alex Certify Live News | Kannada Dunia | Kannada News | Karnataka News | India News - Part 2465
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸನಾಂಬೆ ದರ್ಶನಕ್ಕೆ ಬಂದ ವ್ಯಕ್ತಿ ಹೃದಯಘಾತದಿಂದ ಸಾವು

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದ ಭಕ್ತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಾಸನ ತಾಲೂಕಿನ ಬೊಮ್ಮನಹಳ್ಳಿಯ ಗಿರೀಶ್(42) ಮೃತಪಟ್ಟವರು. ದೇವಿಯ ದರ್ಶನಕ್ಕೆ ಬಂದಿದ್ದ ಗಿರೀಶ್ ಸರದಿ Read more…

ಒಳಉಡುಪಿನಲ್ಲಿ ಚಿನ್ನ ಸಾಗಿಸುತ್ತಿದ್ದ ಮಹಿಳೆ ಅರೆಸ್ಟ್

ಬೆಂಗಳೂರು: ಒಳ ಉಡುಪಿನಲ್ಲಿ ಚಿನ್ನ ಸಾಗಿಸುತ್ತಿದ್ದ ಮಹಿಳೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ದುಬೈ ನಿಂದ ಒಳಉಡುಪಿನಲ್ಲಿ ಚಿನ್ನದ ಪೇಸ್ಟ್ ಬಚ್ಚಿಟ್ಟುಕೊಂಡು ವಿಮಾನದಲ್ಲಿ ಬಂದಿದ್ದ Read more…

ವರ್ತಕರಿಗೆ ಗುಡ್ ನ್ಯೂಸ್; ಟ್ರೇಡ್ ಲೈಸೆನ್ಸ್ ನವೀಕರಣ ಅವಧಿ ವಿಸ್ತರಣೆ

ಪಾಲಿಕೆ ಹೊರತುಪಡಿಸಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿರುವ ವರ್ತಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಟ್ರೇಡ್ ಲೈಸೆನ್ಸ್ ನವೀಕರಣ ಅವಧಿಯನ್ನು ಈಗ Read more…

BREAKING NEWS: ಭೀಮಾ ನದಿ ಆರ್ಭಟ: ಕಲಬುರಗಿ –ವಿಜಯಪುರ ಸಂಪರ್ಕ ಕಡಿತ

ಕಲಬುರಗಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ವೀರ್ ಜಲಾಶಯದಿಂದ 1.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ನದಿ Read more…

‘ಸ್ಮಾರ್ಟ್ ಫೋನ್’ ಖರೀದಿಸುವ ಲೆಕ್ಕಾಚಾರದಲ್ಲಿದ್ದೀರಾ ? ಹಾಗಾದ್ರೆ ಈ ಸುದ್ದಿ ಓದಿ

ಹಬ್ಬಗಳ ಸಂದರ್ಭದಲ್ಲಿ ಆನ್ಲೈನ್ ಹಾಗೂ ಆಫ್ಲೈನ್ ಮಾರುಕಟ್ಟೆಯಲ್ಲಿ ಎಲೆಕ್ಟ್ರಾನಿಕ್ ಸೇರಿದಂತೆ ಹಲವು ವಸ್ತುಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ. ಅದರಲ್ಲೂ ಸ್ಮಾರ್ಟ್ ಫೋನ್ ಗಳ ಮೇಲೆ ಆಕರ್ಷಕ ಆಫರ್ Read more…

ರಾಯಚೂರಿನಲ್ಲಿ ಭಾರತ್ ಜೋಡೋ ಯಾತ್ರೆ: ಪ್ರಿಯಾಂಕಾ ಗಾಂಧಿ ಭಾಗಿ

ರಾಯಚೂರು: ಮಂತ್ರಾಲಯದಿಂದ ಭಾರತ್ ಜೋಡೋ ಯಾತ್ರೆ ಆರಂಭವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂತ್ರಾಲಯದಲ್ಲಿ ವಾಸ್ತವ್ಯ ಹೂಡಿದ್ದರು. ಇಂದಿನಿಂದ ಎರಡು ದಿನಗಳ ಕಾಲ ರಾಯಚೂರು ಜಿಲ್ಲೆಯಲ್ಲಿ ಭಾರತ್ ಜೋಡೋ Read more…

ಗಮನಿಸಿ: ಈ 9 ಜಿಲ್ಲೆಗಳಲ್ಲಿ ಇಂದು ‘ಯಲ್ಲೋ’ ಅಲರ್ಟ್

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಅಕಾಲಿಕ ಮಳೆಯಿಂದಾಗಿ ಬೆಳೆ ನಷ್ಟದ ಜೊತೆಗೆ ಜೀವ ಹಾನಿಯೂ ಸಂಭವಿಸಿದ್ದು, ಹಳ್ಳ ಕೊಳ್ಳಗಳು, ಕೆರೆ ನದಿಗಳು ತುಂಬಿ ಹರಿಯುತ್ತಿರುವ ಕಾರಣ Read more…

ಮುರುಘಾ ಶರಣರ ನ್ಯಾಯಾಂಗ ಬಂಧನ ಅಂತ್ಯ: ಇಂದು ನ್ಯಾಯಾಲಯಕ್ಕೆ ಹಾಜರು

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯವಾಗಲಿದೆ. ನ್ಯಾಯಾಂಗ ಬಂಧನ ಅವಧಿ ಅಂತ್ಯವಾಗಲಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 11 Read more…

ʼಸಂಶೋಧನೆʼಯೊಂದರ ಪ್ರಕಾರ ಬುದ್ಧಿವಂತರಾಗಿರುತ್ತಾರಂತೆ ಈ ವ್ಯಕ್ತಿಗಳು…..!

ತಡವಾಗಿ ನೀವು ನಿದ್ರೆ ಮಾಡ್ತೀರಾ? ಇತರರಿಗೆ ಹೋಲಿಕೆ ಮಾಡಿದ್ರೆ ಹೆಚ್ಚು ಕೆಟ್ಟ ಶಬ್ಧಗಳ ಬಳಕೆ ಮಾಡ್ತೀರಾ? ಅಕ್ಕಪಕ್ಕದ ಜನರ ಕಣ್ಣಲ್ಲಿ ಕೆಟ್ಟವರಾಗಿದ್ದೀರಾ? ತಡವಾಗಿ ನಿದ್ರೆ ಮಾಡುವ ಹಾಗೂ ಕೆಟ್ಟ Read more…

ಶ್ರೀ ಕ್ಷೇತ್ರ ‘ಧರ್ಮಸ್ಥಳ’ಕ್ಕೆ ತೆರಳುವ ಭಕ್ತಾದಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುವ ಭಕ್ತಾದಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಕ್ಟೋಬರ್ 25ರಂದು ಸೂರ್ಯ ಗ್ರಹಣ ಇರುವುದರಿಂದ ಅಂದು ಮಧ್ಯಾಹ್ನ 2:30 ರಿಂದ ರಾತ್ರಿ 7.30 ರ ವರೆಗೆ Read more…

ಸಿಹಿ ತಿನಿಸಿಗೆ ಹಣ ಖರ್ಚು ಮಾಡಿ; ಪಟಾಕಿ ಮೇಲಿನ ನಿಷೇಧ ಹಿಂತೆಗೆದುಕೊಳ್ಳಲು ನಿರಾಕರಿಸಿ ‘ಸುಪ್ರೀಂ’ ಸಲಹೆ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಇತರ ರಾಜ್ಯಗಳಲ್ಲಿ ಪಟಾಕಿ ನಿಷೇಧವನ್ನು ತೆಗೆಯುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಹಬ್ಬ ಆಚರಿಸಲು ಇನ್ನೂ ಹಲವು ಮಾರ್ಗಗಳಿವೆ. Read more…

ಮರೆತೂ ಜೀವನದಲ್ಲಿ ಮಾಡಬೇಡಿ ಈ ʼಕೆಲಸʼ

ಪುಣ್ಯ ಪ್ರಾಪ್ತಿಗಾಗಿ ಜನರು ದೇವರ ಪೂಜೆ, ದಾನ, ಧರ್ಮ ಮಾಡ್ತಾರೆ. ಆದ್ರೆ ಕೆಲವೊಮ್ಮೆ ನಾವು ಮಾಡುವ ಕೆಲಸ ಪುಣ್ಯದ ಬದಲು ಪಾಪಕ್ಕೆ ಕಾರಣವಾಗುತ್ತದೆ. ವಾಲ್ಮೀಕಿ ರಾಮಾಯಣದಲ್ಲಿ ಇಂತಹದ್ದೆ ಮೂರು Read more…

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಮತ್ತೊಂದು ಹೊರೆ; SDMC ಪ್ರತಿ ತಿಂಗಳು 100 ರೂ. ದೇಣಿಗೆ ಸಂಗ್ರಹಿಸಲು ಸರ್ಕಾರದ ‘ಗ್ರೀನ್ ಸಿಗ್ನಲ್’

ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದರ ಮಧ್ಯೆ ಇದೀಗ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಪೋಷಕರಿಗೆ ಮತ್ತೊಂದು ಹೊರೆಯನ್ನು ಹೇರಲು ರಾಜ್ಯ ಸರ್ಕಾರ ಮುಂದಾಗಿದೆ. ಶಾಲಾಭಿವೃದ್ಧಿ ಮತ್ತು Read more…

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ಭಕ್ತರಿಗೆ ಗುಡ್ ನ್ಯೂಸ್: ದರ್ಶನದ ಸಮಯ ರಾತ್ರಿ 12 ಗಂಟೆವರೆಗೆ ವಿಸ್ತರಣೆ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆಯ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದ್ದು, ದಿನೇ ದಿನೇ ಭಕ್ತರ ಸಂಖ್ಯೆ ಭಾರಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ನೈವೇದ್ಯದ ಸಮಯವನ್ನು ಕಡಿತಗೊಳಿಸಿ Read more…

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ದೀಪಾವಳಿಗೂ ಮುನ್ನವೇ ಬಂಪರ್; 75,000 ಮಂದಿಗೆ ನಾಳೆಯೇ ನೇಮಕಾತಿ ಪತ್ರ; ಖುದ್ದು ಪ್ರಧಾನಿಯವರಿಂದಲೇ ವಿತರಣೆ

10 ಲಕ್ಷ ಉದ್ಯೋಗಗಳನ್ನು ನೀಡುವುದಾಗಿ ಜೂನ್ ತಿಂಗಳಿನಲ್ಲಿ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿಯವರು, ಇದೀಗ ದೀಪಾವಳಿಗೂ ಮುನ್ನವೇ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಬಂಪರ್ ನ್ಯೂಸ್ ನೀಡಿದ್ದಾರೆ. ಅಕ್ಟೋಬರ್ 22ರ Read more…

ಹೆಚ್ಚುತ್ತಿರುವ ಅಪರಾಧ ತಡೆಗಟ್ಟಲು ಮತ್ತೊಂದು ಮಹತ್ವದ ಕ್ರಮ; ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸಿಸಿ ಟಿವಿ ಕಂಟ್ರೋಲ್ ರೂಂ ಸ್ಥಾಪನೆ…!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಈಗಾಗಲೇ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇದೀಗ ಈ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಇದೇ ಮೊದಲ ಬಾರಿಗೆ ಯಶವಂತಪುರ Read more…

ʼಹಳದಿʼ ಬಣ್ಣದ ಮಹತ್ವ ತಿಳಿದಿರಲಿ

ಜನರು ಸಾಮಾನ್ಯವಾಗಿ ಶುಭ ಕಾರ್ಯಗಳಲ್ಲಿ ಹಳದಿ ಬಟ್ಟೆಯನ್ನು ಧರಿಸುತ್ತಾರೆ. ಜ್ಯೋತಿಷ್ಯ ಶಾಸ್ತ್ರದಲ್ಲೂ ಹಳದಿ ಬಣ್ಣಕ್ಕೆ ಮಹತ್ವದ ಸ್ಥಾನವಿದೆ. ಹಳದಿ ಬಣ್ಣವನ್ನು ಗುರು ಗ್ರಹಕ್ಕೆ ಹೋಲಿಕೆ ಮಾಡಲಾಗುತ್ತದೆ. ಹಳದಿ ಬಣ್ಣದಿಂದ Read more…

‘ಗಂಧದ ಗುಡಿ’ ಪ್ರಿ ರಿಲೀಸ್ ಇವೆಂಟ್: ಬೆಂಗಳೂರಿನ ಅರಮನೆ ಮೈದಾನದಲ್ಲಿಂದು ‘ಪುನೀತಪರ್ವ’

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಖ್ಯಾತ ನಟ ದಿ. ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ ‘ಗಂಧದಗುಡಿ’ ಪ್ರಿ ರಿಲೀಸ್ ಇವೆಂಟ್ ‘ಪುನೀತ ಪರ್ವ’ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರು Read more…

ತ್ವಚೆಯ ಕಲೆ ಮಾಯವಾಗಲು ಬಳಸಿ ಬೇವು

ಯುಗಾದಿ ದಿನ ಸಿಹಿ – ಕಹಿ ಸಮನಾಗಿರಲಿ ಎಂದುಕೊಂಡು ಬೆಲ್ಲದೊಂದಿಗೆ ಬೇವನ್ನು ಸೇವಿಸುತ್ತೇವೆ. ಇದು ಸಾಂಕೇತಿಕವಾಗಿ ಮಾತ್ರವಲ್ಲ, ಅರೋಗ್ಯದ ದೃಷ್ಟಿಯಿಂದಲೂ ಬಹುಪಕಾರಿ ಎಂಬುದು ನಿಮಗೆ ಗೊತ್ತೇ…? ಇದರಲ್ಲಿ ಉರಿಯೂತ Read more…

Netflix ಬಳಕೆದಾರರಿಗೆ ಬಿಗ್ ಶಾಕ್; ಪಾಸ್ವರ್ಡ್ ಹಂಚಿಕೊಂಡರೆ ಹೆಚ್ಚುವರಿ ಶುಲ್ಕ

ಈವರೆಗೆ Netflix ಖಾತೆಯನ್ನು ಓರ್ವರು ತೆಗೆದುಕೊಂಡರೆ ಹಲವರು ಅದೇ ಪಾಸ್ವರ್ಡ್ ಬಳಸಿ ಬೇರೆ ಕಡೆಯೂ Netflix ಬಳಕೆ ಮಾಡಬಹುದಾಗಿತ್ತು. ಆದರೆ ಇನ್ನು ಮುಂದೆ ಅದಕ್ಕೆ ಕಡಿವಾಣ ಬೀಳಲಿದೆ. ಹೌದು, Read more…

ಕಣ್ಣುಗಳ ಆರೋಗ್ಯ ಕಾಪಾಡಲು ಇಲ್ಲಿದೆ ಸುಲಭ ʼಉಪಾಯʼ

ಕಣ್ಣು ದೇಹದ ಅತ್ಯಂತ ಸೂಕ್ಷ್ಮ ಹಾಗೂ ಅತ್ಯಮೂಲ್ಯ ಅಂಗ. ನಮ್ಮ ಸುತ್ತ ಇರುವ ಜಗತ್ತು ಮತ್ತು ಬಣ್ಣಗಳನ್ನು ನೋಡಲು ಕಣ್ಣುಗಳು ಬೇಕೇಬೇಕು. ಗಂಭೀರ ಸಮಸ್ಯೆ ಬರುವವರೆಗೂ ನಾವು ಕಣ್ಣನ್ನು Read more…

ದಾಂಪತ್ಯದಲ್ಲಿ ಮಹತ್ವದ ಪಾತ್ರ ವಹಿಸುತ್ತೆ ವಯಸ್ಸು

ಮದುವೆ ಜೀವನದ ಮಹತ್ವದ ಘಟ್ಟ. ಮದುವೆ ನಂತ್ರ ಸಂಗಾತಿಯ ವರ್ತನೆ, ಜವಾಬ್ದಾರಿ ಸಂಸಾರ ಎಷ್ಟು ದಿನ ನಡೆಯುತ್ತೆ ಎಂಬೆಲ್ಲ ಪ್ರಶ್ನೆಗಳಿಗೆ ಉತ್ತರ ನೀಡುವುದು ಕಷ್ಟ. ಮದುವೆ ವೇಳೆ ಪತಿ-ಪತ್ನಿಯಾಗುವವರ Read more…

ಮೇಕಪ್ ಮಾಡುವ ಮೊದಲು ಅನುಸರಿಸಿ ಈ ಕ್ರಮ

ಮೇಕಪ್ ಮಾಡುವುದು ಎಲ್ಲರಿಗೂ ಇಷ್ಟವೇ. ಆದರೆ ಅದನ್ನು ಮಾಡಿಕೊಳ್ಳುವಾಗ ಕಡ್ಡಾಯವಾಗಿ ಅನುಸರಿಸಬೇಕಾದ ಕೆಲವು ಕ್ರಮಗಳನ್ನು ಬಹುತೇಕರು ಮರೆತೇ ಬಿಡುತ್ತಾರೆ. ಅವುಗಳನ್ನು ಇಲ್ಲಿ ತಿಳಿಯೋಣ… ಮೇಕಪ್ ಮಾಡುವ ಮುನ್ನ ಫೌಂಡೇಷನ್ Read more…

ಮನೆಯ ʼಮುಖ್ಯದ್ವಾರʼಕ್ಕೆ ಹಾಕಿ ಈ ವಸ್ತು

ಮನುಷ್ಯರಿಗೆ ಮಾತ್ರವಲ್ಲ, ಮನೆಗೆ, ಅಂಗಡಿಗೆ, ವ್ಯವಹಾರಕ್ಕೆ ದುಷ್ಟರ ಕಣ್ಣು ಬೀಳುತ್ತದೆ. ನಕಾರಾತ್ಮಕ ಶಕ್ತಿ ಪ್ರಭಾವಕ್ಕೆ ಇವು ಒಳಗಾಗುತ್ತವೆ. ನಕಾರಾತ್ಮಕ ಶಕ್ತಿ ಪ್ರಭಾವದಿಂದ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಅದ್ರಿಂದ ತಪ್ಪಿಸಿಕೊಳ್ಳಲು Read more…

ಈ ರಾಶಿಯವರಿಗೆ ಸಿಗಲಿದೆ ಇಂದು ಸಹೋದ್ಯೋಗಿಗಳ ಸಹಕಾರ

ಮೇಷ ರಾಶಿ ಇವತ್ತು ನಿಮ್ಮಲ್ಲಿ ತಾಜಾತನ ಮತ್ತು ಸ್ಪೂರ್ತಿಯ ಕೊರತೆ ಉಂಟಾಗಲಿದೆ. ಕೋಪವನ್ನು ನಿಯಂತ್ರಿಸಿಕೊಳ್ಳಿ. ಇಲ್ಲದೇ ಹೋದಲ್ಲಿ ತೊಂದರೆ ಎದುರಾಗಬಹುದು. ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಮತ್ತು ಮನೆಯಲ್ಲಿ ಕುಟುಂಬಸ್ಥರೊಂದಿಗೆ Read more…

ಎಲ್ಲ ಸಮಸ್ಯೆ ದೂರವಾಗ್ಬೇಕೆಂದ್ರೆ ಮನೆಗೆ ತನ್ನಿ ʼಒಂಟೆʼ ಮೂರ್ತಿ

ಮನೆಯ ವಾಸ್ತು, ನಮ್ಮ ಜೀವನದ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ. ನಮ್ಮ ಆರೋಗ್ಯ, ನಮ್ಮ ಆರ್ಥಿಕ ಸ್ಥಿತಿ ಸೇರಿದಂತೆ ಪ್ರತಿಯೊಂದರ ಮೇಲೂ ವಾಸ್ತು ಪ್ರಭಾವವಿರುತ್ತದೆ. ಫೆಂಗ್ ಶೂಯಿ ಶಾಸ್ತ್ರದಲ್ಲಿ Read more…

BIG NEWS: KPTCL ಅಕ್ರಮ; ಮತ್ತೆ 6 ಆರೋಪಿಗಳು ಅರೆಸ್ಟ್

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಗೋಕಾಕ್ ಪೊಲಿಸರು ಮತ್ತೆ 6 ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಾನಂದ ರಾಮಪ್ಪ ಕಾಮೋಜಿ (22), ಬಟಕುರ್ಕಿಯ Read more…

ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್: ಸಮಸ್ಯೆಗೆ ಸ್ಪಂದಿಸಲು ಆಪ್ ಬಿಡುಗಡೆ

ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಲು ಆಪ್ ಬಿಡುಗಡೆ ಮಾಡಲಾಗಿದೆ. ಶೀಘ್ರ ಕಾಲ್ ಸೆಂಟರ್ ಕೂಡ ಆರಂಭಿಸಲಾಗುವುದು ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಖಾತೆ ಸಚಿವ ಶಂಕರ Read more…

ಕೆಲವರು ತಮ್ಮ ಕ್ಷೇತ್ರಕ್ಕೆ ಮಾತ್ರ ಮಂತ್ರಿಯಾಗಿದ್ದಾರೆ; ಆಡಳಿತ ಪಕ್ಷ ಬಿಜೆಪಿ ಶಾಸಕರಿಂದಲೇ ಅಸಮಾಧಾನ

ಧಾರವಾಡ: ಸಚಿವರ ಕಾರ್ಯವೈಖರಿ ಬಗ್ಗೆ ವಿಧಾನ ಪರಿಷತ್ ಬಿಜೆಪಿ ಸದಸ್ಯ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ. ಫಲ ಪುಷ್ಪ ಪ್ರದರ್ಶನ ಉದ್ಘಾಟನೆಗೆ ಸಚಿವರು ಬಾರದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಅವರು, Read more…

SHOCKING: ಜನಾಂಗೀಯ ಕಲಹದ ನಡುವೆ ಜೈವಿಕ ಅಸ್ತ್ರ ಪ್ರಯೋಗಿಸಿದ್ದ ಇಸ್ರೇಲ್

ಇಸ್ರೇಲ್ –ಪ್ಯಾಲೇಸ್ತೀನ್ ನಡುವೆ ಜನಾಂಗೀಯ ಕಲಹಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ಧ ಜೈವಿಕ ಅಸ್ತ್ರ ಬಳಕೆ ಆರೋಪ ಕೇಳಿ ಬಂದಿದೆ. ಇಬ್ಬರು ಇತಿಹಾಸಕಾರರು ಬರೆದಿರುವ ಲೇಖನದಲ್ಲಿ ಈ ಬಗ್ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...