alex Certify Live News | Kannada Dunia | Kannada News | Karnataka News | India News - Part 2414
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದು ಖಗ್ರಾಸ ಚಂದ್ರಗ್ರಹಣ ಹಿನ್ನೆಲೆ; ದೇವಾಲಯಗಳು ಬಂದ್

ಬೆಂಗಳೂರು: ಇಂದು ಖಗ್ರಾಸ ಚಂದ್ರಗ್ರಹಣ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳು ಬಂದ್ ಆಗಲಿದ್ದು, ದೇವರ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಇಂದು ಭಕ್ತರಿಗೆ ದೇವರ Read more…

BIG NEWS: ಅಂತರ್ಜಲ ಹೆಚ್ಚಳ; ಕೆಂದೂರು ಗ್ರಾಮಸ್ಥರು ಕಂಗಾಲು

ಬಾದಾಮಿ: ಈ ಬಾರಿ ಮಳೆ ಪ್ರಮಾಣ ಹೆಚ್ಚಳವಾಗಿರುವುದರಿಂದ ಅಂತರ್ಜಲ ಮಟ್ಟವೂ ಹೆಚ್ಚಾಗಿದ್ದು, ಬಾದಾಮಿಯ ಕೆಂದೂರು ಗ್ರಾಮಸ್ಥರು ರೈತರು ಸಮಸ್ಯೆಗೆ ಸಿಲುಕಿದ್ದಾರೆ. ಕೆಂದೂರು ಗ್ರಾಮದಲ್ಲಿ ಅಂತರ್ಜಲ ಹೆಚ್ಚಳದಿಂದಾಗಿ ಬೋರ್ ವೆಲ್ Read more…

ಈ ಜೋಡಿ ನೋಡಿದ್ರೆ ನೆನಪಾಗುತ್ತೆ ಅಮಿತಾಬ್‌ – ಜಯಾ ಬಚ್ಚನ್: ಪ್ರೀತಿಗೆ ಅಡ್ಡಿಯಾಗಿಲ್ಲ ಹೈಟ್ ಮಾಟರ್

ಅಮಿತಾಬ್‌ಬಚ್ಚನ್ ಹಾಗೂ ಜಯಾಬಚ್ಚನ್ ಜೋಡಿ ನೆನಪಿದೆಯಾ, ಎಷ್ಟೋ ಪ್ರೇಮಿಗಳಿಗೆ ಇವರಿಬ್ಬರು ಮಾದರಿಯಾಗಿದ್ದಾರೆ. ಪ್ರೀತಿ ಪ್ರೇಮಕ್ಕೆ ಜಾತಿ, ಧರ್ಮ, ಕುಲ, ಗೋತ್ರ ಅಷ್ಟೇ ಏಕೆ ಬಣ್ಣ, ಆಕಾರ, ಎತ್ತರ ಕೂಡ Read more…

ಕ್ರೇನ್‌ ಗೆ ಸಿಲುಕಿ ಯುವತಿ ಸಾವು: ಹದಗೆಟ್ಟಿರುವ ರಸ್ತೆ, ಫುಟ್‌ಪಾತ್‌ ಸಮಸ್ಯೆಗೆ ಇನ್ನೊಂದು ಬಲಿ

ಬೆಂಗಳೂರು ರಸ್ತೆಗಳ ಕಥೆ ಎಲ್ಲರಿಗೂ ಗೊತ್ತು ಇಲ್ಲಿನ ರಸ್ತೆಗಳ ವ್ಯವಸ್ಥೆ ವಾಹನ ಸವಾರರನ್ನ ಬಲಿ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ. ಇತ್ತೀಚೆಗೆ ವೈಟ್‌ ಫೀಲ್ಡ್ ನಲ್ಲಿ ನಡೆದ ಘಟನೆ ನಗರದಲ್ಲಿ ಎಂತಹ Read more…

ʼನಾಡಗೀತೆʼ ಯ ಕುರಿತು ನಿಮಗೆ ತಿಳಿದಿರಲಿ ಈ ಮಾಹಿತಿ

ರಾಷ್ಟ್ರಕವಿ ಕುವೆಂಪು ವಿರಚಿತ ‘ಜಯ ಭಾರತ ಜನನಿಯ ತನುಜಾತೆ’ ಗೀತೆ ನಮ್ಮ ನಾಡಗೀತೆ. ಕೆ.ವಿ. ಪುಟ್ಟಪ್ಪ ಅವರು ಇದನ್ನು 1924 ರಲ್ಲಿ ‘ಕಿಶೋರಚಂದ್ರವಾಣಿ’ ಎಂಬ ಕಾವ್ಯನಾಮದಡಿ ಬರೆದಿದ್ದರು. 2004ರಲ್ಲಿ Read more…

ಈ 6 ಮಂದಿ ಬಳಿ ಅಪ್ಪಿತಪ್ಪಿಯೂ ಹೇಳಿಬಿಟ್ಟೀರಿ ನಿಮ್ಮ ಗುಟ್ಟು

ಮಹಾಭಾರತದಲ್ಲಿ ಜೀವನಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ಹೇಳಲಾಗಿದೆ. ಅದು ಈಗಿನ ಕಾಲಕ್ಕೂ ಅನ್ವಯಿಸುವಂತಹದ್ದು. ಅದ್ರಲ್ಲಿ ಗುಪ್ತ ವಿಷಯಗಳನ್ನು ಯಾರಿಗೆ ಹೇಳಬಾರದು ಎಂಬುದನ್ನೂ ಹೇಳಲಾಗಿದೆ. ಕೆಲ ವ್ಯಕ್ತಿಗಳಿಗೆ ಗುಪ್ತ ವಿಷಯಗಳನ್ನು Read more…

ಠಾಣೆಯಲ್ಲೇ ಪೊಲೀಸರ ಮೇಲೆ ಹಲ್ಲೆ, ಬೆದರಿಕೆ; ಸಮವಸ್ತ್ರ ಹರಿದ ಆರೋಪಿಗಳು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳು ಪೊಲೀಸರ ಸಮವಸ್ತ್ರ ಹರಿದು ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ಬೇಳೂರು ಗ್ರಾಮದ ಮಕ್ಕೀಮನೆ ನಿವಾಸಿಗಳಾದ Read more…

PU ಕಾಲೇಜು ಆರಂಭಿಸಲು ಬಯಸಿರುವ ಶಿಕ್ಷಣ ಸಂಸ್ಥೆಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಪದವಿ ಪೂರ್ವ ಕಾಲೇಜುಗಳನ್ನು ಆರಂಭಿಸಲು ಬಯಸಿರುವ ಶಿಕ್ಷಣ ಸಂಸ್ಥೆಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2023 – 24 ನೇ ಸಾಲಿನಲ್ಲಿ ಹೊಸದಾಗಿ ಕಾಲೇಜು ಆರಂಭಿಸಲು ಅರ್ಹ ಶಿಕ್ಷಣ ಸಂಸ್ಥೆಗಳಿಂದ Read more…

ಮಂಗಳವಾರ ಹುಟ್ಟಿದವರ ʼವ್ಯಕ್ತಿತ್ವʼ ಹೇಗಿರುತ್ತೆ ನೋಡಿ

ಎಲ್ಲರಿಗೂ ಜೀವನದಲ್ಲಿ ಮುಂದೆ ಬರಬೇಕು. ಸ್ಥಿತಿವಂತರಾಗಬೇಕು ಎಂಬ ಆಸೆ ಇರುತ್ತದೆ. ಅಂತವರು ತಾವು ಹುಟ್ಟಿದ ವಾರಕ್ಕೆ ಅನುಗುಣವಾಗಿ ಕೆಲವೊಂದು ನಿಯಮಗಳನ್ನು ಪಾಲಿಸಿದರೆ ಬದುಕಿನಲ್ಲಿ ನೆಮ್ಮದಿಯಾಗಿರಬಹುದು. ಮಂಗಳವಾರ ಹುಟ್ಟಿದವರು ಯಾವ Read more…

‘ಫ್ಯಾಮಿಲಿ ಮ್ಯಾನ್’ ವೆಬ್ ಸೀರೀಸ್ ಖ್ಯಾತಿಯ ‘ಚೆಲ್ಲಂ ಸರ್’ ಮರಳಿ ನಿರ್ದೇಶನಕ್ಕೆ

ಅಮೆಜಾನ್ ಪ್ರೈಮ್‌ನಲ್ಲಿ ಇರುವ ಫ್ಯಾಮಿಲಿ ಮ್ಯಾನ್ ಸೀಸನ್ 2 ವೆಬ್ ಸೀರೀಸ್ ನಲ್ಲಿ ಚೆಲ್ಲಂ ಸರ್ ಆಗಿ ಕಾಣಿಸಿಕೊಂಡಿದ್ದ ವ್ಯಕ್ತಿ ಕುರಿತು ನಿಮಗೆ ತಿಳಿದಿರಬಹುದು. ಇವರನ್ನು ವೆಬ್ ಸೀರೀಸ್ Read more…

ಸುಖಕರ ನಿದ್ರೆಗೆ ಇಲ್ಲಿದೆ ಪಂಚ ʼಸೂತ್ರʼ

ಅನೇಕರಿಗೆ ನಿದ್ದೆ ಒಂದು ವರ. ಇನ್ನೂ ಕೆಲವರಿಗೆ ನಿದ್ದೆ ಒಂದು ಶಾಪ. ಆದರೆ ಬಹಳಷ್ಟು ಮಂದಿಗೆ ನಿದ್ದೆ ಮಾಡೋ ಟೈಮಲ್ಲೂ ನಿದ್ದೆನೇ ಬರಲ್ಲ. ಹಾಗೆ ನಿದ್ದೆ ಬಾರದೇ ಒದ್ದಾಡೋರಿಗಾಗಿ Read more…

10 ತಿಂಗಳಲ್ಲಿ ಒಂದು ಲಕ್ಷ ಸ್ಕೂಟರ್ ತಯಾರಿಸಿದ ಓಲಾ ಎಲೆಕ್ಟ್ರಿಕ್

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನ ಮುಟ್ಟಿರುವ ಹಿನ್ನೆಲೆಯಲ್ಲಿ ಜನಸಾಮಾನ್ಯರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ವಾಹನ ತಯಾರಿಕಾ ಕಂಪನಿಗಳು ಈಗ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾಗಿವೆ. Read more…

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರಾ ರವೀಂದ್ರ ಜಡೇಜಾ ಪತ್ನಿ ? ಕುತೂಹಲ ಕೆರಳಿಸಿದೆ ಈ ಬೆಳವಣಿಗೆ

ಗುಜರಾತ್ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು, ಆಡಳಿತರೂಢ ಬಿಜೆಪಿ ಸೇರಿದಂತೆ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ. ಇದರ ಮಧ್ಯೆ ಟೀಮ್ ಇಂಡಿಯಾ ಆಟಗಾರ ರವೀಂದ್ರ ಜಡೇಜಾ Read more…

ಮಾವನನ್ನೇ ಕೊಂದ ಸೊಸೆ ಅರೆಸ್ಟ್

ದಾವಣಗೆರೆ: ಕೌಟುಂಬಿಕ ಕಲಹದಿಂದ ಮಾವನನ್ನು ಸೊಸೆ ಕೊಲೆ ಮಾಡಿದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆ ಹರಿಹರ ನಗರದ ವಿದ್ಯಾನಗರ ಬಡಾವಣೆಯಲ್ಲಿ ಘಟನೆ ನಡೆದಿದ್ದು ಪಿ. ಶಿವಕುಮಾರ್(70) ಮೃತಪಟ್ಟವರು ಎಂದು Read more…

ಮುಂದಿನ ಕ್ಷೇತ್ರದ ಬಗ್ಗೆ ಸುಳಿವು ನೀಡಿದ ಸಿದ್ದರಾಮಯ್ಯ

ಬೆಳಗಾವಿ: ಮತ್ತೆ ಬಾದಾಮಿಯಿಂದ ಸ್ಪರ್ಧಿಸಲು ಮನಸ್ಸಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾದಾಮಿ ಕ್ಷೇತ್ರದಿಂದಲೇ ಮತ್ತೆ ಸ್ಪರ್ಧಿಸುವಂತೆ ಕ್ಷೇತ್ರದ ಜನ ಒತ್ತಾಯಿಸುತ್ತಿದ್ದಾರೆ. Read more…

ತೂಕ ಕಡಿಮೆ ಮಾಡುತ್ತೆ ನಿಂಬೆಹಣ್ಣಿನ ಸಿಪ್ಪೆ, ಇಲ್ಲಿದೆ ಅದನ್ನು ಬಳಸುವ ವಿಧಾನ

ನಿಂಬೆ ಹಣ್ಣು ತೂಕವನ್ನು ಕಡಿಮೆ ಮಾಡಲು ಬಹಳ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ನಾವೆಲ್ಲರೂ ಪ್ರತಿನಿತ್ಯ ಅಡುಗೆಗೂ ನಿಂಬೆಹಣ್ಣನ್ನು ಬಳಸುತ್ತೇವೆ, ಆದರೆ ಅದರ ಸಿಪ್ಪೆ ತೆಗೆದು ಎಸೆಯುತ್ತೇವೆ. ನಿಂಬೆ ಸಿಪ್ಪೆಯಲ್ಲಿ Read more…

BIG NEWS: ಗುಜರಾತ್ ದುರಂತದ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ; ಕಾವೇರಿ ನಿಸರ್ಗಧಾಮದ ತೂಗು ಸೇತುವೆ ದುರಸ್ತಿಗೆ ಸಜ್ಜು

ಗುಜರಾತ್ ನ ಮೊರ್ಬಿಯಲ್ಲಿ ತೂಗು ಸೇತುವೆ ಕುಸಿದು ಬಿದ್ದ ಪರಿಣಾಮ 135 ಮಂದಿ ಮೃತಪಟ್ಟಿದ್ದರು. ದುರಸ್ತಿಗಾಗಿ ಕಳೆದ ಏಳು ತಿಂಗಳಿನಿಂದ ಬಂದ್ ಆಗಿದ್ದ ಈ ಸೇತುವೆ ದುರಂತ ಸಂಭವಿಸುವ Read more…

ಪನೀರ್‌ ಅಸಲಿಯೋ….? ನಕಲಿಯೋ….? ಮನೆಯಲ್ಲೇ ಸುಲಭವಾಗಿ ಪರೀಕ್ಷಿಸಿ

ಪನೀರ್ ಅತ್ಯಂತ ಆರೋಗ್ಯಕರ ಆಹಾರಗಳಲ್ಲೊಂದು. ಇದು ಪ್ರೋಟೀನ್‌ನ ಉತ್ತಮ ಮೂಲವಾಗಿದೆ. ಇತರ ಅನೇಕ ಪೌಷ್ಟಿಕಾಂಶಗಳು ಸಹ ಪನೀರ್‌ನಲ್ಲಿವೆ. ಆದರೆ ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಕಲಬೆರಕೆ ಪನೀರ್‌ ಮಾರುಕಟ್ಟೆಗೆ ಬರುತ್ತಿದೆ. Read more…

‘ಕರಾವಳಿ’ ಜನತೆಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಕರಾವಳಿ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ಭಾಗದಲ್ಲಿ ಬೆಳೆಯುವ ಕುಚಲಕ್ಕಿ ಭತ್ತವನ್ನು ರೈತರಿಂದ ನೇರವಾಗಿ ಖರೀದಿಸಿ ಕರಾವಳಿ ಜಿಲ್ಲೆಗಳ ಬಿಪಿಎಲ್ ಪಡಿತರದಾರರಿಗೆ ಕುಚಲಕ್ಕಿ ವಿತರಿಸಲು Read more…

ಕೋಳಿ ಸಾಕಾಣೆದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೋಳಿ ಸಾಕಾಣೆದಾರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕೋಳಿ ಸಾಕಾಣಿಕೆಗೆ ಬಳಕೆ ಮಾಡುವ ಕೃಷಿ ಭೂಮಿಗೆ ಭೂ ಪರಿವರ್ತನೆಯಿಂದ ವಿನಾಯಿತಿ ನೀಡಿ ಸುತ್ತೋಲೆ ಹೊರಡಿಸಲಾಗಿದೆ. ಭೂ ಪರಿವರ್ತನೆ ಮಾಡುವ ಸಂಬಂಧ Read more…

ಒಂದೂವರೆ ತಿಂಗಳ ಅವಧಿಯಲ್ಲಿ ನಡೆಯಲಿರುವ ಮದುವೆಗಳೆಷ್ಟು ಗೊತ್ತಾ ? ಬೆರಗಾಗಿಸುತ್ತೆ ಈ ಅಂಕಿ ಅಂಶ

ಈಗ ಮದುವೆ ಸೀಸನ್ ಆರಂಭವಾಗಿದ್ದು, ನವೆಂಬರ್ 4 ರಿಂದ ಡಿಸೆಂಬರ್ 14ರ ನಡುವಿನ ಅವಧಿಯಲ್ಲಿ ದೇಶದಲ್ಲಿ ಬರೋಬ್ಬರಿ 32 ಲಕ್ಷ ಮದುವೆಗಳು ನಡೆಯಲಿವೆ ಎಂದು ಹೇಳಲಾಗಿದೆ. ಅದರಲ್ಲೂ ರಾಷ್ಟ್ರ Read more…

ಸರ್ಕಾರಿ ನೌಕರರಿಗೆ ಶುಭ ಸುದ್ದಿ: ವೇತನ ಹೆಚ್ಚಳಕ್ಕೆ ಮೂರ್ನಾಲ್ಕು ದಿನದಲ್ಲಿ ವೇತನ ಆಯೋಗ ರಚನೆ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಈ ವಾರ ಶುಭ ಸುದ್ದಿ ಸಿಗಲಿದೆ. ಮೂರ್ನಾಲ್ಕು ದಿನಗಳಲ್ಲಿ 7ನೇ ವೇತನ ಆಯೋಗ ರಚನೆ ಸಂಬಂಧ ಆದೇಶ ಹೊರಬೀಳಲಿದ್ದು, Read more…

‘ಹಿಂದೂ’ ಪದ ಕುರಿತ ಹೇಳಿಕೆ; ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಹಿಂದೂ ಎಂಬುದು ಪರ್ಷಿಯನ್ ನೆಲಕ್ಕೆ ಸೇರಿದ ಪದ. ಇದನ್ನು ಕೆಲವರು ನಮ್ಮ ಮೇಲೆ ಹೇರುತ್ತಿದ್ದಾರೆ. ಈ ಪದದ ಅರ್ಥ ತಿಳಿದರೆ ನಾಚಿಕೆಯಾಗುತ್ತದೆ ಎಂಬ ಹೇಳಿಕೆ ನೀಡಿದ್ದ ಸತೀಶ್ ಜಾರಕಿಹೊಳಿ, Read more…

ʼಸಂಗಾತಿʼ ಮನದಲ್ಲೇನಿದೆ….? ತಿಳಿಯಲು ಹೀಗೆ ಮಾಡಿ

ಕಾಲ ಬದಲಾದಂತೆ ಬದುಕಿನ ಶೈಲಿಯೂ ಬದಲಾಗಿದೆ. ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದು ಜವಾಬ್ದಾರಿಯುತ ಕೆಲಸವಾಗಿದೆ. ಕುಟುಂಬದವರು ನೋಡಿದ ಯುವಕ, ಯುವತಿಯನ್ನು ಮದುವೆಯಾಗುವವರ ನಡುವೆ ತಾವೇ ತಮಗಿಷ್ಟದ ಸಂಗಾತಿಯನ್ನು ಆಯ್ಕೆ Read more…

ಜೀನ್ಸ್ ತೊಳೆಯುವಾಗ ಅನುಸರಿಸಿ ಈ ವಿಧಾನ

ನಮ್ಮಲ್ಲಿ ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ Read more…

ಆಟೋಗೆ ಮರಳು ತುಂಬಿದ್ದ ಟ್ರಕ್ ಡಿಕ್ಕಿ: 3 ವಿದ್ಯಾರ್ಥಿಗಳು ಸೇರಿ ನಾಲ್ವರು ಸಾವು

ಮುಂಬೈ: ಮಹಾರಾಷ್ಟ್ರದ ರಾಯ್‌ ಗಢದಲ್ಲಿ ಆಟೋ ಮೇಲೆ ಟಿಪ್ಪರ್ ಪಲ್ಟಿಯಾಗಿ ಪರೀಕ್ಷೆ ಮುಗಿಸಿ ಹಿಂತಿರುಗುತ್ತಿದ್ದ 3 ವಿದ್ಯಾರ್ಥಿಗಳು ಸೇರಿದಂತೆ 4 ಮಂದಿ ಸಾವುಕಂಡಿದ್ದಾರೆ. ಸಂತ್ರಸ್ತರಲ್ಲಿ ಮೂವರು ವಿದ್ಯಾರ್ಥಿಗಳು ಸೇರಿದ್ದು, Read more…

ಚಳಿಗಾಲದಲ್ಲಿ ಕಾಡುತ್ತೆ ಆಲಸ್ಯ, ಈ ಟಿಪ್ಸ್‌ ಅನುಸರಿಸಿದ್ರೆ ಚಟುವಟಿಕೆಯಿಂದಿರೋದು ಸುಲಭ…!

ಚಳಿಗಾಲ ಬಂದೇಬಿಟ್ಟಿದೆ. ಚುಮು ಚುಮು ಚಳಿಯಲ್ಲಿ ಸೋಮಾರಿತದ ಸಮಸ್ಯೆಯೂ ಹೆಚ್ಚು. ಬೆಳಗ್ಗೆ ಬೇಗನೆ ಎದ್ದೇಳುವುದು ಕಷ್ಟ. ಯಾವಾಗಲೂ ಹೊದ್ದು ಮಲಗಿಬಿಡೋಣ ಎಂಬಂತಹ ಸೋಮಾರಿತನ ಕಾಡುತ್ತದೆ. ಇದರಿಂದ ನಮ್ಮ ಕೆಲಸಕ್ಕೆ Read more…

ಚಳಿಗಾಲದಲ್ಲಿ ತಪ್ಪದೇ ಪ್ರತಿದಿನ ಒಂದು ಬಾಳೆಹಣ್ಣು ತಿನ್ನಿ, ನಿಮಗೇ ಅಚ್ಚರಿ ಮೂಡಿಸುತ್ತೆ ಇದರ ಫಲಿತಾಂಶ….!

ಬಾಳೆಹಣ್ಣಿನಲ್ಲಿರೋ ಸತ್ವಗಳ ಬಗ್ಗೆ ನಮಗೆಲ್ಲಾ ಗೊತ್ತಿದೆ. ಚಳಿಗಾಲದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವನೆ ಮಾಡುವುದರಿಂದ ವಿಶೇಷ ಪ್ರಯೋಜನಗಳಿವೆ. ಸ್ನಾಯುಗಳನ್ನು ಬಲಪಡಿಸುವ ಜೊತೆಗೆ ಚರ್ಮಕ್ಕೂ ಇದರಿಂದ ಸಾಕಷ್ಟು ಲಾಭಗಳಿವೆ. ಚಳಿಗಾಲದಲ್ಲಿ ಚರ್ಮವು Read more…

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್: ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ಹೆಚ್ಚುವರಿ 10 ಕೋಟಿ ರೂ. ಅನುದಾನ ಘೋಷಣೆ

ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ, ರೈತರ ಆರ್ಥಿಕ ಬೆನ್ನೆಲುಬು ಆಗಿರುವ, ಅಡಕೆ ತೋಟಗಳು, ಎಲೆ ಚುಕ್ಕೆ ರೋಗದಿಂದ ಭಾದಿತವಾಗಿದ್ದು, ಈಗಾಗಲೇ ರಾಜ್ಯ ಸರ್ಕಾರ 8 ಕೋಟಿ ರೂಪಾಯಿಗಳ Read more…

ಔಷಧೀಯ ಗುಣ ಹೊಂದಿರುವ ʼಸಾಂಬ್ರಾಣಿʼ

ದೊಡ್ಡಪತ್ರೆ ಅಥವಾ ಸಾಂಬ್ರಾಣಿ ಎಂಬ ಹೆಸರಿನಿಂದ ಕರೆಯುವ ಈ ಹಸಿರು ಎಲೆಯ ಪ್ರಯೋಜನಗಳು ಹತ್ತಾರು. ಮನೆಯಂಗಳದ ಹೂಕುಂಡದಲ್ಲೇ ಇದನ್ನು ಬೆಳೆದು ಲಾಭ ಪಡೆಯಬಹುದು. ದಪ್ಪ ಎಲೆಯ ಇವುಗಳಲ್ಲಿ ನೀರಿನಂಶ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...