alex Certify Live News | Kannada Dunia | Kannada News | Karnataka News | India News - Part 2406
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಸ್ಟ್‌ ಆಫೀಸ್‌ನ ಸೂಪರ್‌ ಸ್ಕೀಮ್‌: ಪ್ರತಿದಿನ 50 ರೂ. ಠೇವಣಿ ಇಟ್ರೆ ಪಡೆಯಬಹುದು 35 ಲಕ್ಷ ರೂಪಾಯಿ…!

ಅಂಚೆ ಕಛೇರಿಯಲ್ಲಿ ಹಣ ಹಾಕಿದ್ರೆ ಅದನ್ನು ಅತ್ಯಂತ ಸುರಕ್ಷಿತ ಹೂಡಿಕೆ ಎಂದು ಪರಿಗಣಿಸಲಾಗುತ್ತದೆ. ವಾಸ್ತವವಾಗಿ  ಪ್ರತಿ ಹೂಡಿಕೆಯಲ್ಲೂ ರಿಸ್ಕ್‌ ಇದ್ದೇ ಇರುತ್ತದೆ. ಇರುವುದರಲ್ಲಿ ಯಾವುದು ಬೆಸ್ಟ್‌ ಎಂಬುದನ್ನು ನಾವು Read more…

ಇದು ಹೈಫೈ ಕಳ್ಳರ ಕಥೆ….! ಕಾರಿನಲ್ಲಿ ಬಂದು ಬಲ್ಬ್‌ ಕಳವು

ಇದು ಹೈ ಫೈ ಕಳ್ಳರ ಕಥೆ. ಆಲ್ಟೋ ಕಾರಲ್ಲಿ ಬಂದ ನಾಲ್ವರ ಗುಂಪು ಅಂಗಡಿಗಳ ಹೊರಗೆ ಹಾಕಿದ್ದ ಬಲ್ಬ್ ಗಳನ್ನು ಕದ್ದೊಯ್ದಿದೆ. ರಾಜಸ್ಥಾನದ ಜುಂಜುನುದಲ್ಲಿ ನಡೆದಿರುವ ಕಳ್ಳತನದ ಸಂಪೂರ್ಣ Read more…

ದೇಶದಲ್ಲಿದ್ದಾರೆ ನೂರು ವರ್ಷಕ್ಕೂ ಮೇಲ್ಪಟ್ಟ 2.49 ಲಕ್ಷ ಮತದಾರರು…!

ದೇಶದಲ್ಲಿ ನೂರು ವರ್ಷಕ್ಕೂ ಮೇಲ್ಪಟ್ಟ 2.49 ಲಕ್ಷ ಮತದಾರರಿದ್ದಾರೆ ಎಂಬ ಮಾಹಿತಿಯನ್ನು ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೀಡಿದ್ದಾರೆ. ಪುಣೆಯಲ್ಲಿ ನಡೆದ ಮತದಾರರ ನೋಂದಣಿ ಜಾಗೃತಿ ರ್ಯಾಲಿಗೆ ಚಾಲನೆ Read more…

ಚಳಿಗಾಲದಲ್ಲಿ ಈ ತರಕಾಯಿಯನ್ನು ಸೇವಿಸಿದ್ರೆ ಹತ್ತಾರು ರೋಗಗಳಿಂದ ದೂರವಿರಬಹುದು….!

ಹಾಗಲಕಾಯಿಯನ್ನು ಇಷ್ಟಪಡುವವರು ಬಹಳ ಅಪರೂಪ. ಕೆಲವರಂತೂ ಹಾಗಲಕಾಯಿ ಹೆಸರು ಕೇಳಿದ್ರೆ ಸಾಕು ದೂರ ಓಡ್ತಾರೆ. ಆದ್ರೆ ಕೊಂಚ ಕಹಿಯಾದ್ರೂ ಇದರಲ್ಲಿ ಆರೋಗ್ಯದ ಗಣಿಯೇ ಇದೆ. ಹಾಗಲಕಾಯಿ ಸೇವನೆಯಿಂದ ದೇಹಕ್ಕೆ Read more…

BIG NEWS: ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ದಾಖಲಾಗಿದ್ದ ಮೊಕದ್ದಮೆ ಹಿಂಪಡೆಯಲು ಸರ್ಕಾರದ ಚಿಂತನೆ

ಮೂರು ವರ್ಷಗಳ ಹಿಂದೆ ಕೊರೊನಾ ಮಹಾಮಾರಿ ದೇಶಕ್ಕೆ ವಕ್ಕರಿಸಿದ ವೇಳೆ ಇದರ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಠಿಣ ತೀರ್ಮಾನಗಳನ್ನು ಕೈಗೊಂಡಿದ್ದವು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ Read more…

ಮತ್ತೊಬ್ಬನ ಜೊತೆ ಪ್ರಿಯತಮೆ ಮದುವೆ; ಫೇಸ್ಬುಕ್ ಲೈವ್ ನಲ್ಲೆ ಕುತ್ತಿಗೆ ಸೀಳಿಕೊಂಡ ಯುವಕ

ತನ್ನ ಪ್ರಿಯತಮೆ ಮದುವೆ ಮತ್ತೊಬ್ಬನೊಂದಿಗೆ ನಡೆದಿದೆ ಎಂಬ ಕಾರಣಕ್ಕೆ ಯುವಕನೊಬ್ಬ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. ಜೀವನ್ಮರಣದ ಸ್ಥಿತಿಯಲ್ಲಿರುವ ಯುವಕನನ್ನು ಈಗ ಆಸ್ಪತ್ರೆಗೆ ದಾಖಲಿಸಲಾಗಿದೆ. Read more…

BREAKING: ಚಿತ್ರದುರ್ಗ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ಪೊಲೀಸ್ ವಶಕ್ಕೆ

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಮಠದಲ್ಲಿ 47 ಫೋಟೋ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಠದ ಫೋಟೋ ಕಳ್ಳತನಕ್ಕೆ ಪ್ರಚೋದನೆ Read more…

ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳಿಂದ ಘೋರ ಕೃತ್ಯ: ಚಾಕುವಿನಿಂದ ಇರಿದು ಯುವಕನ ಕೊಲೆ

ಮೈಸೂರು: ಬೈಕ್ ಅಡ್ಡಗಟ್ಟಿ ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಮೈಸೂರಿನ ತಾಲ್ಲೂಕಿನ ಮೆಲ್ಲಹಳ್ಳಿಯಲ್ಲಿ ಘಟನೆ ನಡೆದಿದೆ. ಮನೋಜ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಅದೇ ಗ್ರಾಮದ ರಘು, Read more…

BIG NEWS: ಟಿವಿ ಗಳಲ್ಲಿ ಪ್ರತಿನಿತ್ಯ 30 ನಿಮಿಷಗಳ ಕಾಲ ‘ರಾಷ್ಟ್ರೀಯ ಹಿತಾಸಕ್ತಿ’ಕಾರ್ಯಕ್ರಮ ಪ್ರಸಾರ ಮಾಡುವುದು ಕಡ್ಡಾಯ

ಖಾಸಗಿ ಹಾಗೂ ಸರ್ಕಾರಿ ಟಿವಿ ವಾಹಿನಿಗಳ ಕುರಿತಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಒಂದನ್ನು ಕೈಗೊಂಡಿದ್ದು, ಪ್ರತಿನಿತ್ಯ 30 ನಿಮಿಷಗಳ ಕಾಲ ರಾಷ್ಟ್ರೀಯ ಹಾಗೂ ಸಾರ್ವಜನಿಕ ಹಿತಾಸಕ್ತಿ ಕುರಿತ Read more…

ವೈಟ್ ಹೆಡ್ಸ್ ನಿವಾರಿಸಲು ಇಲ್ಲಿದೆ ಟಿಪ್ಸ್…!

ಎಣ್ಣೆ ಪದಾರ್ಥಗಳಿಂದ ವೈಟ್ ಹೆಡ್ಸ್ ಸಮಸ್ಯೆ ಹೆಚ್ಚುತ್ತದೆ. ಕೂದಲು ಮತ್ತು ಸತ್ತ ಚರ್ಮದ ಕೋಶದೊಳಗೆ ಕುಳಿತ ಬ್ಯಾಕ್ಟೀರಿಯಾಗಳು ಬೆಳೆಯುತ್ತಲೇ ಈ ಸಮಸ್ಯೆ ವಿಪರೀತವಾಗುತ್ತದೆ. ಇವೇ ಕ್ರಮೇಣ ವೈಟ್ ಹೆಡ್ಸ್ Read more…

ಕೊನೆಯಾಗಲಿದೆ ನೀಟ್ –ಪಿಜಿ, ಜಾರಿಗೆ ಬರಲಿದೆ ಎನ್ಇಟಿ

ನವದೆಹಲಿ: ವೈದ್ಯಕೀಯ ಸ್ನಾತಕೋತರ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್ –ಪಿಜಿ) ಬದಲಿಗೆ ನ್ಯಾಷನಲ್ ಎಕ್ಸಿಟ್ ಟೆಸ್ಟ್(NET) ಜಾರಿಗೆ ಬರುವ ಸಾಧ್ಯತೆ Read more…

ಆಹಾರಕ್ಕೆ ರುಚಿ ಕೊಡುವ ಉಪ್ಪು ಅತಿಯಾದರೆ ಆರೋಗ್ಯಕ್ಕೆ ಕುತ್ತು….!

‘ಉಪ್ಪಿಗಿಂತ ರುಚಿ ಇಲ್ಲ’ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಆದರೆ, ಉಪ್ಪು ಅತಿಯಾದರೇ ಆಪತ್ತು ಎಂಬುದು ಕೂಡ ತಿಳಿಯಬೇಕಾದ ವಿಷಯ. ಆಧುನಿಕ ಜೀವನ ಶೈಲಿಯಿಂದ ಸೇವಿಸುವ ಆಹಾರಗಳಲ್ಲಿಯೂ ಬದಲಾವಣೆಯಾಗಿದೆ. Read more…

ಸಿಇಟಿಯಲ್ಲಿ EWS ಮೀಸಲಾತಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಪ್ರಸಕ್ತ ಸಾಲಿನ ಸಿಇಟಿಗೆ ಮೀಸಲಾತಿ ಇಲ್ಲ

ಬೆಂಗಳೂರು: ಸುಪ್ರೀಂಕೋರ್ಟ್ ಎತ್ತಿ ಹಿಡಿದಿರುವ ಮೇಲ್ವರ್ಗದ ಆರ್ಥಿಕ ದುರ್ಬಲರ(EWS) ಶೇಕಡ 10 ರಷ್ಟು ಮೀಸಲಾತಿ ಪ್ರಸಕ್ತ ಸಾಲಿನ ಸಿಇಟಿಗೆ ಅನ್ವಯಿಸುವುದಿಲ್ಲ ಎಂದು ಹೇಳಲಾಗಿದೆ. ರಾಜ್ಯದಲ್ಲಿ 2022 -23ನೇ ಸಾಲಿನ Read more…

ಮತಾಂತರವಾದವರಿಗೆ ಎಸ್‌ಸಿ ಸ್ಥಾನ ಇಲ್ಲ…? ಸುಪ್ರೀಂ ಕೋರ್ಟ್ ಗೆ ಕೇಂದ್ರದಿಂದ ಅಫಿಡವಿಟ್

ನವದೆಹಲಿ: ಮತಾಂತರಗೊಂಡವರಿಗೆ ಪರಿಶಿಷ್ಟ ಜಾತಿ ಸ್ಥಾನ ನೀಡುವ ಕುರಿತಂತೆ ಕೇಂದ್ರದಿಂದ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಲಾಗಿದೆ. ಕ್ರಿಶ್ಚಿಯನ್, ಮುಸ್ಲಿಂ ಮೊದಲಾದ ಧರ್ಮಗಳಿಗೆ ಮತಾಂತರವಾದ ಹಿಂದುಳಿದ ಜಾತಿ ವ್ಯಕ್ತಿಗಳಿಗೆ Read more…

ಚಳಿಗಾಲಲ್ಲಿ ಮುಟ್ಟಿನ ನೋವು ಹೆಚ್ಚಾಗಿ ಕಾಡಲು ಕಾರಣವೇನು ಗೊತ್ತಾ…?

ಪ್ರತಿ ತಿಂಗಳೂ ಬರುವ ಋತುಸ್ರಾವ ಮಹಿಳೆಯರನ್ನು ಕಾಡುತ್ತಲೇ ಇರುತ್ತದೆ. ನೋವು, ಬಯಕೆಗಳು, ಹೊಟ್ಟೆ ತೊಳೆಸುವಿಕೆ ಇವೆಲ್ಲವೂ ಮುಟ್ಟಿನ ದಿನಗಳಲ್ಲಿ ಸಾಮಾನ್ಯ. ಚಳಿಗಾಲದಲ್ಲಿ ಈ ಸಮಸ್ಯೆಗಳೆಲ್ಲ ಇನ್ನಷ್ಟು ಹೆಚ್ಚಾಗುತ್ತವೆ. ಅದಕ್ಕೂ Read more…

ಚಳಿಗಾಲದಲ್ಲಿ ಸೌಂದರ್ಯ ಸಮಸ್ಯೆಗಳಿಂದ ಪಾರಾಗಲು ಇದನ್ನು ಅನುಸರಿಸಿ

ವಾತಾವರಣದಲ್ಲಿನ ಬದಲಾವಣೆ ಆರೋಗ್ಯ, ಸೌಂದರ್ಯದ ಮೇಲೆ ಪರಿಣಾಮ ಬೀರುತ್ತದೆ. ಚಳಿಗಾಲದಲ್ಲಿ ಕೆಲವೊಂದನ್ನು ಅನುಸರಿದರೆ ಈ ಸಮಸ್ಯೆಗಳಿಂದ ಪಾರಾಗಬಹುದು. ಚಳಿಗಾಲದಲ್ಲಿ ಬೆಚ್ಚಗಿನ ಉಡುಪಿನಿಂದ ರಕ್ಷಣೆ ಪಡೆಯಿರಿ. ಚಳಿಗಾಲದಲ್ಲಿ ಸಾಮಾನ್ಯವಾಗಿ ಮೈ Read more…

BREAKING NEWS: ಬ್ರಿಟನ್ ರಾಜ ಚಾರ್ಲ್ಸ್ ಮೇಲೆ ಮೊಟ್ಟೆ ಎಸೆತ

ಲಂಡನ್: ಬ್ರಿಟನ್ ರಾಜ ಚಾರ್ಲ್ಸ್ ಮೇಲೆ ಮೊಟ್ಟೆ ಎಸೆಯಲಾಗಿದೆ. ಲಂಡನ್ ಪೊಲೀಸರು ಕಾರ್ಯಾಚರಣೆ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಗುಲಾಮಗಿರಿಯನ್ನು ಖಂಡಿಸಿದ ಪ್ರತಿಭಟನಕಾರನು ಕಿಂಗ್ ಚಾರ್ಲ್ಸ್ III ಮೇಲೆ Read more…

ಟಿಇಟಿ ಬರೆದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಕೀ ಉತ್ತರ ಪ್ರಕಟ

ಬೆಂಗಳೂರು: ಕಳೆದ ಭಾನುವಾರ ಶಿಕ್ಷಣ ಇಲಾಖೆ ನಡೆಸಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ ಸರಿಯುತ್ತರಗಳನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಕೆಗೆ ನ. 17ರ ವರೆಗೆ ಅವಕಾಶ ನೀಡಲಾಗಿದೆ. ಆಕ್ಷೇಪಣೆಗಳನ್ನು ಆನ್ಲೈನ್ ಮೂಲಕ Read more…

ಈ ಸೂಪರ್‌ ಫುಢ್‌ಗಳ ಸೇವನೆಯಿಂದ ನಿಯಂತ್ರಿಸಬಹುದು ಸ್ತನ ಕ್ಯಾನ್ಸರ್

ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಸ್ತನ ಕ್ಯಾನ್ಸರ್ ಸಾಮಾನ್ಯ ಎನ್ನುವಂತಾಗಿದೆ. ಜೀವಕೋಶಗಳ ಸಂಖ್ಯೆ ಹೆಚ್ಚಾಗಿ, ಒಂದು ಗಂಟಾಗುತ್ತದೆ. ಇದೇ ಸ್ತನ ಕ್ಯಾನ್ಸರ್ ಎನ್ನಿಸಿಕೊಳ್ಳುತ್ತದೆ. ಆರಂಭದಲ್ಲಿ ಇದು ತಿಳಿಯುವುದೇ ಇಲ್ಲ. ನಂತ್ರದ Read more…

‘ಫಿಶ್ ಕರಿ’ ತಯಾರಿಸುವ ವಿಧಾನ

ನಾನ್ ವೆಜ್ ಪ್ರಿಯರಿಗೆ ಚೈನೀಸ್ ಫುಡ್ ಎಂದರೆ ಬಲು ಇಷ್ಟ. ನೆನಪಿಸಿಕೊಂಡ ಕೂಡಲೇ ಬಾಯಲ್ಲಿ ನೀರು ತರಿಸುವ ಚೈನೀಸ್ ಫಿಶ್ ಕರಿ ಮಾಡುವ ಕುರಿತಾದ ಮಾಹಿತಿ ಇಲ್ಲಿದೆ. ಬೇಕಾಗುವ Read more…

ಹಿಮ್ಮಡಿ ನೋವಿಗೆ ಇಲ್ಲಿದೆ ಪರಿಣಾಮಕಾರಿ ಮನೆಮದ್ದು

ಹಿಮ್ಮಡಿ ನೋವು ಹಲವರನ್ನು ಕಾಡುತ್ತದೆ. ಬೆಳಗ್ಗೆ ಹಿಮ್ಮಡಿಗಳಲ್ಲಿ ನೋವು ಬರುವ ಸಾಧ್ಯತೆ ಹೆಚ್ಚು. ಚಳಿಗಾಲದಲ್ಲಿ ನೋವು ಬಹಳಷ್ಟು ಹೆಚ್ಚಾಗಿರುತ್ತದೆ. ಮೊಣಕಾಲು ನೋವು ಬೇಗನೆ ವಾಸಿಯಾದರೂ ಹಿಮ್ಮಡಿ, ಮಾಂಸಖಂಡ, ಕೀಲುಗಳಲ್ಲಿ Read more…

ಸದಾ ಖುಷಿ ಖುಷಿಯಾಗಿರಬೇಕಂದ್ರೆ ʼವಾಲ್ನಟ್ಸ್ʼ ಸೇವಿಸಿ

ಪ್ರತಿದಿನ ಒಂದು ಮುಷ್ಟಿಯಷ್ಟು ವಾಲ್ನಟ್ಸ್ ತಿಂದ್ರೆ ನಿಮ್ಮ ಒತ್ತಡ ಮಾಯವಾಗಿಬಿಡುತ್ತೆ. ಅಷ್ಟೇ ಅಲ್ಲ ನಿಮ್ಮ ಮನಸ್ಸು ಖುಷಿ-ಖುಷಿಯಾಗಿ ಉಲ್ಲಾಸದಿಂದಿರುತ್ತೆ. ಸಂಶೋಧಕರ ಪ್ರಕಾರ ನಿರಂತರವಾಗಿ 8 ವಾರಗಳ ಕಾಲ ಪ್ರತಿದಿನ Read more…

ತಾಮ್ರದ ಆಭರಣ ಧರಿಸಿದಾಗ ಈ ತಪ್ಪು ಮಾಡ್ಬೇಡಿ

ವ್ಯಕ್ತಿ ಧರಿಸುವ ಪ್ರತಿಯೊಂದು ಆಭರಣವೂ ಆತನ ವ್ಯಕ್ತಿತ್ವ ಹಾಗೂ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ. ರತ್ನಗಳನ್ನು ಅಥವಾ ಲೋಹವನ್ನು ಧರಿಸುವಾಗ ಯಾವಾಗ್ಲೂ ಜಾತಕ ನೋಡಿ ಧರಿಸಬೇಕು ಎನ್ನಲಾಗುತ್ತದೆ. ಜಾತಕ Read more…

ಈ ರಾಶಿಯವರಿಗೆ ಇಂದು ಸಿಗಲಿದೆ ಕಾರ್ಯದಲ್ಲಿ ನಿರೀಕ್ಷಿತ ಯಶಸ್ಸು

ಮೇಷ ರಾಶಿ ಇವತ್ತು ಪರೋಪಕಾರ ಮತ್ತು ಸದ್ಭಾವನೆಯಲ್ಲಿ ದಿನ ಕಳೆಯಲಿದೆ. ಸೇವೆ ಮತ್ತು ಪುಣ್ಯದ ಕೆಲಸಗಳನ್ನು ಮಾಡಲಿದ್ದೀರಿ. ಮಾನಸಿಕವಾಗಿ ಕೆಲಸದ ಒತ್ತಡ ಹೆಚ್ಚಾಗಿರುತ್ತದೆ. ವೃಷಭ ರಾಶಿ ವಾದ-ವಿವಾದಗಳಲ್ಲಿ ಇಂದು Read more…

ಹೇಗಿರುತ್ತೆ ಗುರುವಾರ ಹುಟ್ಟಿದವರ ವ್ಯಕ್ತಿತ್ವ….?

ಗುರು ಗ್ರಹ ಈ ವಾರದ ಅಧಿಪತಿ. ಈ ವಾರದಲ್ಲಿ ಹುಟ್ಟಿದವರು ಆಶಾವಾದಿಗಳು, ಹಾಸ್ಯಪ್ರವೃತ್ತಿಯವರು ಆಗಿರುತ್ತಾರೆ. ಇವರು ಜೀವನವನ್ನು ಯಾವಾಗಲೂ ಖುಷಿಯಿಂದ ಅನುಭವಿಸುವುದಕ್ಕೆ ನೋಡುತ್ತಾರೆ. ಜೀವನದಲ್ಲಿ ಸಾಕಷ್ಟು ಏಳು ಬೀಳುಗಳು Read more…

ಭ್ರಷ್ಟಾಚಾರದ ವಿರುದ್ಧ ಕೋರ್ಟ್ ಕಿಡಿ; ಇಂಥವರಿಂದಲೇ ದೇಶ ನಾಶ ಎಂದು ಅಭಿಪ್ರಾಯ….!

ನವದೆಹಲಿ: ಎಲ್ಗಾರ್ ಪರಿಷದ್-ಮಾವೊವಾದಿ ಸಂಪರ್ಕ ಪ್ರಕರಣ ಸಂಬಂಧ ಇಂದು ನ್ಯಾಯಮೂರ್ತಿಗಳಾದ ಕೆ.ಎಂ.‌ ಜೋಸೆಫ್ ಮತ್ತು ಹೃಷಿಕೇಶ್ ರಾಯ್ ಪೀಠ ವಿಚಾರಣೆ ನಡೆಸಿತು. ತಮ್ಮನ್ನು ನ್ಯಾಯಾಂಗ ಬಂಧನದಲ್ಲಿರಿಸುವ ಬದಲು ಗೃಹ Read more…

ಬಿಡುಗಡೆಗೂ ಮುನ್ನವೇ ವಿವಾದದಲ್ಲಿ ʼದಿ ಕೇರಳ ಸ್ಟೋರಿʼ ..!

ತಿರುವನಂತಪುರಂ: ಸದ್ಯ ʼದಿ ಕೇರಳ ಸ್ಟೋರಿʼ ಟೀಸರ್ ಬಿಡುಗಡೆಯಾಗಿದೆ. ಬಿಡುಗಡೆಯಾದಾಗಿನಿಂದಲೂ​ ಸಖತ್​ ವೈರಲ್​ ಆಗೋದ್ರ ಜೊತೆಗೆ ಒಂದಿಷ್ಟು ಜನರ ವಿರೋಧಕ್ಕೂ ಕಾರಣವಾಗಿದೆ. ಕೇರಳವನ್ನು ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎಂಬ ಕಾರಣದಿಂದ Read more…

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ನಡೆಯಲಿದೆ ಟಿಪ್ಪು ಜಯಂತಿ…..!

ಧಾರವಾಡ- ಹು-ಧಾ ಪಾಲಿಕೆಗೆ ದೊಡ್ಡ ತಲೆನೋವಾಗಿದ್ದ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ವಿಚಾರ ಇದೀಗ ಒಂದು ಹಂತಕ್ಕೆ ಬಂದು ನಿಂತಿದೆ.‌ ಹೌದು, ಟಿಪ್ಪು ಸೇರಿ ಎಲ್ಲ ಜಯಂತಿಗೂ ಷರತ್ತು Read more…

BIG NEWS: ತೆಲಂಗಾಣ ಸಚಿವರ ಆಪ್ತರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ದಾಳಿ

ಅಕ್ರಮ ಗಣಿಗಾರಿಕೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತೆಲಂಗಾಣ ರಾಷ್ಟ್ರ ಸಮಿತಿಯ ಸಚಿವ ಗಂಗೂಲ ಕಮಲಾಕರ್ ಅವರಿಗೆ ಸಂಬಂಧಿಸಿದ ಆಸ್ತಿಗಳನ್ನು ಹೈದರಾಬಾದ್ ನಲ್ಲಿ ಜಾರಿ ನಿರ್ದೇಶನಾಲಯವು ಶೋಧಿಸುತ್ತಿದೆ Read more…

BIG NEWS: ಬ್ಯಾಂಕ್ ನೌಕರರ ಮುಷ್ಕರ ಸಾಧ್ಯತೆ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಆಲ್ ಇಂಡಿಯಾ ಬ್ಯಾಂಕ್ ಎಂಪ್ಲಾಯೀಸ್ ಅಸೋಸಿಯೇಷನ್ ​​(ಎಐಬಿಇಎ) ನವೆಂಬರ್ 19 ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಅಂದು ಪ್ರತಿಭಟನೆಯಿಂದಾಗಿ ಬ್ಯಾಂಕಿಂಗ್ ಸೇವೆಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...