alex Certify Live News | Kannada Dunia | Kannada News | Karnataka News | India News - Part 2453
ಕನ್ನಡ ದುನಿಯಾ
    Dailyhunt JioNews

Kannada Duniya

ದೇವರ ಮೂರ್ತಿ ಮೇಲೆ ಕಾಲಿಟ್ಟು ಅಭಿಷೇಕ ಮಾಡಿದ್ದ ಅರ್ಚಕನಿಂದ ಕ್ಷಮೆಯಾಚನೆ…!

ದೇವರ ಮೂರ್ತಿ ಮೇಲೆ ಕಾಲಿಟ್ಟು ಅಭಿಷೇಕ ಮಾಡುತ್ತಿರುವ ಅರ್ಚಕರೊಬ್ಬರ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದನ್ನು ನೋಡಿ ಶಾಕ್ ಆಗಿದ್ದ ಭಕ್ತರು, ಅರ್ಚಕರ ವಿರುದ್ಧ ತೀವ್ರ Read more…

ವರ್ಷಕ್ಕೊಮ್ಮೆ ದರ್ಶನ ನೀಡುವ ದೇವೀರಮ್ಮ ದೇವಿ ಸನ್ನಿಧಾನಕ್ಕೆ ಜನಸಾಗರ

ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಚಿಕ್ಕಮಗಳೂರು ಜಿಲ್ಲೆ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ದೇವಿರಮ್ಮನ ಸನ್ನಿಧಾನಕ್ಕೆ ಜನಸಾಗರವೇ ಹರಿದು ಬಂದಿದೆ. ಮೈ ಕೊರೆಯುವ ಚಳಿಯಲ್ಲಿ ಲಕ್ಷಕ್ಕೂ ಅಧಿಕ ಮಂದಿ ಭಕ್ತರು Read more…

ಪಟಾಕಿ ಸಿಡಿತದಿಂದ ಗಾಯಗೊಂಡವರ ಸಂಖ್ಯೆ 11 ಕ್ಕೆ ಏರಿಕೆ

ಬೆಂಗಳೂರು ನಗರದಲ್ಲಿ ಪಟಾಕಿ ಅವಘಡಗಳು ಹೆಚ್ಚಾಗಿದ್ದು, ಪಟಾಕಿಯಿಂದ ಗಾಯಗೊಂಡವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಪಟಾಕಿ ಸಿಡಿತದಿಂದ ಗಾಯಗೊಂಡ ಆರು ಜನರು ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದಾರೆ. Read more…

ದೀಪಾವಳಿಯಂದೇ ಅವಘಡ: ವಾಹನ ಶೋರೂಂಗೆ ಬೆಂಕಿ ತಗುಲಿ 36 ಎಲೆಕ್ಟ್ರಿಕ್ ಸ್ಕೂಟರ್ ಭಸ್ಮ

ದೀಪಾವಳಿ ಹಬ್ಬದ ದಿನದಂದೇ ಆಂಧ್ರಪ್ರದೇಶದ ಪಾರ್ವತಿಪುರ ಜಿಲ್ಲೆಯಲ್ಲಿ ಅವಘಡ ಒಂದು ಸಂಭವಿಸಿದ್ದು, ವಾಹನ ಶೋರೂಮ್ ಗೆ ಬೆಂಕಿ ತಗುಲಿದ ಪರಿಣಾಮ 36 ಎಲೆಕ್ಟ್ರಿಕ್ ಸ್ಕೂಟರ್ ಗಳು ಸುಟ್ಟು ಭಸ್ಮವಾಗಿವೆ. Read more…

ಭಾರತ – ಪಾಕಿಸ್ತಾನ ಹೈ ವೋಲ್ಟೇಜ್ ಪಂದ್ಯ ವೀಕ್ಷಿಸುತ್ತಿರುವಾಗಲೇ ಹೃದಯಾಘಾತ; ಕ್ರಿಕೆಟ್ ಪ್ರೇಮಿ ಬಲಿ

ಭಾನುವಾರದಂದು ಆಸ್ಟ್ರೇಲಿಯಾದ ಮೆಲ್ಬೋರ್ನಲ್ಲಿ ನಡೆದ ಭಾರತ – ಪಾಕಿಸ್ತಾನ ನಡುವಿನ ಹಣಾಹಣಿ ಅತ್ಯಂತ ರೋಚಕತೆಯಿಂದ ಕೂಡಿತ್ತು. ಅದರಲ್ಲೂ ಕೊನೆಯ ಮೂರು ಓವರ್ ಗಳು ಎಲ್ಲರ ಎದೆ ಬಡಿತವನ್ನು ಹೆಚ್ಚಿಸಿದ್ದು, Read more…

BIG NEWS: ಬೆಚ್ಚಿ ಬೀಳಿಸುವಂತಿದೆ ಅತಿ ವೇಗದ ಚಾಲನೆಯಿಂದ ರಾಜ್ಯದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ

ವಾಹನ ಚಾಲನೆ ಮಾಡುವಾಗ ಸುರಕ್ಷತೆ ಮತ್ತು ಸಾವಧಾನ ಅತಿ ಮುಖ್ಯ. ಅತಿ ವೇಗದ ಚಾಲನೆಯಿಂದ ಅವಘಡಗಳಾಗುವುದೇ ಜಾಸ್ತಿ. ಈ ರೀತಿ ಅತಿ ವೇಗದ ಚಾಲನೆಯಿಂದ ಕರ್ನಾಟಕದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ Read more…

ಪರೀಕ್ಷೆ ಬರೆಯಲು ಬಂದಿದ್ದ 19 ವರ್ಷದ ವಿದ್ಯಾರ್ಥಿನಿ ನಾಪತ್ತೆ

ಪರೀಕ್ಷೆ ಬರೆಯಲು ಬಂದಿದ್ದ 19 ವರ್ಷದ ವಿದ್ಯಾರ್ಥಿನಿಯೊಬ್ಬರು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಭದ್ರಾವತಿ ಮೂಲದ ಈ ಯುವತಿ ಶನಿವಾರದಂದು ಪ್ಯಾರಾ ಮೆಡಿಕಲ್ ಪರೀಕ್ಷೆ ಬರೆಯಲು ಶಿವಮೊಗ್ಗದ ಸಿಮ್ಸ್ Read more…

ಅಡಿಕೆ ಬೆಳೆಗಾರರಿಗೆ ಮುಖ್ಯ ಮಾಹಿತಿ: ಎಲೆ ಚುಕ್ಕಿ ರೋಗ ಅಧ್ಯಯನಕ್ಕೆ ಸಮಿತಿ ರಚನೆ

ಬೆಂಗಳೂರು: ರಾಜ್ಯದ ವಿವಿಧ ಭಾಗದ ಅಡಿಕೆ ತೋಟಗಳಲ್ಲಿ ಕಾಣಿಸಿಕೊಂಡಿರುವ ಎಲೆ ಚುಕ್ಕಿ ರೋಗದ ಬಗ್ಗೆ ಅಧ್ಯಯನ ನಡೆಸಿ ಪರಿಹಾರ ಹುಡುಕಲು ಕೇಂದ್ರ ಸರ್ಕಾರ ತಜ್ಞರ ಸಮಿತಿ ರಚನೆ ಮಾಡಿದೆ. Read more…

BREAKING NEWS: ತಡರಾತ್ರಿ ಶಿವಮೊಗ್ಗದಲ್ಲಿ ಬರ್ಬರ ಹತ್ಯೆ

ಶಿವಮೊಗ್ಗ ನಗರದಲ್ಲಿ ತಡರಾತ್ರಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ. ವೆಂಕಟೇಶ ನಗರದಲ್ಲಿ ಚಾಕುವಿನಿಂದ ಇರಿದು ವಿಜಯ್(37) ಎಂಬುವನನ್ನು ಹತ್ಯೆ ಮಾಡಲಾಗಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವಿಜಯನ್ Read more…

BIG NEWS: ‘ಧನ ತ್ರಯೋದಶಿ’ ದಿನದಂದು ದಾಖಲೆ ಮೊತ್ತದ ಚಿನ್ನ ಮಾರಾಟ

ಧನ ತ್ರಯೋದಶಿ ದಿನವಾದ ಶನಿವಾರ ಮತ್ತು ಭಾನುವಾರದಂದು ದೇಶದಲ್ಲಿ ದಾಖಲೆ ಮೊತ್ತದ ಚಿನ್ನ ಮಾರಾಟವಾಗಿದೆ. ಈ ಎರಡು ದಿನಗಳಂದು ಸುಮಾರು 25,000 ಕೋಟಿ ರೂ. ಮೊತ್ತದ ಚಿನ್ನಾಭರಣಗಳು ಮಾರಾಟವಾಗಿವೆ Read more…

‘ಪಾಲಕ್ʼ ಧೋಕ್ಲಾ ಮಾಡುವ ವಿಧಾನ

ಬೆಳಿಗ್ಗಿನ ತಿಂಡಿ ಅಥವಾ ಸಂಜೆಯ ಸ್ಯಾಕ್ಸ್ ಗೆ ಸುಲಭವಾಗಿ ಮಾಡಬಹುದಾದ ತಿನಿಸು ಇದ್ದರೆ ಕೆಲಸವೂ ಕಡಿಮೆ ಆಗುತ್ತದೆ, ಹಾಗೇ ಹೊಟ್ಟೆಯೂ ತುಂಬುತ್ತದೆ.ಇಲ್ಲಿ ಆರೋಗ್ಯಕರವಾದ ಪಾಲಕ್ ಧೋಕ್ಲಾ ಇದೆ ಒಮ್ಮೆ Read more…

ರುಚಿ ರುಚಿ ಮಿಲ್ಕ್ ಮೇಡ್ ‘ಕ್ಯಾರೆಟ್ ಹಲ್ವಾʼ ರೆಸಿಪಿ

ಕ್ಯಾರೆಟ್ ಹಲ್ವಾ ರುಚಿ ಎಲ್ಲರೂ ನೋಡಿರುತ್ತೀರಿ. ಅದೇ ಕ್ಯಾರೆಟ್ ಹಲ್ವಾದ ರುಚಿ ಇನ್ನಷ್ಟು ಹೆಚ್ಚಬೇಕೆಂದರೆ ಮಿಲ್ಕ್ ಮೇಡ್ ಬಳಸಬೇಕು. ಈ ಮಿಲ್ಕ್ ಮೇಡ್ ಉಪಯೋಗಿಸಿ ಹೇಗೆ ಕ್ಯಾರೆಟ್ ಹಲ್ವಾ Read more…

‘ಬ್ರಿಟನ್’ ನೂತನ ಪ್ರಧಾನಿ ರಿಷಿ ಸುನಾಕ್ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಬ್ರಿಟನ್ ನೂತನ ಪ್ರಧಾನಿಯಾಗಿ ಕರ್ನಾಟಕದ ಅಳಿಯ ರಿಷಿ ಸುನಾಕ್ ಈಗಾಗಲೇ ಆಯ್ಕೆಯಾಗಿದ್ದಾರೆ. ಇದನ್ನು ದೊರೆ ಮೂರನೇ ಕಿಂಗ್ ಚಾರ್ಜ್ ಅಧಿಕೃತಗೊಳಿಸಿದ ಬಳಿಕ ಅಂತಿಮಗೊಳಿಸಲಾಗುತ್ತದೆ. ಬ್ರಿಟನ್ ನೂತನ ಪ್ರಧಾನಿಯಾಗಿರುವ ರಿಷಿ Read more…

ಮುಖ್ಯಮಂತ್ರಿ ಸ್ಥಾನ ಜಸ್ಟ್ ಮಿಸ್: ಬಹಿರಂಗವಾಗಿಯೇ ನೋವು ತೋಡಿಕೊಂಡ ಪರಮೇಶ್ವರ್

ತುಮಕೂರು: 2013 ರ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ್ದರೆ ನನಗೆ ಮುಖ್ಯಮಂತ್ರಿ ಆಗುವ ಅವಕಾಶವಿತ್ತು ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಕೊರಟಗೆರೆ ತಾಲೂಕಿನ ತೋವಿನಕೆರೆಯಲ್ಲಿ ನಡೆದ Read more…

‘ಹಬ್ಬ’ ದ ಸಂದರ್ಭದಲ್ಲಿ ಹೊಸ ವಾಹನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ನಿರಾಸೆ

ಹಬ್ಬಗಳ ಸಂದರ್ಭದಲ್ಲಿ ಹೊಸ ವಾಹನಗಳನ್ನು ಖರೀದಿಸಲು ಜನರು ಉತ್ಸುಕರಾಗಿರುತ್ತಾರೆ. ಈ ಸಂದರ್ಭದಲ್ಲಿ ಖರೀದಿಸಿದರೆ ಶುಭವಾಗುತ್ತದೆ ಎಂಬ ನಂಬಿಕೆಯ ಜೊತೆಗೆ ಈ ವೇಳೆ ನೀಡಲಾಗುವ ಡಿಸ್ಕೌಂಟ್ ಕೂಡ ಇದಕ್ಕೆ ಪ್ರಮುಖ Read more…

ʼಚಳಿಗಾಲʼದಲ್ಲಿ ಪಾದ ಬಿರುಕು ಬಿಡುವುದನ್ನು ತಡೆಗಟ್ಟಲು ಪ್ರತಿದಿನ ಹೀಗೆ ಮಾಡಿ

ಚಳಿಗಾಲದಲ್ಲಿ ಚರ್ಮ ತೇವಾಂಶವನ್ನು ಕಳೆದುಕೊಂಡು ಡ್ರೈ ಆಗುತ್ತದೆ. ಇದರಿಂದ ಹೆಚ್ಚಿನ ಪರಿಣಾಮ ಬೀರುವುದು ಪಾದಗಳ ಮೇಲೆ. ಯಾಕೆಂದರೆ ದೇಹದ ಇತರ ಭಾಗಗಳಿಗೆ ಹೋಲಿಸಿದರೆ ಪಾದದ ಚರ್ಮ ತುಂಬಾ ದಪ್ಪವಾಗಿರುವುದರಿಂದ Read more…

ಡ್ಯಾಂ ನೋಡಲು ತೆರಳಿದ್ದ ಯುವಕ – ಯುವತಿಗೆ ಚಾಕು ತೋರಿಸಿ ಸುಲಿಗೆ

ಲಕ್ಕವಳ್ಳಿಯ ಭದ್ರಾ ಜಲಾಶಯ ನೋಡಲು ಯುವಕ – ಯುವತಿ ತೆರಳಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ಚಾಕು ತೋರಿಸಿ ಮೊಬೈಲ್ ಫೋನ್ ಹಾಗೂ ಚಿನ್ನದ ಸರ ಕಿತ್ತುಕೊಂಡು Read more…

ದೀಪಾವಳಿಯಲ್ಲಿ ಸಲ್ಲಿಸಲಾಗುತ್ತೆ ʼಹಿರಿಯʼರಿಗೆ ಪೂಜೆ

ದೀಪಾವಳಿಯಲ್ಲಿ ಲಕ್ಷ್ಮಿ ಪೂಜೆ ಮಾಡಲಾಗುತ್ತೆ. ಅದಾದ ನಂತರದಲ್ಲಿ ಕೆಲವು ಕಡೆಗಳಲ್ಲಿ ಹಿರಿಯರ ಪೂಜೆಯನ್ನು ಮಾಡುವ ಸಂಪ್ರದಾಯವಿದೆ. ನಿಧನರಾದ ಹಿರಿಯರನ್ನು ಸ್ಮರಿಸಿ ಅವರ ಹೆಸರಿನಲ್ಲಿ ಪೂಜೆ ಮಾಡಲಾಗುತ್ತದೆ. ಆ ವರ್ಷ Read more…

ಗಮನಿಸಿ: ಇಂದು ಬರಿಗಣ್ಣಿನಿಂದ ಸೂರ್ಯಗ್ರಹಣ ನೋಡಬೇಡಿ

ಬೆಂಗಳೂರು: ಇಂದು ಸಂಜೆ 5 ಗಂಟೆಯಿಂದ ರಾಜ್ಯದ ವಿವಿಧೆಡೆ ಸೂರ್ಯಗ್ರಹಣ ಗೋಚರಿಸಲಿದೆ. ಬರಿಗಣ್ಣಿನಿಂದ ಗ್ರಹಣ ವೀಕ್ಷಿಸಬೇಡಿ. ನೇರವಾಗಿ ಗ್ರಹಣ ವೀಕ್ಷಿಸುವುದು ಕಣ್ಣಿಗೆ ಅಪಾಯಕಾರಿ ಎಂದು ಹೇಳಲಾಗಿದೆ. ಸೂರ್ಯ ಮತ್ತು Read more…

ಮುಂದಿನ ಚುನಾವಣೆ ಕ್ಷೇತ್ರ ಘೋಷಿಸಿದ ಶ್ರೀರಾಮುಲು, ಮೊಳಕಾಲ್ಮೂರು ಕ್ಷೇತ್ರದಿಂದಲೇ ಸ್ಪರ್ಧೆ

ಚಿತ್ರದುರ್ಗ: ದೀಪಾವಳಿ ದಿನದಂದೇ ಮೀಸಲಾತಿ ಜಾರಿಯಾಗಿದ್ದು, ಇದೇ ದಿನ ವಾಲ್ಮೀಕಿ ಪುತ್ಥಳಿ ಅನಾವರಣವಾಗುತ್ತಿರುವುದು ಸಂತೋಷ ತಂದಿದೆ. ಕೊಟ್ಟ ಮಾತಿನಂತೆ ನಡೆದುಕೊಂಡಿದ್ದು, 2023 ರ ಚುನಾವಣೆಯಲ್ಲಿ ಮೊಳಕಾಲ್ಮುರು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ Read more…

ದೀಪಾವಳಿಯಲ್ಲಿ ಎಲ್ಲೆಲ್ಲಿ ʼದೀಪʼಗಳನ್ನು ಹಚ್ಚುವುದು ಶ್ರೇಷ್ಠ….? ಇಲ್ಲಿದೆ ಮಾಹಿತಿ

ದೀಪಗಳ ಹಬ್ಬ ದೀಪಾವಳಿಯಲ್ಲಿ ದೀಪಗಳನ್ನು ಬೆಳಗಿಸಿದ್ರೆ ಮನೆ, ಮನ ಬೆಳಗುತ್ತದೆ ಅನ್ನೋದು ಎಲ್ಲರ ನಂಬಿಕೆ. ಮನೆಯ ಮೂಲೆಯಲ್ಲಿ ದೀಪಗಳನ್ನು ಹಚ್ಚುವುದು ಸಾಮಾನ್ಯ. ಈ ದೀಪಗಳಿಗೂ ಅದರದ್ದೇ ಆದ ಮಹತ್ವವಿದೆ. Read more…

ʼಕಾರ್ತಿಕ ಮಾಸʼದಲ್ಲಿ ಈ ನಿಯಮಗಳನ್ನು ಅವಶ್ಯಕವಾಗಿ ಪಾಲಿಸಿ

ಹಿಂದೂ ಧರ್ಮದಲ್ಲಿ ಕಾರ್ತಿಕ ಮಾಸಕ್ಕೆ ಮಹತ್ವದ ಸ್ಥಾನವಿದೆ. ಈ ತಿಂಗಳನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗಿದೆ. ಈ ತಿಂಗಳಲ್ಲಿ ಉಪವಾಸ ಮತ್ತು ಜಪ ಮಾಡಬೇಕು ಎನ್ನಲಾಗುತ್ತದೆ. ಧರ್ಮಗ್ರಂಥಗಳ ಪ್ರಕಾರ, ಈ Read more…

BREAKING: ಡಿವೈಡರ್ ಗೆ ಕಾರ್ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ರಸ್ತೆ ವಿಭಜಕಕ್ಕೆ ಕಾರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗದ ಪ್ರವಾಸಿ ಮಂದಿರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. Read more…

BREAKING NEWS: ತಡರಾತ್ರಿ ಹರ್ಷ ಕುಟುಂಬಕ್ಕೆ ದುಷ್ಕರ್ಮಿಗಳ ಬೆದರಿಕೆ, ಯುವಕನ ಮೇಲೆ ಹಲ್ಲೆ: ಶಿವಮೊಗ್ಗ ಮತ್ತೆ ಪ್ರಕ್ಷುಬ್ಧ

ಶಿವಮೊಗ್ಗ: ಶಿವಮೊಗ್ಗ 8 ತಿಂಗಳ ಹಿಂದೆ ಕೊಲೆಯಾಗಿದ್ದ ಹರ್ಷ ಕುಟುಂಬದವರಿಗೆ ದುಷ್ಕರ್ಮಿಗಳು ತಡರಾತ್ರಿ ಬೆದರಿಕೆ ಹಾಕಿದ್ದಾರೆ. ಶಿವಮೊಗ್ಗದಲ್ಲಿ ಮತ್ತೆ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ. ಹರ್ಷನ ಕುಟುಂಬದವರಿಗೆ ಅನ್ಯ ಕೋಮಿನ Read more…

ʼದೀಪಾವಳಿʼಯಂದು ಯಾವ ಘಟನೆ ನಡೆದ್ರೆ ಮಂಗಳಕರ…?

ದೀಪಾವಳಿಯ ಸಂಭ್ರಮ ಶುರುವಾಗ್ತಿದೆ. ಮನೆ- ಮನೆಗಳಲ್ಲಿ ತಾಯಿ ಲಕ್ಷ್ಮಿ ಪೂಜೆ ನಡೆಯುತ್ತದೆ. ಆರ್ಥಿಕ ವೃದ್ಧಿ ಜೊತೆಗೆ ಆರೋಗ್ಯ, ಆಯಸ್ಸು ಭಾಗ್ಯ ನೀಡೆಂದು ಭಕ್ತರು ಪ್ರಾರ್ಥಿಸ್ತಾರೆ. ಈ ದೀಪಾವಳಿಯಲ್ಲಿ ತಾಯಿ Read more…

ಈ ಮನೆಗೆ ʼದೀಪಾವಳಿʼ ಸಂದರ್ಭದಲ್ಲಿ ಬರಲ್ಲ ಲಕ್ಷ್ಮಿ

ಕಾರ್ತಿಕ ಮಾಸದ ಕೃಷ್ಣ ಪಕ್ಷದ ಅಮವಾಸ್ಯೆ ದಿನ ಲಕ್ಷ್ಮಿ ಪೂಜೆ ಮಾಡಲಾಗುತ್ತದೆ. ಗಣೇಶ ಹಾಗೂ ಲಕ್ಷ್ಮಿ ಪೂಜೆಗೆ ವಿಶೇಷ ಮಹತ್ವವಿದೆ. ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ಪ್ರಾಪ್ತಿಗಾಗಿ ಲಕ್ಷ್ಮಿ Read more…

ಹಬ್ಬದಡುಗೆಗೆ ಇರಲಿ ‘ಬಾದಾಮಿʼ ಬರ್ಫಿ

ಹಬ್ಬ ಎಂದ ಮೇಲೆ ಸಿಹಿ ಇಲ್ಲದಿದ್ದರೆ ಆಗುತ್ತದಾ…? ಇಲ್ಲಿ ಸುಲಭವಾಗಿ ಮಾಡಬಹುದಾದ ಬಾದಾಮಿ ಬರ್ಫಿ ಇದೆ. ಮಕ್ಕಳಿಗಂತೂ ಇದು ತುಂಬಾ ಇಷ್ಟವಾಗುತ್ತದೆ. ಬೇಕಾಗುವ ಸಾಮಗ್ರಿಗಳು: 1 ಕಪ್ – Read more…

ದೀಪಾವಳಿ ಹಬ್ಬದಂದು ಮೊಸರಿನಿಂದ ಹೀಗೆ ಮಾಡಿದರೆ ದೂರವಾಗುತ್ತೆ ಆರ್ಥಿಕ ಸಮಸ್ಯೆ

ದೀಪಾವಳಿ ಹಬ್ಬದಂದು ಮನೆಯಲ್ಲಿ ಏಳಿಗೆಯಾಗಬೇಕೆಂದು ಧನಲಕ್ಷ್ಮೀಯ ಪೂಜೆ ಮಾಡುತ್ತಾರೆ. ಇದರಿಂದ ಮನೆಯಲ್ಲಿ ಸಮೃದ್ಧಿ ನೆಲೆಸುತ್ತದೆ ಎಂಬುದು ನಂಬಿಕೆ. ಹಾಗಾಗಿ ನಿಮ್ಮ ಮನೆಯಲ್ಲಿ ಲಕ್ಷ್ಮೀ ಶಾಶ್ವತವಾಗಿ ನೆಲೆ ನಿಲ್ಲಲು ದೀಪಾವಳಿ Read more…

ಪಾಡ್ಯದ ದಿನ ನಡೆಯುತ್ತದೆ ʼಬಲೀಂದ್ರʼನ ಪೂಜೆ

ನರಕ ಚತುರ್ದಶಿಯ ಎರಡನೇ ದಿನ ಬಲಿಪಾಡ್ಯಮಿಯನ್ನು ಆಚರಿಸಲಾಗುತ್ತದೆ. ಈ ಬಾರಿ ಅಕ್ಟೋಬರ್ 26ರಂದು ನಾಡಿನೆಲ್ಲೆಡೆ ಬಲಿಪಾಡ್ಯಮಿಯನ್ನು ಆಚರಿಸಲಾಗುತ್ತದೆ. ಬಲಿ ಚಕ್ರವರ್ತಿ ಪೂಜೆಯನ್ನು ಭಕ್ತರು ಈ ದಿನ ಮಾಡ್ತಾರೆ. ನರಕ Read more…

ಕಾಂಗ್ರೆಸ್ ಸೇರ್ತಾರಾ ವಿಶ್ವನಾಥ್….? ಅನುಮಾನ ಹುಟ್ಟಿಸಿದ ಹಳ್ಳಿ ಹಕ್ಕಿ ಹೇಳಿಕೆ….!

ಕೆ.ಆರ್.ನಗರ- ಜೆಡಿಎಸ್ ನಿಂದ ಬಿಜೆಪಿಗೆ ಹೋಗಿರುವ ಎಮ್ ಎಲ್ ಸಿ ಹೆಚ್.ವಿಶ್ವನಾಥ್, ಕಾಂಗ್ರೆಸ್ ಕಡೆ ಮುಖ ಮಾಡ್ತಾರಾ ಅನ್ನೋ ಚರ್ಚೆ ಆರಂಭವಾಗಿದೆ. ಇದಕ್ಕೆ ಪೂರಕವಾಗುವಂತೆ ಇದೀಗ ಅವರು ಮೈಸೂರಿನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...