alex Certify Live News | Kannada Dunia | Kannada News | Karnataka News | India News - Part 243
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚಾರ್ಜ್ ಶೀಟ್ ಸಲ್ಲಿಕೆ ಬೆನ್ನಲ್ಲೇ ‘ಭಾವನಾತ್ಮಕ ಪೋಸ್ಟ್’ ಹಂಚಿಕೊಂಡ ಪವಿತ್ರಾಗೌಡ ಪುತ್ರಿ ಖುಷಿ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆ ಬೆನ್ನಲ್ಲೇ ಪವಿತ್ರಾಗೌಡ ಪುತ್ರಿ ಖುಷಿಗೌಡ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಪರಿಸ್ಥಿತಿ ಏನೇ ಇರಲಿ ನನ್ನ ಸಹಾಯಕ್ಕೆ ಬಂದೇ Read more…

BREAKING : ನನ್ನ ವಿರುದ್ಧ ಅಷ್ಟೊಂದು ಸಾಕ್ಷಿನಾ..? : ಚಾರ್ಜ್ ಶೀಟ್ ಬಗ್ಗೆ ಮಾಹಿತಿ ಕೇಳಿ ದಂಗಾದ ನಟ ದರ್ಶನ್..!

ಬೆಂಗಳೂರು : ಊಟ ಕೊಡಲು ಬಂದ ಸಿಬ್ಬಂದಿ ಬಳಿ ನಟ ದರ್ಶನ್ ಚಾರ್ಜ್ ಬಗ್ಗೆ ಕೇಳಿದ್ದು, ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾದ ಮಾಹಿತಿ ಬಗ್ಗೆ ಕೇಳಿ ನಟ ದರ್ಶನ್ Read more…

ರಿಲೀಸ್ ಆಯ್ತು ‘ಜಂಬೂ ಸರ್ಕಸ್’ ಚಿತ್ರದ ಟ್ರೈಲರ್

ಎಂ ಡಿ ಶ್ರೀಧರ್ ನಿರ್ದೇಶನದ ಪ್ರವೀಣ್ ತೇಜ್ ನಟನೆಯ ಬಹುನಿರೀಕ್ಷಿತ ‘ಜಂಬೂ ಸರ್ಕಸ್’ ಚಿತ್ರದ ಟ್ರೈಲರ್ ಇಂದು ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ. ಈ ಟ್ರೈಲರ್. ಬಿಡುಗಡೆಯಾದ ಕೆಲವೇ Read more…

ಆರೋಗ್ಯವಾಗಿದ್ದೇನೆ: ಆತಂಕಬೇಡ ಎಂದ ಮಾಜಿ ಸಚಿವ ಸುರೇಶ್ ಕುಮಾರ್

ಬೆಂಗಳೂರು: ನಾನು ಆರೋಗ್ಯವಾಗಿದ್ದೇನೆ. ಅನಗತ್ಯ ವದಂತಿಗಳನ್ನು ನಂಬುವುದು ಬೇಡ ಎಂದು ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ತಮ್ಮ‌ ಅನಾರೋಗ್ಯ ಕುರಿತಂತೆ ಕೆಲ ವದಂತಿಗಳು ಪ್ರಸಾರವಾಗುತ್ತಿರುವ ಹಿನ್ನೆಲೆಯಲ್ಲಿ Read more…

BIG NEWS : ರಾಜ್ಯ ಸರ್ಕಾರದಿಂದ `ಸರ್ಕಾರಿ ನೌಕರರ ವರ್ಗಾವಣೆ’ಗೆ ಮಾರ್ಗಸೂಚಿ ಪ್ರಕಟ : ಈ ನಿಯಮಗಳನ್ನು ಪಾಲಿಸೋದು ಕಡ್ಡಾಯ!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ ಸರ್ಕಾರ ಸುತ್ತೋಲೆ ಹೊರಡಿಸಿದೆ. ಆಡಳಿತದಲ್ಲಿನ ನೂತನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವರ್ಗಾವಣಾ ಮಾರ್ಗಸೂಚಿಗಳನ್ನು Read more…

BREAKING : ರಾಜ್ಯದಲ್ಲಿ ಹೊಸದಾಗಿ ಶಾಲೆಗಳನ್ನು ಆರಂಭಿಸಲು ‘ನೋಂದಣಿ ಅವಧಿ ವಿಸ್ತರಣೆ’ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ಹೊಸದಾಗಿ ಶಾಲೆಗಳನ್ನು ಆರಂಭಿಸಲು ನೋಂದಣಿ ಅವಧಿ ವಿಸ್ತರಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 2024-25ನೇ ಸಾಲಿಗೆ ಖಾಸಗಿ ಶಾಲೆಗಳಿಗೆ ಹೊಸದಾಗಿ ಶಾಶ್ವತ ಅನುದಾನರಹಿತ ಪೂರ್ವ Read more…

VIDEO: ವಿಮಾನದಲ್ಲೇ ವ್ಯಕ್ತಿಗೆ ಪ್ಯಾನಿಕ್ ಅಟ್ಯಾಕ್: ಇದ್ದಕ್ಕಿದ್ದಂತೆ ಎಲ್ಲಿದ್ದೇನೆಂಬುದು ಮರೆತು ಹೋದ ಹಿರಿಯ ನಾಗರಿಕ; ಸಹಾನುಭೂತಿಯಿಂದ ಸಮಾಧಾನ ಪಡಿಸಿದ ಸಹಪ್ರಯಾಣಿಕರು

ದಿನಕಳೆದಂತೆ ಪ್ರತಿಯೊಬ್ಬ ವ್ಯಕ್ತಿಗೂ ವಯಸ್ಸಾಗುತ್ತಾ ಹೋಗುತ್ತದೆ…. ಒಂದಲ್ಲವೊಂದು ಕಾಯಿಲೆಗಳು ಶುರುವಾಗುತ್ತದೆ…. ಕೆಲವೊಮ್ಮೆ ಹಿರಿಯ ನಾಗರಿಕರ ಪಾಡು ಯಾರಿಗೂ ಬೇಡ ಅನಿಸುತ್ತದೆ….. ಏಷ್ಟೇ ಬೇಡವೆಂದರೂ, ಏನೇ ಮಾಡಿದರೂ ಬಾಳ ಮುಸ್ಸಂಜೆ Read more…

‘ಕಲ್ಟ್’ ಚಿತ್ರಕ್ಕೆ ಸೇರ್ಪಡೆಯಾದ ಮತ್ತೊಬ್ಬ ನಾಯಕಿ

ಝೈದ್ ಖಾನ್ ನಟನೆಯ ‘ಕಲ್ಟ್’ ಚಿತ್ರ  ಸದ್ಯ ಸ್ಯಾಂಡಲ್ವುಡ್ ನಲ್ಲಿ ಭರ್ಜರಿ ಸೌಂಡ್  ಮಾಡುತ್ತಿದ್ದು, ಇತ್ತೀಚಿಗಷ್ಟೇ ನಾಯಕಿಯನ್ನು ಪರಿಚಯಿಸಲಾಗಿತ್ತು. ಡಿಂಪಲ್ ಕ್ವೀನ್ ರಚಿತಾ ರಾಮ್ ಈ ಸಿನಿಮಾದಲ್ಲಿ ನಾಯಕಿಯಾಗಿ Read more…

38ನೇ ವಸಂತಕ್ಕೆ ಕಾಲಿಟ್ಟ ನಟಿ ಶ್ವೇತಾ ಶ್ರೀವಾತ್ಸವ್

‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಖ್ಯಾತಿಯ ನಟಿ ಶ್ವೇತಾ ಶ್ರೀವಾತ್ಸವ್ ಇಂದು 37ನೇ ವಸಂತಕ್ಕೆ ಕಾಲಿಟ್ಟಿದ್ದು, ಕುಟುಂಬದೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಣೆ ಮಾಡಿದ್ದಾರೆ. 2006ರಲ್ಲಿ ತೆರೆಕಂಡ ‘ಮುಖಾಮುಖಿ’ Read more…

ಈ ತಿಂಗಳ 15 ದಿನಗಳ ಅಂತರದಲ್ಲಿ ಎರಡು ಗ್ರಹಣಗಳು ಗೋಚರ, ಅಷ್ಟು ಸುರಕ್ಷಿತವಲ್ಲ!

ಮಹಾಲಯ ಅಮಾವಾಸ್ಯೆ ಪ್ರತಿ ವರ್ಷ ಅಶ್ವಯುಜ ಪೂರ್ಣಿಮೆಯ ದಿನದಂದು ಪ್ರಾರಂಭವಾಗುತ್ತದೆ. ನಮ್ಮ ಪೂರ್ವಜರಿಗೆ 16 ದಿನಗಳನ್ನು ವಿಶೇಷವಾಗಿ ನಿಗದಿಪಡಿಸಿರುವುದರಿಂದ ಇದು ಬಂದಿದೆ. ಆ 16 ದಿನಗಳವರೆಗೆ, ಅವರು ಭೂಮಿಯನ್ನು Read more…

BIG UPDATE : ‘ರೇಣುಕಾಸ್ವಾಮಿ ಕೊಲೆ’ ಕೇಸ್ ನಲ್ಲಿ ನಟ ದರ್ಶನ್ ಭಾಗಿಯಾಗಿರುವುದು ಧೃಡ : ಚಾರ್ಜ್ ಶೀಟ್ ನಲ್ಲಿ ಸ್ಪೋಟಕ ಮಾಹಿತಿ ಬಯಲು..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಭಾಗಿಯಾಗಿರುವುದು ಧೃಡವಾಗಿದ್ದು, ಚಾರ್ಜ್ ಶೀಟ್ ನಲ್ಲಿ ಸ್ಪೋಟಕ ಮಾಹಿತಿ ಬಯಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ Read more…

ಕೆಲಸ ಕೊಡಿಸುವುದಾಗಿ ಹೇಳಿ ಯುವತಿಯನ್ನು ಮಂಚಕ್ಕೆ ಕರೆದ ರೈಲ್ವೆ ಕ್ಲರ್ಕ್: ಆರೋಪಿಯನ್ನು ಕೂಡಿಹಾಕಿ ಥಳಿಸಿದ ಸ್ಥಳೀಯರು

ಹುಬ್ಬಳ್ಳಿ: ಯುವತಿಗೆ ಕೆಲಸ ಆಮಿಷವೊಡ್ಡಿ ಆಕೆಯನ್ನು ಮಂಚಕ್ಕೆ ಕರೆದ ರೈಲ್ವೆ ಇಲಾಖೆ ಕ್ಲರ್ಕ್ ನನ್ನು ಪೊಲೀಸರು ಬಂಧಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ರೈಲ್ವೆ ಇಲಾಖೆ ಕ್ಲರ್ ನದೀಂ Read more…

‘ವೀರಶೈವ ಲಿಂಗಾಯತ’ ಸಮುದಾಯಕ್ಕೆ ಗುಡ್ ನ್ಯೂಸ್ ; ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ವೀರಶೈವ ಲಿಂಗಾಯತವೀರಶೈವ ಲಿಂಗಾಯತ ಸಮಾಜ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ(ಪ್ರವರ್ಗ-3ಬಿ) ಅಭಿವೃದ್ಧಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಶೈಕ್ಷಣಿಕ ಸಾಲ ಯೋಜನೆಗಳು, ಜೀವಜಲ ಯೋಜನೆ, ಕಾಯಕಕಿರಣ Read more…

ಗಮನಿಸಿ : ರಾಜ್ಯದಲ್ಲಿ ಸೆ.9 ರಿಂದ ಸ್ಥಿರಾಸ್ತಿಗಳ ನೋಂದಣಿಗೆ ‘ಇ ಆಸ್ತಿ ಖಾತಾ’ ಕಡ್ಡಾಯ

ಬೆಂಗಳೂರು : ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ತಂತ್ರಾಂಶದಿಂದ ಮಾಹಿತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಇ-ಆಸ್ತಿ ತಂತ್ರಾಂಶದ ಮಾಹಿತಿ ಹೊರತು,ಬೇರೆ ಯಾವುದೇ ವಿಧಾನದಲ್ಲಿ ಸ್ಥಿರಾಸ್ತಿಗಳ ನೋಂದಣಿ Read more…

BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆ : ಪವಿತ್ರಾಗೌಡ ಎ-1 , ದರ್ಶನ್ ಎ-2 ಆರೋಪಿ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಕೋರ್ಟ್ ಗೆ ಸಲ್ಲಿಕೆಯಾಗಿದ್ದು, ಪವಿತ್ರಾಗೌಡ ಎ-1 , ದರ್ಶನ್ ಎ-2 ಆರೋಪಿಯೆಂದು ಉಲ್ಲೇಖಿಸಲಾಗಿದೆ. ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ Read more…

BREAKING : ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆಗೆ ಅನುಮತಿ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕರು

ಕಂಗನಾ ರನೌತ್ ಅಭಿನಯದ ‘ಎಮರ್ಜೆನ್ಸಿ’ ಚಿತ್ರದ ಬಿಡುಗಡೆಗೆ ಕೋರಿ ನಿರ್ಮಾಪಕರು ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ‘ತುರ್ತು ಪರಿಸ್ಥಿತಿ’ ಚಿತ್ರದ ಸಹ ನಿರ್ಮಾಪಕರಾದ ಜೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್ ಬುಧವಾರ ಬಾಂಬೆ Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ‘ಡಿ ಗ್ಯಾಂಗ್’ ವಿರುದ್ಧ ಕೋರ್ಟ್ ಗೆ 4800 ಪುಟಗಳ ‘ಚಾರ್ಜ್ ಶೀಟ್’ ಸಲ್ಲಿಕೆ..!

ಬೆಂಗಳೂರು: ನಟ ದರ್ಶನ್ ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿರುವ ಪೊಲೀಸರು ಇಂದು ಕೋರ್ಟ್ ಗೆ 4800 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ Read more…

SHOCKING : ಮಹಿಳೆಯ ಹೊಟ್ಟೆಯಲ್ಲಿ ಅಸ್ಥಿಪಂಜರ ಪತ್ತೆ, ಬೆಚ್ಚಿಬಿದ್ದ ವೈದ್ಯರು..!

ವಿಶಾಖಪಟ್ಟಣಂನ ಕೆಜಿಎಚ್ ಆಸ್ಪತ್ರೆಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮಹಿಳೆ ಕಳೆದ ಮೂರು ವರ್ಷಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಅವಳನ್ನು ಪರೀಕ್ಷಿಸಿದ ವೈದ್ಯರು ಅವಳ ಹೊಟ್ಟೆಯಲ್ಲಿ ಒಂದು ವಾರದ Read more…

BREAKING : ಬೆಂಗಳೂರಿನಲ್ಲಿ ನಟೋರಿಯಸ್ ರೌಡಿ ‘ಬಚ್ಚಾಖಾನ್’ ಅರೆಸ್ಟ್.!

ಬೆಂಗಳೂರು: ನಟೋರಿಯಸ್ ರೌಡಿ ಬಚ್ಚಾ ಖಾನ್ ನನ್ನು ಹುಬ್ಬಳ್ಳಿ ಪೊಲಿಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಕೊಲೆ ಸಂಚು ಆರೋಪದಲ್ಲಿ ನಟೋರಿಯಸ್ ಬಚ್ಚಾ ಖಾನ್ ಹಾಗೂ ಗ್ಯಾಂಗ್ ನನ್ನು ಹುಬ್ಬಳ್ಳಿ ಪೊಲೀಸರು Read more…

BIG NEWS: ಇದ್ದಕ್ಕಿದ್ದಂತೆ ಮನೆ ಬಿಟ್ಟು ಹೋಗಿದ್ದ ಪತಿ 3 ವರ್ಷಗಳ ಬಳಿಕ ಪ್ರತ್ಯಕ್ಷ: ಪ್ಲಾನ್ ಮಾಡಿ ಕೊಲೆಗೈದು ನಾಟಕವಾಡಿದ ಪತ್ನಿ-ಅತ್ತೆ

ಬೆಳಗಾವಿ: ಕೋವಿಡ್ ಸಂದರ್ಭದಲ್ಲಿ ಉದ್ಯಮದಲ್ಲಿ ನಷ್ಟಹೊಂದಿ ವಿಪರೀತ ಸಾಲ ಮಾಡಿಕೊಂಡಿದ್ದ ವಕ್ತಿ ಮನೆಯನ್ನೂ ಅಡಮಾನವಿಟ್ಟು ಇದ್ದಕ್ಕಿದ್ದಂತೆ ನಾಪತ್ತೆಯಾದವನು ಮೂರು ವರ್ಷಗಳ ಬಳಿಕ ಪ್ರತ್ಯಕ್ಷನಾಗಿದ್ದ. ವಾಪಾಸ್ ಬಂದವನು ಸುಮ್ಮನಿರದೇ ಕುಡಿದು Read more…

ಮಾನಸಿಕ ಅಸ್ವಸ್ಥೆಯ ಅತ್ಯಾಚಾರ, ಕೊಲೆ: ಕಾಮುಕ ಅರೆಸ್ಟ್

ಚಿತ್ರದುರ್ಗ: ಮಾನಸಿಕ ಅಸ್ವಸ್ಥ ಯುವತಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಓಬಣ್ಣ ಬಂಧಿತ ಆರೋಪಿ. ಚಿತ್ರದುರ್ಗ ಜಿಲ್ಲೆಯ ಅಬ್ಬೇನಹಳ್ಳಿಯ ಮಾನಸಿಕ ಅಸ್ವಸ್ಥೆಯನ್ನು Read more…

ALERT : ವಾಹನಗಳ ಮೇಲೆ ಬೇಕಾಬಿಟ್ಟಿ ಸ್ಟಿಕ್ಕರ್ ಅಂಟಿಸಿದ್ರೆ ಕಾನೂನು ಕ್ರಮ : ನಟ ದರ್ಶನ್ ಫ್ಯಾನ್ಸ್ ಗೆ ‘RTO’ ಎಚ್ಚರಿಕೆ..!

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ವಾಹನಗಳ ಮೇಲೆ ಬೇರೆ ಬೇರೆ ರೀತಿಯ ಬರಹಗಳನ್ನು ಅಳವಡಿಸಿಕೊಳ್ಳುವುದು ಹೆಚ್ಚಾಗಿ ಕಂಡುಬರುತ್ತಿದೆ. ಅದರಲ್ಲೂ ನಟ ದರ್ಶನ್ ಅಭಿಮಾನಿಗಳು ವಾಹನಗಳ ಮೇಲೆ ಕೈದಿ ನಂಬರ್ Read more…

ರಾಜ್ಯದ ‘ಅಲ್ಪಸಂಖ್ಯಾತ’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಶುಲ್ಕ ಮರು ಪಾವತಿ’ ಯೋಜನೆಯಡಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ಆನ್ಲೈನ್ ಮೂಲಕ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2024-25ನೇ Read more…

BIG NEWS: ಹಬ್ಬಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್: ಟಿಕೆಟ್ ಬುಕ್ಕಿಂಗ್ ಗೆ ಸ್ಪೆಷಲ್ ರಿಯಾಯಿತಿ ಘೋಷಿಸಿದ NWKSRTC

ಹುಬ್ಬಳ್ಳಿ: ಗೌರಿ ಗಣೇಶ ಹಬ್ಬ ಹಿನ್ನೆಲೆಯಲ್ಲಿ ಊರುಗಳಿಗೆ ತೆರಳುವವರ ಸಂಖ್ಯೆ ಹೆಚ್ಚು. ಪ್ರಯಾಣಿಕರ ಅನುಕೂಲಕ್ಕಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರಿಗೆ ವಿಶೇಷ ಆಫರ್ ಘೋಷಿಸಿದೆ. ಹಬ್ಬದ Read more…

ಉದ್ಯೋಗ ವಾರ್ತೆ : ‘CISF’ ನಿಂದ 1130 ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ತನ್ನ 2024 ಕಾನ್ಸ್ಟೇಬಲ್ ನೇಮಕಾತಿಗಾಗಿ ನೋಂದಣಿ ಪ್ರಕ್ರಿಯೆಯನ್ನು ಅಧಿಕೃತವಾಗಿ ಪ್ರಾರಂಭಿಸಿದೆ, ಇದು 1,130 ಹುದ್ದೆಗಳನ್ನು ಭರ್ತಿ ಮಾಡುವ ಗುರಿಯನ್ನು ಹೊಂದಿದೆ. ಅರ್ಹ Read more…

BIG NEWS: ರಾಜ್ಯದ ನಗರ, ಪಟ್ಟಣ ಪ್ರದೇಶಗಳಲ್ಲಿ 10,000 ಮಕ್ಕಳ ಪಾಲನಾ ಕೇಂದ್ರ ಆರಂಭ

ತುಮಕೂರು: ಗ್ರಾಮೀಣ ಪ್ರದೇಶಗಳಲ್ಲಿ ಆರಂಭಿಸಲಾದ ಶಿಶು ಪಾಲನಾ ಕೇಂದ್ರಗಳ ಮಾದರಿಯಲ್ಲಿ ರಾಜ್ಯದ ನಗರ, ಪಟ್ಟಣ ಪ್ರದೇಶಗಳಲ್ಲಿ 10,000 ಮಕ್ಕಳ ಪಾಲನಾ ಕೇಂದ್ರ(ಕ್ರಶ್)ಗಳನ್ನು ಮುಂದಿನ ವರ್ಷಗಳಲ್ಲಿ ತೆರೆಯಲಾಗುವುದು. ನಗರದಲ್ಲಿ ಮಂಗಳವಾರ Read more…

BIG NEWS: ಕಸಾಯಿಕಾನೆಗೆ ಸಾಗಿಸುತ್ತಿದ್ದ 30 ಜಾನುವಾರು ರಕ್ಷಿಸಿದ ಪುನೀತ್ ಕೆರೆಹಳ್ಳಿ ತಂಡ: ವಾಹನ ಚಾಲಕ ಅರೆಸ್ಟ್

ಮಂಡ್ಯ: ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸಲಾಗುತ್ತಿದ ಜಾನುವಾರುಗಳನ್ನು ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ನೇತೃತ್ವದ ತಂಡ ರಕ್ಷಿಸಿದೆ. ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ವಾಹನದಲ್ಲಿ ಸಾಗಿಸಲಾಗುತ್ತಿತ್ತು. Read more…

SHOCKING: ತಂದೆಯಿಂದಲೇ ಪೈಶಾಚಿಕ ಕೃತ್ಯ: ನಿರಂತರ ಅತ್ಯಾಚಾರದಿಂದ 14 ವರ್ಷದ ಪುತ್ರಿ ಗರ್ಭಿಣಿ

ತುಮಕೂರು: 14 ವರ್ಷದ ಪುತ್ರಿಯ ಮೇಲೆ ತಂದೆಯೇ ನಿರಂತರ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹೊನ್ನವಳ್ಳಿ ಪೋಲಿಸ್ Read more…

ALERT : ಆನ್ ಲೈನ್ ನಲ್ಲಿ ‘ಸ್ನ್ಯಾಕ್ಸ್’ ಆರ್ಡರ್ ಮಾಡುವ ಮುನ್ನ ಎಚ್ಚರ : ‘ನೂಡಲ್ಸ್’ ತಿಂದು 15 ವರ್ಷದ ಬಾಲಕಿ ಸಾವು..!

ಚೆನ್ನೈ: ತಿರುಚ್ಚಿಯಲ್ಲಿ ನೂಡಲ್ಸ್ ತಿಂದು 15 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ನಡೆದಿದೆ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿ ನೂಡಲ್ಸ್ ತಿಂದು ಈ ದುರ್ಘಟನೆ ಸಂಭವಿಸಿದೆ ಎಂದು Read more…

BIG UPDATE : ರೈತ ಸಮುದಾಯಕ್ಕೆ ಮುಖ್ಯ ಮಾಹಿತಿ : ಈ ಕೆಲಸ ಮಾಡದಿದ್ರೆ ಬರಲ್ಲ ‘PM KISAN’ 18 ನೇ ಕಂತಿನ ಹಣ..!

: ಪಿ.ಎಂ. ಕಿಸಾನ್ ಯೋಜನೆಯಡಿ ರೈತ ಬಂಧುಗಳು ಆರ್ಥಿಕ ನೆರವು ಪಡೆಯಲು e-KYC ಕಡ್ಡಾಯಗೊಳಿಸಲಾಗಿದೆ.e-KYC ಮಾಡಿಸಲು ಬಾಕಿ ಇರುವ ರೈತರು ಕೂಡಲೇ e-KYC ಮಾಡಿಸಿಕೊಳ್ಳಲು ಸೂಚನೆ ನೀಡಿದೆ. ಪಿಎಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...