alex Certify Live News | Kannada Dunia | Kannada News | Karnataka News | India News - Part 2415
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ: ಸಾಮಾನ್ಯ ವರ್ಗಾವಣೆಗೆ ಶಿಕ್ಷಣ ಇಲಾಖೆ ಸಿದ್ಧತೆ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ಇಲ್ಲಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಡಿಸೆಂಬರ್ ನಲ್ಲಿ ಆರಂಭಿಸಲು ಶಿಕ್ಷಣ ಇಲಾಖೆಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. Read more…

ಐಎಎಸ್, ಐಪಿಎಸ್ ಆಕಾಂಕ್ಷಿ ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್

ಧಾರವಾಡ: ಉನ್ನತ ಹುದ್ದೆಗಳಾದ ಐಎಎಸ್, ಐಪಿಎಸ್ ಸೇರಿದಂತೆ ಯುಪಿಎಸ್‍ಸಿ ಯ ವಿವಿಧ ಹುದ್ದೆಗಳಿಗೆ ಉಚಿತ ತರಬೇತಿ ನೀಡಲು ಬೆಂಗಳೂರಿನಲ್ಲಿ ನೂತನವಾಗಿ ಆರಂಭವಾದ ಧೀ ಅಕಾಡೆಮಿಗೆ ವಿದ್ಯಾರ್ಥಿಗಳು ಅವಕಾಶ ಪಡೆಯಬಹುದು. Read more…

ʼತಲೆದಿಂಬುʼ ಇಟ್ಟುಕೊಳ್ಳದೆ ನಿದ್ರಿಸುವುದರಿಂದ ಏನು ಲಾಭ ಗೊತ್ತಾ…?

ಸಾಮಾನ್ಯವಾಗಿ ನಾವು ತಲೆದಿಂಬು ಇಟ್ಟುಕೊಂಡು ಮಲಗುತ್ತೇವೆ. ಆದರೆ ತಲೆದಿಂಬು ಇಟ್ಟುಕೊಳ್ಳದೇ ಮಲಗುವುದರಿಂದ ನಮ್ಮ ಆರೋಗ್ಯಕ್ಕೆ ಹಲವು ಲಾಭಗಳಿವೆ. ಅವು ಯಾವುವು ಅಂತ ನೋಡೋಣ.ಮುಖದ ಚರ್ಮಕ್ಕೆ ತಲೆದಿಂಬು ಇಟ್ಟುಕೊಂಡು ಮಲಗುವುದರಿಂದ Read more…

ಪೋಷಕಾಂಶಗಳ ಗಣಿ ಈ ಕ್ಯಾರೆಟ್‌ ಜ್ಯೂಸ್‌; ತೂಕ ಇಳಿಸುವುದರ ಜೊತೆಗೆ ನೀಡುತ್ತೆ ಇಷ್ಟೆಲ್ಲಾ ಪ್ರಯೋಜನ….!

ಚಳಿಯಿರಲಿ ಅಥವಾ ಸೆಖೆಯೇ ಇರಲಿ, ಕ್ಯಾರೆಟ್‌ ಅನ್ನು ಎಲ್ಲಾ ಋತುವಿನಲ್ಲೂ ತಿನ್ನಬಹುದು. ನಮ್ಮ ದೇಹದಲ್ಲಿನ ರಕ್ತದ ಕೊರತೆಯನ್ನು ಕ್ಯಾರೆಟ್ ಹೋಗಲಾಡಿಸುತ್ತದೆ. ರಕ್ತಹೀನತೆಗೆ ಕ್ಯಾರೆಟ್ ಪ್ರಯೋಜನಕಾರಿ ಜೊತೆಗೆ ಇದನ್ನು ಸೇವಿಸುವುದರಿಂದ Read more…

ಇಯರ್ ಫೋನ್ ಬಳಸುವುದರಿಂದ ಯಾವ ʼಅಪಾಯʼವಿದೆ ಗೊತ್ತಾ…?

ಮೊಬೈಲ್ ಫೋನ್ ಬಳಸುವ ಬಹಳಷ್ಟು ಮಂದಿ ಇಯರ್ ಫೋನುಗಳನ್ನು ಉಪಯೋಗಿಸುತ್ತಾರೆ. ಕೇವಲ ಮೊಬೈಲ್ ಫೋನಿಗೆ ಮಾತ್ರವಲ್ಲ ಐ ಪ್ಯಾಡ್ ಮೂಲಕ ಹಾಡು ಕೇಳಲೂ ಇದನ್ನೇ ಬಳಸುತ್ತಾರೆ. ಆದರೆ ಇದನ್ನು Read more…

ಈ ರಾಶಿಯವರಿಗೆ ಶುಭ ಫಲ ನೀಡಲಿದೆ ಚಂದ್ರಹ್ರಗಣ

ವರ್ಷದ ಕೊನೆಯ ಚಂದ್ರಗ್ರಹಣ ಕಾರ್ತಿಕ ಪೂರ್ಣಿಮೆ ದಿನ ಸಂಭವಿಸಲಿದೆ. ಚಂದ್ರ ಗ್ರಹಣ ಮೇಷ ರಾಶಿ ಮತ್ತು ಭರಣಿ ನಕ್ಷತ್ರದಲ್ಲಿ ಸಂಭವಿಸಲಿದೆ. ಹಾಗಾಗಿ ಮೇಷ ರಾಶಿ ಹಾಗೂ ಭರಣಿ ನಕ್ಷತ್ರದ Read more…

ದಾಂಪತ್ಯ ಜಗಳ ಹೀಗೆ ಕೊನೆ ಮಾಡಿ

ಕುಟುಂಬದಲ್ಲಿ ಸಂತೋಷ ನೆಲೆಸಿರಬೇಕು, ನೆಮ್ಮದಿ ಜೀವನ ನಮ್ಮದಾಗಬೇಕೆಂದು ಪ್ರತಿ ದಿನ ಪ್ರಯತ್ನಪಡ್ತೇವೆ. ಆದ್ರೆ ಎಷ್ಟೇ ಪ್ರಯತ್ನಿಸಿದ್ರೂ ಅನೇಕ ಬಾರಿ ವೈಮನಸ್ಸು ಮನದಲ್ಲಿ ಮನೆ ಮಾಡಿರುತ್ತದೆ. ಸಣ್ಣಪುಟ್ಟ ವಿಷ್ಯಕ್ಕೆ ದಂಪತಿ Read more…

ಸೆಕ್ಸ್ ನಲ್ಲಿ ಆಸಕ್ತಿ ಹೆಚ್ಚಿಸಲು ಹೀಗೆ ಮಾಡಿ

ಕೆಲಸದ ಒತ್ತಡ ಹಾಗೂ ಸಮಯದ ಜೊತೆ ಓಡಾಟದಿಂದ ಜನರು ಒತ್ತಡಕ್ಕೊಳಗಾಗುತ್ತಿದ್ದಾರೆ. ಇದು ದಂಪತಿ ನಡುವಿನ ಬೆಡ್ ರೂಂ ಸಂಬಂಧದ ಮೇಲೂ ದುಷ್ಪರಿಣಾಮ ಬೀರುತ್ತಿದೆ. ನಗರ ಜೀವನದಲ್ಲಿ ಲೈಂಗಿಕ ಜೀವನ Read more…

BIG BREAKING NEWS: ಕಾಂಗ್ರೆಸ್ ಟ್ವಿಟರ್ ಖಾತೆ ಬ್ಲಾಕ್ ಮಾಡಲು ಕೋರ್ಟ್ ಸೂಚನೆ, ಭಾರತ್ ಜೋಡೋ ಯಾತ್ರೆಯಲ್ಲಿ ‘ಕೆಜಿಎಫ್ 2’ ಚಿತ್ರದ ಹಾಡು ಬಳಕೆ ಹಿನ್ನಲೆ ಆದೇಶ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಟ್ವಿಟರ್ ಖಾತೆ ಬ್ಲಾಕ್ ಮಾಡಲು ಕೋರ್ಟ್ ಆದೇಶ ನೀಡಿದೆ. ತಾತ್ಕಾಲಿಕವಾಗಿ ಖಾತೆಯನ್ನು ನಿರ್ಬಂಧಿಸಲು ಬೆಂಗಳೂರಿನ ಕೋರ್ಟ್ ಆದೇಶಿಸಿದೆ. ಭಾರತ್ ಜೋಡೋ ಯಾತ್ರೆಯ ಟ್ವಿಟರ್ ಖಾತೆ Read more…

ಚಿತ್ರದುರ್ಗ ಮುರುಘಾ ಮಠದಲ್ಲಿ ಸ್ವಾಮೀಜಿಯ 47 ಫೋಟೋ ಕಳವು ಮಾಡಿದ್ದ ಇಬ್ಬರು ಅರೆಸ್ಟ್

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಮಠದಲ್ಲಿ 47 ಫೋಟೋ ಕಳವು ಮಾಡಿದ್ದ ಆರೋಪಿಗಳಿಬ್ಬರನ್ನು ಗ್ರಾಮಾಂತರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಹೊಸಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮೋಹನ ಮೂರ್ತಿ ಅಲಿಯಾಸ್ ಸ್ವಾಮಿ, Read more…

ಶಾಲೆಗಳಲ್ಲಿ ಧ್ಯಾನ ವಿರೋಧಿಸಿ ಸಾಹಿತಿಗಳು, ಲೇಖಕರ ಪತ್ರ: ಸಿಎಂ ಹೇಳಿದ್ದೇನು ಗೊತ್ತಾ…?

ಉಡುಪಿ: ಶಾಲೆಗಳಲ್ಲಿ ಧ್ಯಾನ ವಿರೋಧಿಸಿ ಸಾಹಿತಿಗಳು, ಲೇಖಕರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಮಾತನಾಡಿದ ಸಿಎಂ, ಶಾಲೆಗಳಲ್ಲಿ Read more…

EWS ಮೀಸಲಾತಿ; ಸುಪ್ರೀಂ ಕೋರ್ಟ್ ತೀರ್ಪಿನಿಂದ ಸಾಮಾಜಿಕ ನ್ಯಾಯಕ್ಕೆ ಹಿನ್ನಡೆ

ಚೆನ್ನೈ: ಸುಪ್ರೀಂ ಕೋರ್ಟ್ ಇಡಬ್ಲ್ಯೂಎಸ್ ಕೋಟಾವನ್ನು ಎತ್ತಿ ಹಿಡಿದಿರುವುದು ಸಾಮಾಜಿಕ ನ್ಯಾಯದ ಪರವಾಗಿ ರಾಜ್ಯದ ಶತಮಾನಗಳಷ್ಟು ಹಳೆಯ ಹೋರಾಟಕ್ಕೆ ಹಿನ್ನಡೆಯಾಗಿದೆ ಎಂದು ತಮಿಳುನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) Read more…

‘ಹಿಂದೂ’ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿಕೆಗೆ ಕಾಂಗ್ರೆಸ್ ನಾಯಕರಿಂದಲೇ ಆಕ್ಷೇಪ

ಬೆಂಗಳೂರು: ಹಿಂದೂ ಪದದ ಅರ್ಥವೇ ಅಶ್ಲೀಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೀಡಿದ ಹೇಳಿಕೆಯನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ತೀವ್ರವಾಗಿ ಖಂಡಿಸಿದ್ದಾರೆ. ಟ್ವೀಟ್ ಮೂಲಕ Read more…

ತೊಟ್ಟಿಲು ಶಾಸ್ತ್ರ ಕಾರ್ಯಕ್ರಮದಲ್ಲಿ ಊಟ ಮಾಡಿದ 60 ಮಂದಿ ಅಸ್ವಸ್ಥ: ದುಃಖದ ನಡುವೆಯೂ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ರೇಣುಕಾಚಾರ್ಯ

ದಾವಣಗೆರೆ: ತೊಟ್ಟಿಲು ಶಾಸ್ತ್ರ ಕಾರ್ಯಕ್ರಮದಲ್ಲಿ ಊಟ ಮಾಡಿದ್ದ 60 ಜನ ಅಸ್ವಸ್ಥರಾದ ಘಟನೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ನಡೆದಿದೆ. ಅಸ್ವಸ್ಥಗೊಂಡವರನ್ನು ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ Read more…

ಕಾಡಾನೆ ದಾಳಿಗೆ ಬಲಿಯಾದ ಫಾರೆಸ್ಟ್ ವಾಚರ್

ರಾಮನಗರ: ಕಾಡಾನೆ ದಾಳಿಯಿಂದ ಫಾರೆಸ್ಟ್ ವಾಚರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುಂಡಘಟ್ಟ ಗ್ರಾಮದ ಬಳಿ ಹೊಲಸಾಲಯ್ಯ(54) ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸುಂಡಘಟ್ಟ ಗ್ರಾಮದ ಬಳಿ ಘಟನೆ ನಡೆದಿದೆ. Read more…

ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರಮೋದ್ ಮುತಾಲಿಕ್ ಕಿಡಿ

ಹಿಂದೂ ಪದದ ಕುರಿತಾಗಿ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಹೇಳಿಕೆ ಅಕ್ಷಮ್ಯ ಅಪರಾಧ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. Read more…

BIG NEWS: 9 ನೇ ತರಗತಿಯಿಂದಲೇ ಪೋಕ್ಸೋ ಕಾಯ್ದೆ ಶಿಕ್ಷಣ, ಪಠ್ಯ ರೂಪಿಸಲು ಹೈಕೋರ್ಟ್ ನಿರ್ದೇಶನ

ಧಾರವಾಡ: ಹದಿಹರೆಯದವರ ಮೇಲೆ ಪೋಕ್ಸೋ ಕೇಸ್ ಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 9 ನೇ ತರಗತಿಯಿಂದಲೇ ಪೋಕ್ಸೋ ಕಾಯ್ದೆಯ ಬಗ್ಗೆ ಶಿಕ್ಷಣ ಅಗತ್ಯವಿದೆ ಎಂದು ಶಿಕ್ಷಣ ಇಲಾಖೆಗೆ ಧಾರವಾಡ ಹೈಕೋರ್ಟ್ Read more…

BIG NEWS: ಇರಾನ್‌ ಮಹಿಳೆಯರ ಚಳವಳಿಗೆ ಬೆಂಬಲ; ಹಿಜಾಬ್‌ ಗೆ ಬೆಂಕಿ ಹಚ್ಚಿದ ಕೇರಳ ಮುಸ್ಲಿಂ ಮಹಿಳೆಯರು

ಇರಾನ್‌ನಲ್ಲಿ ಹಿಜಾಬ್‌ ವಿರೋಧಿ ಹೋರಾಟ ನಡೀತಾ ಇದ್ರೆ ಕರ್ನಾಟಕದಲ್ಲಿ ಶಾಲೆಗಳಲ್ಲೂ ಹಿಜಾಬ್‌ಗೆ ಅವಕಾಶ ನೀಡಬೇಕೆಂದು ಕಾನೂನು ಹೋರಾಟ ನಡೀತಿದೆ. ಈ ಮಧ್ಯೆ ಇರಾನ್‌ನಲ್ಲಿ ನಡೆಯುತ್ತಿರುವ ಹಿಜಾಬ್ ವಿರೋಧಿ ಚಳವಳಿಗೆ Read more…

ನವೆಂಬರ್‌ 8ಕ್ಕೆ ಸಂಭವಿಸಲಿದೆ ಸಂಪೂರ್ಣ ಚಂದ್ರಗ್ರಹಣ: ಇಲ್ಲಿದೆ ಗ್ರಹಣ ಕಾಲ, ರಾಶಿ ಫಲಗಳ ಸಂಪೂರ್ಣ ಮಾಹಿತಿ

ಭಾರತದಲ್ಲಿ ನವೆಂಬರ್‌ 8ರಂದು ಈ ವರ್ಷದ ಕೊನೆಯ ಚಂದ್ರ ಗ್ರಹಣ ಸಂಭವಿಸಲಿದೆ. ಇದು ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣ. ಈ ಬಾರಿ ಪೂರ್ಣ ಚಂದ್ರಗ್ರಹಣವಿದೆ. 2025ರವರೆಗೂ ಈ Read more…

BIG NEWS: ಅಮೆಜಾನ್‌ ಪ್ರೈಮ್‌ ವಿಡಿಯೋದ ಮೊಬೈಲ್‌ ಆವೃತ್ತಿ ಭಾರತಕ್ಕೂ ಎಂಟ್ರಿ

ಇನ್ಮೇಲೆ ಅಮೆಜಾನ್ ಪ್ರೈಮ್ ವಿಡಿಯೋವನ್ನು ಮೊಬೈಲ್‌ನಲ್ಲೇ ವೀಕ್ಷಿಸಬಹುದು. ಪ್ರೈಮ್‌ ವಿಡಿಯೋದ ಮೊಬೈಲ್ ಆವೃತ್ತಿಯನ್ನು ಅಮೆಜಾನ್‌ ಗ್ರಾಹಕರ ಕೈಗೆಟುಕುವ ದರದಲ್ಲಿ ಬಿಡುಗಡೆ ಮಾಡಿದೆ. ಭಾರತದೆಲ್ಲೆಡೆ ಈ ಆವೃತ್ತಿ ಲಭ್ಯವಿದೆ. ಕಳೆದ Read more…

ಮಚ್ಚು ಹಿಡಿದುಕೊಂಡು ಶಾಲೆಗೆ ಬಂದ ಮುಖ್ಯ ಶಿಕ್ಷಕ; ವೈರಲ್‌ ಆಗಿದೆ ಶಾಕಿಂಗ್‌ ವಿಡಿಯೋ…!

ರೌಡಿಗಳು, ದರೋಡೆಕೋರರು ಮಚ್ಚು ಹಿಡಿದು ಓಡಾಡೋದನ್ನು ನೋಡಿರ್ತೀರಾ. ಆದ್ರೆ ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ ಮುಖ್ಯ ಶಿಕ್ಷಕನೊಬ್ಬ ಮಚ್ಚು ಹಿಡಿದುಕೊಂಡು ಶಾಲೆಗೆ ಬಂದಿದ್ದಾನೆ. ಆತನ ವಿಡಿಯೋ ಕೂಡ ಇಂಟರ್ನೆಟ್‌ನಲ್ಲಿ ವೈರಲ್‌ Read more…

ಹಿಂದೂ ಶಬ್ದ ಪರ್ಷಿಯನ್ ಭಾಷೆಗೆ ಸೇರಿದ್ದು; ಅದರ ಅರ್ಥ ತಿಳಿದರೆ ನಾಚಿಕೆಯಾಗುತ್ತೆ: ವಿವಾದದ ಕಿಡಿ ಹೊತ್ತಿಸಿದ ಸತೀಶ್ ಜಾರಕಿಹೊಳಿ ಹೇಳಿಕೆ

ಹಿಂದೂ ಎಂಬ ಶಬ್ದ ಪರ್ಷಿಯನ್ ಭಾಷೆಗೆ ಸೇರಿದ್ದು, ಅದನ್ನು ಎಲ್ಲಿಂದಲೋ ತೆಗೆದುಕೊಂಡು ಬಂದು ನಮ್ಮ ಮೇಲೆ ಹೇರುತ್ತಿದ್ದಾರೆ ಎಂದು ಹೇಳಿರುವ ಮಾಜಿ ಸಚಿವ ಸತೀಶ್ ಜಾರಕಿಹೊಳಿ, ಈ ಕುರಿತು Read more…

ತನಿಖೆ ಸರಿಯಾದ ರೀತಿಯಲ್ಲಿ ನಡೆಯುತ್ತಿದೆ; ರೇಣುಕಾಚಾರ್ಯರಿಗೆ ಯಾವುದೇ ಅನುಮಾನ ಬೇಡ: ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ

ತಮ್ಮ ಸಹೋದರನ ಪುತ್ರ ಚಂದ್ರಶೇಖರ್ ಸಾವಿನ ಕುರಿತಂತೆ ಪೊಲೀಸರು ಸಮರ್ಪಕ ತನಿಖೆ ನಡೆಸುತ್ತಿಲ್ಲ ಎಂಬ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ಆರೋಪ ಕುರಿತಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ Read more…

ಮುದ್ದಾದ ನಾಯಿಗಳ ಕ್ಯೂಟ್​ ವಿಡಿಯೋಗೆ ಮನಸೋತ ನೆಟ್ಟಿಗರು

ಪ್ರಾಣಿ-ಪಕ್ಷಿಗಳ ಒಡನಾಟವೇ ಒಂದು ರೀತಿಯ ರೋಚಕ ಅನುಭವಗಳನ್ನು ನೀಡುತ್ತದೆ. ಅದರಲ್ಲಿಯೂ ಸಾಕು ಪ್ರಾಣಿಗಳಿಗೂ ಮನುಷ್ಯರಿಗೂ ಇರುವುದು ಅವಿನಾಭಾವ ಸಂಬಂಧ. ಎಷ್ಟೋ ಸಂದರ್ಭಗಳಲ್ಲಿ ಮನುಷ್ಯರು ಮಾಡದ ಸಾಹಸ ಕಾರ್ಯವನ್ನು ಸಾಕುಪ್ರಾಣಿಗಳು Read more…

ಗುರಿ ಸ್ಪಷ್ಟವಾಗಿದ್ದರೆ ಸಾಧನೆಗೆ ಯಾವುದೂ ಅಡ್ಡಿಯಲ್ಲ ಎನ್ನುವ ಈ ಬಾಲೆಯ ಸಾಹಸವನ್ನೊಮ್ಮೆ ನೋಡಿ

ಕಷ್ಟಗಳು ಎದುರಾದಾಗ, ಇಚ್ಛಾಶಕ್ತಿಯು ಅದನ್ನು ಹಿಮ್ಮೆಟ್ಟಿಸುವಷ್ಟು ಶಕ್ತಗೊಳಿಸುತ್ತದೆ ಎಂಬ ಮಾತಿಗೆ ಅನ್ವಯ ಆಗುವಂಥ ಅದ್ಭುತ ವಿಡಿಯೋ ಒಂದು ವೈರಲ್​ ಆಗಿದೆ. ಗುರಿ ಸಾಧನೆ ಮಾಡಬೇಕು ಎಂದರೆ ಯಾವ ಕಷ್ಟಗಳೂ Read more…

ನ್ಯೂಸ್ ಪೇಪರ್ ಓದುತ್ತಿರುವಾಗಲೇ ಬಂದೆರಗಿತ್ತು ಸಾವು; ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಹುಟ್ಟು ಆಕಸ್ಮಿಕ ಸಾವು ಖಚಿತ ಎಂಬ ಮಾತಿದೆ. ಆದರೆ ಸಾವು ಯಾವ ರೂಪದಲ್ಲಿ, ಯಾವ ಸಂದರ್ಭದಲ್ಲಿ, ಯಾವಾಗ ಬರುತ್ತದೆ ಎಂಬುದನ್ನು ಹೇಳಲು ಯಾರಿಂದಲೂ ಸಾಧ್ಯವಿಲ್ಲ. ಇದಕ್ಕೆ ಪುಷ್ಟಿ ನೀಡುವಂತಹ Read more…

ಶೂನ್ಯಕ್ಕೆ ಔಟಾಗಿಲ್ಲ, ಮೋಸವಾಗಿದೆ ಎಂದ ಬಾಂಗ್ಲಾ ನಾಯಕ: ಪಾಕ್​ ಅನ್ನು ಟ್ರೋಲ್​ ಮಾಡುತ್ತಿರುವ ಭಾರತೀಯರು

ಮೆಲ್ಬೋರ್ನ್​: ಭಾನುವಾರ ನಡೆದ ಟಿ 20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶವನ್ನು ಐದು ವಿಕೆಟ್ ಗಳಿಂದ ಮಣಿಸಿದ ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸಿತು. ಸೂಪರ್ 12 ರ ಹಂತದಲ್ಲಿ ಭಾರತ ಮತ್ತು ಜಿಂಬಾಬ್ವೆ Read more…

ಹಿಮಪಾತದ ʼಸೌಂದರ್ಯʼ ಸವಿಯಬೇಕೆ ? ಹಾಗಿದ್ದರೆ ಕಾಶ್ಮೀರದ ಈ ಜಾಗಕ್ಕೆ ಬನ್ನಿ ಎನ್ನುತ್ತಿದ್ದಾರೆ ಪ್ರವಾಸಿಗರು

ನೀವು ಪರ್ವತವನ್ನು ಪ್ರೀತಿಸುತ್ತಿದ್ದು, ಮರಗಳ ಮೂಲಕ ಹಿಮಪಾತದ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳಬೇಕು ಎನಿಸಿಕೊಂಡಿದ್ದರೆ ಈ ಜಾಗಕ್ಕೊಮ್ಮೆ ಬನ್ನಿ. ಹಿಮಪಾತದಿಂದ ಹಲವು ಬಾರಿ ಸ್ಥಳೀಯರ ಬದುಕು ದುಸ್ಥರವಾಗುತ್ತಿದ್ದರೂ ಪ್ರವಾಸಿಗರಿಗೆ ಕಾಶ್ಮೀರ ಎಂದರೆ Read more…

ಅಡುಗೆ ಮನೆಯಲ್ಲಿ ಹೆಬ್ಬಾವುಗಳ ಮಿಲನ: ಬೆಚ್ಚಿಬಿದ್ದ ಮಹಿಳೆ

ಸ್ಕೂಟರ್​ ಒಳಗೆ, ಕಾರಿನೊಳಗೆ, ಮಂಚದ ಒಳಗೆ ಹೀಗೆ ನಾಗರಹಾವುಗಳ ಇತ್ತೀಚೆಗೆ ಬೆಚ್ಚಗಿನ ಜಾಗ ಹುಡುಕಿ ಬರುವುದು ಮಾಮೂಲಾಗಿಬಿಟ್ಟಿದೆ. ನಾಗರಹಾವುಗಳೆಂದರೆ ಕನಸಿನಲ್ಲಿಯೂ ಬೆಚ್ಚಿಬೀಳುವ ಸಂದರ್ಭ ಇದ್ದಾಗ ಒಂದಲ್ಲ, ಎರಡು ಹೆಬ್ಬಾವುಗಳನ್ನು Read more…

ಪ್ರಭಾಸ್​ ಅಭಿನಯದ ‘ಸಾಹೋ’ ಚಿತ್ರ ಟ್ರೋಲ್​: ನೆಟ್​ಫ್ಲಿಕ್ಸ್​ ವಿರುದ್ಧ ಸಿಡಿದೆದ್ದ ಅಭಿಮಾನಿಗಳಿಂದ ಬಾಯ್ಕಾಟ್

ನಟ ಪ್ರಭಾಸ್​ ಅಭಿನಯದ ‘ಸಾಹೋ’ ಚಿತ್ರದ ಕ್ಲಿಪ್ಪಿಂಗ್​ ಒಂದಕ್ಕೆ ಸಿಡಿದೆದ್ದಿರುವ ಅಭಿಮಾನಿಗಳು ಟ್ವಿಟರ್‌ನಲ್ಲಿ ‘ಅನ್‌ಸಬ್‌ಸ್ಕ್ರೈಬ್ ನೆಟ್‌ಫ್ಲಿಕ್ಸ್’ ಟ್ರೆಂಡಿಂಗ್ ಶುರು ಮಾಡಿದ್ದಾರೆ. ನೆಟ್‌ಫ್ಲಿಕ್ಸ್ ಇಂಡೋನೇಷ್ಯಾ ಖಾತೆಯಿಂದ ಹಂಚಿಕೊಂಡ ‘ಸಾಹೋ’ ಕ್ಲಿಪ್‌ನಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...