alex Certify Live News | Kannada Dunia | Kannada News | Karnataka News | India News - Part 241
ಕನ್ನಡ ದುನಿಯಾ
    Dailyhunt JioNews

Kannada Duniya

ಚೌತಿಯಂದು ಚಂದ್ರನನ್ನು ನೋಡಿದ್ರೆ ದೋಷ ಪರಿಹರಿಸಲು ಜಪಿಸಿ ಈ ʼಮಂತ್ರʼ

ಆಕಾಶದಲ್ಲಿ ಹೊಳೆಯುವ ಚಂದ್ರ ಎಲ್ಲರಿಗೂ ಇಷ್ಟ. ಹುಣ್ಣಿಮೆ ಚಂದ್ರನ ಸೌಂದರ್ಯವನ್ನು ಹಾಡಿ ಹೊಗಳಲಾಗುತ್ತದೆ. ಆದ್ರೆ ಸುಂದರವಾಗಿರುವ ಈ ಚಂದ್ರನನ್ನು ವಿಶೇಷ ಸಂದರ್ಭದಲ್ಲಿ ನೋಡಿದ್ರೆ ದೋಷ ಕಾಡುತ್ತದೆ. ಭಾದ್ರಪದ ಶುಕ್ಲ Read more…

ಗಣೇಶ ಚತುರ್ಥಿ ದಿನ ಈ ಸಣ್ಣ ʼಉಪಾಯʼ ಮಾಡಿ ಅದೃಷ್ಟ ಬದಲಿಸಿ

ಮೊದಲ ಪೂಜೆ ನಡೆಯುವುದು ಗಣೇಶನಿಗೆ. ಯಾವುದೇ ದೊಡ್ಡ ಪೂಜೆಯಿರಲಿ, ಸಣ್ಣ ಪೂಜೆಯಿರಲಿ ಮೊದಲು ಗಣೇಶನ ಪೂಜೆ ನಡೆಯುತ್ತದೆ. ಗಣೇಶ ವಿಘ್ನ ವಿನಾಶಕ. ಆಗಸ್ಟ್ 31ರಂದು ಈ ಬಾರಿ ಗಣೇಶ Read more…

BREAKING: ಹರಿಯಾಣ ವಿಧಾನಸಭೆ ಚುನಾವಣೆಗೆ 67 ಅಭ್ಯರ್ಥಿಗಳ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ

ಹರಿಯಾಣ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ರಾಜ್ಯದ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ಲಾಡ್ವಾ ಕ್ಷೇತ್ರದಿಂದ Read more…

ಗಣಪತಿ ಹಬ್ಬಕ್ಕೆ ವಿಘ್ನಾದೇಶ, ದೇವರ ಪ್ರಸಾದಕ್ಕೂ ಕೈ ಹಾಕಿದ ಕಾಂಗ್ರೆಸ್: ಬಿಜೆಪಿ ಆಕ್ರೋಶ

ಸ್ಕ್ಯಾಮ್ ಸಿದ್ಧರಾಮಯ್ಯ ಅವರ ಓಲೈಕೆ ರಾಜಕಾರಣ ಪರಾಕಾಷ್ಠೆ ಮುಟ್ಟಿದೆ. ಗಣಪತಿ ಹಬ್ಬಕ್ಕೆ ವಿಘ್ನಾದೇಶ ಹೊರಡಿಸಿ ದೇವರ ಪ್ರಸಾದಕ್ಕೂ ಕಾಂಗ್ರೆಸ್ ಕೈ ಹಾಕಿದೆ ಎಂದು ಬಿಜೆಪಿ ಆರೋಪಿಸಿದೆ. ಗಣಪತಿ ಮೂರ್ತಿ Read more…

BIG NEWS: ಸೆ. 9 ರಿಂದ ಇ-ಆಸ್ತಿ ಆಧಾರಿತ ನೋಂದಣಿ ವ್ಯವಸ್ಥೆ ಜಾರಿ: ಇ-ಆಸ್ತಿ ದಾಖಲೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ವತ್ತುಗಳ ನೋಂದಣಿಗೆ ಸಂಬಂಧಿಸಿದಂತೆ ಇದೇ ಸೆ.9 ರಿಂದ ಜಾರಿಗೆ ಬರುವಂತೆ ಇ-ಆಸ್ತಿ ದಾಖಲೆ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಆದ್ದರಿಂದ ಚಿತ್ರದುರ್ಗ ಜಿಲ್ಲೆಯ ಸಾರ್ವಜನಿಕರು Read more…

BREAKING NEWS: ಪೊಲೀಸ್ ಇಲಾಖೆಯಲ್ಲಿ ಮಹಿಳೆಯರಿಗೆ ಶೇ. 33ರಷ್ಟು, ಕ್ರೀಡಾಪಟುಗಳಿಗೆ ಹೆಚ್ಚುವರಿ ಮೀಸಲಾತಿ ಘೋಷಣೆ

ಜೈಪುರ: ಪೊಲೀಸ್ ಪಡೆಗಳಲ್ಲಿ ಮಹಿಳೆಯರಿಗೆ 33 ಪ್ರತಿಶತ ಮೀಸಲಾತಿಯನ್ನು ರಾಜಸ್ಥಾನ ಸರ್ಕಾರ ಅನುಮೋದಿಸಿದೆ. ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ನೇತೃತ್ವದ ರಾಜಸ್ಥಾನ ಸರ್ಕಾರವು ಬುಧವಾರ ಸಚಿವಾಲಯದಲ್ಲಿ ನಡೆದ ಸಂಪುಟ Read more…

BREAKING: ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಸಾವು

ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಕಲೀಲ್ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಜಯನಗರದ 4ನೇ ಟಿ Read more…

BIG NEWS: ರಾಜ್ಯದಲ್ಲಿ ಆಧುನಿಕ ಮಾದರಿಯ 17 ಸಾವಿರ ಅಂಗನವಾಡಿ ಕೇಂದ್ರಗಳ ಸ್ಥಾಪನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ವರ್ಷಗಳಲ್ಲಿ ಆಧುನಿಕ ಮಾದರಿಯಲ್ಲಿ 17 ಸಾವಿರ ಅಂಗನವಾಡಿ ಕೇಂದ್ರ ತೆರೆಯಲು ಕೇಂದ್ರ ಸರ್ಕಾರ ಮಂಜೂರಾತಿ ನೀಡಿದ್ದು, ಅದಕ್ಕಾಗಿ 104 ಕೋಟಿ ರೂ. ಅನುದಾನ ಬಿಡುಗಡೆ Read more…

BIG NEWS: ದ್ವಿಚಕ್ರ ವಾಹನ ಖರೀದಿದಾರರಿಗೆ ರಿಯಾಯಿತಿ ದರದಲ್ಲಿ ಹೆಲ್ಮೆಟ್: ಎಲ್ಲಾ ತಾಲೂಕುಗಳಲ್ಲಿ ಡ್ರೈವಿಂಗ್ ಸ್ಕೂಲ್: ನಿತಿನ್ ಗಡ್ಕರಿ

ನವದೆಹಲಿ: ರಸ್ತೆ ಅಪಘಾತಗಳಲ್ಲಿ ಹೆಲ್ಮೆಟ್ ಧರಿಸದ ಕಾರಣದಿಂದ ಅನೇಕ ಜನರು ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ದ್ವಿಚಕ್ರ ವಾಹನ ತಯಾರಕರು ವಾಹನವನ್ನು ಖರೀದಿಸುವವರಿಗೆ ರಿಯಾಯಿತಿ ಅಥವಾ ಸಮಂಜಸವಾದ ದರದಲ್ಲಿ ಹೆಲ್ಮೆಟ್ ನೀಡಬೇಕು Read more…

ಗಣೇಶ ಪ್ರತಿಷ್ಠಾಪಿಸುವವರಿಗೆ ಮುಖ್ಯ ಮಾಹಿತಿ: ಪೆಂಡಾಲ್ ಗಳಿಗೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದುಕೊಳ್ಳುವಂತಿಲ್ಲ

ಗಣೇಶ ಹಬ್ಬದ ಪ್ರಯುಕ್ತ ಗಣೇಶನ ವಿಗ್ರಹ ಪ್ರತಿಷ್ಠಾಪನೆಗೆ ಹಾಕುವ ಪೆಂಡಾಲ್‌ ಗಳಿಗೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದುಕೊಳ್ಳಬಾರದು ಎಂದು ತಿಳಿಸಲಾಗಿದೆ. ಯಾವುದೇ ಹೆಚ್‌ಟಿ ಮತ್ತು ಎಲ್‌ಟಿ ವಿದ್ಯುತ್ ಜಾಲಗಳ Read more…

BIG NEWS: ರಾಜ್ಯದಲ್ಲಿ ಸಾಂಕ್ರಾಮಿಕ ರೋಗ ಕಾಯ್ದೆಗೆ ತಿದ್ದುಪಡಿ: ಸ್ವಚ್ಛತೆ ಕಾಯ್ದುಕೊಳ್ಳದವರಿಗೆ ಭಾರೀ ದಂಡ

ಬೆಂಗಳೂರು: ಡೆಂಘೀ ಜ್ವರವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಘೋಷಿಸಲಾಗಿದೆ. ರಾಜ್ಯದಲ್ಲಿ ಈ ವರ್ಷ ಡೆಂಘಿ ಪ್ರಕರಣಗಳು ಅಧಿಕ ಸಂಖ್ಯೆಯಲ್ಲಿ ವರದಿಯಾದ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸಾಂಕ್ರಾಮಿಕ ರೋಗಗಳ Read more…

BREAKING: ನೈಜೀರಿಯಾ ಮಾರುಕಟ್ಟೆ, ಮನೆಗಳ ಮೇಲೆ ಬೊಕೊ ಹರಾಮ್ ಇಸ್ಲಾಮಿಕ್ ಉಗ್ರರ ಭೀಕರ ಗುಂಡಿನ ದಾಳಿ: 100 ಮಂದಿ ಬಲಿ

ಅಬುಜಾ: ಈಶಾನ್ಯ ನೈಜೀರಿಯಾದಲ್ಲಿ ಬೊಕೊ ಹರಾಮ್ ಇಸ್ಲಾಮಿಕ್ ಉಗ್ರಗಾಮಿಗಳು ಮಾರುಕಟ್ಟೆ, ಮನೆಗಳ ಮೇಲೆ ಗುಂಡು ಹಾರಿಸಿದ್ದು, ಕನಿಷ್ಠ 100 ಗ್ರಾಮಸ್ಥರು ಸಾವನ್ನಪ್ಪಿದ್ದಾರೆ ಎಂದು ನಿವಾಸಿಗಳು ಬುಧವಾರ ಹೇಳಿದ್ದಾರೆ. ಯೋಬೆ Read more…

NMMS ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

ಬೆಂಗಳೂರು: 2024-25ನೇ ಸಾಲಿನ NMMS ಪರೀಕ್ಷೆಗೆ ಸಂಬಂಧಿಸಿದಂತೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು Read more…

ಇನ್ನಾದರೂ ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಟ್ಟು ಘನತೆಯಿಂದ ನಡೆದುಕೊಳ್ಳಿ: ಶೋಭಾ ಕರಂದ್ಲಾಜೆಗೆ ಕಾಂಗ್ರೆಸ್ ಕಿವಿಮಾತು

ಬೆಂಗಳೂರು: ಮನಸ್ಸಿಗೆ ಬಂದಂತೆ ಮಾತನಡಿ ಬಳಿಕ ಕ್ಷಮೆ ಕೇಳುವ ಬಿಜೆಪಿ ನಾಯಕರ ರೀತಿಗೆ ರಾಜ್ಯ ಕಾಂಗ್ರೆಸ್ ಟೀಕಿಸಿದೆ. ಕ್ಷಮೆ ಕೇಳುವುದು ಬಿಜೆಪಿ ಪರಂಪರೆಯಿಂದ ಬಂದ ಗುಣ! ಎಂದು ಟಾಂಗ್ Read more…

ಸೀರೆಯಲ್ಲಿ ಮಿಂಚಿದ ‘ಭೀಮ’ ನಾಯಕಿ ಅಶ್ವಿನಿ ಅಂಬರೀಶ್

ನಾಟಿ ಕ್ರಶ್ ಎಂದೇ ಅಭಿಮಾನಿಗಳಿಂದ ಕರೆಸಿಕೊಂಡಿರುವ ‘ಭೀಮ’ ಚಿತ್ರದ ನಾಯಕಿ ಅಶ್ವಿನಿ ಅಂಬರೀಶ್ ಇತ್ತೀಚಿಗಷ್ಟೇ ಗುಲಾಬಿ ಬಣ್ಣದ ಸೀರೆಯಲ್ಲಿ ಫೋಟೋಶೂಟ್ ಮಾಡಿಸಿದ್ದು, ಒಂದೊಂದಾಗಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಪ್ಲೋಡ್ Read more…

ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಕಾರವಾರ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಶಿರವಾಡ ರೈಲ್ವೆ ನಿಲ್ದಾಣ ಬಳಿ ನಡೆದಿದೆ. ಸುಮಾರು 35 ವರ್ಷದ Read more…

ರಾಜ್ಯದ ‘ಪಿಂಚಣಿ’ ಫಲಾನುಭವಿಗಳ ಗಮನಕ್ಕೆ : ತಪ್ಪದೇ ಈ ಕೆಲಸ ಮಾಡಲು ಸೂಚನೆ.!

ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿಗಳಾದ ವೃದ್ದಾಪ್ಯ ಯೋಜನೆ, ವಿಧವಾ ಯೋಜನೆ, ಅಂಗವಿಕಲ ಯೋಜನೆ, ಸಂಧ್ಯಾ ಸುರಕ್ಷಾ ಯೋಜನೆ, ಮನಸ್ವಿನಿ ಯೋಜನೆ, ಮೈತ್ರಿ ಯೋಜನೆಗಳ ಮಾಸಿಕ ಪಿಂಚಣಿಯನ್ನು ಫಲಾನುಭವಿಗಳಿಗೆ ಆಧಾರ್ Read more…

ಗಮನಿಸಿ : ರಾಜ್ಯದ ಮಿಲಿಟರಿ ಶಾಲೆಗಳಲ್ಲಿ 6 -12 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಮಿಲಿಟರಿ ಶಾಲೆಗಳಲ್ಲಿ 6 -12 ನೇ ತರಗತಿ ಪ್ರವೇಶಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಶಾಲೆಗಳನ್ನು ರಕ್ಷಣಾ ಸಚಿವಾಲಯ ನಡೆಸುತ್ತದೆ. ಇವು ಇಂಗ್ಲಿಷ್ ಮಾಧ್ಯಮದಲ್ಲಿ ನಡೆಸಲ್ಪಡುವ ವಸತಿ ಸಾರ್ವಜನಿಕ ಶಾಲೆಗಳಾಗಿವೆ. Read more…

BREAKING : ಕೇರಳದ ನ್ಯಾ. ಹೇಮಾ ಸಮಿತಿಯಂತೆ ಸ್ಯಾಂಡಲ್ ವುಡ್’ನಲ್ಲೂ ಕಮಿಟಿ ರಚಿಸಿ : ಸಿಎಂಗೆ ‘FIRE’ ಕಮಿಟಿ ಆಗ್ರಹ.!

ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಕಾಸ್ಟಿಂಗ್ ಕೌಚ್ ಸದ್ದು ಮಾಡುತ್ತಿದ್ದು, ಕೇರಳ ಮಾದರಿ ತನಿಖೆಗೆ FIRE ಸಂಘಟನೆ ಆಗ್ರಹಿಸಿದೆ. ಕೇರಳದ ನ್ಯಾ. ಹೇಮಾ ಸಮಿತಿಯಂತೆ ಸ್ಯಾಂಡಲ್ವುಡ್ನಲ್ಲೂ Read more…

BIG NEWS: ಹಾಲು ಉತ್ಪಾದಕರಿಗೆ ದ್ರೋಹ: ತಕ್ಷಣ ದರ ಹೆಚ್ಚಿಸದಿದ್ದರೆ ಉಗ್ರ ಹೋರಾಟ: ಸರ್ಕಾರಕ್ಕೆ ಬಿಜೆಪಿ ಎಚ್ಚರಿಕೆ

ಬೆಂಗಳೂರು: ಹಾಲು ಉತ್ಪಾದಕರಿಗೆ ದ್ರೋಹ ಬಗೆಯುವುದೇ ಕಾಂಗ್ರೆಸ್ ಸರ್ಕಾರದ ಏಕೈಕ ಅಜೆಂಡಾ ಆಗಿದೆ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. ಚುನಾವಣೆಗೂ ಮುನ್ನ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ ಹಾಲಿಗೆ Read more…

Scholarship : ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಬೆಂಗಳೂರು ದಕ್ಷಿಣ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ / Read more…

BIG NEWS : ರಾಜ್ಯ ಸರ್ಕಾರದಿಂದ ವಿವಿಧ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಬೆಂಗಳೂರು : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ Read more…

BIG NEWS: ಮದ್ರಾಸ್ ಹೈಕೋರ್ಟ್ ನಲ್ಲಿ ಕ್ಷಮೆಯಾಚಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಚೆನ್ನೈ: ತಮಿಳುನಾಡಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮದ್ರಾಸ್ ಹೈಕೋರ್ಟ್ ನಲ್ಲಿ ಕ್ಷಮೆಕೋರಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ Read more…

BIG NEWS : ನಟ ದರ್ಶನ್ ಗೆ ಶಿಕ್ಷೆ ಆದರೆ ಕನ್ನಡ ಚಿತ್ರರಂಗಕ್ಕೆ ನಷ್ಟ ಆಗುತ್ತದೆ : ಫಿಲ್ಮ್ ಚೇಂಬರ್ ಅಧ್ಯಕ್ಷ N.M ಸುರೇಶ್

ಬೆಂಗಳೂರು : ನಟ ದರ್ಶನ್ ತಪ್ಪು ಮಾಡಿದ್ರೆ ಶಿಕ್ಷೆ ಆಗುತ್ತದೆ, ಶಿಕ್ಷೆ ಆದರೆ   ಕನ್ನಡ ಚಿತ್ರರಂಗಕ್ಕೆ ನಷ್ಟ ಆಗುತ್ತದೆ ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್ ಎಂ ಸುರೇಶ್ Read more…

ವಿದ್ಯುತ್ ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದಾಗ ದಾಳಿ: PDO ಲೋಕಾಯುಕ್ತ ಬಲೆಗೆ

ದೇವನಹಳ್ಳಿ: ವಿದ್ಯುತ್ ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ. ಪದ್ಮನಾಭ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ. Read more…

ಶಾಲೆಯ ಬದಲು ಬಿರಿಯಾನಿ ಹೋಟೆಲ್ ನಿರ್ಮಿಸಿದ್ದು ನಿಯಮ ಉಲ್ಲಂಘನೆ ಅಲ್ಲವೇ? : ಚಲವಾದಿ ನಾರಾಯಣಸ್ವಾಮಿಗೆ ಕಾಂಗ್ರೆಸ್ ತಿರುಗೇಟು

ಬೆಂಗಳೂರು : ಶಾಲೆಯ ಬದಲು ಬಿರಿಯಾನಿ ಹೋಟೆಲ್ ನಿರ್ಮಿಸಿದ್ದು ನಿಯಮ ಉಲ್ಲಂಘನೆ ಅಲ್ಲವೇ? ಎಂದು ಚಲವಾದಿ ನಾರಾಯಣಸ್ವಾಮಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ. ಚಲವಾದಿ ನಾರಾಯಣಸ್ವಾಮಿಯವರೇ, ಸಿಎ ನಿವೇಶನವನ್ನು ಯಾರು Read more…

‘ಇ-ಶ್ರಮ್ ಕಾರ್ಡ್’ ಗೆ ನೊಂದಾಯಿಸುವುದು ಹೇಗೆ..? ಇದರ ಪ್ರಯೋಜನಗಳೇನು ತಿಳಿಯಿರಿ

ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಅಸಂಘಟಿತ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ಇದನ್ನು ಪ್ರಾರಂಭಿಸಿದೆ. ಈ ಪೋರ್ಟಲ್ ಪ್ರಕಾರ, ಕೇಂದ್ರ ಸರ್ಕಾರವು ಯೋಜನೆಗಳನ್ನು ತರುತ್ತದೆ ಮತ್ತು ಅಸಂಘಟಿತ ವಲಯದ ಜನರಿಗೆ Read more…

BIG NEWS: ಮಹಿಳಾ PSI ಕ್ಯಾನ್ಸರ್ ಗೆ ಬಲಿ

ಕೋಲಾರ: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳಾ ಪಿಎಸ್ಐ ಓರ್ವರು ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನಲ್ಲಿ ನಡೆದಿದೆ. ಕೆಜಿಎಫ್ ನಗರದ ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣೆ Read more…

ಅರಣ್ಯಾಧಿಕಾರಿಗಳೂ ನಿಷ್ಠುರವಾಗಿ ‘ಅರಣ್ಯ ಒತ್ತುವರಿ’ ತಡೆಯಬೇಕು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅರಣ್ಯಾಧಿಕಾರಿಗಳೂ ನಿಷ್ಠುರವಾಗಿ ಅರಣ್ಯ ಒತ್ತುವರಿ ತಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಪದಕ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಅರಣ್ಯ Read more…

BREAKING : ಪ್ಯಾರಿಸ್ ಪ್ಯಾರಾಲಿಂಪಿಕ್ಸ್ : ಶಾಟ್ ಪುಟ್ ನಲ್ಲಿ ಬೆಳ್ಳಿ ಪದಕ ಗೆದ್ದ ಭಾರತದ ಸಚಿನ್ ಖಿಲಾರಿ |Paralympics

ಪುರುಷರ ಶಾಟ್ ಪುಟ್ ಫೈನಲ್ ಎಫ್ 46 ನಲ್ಲಿ ಭಾರತದ ಸಚಿನ್ ಖಿಲಾರಿ ಬೆಳ್ಳಿ ಪದಕ ಗೆದ್ದಿದ್ದಾರೆ. ಇದು ಪ್ಯಾರಿಸ್ನಲ್ಲಿ ನಡೆದ ಪ್ಯಾರಾ ಅಥ್ಲೆಟಿಕ್ಸ್ನಲ್ಲಿ ಭಾರತದ 11ನೇ ಪದಕವಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...