alex Certify Live News | Kannada Dunia | Kannada News | Karnataka News | India News - Part 2427
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ ಸುಲಭವಾಗಿ ʼಈರುಳ್ಳಿʼ ಕತ್ತರಿಸುವ ಟಿಪ್ಸ್

ಈರುಳ್ಳಿ ಆಹಾರ ಬಾಯಿಗೆ ರುಚಿ. ಆದ್ರೆ ಈರುಳ್ಳಿ ಕಟ್ ಮಾಡೋದು ಮಾತ್ರ ಕಷ್ಟದ ಕೆಲಸ. ಕಣ್ಣಲ್ಲಿ ನೀರು ಸುರಿಸುತ್ತಾ ಈರುಳ್ಳಿ ಕಟ್ ಮಾಡುವವರೆಗೆ ಸುಸ್ತಾಗಿ ಬಿಡುತ್ತೆ. ಸಾಕಪ್ಪ ಈ Read more…

ಇಂದೇ ಶುರು ಮಾಡಿ ಮೂಲಂಗಿ ಸೇವನೆ

ಚಳಿಗಾಲದಲ್ಲಿ ಪ್ರತಿಯೊಬ್ಬರ ಅಡುಗೆ ಮನೆಯನ್ನು ಮೂಲಂಗಿ ಪ್ರವೇಶಿಸುತ್ತದೆ. ಬಹುತೇಕರು ಮೂಲಂಗಿ ಇಷ್ಟಪಡ್ತಾರೆ. ಪದಾರ್ಥದ ರೂಪದಲ್ಲಿ, ಸಲಾಡ್‌ ರೂಪದಲ್ಲಿ, ಉಪ್ಪಿನಕಾಯಿ ರೀತಿಯಲ್ಲಿ ಮೂಲಂಗಿ ಸೇವನೆ ಮಾಡ್ತಾರೆ. ಆದ್ರೆ ಕೆಲವರಿಗೆ ಮೂಲಂಗಿ Read more…

SSLC, PUC, ITI ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ದಾವಣಗೆರೆ: ದಾವಣಗೆರೆ ವೃತ್ತಿ ಮಾರ್ಗಧರ್ಶನ ಕೇಂದ್ರ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಇವರ ವತಿಯಿಂದ ನ. 5 ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿನ ಕೊಠಡಿ ಸಂಖ್ಯೆ-51ರ ಉದ್ಯೋಗ Read more…

ಮಹಿಳೆ ʼಬಳೆʼ ಹಿಂದಿದೆ ಈ ಸತ್ಯ

ಬಹುತೇಕ ಮಹಿಳೆಯರು ಬಳೆಯನ್ನು ಅವಶ್ಯಕವಾಗಿ ಧರಿಸ್ತಾರೆ. ಗಾಜಿನ ಬಳೆ ಸುಮಂಗಲಿಯ ಸಂಕೇತ ಎಂದು ನಂಬಲಾಗಿದೆ. ಆದ್ರೆ ಈ ನಂಬಿಕೆ, ಪರಂಪರೆ ಹಿಂದೆ ಅನೇಕ ಲಾಭಗಳಿವೆ. ಪುರುಷರಿಗಿಂತ ಮಹಿಳೆಯರ ದೇಹ Read more…

ಚಳಿಗಾಲದಲ್ಲಿ ಕೂದಲನ್ನು ಹೊಳಪಾಗಿಡಲು ಮಾಡಬೇಕಾದ್ದೇನು…..?

ಚಳಿ ಮತ್ತು ಗಾಳಿಯ ತೀವ್ರತೆಯಿಂದಾಗಿ ನಿಮ್ಮ ಕೂದಲಿನಲ್ಲಿರುವ ನೈಸರ್ಗಿಕವಾದ ಎಣ್ಣೆಯ ಅಂಶ ಕಡಿಮೆಯಾಗಿ ಬಿಡುತ್ತದೆ. ಇದರಿಂದ ಕೂದಲು ಒಣಗಿದಂತಾಗಿ, ಒರಟಾಗುತ್ತದೆ. ಹೊಳಪನ್ನು ಕಳೆದುಕೊಳ್ಳುತ್ತದೆ. ಅದನ್ನು ತಡೆಯಲು ನಿಯಮಿತವಾಗಿ ಹೇರ್ Read more…

ಎಚ್ಚರ…! ಐದು ಗಂಟೆಗಿಂತ ಕಡಿಮೆ ನಿದ್ರೆ ಮಾಡಿದ್ರೆ ಕಾಡುತ್ತೆ ಈ ‘ಖಾಯಿಲೆ’

ನಿದ್ರೆ ಪ್ರತಿ ಮನುಷ್ಯನಿಗೆ ಅತ್ಯವಶ್ಯಕ. ನಿದ್ರಾವಸ್ಥೆಯಲ್ಲಿ ಕೂಡ ನಮ್ಮ ಮೆದುಳು ಕಾರ್ಯ ನಿರ್ವಹಿಸುತ್ತೆ. ಹಾಗಾಗಿ ಶರೀರಕ್ಕೆ ನಿದ್ರೆ ಬಹಳ ಮುಖ್ಯ. ನಿದ್ರೆ ಯಾವಾಗ ಮತ್ತು ಎಷ್ಟು ಹೊತ್ತು ಮಾಡುತ್ತೇವೆ Read more…

ತುಳಸಿ ಬೇರಿನಲ್ಲೂ ಇದೆ ಅಪಾರ ಶಕ್ತಿ

ಹಿಂದೂ ಧರ್ಮದಲ್ಲಿ ತುಳಸಿಗೆ ಮಹತ್ವದ ಸ್ಥಾನವಿದೆ. ತುಳಸಿ ಗಿಡವನ್ನು ಪವಿತ್ರವೆಂದು ಪರಿಗಣಿಸಲಾಗಿದೆ. ಅದನ್ನು ಲಕ್ಷ್ಮಿಗೆ ಹೋಲಿಸಲಾಗುತ್ತದೆ. ಪ್ರತಿಯೊಬ್ಬರ ಮನೆ ಮುಂದೆ ತುಳಸಿ ಗಿಡವನ್ನು ಬೆಳೆಸಲಾಗುತ್ತದೆ. ಪ್ರತಿ ದಿನ ತುಳಸಿ Read more…

BIG NEWS: ‘ಸಿಮ್’ ಖರೀದಿಸುವುದು ಇನ್ಮುಂದೆ ಅಷ್ಟು ಸುಲಭವಲ್ಲ…! ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲು ಮುಂದಾದ ಸರ್ಕಾರ

ಸರ್ಕಾರ ಡಿಜಿಟಲ್ ಯುಗ ಮಾಡಿದಾಗಿನಿಂದ ಹಣ ವಹಿವಾಟು ಮಾಡಲು ಬಹುತೇಕ ಜನ ಆನ್ ಲೈನ್ ಉಪಯೋಗಿಸುತ್ತಾರೆ. ಆದರೆ ಇ- ಬ್ಯಾಂಕಿಂಗ್ ಹಾಗೂ ಆನ್ ಲೈನ್ ಪಾವತಿ ಬಳಕೆ ಹೆಚ್ಚಿರೋದ್ರಿಂದ Read more…

BIG NEWS: ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇಲ್ಲವೆಂದು ಹೈಕೋರ್ಟ್ ಏಕ ಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ. ಗಾಯತ್ರಿ ಶಾಂತೇಗೌಡ ಅವರು ಹೈಕೋರ್ಟ್ ಗೆ Read more…

ಸೋದರನ ಪುತ್ರ ಚಂದ್ರು ಸಾವಿನ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ರೇಣುಕಾಚಾರ್ಯ: ರಾಜಕೀಯ ದ್ವೇಷದಿಂದ ಕೊಲೆ ಎಂದು ಆರೋಪ

ದಾವಣಗೆರೆ: ನನ್ನ ಮೇಲಿನ ದ್ವೇಷದಿಂದ ನಮ್ಮ ಕುಟುಂಬದ ಪುತ್ರ ಚಂದ್ರಶೇಖರನನ್ನು ಬಲಿ ಪಡೆದಿದ್ದಾರೆ ಇದೊಂದು ವ್ಯವಸ್ಥಿತ ಕೊಲೆ ಎಂದು ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಗಂಭೀರ ಆರೋಪ Read more…

BIG BREAKING: ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ, ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳ

ಬೆಂಗಳೂರು: ಪೊಲೀಸ್ ಕಾನ್ ಸ್ಟೇಬಲ್ ನೇಮಕಾತಿ ವಯೋಮಿತಿಯನ್ನು ಎರಡು ವರ್ಷ ಹೆಚ್ಚಳ ಮಾಡಲಾಗಿದೆ. ಕನ್ನಡ ರಾಜ್ಯೋತ್ಸವ ದಿನದಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪೊಲೀಸ್ ನೇಮಕಾತಿಯಲ್ಲಿ ವಯೋಮಿತಿ Read more…

BIG NEWS: ಕೇಂದ್ರ ಸರ್ಕಾರಿ ನೌಕರರು – ಪಿಂಚಣಿದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಡಿಎ ಮತ್ತು ಡಿಆರ್‌ (ಡಿಯರ್‌ನೆಸ್‌ ರಿಲೀಫ್‌) ಹೆಚ್ಚಳದ ನಂತರ 18 ತಿಂಗಳ ಬಾಕಿ ಇರುವ ತುಟ್ಟಿಭತ್ಯೆ ಪಾವತಿಗೆ ಸಂಬಂಧಿಸಿದ ಸಮಸ್ಯೆ ಉದ್ಭವವಾಗಿದೆ. ಕೇಂದ್ರ ಸರ್ಕಾರಿ ನೌಕರರು ತಮ್ಮ ಖಾತೆಯಲ್ಲಿ Read more…

‌ʼವಾಟ್ಸಾಪ್‌ʼ ಬಳಕೆದಾರರಿಗೆ ಗುಡ್‌ ನ್ಯೂಸ್: 1024 ಜನರೊಂದಿಗೆ ಮಾಡಬಹುದು ಗ್ರೂಪ್‌ ಚಾಟ್‌

ವಾಟ್ಸಾಪ್‌ ಒಂದಿಲ್ಲೊಂದು ಹೊಸ ಫೀಚರ್‌ಗಳನ್ನು ಪರಿಚಯಿಸುತ್ತಲೇ ಇರುತ್ತದೆ. ವಾಟ್ಸಾಪ್‌, ಕಮ್ಯೂನಿಟಿಗಳು ಎಂಬ ಹೊಸ ಫೀಚರ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ವರ್ಷದ ಆರಂಭದಲ್ಲಿಯೇ Meta CEO ಮಾರ್ಕ್ ಜುಕರ್‌ಬರ್ಗ್ ಘೋಷಿಸಿದ್ದರು. ಇದು Read more…

ಈ ಕೊಲೆ ಪಾತಕಿ ನರ್ಸ್ ಹುಡುಕಿ ಕೊಟ್ಟರೆ ಸಿಗಲಿದೆ 8 ಕೋಟಿ ರೂ. ಬಹುಮಾನ‌

ಮೆಲ್ಬೋರ್ನ್- ಆಸ್ಟ್ರೇಲಿಯಾದಲ್ಲಿ ಮಹಿಳೆ ಒಬ್ಬರನ್ನ ಕೊಂದಿರುವ ವ್ಯಕ್ತಿಯೊಬ್ಬನನ್ನ ಕ್ವೀನ್ಸ್‌ಲ್ಯಾಂಡ್ ಪೊಲೀಸರು ಹುಡುಕುತ್ತಿದ್ದಾರೆ. ಈತನನ್ನು ಹುಡುಕಿಕೊಟ್ಟವರಿಗೆ ಒಂದು ಮಿಲಿಯನ್ ಡಾಲರ್ ಅಂದರೆ ಭಾರತೀಯ ರೂಪಾಯಿ ಲೆಕ್ಕದಲ್ಲಿ 8 ಕೋಟಿ ಬಹುಮಾನ Read more…

ಚಂದ್ರಶೇಖರ್ ಸಾವಿನ ಬಗ್ಗೆ ಅನುಮಾನ: ರೇಣುಕಾಚಾರ್ಯ ಜೊತೆ ಚರ್ಚಿಸಿ ತನಿಖೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್(24) ಮೃತ ದೇಹ ಪತ್ತೆಯಾಗಿದ್ದು, ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ Read more…

18500 ಪೊಲೀಸ್, ಸರ್ಕಾರಿ ಇಲಾಖೆಗಳಿಗೆ 8500 ನೇಮಕಾತಿ ಸೇರಿ ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ಕೈಗೊಳ್ಳಲು TCS ನೇಮಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಮಹಾರಾಷ್ಟ್ರ ಸರ್ಕಾರ ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ಕೈಗೊಳ್ಳಲು TCS ನೇಮಿಸಿದೆ. ‘ವಂಚನೆ’ ತಡೆಗೆ ಮಹಾರಾಷ್ಟ್ರ ಸರ್ಕಾರವು ತನ್ನ ವಿವಿಧ ಇಲಾಖೆಗಳಲ್ಲಿ ನೇಮಕಾತಿ ನಡೆಸಲು ಟಿಸಿಎಸ್ ಸೇರಿದಂತೆ Read more…

ಭಯೋತ್ಪಾದಕ ಮೊಹಮ್ಮದ್ ಆರಿಫ್ ಗೆ ಮರಣದಂಡನೆ: ದೃಢಪಡಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2000 ರ ಕೆಂಪು ಕೋಟೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಮೊಹಮ್ಮದ್ ಆರಿಫ್‌ ಗೆ ವಿಧಿಸಲಾದ ಮರಣದಂಡನೆಯನ್ನು ಸುಪ್ರೀಂ ಕೋರ್ಟ್ ಇಂದು ದೃಢಪಡಿಸಿದೆ. ಘಟನೆಯಲ್ಲಿ ಇಬ್ಬರು Read more…

BIG NEWS: ರಮೇಶ್ ಜಾರಕಿಹೊಳಿ ಕುರಿತು ಸ್ಪೋಟಕ ಹೇಳಿಕೆ ಕೊಟ್ಟ ಬಸವ ಮೃತ್ಯುಂಜಯ ಸ್ವಾಮೀಜಿ..!

ಬೆಳಗಾವಿ- ಪಂಚಮಸಾಲಿಗೆ 2 ಎ ಮೀಸಲಾತಿ‌ ಕುರಿತಂತೆ ಹಲವಾರು ದಿನಗಳಿಂದ ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಯುತ್ತಲೇ ಇದೆ. ಆದರೆ ಸರ್ಕಾರ ಇನ್ನೂ Read more…

ಶಾಪಿಂಗ್ ಮಾಡುವ ಮುನ್ನ ಇರಲಿ ಈ ಬಗ್ಗೆ ಗಮನ

ಶಾಪಿಂಗ್ ಮಾಡುವುದು ಎಂದರೆ ಒಂದು ರೀತಿಯ ಮಜದ  ಅನುಭವ ನೀಡುತ್ತದೆ. ಕೆಲವರಿಗೆ ಮಾಲ್, ಸೂಪರ್ ಮಾರ್ಕೆಟ್ ಗೆ ಭೇಟಿ ನೀಡಿ ಶಾಪಿಂಗ್ ಮಾಡುವುದು ಇಷ್ಟವಾದರೆ ಕೆಲವರಿಗೆ ಮನೆಯಲ್ಲೇ ಕುಳಿತು ಆನ್ಲೈನ್ Read more…

BREAKING: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ‘ಗಂಧದ ಗುಡಿ’ ವೀಕ್ಷಿಸಿದ ಯಡಿಯೂರಪ್ಪ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ತಮ್ಮ ಬಿಡುವಿಲ್ಲದ ಕಾರ್ಯ ಚಟುವಟಿಕೆಗಳ ನಡುವೆಯೂ ಬಿಡುವು ಮಾಡಿಕೊಂಡು ‘ಗಂಧದ ಗುಡಿ’ ವೀಕ್ಷಿಸಿದ್ದಾರೆ. Read more…

ರೇಣುಕಾಚಾರ್ಯ ಸೋದರನ ಪುತ್ರ ಚಂದ್ರು ಶವ ಪತ್ತೆ ಬೆನ್ನಲ್ಲೇ ಹತ್ತಾರು ಶಂಕೆ: ಕಾರ್ ನಲ್ಲಿದ್ದ ಮತ್ತೊಬ್ಬ ಯಾರು…?

ದಾವಣಗೆರೆ: ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಕಾರ್ ತುಂಗಾ ಮೇಲ್ದಂಡೆ ನಾಲೆಯಲ್ಲಿ ಪತ್ತೆಯಾಗಿದೆ. ಚಂದ್ರಶೇಖರ್ ಶವ ಪತ್ತೆಯಾದ ಬೆನ್ನಲ್ಲೇ ಹತ್ತಾರು ಅನುಮಾನಗಳು Read more…

BIG NEWS: ಶಾಸಕ ರೇಣುಕಾಚಾರ್ಯ ಸಹೋದರನ ಮಗ ಸಾವು ಪ್ರಕರಣ; ಚಂದ್ರಶೇಖರ್ ಕಾರಿನಲ್ಲಿದ್ರಾ ಮತ್ತೊಬ್ಬ ವ್ಯಕ್ತಿ ? ಪ್ರಕರಣದ ಸುತ್ತ ಅನುಮಾನದ ಹುತ್ತ

ದಾವಣಗೆರೆ; ಶಾಸಕ ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ಸಾವು ಪ್ರಕರಣ ಹಲವು ಅನುಮಾನಕ್ಕೆ ಕಾರಣವಾಗಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ಬಳಿ ಪತ್ತೆಯಾಗಿರುವ ಸಿಸಿ ಟಿವಿ ದೃಶ್ಯ ಸಾಕಷ್ಟು ಕುತೂಹಲವನ್ನು Read more…

BREAKING NEWS: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ, ಓರ್ವ ಸಾವು

ನವದೆಹಲಿ: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಪಾಕಿಸ್ತಾನದ ಶಹಬಾಜ್ ಷರೀಫ್ ಸರ್ಕಾರದ ವಿರುದ್ಧ ಲಾಹೋರ್‌ ನಿಂದ ಇಸ್ಲಾಮಾಬಾದ್‌ಗೆ ಮೆರವಣಿಗೆ ನಡೆಸುತ್ತಿದ್ದ ವೇಳೆ Read more…

BIG BREAKING: ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಶವವಾಗಿ ಪತ್ತೆ

ದಾವಣಗೆರೆ: ಶಾಸಕ ಎಂ.ಪಿ. ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಶೇಖರ್ ಮೃತದೇಹ ಪತ್ತೆಯಾಗಿದೆ. ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ಕಾರು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಬಳಿಯ Read more…

BIG NEWS: ಸಾರಿಗೆ ಬಸ್ ಪಲ್ಟಿ; 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಕಲಬುರ್ಗಿ: ಸಾರಿಗೆ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಶಹಾಬಾದ್ ಪಟ್ಟಣದ ಕಾಗಿಣಾ ಸೇತುವೆ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ Read more…

ಇಂಜೆಕ್ಷನ್‌ ಕೊಡುವಾಗಲೂ ನಗುತ್ತಿತ್ತು ಪುಟ್ಟ ಮಗು….! ಕಾರಣವೇನು ಗೊತ್ತಾ ?

ಚಿಕ್ಕಮಕ್ಕಳಿಗೆ ಚುಚ್ಚುಮದ್ದು ನೀಡುವುದು ಎಂದರೆ ಸುಲಭದ ಮಾತಲ್ಲ, ಎಷ್ಟೋ ವೇಳೆ ಇಂಜೆಕ್ಷನ್​ ಎಂದರೆ ದೊಡ್ಡವರೇ ಭಯಭೀತರಾಗುವುದು ಉಂಟು. ಇದೇ ಕಾರಣಕ್ಕೆ ಹಲವರು ಆಸ್ಪತ್ರೆಯ ಸಹವಾಸಕ್ಕೇ ಹೋಗುವುದಿಲ್ಲ. ಇನ್ನು ಚಿಕ್ಕಮಕ್ಕಳಿಗಂತೂ Read more…

ಟೀಂ ಇಂಡಿಯಾವನ್ನು ಹುರಿದುಂಬಿಸಿದ ಚೀನಿ ಪ್ರಜೆ: ‘ಭಾರತ್​ ಮಾತಾ ಕೀ ಜೈ’ ಎಂದು ಘೋಷಣೆ

ವಿರಾಟ್ ಕೊಹ್ಲಿ ಮತ್ತು ಟೀಂ ಇಂಡಿಯಾಕ್ಕೆ ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿಯೂ ಸಾಕಷ್ಟು ಅಭಿಮಾನಿಗಳು ಇದ್ದಾರೆ. ಈ ಅಭಿಮಾನಕ್ಕೆ ಗಡಿಯ ಮಿತಿಯಿಲ್ಲ. ಕ್ರಿಕೆಟ್​ನ ಟಿ-20 ಪಂದ್ಯದಲ್ಲಿ ಭಾರತವನ್ನು ಹುರಿದುಂಬಿಸಲು ಆಸ್ಟ್ರೇಲಿಯಾಕ್ಕೆ Read more…

BIG BREAKING: ಶಾಸಕ ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆ ಕೇಸ್; ತುಂಗಾ ಕಾಲುವೆಗೆ ಕಾರು ಬಿದ್ದಿರುವ ಶಂಕೆ

ದಾವಣಗೆರೆ: ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಕಿಂಗ್ ಮಾಹಿತಿ ಸಿಕ್ಕಿದ್ದು, ತುಂಗಾ ಕಾಲುವೆಗೆ ಕಾರು ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಶಾಸಕ ರೇಣುಕಾಚಾರ್ಯ ಸಹೋದರ ರಮೇಶ್ Read more…

BIG NEWS: ತಾಯಿ ಹಾಗೂ ಅವಳಿ ಮಕ್ಕಳು ಸಾವು ಪ್ರಕರಣ; ಜಿಲ್ಲಾಸ್ಪತ್ರೆ ವೈದ್ಯೆ, ಸಿಬ್ಬಂದಿ ಸಸ್ಪೆಂಡ್

ತುಮಕೂರು: ವೈದ್ಯರ ನಿರ್ಲಕ್ಷಕ್ಕೆ ತಾಯಿ ಹಾಗೂ ಅವಳಿ ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾಸ್ಪತ್ರೆ ವೈದ್ಯೆ ಹಾಗೂ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ ಎಂದು ಆರೋಗ್ಯಾಧಿಕಾರಿ ಡಾ.ಮಂಜುನಾಥ್ ತಿಳಿಸಿದ್ದಾರೆ. Read more…

Shocking Video: ಸೆಲ್ಫಿ ಹುಚ್ಚಿಗೆ ಆನೆಗೂ ತೊಂದರೆ ನೀಡಿ ಜೀವಕ್ಕೂ ಅಪಾಯ ಒಡ್ಡಿಕೊಂಡ ಜನ

ಸೆಲ್ಫೀ ಹುಚ್ಚಿಗೆ ಹಲರು ತಮ್ಮ ಪ್ರಾಣವನ್ನೇ ಪಣಕ್ಕಿಡುವ ಘಟನೆಗಳು ನಡೆಯುತ್ತಿವೆ. ಕೆಲವೊಮ್ಮೆ ಹುಚ್ಚು ಸಾಹಸಕ್ಕೆ ಕೈ ಹಾಕುತ್ತಿದ್ದಾರೆ, ಇನ್ನು ಕೆಲವರು ಇದೇ ಗೀಳಿಗಾಗಿ ಪ್ರಾಣಿ ಪಕ್ಷಿಗಳಿಗೆ ಚಿತ್ರಹಿಂಸೆ ಕೊಡುತ್ತಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...