಮದ್ದು ಬಳಸಿ ಬೆವರು ವಾಸನೆ ದೂರ ಮಾಡಿ

ಬೆವರು ಆರೋಗ್ಯವಂತ ಮನುಷ್ಯನಿಗೆ ಸಾಮಾನ್ಯ. ಆದ್ರೆ ಈ ಬೆವರು ಕೆಟ್ಟ ವಾಸನೆ ಬರುತ್ತಿದ್ದರೆ ಕಿರಿಕಿರಿಯಾಗುತ್ತೆ. ಕೆಲವೊಮ್ಮೆ ಬಟ್ಟೆ ಮೇಲೆ ಕಲೆ ಬೀಳುತ್ತದೆ. ಅಕ್ಕ-ಪಕ್ಕದಲ್ಲಿರುವವರು ಮೂಗು ಮುಚ್ಚಿಕೊಳ್ಳುವಂತಾಗುತ್ತದೆ. ಹಾಗಾಗಿ ಕೆಟ್ಟ Read more…

ಸೂರ್ಯಕಾಂತಿ ಹೂಗಳು ಸೂರ್ಯನನ್ನು ಏಕೆ ಅನುಸರಿಸುತ್ತವೆ ? ಅಧ್ಯಯನದಲ್ಲಿ ಬಯಲಾಗಿದೆ ಅಚ್ಚರಿಯ ಸಂಗತಿ!

ವಿಜ್ಞಾನ ನಮ್ಮನ್ನು ಅನೇಕ ರೀತಿಯಲ್ಲಿ ಗೊಂದಲಕ್ಕೀಡು ಮಾಡುತ್ತದೆ. ನೈಸರ್ಗಿಕವಾಗಿ ಸಂಭವಿಸುವ ರಾಸಾಯನಿಕ ಕ್ರಿಯೆಗಳು, ಸಸ್ಯ ಮತ್ತು ಪ್ರಾಣಿಗಳ ಬಗೆಗಿನ ವಿಲಕ್ಷಣವಾದ ಸಂಗತಿಗಳು, ಪರಿಸರ ವ್ಯವಸ್ಥೆಯಲ್ಲಿನ ವಿಚಿತ್ರಗಳು ಹೀಗೆ ಪ್ರತಿ Read more…

ʼಡಿಮ್ಯಾಟ್‌ʼ ಅಕೌಂಟ್‌ ಹೊಂದಿದ್ದೀರಾ‌ ? ಹಾಗಾದ್ರೆ ಈ ಕೆಲಸ ಮಾಡದಿದ್ದರೆ ಫ್ರೀಝ್‌ ಆಗಲಿದೆ ನಿಮ್ಮ ಖಾತೆ

ಷೇರು ಮಾರುಕಟ್ಟೆ ಹೂಡಿಕೆದಾರರಾಗಿ ಮಹತ್ವದ ಸುದ್ದಿಯಿದೆ. ಸೆಬಿ ಹೂಡಿಕೆದಾರರಿಗಾಗಿಯೇ ಘೋಷಣೆಯೊಂದನ್ನು ಮಾಡಿದೆ. PAN ಕಾರ್ಡ್ ಮತ್ತು ಆಧಾರ್ ಲಿಂಕ್‌ನಿಂದ ಟ್ರೇಡಿಂಗ್-ಡಿಮ್ಯಾಟ್ ಖಾತೆಗೆ ನಾಮಿನಿಯ ಹೆಸರನ್ನು ನಮೂದಿಸುವುದು ಕಡ್ಡಾಯವಾಗಿದೆ. ಈ Read more…

ಕೇವಲ 10 ನಿಮಿಷ ಚಾರ್ಜ್‌ ಮಾಡಿದ್ರೂ 180 ಕಿ.ಮೀ. ಓಡುತ್ತೆ ಈ ಕಾರ್…!

ವೋಲ್ವೋ ಕಂಪನಿ, ಆಲ್-ಎಲೆಕ್ಟ್ರಿಕ್ SUV EX90 ಅನ್ನು ಪರಿಚಯಿಸಿದೆ. ಇದು ಕಂಪನಿಯ ಪ್ರಮುಖ ಕಾರು. XC40 ರೀಚಾರ್ಜ್ ಮತ್ತು C40 ರೀಚಾರ್ಜ್ ನಂತರ EX90 ವೋಲ್ವೋದ ಮೂರನೇ ವಿದ್ಯುತ್ Read more…

ಪ್ರಯಾಣಿಕರೇ ಗಮನಿಸಿ: ಇಂದು ವಂದೇ ಭಾರತ್ ರೈಲಿಗೆ ಮೋದಿ ಚಾಲನೆ; ಹಲವು ರೈಲು ಸೇವೆ ರದ್ದು, ವ್ಯತ್ಯಯ

ಬೆಂಗಳೂರು: ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಇಂದು ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು 11 ರೈಲುಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಕಣ್ಣೂರು -ಕೆಎಸ್ಆರ್ ಎಕ್ಸ್ಪ್ರೆಸ್ ರೈಲು Read more…

ಪದೇ ಪದೇ ‘ಆಹಾರ’ ಬಿಸಿ ಮಾಡಿದ್ರೇನಾಗುತ್ತೆ ಗೊತ್ತಾ…?

ಒಮ್ಮೊಮ್ಮೆ ಅಗತ್ಯಕ್ಕಿಂತ ಹೆಚ್ಚು ಅಡಿಗೆ ಮಾಡಿಬಿಡ್ತೇವೆ. ಒಂದೇ ಬಾರಿ ಎಲ್ಲವನ್ನೂ ಖಾಲಿ ಮಾಡಲು ಸಾಧ್ಯವಿಲ್ಲ. ಹಾಗಾಗಿ ಇನ್ನೊಮ್ಮೆ ತಿಂದರಾಯ್ತು ಅಂತಾ ಬದಿಗಿಡ್ತೇವೆ. ಮತ್ತೆ ತಿನ್ನುವಾಗ ರುಚಿ ಹೆಚ್ಚಾಗ್ಲಿ ಎನ್ನುವ Read more…

ಚಳಿಗಾಲದಲ್ಲಿ ತೀವ್ರವಾಗಿ ಕಾಡುವ ನೋವಿಗೆ ಇಲ್ಲಿದೆ ಪರಿಹಾರ

ಚಳಿಗಾಲ ಬಂತೆಂದರೆ ಸಾಕು ಕೈಕಾಲುಗಳ ಗಂಟುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಇದು ನಡೆಯಲೂ ಆಗದಷ್ಟು ತೀವ್ರವಾಗಿ ಕಾಡುತ್ತದೆ. ಅದಕ್ಕೂ ಅಡುಗೆ ಮನೆಯಲ್ಲಿ ಪರಿಹಾರವಿದೆ. ಎಳ್ಳೆಣ್ಣೆಯಿಂದ ಮಸಾಜ್ ಮಾಡಿ, ಇದು Read more…

BIG NEWS: ಬೆಂಗಳೂರಿನಲ್ಲಿ ಇಂದು ಮೋದಿ ಹವಾ: 5 ಗಂಟೆಯಲ್ಲಿ 5 ಕಾರ್ಯಕ್ರಮಗಳಲ್ಲಿ ಭಾಗಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. 5 ಗಂಟೆಗಳ ಅವಧಿಯಲ್ಲಿ 5 ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಆರು ತಿಂಗಳ ಅವಧಿಯಲ್ಲಿ ಮೂರನೇ ಬಾರಿ ರಾಜ್ಯಕ್ಕೆ ಆಗಮಿಸುತ್ತಿರುವ ಮೋದಿ Read more…

ರುಚಿಕರ ಸೋರೆಕಾಯಿ ಬರ್ಫಿ ಮಾಡುವ ವಿಧಾನ

ಸೋರೆಕಾಯಿ ಇಡ್ಲಿ, ದೋಸೆ, ಪಲ್ಯ ಮಾಡಿಕೊಂಡು ಸವಿದಿರುತ್ತಿರಿ. ಇದರಿಂದ ರುಚಿಕರವಾದ ಬರ್ಫಿ ಕೂಡ ಮಾಡಿಕೊಂಡು ಸವಿಯಬಹುದು. ತಿನ್ನುವುದಕ್ಕೆ ತುಂಬಾ ರುಚಿಕರವಾಗಿರುತ್ತದೆ ಇದರ ಬರ್ಫಿ. ಮಾಡುವುದು ಕೂಡ ಸುಲಭವಿದೆ. ಬೇಕಾಗುವ Read more…

ಈ ಟಿಪ್ಸ್‌ ಅನುಸರಿಸಿದ್ರೆ ಬೆಳ್ಳಗಾಗುತ್ತೆ ಕಪ್ಪು ಕಾಲು

ಮಿನಿ, ಮಿಡಿ, ಶಾರ್ಟ್ಸ್ ಹಾಕಿಕೊಳ್ಳಲು ಅನೇಕ ಹುಡುಗಿಯರು ಇಷ್ಟಪಡ್ತಾರೆ. ಕೆಲವರ ಕಾಲು ಕಪ್ಪಗಿರುವುದರಿಂದ ಇಷ್ಟವಿದ್ರೂ ಮಿನಿ, ಮಿಡಿ ಹಾಕಿಕೊಳ್ಳಲು ಸಾಧ್ಯವಾಗುವುದಿಲ್ಲ. ಬೇಸಿಗೆಯಲ್ಲಿ ಕಾಲುಗಳು ಮತ್ತಷ್ಟು ಕಪ್ಪಾಗುತ್ತವೆ. ಬಿಸಿಲಿಗೆ ಕಾಲು Read more…

ಒತ್ತಡ, ಖಿನ್ನತೆ ಮತ್ತು ಆತಂಕದಂತಹ ಮಾನಸಿಕ ಸಮಸ್ಯೆಗಳನ್ನು ನಿವಾರಿಸುವ ಟೀ

ಬಹುತೇಕ ಎಲ್ಲರೂ ತಮ್ಮ ದಿನವನ್ನು 1 ಕಪ್ ಚಹಾದೊಂದಿಗೆ ಪ್ರಾರಂಭಿಸಲು ಬಯಸುತ್ತಾರೆ. ಚಹಾ ಸಿಕ್ಕಿಲ್ಲವೆಂದ್ರೆ ಆಲಸ್ಯ ಕಡಿಮೆಯಾಗುವುದಿಲ್ಲ. ದಣಿವನ್ನು ದೂರಮಾಡಿ ಉತ್ಸಾಹ ತುಂಬುವ ಶಕ್ತಿ ಟೀಗಿದೆ. ಇಷ್ಟು ಮಾತ್ರವಲ್ಲ Read more…

ನವೆಂಬರ್‌ ಮತ್ತು ಡಿಸೆಂಬರ್‌ನಲ್ಲಿ ಮದುವೆಗೆ ಶುಭ ಮುಹೂರ್ತಗಳು

ಕಾರ್ತಿಕ ಶುಕ್ಲ ಏಕಾದಶಿಯನ್ನು ದೇವೋತ್ಥಾನ ಏಕಾದಶಿ ಅಥವಾ ಪ್ರಬೋಧಿನಿ ಏಕಾದಶಿ ಎಂದು ಕರೆಯಲಾಗುತ್ತದೆ. ಕೆಲವೆಡೆ ಇದನ್ನು  ದಿಥ್ವಾನ್ ಅಥವಾ ದೇವುತಾನಿ ಎಂದೂ ಕರೆಯುತ್ತಾರೆ. ಈ ದಿನದಂದು ಭಗವಾನ್ ವಿಷ್ಣುವು Read more…

ಈ ರಾಶಿಯವರ ಕುಟುಂಬದಲ್ಲಿದೆ ಇಂದು ಆನಂದದ ವಾತಾವರಣ

ಮೇಷ ರಾಶಿ ಗೃಹಸ್ಥ ಮತ್ತು ದಾಂಪತ್ಯ ಜೀವನ ಆರಂಭಕ್ಕೆ ಇಂದು ಶುಭ ದಿನ. ಕುಟುಂಬಸ್ಥರೊಂದಿಗೆ ಪ್ರೇಮಮಯ ಸಂಬಂಧ ಹೊಂದಲಿದ್ದೀರಿ. ರಮಣೀಯ ಕ್ಷೇತ್ರಕ್ಕೆ ಪ್ರವಾಸ ತೆರಳುವ ಸಾಧ್ಯತೆ ಇದೆ. ವೃಷಭ Read more…

ಸಂಗಾತಿ ನಿಮ್ಮನ್ನು ದೂರ ಮಾಡುತ್ತಿದ್ದಾರೆಯೇ ? ಇಲ್ಲಿದೆ ಅವರನ್ನು ಸೆಳೆಯಲು ವಶೀಕರಣ ತಂತ್ರ !

ಸಂಗಾತಿ ಮಧ್ಯೆ ಪ್ರೀತಿ, ವಿಶ್ವಾಸವಿದ್ದರೆ ಮಾತ್ರ ಬದುಕು ಚೆನ್ನ. ಕೆಲವೊಮ್ಮೆ ಪಾರ್ಟ್‌ನರ್‌ಗಳು ಹಾದಿ ತಪ್ಪುವ ಅಪಾಯವಿರುತ್ತದೆ. ಯಾವುದೋ ಕ್ಷುಲ್ಲಕ ಕಾರಣಕ್ಕೆ ಇಬ್ಬರ ಮಧ್ಯೆ ವಿರಸ ಬರಬಹುದು. ಅಂತಹ ಸಂದರ್ಭದಲ್ಲಿ Read more…

ಮಲಗುವ ಮೊದಲು ಈ ಕೆಲಸ ಮಾಡಿ ಚಮತ್ಕಾರ ನೋಡಿ

ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ Read more…

BIG NEWS: ಆನ್‌ ಲೈನ್‌ ಮೂಲಕ ಎಲೆಕ್ಟ್ರಿಕ್‌ ಬಿಲ್‌ ಪಾವತಿಸುವ ಬೆಂಗಳೂರು ನಿವಾಸಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರಿಗರು ಈ ತಿಂಗಳು ಕರೆಂಟ್‌ ಬಿಲ್‌ ಕಟ್ಟಬೇಡಿ. ಹೀಗಂತ ನಾವ್‌ ಹೇಳ್ತಿಲ್ಲ, ಖುದ್ದು ಬೆಸ್ಕಾಂ ಸೂಚನೆ ನೀಡಿದೆ. ಇ-ಪೇಮೆಂಟ್‌ ಸಿಸ್ಟಮ್‌ನಲ್ಲಿ ತಾಂತ್ರಿಕ ದೋಷಗಳು ಕಾಣಿಸಿಕೊಂಡಿರುವುದರಿಂದ ಈ ತಿಂಗಳು ಆನ್‌ಲೈನ್‌ನಲ್ಲಿ Read more…

ಕ್ರೂಸರ್ ಡಿಕ್ಕಿ: ಬೈಕ್ ನಲ್ಲಿದ್ದ ತಂದೆ, ಮಗಳು ಸಾವು; ತಾಯಿ ಗಂಭೀರ

ವಿಜಯಪುರ: ಕ್ರೂಸರ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ, ಮಗಳು ಸಾವನ್ನಪ್ಪಿದ್ದಾರೆ. ವಿಜಯಪುರ ಜಿಲ್ಲೆ ದೇವರಹಿಪ್ಪರಗಿಯ ಸಾತಿಹಾಳ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ರಮೇಶ ನಾಟಿಕಾರ(35) ಮತ್ತು ಅವರ ಪುತ್ರಿ Read more…

BREAKING NEWS: ಗ್ಯಾಂಗ್ ರೇಪ್ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಅರೆಸ್ಟ್

ನವದೆಹಲಿ: ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಅಂಡಮಾನ್ ಮತ್ತು ನಿಕೋಬಾರ್ ಮಾಜಿ ಮುಖ್ಯ ಕಾರ್ಯದರ್ಶಿ, ಐಎಎಸ್ ಅಧಿಕಾರಿ ಜಿತೇಂದ್ರ ನಾರಾಯಣ್ ಅವರನ್ನು ಎಸ್‌ಐಟಿ ಬಂಧಿಸಿದೆ. ಹಿರಿಯ ಐಎಎಸ್ ಅಧಿಕಾರಿ, ಅಂಡಮಾನ್ Read more…

ಹೋಟೆಲ್ ನಲ್ಲಿ ವಿದ್ಯಾರ್ಥಿನಿಯ ಅಶ್ಲೀಲ ವಿಡಿಯೋ ಕ್ಲಿಕ್ ಮಾಡಿ 1.2 ಲಕ್ಷ ರೂ. ಸುಲಿಗೆ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಶಾಲಾ ವಿದ್ಯಾರ್ಥಿನಿಯೊಂದಿಗೆ ಅಂತರ್ಜಾಲದಲ್ಲಿ ಸ್ನೇಹ ಬೆಳೆಸಿದ ನಂತರ ಕಿರುಕುಳ, ಬ್ಲ್ಯಾಕ್‌ ಮೇಲ್ ಮತ್ತು ಹಣ ಸುಲಿಗೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸ್ Read more…

ಲಿವ್ ಇನ್ ರಿಲೇಷನ್ ನಲ್ಲಿದ್ದ ಯುವಕನಿಗೆ ಮೂತ್ರ ಕುಡಿಸಿ ಚಪ್ಪಲಿ ಹಾರ ಹಾಕಿದ ಹುಡುಗಿ ಮನೆಯವರು

ರಾಜಸ್ಥಾನದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ತನ್ನ ಗೆಳತಿಯೊಂದಿಗೆ ವಾಸಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಲಾಗಿದೆ. ಟೋಂಕ್ ಜಿಲ್ಲೆಯ ಲಂಬಾ ಹರಿ ಸಿಂಗ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ Read more…

ಬಿಜೆಪಿ ವಿರುದ್ಧ ಸತೀಶ್ ಜಾರಕಿಹೊಳಿ ಬೆಂಬಲಿಗರ ಆಕ್ರೋಶ: ತಜ್ಞರ ಸಮಿತಿ ರಚನೆಗೆ ಆಗ್ರಹ

ಬಾಗಲಕೋಟೆ: ಹಿಂದೂ ಪದದ ಬಗ್ಗೆ ಹೇಳಿಕೆಗೆ ಸಂಬಂಧಿಸಿದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಇದನ್ನು ವಿರೋಧಿಸಿ ಸತೀಶ ಜಾರಕಿಹೊಳಿ ಬೆಂಬಲಿಸಿ ಬೆಂಬಲಿಗರು ಪ್ರತಿಭಟನೆ Read more…

ಸಿದ್ಧರಾಮಯ್ಯನವರ ಬಗ್ಗೆ ಕೇಳಬೇಡಿ; ಋಷಿ, ನದಿ ಮೂಲ ಕೇಳಬಾರದು: ಸಿ.ಟಿ. ರವಿ

ಬೆಂಗಳೂರು: ಸಿದ್ದರಾಮಯ್ಯ ಅವರ ವಿರುದ್ಧ ಮುಕುಡಪ್ಪ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸತ್ಯ ಹೇಳಿದರೆ ಕೆಲವರಿಗೆ Read more…

ಟಗರು ಎಗರಿ ಬೀಳುತ್ತೆ ಗುಸು ಗುಸು: ಸಿದ್ಧರಾಮಯ್ಯ ಬಗ್ಗೆ ಹೇಳಿಕೆಗೆ ಕ್ಷಮೆ ಕೇಳಿದ ಮುಕುಡಪ್ಪ

ಬೆಂಗಳೂರು: ಸಿದ್ದರಾಮಯ್ಯ ಬಗ್ಗೆ ಹೇಳಿಕೆಗೆ ಮುಕುಡಪ್ಪ ಕ್ಷಮೆಯಾಚಿಸಿದ್ದಾರೆ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದು ಕುರುಬ ಸಮುದಾಯದ ಮುಖಂಡ ಕೆ. ಮುಕುಡಪ್ಪ ಹೇಳಿದ್ದಾರೆ. ಸಿದ್ದರಾಮಯ್ಯ ಕುರುಬರ Read more…

BIG NEWS: ಏರ್ ಪೋರ್ಟ್ ಗೆ ಕೆಂಪೇಗೌಡ ಹೆಸರಿಟ್ಟಿದ್ದು ಯಾರು ? ಪ್ರತಿಮೆ ನಿರ್ಮಾಣಕ್ಕೆ ತೀರ್ಮಾನಿಸಿದ್ದು ಯಾರು ? ಪ್ರಾಧಿಕಾರ ರಚನೆ ಮಾಡಿದ್ದು ಯಾರು ? ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ನಾಳೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪ್ರತಿಮೆ ಅನಾವರಣ ಮಾಡುತ್ತಿರುವುದು ಸಂತಸದ ವಿಚಾರ ಆದರೆ ಈ ಯೋಜನೆ ಆಗಿದ್ದು ಕಾಂಗ್ರೆಸ್ ಸರ್ಕಾರದ Read more…

42 ಬಾರಿ ಬ್ಯಾಕ್​ಫ್ಲಿಪ್​ ಮಾಡಿ ನೋಡುಗರ ಎದೆ ಝಲ್​ ಎನಿಸಿದ ಸಲ್ಮಾನ್​ ಖಾನ್…!

ನವದೆಹಲಿ: ಕೆಲವರಿಗೆ ಹುಚ್ಚು ಸಾಹಸ ಮಾಡಿಯಾದರೂ ಪ್ರಸಿದ್ಧಿಗೆ ಬರುವ ಹಂಬಲವಾದರೆ, ಇನ್ನು ಕೆಲವರಿಗೆ ದಾಖಲೆ ಮಾಡುವ ಆಸೆ. ಇದಕ್ಕಾಗಿ ಅವರು ಏನು ಬೇಕಾದರೂ ಮಾಡಲು ಸಿದ್ಧರಿರುತ್ತಾರೆ. ಅಂಥದ್ದೇ ಒಂದು Read more…

BIG NEWS: ಇವರ ಯೋಗ್ಯತೆಗೆ ರಸ್ತೆಗುಂಡಿ ಮುಚ್ಚಲು ಆಗಿಲ್ಲ; ಮೋದಿಗಾಗಿ ರಸ್ತೆ ಮಾಡೋದಲ್ಲ; ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಬಿಬಿಎಂಪಿ ಅಧಿಕಾರಿಗಳು ರಸ್ತೆಗುಂಡಿ ಮುಚ್ಚುವ ಕೆಲಸದಲ್ಲಿ ತೊಡಗಿದ್ದಾರೆ. ಬೆಂಗಳೂರಿನ ರಸ್ತೆಗುಂಡಿಗೆ 8 ಜನರು ಬಲಿಯಾದರೂ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...