alex Certify Live News | Kannada Dunia | Kannada News | Karnataka News | India News - Part 2432
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಾಮಿಯಾ ಮಸೀದಿ ವಿವಾದ; ಕೋರ್ಟ್ ಮೆಟ್ಟಿಲೇರಲು ಮುಂದಾದ ಭಜರಂಗಸೇನೆ; ಹನುಮ ದೇವರನ್ನೇ ಪ್ರತಿವಾದಿ ಮಾಡಲು ನಿರ್ಧಾರ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ ಇನ್ನೂ ಇತ್ಯರ್ಥವಾಗದ ಹಿನ್ನೆಲೆಯಲ್ಲಿ ಬಜರಂಗಸೇನೆ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದೆ. ಶ್ರೀರಂಗಪಟ್ಟಣದಲ್ಲಿ ಹನುಮ ಮಂದಿರವನ್ನು ಕೆಡವಿ ಆ ಜಾಗದಲ್ಲಿ ಟಿಪ್ಪು ಮಸೀದಿ ನಿರ್ಮಿಸಿದ್ದಾರೆ Read more…

ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಪೋಟ: ಮೋಟಮ್ಮ ಪುತ್ರಿಗೆ ಟಿಕೆಟ್ ಕೊಡದಂತೆ ಮೂಡಿಗೆರೆ ಕಾಂಗ್ರೆಸ್ ಮುಖಂಡರ ಸಭೆ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಮಾಜಿ ಸಚಿವೆ ಮೋಟಮ್ಮ ಅವರ ಪುತ್ರಿ ನಯನಾ ವಿರುದ್ಧ ಅಸಮಾಧಾನ ವ್ಯಕ್ತವಾಗಿದೆ. ನಯನಾ ಅವರಿಗೆ ಟಿಕೆಟ್ ನೀಡದಂತೆ ಕಾಂಗ್ರೆಸ್ Read more…

ಬೆತ್ತಲಾದ ಯುವತಿಯಿಂದ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಹನಿಟ್ರ್ಯಾಪ್ ಗೆ ಯತ್ನ

 ಚಿತ್ರದುರ್ಗ: ಚಿತ್ರದುರ್ಗ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಹನಿಟ್ರ್ಯಾಪ್ ಮಾಡಲು ಪ್ರಯತ್ನ ನಡೆಸಲಾಗಿದೆ. ವಿಡಿಯೋ ಕಾಲ್ ಮಾಡಿ ಶಾಸಕರನ್ನು ಹನಿ ಟ್ರ್ಯಾಪ್ ಮಾಡಲು ಪ್ರಯತ್ನ ನಡೆದಿದೆ. ಬೆತ್ತಲೆಯಾಗಿ ಯುವತಿಯಿಂದ ಶಾಸಕ Read more…

ಅಪಹರಣಗೊಂಡಿದ್ದ ಮಗುವಿಗೆ ಎದೆ ಹಾಲು ಕುಡಿಸಿ ಮಾನವೀಯತೆ ಮೆರೆದ ಮಹಿಳಾ ಪೊಲೀಸ್

ತನ್ನ ತಂದೆಯಿಂದಲೇ ಅಪಹರಣಗೊಂಡಿದ್ದ 12 ದಿನದ ಪುಟ್ಟ ಮಗುವನ್ನು ಪೊಲೀಸರು ರಕ್ಷಿಸಿದ್ದು, ಆದರೆ ಬಹಳ ಸಮಯದವರೆಗೆ ಆತ ಆಹಾರ ನೀಡದೆ ಇದ್ದ ಕಾರಣ ನಿತ್ರಾಣಗೊಂಡಿದ್ದ ಮಗುವಿಗೆ ಮಹಿಳಾ ಪೊಲೀಸರೊಬ್ಬರು Read more…

ಟಿ20 ಪಂದ್ಯದಲ್ಲಿ ಬರೋಬ್ಬರಿ 501 ರನ್: ಹೊಸ ವಿಶ್ವ ದಾಖಲೆ

ಟಿ20 ಪಂದ್ಯಗಳೆಂದರೆ ಅಲ್ಲಿ ರನ್ ಗಳ ಸುರಿಮಳೆಯೇ ಇರುತ್ತದೆ. ಈ ಚುಟುಕು ಕ್ರಿಕೆಟ್ ನಲ್ಲಿ ಬ್ಯಾಟ್ಸ್ ಮನ್ ಗಳದೇ ಅಬ್ಬರ ಜಾಸ್ತಿ. ಪ್ರಸ್ತುತ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ಪಂದ್ಯಾವಳಿ Read more…

ಹಿಂದೂ ರಾಷ್ಟ್ರವನ್ನಾಗಿಸುವ ಗುರಿಯೊಂದಿಗೆ ನೇಪಾಳ ಚುನಾವಣಾ ಕಣಕ್ಕಿಳಿದ ಶತಾಯುಷಿ

ನೇಪಾಳದಲ್ಲಿ ನವೆಂಬರ್ 20ರಂದು ಲೋಕಸಭಾ ಚುನಾವಣೆ ನಡೆಯುತ್ತಿದ್ದು, ನೇಪಾಳವನ್ನು ಹಿಂದೂ ರಾಷ್ಟ್ರವನ್ನಾಗಿಸುವ ಗುರಿಯೊಂದಿಗೆ ಶತಾಯುಷಿಯೊಬ್ಬರು ಚುನಾವಣಾ ಕಣಕ್ಕಿಳಿದಿದ್ದಾರೆ. ಗೋರ್ಖಾ ಜಿಲ್ಲೆಯವರಾದ ಶತಾಯುಷಿ ಟಿಕಾ ದತ್ತಾ ಪೊಖರೆಲ್, ನೇಪಾಳಿ ಕಾಂಗ್ರೆಸ್ Read more…

‘ಶ್ರೀ ಕ್ಷೇತ್ರ ಧರ್ಮಸ್ಥಳ’ ಕ್ಕೆ ತೆರಳುವ ಭಕ್ತರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುವ ಭಕ್ತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ನವೆಂಬರ್ 8ರಂದು ಗ್ರಸ್ತೋದಯ ಖಗ್ರಾಸ ಚಂದ್ರ ಗ್ರಹಣ ಸಂಭವಿಸಲಿರುವ ಹಿನ್ನೆಲೆಯಲ್ಲಿ ಅಂದು ದರ್ಶನ ಮತ್ತು ಸೇವೆಯಲ್ಲಿ ವ್ಯತ್ಯಯವಾಗಲಿದೆ. Read more…

ಹಾಸಿಗೆ ಸಮೇತ ತಡರಾತ್ರಿವರೆಗೂ ಶ್ರೀರಾಮುಲು ಧರಣಿ

ಬಳ್ಳಾರಿ: ಬಳ್ಳಾರಿ ತಾಲೂಕಿನ ಬೈರದೇವನಹಳ್ಳಿ ಸಮೀಪ ಎಲ್.ಸಿ. ಕಾಲುವೆ ಪಿಲ್ಲರ್ ದುರಸ್ತಿ ಕಾಮಗಾರಿ ವಿಳಂಬ ವಿರೋಧಿಸಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಸ್ಥಳದಲ್ಲೇ ಹಾಸಿಗೆ ಸಮೇತ ಧರಣಿ ನಡೆಸಿದ್ದಾರೆ. Read more…

ವಿದ್ಯಾವಂತ ನಿರುದ್ಯೋಗಿ ಯುವಕ – ಯುವತಿಯರಿಗೆ ಗುಡ್ ನ್ಯೂಸ್; ವೃತ್ತಿ ಕೌಶಲಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ವಿದ್ಯಾವಂತ ನಿರುದ್ಯೋಗಿ ಯುವಕ – ಯುವತಿಯರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ವೃತ್ತಿ ಕೌಶಲ್ಯಾಭಿವೃದ್ಧಿ ತರಬೇತಿ ಯೋಜನೆ ಅಡಿ Read more…

ಅತಿ ವಿರಳ ಕಾಯಿಲೆ ಚಿಕಿತ್ಸೆಗೆ 50 ಲಕ್ಷ ರೂ. ನೆರವು

ಬೆಂಗಳೂರು: ಕೇಂದ್ರ ಆರೋಗ್ಯ ಸಚಿವಾಲಯದ ಅತಿ ವಿರಳ ಕಾಯಿಲೆ ಘಟಕದಿಂದ ದೇಶದ ಎಲ್ಲಾ ಉತ್ಕೃಷ್ಟತಾ ಕೇಂದ್ರಗಳಿಗೆ ಪತ್ರ ಬರೆದು ಅತಿ ವಿರಳ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳು ಮತ್ತು ಅವರ Read more…

ಪಿಎಫ್ ಖಾತೆಗೆ ಸೋಮವಾರದಿಂದಲೇ ಬಡ್ಡಿ ಜಮಾ; ಬ್ಯಾಲೆನ್ಸ್ ಪರಿಶೀಲಿಸಲು ಇಲ್ಲಿದೆ ಟಿಪ್ಸ್

ಇಪಿಎಫ್‌ ಚಂದಾದಾರರ ಖಾತೆಗೆ 2021-22 ರ ಪಿಎಫ್‌ ಬಡ್ಡಿಯನ್ನು ಸೋಮವಾರದಿಂದಲೇ ಜಮಾ ಮಾಡಲಾಗುತ್ತಿದೆ. ಪಿಎಫ್‌ ಚಂದಾದಾರರು ತಮ್ಮ ಪಿಎಫ್‌ ಬ್ಯಾಲೆನ್ಸನ್ನು ಎಸ್‌ಎಂಎಸ್‌, ಆನ್‌ಲೈನ್, ಮಿಸ್ಡ್ ಕಾಲ್ ಮತ್ತು ಉಮಂಗ್‌ Read more…

ಸುರಕ್ಷಿತ ಮತ್ತು ಭದ್ರತೆ ಹೊಂದಿರುವ ‘ಸ್ಮಾರ್ಟ್ ಸಿಟಿ’ ಎಂಬ ಹೆಗ್ಗಳಿಕೆಗೆ ಪಾತ್ರವಾದ ದಾವಣಗೆರೆ

ಕರ್ನಾಟಕದ ದಾವಣಗೆರೆ ನಗರ, ದೇಶದಲ್ಲಿ ಅತ್ಯುತ್ತಮ ಸುರಕ್ಷತೆ ಮತ್ತು ಭದ್ರತೆ ಹೊಂದಿರುವ ‘ಸ್ಮಾರ್ಟ್ ಸಿಟಿ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ದೇಶದ ನೂರು ಸ್ಮಾರ್ಟ್ ಸಿಟಿಗಳ ಪೈಕಿ 21 ನಗರಗಳನ್ನು Read more…

ಇಂದಿನಿಂದ ‘ಬಿಲ್ಡ್ ಫಾರ್ ದ ವರ್ಲ್ಡ್’ ಮಹಾಸಮಾವೇಶ; ಪ್ರಧಾನಿ ಮೋದಿಯವರಿಂದ ಉದ್ಘಾಟನೆ

ಜಾಗತಿಕ ಹೂಡಿಕೆದಾರರನ್ನು ಸೆಳೆಯುವ ಸಲುವಾಗಿ ಕರ್ನಾಟಕದಲ್ಲಿ ಇಂದಿನಿಂದ ‘ಬಿಲ್ಡ್ ಫಾರ್ ದ ವರ್ಲ್ಡ್’ ಮಹಾ ಸಮಾವೇಶ ನಡೆಯಲಿದ್ದು, ಇದರಲ್ಲಿ ವಿಶ್ವದ ದಿಗ್ಗಜ ಕಂಪನಿಗಳು ಭಾಗಿಯಾಗಲಿವೆ. ನವೆಂಬರ್ 2 ರಿಂದ Read more…

ಪತಿ ಅಂತಿಮ ಯಾತ್ರೆ ನಡೆಯುತ್ತಿದ್ದಾಗಲೇ ಇಹಲೋಕ ತ್ಯಜಿಸಿದ ಪತ್ನಿ…!

ಪತಿ ಅಂತಿಮ ಯಾತ್ರೆ ನಡೆಯುತ್ತಿರುವ ಸಂದರ್ಭದಲ್ಲೇ ಪತ್ನಿ ಸಹ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ 91 ವರ್ಷದ ಶಿವಪುತ್ರಪ್ಪ ನೆಲಗುಡ್ಡ ಎಂಬವರು ನವಂಬರ್ Read more…

ಪತ್ನಿ ಸಾವಿನಿಂದ ಕಂಗಾಲಾದ ಪತಿಯಿಂದ ಘೋರ ಕೃತ್ಯ: ಪುತ್ರನ ಕೊಂದು ಆತ್ಮಹತ್ಯೆ

ಬಳ್ಳಾರಿ: ಪತ್ನಿ ಸಾವಿನಿಂದ ಕಂಗಾಲಾದ ವ್ಯಕ್ತಿಯೊಬ್ಬ ತನ್ನ 5 ವರ್ಷದ ಮಗನನ್ನು ಸಾಯಿಸಿ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಕೊಳಗಲ್ ಗ್ರಾಮದಲ್ಲಿ ನಡೆದಿದೆ. ಈಡಿಗೇರ್ ಯಂಕಪ್ಪ(32) Read more…

ಕಾರ್ತಿಕ ಮಾಸದಲ್ಲಿ ತುಳಸಿ ಎಲೆ ಬಳಸಿ ಅದೃಷ್ಟ ಬದಲಿಸಿಕೊಳ್ಳಿ

ಹಿಂದೂ ಧರ್ಮದಲ್ಲಿ ಕಾರ್ತಿಕ ಮಾಸಕ್ಕೆ ಮಹತ್ವದ ಸ್ಥಾನವಿದೆ. ಕಾರ್ತಿಕ ಮಾಸದಲ್ಲಿ ಬರುವ ದೀಪಾವಳಿ ಹಾಗೂ ಗಂಗೆ ಸ್ನಾನ ಪವಿತ್ರವಾದದ್ದು. ಕಾರ್ತಿಕ ಮಾಸದಲ್ಲಿ ದೀಪಗಳನ್ನು ದಾನ ನೀಡುವ ಜೊತೆಗೆ ಪವಿತ್ರ Read more…

ʼಸುಖ-ಶಾಂತಿʼಗೆ ಕಾರ್ತಿಕ ಮಾಸದಲ್ಲಿ ತಪ್ಪದೆ ಮಾಡಿ ಈ ಕೆಲಸ

ಕಾರ್ತಿಕ ಮಾಸಕ್ಕೆ ಅತ್ಯಂತ ಮಹತ್ವದ ಸ್ಥಾನವಿದೆ. ಗಿಡಗಳಲ್ಲಿ ತುಳಸಿ ಗಿಡ, ಮಾಸಗಳಲ್ಲಿ ಕಾರ್ತಿಕ ಮಾಸ ಹಾಗೂ ದಿವಸಗಳಲ್ಲಿ ಏಕಾದಶಿ, ತೀರ್ಥಯಾತ್ರೆಯಲ್ಲಿ ದ್ವಾರಕಾ ನನಗೆ ಪ್ರಿಯ ಎಂದು ಶ್ರೀಕೃಷ್ಣ ಹೇಳಿದ್ದಾನೆ. Read more…

ಸಲ್ಮಾನ್ ಖಾನ್ ಭದ್ರತೆಯಲ್ಲಿ ಮತ್ತಷ್ಟು ಹೆಚ್ಚಳ; ಮಹಾರಾಷ್ಟ್ರ ಸರ್ಕಾರದಿಂದ ಮಹತ್ವದ ತೀರ್ಮಾನ

ಜೀವ ಬೆದರಿಕೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಈಗಾಗಲೇ ಭದ್ರತೆಯನ್ನು ನೀಡಲಾಗಿದ್ದು, ಇದೀಗ ಅದನ್ನು ಮತ್ತಷ್ಟು ಹೆಚ್ಚಳ ಮಾಡಲಾಗಿದೆ. ಸಲ್ಮಾನ್ ಖಾನ್ ಅವರಿಗೆ Read more…

ಮೀನುಗಾರರಿಗೆ ಗುಡ್ ನ್ಯೂಸ್: ಮೀನು ತ್ಯಾಜ್ಯದಿಂದ ಬಯೋ ಡೀಸೆಲ್ ಉತ್ಪಾದನೆ

 ಉಡುಪಿ: ಮೀನಿನ ತ್ಯಾಜ್ಯದಿಂದ ಬಯೋ ಡೀಸೆಲ್ ಉತ್ಪಾದಿಸಲಾಗುವುದು. ಜನವರಿ ವೇಳೆಗೆ ಮೂಲ್ಕಿಯಲ್ಲಿ ಯೋಜನೆ ಜಾರಿಗೆ ಬರಲಿದೆ. ಮೀನುಗಾರಿಕೆ ಸಚಿವ ಎಸ್. ಅಂಗಾರ ಈ ಕುರಿತು ಮಾಹಿತಿ ನೀಡಿದ್ದಾರೆ. ಮಂಗಳವಾರ Read more…

ಚಳಿಗಾಲದಲ್ಲಿ ಚರ್ಮದ ಸಮಸ್ಯೆಗೆ ‘ಆಲೀವ್ ಆಯಿಲ್’

ಆಲೀವ್ ಎಣ್ಣೆಯು ಹೆಚ್ಚು ನೈಸರ್ಗಿಕ ಪದಾರ್ಥವಾಗಿದ್ದು, ಇದನ್ನು ಶತಮಾನಗಳಿಂದಲೂ ಚರ್ಮದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಬಳಸಲಾಗುತ್ತಿದೆ. ಇದರಲ್ಲಿ ಹೆಚ್ಚಿನ ಪ್ರಮಾಣದ ಆ್ಯಂಟಿ –ಆಕ್ಸಿಡೆಂಟ್ಸ್, ಪಾಲಿಫಿನಾಲ್ಸ್ ಮತ್ತು ವಿಟಮಿನ್ ಇ ಲಭ್ಯವಿದೆ. Read more…

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್: ಮುಂದಿನ 2 ವರ್ಷಗಳಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆ ಭರ್ತಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರಾಜ್ಯದಲ್ಲಿ ಪ್ರಸ್ತುತ 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಮುಂದಿನ ಎರಡು ವರ್ಷಗಳಲ್ಲಿ ಇವುಗಳನ್ನು ಸಂಪೂರ್ಣ Read more…

ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ಹಲವೆಡೆ ಮಳೆ

ಬೆಂಗಳೂರು: ರಾಜ್ಯದ ಹಲವೆಡೆ ಮತ್ತೆ ಮಳೆ ಶುರುವಾಗಿದೆ. ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಮಳೆ ಆರಂಭವಾಗಿದ್ದು, ಮೂರು ದಿನಗಳ ಕಾಲ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. Read more…

BIG NEWS: ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ; ಶಿಷ್ಟಾಚಾರ ಪಾಲನೆ ಮಾಡದ್ದಕ್ಕೆ ಆಕ್ಷೇಪ

ನವೆಂಬರ್ 1ರ ಮಂಗಳವಾರ ರಾಜ್ಯ ರಾಜಧಾನಿ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಪವರ್ ಸ್ಟಾರ್ ದಿ. ಪುನೀತ್ ರಾಜಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಪುನೀತ್ ಅವರ Read more…

ಜಾಲತಾಣಗಳಲ್ಲಿ ನೋ ಶೇವ್ ನವೆಂಬರ್ ಅಭಿಯಾನ: ಈ ತಿಂಗಳಲ್ಲಿ ಪುರುಷರು ಕ್ಷೌರ ಮಾಡುವುದಿಲ್ಲ ಏಕೆ ಗೊತ್ತಾ?

ನವೆಂಬರ್ ಆರಂಭವಾದ ಕೂಡಲೇ ಫೇಸ್ಬುಕ್‌, ಟ್ವಿಟರ್, ಇನ್‌ಸ್ಟಾಗ್ರಾಂ ಸೇರಿದಂತೆ ಅನೇಖ ಸಾಮಾಜಿಕ ಜಾಲತಾಣಗಳಲ್ಲಿ ‘ನೋ ಶೇವ್ ನವೆಂಬರ್’ ಟ್ರೆಂಡಿಂಗ್ ಶುರುವಾಗಿದೆ. ಈ ಅಭಿಯಾನಕ್ಕೂ ಪುರುಷರ ಗಡ್ಡಕ್ಕೂ ನಂಟಿದೆ. ಪ್ರತಿವರ್ಷ Read more…

ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಗ್ರಾಮಾಂತರ ಪ್ರದೇಶದ ಯುವ ಜನತೆಗೆ ‘ಗುಡ್ ನ್ಯೂಸ್’

ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಗ್ರಾಮಾಂತರ ಪ್ರದೇಶದ ಯುವಜನತೆಗೆ ಕ್ರೀಡಾ ಸಚಿವ ನಾರಾಯಣಗೌಡ ಗುಡ್ ನ್ಯೂಸ್ ನೀಡಿದ್ದಾರೆ. ರಾಜ್ಯದ ಪ್ರತಿಯೊಂದು ಗ್ರಾಮದಲ್ಲೂ ಆಟದ ಮೈದಾನ ನಿರ್ಮಾಣ ಮಾಡುವುದಾಗಿ ಅವರು ತಿಳಿಸಿದ್ದಾರೆ. Read more…

SHOCKING NEWS: ಕಬ್ಬಿನ ಗದ್ದೆಯಲ್ಲೇ ಅತ್ಯಾಚಾರವೆಸಗಿ ಕೊಲೆ

ಕಲಬುರಗಿ: ಕಬ್ಬಿನ ಗದ್ದೆಯಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸೆಗೆ ಕೊಲೆ ಮಾಡಲಾಗಿದೆ. ನಿನ್ನ ಮದ್ಯಾಹ್ನ ಮೂರು ಗಂಟೆ ಸುಮಾರಿಗೆ ಬಾಲಕಿ ಬಹಿರ್ದೆಸೆಗೆ ತೆರಳಿದ್ದ ವೇಳೆ ಘಟನೆ Read more…

ಹೇನಿನ ಕಿರಿಕಿರಿಗೆ ಹೀಗೆ ಹೇಳಿ ʼಗುಡ್ ಬೈʼ

ತಲೆಯಲ್ಲಿ ಹೇನಿನ ಸಮಸ್ಯೆ ಇದ್ದರೆ ಆಗುವಷ್ಟು ಕಿರಿಕಿರಿ ಮುಜುಗರ ಇನ್ನೊಂದಿಲ್ಲ. ಎಲ್ಲೆ ಇದ್ದರೂ ಕೈ ತಲೆಯತ್ತ ಹೋಗುತ್ತದೆ. ಹೇನಿನ ಸಮಸ್ಯೆಯಿಂದ ತಲೆಯಲ್ಲಿ ತುರಿಕೆ, ಗಾಯಗಳೂ ಕೂಡ ಆಗುತ್ತದೆ. ಇವನ್ನು Read more…

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಭಾಗಿಯಾದ ನಾಲ್ವರು ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕು Read more…

ʼರೋಗ ನಿರೋಧಕʼ ಶಕ್ತಿ ಹೆಚ್ಚಿಸಿಕೊಳ್ಳಲು ಇಲ್ಲಿದೆ ಸೂಪರ್ ಟಿಪ್ಸ್

ರೋಗ ನಿರೋಧಕ ಶಕ್ತಿ ಇಲ್ಲದಿದ್ದರೆ ಬೇಗನೆ ಕಾಯಿಲೆಗಳು ನಮ್ಮ ದೇಹದ ಮೇಲೆ ಆಕ್ರಮಣ ಮಾಡುತ್ತದೆ. ಜಂಕ್ ಫುಡ್, ಸಾಫ್ಟ್ ಡ್ರಿಂಕ್ಸ್ ಗಳನ್ನು ಸೇವಿಸುವುದರ ಬದಲು ವಿಟಮಿನ್, ಪೋಷಕಾಂಶಗಳು ಹೆಚ್ಚಿರುವ Read more…

ಪೋಷಕಾಂಶಗಳ ನಿಧಿ ಈ ಕಪ್ಪು ಒಣದ್ರಾಕ್ಷಿ: ಈ ರೀತಿ ಬಳಸಿದ್ರೆ ಸಿಗುತ್ತೆ ಅದ್ಭುತ ಪ್ರಯೋಜನ

ಒಣದ್ರಾಕ್ಷಿ ಬಹು ಉಪಯೋಗಿ ಡ್ರೈಫ್ರೂಟ್‌ಗಳಲ್ಲೊಂದು. ರುಚಿಯನ್ನು ಹೆಚ್ಚಿಸಲು ಇದನ್ನು ಪಾಯಸ, ಸಿಹಿತಿಂಡಿಗಳು ಮತ್ತು ಇತರ ಭಕ್ಷ್ಯಗಳಿಗೆ ಸೇರಿಸಲಾಗುತ್ತದೆ. ಒಣದ್ರಾಕ್ಷಿಗಳನ್ನು ನೆನೆಸಿ ಪ್ರತಿದಿನ ಬೆಳಿಗ್ಗೆ ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯು ಉತ್ತಮವಾಗಿರುತ್ತದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...