alex Certify Live News | Kannada Dunia | Kannada News | Karnataka News | India News - Part 2448
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರ್ಯಾಕ್ಟರ್ ಗೆ ಕ್ರೂಸರ್ ಡಿಕ್ಕಿ: ಅಪಘಾತದಲ್ಲಿ ದಂಪತಿ ಸಾವು; 9 ಜನರಿಗೆ ಗಾಯ

ವಿಜಯಪುರ: ಟ್ರ್ಯಾಕ್ಟರ್ ಗೆ ಕ್ರೂಸರ್ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ಇಂಡಿ ತಾಲೂಕಿನ ಧೂಳಖೇಡ ಸಮೀಪ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ. ಅಪಘಾತದಲ್ಲಿ ದಂಪತಿ Read more…

ಲ್ಯಾಪ್​ ಟಾಪ್ ಆರ್ಡರ್‌ ಮಾಡಿದ್ದವರಿಗೆ ಬಂದಿದ್ದೇನು ಅಂತ ತಿಳಿದ್ರೆ ಅಚ್ಚರಿಪಡ್ತೀರಿ…!

ಮಂಗಳೂರು: ಆನ್‌ಲೈನ್​ನಲ್ಲಿ ಒಂದು ಆರ್ಡರ್​ ಮಾಡಿದಾಗ ಇನ್ನೊಂದು ಬರುವುದು ಆಗಾಗ್ಗೆ ನಡೆದೇ ಇದೆ. ಮಂಗಳೂರಿನಲ್ಲಿ ನಡೆದ ಇಂಥದ್ದೇ ಒಂದು ಘಟನೆ ನಡೆದಿದೆ. ಮಂಗಳೂರಿನ ಚಿನ್ಮಯ ರಮಣ ಎಂಬವರು ಗೇಮಿಂಗ್ Read more…

ಸುಲಭವಾಗಿ ಮಾಡಿ ರುಚಿಕರವಾದ ‘ರವೆ ಇಡ್ಲಿ’

ಬಿಸಿಬಿಸಿ ಇಡ್ಲಿಗೆ ಚಟ್ನಿ ಹಾಕಿಕೊಂಡು ಸವಿಯುತ್ತಿದ್ದರೆ ಅದರ ರುಚಿಯೇ ಬೇರೆ. ಆದರೆ ಕೆಲವೊಮ್ಮೆ ಇಡ್ಲಿ ಮಾಡುವಾಗ ಹದ ತಪ್ಪುತ್ತದೆ. ಅಂತಹವರಿಗೆ ಸುಲಭವಾಗಿ ಇಡ್ಲಿ ಮಾಡುವ ವಿಧಾನ ಇಲ್ಲಿದೆ. ಬೇಕಾಗುವ Read more…

ರಸ್ತೆ ಮಧ್ಯೆ ಬಂದು ಸಂಚಾರಕ್ಕೆ ಅಡ್ಡಿಪಡಿಸಿ ಪೊಲೀಸರ ಸುಸ್ತು ಮಾಡಿದ ‘ಲವರ್​ ಬಾಯ್​’….! ಅಷ್ಟಕ್ಕೂ ಯಾರೀತ ?

ಹಳ್ಳಿ ಪ್ರದೇಶಗಳಲ್ಲಿ ಮಾತ್ರವಲ್ಲದೇ ಕೆಲವೊಂದು ನಗರಗಳಲ್ಲಿಯೂ ರಸ್ತೆ ಮಧ್ಯೆ ದನಗಳು ಅಡ್ಡಿ ಬಂದು ವಾಹನ ಸಂಚಾರಕ್ಕೆ ತೊಂದರೆ ಮಾಡುವುದುಂಟು. ಆದರೆ ದೂರದ ಸ್ಕಾಟ್‌ಲ್ಯಾಂಡ್‌ನ ಈ ಗೂಳಿ ಮಾತ್ರ ಸಾಮಾಜಿಕ Read more…

ಬ್ರಿಟನ್​ ಪ್ರಧಾನಿಯಾಗ್ತಿದ್ದಂತೆಯೇ ಸುನಕ್​ ಹೊಸ ಮನೆ ಪ್ರವೇಶ ? ವೈರಲ್​ ಆಗ್ತಿರೋ ಫೋಟೋ ಹಿಂದಿದೆ ಈ ಸತ್ಯ

ಲಂಡನ್​: ರಿಷಿ ಸುನಕ್​ ಅವರು ಬ್ರಿಟನ್​ ಪ್ರಧಾನಿ ಹುದ್ದೆ ಏರುತ್ತಲೇ ಹೊಸ ಮನೆಗೆ ಗೃಹ ಪ್ರವೇಶ ಮಾಡಿರುವುದಾಗಿ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ರಿಷಿ ಸುನಕ್​ Read more…

ʼದೀಪಾವಳಿʼ ಎಂದರೆ ಇಲ್ಲಿ ಬೆಳಕಿನ ಹಬ್ಬವಲ್ಲ; ಬದಲಿಗೆ ಸ್ಮಶಾನದಲ್ಲಿ ಅಪರೂಪದ ಆಚರಣೆ…!

ದೀಪಾವಳಿ ಎಂದರೆ ಬೆಳಕಿನ ಹಬ್ಬ ಎನ್ನುವುದು ಎಲ್ಲರಿಗೂ ತಿಳಿದದ್ದೇ. ಈ ಹಬ್ಬದ ಸಂಭ್ರಮಕ್ಕೆ ಎಣೆಯೇ ಇಲ್ಲ. ಪಟಾಕಿ ಸಿಡಿತ, ಆಕಾಶಬುಟ್ಟಿ ಏರಿಸುವುದು, ಗೋಪೂಜೆ, ಹಿರಿಯರಿಗೆ ಪೂಜೆ ಸೇರಿದಂತೆ ಹತ್ತು Read more…

ಜೀವಕ್ಕೆ ಎರವಾದ ಕಲುಷಿತ ನೀರು: ವೃದ್ಧ ಸಾವು, 94 ಜನ ಅಸ್ವಸ್ಥ

ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ವೃದ್ಧ ಸಾವನ್ನಪ್ಪಿದ್ದಾರೆ. ಮುದೇನೂರು ಗ್ರಾಮದ ನಿವಾಸಿ ಶಿವಪ್ಪ(70) ಮೃತಪಟ್ಟವರು ಎಂದು ಹೇಳಲಾಗಿದೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನ ಮುದೇನೂರು ಗ್ರಾಮದ ಶಿವಪ್ಪ ಕಲುಷಿತ Read more…

ರಿಷಿ ಸುನಕ್​ಗೆ ಶುಭ ಕೋರಿದ ಬೆಕ್ಕು….! ನೂತನ ಪ್ರಧಾನಿ ಭಾಷಣವನ್ನು ಕುಳಿತು ಆಲಿಸುತ್ತಿದ್ದ ಲ್ಯಾರಿ ಫೋಟೋ ವೈರಲ್​

ಲಂಡನ್​: ಭಾರತದ ಜತೆ ನಿಕಟ ಸಂಬಂಧ ಹೊಂದಿರುವ ರಿಷಿ ಸುನಕ್ ಅವರನ್ನು ಇಂಗ್ಲೆಂಡ್​ನ ಹೊಸ ಪ್ರಧಾನಿಯಾಗಿ ನೇಮಿಸಲಾಗಿದ್ದು, ಈ ಹುದ್ದೆ ಏರಿದ ಮೊದಲ ಭಾರತೀಯ ಮೂಲದ ವ್ಯಕ್ತಿಯಾಗಿ ಇತಿಹಾಸವನ್ನು Read more…

ಶಾಸಕರಿಗೆ ತಲಾ 100 ಕೋಟಿ ರೂ. ಕೊಟ್ಟು ಆಪರೇಷನ್ ಕಮಲ ಆರೋಪ: ತೆಲಂಗಾಣದಲ್ಲಿ ಹೈಡ್ರಾಮಾ

ಹೈದರಾಬಾದ್: ತೆಲಂಗಾಣದಲ್ಲಿ ಟಿ.ಆರ್.ಎಸ್. ಶಾಸಕರಿಗೆ ತಲಾ 100 ಕೋಟಿ ರೂ. ಕೊಟ್ಟು ಬಿಜೆಪಿ ಖರೀದಿಗೆ ಯತ್ನಿಸಿದೆ ಎಂದು ಆರೋಪಿಸಿ ಸಚಿವರು ಮತ್ತು ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್) ನಾಯಕರು Read more…

17ನೇ ಶತಮಾನದ ಯುದ್ಧನೌಕೆಯನ್ನು ಪತ್ತೆ ಮಾಡಿದ ಪುರಾತತ್ವಶಾಸ್ತ್ರಜ್ಞರು

ಕಳೆದುಹೋದ 17 ನೇ ಶತಮಾನದ ಯುದ್ಧನೌಕೆ ಆಪ್ಲೆಟ್​ನ ಅವಶೇಷವನ್ನು ಸ್ವೀಡಿಷ್ ಕಡಲ ಪುರಾತತ್ವಶಾಸ್ತ್ರಜ್ಞರು ಕಂಡುಹಿಡಿದಿದ್ದಾರೆ. ವಸ್ತುಸಂಗ್ರಹಾಲಯದ ಪ್ರಕಾರ, ವಾಸಾ ಯುದ್ಧನೌಕೆಯ ಸಹೋದರಿ ಎಂದೇ ಕರೆಯಲ್ಪಡುತ್ತಿದ್ದ ಆಪ್ಲೆಟ್​ 225 ಅಡಿ Read more…

ಮದುವೆ ಮೆರವಣಿಗೆಯಲ್ಲಿ ಮೈಮರೆತು ನಾಗಿನ್​ ನೃತ್ಯ…! ನಕ್ಕೂ ನಕ್ಕೂ ಸುಸ್ತಾದ ನೆಟ್ಟಿಗರು

ಮನುಷ್ಯನಿಗೂ ನಾಗರಹಾವಿಗೆ ಅದೇನೋ ಜನುಮ ಜನುಮದ ಸಂಬಂಧವಿದೆ. ಹಾವನ್ನು ಕಂಡರೆ ಬಹುತೇಕ ಎಲ್ಲರೂ ಭಯಭೀತರಾದರೂ ಹಾವಿನ ಇತಿಹಾಸ ಕೆದಕಿದಾಗ ಭಾರತೀಯ ಸಂಪ್ರದಾಯದಲ್ಲಿ ಮನುಷ್ಯನ ಜೀವನದಲ್ಲಿ ಇದಕ್ಕೆ ವಿಶೇಷ ಸ್ಥಾನಮಾನವಿದೆ. Read more…

ʼಚಳಿಗಾಲʼಕ್ಕೆ ಬೇಕು ಶಕ್ತಿವರ್ಧಕ ಖರ್ಜೂರ

ಹಣ್ಣು, ತರಕಾರಿ ಹಾಗೂ ಒಣ ಹಣ್ಣುಗಳಲ್ಲಿ ನಮಗೆ ತಿಳಿಯದೆ ಇರುವ ಪೋಷಕಾಂಶಗಳು ಇರುತ್ತೆ. ಅದರಲ್ಲೂ ಪ್ರಮುಖವಾಗಿ ಮರುಭೂಮಿಯಲ್ಲಿ ಬೆಳೆಯುವಂತಹ ಖರ್ಜೂರ ದೇಹಕ್ಕೆ ತುಂಬಾ ಲಾಭಕಾರಿ. ಉಷ್ಣಾಂಶ ಹೆಚ್ಚು ಇರುವುದರಿಂದ Read more…

ಮಸೀದಿ ಮೇಲೆ ಐಸಿಸ್ ಉಗ್ರರ ದಾಳಿ: ಪ್ರಾರ್ಥನೆ ಸಲ್ಲಿಸುತ್ತಿದ್ದ 15 ಜನ ಸಾವು

ಇರಾನ್‌ ನ ಶಿರಾಜ್ ನಗರದ ಶಿಯಾ ಮಸೀದಿ ಮೇಲೆ ಐಸಿಸ್ ಉಗ್ರರು ದಾಳಿ ನಡೆಸಿದ್ದು, 15 ಜನರನ್ನು ಹತ್ಯೆ ಮಾಡಿದ್ದಾರೆ. ಇರಾನ್ ದಕ್ಷಿಣ ನಗರವಾದ ಶಿರಾಜ್‌ ನಲ್ಲಿರುವ ಶಿಯಾಗಳ Read more…

ನ. 11 ರಂದು ಕೆಂಪೇಗೌಡ ಪ್ರತಿಮೆ ಉದ್ಘಾಟನೆಗೆ ಪ್ರಧಾನಿ ಮೋದಿ, ಇಂದು ಸಿಎಂ ಜತೆ ಚರ್ಚೆ

ಬೆಂಗಳೂರು: ನ. 11 ರಂದು KIAB ಬಳಿ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ ನಡೆಯಲಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರು ಕಾರ್ಯಕ್ರಮದ ಕುರಿತಾಗಿ ಮುಖ್ಯಮಂತ್ರಿ ಬಸವರಾಜ Read more…

ಚಳಿಗಾಲದ ಶಾಪಿಂಗ್ ಮಾಡಬೇಕಾ…? ಇಲ್ಲಿಗೆ ಹೋಗೋದನ್ನ ಮರೆಯಬೇಡಿ

ಚುಮುಚುಮು ಚಳಿ ನಿಧಾನವಾಗಿ ಆವರಿಸಿಕೊಳ್ತಿದೆ. ಚಳಿಗಾಲದಲ್ಲಿ ಮೊದಲು ತಡಕಾಡೋದು ಬೆಚ್ಚಗಿನ ಉಡುಪುಗಳನ್ನ. ವರ್ಷದಿಂದ ವರ್ಷಕ್ಕೆ ಟ್ರೆಂಡ್​​ ಬದಲಾಗ್ತಿರೋದ್ರಿಂದ, ಜನರು ಹೊಸ ಸ್ಟೈಲಿಶ್​​ ಆಗಿರೋ ಜ್ಯಾಕೆಟ್​​, ಕ್ಯಾಪ್​​, ಗ್ಲೌಸ್​​ಗಳನ್ನ ಖರೀದಿ​ Read more…

ಕಾರ್ತಿಕ ಮಾಸದ ಈ ದಿನದಂದು ತುಳಸಿ ಪೂಜೆಯಿಂದ ವಿಶೇಷ ಪುಣ್ಯ ಪ್ರಾಪ್ತಿ

ದೀಪಾವಳಿ ಹಬ್ಬ ಮುಗಿದ ನಂತರ ಕಾರ್ತೀಕ ಮಾಸದ ಶುಕ್ಲಪಕ್ಷ ದ್ವಾದಶಿಯಂದು ತುಳಸಿ ಹಬ್ಬ ಬರುತ್ತದೆ. ಈ ದಿನದಂದು ಶ್ರೀಮನ್ನಾರಾಯಣ ಹಾಗೂ ತುಳಸಿಗೆ ಮದುವೆಯಾಯಿತು ಎಂಬ ನಂಬಿಕೆ ಪುರಾಣದ ಕಾಲದಿಂದಲೂ Read more…

ಚಳಿಗಾಲದಲ್ಲಿ ತ್ವಚೆಯ ಎಲ್ಲ ಸಮಸ್ಯೆಗೆ ಬೆಸ್ಟ್ ಎಳ್ಳೆಣ್ಣೆ….!

ಚಳಿಗಾಲದಲ್ಲಿ ತ್ವಚೆಯ ರಕ್ಷಣೆಗೆ ಎಷ್ಟು ಕಾಳಜಿ ವಹಿಸಿದರೂ ಕಡಿಮೆಯೇ. ಕೆಲವು ನೈಸರ್ಗಿಕ ವಸ್ತುಗಳನ್ನು ಬಳಸುವ ಮೂಲಕ ಒಣ ತ್ವಚೆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ತೆಂಗಿನೆಣ್ಣೆ ಹಾಗೂ ರೋಸ್ ವಾಟರ್ Read more…

ಪ್ರತಿ ಟನ್ ಕಬ್ಬಿಗೆ 5500 ರೂ. ನಿಗದಿಗೆ ಒತ್ತಾಯಿಸಿ ಇಂದು ರೈತರಿಂದ ಹೆದ್ದಾರಿ ಬಂದ್

ಬೆಂಗಳೂರು: ಪ್ರತಿ ಟನ್ ಕಬ್ಬಿಗೆ 5500 ರೂ. ದರ ನಿಗದಿ ಮಾಡಬೇಕೆಂದು ಒತ್ತಾಯಿಸಿ ಇಂದು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳನ್ನು ಬಂದು ಮಾಡಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ Read more…

ಚಳಿಗಾಲದಲ್ಲಿ ಕಾಡುವ ಉಸಿರಾಟದ ಸಮಸ್ಯೆ ನಿವಾರಣೆಗೆ ಪಾಲಿಸಿ ಈ ನಿಯಮ

ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚು ದುರ್ಬಲವಾಗಿರುತ್ತದೆ. ಶೀತಲ ಗಾಳಿಯಿಂದ ನಿಮಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಚಳಿಗಾಲದಲ್ಲಿ ನಿಮಗೆ ಈ ಸಮಸ್ಯೆ ಕಾಡಬಾರದಂತಿದ್ದರೆ ಶ್ವಾಸಕೋಶವನ್ನು ಶುದ್ಧವಾಗಿಟ್ಟುಕೊಳ್ಳಬೇಕು. ಅದಕ್ಕಾಗಿ ಈ Read more…

ಚಳಿಗಾಲದಲ್ಲಿ ಗರ್ಭ ಧರಿಸಿದರೆ ಪಡೆಯಬಹುದು ಈ ಪ್ರಯೋಜನ

ಗರ್ಭಾವಸ್ಥೆಯಲ್ಲಿ ದೇಹದ ಉಷ್ಣತೆ ಹೆಚ್ಚಾಗುತ್ತದೆ. ಇದರಿಂದಾಗಿ ಅನೇಕ ಮಹಿಳೆಯರು ಕಿರಿಕಿರಿಯನ್ನು ಅನುಭವಿಸುತ್ತಾರೆ. ಇದರಿಂದ ಕೆಲವೊಮ್ಮೆ ಹೃದಯದ ಬಡಿತ ಏರಿಪೇರಾಗುತ್ತದೆ. ಆದ ಕಾರಣ ಚಳಿಗಾಲದಲ್ಲಿ ಗರ್ಭ ಧರಿಸಿದರೆ ತುಂಬಾ ಪ್ರಯೋಜನವನ್ನು Read more…

ಕಾರ್ತಿಕ ಮಾಸದ ಈ ಮೂರು ದಿನ ರಾತ್ರಿ ಸಮಯದಲ್ಲಿ ಊಟ ಮಾಡಿದರೆ ಕಾಡುತ್ತೆ ದಾರಿದ್ರ್ಯ

ಕಾರ್ತಿಕ ಮಾಸದಲ್ಲಿ ಶಿವ ಕೇಶವನನ್ನು ಪೂಜೆ ಮಾಡಲಾಗುತ್ತದೆ. ಹಾಗಾಗಿ ಕಾರ್ತಿಕ ಮಾಸಕ್ಕಿಂತ ಶ್ರೇಷ್ಠವಾದ ಮಾಸ ಮತ್ತೊಂದಿಲ್ಲ ಎಂದು ಹೇಳುತ್ತಾರೆ. ಆದಕಾರಣ ಇಂತಹ ಮಹತ್ವವಾದ ಕಾರ್ತಿಕ ಮಾಸದಲ್ಲಿ ಈ ಮೂರು Read more…

ಕಾರ್ತಿಕ ಮಾಸದಲ್ಲಿ ವಿಶೇಷ ಫಲ ಪ್ರಾಪ್ತಿಗಾಗಿ ಈ 2 ಗಿಡಗಳನ್ನು ನೆಟ್ಟು ಪೂಜಿಸಿ

ಕಾರ್ತಿಕ ಮಾಸ ಬಹಳ ಪವಿತ್ರವಾದ ಮಾಸ. ಈ ಮಾಸದಲ್ಲಿ ಹಲವಾರು ಹಬ್ಬಗಳನ್ನು, ಪೂಜೆಗಳನ್ನು ಮಾಡುತ್ತಾರೆ. ಹಾಗಾಗಿ ಈ ಕಾರ್ತಿಕ ಮಾಸದಲ್ಲಿ ಈ 2 ಗಿಡಗಳನ್ನು ಪೂಜೆ ಮಾಡುವುದರಿಂದ, ದೀಪಾರಾಧನೆ Read more…

BREAKING: ದೀಪಾವಳಿ ದಿನವೇ ಘೋರ ದುರಂತ; ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಪೋಟದಿಂದ ಭಾರಿ ಬೆಂಕಿ; ಮೂವರು ಸಾವು, 12 ಜನ ಗಂಭೀರ

ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಕೆಮಿಕಲ್ ಕಂಪನಿಯಲ್ಲಿ ಬೆಂಕಿ ಕಾಣಿಸಿಕೊಂಡು 3 ಮಂದಿ ಸಾವು ಕಂಡಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಪಾಲ್ಘರ್ ಜಿಲ್ಲೆಯ ಬೋಯಿಸರ್ ಎಂಐಡಿಸಿ ಪ್ರದೇಶದಲ್ಲಿ ರಾಸಾಯನಿಕ ಕಂಪನಿಯಲ್ಲಿ ಬಾಯ್ಲರ್ Read more…

ಖರ್ಗೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆ: ಹೊಸ ಸಮಿತಿ ರಚನೆ; ರಾಜ್ಯದ ನಾಲ್ವರಿಗೆ ಸ್ಥಾನ

ನವದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು ಅಧಿಕಾರ ವಹಿಸಿಕೊಂಡಿದ್ದು, ಅಧ್ಯಕ್ಷರಾದ ಬೆನ್ನಲ್ಲೇ ಪಕ್ಷದ ಉನ್ನತ ಮಟ್ಟದ ಸಭೆ ನಡೆಸಿ ಮಹತ್ತರ ಬದಲಾವಣೆ Read more…

BIG NEWS: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ರಣಕಹಳೆ; ರಾಜ್ಯದಲ್ಲಿ ‘ಯಾತ್ರೆ’ಗೆ ಗ್ರೀನ್ ಸಿಗ್ನಲ್

ನವದೆಹಲಿ: ರಾಜ್ಯದಲ್ಲಿ ಬಸ್ ಯಾತ್ರೆ ನಡೆಸುವ ರಾಜ್ಯ ಕಾಂಗ್ರೆಸ್ ನಾಯಕರ ಪ್ರಸ್ತಾವನೆಗೆ ಹೈಕಮಾಂಡ್ ಸಮ್ಮತಿಸಿದೆ. ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಬಸ್ ಯಾತ್ರೆಗೆ Read more…

ಮನೆಯಲ್ಲೇ ಮಹಿಳೆ ಬರ್ಬರ ಹತ್ಯೆಗೈದು ಬೆಡ್ ಶೀಟ್ ನಲ್ಲಿ ಶವ ಸುತ್ತಿಟ್ಟು ಪರಾರಿ

ಬೆಂಗಳೂರು: ಮನೆಯೊಂದರಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ವಿನಾಯಕ ನಗರದಲ್ಲಿ ಘಟನೆ ನಡೆದಿದೆ. ವಿಜಯಪುರ ಮೂಲದ 24 ವರ್ಷದ ಪವಿತ್ರಾ ಕೊಲೆಯಾದವರು. Read more…

BIG NEWS: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 150 ಅಭ್ಯರ್ಥಿಗಳ ಪಟ್ಟಿ ಪ್ರಕಟ ಬಗ್ಗೆ ನಾಯಕರ ಮಹತ್ವದ ಚರ್ಚೆ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರ ಸಭೆ ನಡೆದಿದೆ. ಸುನಿಲ್ ಕನಗೋಲು ವರದಿ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ. ಆದಷ್ಟು Read more…

ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುವಾಗ ನಿಮ್ಮ ಮನೆಯವರಿಗೆ ತೋರಿಸುತ್ತೇನೆ ಎಂದು ವಿಡಿಯೋ ಚಿತ್ರೀಕರಿಸಿದ ಪತಿ

ಕಾನ್ಪುರ: ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುವಾಗ ನಿಮ್ಮ ಮನೆಯವರಿಗೆ ತೋರಿಸುತ್ತೇನೆ ಎಂದು ಪತಿ ವಿಡಿಯೋ ಚಿತ್ರೀಕರಿಸಿದ ಘಟನೆ ಕಾನ್ಪುರದ ಹನುಮಂತ್ ವಿಹಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪತ್ನಿ ಸೀಲಿಂಗ್ Read more…

‘ಬೊಂಬೆ ಹೇಳುತೈತೆ…….’ ಹಾಡು ಹಾಡಿದ ಮಲಯಾಳಂ ನಟ ಜಯರಾಮ್

ತಿರುವನಂತಪುರಂ: ಪವರ್ ಸ್ಟಾರ್ ದಿ. ಪುನೀತ್ ರಾಜ್ ಕುಮಾರ್ ಕನ್ನಡ ಮಾತ್ರವಲ್ಲ, ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ ಇಡೀ ಭಾರತೀಯ ಚಿತ್ರರಂಗಕ್ಕೇ ಅಚ್ಚುಮೆಚ್ಚಿನ ನಟ. ಪುನೀತ್ ರಾಜ್ Read more…

BIG NEWS: ಜೋತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

ಬೆಳಗಾವಿ: ಜೋತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಾಮಸಿಕೊಪ್ಪ ಗ್ರಾಮದಲ್ಲಿ ನಡೆದಿದೆ. 7 ವರ್ಷದ ಬಸಪ್ಪ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...