alex Certify Live News | Kannada Dunia | Kannada News | Karnataka News | India News - Part 2469
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿಗಳಲ್ಲಿ ಏಸು, ಲಕ್ಷ್ಮಿ ಫೋಟೋ ಮುದ್ರಣ: ಕ್ರಮಕ್ಕೆ ಆಗ್ರಹ

ರಾಮನಗರ: ಪಡಿತರ ಚೀಟಿ ಹಿಂಭಾಗದಲ್ಲಿ ಲಕ್ಷ್ಮಿ ದೇವಿ, ಏಸುಕ್ರಿಸ್ತ ಫೋಟೋ ಮುದ್ರಿಸಲಾಗಿದ್ದು, ವಿವಾದಕ್ಕೆ ಕಾರಣವಾಗಿದೆ. ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ದೊಡ್ಡ ಆಲನಹಳ್ಳಿಯಲ್ಲಿ ಈ ರೀತಿ ಪಡಿತರ ಚೀಟಿಗಳಲ್ಲಿ Read more…

14ರ ಬಾಲಕನಾಗಿದ್ದಾಗಲೇ 55 ವರ್ಷದ ಮಹಿಳೆ ಜೊತೆಗೆ ಸೆಕ್ಸ್‌, ಮತ್ತೆ ಸದ್ದು ಮಾಡಿದೆ ಹಿರಿಯ ನಟನ ವಿವಾದಾತ್ಮಕ ಬದುಕು…!

ಓಂಪುರಿ ಬಾಲಿವುಡ್‌ನ ಅತ್ಯಂತ ಪ್ರತಿಭಾವಂತ ನಟರಲ್ಲೊಬ್ಬರು. ಅದ್ಭುತ ಅಭಿನಯದ ಮೂಲಕವೇ ಛಾಪು ಮೂಡಿಸಿದ ಕಲಾವಿದ. ಅವರ ಸ್ಥಾನದಲ್ಲಿ ಇನ್ನೊಬ್ಬ ನಟನನ್ನು ಕಲ್ಪಿಸಿಕೊಳ್ಳುವುದೂ ಕಷ್ಟ. ಓಂಪುರಿ 70ರ ದಶಕದಲ್ಲಿ ತಮ್ಮ Read more…

ಮಕ್ಕಳಿಗೆ ಹೆಸರಿಡುವ ಮೊದಲು ಇರಲಿ ಈ ಬಗ್ಗೆ ಗಮನ

ಮಕ್ಕಳಿಗೆ ಹೆಸರಿಡುವ ಪದ್ಧತಿ ಭಾರತದಲ್ಲಿದೆ. ಹೆಸರಿಡುವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡ್ತಾರೆ. ಆದ್ರೆ ಹೆಸರು ಮಾತ್ರ ಇತ್ತೀಚಿನ ದಿನಗಳಲ್ಲಿ ಅರ್ಥ ಕಳೆದುಕೊಳ್ಳುತ್ತಿದೆ. ಹೆಸರು ಕೂಡ ವ್ಯಕ್ತಿ ಜೀವನದಲ್ಲಿ ಬಹುಮುಖ್ಯ ಪಾತ್ರ Read more…

ಮಾರುಕಟ್ಟೆಗೆ ಬಂದಿದೆ ಮಾರುತಿ ಸುಜುಕಿ ಕಂಪನಿ S Presso CNG, ಇಲ್ಲಿದೆ ಬೆಲೆ ಮತ್ತಿತರ ವೈಶಿಷ್ಟ್ಯಗಳ ವಿವರ

ಮಾರುತಿ ಸುಜುಕಿ ಕಂಪನಿ S Presso CNG ಅನ್ನು ಬಿಡುಗಡೆ ಮಾಡಿದೆ. LXi ಮಾದರಿಯ ಈ ರೂಪಾಂತರದ ಬೆಲೆ 5.90 ಲಕ್ಷದಿಂದ ಪ್ರಾರಂಭ. VXi ರೂಪಾಂತರಕ್ಕೆ 6.10 ಲಕ್ಷದವರೆಗೆ Read more…

ದೀಪಾವಳಿ ದಿನ ದೇವಾಲಯಗಳಲ್ಲಿ ಗೋ ಪೂಜೆ ಕಡ್ಡಾಯ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಎಲ್ಲಾ ದೇವಾಲಯಗಳಲ್ಲಿ ಅ. 26ರಂದು ಸಂಜೆ 5:30 ರಿಂದ 6:30ರ ವರೆಗೆ ಗೋಧೂಳಿ ಲಗ್ನದಲ್ಲಿ ಕಡ್ಡಾಯವಾಗಿ ಗೋಪೂಜೆ ನೆರವೇರಿಸುವಂತೆ ಧಾರ್ಮಿಕ ದತ್ತಿ Read more…

ಬೊಜ್ಜಿನ ಸಮಸ್ಯೆಗೆ ಇಲ್ಲಿದೆ ಸುಲಭ ʼಪರಿಹಾರʼ

ಕೊಬ್ಬು ಅಥವಾ ಬೊಜ್ಜು ಬಹುತೇಕ ಎಲ್ಲರನ್ನೂ ಕಾಡುವ ಸಮಸ್ಯೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಇತ್ತೀಚಿಗೆ ಒಬೆಸಿಟಿಯಿಂದ ಬಳಲುತ್ತಿರುವವರ ಸಂಖ್ಯೆ ದುಪ್ಪಟ್ಟಾಗಿದೆ. ಒಬೆಸಿಟಿ ಪರಿಹಾರವೇ ಇಲ್ಲದ ಖಾಯಿಲೆಯಲ್ಲ. ಬೊಜ್ಜು Read more…

ದಿನಕ್ಕೊಂದು ಈ ಹಣ್ಣು ತಿನ್ನಿ ಮರೆವಿನ ಸಮಸ್ಯೆಗೆ ಹೇಳಿ ಗುಡ್ ಬೈ

ದಿನಕ್ಕೊಂದು ಸೇಬು ಸೇವನೆ ಮಾಡಿದ್ರೆ ವೈದ್ಯರಿಂದ ದೂರವಿರಬಹುದೆಂಬ ಮಾತಿದೆ. ಆದ್ರೆ ಇತ್ತೀಚೆಗೆ ನಡೆದ ಅಧ್ಯಯನವೊಂದು ದಿನಕ್ಕೊಂದು ಕಿತ್ತಳೆ ಹಣ್ಣು ತಿನ್ನುವುದರಿಂದ ಮಾನಸಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬ ವಿಷಯ ತಿಳಿಸಿದೆ. Read more…

ವಾಸ್ತು ಪ್ರಕಾರ ಈ ಜಾಗದಲ್ಲಿ ಫೆಂಗ್ ಶೂಯಿಯ 3 ನಾಣ್ಯವಿಟ್ಟು ಚಮತ್ಕಾರ ನೋಡಿ

ಹಗಲು-ರಾತ್ರಿ ಎನ್ನದೆ ಕೆಲಸ ಮಾಡಿದ್ರೂ ಕೆಲವೊಮ್ಮೆ ಯಶಸ್ಸು ಮರೀಚಿಕೆಯಾಗುತ್ತದೆ. ವ್ಯಾಪಾರದಲ್ಲಿ ಲಾಭ ಸಿಗುವುದಿಲ್ಲ. ಕುಟುಂಬದ ಸದಸ್ಯರ ಮಧ್ಯೆ ಸದಾ ಗಲಾಟೆ-ಜಗಳ. ಇದಕ್ಕೆ ನಿಮ್ಮ ಸುತ್ತಮುತ್ತ ಓಡಾಡುತ್ತಿರುವ ನಕಾರಾತ್ಮಕ ಶಕ್ತಿ Read more…

ಕಾಡುವ ಮೊಡವೆಗೆ ಇಲ್ಲಿದೆ ಸೂಕ್ತ ʼಪರಿಹಾರʼ

ಮುಖದ ಮೇಲೆ ಮೊಡವೆ ಅನ್ನೋದು ಮಹಿಳೆಯರು ಹಾಗೂ ಪುರುಷರಲ್ಲಿ ಸಾಮಾನ್ಯ. ಹಾರ್ಮೋನ್ ಸಮಸ್ಯೆಯಿಂದಾಗಿ ಈ ಮೊಡವೆಗಳು ಕಾಣಿಸಿಕೊಳ್ಳುತ್ತವೆ. ಅದರಲ್ಲೂ ಮಹಿಳೆಯರಲ್ಲಿ 20, 30, 40 ವರ್ಷದವರೆಗೆ ಈ ಮೊಡವೆಗಳು Read more…

ಲವಂಗದ ಈ ಉಪಾಯ ಬದಲಿಸುತ್ತೆ ನಿಮ್ಮ ಅದೃಷ್ಟ

ಮಸಾಲೆಯಾಗಿ ನಾವು ಲವಂಗವನ್ನು ಬಳಕೆ ಮಾಡ್ತೇವೆ. ಬರೀ ಆಹಾರದ ರುಚಿ ಹೆಚ್ಚಿಸುವುದು ಮಾತ್ರವಲ್ಲದೆ ಲವಂಗವನ್ನು ಇನ್ನೂ ಅನೇಕ ಕೆಲಸಕ್ಕೆ ಬಳಕೆ ಮಾಡಬಹುದು. ಲವಂಗವನ್ನು ಔಷಧಿಯಾಗಿಯೂ ಬಳಕೆ ಮಾಡಲಾಗುತ್ತದೆ. ಹಾಗೆಯೇ Read more…

ಈ ರಾಶಿಯವರಿಗಿದೆ ಇಂದು ಎಲ್ಲಾ ಕೆಲಸಗಳಲ್ಲಿ ಯಶಸ್ಸು

ಮೇಷ ರಾಶಿ  ಹೊಸ ಕಾರ್ಯವನ್ನು ಆರಂಭಿಸದೇ ಇರುವುದು ಒಳಿತು. ನಿಮ್ಮ ಮಾತು ಮತ್ತು ವ್ಯವಹಾರದ ಮೇಲೆ ನಿಯಂತ್ರಣವಿರಲಿ. ಇಲ್ಲವಾದಲ್ಲಿ ತಪ್ಪು ಗ್ರಹಿಕೆಯಿಂದ ನಿಮಗೇ ನಷ್ಟವಾಗಬಹುದು. ವೃಷಭ ರಾಶಿ ದೃಢ Read more…

ಮಂಗಳವಾರ ಈ ಉಪಾಯ ಮಾಡಿದ್ರೆ ಸಂಕಟ ದೂರ

ಮಂಗಳವಾರ ಭಗವಂತ ಹನುಮಂತನಿಗೆ ಮೀಸಲು. ಆ ದಿನ ಹನುಮಂತನ ಧ್ಯಾನ ಮಾಡಿದ್ರೆ ಸಕಲ ಸೌಲಭ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ. ಹಿಂದೂ ಧರ್ಮದಲ್ಲಿ ವಾರದ ಪ್ರತಿ ದಿನವನ್ನು ಒಂದೊಂದು ದೇವರಿಗೆ Read more…

ರಶ್ಮಿಕಾ ʼಕಾಂತಾರʼ ನೋಡದಿರುವುದರ ಹಿಂದಿನ ಕಾರಣ ಬಿಚ್ಚಿಟ್ಟ ನಟ…!

ʼಕಾಂತಾರʼ ಸಿನಿಮಾ ಈಗಾಗಲೇ ದೊಡ್ಡ ಮಟ್ಟಿನ ಯಶಸ್ಸು ಕಾಣ್ತಾ ಇದೆ. ಬೇರೆ ಬೇರೆ ಭಾಷೆಯಲ್ಲೂ ರಿಷಬ್ ಶೆಟ್ರು ಮಿಂಚ್ತಾ ಇದ್ದಾರೆ. ಅಷ್ಟೆ ಅಲ್ಲ ಸಿನಿಮಾ ನೋಡಿದ ಎಲ್ಲರೂ ಹೇಳೋದು Read more…

ಪಟಾಕಿ ಹಚ್ಚಿ ಓಡುವಾಗ ಮುಗ್ಗರಿಸಿ ಬಿದ್ದ ಶಾಸಕ…! ವಿಡಿಯೋ ವೈರಲ್

ಶಬ್ಧ ಮಾಡುವ ಪಟಾಕಿಗಳನ್ನು ಹಚ್ಚುವ ಕ್ರೇಜ್ ಎಷ್ಟಿರುತ್ತದೋ ಅದರ ಸ್ಫೋಟದ ಬಗ್ಗೆ ಭಯವೂ ಅಷ್ಟೇ ಇರುತ್ತದೆ‌‌. ಇದು ಮಕ್ಕಳಿಂದ ಹಿರಿಯರಿಗೂ ಕೂಡಾ ಅನ್ವಯ.‌ ಬಿಹಾರದ ಸೋನೆಪುರದಲ್ಲಿ ಆಯೋಜನೆಗೊಂಡಿದ್ದ ಫುಟ್‌ಬಾಲ್ Read more…

ಪಾಕ್ ನಲ್ಲೇ ಕುಳಿತು ದುಷ್ಕೃತ್ಯಕ್ಕೆ ಸಂಚು: ಮಸೂದ್ ಅಜರ್ ಸೇರಿ 12 ಉಗ್ರರ ವಿರುದ್ಧ NIA ಚಾರ್ಜ್ ಶೀಟ್

ನವದೆಹಲಿ: ಪಾಕಿಸ್ತಾನದಲ್ಲಿ ಕುಳಿತು ಕಾಶ್ಮೀರದಲ್ಲಿ ದುಷ್ಕೃತ್ಯಕ್ಕೆ ಸಂಚು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಇಎಂ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಮಸೂದ್ ಅಜರ್ ಸೇರಿದಂತೆ Read more…

AICC ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಹೆಸರಲ್ಲಿದೆ ಇಷ್ಟು ಆಸ್ತಿ

ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಶಶಿ ತರೂರ್ ವಿರುದ್ಧ ಭರ್ಜರಿ ಅಂತರದಲ್ಲಿ ಗೆದ್ದಿದ್ದಾರೆ ಮಲ್ಲಿಕಾರ್ಜುನ ಖರ್ಗೆ. ಸಾಕಷ್ಟು ಬೇರೆ ಬೇರೆ ಅಧಿಕಾರ ನಿರ್ವಹಿಸಿರುವ ಇವರಿಗೆ Read more…

ಪಡಿತರ ಚೀಟಿ ಹಿಂಭಾಗ ಏಸುಕ್ರಿಸ್ತನ ಫೋಟೋ…! ರಾಮನಗರದಲ್ಲಿ ಹೊಸ ವಿವಾದ

ರಾಮನಗರ: ರಾಜ್ಯದಲ್ಲಿ ಧರ್ಮದ ಕಿಚ್ಚು ಬೂದಿ ಮುಚ್ವಿದ ಕೆಂಡದಂತಿದೆ. ಆಗಾಗ ಇದು ಹೊಗೆಯಾಡುತ್ತಲೇ ಇದೆ. ಹಿಜಾಬ್ ನಿಂದ ಶುರುವಾದ ಧರ್ಮದ ವಿಚಾರ ಇದೀಗ ಪಡಿತರದವರೆಗೂ ಬಂದಿದೆ. ಪಡಿತರ ಚೀಟಿಯ Read more…

ರಾಜ್ಯಕ್ಕೆ ಗುಡ್ ನ್ಯೂಸ್: ಮೈಸೂರು, ಚಂದ್ರಾಪುರದಲ್ಲಿ CGHS ಸ್ವಾಸ್ಥ್ಯ ಕೇಂದ್ರ ಉದ್ಘಾಟನೆ

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಮನ್ಸುಖ್ ಮಾಂಡವಿಯ ಅವರು ಬುಧವಾರ ಕೇಂದ್ರ ಸಚಿವರ ಸಮ್ಮುಖದಲ್ಲಿ ಕರ್ನಾಟಕದ ಮೈಸೂರು ಮತ್ತು ಮಹಾರಾಷ್ಟ್ರದ ಚಂದ್ರಾಪುರದಲ್ಲಿ CGHS Read more…

ಮತ್ತೊಂದು ಶಾಕಿಂಗ್‌ ಘಟನೆ: ಇದ್ದಕ್ಕಿದ್ದಂತೆ ಕುಸಿದು ಬಿದ್ದು ಜಿಮ್ ಟ್ರೈನರ್ ಸಾವು….!

ಜಿಮ್ ಮಾಡುತ್ತಲೇ ಪ್ರಾಣ ಬಿಟ್ಟ ಅನೇಕ ಘಟನೆಗಳನ್ನು ನಾವೆಲ್ಲಾ ಕೇಳಿದ್ದೇವೆ. ಇತ್ತೀಚೆಗೆ ಬೆಂಗಳೂರಿನಲ್ಲೂ ಅಂತಹದೊಂದು ಘಟನೆ ನಡೆದಿತ್ತು. ಇದೀಗ ಕುರ್ಚಿಯಲ್ಲಿ ಕುಳಿತಿದ್ದ ಜಿಮ್ ಟ್ರೈನರ್ ಒಬ್ಬರು ಕುಸಿದು ಬಿದ್ದು Read more…

ಜೆಡಿಎಸ್ ತೊರೆಯುತ್ತಾರಾ ಶಾಸಕ ಶಿವಲಿಂಗೇಗೌಡ…? ಕ್ಷೇತ್ರದ ಜನ ಹೇಳಿದಂತೆ ಕೇಳಲು ನಿರ್ಧಾರ

ಹಾಸನ: ಜೆಡಿಎಸ್ ಕಾರ್ಯಾಗಾರಕ್ಕೆ ಗೈರು ಹಾಜರಾದ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಶಾಸಕ ಶಿವಲಿಂಗೇಗೌಡ ಸ್ಪಷ್ಟನೆ ನೀಡಿದ್ದಾರೆ. ಕುಮಾರಣ್ಣ ನನಗೆ ಫೋನ್ ಮಾಡಿ ಸಭೆಗೆ ಆಹ್ವಾನ ನೀಡಿದ್ದಾರೆ. ಭಿನ್ನಾಭಿಪ್ರಾಯ ಬಗೆಹರಿಸಲು Read more…

ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಬಿ.ಎಸ್.ವೈ.: ಶರಾವತಿ ಕಣಿವೆ ಸಂತ್ರಸ್ಥರ ಆತಂಕ ದೂರ ಮಾಡಲು ಮನವಿ

ನವದೆಹಲಿ: ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆ ಸಂತ್ರಸ್ಥರ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಇಂದು ಕೇಂದ್ರ ಪರಿಸರ, ಅರಣ್ಯ ಸಚಿವ ಭೂಪೇಂದರ್ Read more…

ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿಗೆ ಬಿಗ್ ಶಾಕ್

ಬೆಂಗಳೂರು: ಕೆ.ಎಸ್.ಎಫ್.ಸಿ. ಅಧಿಕಾರಿ ಬಿ.ಸಿ. ಶಾಂತಕುಮಾರ್ ಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಇಡಿ ವಿಶೇಷ ನ್ಯಾಯಾಲಯದಿಂದ ಶಿಕ್ಷೆ ಪ್ರಮಾಣ ಪ್ರಕಟವಾಗಿದೆ. ಆದಾಯ ಮೀರಿದ ಆಸ್ತಿಗಳಿಕೆ, ಅಕ್ರಮ Read more…

‌ ಇಲ್ಲಿದೆ ʼಮೂಲಂಗಿʼ ಪರೋಟ ತಯಾರಿಸುವ ವಿಧಾನ

ಬೇಕಾಗುವ ಪದಾರ್ಥಗಳು: ಗೋಧಿ ಹಿಟ್ಟು 1 ಕಪ್, ಉಪ್ಪು ರುಚಿಗೆ ತಕ್ಕಷ್ಟು, ಮೂಲಂಗಿ ತುರಿ ಮುಕ್ಕಾಲು ಕಪ್, ಕೊತ್ತಂಬರಿ ಸೊಪ್ಪು ಸ್ವಲ್ಪ, ಸಾಸಿವೆ ಅರ್ಧ ಚಮಚ, ಜೀರಿಗೆ 1 ಚಮಚ, Read more…

BREAKING: ಹಣ ಕೊಟ್ಟು ಅಕ್ರಮವಾಗಿ ಕೆಲಸಕ್ಕೆ ಸೇರಿದ್ದ 25 ಶಿಕ್ಷಕರು ಅರೆಸ್ಟ್

ಬೆಂಗಳೂರು: ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಸಿಎಡಿ ಕಾರ್ಯಾಚರಣೆ ನಡೆಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೆಜಿಎಫ್, ತುಮಕೂರು, ಚಿತ್ರದುರ್ಗ, ಚಳ್ಳಕೆರೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಹಣ ನೀಡಿ Read more…

BREAKING NEWS: ಮಲ್ಲಿಕಾರ್ಜುನ ಖರ್ಗೆಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ Read more…

ಎಐಸಿಸಿ ಅಧ್ಯಕ್ಷರಾದ ಬೆನ್ನಲ್ಲೇ ಪಕ್ಷ ಸಂಘಟನೆ ಪ್ಲಾನ್ ಬಿಚ್ಚಿಟ್ಟ ಮಲ್ಲಿಕಾರ್ಜುನ ಖರ್ಗೆ, ಅ. 26 ರಂದು ಅಧಿಕಾರ ಸ್ವೀಕಾರ

ನವದೆಹಲಿ: ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅ. 26 ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು,  ಎಲ್ಲಾ ಹಂತದ ನಾಯಕರನ್ನು ಒಟ್ಟಿಗೆ Read more…

BIG NEWS: ನಿಜಲಿಂಗಪ್ಪ ಬಳಿಕ ಕನ್ನಡಿಗ ಖರ್ಗೆ AICC ಅಧ್ಯಕ್ಷರಾಗಿ ಆಯ್ಕೆ; ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಗೆ ಮತ್ತಷ್ಟು ಬಲ

ಬೆಂಗಳೂರು: ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದು, ಖರ್ಗೆ ಬೆಂಬಲಿಸಿದ ಎಲ್ಲಾ ನಾಯಕರಿಗೂ ಧನ್ಯವಾದಗಳು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಎಐಸಿಸಿ Read more…

BIG NEWS: ನಿಮ್ಮ ಖಾಲಿ ಡಬ್ಬದ ಸದ್ದಿಗೆ ಹೆದರುವವರು ಯಾರೂ ಇಲ್ಲ; ಧಮ್, ತಾಖತ್ ಮಾತು ಸಾರ್ವಜನಿಕ ಸಭೆಗಳಿಗೆ ಸೀಮಿತ; ಸಿಎಂ ವಿರುದ್ಧ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ಅಕ್ರಮಗಳು ಯಾರ ಕಾಲದಲ್ಲಿ ನಡೆದರೂ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಹೇಳುತ್ತಾ ಬಂದವನು ನಾನು. ಇದಕ್ಕಾಗಿಯೇ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿಯೇ ನ್ಯಾಯಾಂಗ ತನಿಖೆ ನಡೆಸಬೇಕೆಂದು ಹಿಂದೆ ಮಾಡಿರುವ Read more…

BREAKING: ಡಾಲರ್‌ ಎದುರು ಮತ್ತೆ ಮುಗ್ಗರಿಸಿದ ರೂಪಾಯಿ ಮೌಲ್ಯ

ಡಾಲರ್‌ ಎದುರು ರೂಪಾಯಿ ಮೌಲ್ಯ ಮುಗ್ಗರಿಸುತ್ತಲೇ ಇದೆ. ಇಂದು ರೂಪಾಯಿ ಮೌಲ್ಯ ಮತ್ತೆ ಕುಸಿದಿದ್ದು, ಡಾಲರ್‌ ಎದುರು ರೂಪಾಯಿ ಮೌಲ್ಯ 83 ಕ್ಕೆ ತಲುಪಿದೆ. ಅಮೆರಿಕನ್‌ ಕರೆನ್ಸಿಯ ಪ್ರಾಬಲ್ಯ Read more…

BIG NEWS: ವಾಹನ ಸವಾರರೇ ಹುಷಾರ್..! ಸೀಟ್ ಬೆಲ್ಟ್ ಧರಿಸದಿದ್ದರೆ ಭಾರಿ ಮೊತ್ತದ ದಂಡ

ಬೆಂಗಳೂರು: ವಾಹನ ಚಾಲನೆ ವೇಳೆ ಸೀಟ್ ಬೆಲ್ಟ್ ಕಡ್ಡಾಯಗೊಳಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಭಾರಿ ಪ್ರಮಾಣದ ದಂಡ ಪಾವತಿಸಬೇಕು ಎಂದು ಡಿಜಿ-ಐಜಿಪಿ ಪ್ರವೀಣ್ ಸೂದ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...