alex Certify Live News | Kannada Dunia | Kannada News | Karnataka News | India News - Part 2462
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಡಿ ನೋಡಿ ರುಚಿ ರುಚಿ ಹೆಸರು ಬೇಳೆ ಹಲ್ವಾ

ಹೆಸರು ಬೇಳೆ ನೈಸರ್ಗಿಕವಾಗಿ ಸಮೃದ್ಧವಾದ ಪ್ರೋಟೀನ್ ಹೊಂದಿದೆ. ಇದರಿಂದ ತಯಾರಿಸುವ ಪ್ರತಿ ತಿಂಡಿ ಆರೋಗ್ಯ ಪೂರ್ಣ. ಅದರಲ್ಲೂ ಹೆಸರು ಬೇಳೆ ಹಲ್ವಾದ ರುಚಿನೇ ಬೇರೆ. ಯಾಕೆಂದರೆ ಇದರಲ್ಲಿ ತುಪ್ಪ, Read more…

ಆಹಾರ ಮತ್ತೆ ಮತ್ತೆ ಬಿಸಿ ಮಾಡಿದ್ರೆ ಏನು ನಷ್ಟ ಗೊತ್ತಾ…?

ಒಮ್ಮೊಮ್ಮೆ ಅಗತ್ಯಕ್ಕಿಂತ ಹೆಚ್ಚು ಅಡಿಗೆ ಮಾಡಿಬಿಡ್ತೇವೆ. ಒಂದೇ ಬಾರಿ ಎಲ್ಲವನ್ನೂ ಖಾಲಿ ಮಾಡಲು ಸಾಧ್ಯವಿಲ್ಲ. ಹಾಗಾಗಿ ಇನ್ನೊಮ್ಮೆ ತಿಂದರಾಯ್ತು ಅಂತಾ ಬದಿಗಿಡ್ತೇವೆ. ಮತ್ತೆ ತಿನ್ನುವಾಗ ರುಚಿ ಹೆಚ್ಚಾಗ್ಲಿ ಎನ್ನುವ Read more…

ಟಾಯ್ಲೆಟ್ ಬಳಸುವವರಿಗೆ ತಿಳಿದಿರಲಿ ಈ ವಿಷಯ

ಅಮೆರಿಕನ್ ಸ್ಟೈಲ್ ಟಾಯ್ಲೆಟ್ ಎಂದೇ ಹೆಸರು ಪಡೆದು ಮನೆಮನೆಗೂ ಲಗ್ಗೆ ಇಟ್ಟಿರುವ ಫ್ಲಶ್ (ವೆಸ್ಟರ್ನ್ ಟಾಯ್ಲೆಟ್) ಇಂದು ಎಲ್ಲರ ಅನಿವಾರ್ಯಗಳಲ್ಲಿ ಒಂದಾಗಿದೆ. ಮನೆಯಲ್ಲಿ ವಯಸ್ಸಾದವರು, ಕಾಲು – ಸೊಂಟ Read more…

ನಿಮಗೂ ಕಷ್ಟವಾಗ್ತಿದೆಯಾ ಗುಂಗುರು ಕೂದಲು ನಿರ್ವಹಣೆ..…?

ಗುಂಗುರು ಕೂದಲು ಹೊಂದಿರುವವರು ನಿರ್ವಹಣೆ ಕಷ್ಟ ಎಂಬ ಕಾರಣಕ್ಕೆ ಸ್ಟ್ರೈಟ್ ಮಾಡಿಸಿಕೊಳ್ಳುವುದನ್ನು ನೀವು ಕಂಡಿರಬಹುದು. ಗುಂಗುರು ಕೂದಲು ಕೂಡಾ ನಿಮ್ಮ ಸೌಂದರ್ಯವನ್ನು ದುಪ್ಪಟ್ಟು ಮಾಡಬಹುದು. ಗ್ಲಿಸರಿನ್ ಹೊಂದಿರುವ ಶ್ಯಾಂಪೂ Read more…

ಮಲಗುವ ಮುನ್ನ ಪುರುಷರು ಈ ಅಂಗಕ್ಕೆ ಮಾಡಿ ʼಸಾಸಿವೆ ಎಣ್ಣೆʼ ಮಸಾಜ್

ಸಾಸಿವೆ ಎಣ್ಣೆ ಪ್ರಯೋಜನಗಳ ಬಗ್ಗೆ ನೀವು ತಿಳಿದಿರುತ್ತೀರಾ. ಸಾಸಿವೆ ಎಣ್ಣೆಯನ್ನು ತಲೆಯಿಂದ ಪಾದದವರೆಗೆ ಬಳಸಬಹುದು. ನಿದ್ರೆ ಮಾಡುವ ವೇಳೆ ಪುರುಷರು ಅಗತ್ಯವಾಗಿ ಈ ಎರಡು ಅಂಗಕ್ಕೆ ಸಾಸಿವೆ ಎಣ್ಣೆಯನ್ನು Read more…

ಆಡಳಿತಕ್ಕೆ ಮೇಜರ್ ಸರ್ಜರಿ: 17 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದ್ದು, 17 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ನಾಲ್ವರು ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆ ನೀಡಲಾಗಿದ್ದು, ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ Read more…

ತಪ್ಪಾಗಿ ಪಿಂಚಣಿ ನಿಗದಿಪಡಿಸಿದ ಪಿಎಫ್ ಇಲಾಖೆಗೆ ಶಾಕ್: ಬಡ್ಡಿ ಸಮೇತ ಪರಿಹಾರ ನೀಡುವಂತೆ ಆದೇಶ

ಧಾರವಾಡ: ತಪ್ಪಾಗಿ ಪಿಂಚಣಿ ನಿಗದಿಪಡಿಸಿದ ಪಿಎಫ್ ಇಲಾಖೆಗೆ ಬಡ್ಡಿ ಸಮೇತ ಪರಿಹಾರ ನೀಡುವಂತೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ. ಪ್ರಾವಿಡೆಂಟ್ ಫಂಡ್ ಇಲಾಖೆ ಹುಬ್ಬಳ್ಳಿಯವರು ತನ್ನ ನಿವೃತ್ತಿ Read more…

ಸವಿದಿದ್ದೀರಾ ಸೀಮೆ ಬದನೆಕಾಯಿ ಪಾಯಸ

ಬೇಕಾಗುವ ಸಾಮಗ್ರಿಗಳು: ಸೀಮೆ ಬದನೆಕಾಯಿ ಸಿಪ್ಪೆ ತೆಗೆದು ಸಣ್ಣಗೆ ಹೆಚ್ಚಿಕೊಂಡ ಹೋಳುಗಳು 1 ಕಪ್, ತೆಂಗಿನಕಾಯಿ ಹಾಲು ಒಂದೂವರೆ ಕಪ್, ಬೆಲ್ಲ 2 ಅಚ್ಚು, ಅಕ್ಕಿ ಹಿಟ್ಟು 2 ಚಮಚ Read more…

ಮುಖದ ಚರ್ಮ ಸುಕ್ಕುಗಟ್ಟುವುದನ್ನು ತಡೆಯಲು ಫಾಲೋ ಮಾಡಿ ಈ ಟಿಪ್ಸ್

ಧೂಳು, ಮಾಲಿನ್ಯ, ಸೂರ್ಯನ ಕಿರಣಗಳಿಂದ ಚರ್ಮ ಬೇಗ ಸುಕ್ಕುಗಟ್ಟುತ್ತದೆ. ಇದಕ್ಕೆ ಸರಿಯಾದ ಆರೈಕೆ ಮಾಡದಿದ್ದರೆ ವಯಸ್ಸಾಗುವ ಮೊದಲೇ ನಿಮ್ಮ ಚರ್ಮ ಸುಕ್ಕುಗಟ್ಟುತ್ತದೆ. ಹಾಗಾಗಿ ಈ ಸುಕ್ಕುಗಳ ಸಮಸ್ಯೆ ನಿವಾರಿಸಲು Read more…

ಈ ಮಸಾಲೆಯನ್ನು ಬಿಸಿ ನೀರಿನಲ್ಲಿ ಬೆರೆಸಿ ಸೇವಿಸಿದ್ರೆ ತಲೆನೋವು, ಶೀತ-ಕೆಮ್ಮಿನಿಂದ ಸಿಗುತ್ತೆ ಮುಕ್ತಿ….!

ಆಗಾಗ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಸಾಮಾನ್ಯ. ಎಲ್ಲದಕ್ಕೂ ವೈದ್ಯರ ಬಳಿ ತೆರಳುವುದು ಕೂಡ ಅಸಾಧ್ಯ. ಹಾಗಾಗಿ ಕೆಲವೊಂದು ಮನೆಮದ್ದುಗಳನ್ನು ತಿಳಿದುಕೊಂಡಿದ್ದರೆ ಅಂತಹ ಆರೋಗ್ಯ ತೊಂದರೆಗಳಿಗೆ ಸುಲಭವಾಗಿ ಪರಿಹಾರ Read more…

ಸುಲಭವಾಗಿ ಮಾಡಬಹುದು ಚೈನೀಸ್ ಚಿಕನ್ ಫ್ರೈಡ್ ರೈಸ್

ನಾನ್ ವೆಜ್ ಪ್ರಿಯರಿಗೆ ಇಷ್ಟವಾದ ಅಡುಗೆಗಳಲ್ಲಿ ಚೈನೀಸ್ ಚಿಕನ್ ಫ್ರೈಡ್ ರೈಸ್ ಕೂಡ ಒಂದಾಗಿದೆ. ಮನೆಯಲ್ಲಿಯೇ ಸುಲಭವಾಗಿ ಮಾಡಬಹುದಾದ ಚೈನೀಸ್ ಫ್ರೈಡ್ ರೈಸ್ ಕುರಿತ ವಿವರ ಇಲ್ಲಿದೆ. ಬೇಕಾಗುವ Read more…

ಕಾರ್ತಿಕ ಮಾಸದಲ್ಲಿ ಪ್ರತಿ ದಿನ ಊದಿ ಶಂಖ

ಕಾರ್ತಿಕ ಮಾಸ ವಿಶೇಷತೆ ಹೊಂದಿದ್ದು ಈ ತಿಂಗಳಿನಲ್ಲಿ ಜನರು ವಿಷ್ಣು ಹಾಗೂ ಲಕ್ಷ್ಮಿ ಆರಾಧನೆ ಮಾಡ್ತಾರೆ. ಇದೇ ವೇಳೆ ಸಂಪತ್ತಿನ ಅಧಿದೇವತೆ ಜೊತೆ ಶಂಖವನ್ನು ಕೂಡ ಪೂಜೆ ಮಾಡುವ Read more…

ಈ ರಾಶಿಯವರ ಸಮಸ್ಯೆಗೆ ಶೀಘ್ರದಲ್ಲೇ ಸಿಗುತ್ತೆ ಪರಿಹಾರ

ಮೇಷ ರಾಶಿ ಇಂದು ನಿಮಗೆ ಅನುಕೂಲಕರ ದಿನ. ಆರೋಗ್ಯ ಉತ್ತಮವಾಗಿರುತ್ತದೆ. ಅತ್ಯಂತ ಉತ್ಸಾಹದಿಂದಿರುತ್ತೀರಿ. ಲಕ್ಷ್ಮಿಯ ಕೃಪೆ ನಿಮ್ಮ ಮೇಲಿರುತ್ತದೆ. ಕುಟುಂಬಸ್ಥರೊಂದಿಗೆ ಆನಂದವಾಗಿ ಕಾಲ ಕಳೆಯಲಿದ್ದೀರಿ. ವೃಷಭ ರಾಶಿ ಇಂದು Read more…

‘ಕಾರ್ತಿಕ ಮಾಸ’ದ ಶುಕ್ರವಾರದಂದು ಹೀಗೆ ಪೂಜೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯುತ್ತದೆ

ಲಕ್ಷ್ಮಿ ದೇವಿಯ ಅನುಗ್ರಹವಿದ್ದರೆ ಯಾವ ಕೆಲಸ ಮಾಡಿದರೂ ಅದರಿಂದ ಲಾಭವಾಗುತ್ತದೆ. ಹಣ ಗಳಿಸಲು ಸಾಧ್ಯ. ಹಾಗಾಗಿ ಪವಿತ್ರವಾದ ಈ ಕಾರ್ತಿಕ ಮಾಸದಲ್ಲಿ ಲಕ್ಷ್ಮೀದೇವಿಯನ್ನು ಈ ರೀತಿ ಪೂಜಿಸಿದರೆ ಲಕ್ಷ್ಮಿ Read more…

ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಮಾಹಿತಿ

ಬೆಂಗಳೂರು: ಮಾರ್ಚ್ 2023 ರ ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಪರೀಕ್ಷೆ ವೇಳಾಪಟ್ಟಿಯ ಕುರಿತಾಗಿ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಕೆ ಮಾಡುವಂತೆ ಪೋಷಕರಿಗೆ ತಿಳಿಸಲಾಗಿದೆ. 2023ರ ಮಾರ್ಚ್ Read more…

ಸರ್ಕಾರಿ ನೌಕರರಿಗೆ ಭರ್ಜರಿ ದೀಪಾವಳಿ ಗಿಫ್ಟ್: ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿ ಬಗ್ಗೆ ಘೋಷಿಸಿದ ಮುಖ್ಯಮಂತ್ರಿ ಭಗವಂತ್ ಮಾನ್

ಪಂಜಾಬ್ ಸರ್ಕಾರವು ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲು ಮುಂದಾಗಿದ್ದು ದೀಪಾವಳಿ ಉಡುಗೊರೆ ನೀಡಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಶುಕ್ರವಾರ ತನ್ನ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ Read more…

BIG NEWS: ದ್ವೇಷ ಭಾಷಣದ ವಿರುದ್ಧ ಸ್ವಯಂ ಪ್ರೇರಿತ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ

ನವದೆಹಲಿ: ದ್ವೇಷ ಭಾಷಣದ ವಿರುದ್ಧ ಸ್ವಯಂ ಪ್ರೇರಿತ ಕ್ರಮ ಕೈಗೊಳ್ಳುವಂತೆ ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಭಾರತದ ಸಂವಿಧಾನವು ಜಾತ್ಯತೀತ ರಾಷ್ಟ್ರವನ್ನು Read more…

ಹುಡುಗಿಯರ ಹಾಸ್ಟೆಲ್ ವಾಶ್ ರೂಂನಲ್ಲಿ ಇಣುಕಿ ನೋಡಿದ ವ್ಯಕ್ತಿ ಅರೆಸ್ಟ್

ಮಧ್ಯಪ್ರದೇಶದ ಛತ್ತರ್‌ ಪುರದಲ್ಲಿ ಹಾಸ್ಟೆಲ್ ವಾರ್ಡನ್ ಮತ್ತು ಅಲ್ಲಿ ವಾಸಿಸುವ ಹುಡುಗಿಯರು ನೀಡಿದ ದೂರಿನ ಮೇರೆಗೆ ಹಾಸ್ಟೆಲ್‌ನಲ್ಲಿರುವ ಬಾಲಕಿಯ ವಾಶ್‌ ರೂಮ್‌ಗೆ ಇಣುಕಿ ನೋಡಿದ ಆರೋಪದ ಮೇಲೆ ಶುಕ್ರವಾರ Read more…

ಹದಗೆಟ್ಟ ರಸ್ತೆ ಅಭಿವೃದ್ಧಿಯಾಗುವವರೆಗೆ ಬರಿಗಾಲಲ್ಲೇ ಇರುತ್ತೇನೆ: ಸಚಿವರಿಂದಲೇ ಪ್ರತಿಜ್ಞೆ

ಗ್ವಾಲಿಯರ್: ಮಧ್ಯಪ್ರದೇಶದ ಇಂಧನ ಸಚಿವ ಪ್ರದ್ಯುಮ್ನ್ ಸಿಂಗ್ ತೋಮರ್ ಅವರು ತಮ್ಮ ಕ್ಷೇತ್ರದ ರಸ್ತೆಗಳ ಸ್ಥಿತಿ ಸುಧಾರಿಸುವವರೆಗೆ ಬರಿಗಾಲಿನಲ್ಲಿ ಇರುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಅವರು ತಮ್ಮ ವಿಧಾನಸಭಾ ಕ್ಷೇತ್ರದ Read more…

ಸೇನಾ ಹೆಲಿಕಾಪ್ಟರ್ ಪತನ: ಇಬ್ಬರ ಮೃತದೇಹ ಪತ್ತೆ, ಮತ್ತೊಬ್ಬರಿಗಾಗಿ ಶೋಧ

ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಮೃತಪಟ್ಟಿರುವುದನ್ನು ಭಾರತೀಯ ಸೇನೆ ದೃಢಪಡಿಸಿದೆ. ಇಬ್ಬರ ಮೃತದೇಹಗಳನ್ನು ಸೇನಾ ಸಿಬ್ಬಂದಿ ಹೊರಗೆ ತೆಗೆದಿದ್ದು, ಮತ್ತೊಬ್ಬರ ಮೃತ ದೇಹಕ್ಕಾಗಿ Read more…

BREAKING NEWS: ಸಿಡಿಲು ಬಡಿದು ಇಬ್ಬರ ಸಾವು

ಬೀದರ್: ತೋರ್ಣ ಗ್ರಾಮದ ಬಳಿಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ. ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ತೋರ್ಣಾ ಗ್ರಾಮದಲ್ಲಿ ಘಟನೆ ನಡೆದಿದೆ. ಚಿಮ್ಮೇಗಾಂವ್ ನ ಕಮಲಾಬಾಯಿ(30), ವಿಠಲ(28) ಮೃತಪಟ್ಟವರು Read more…

ಹಾಲು ಮತ್ತು ಮೊಟ್ಟೆಯ ಬದಲು ಇದನ್ನು ಸೇವಿಸಿದ್ರೆ ನಿಮ್ಮ ಆರೋಗ್ಯಕ್ಕೆ ಸಿಗುತ್ತದೆ ಅದ್ಭುತ ಪ್ರಯೋಜನ…!

ಕೆಟ್ಟ ಜೀವನಶೈಲಿಯಿಂದಾಗಿಯೇ ಅನೇಕ ಗಂಭೀರ ಕಾಯಿಲೆಗಳಿಗೆ ಜನರು ತುತ್ತಾಗುತ್ತಿದ್ದಾರೆ. ಹಾಗಾಗಿ ಅನಾರೋಗ್ಯಕರ ಆಹಾರ ಪದ್ಧತಿಯನ್ನು ಬದಲಾಯಿಸಿಕೊಳ್ಳುವುದು ಬಹಳ ಮುಖ್ಯ. ಕಳಪೆ ಜೀರ್ಣಾಂಗ ವ್ಯವಸ್ಥೆಯು ಅಜೀರ್ಣ ಮತ್ತು ಸ್ಥೂಲಕಾಯದಂತಹ ಅನೇಕ Read more…

BIG NEWS: ಪರೇಶ್ ಮೇಸ್ತಾ ಸಾವು ಪ್ರಕರಣ; ಮರು ತನಿಖೆ ಭರವಸೆ ಕೊಟ್ಟ ಸಚಿವ ಕೋಟ ಶ್ರೀನಿವಾಸ್ ಪೂಜಾರಿ

ಕಾರವಾರ: ಪರೇಶ್ ಮೇಸ್ತಾ ಸಾವು ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಪರೇಶ್ ಮೇಸ್ತಾ ತಂದೆ ಕಮಲಾಕರ ಮೇಸ್ತಾ ಒತ್ತಾಯಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರಕರಣ ಮರು ತನಿಖೆ ನಡೆಸಲಾಗುವುದು Read more…

ರಾಜ್ ಬಿ ಶೆಟ್ಟಿಗೆ ನಾಯಕಿ ಪಟ್ಟದಿಂದ ಹಿಂದೆ ಸರಿದ ರಮ್ಯಾ; ಅಭಿಮಾನಿಗಳಿಗೆ ನಿರಾಸೆ

ಬೆಂಗಳೂರು: ರಾಜ್ ಬಿ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ನಾಯಕಿ ಪಟ್ಟದಿಂದ ಮೋಹಕ ತಾರೆ ನಟಿ ರಮ್ಯಾ ಹಿಂದೆ ಸರಿದಿದ್ದಾರೆ. ಸ್ವಾತಿ ಮುತ್ತಿನ Read more…

BREAKING: ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘೋರ ಘಟನೆ ಹೆಚ್.ಎಸ್.ಆರ್ ಲೇಔಟ್ ನಲ್ಲಿ ನಡೆದಿದೆ. ಪತಿ, ಪತ್ನಿ ಹಾಗೂ ಮಗಳು Read more…

BIG NEWS: ಜಿ.ಟಿ.ಡಿ ಬಗ್ಗೆ ಅಪಸ್ವರ ಎತ್ತಿದರೆ ಹುಷಾರ್; ವಾರ್ನಿಂಗ್ ಕೊಟ್ಟ ಹೆಚ್.ಡಿ.ದೇವೇಗೌಡ

ಮೈಸೂರು: ಮೈಸೂರು ಭಾಗದ ನಾಯಕತ್ವವನ್ನು ಜಿ.ಟಿ.ದೇವೇಗೌಡ ಅವರಿಗೆ ವಹಿಸಲಾಗಿದೆ. ಅವರ ನಾಯಕತ್ವದ ಬಗ್ಗೆ ಒಂದೇ ಒಂದು ಅಪಸ್ವರ ವ್ಯಕ್ತವಾದರೂ ನಾನು ಸಹಿಸಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಎಚ್ಚರಿಕೆ Read more…

BIG NEWS: ದೇವಿ ಮೂರ್ತಿ ಪ್ರತಿಷ್ಠಾಪನೆ ವೇಳೆ ಸಿಡಿಮದ್ದು ಸ್ಫೋಟ; 12 ಜನರಿಗೆ ಗಾಯ

ಕಲಬುರ್ಗಿ: ದೇವಿಯ ಮೂರ್ತಿ ಪ್ರತಿಷ್ಠಾಪನೆ ವೇಳೆ ಸಿಡಿ ಮದ್ದು ಸ್ಫೋಟಗೊಂಡು 12 ಭಕ್ತರು ಗಾಯಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದಲ್ಲಿ ನಡೆದಿದೆ. ಮರಗಮ್ಮ ದೇವಿ ಮೂರ್ತಿ ಪ್ರತಿಷ್ಠಾಪನೆ Read more…

ತನ್ನೊಡೆಯನ ಮೃತದೇಹದ ಮುಂದೆ ಕುಳಿತು ರೋಧಿಸಿದ ಕೋತಿ..! ಕಣ್ಣೀರು ತರಿಸುತ್ತೆ ವೈರಲ್ ವಿಡಿಯೋ​

ಮನುಷ್ಯ ಮತ್ತು ಕೆಲವು ಪ್ರಾಣಿಗಳ ಅನುಬಂಧಕ್ಕೆ ಬೆಲೆ ಕಟ್ಟಲಾಗದು. ಅದರಲ್ಲಿ ಒಂದು ಕೋತಿ. ಇಂದು ವೈರಲ್ ಆಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರನ್ನು ಭಾವುಕರನ್ನಾಗಿಸಿದೆ. ತನಗೆ ದಿನವೂ ಆಹಾರ Read more…

ಕೋತಿಗೇ ಚೇಷ್ಠೆ ಮಾಡಲು ಹೋಗಿ ಪೇಚಿಗೆ ಸಿಲುಕಿದ ಯುವಕ…! ವಿಡಿಯೋ ವೈರಲ್​

ಪ್ರಾಣಿಗಳನ್ನು ಕಂಡು ಕುಚೇಷ್ಠೆ ಮಾಡಲು ಹೋಗಿ ಪೇಚಿಗೆ ಸಿಲುಕುವವರು ಹಲವರು. ಅದರಲ್ಲಿಯೂ ಮಂಗ ಎಂದರೇನೆ ಚೇಷ್ಠೆಗೆ ಹೆಸರುವಾಸಿ. ಅಂಥ ಮಂಗನಿಗೆ ಕಿರಿಕ್​ ಮಾಡಲು ಹೋದರೆ ಸುಮ್ಮನೆ ಬಿಡುವುದೆ? ಮಂಗನಿಗೇ Read more…

ದೀಪಾವಳಿಗೆ ಹುಂಡೈನಿಂದ ಭರ್ಜರಿ ಆಫರ್​: ಒಂದು ಲಕ್ಷ ರೂ. ವರೆಗೆ ರಿಯಾಯಿತಿ ಘೋಷಣೆ

ನವದೆಹಲಿ: ದೇಶದಲ್ಲಿ ಅತೀ ಹೆಚ್ಚು ಮಾರಾಟ ಆಗುವ ಕಾರುಗಳಲ್ಲಿ ಒಂದಾಗಿರುವ ಹುಂಡೈ ದೀಪಾವಳಿ ಹಬ್ಬಕ್ಕೆ ಭರ್ಜರಿ ಆಫರ್ ಘೋಷಣೆ ಮಾಡಿದೆ. ಕಾರುಗಳನ್ನು ಖರೀದಿ ಮಾಡುವ ಗ್ರಾಹಕರಿಗೆ ಸುಮಾರು ಒಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...