alex Certify Live News | Kannada Dunia | Kannada News | Karnataka News | India News - Part 2470
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೆ ಹಾಲಿನ ದರ ಏರಿಕೆ; ಸಚಿವ ಸೋಮಶೇಖರ್ ಸ್ಪಷ್ಟನೆ

ಬೆಂಗಳೂರು: ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಮತ್ತೆ ಪ್ರಸ್ತಾವನೆ ಬಂದಿರುವುದಾಗಿ ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಾಲಿನ ದರ ಹೆಚ್ಚಿಸಬೇಕು Read more…

BREAKING NEWS: ನೇಪಾಳದ ಕಠ್ಮಂಡುವಿನಲ್ಲಿ 5.1 ತೀವ್ರತೆಯ ಭೂಕಂಪ

ನೇಪಾಳದಲ್ಲಿ ಇಂದು 5.1 ತೀವ್ರತೆಯ ಭೂಕಂಪ ದಾಖಲಾಗಿದ್ದು, ನೇಪಾಳದ Phulpingkatti ಸಮೀಪ 10 ಕಿ.ಮೀ.  ಆಳದಲ್ಲಿ ಈ ಕಂಪನ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಭೂಕಂಪದಿಂದ Read more…

ಬಸ್ ​ಗಾಗಿ ಕಾಯುತ್ತಿದ್ದ ಮಹಿಳೆ ಕಿಡ್ನಾಪ್; ಐವರು ಆರೋಪಿಗಳಿಂದ ಗ್ಯಾಂಗ್‌ ರೇಪ್

ಗಾಜಿಯಾಬಾದ್​ (ಉತ್ತರ ಪ್ರದೇಶ): ಸುಮಾರು 40 ವರ್ಷದ ಮಹಿಳೆಯೊಬ್ಬರನ್ನು ಅಪಹರಿಸಿದ ಐವರು ದುಷ್ಕರ್ಮಿಗಳು, ಸಾಮೂಹಿಕ ಅತ್ಯಾಚಾರ ಮಾಡಿ, 2 ದಿನಗಳ ಕಾಲ ಚಿತ್ರಹಿಂಸೆ ನೀಡಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ. Read more…

BIG NEWS: ಭೂತದ ಬಾಯಲ್ಲಿ ಭಗವದ್ಗೀತೆ ಎಂಬಂತಾಗಿದೆ ಕಾಂಗ್ರೆಸ್ ಕಥೆ; ಸಚಿವ ಬಿ.ಸಿ.‌ ಪಾಟೀಲ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನಿಂದ ‘ಸೇ ಸಿಎಂ’ ಪೋಸ್ಟರ್ ಅಭಿಯಾನ ವಿಚಾರವಾಗಿ ಕಿಡಿಕಾರಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್, ಬಿಜೆಪಿ ಅಭಿವೃದ್ಧಿ ಸಹಿಸಲಾಗದೇ ಕಾಂಗ್ರೆಸ್ ನಾಯಕರು ಅನಗತ್ಯ ಅಭಿಯಾನ ನಡೆಸುತ್ತಿದ್ದಾರೆ Read more…

HDFC ಖಾತೆದಾರರಿಗೊಂದು ಮಹತ್ವದ ಮಾಹಿತಿ; ನ.1 ರಿಂದ ಬದಲಾಗಲಿದೆ ಈ ನಿಯಮ

ನವದೆಹಲಿ: ದೇಶದಲ್ಲೇ ಅತಿ ದೊಡ್ಡ ಖಾಸಗಿ ವಲಯದ ಬ್ಯಾಂಕ್ ಎಂದು ಹೆಗ್ಗಳಿಕೆ ಪಡೆದಿರುವ ಎಚ್​ಡಿಎಫ್​ಸಿ ಬ್ಯಾಂಕ್​, ಬರುವ ನವೆಂಬರ್​ 1ರಿಂದ ಕೆಲವೊಂದು ಬದಲಾವಣೆಗಳನ್ನು ಮಾಡಲಿದೆ. ಉಚಿತ ಮಿತಿಗಳನ್ನು ಮೀರಿದ Read more…

ಮಧ್ಯಪ್ರದೇಶದಲ್ಲೊಂದು ಅಮಾನವೀಯ ಘಟನೆ: ದಲಿತ ಸಹೋದರರ ತಲೆ ಬೋಳಿಸಿ ಮೆರವಣಿಗೆ

ಭೋಪಾಲ್: ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಮಂಗಳವಾರ ಇಬ್ಬರು ದಲಿತ ಪುರುಷರನ್ನು ಪರೇಡ್ ಮಾಡಿ ಅವರ ತಲೆ ಬೋಳಿಸಿರುವ ಅಮಾನವೀಯ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಭಿಂಡ್‌ನ ದಬೋಹಾ ಗ್ರಾಮದಲ್ಲಿ Read more…

Shocking News: 4 ವರ್ಷದ ಕಂದಮ್ಮನ ಮೇಲೆ ಪ್ರಾಂಶುಪಾಲರ ಚಾಲಕನಿಂದ ನಿರಂತರ ಅತ್ಯಾಚಾರ

ಹೈದರಾಬಾದ್: ಶಿಶುವಿಹಾರದಲ್ಲಿ ಓದುತ್ತಿದ್ದ ನಾಲ್ಕು ವರ್ಷದ ಕಂದಮ್ಮನ ಮೇಲೆ ಆ ಶಾಲೆಯ ಪ್ರಾಂಶುಪಾಲರ ಚಾಲಕ ಅತ್ಯಾಚಾರ ಎಸಗಿರುವ ಭಯಾನಕ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಇಲ್ಲಿಯ ಐಷಾರಾಮಿ ಬಂಜಾರಾ ಹಿಲ್ಸ್ Read more…

BIG NEWS: ದೆವ್ವದ ಜೊತೆ ಯಾರಾದ್ರೂ ಆಣೆ, ಪ್ರಮಾಣ ಮಾಡ್ತಾರಾ…..? ಸಂಸದೆ ಸುಮಲತಾ ವಿರುದ್ಧ ಕಿಡಿಕಾರಿದ ಶಾಸಕ ರವೀಂದ್ರಶ್ರೀಕಂಠಯ್ಯ

ಮಂಡ್ಯ: ಜೆಡಿಎಸ್ ನ ಎಲ್ಲಾ ಶಾಸಕರು ಮೇಲುಕೋಟೆಗೆ ಬಂದು ಆಣೆ-ಪ್ರಮಾಣ ಮಾಡಲಿ ಎಂಬ ಸಂಸದೆ ಸುಮಲತಾ ಅವರ ಪಂಥಾಹ್ವಾನಕ್ಕೆ ಕಿಡಿ ಕಾರಿರುವ ಶಾಸಕ ರವೀಂದ್ರಶ್ರೀಕಂಠಯ್ಯ, ಭೂತದ ಬಾಯಲ್ಲಿ ಭಗವದ್ಗೀತೆ Read more…

ಇದೇ ಮೊದಲ ಬಾರಿಗೆ KSRTC ಸಿಬ್ಬಂದಿಗಳಿಗೆ 50 ಲಕ್ಷ ರೂ. ಅಪಘಾತ ವಿಮಾ ಯೋಜನೆ ಜಾರಿ; ಇಲ್ಲಿದೆ ವಿವರ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಇದೇ ಮೊದಲ ಬಾರಿಗೆ ತನ್ನ ಸಿಬ್ಬಂದಿಗಳಿಗೆ 50 ಲಕ್ಷ ರೂಪಾಯಿ ಅಪಘಾತ ವಿಮಾ ಯೋಜನೆ ಸೌಲಭ್ಯ ಜಾರಿಗೊಳಿಸಿದ್ದು, ಇಂದು ಈ ಕುರಿತು Read more…

ಹಲ್ಕಟ್ಟೊ – ಹಲಾಲ್ ಕಟ್ಟೊ ನನಗೆ ಗೊತ್ತಿಲ್ಲ; ಆದರೆ ಹಲಾಲ್ ಮಾಡಿದ ಮಾಂಸವನ್ನು ನಾನೆಂದೂ ತಿಂದಿಲ್ಲ: ಈಶ್ವರಪ್ಪ ಹೇಳಿಕೆ

ಶಿವಮೊಗ್ಗ: ಹಲ್ಕಟ್ಟೊ – ಹಲಾಲ್ ಕಟ್ಟೊ ನನಗೆ ಗೊತ್ತಿಲ್ಲ. ಆದರೆ ಹಲಾಲ್ ಮಾಡಿದ ಮಾಂಸವನ್ನು ನಾನೆಂದೂ ತಿಂದಿಲ್ಲ. ತಿನ್ನಲಾರೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು. ಇತ್ತೀಚೆಗೆ ಹಲಾಲ್ Read more…

BIG BREAKING: ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ಅಕ್ಟೋಬರ್‌ 17 ರ ಸೋಮವಾರದಂದು ನಡೆದಿದ್ದ ಎಐಸಿಸಿ ಅಧ್ಯಕ್ಷ ಚುನಾವಣೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ತಮ್ಮ ಸಮೀಪದ ಪ್ರತಿಸ್ಪರ್ಧಿ ಶಶಿ ತರೂರ್ ಅವರನ್ನು ಮಣಿಸಿ ಆಯ್ಕೆಯಾಗಿದ್ದಾರೆ. Read more…

ಹಿಂದಿಯಲ್ಲಿಯೂ ಅಬ್ಬರಿಸುತ್ತಿದೆ ಕಾಂತಾರ….! ಸೆಲೆಬ್ರಿಟಿಗಳಿಂದಲೂ ಭಾರಿ ಶ್ಲಾಘನೆ

ನವದೆಹಲಿ: ಸಿನಿಮಾ ರಂಗದಲ್ಲಿಯೇ ಚಿಂದಿ ಉಡಾಯಿಸಿರುವ ರಿಷಭ್​ ಶೆಟ್ಟಿ ಅಭಿನಯದ ಕಾಂತಾರ ಚಿತ್ರ ಇದೀಗ ಹಿಂದಿ ಬಾಕ್ಸ್​ ಆಫೀಸ್​ ನಲ್ಲೂ ಅಬ್ಬರಿಸುತ್ತಿದೆ. ವಾರಾಂತ್ಯದ ನಂತರ ಚಿತ್ರವು ಕೋಟಿ ಕೋಟಿ Read more…

ದಕ್ಷಿಣ ಭಾರತದಲ್ಲಿಯೇ ಪ್ರಥಮ ಏರಿಯಲ್ ಲ್ಯಾಡರ್ ಅಗ್ನಿಶಾಮಕ ದಳಕ್ಕೆ ಸೇರ್ಪಡೆ; ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಇಂದು ಲೋಕಾರ್ಪಣೆ

ದಕ್ಷಿಣ ಭಾರತದಲ್ಲಿಯೇ ಪ್ರಥಮವೆನ್ನಲಾದ ಏರಿಯಲ್ ಲ್ಯಾಡರ್ ಪ್ಲಾಟ್ಫಾರ್ಮ್, ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ಸೇರ್ಪಡೆಯಾಗಲಿದ್ದು, ಇಂದು ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ Read more…

ಅ.25 ರಂದು ನಡೆಯಲಿರುವ ʼಸೂರ್ಯಗ್ರಹಣʼ ಕುರಿತು ಇಲ್ಲಿದೆ ಮಾಹಿತಿ

ನವದೆಹಲಿ: ಇದೇ ತಿಂಗಳ 25ರಂದು ಸೂರ್ಯಗ್ರಹಣ ಸಂಭವಿಸಲಿದ್ದು, ಭಾರತದಲ್ಲಿ ಇದು ಭಾಗಶಃ ಮಾತ್ರ ಗೋಚರಿಸುತ್ತದೆ. ಇದು ಈ ವರ್ಷದ ಕೊನೆಯ ಸೂರ್ಯಗ್ರಹಣವಾಗಿದೆ. ಭಾರತದಲ್ಲಿ ಗೋಚರಿಸುವ ಏಕೈಕ ಭಾಗಶಃ ಸೂರ್ಯಗ್ರಹಣ Read more…

BIG NEWS: ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ; ಹೊಸ ವಿವಾದ ಸೃಷ್ಟಿಸಿದ ನಟ ಚೇತನ್

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ʼಕಾಂತಾರಾʼ ಚಿತ್ರ ಇಡೀ ಭಾರತೀಯ ಚಿತ್ರರಂಗದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸುತ್ತಿರುವ ನಡುವೆಯೇ ಚಿತ್ರದಲ್ಲಿನ ಭೂತಕೋಲ, ದೈವಾರಾಧನೆ ವಿಚಾರವು ಸಾಕಷ್ಟು ಜನಪ್ರಿಯತೆ ಪಡೆಯುತ್ತಿದೆ. ಇದೀಗ Read more…

BIG NEWS: 146 ಕೋಟಿ ರೂ. ಲಪಟಾಯಿಸಲು ಬ್ಯಾಂಕ್​ ಮಾಜಿ ಉದ್ಯೋಗಿ ಯತ್ನ; ಸಿಬ್ಬಂದಿ ಸಮಯೋಚಿತ ನಡೆಯಿಂದ ವಿಫಲ

ಉತ್ತರ ಪ್ರದೇಶದ ‘ಉತ್ತರ ಪ್ರದೇಶ ಸಹಕಾರಿ ಬ್ಯಾಂಕ್ ಲಿಮಿಟೆಡ್‌’ನ ಮಾಜಿ ಉದ್ಯೋಗಿಗಳು ನಡೆಸಲು ಯತ್ನಿಸಿದ್ದ ಭಾರಿ ವಂಚನೆಯನ್ನು ಹಾಲಿ ಉದ್ಯೋಗಿಗಳು ತಪ್ಪಿಸಿದ್ದಾರೆ. ಮಾಜಿ ಉದ್ಯೋಗಿಗಳು ಸೇರಿ ಬ್ಯಾಂಕ್​ನಿಂದ 146 Read more…

7ನೇ ತರಗತಿ ಪ್ರಶ್ನೆ ಪತ್ರಿಕೆಯಲ್ಲಿ ಕಾಶ್ಮೀರ ರಾಷ್ಟ್ರ ಎಂದು ಉಲ್ಲೇಖ; ಸಿಡಿಮಿಡಿಗೊಂಡ ನೆಟ್ಟಿಗರು

ಬಿಹಾರದ 7ನೇ ತರಗತಿ ಪ್ರಶ್ನೆ ಪತ್ರಿಕೆ ಒಂದರಲ್ಲಿ ಕಾಶ್ಮೀರವನ್ನು ದೇಶ ಎಂದು ಉಲ್ಲೇಖ ಮಾಡಿರುವುದು ನೆಟ್ಟಿಗರ ಸಿಡಿಮಿಡಿಗೆ ಕಾರಣವಾಗಿದೆ. ಬಿಹಾರ ಎಜುಕೇಶನ್ ಪ್ರಾಜೆಕ್ಟ್ ಕೌನ್ಸಿಲ್, ಏಳನೇ ತರಗತಿ ವಿದ್ಯಾರ್ಥಿಗಳಿಗೆ Read more…

ತೆಲಂಗಾಣದಲ್ಲಿ ಹೊಸ ವಿವಾದ: ಹಿಂದೂಗಳಿಗೆ ಮಂಗಳ ಸೂತ್ರ ತೆಗೆಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ; ಬುರ್ಖಾ ಧರಿಸಿದ್ದ ಮಹಿಳೆಯರಿಗೆ ಅವಕಾಶ

ಕರ್ನಾಟಕದಲ್ಲಿ ಹಿಜಾಬ್ ಕುರಿತ ವಿವಾದ ಈ ಹಿಂದೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇಬ್ಬರು ನ್ಯಾಯಾಧೀಶರು ವಿಭಿನ್ನ ತೀರ್ಪು ನೀಡಿದ ಬಳಿಕ ಪ್ರಕರಣ ಮುಖ್ಯ ನ್ಯಾಯಮೂರ್ತಿಗಳ ಅಂಗಳಕ್ಕೆ ಹೋಗಿದೆ. ಇದರ Read more…

‘ತಾರೆ ಜಮೀನ್ ಪರ್’ ಚಿತ್ರದ ಇಂಟ್ರಸ್ಟಿಂಗ್ ಸಂಗತಿಯೊಂದನ್ನು ಬಿಚ್ಚಿಟ್ಟ ಅಕ್ಷಯ್ ಖನ್ನಾ

ಅಮೀರ್ ಖಾನ್ ಅಭಿನಯದ ‘ತಾರೆ ಜಮೀನ್ ಪರ್’ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಭರ್ಜರಿ ಯಶಸ್ಸು ಸಾಧಿಸಿತ್ತು. ಬಾಲಕನೊಬ್ಬನಲ್ಲಿ ಅಡಗಿದ್ದ ಸುಪ್ತ ಕಲೆಯನ್ನು ಗುರುತಿಸುವ ಶಿಕ್ಷಕನ ಪಾತ್ರದಲ್ಲಿ ಅಮೀರ್ ಖಾನ್ Read more…

BIG NEWS: ವರುಣಾದಿಂದಲೂ ವಿಜಯೇಂದ್ರ ಕಣಕ್ಕಿಳಿಸಲು ಬಿಜೆಪಿ ಪ್ಲಾನ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ನಡುವೆ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ Read more…

ಅಚ್ಚರಿಯಾದರೂ ಇದು ನಿಜ…! ಈ ಗ್ರಾಮದಲ್ಲಿ ಮಂಗಗಳ ಹೆಸರಿನಲ್ಲಿದೆ 32 ಎಕರೆ ಜಮೀನು

ಭೂ ವಿವಾದಗಳು ಸಾಮಾನ್ಯವಾಗಿರುವ ಪ್ರಸ್ತುತ ಕಾಲಘಟ್ಟದಲ್ಲಿ ಮಹಾರಾಷ್ಟ್ರದ ಗ್ರಾಮ ಒಂದರಲ್ಲಿ ಮಂಗಗಳ ಹೆಸರಿನಲ್ಲಿ 32 ಎಕರೆ ಜಮೀನು ಇದ್ದು, ಪ್ರಸ್ತುತ ಇಲ್ಲಿ ವಾಸವಿರುವವರು ಸಹ ಇದನ್ನೇ ಮುಂದುವರಿಸಿಕೊಂಡು ಬಂದಿದ್ದಾರೆ. Read more…

ಮೇಕೆ ನುಂಗಿ ವಿಶ್ರಾಂತಿ ಪಡೆಯುತ್ತಿದ್ದ 15 ಅಡಿ ಉದ್ದದ ಹೆಬ್ಬಾವು ಪತ್ತೆ….!

ಉತ್ತರ ಪ್ರದೇಶದ ಕಾನ್ಪುರದಲ್ಲಿರುವ ಚಂದ್ರಶೇಖರ್ ಆಜಾದ್ ಕೃಷಿ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ಮಂಗಳವಾರ 15 ಅಡಿ ಉದ್ದದ ಹೆಬ್ಬಾವು ಪತ್ತೆಯಾಗಿದೆ. ಮೇಕೆಯನ್ನು ನುಂಗಿ ವಿಶ್ರಾಂತಿ ಪಡೆಯುತ್ತಿದ್ದಾಗ ಸ್ಥಳೀಯರ ಕಣ್ಣಿಗೆ Read more…

ಕಸ ಆಯುವ ಹಿರಿಯ ಮಹಿಳೆಗೆ ಹೊಸ ಜೀವನ ಆರಂಭಿಸಲು ನೆರವು ನೀಡಿದ ಬ್ಲಾಗರ್…!

ಮಾನವೀಯತೆ ಮರೆಯಾಗಿ ಸ್ವಾರ್ಥವೇ ಹೆಚ್ಚಾಗಿ ಮೆರೆಯುತ್ತಿರುವ ಇಂದಿನ ದಿನಗಳಲ್ಲಿ ನಡೆಯುವ ಕೆಲವೊಂದು ಘಟನೆಗಳು ಮಾನವೀಯತೆ ಇನ್ನೂ ಇದೆ ಎಂಬುದನ್ನು ಸಾಬೀತುಪಡಿಸುವ ಜೊತೆಗೆ ಮನಸ್ಸಿಗೆ ಮುದ ನೀಡುತ್ತವೆ. ಅಂತವುದೇ ಘಟನೆಯೊಂದರ Read more…

BIG NEWS: ಮುರುಘಾಶ್ರೀ ವಿರುದ್ಧ ಮತ್ತೊಂದು ಕೇಸ್ ದಾಖಲು

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀಗಳ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು, ಬಾಲ ನ್ಯಾಯ ಕಾಯ್ದೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿ ಮುರುಘಾಶ್ರೀ, ಮಠದ Read more…

VIRAL VIDEO: ಪಾದಯಾತ್ರೆ ವೇಳೆ ರೈತನಿಗೆ ಹೃದಯಾಘಾತ; ಪೊಲೀಸ್‌ ಅಧಿಕಾರಿ ಸಮಯ ಪ್ರಜ್ಞೆಯಿಂದ ಉಳೀತು ಜೀವ

ಆಂಧ್ರಪ್ರದೇಶದಲ್ಲಿ ರೈತರು ನಡೆಸುತ್ತಿರುವ ‘ಅಮರಾವತಿ ಮಹಾ ಪಾದಯಾತ್ರೆ’ಯ ವೇಳೆ ಹೃದಯಾಘಾತಕ್ಕೆ ಒಳಗಾದ ರೈತನೊಬ್ಬನ ಜೀವವನ್ನು ಪೊಲೀಸರು ಕಾಪಾಡಿದ್ದು, ಭಾರಿ ಶ್ಲಾಘನೆ ವ್ಯಕ್ತವಾಗಿದೆ. ರಾಜಮಹೇಂದ್ರವರಂನ ಗ್ಯಾಮನ್ ಸೇತುವೆಯ ಬಳಿ ಈ Read more…

BIG NEWS: ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ; ಕೃತ್ಯವೆಸಗಿದ ಪಾಪಿಯನ್ನು ತುಂಡು ತುಂಡಾಗಿ ಕತ್ತರಿಸಬೇಕು; ಶಾಸಕ ಜಮೀರ್ ಅಹ್ಮದ್ ಆಕ್ರೋಶ

ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿ ಮೆಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಲಕಿ ಕುಟುಂಬದವರನ್ನು ಭೇಟಿಯಾದ ಶಾಸಕ ಜಮೀರ್ ಅಹ್ಮದ್ ಕುಟುಂಬಕ್ಕೆ ಸಾಂತ್ವನ ಹೇಳಿದರು. Read more…

ದೀಪಾವಳಿಗೆ ಪಟಾಕಿ ಸಿಡಿಸಲು ಸಜ್ಜಾಗಿರುವಿರಾ ? ಹಾಗಾದ್ರೆ ನಿಮಗಿದು ತಿಳಿದಿರಲಿ

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದೇ ಭಾನುವಾರದಿಂದ ಹಬ್ಬವನ್ನು ಆಚರಿಸಲು ಹಲವರು ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪಟಾಕಿ ಕುರಿತಂತೆ ಸುತ್ತೋಲೆಯೊಂದನ್ನು Read more…

ಗಣಿತ ಕಲಿಕೆಗೆ ಶಶಿ ತರೂರ್ ಕೂದಲ ವಿನ್ಯಾಸ ಬಳಸಿಕೊಂಡ ಬಾಂಗ್ಲಾ ಶಿಕ್ಷಕ…!

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಟ್ವಿಟ್ಟರ್‌ ವಿಖ್ಯಾತ‌. ಶಬ್ದ ಭಂಡಾರ ಮತ್ತು ಹಾಸ್ಯಮಯ ಪೋಸ್ಟ್‌ಗಳ ಮೂಲಕ ಗಮನ ಸೆಳೆಯುತ್ತಾರೆ. ತಿರುವನಂತಪುರಂ ಸಂಸದರಾದ ಅವರು 8.4 ಮಿಲಿಯನ್ ಟ್ವಿಟ್ಟರ್ Read more…

ರಾಮನವಮಿ ವೇಳೆ ಹಿಂಸಾಚಾರ; 12 ವರ್ಷದ ಬಾಲಕನಿಗೆ 2.9 ಲಕ್ಷ ರೂ. ದಂಡ

ಖಾರ್ಗೋನ್ (ಮಧ್ಯಪ್ರದೇಶ): ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ರಾಮ ನವಮಿ ಸಂದರ್ಭದಲ್ಲಿ ಭುಗಿಲೆದ್ದ ಹಿಂಸಾಚಾರದ ವೇಳೆ ಉಂಟಾದ ಹಾನಿಯ ನಷ್ಟ ತುಂಬಿಕೊಡುವಂತೆ 12 ವರ್ಷದ ಬಾಲಕನಿಗೆ 2.9 ಲಕ್ಷ ರೂ. Read more…

ನನ್ನಮ್ಮನನ್ನು ಜೈಲಿಗೆ ಹಾಕಿ ಎಂದ 3 ವರ್ಷದ ಕಂದ…! ದೂರು ಕೇಳಿ ಪೊಲೀಸರು ಸುಸ್ತೋಸುಸ್ತು

ಬಾಲ್ಯದಲ್ಲಿ ಹೆತ್ತವರು ಚಾಕೊಲೇಟ್ ನಿರಾಕರಿಸುವುದು ಸಹಜ. ಆದರೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಉದಾಹರಣೆ ಇದೆಯೇ ? ಮಧ್ಯಪ್ರದೇಶದ ಬುರ್ಹಾನ್‌ಪುರದ ಮೂರು ವರ್ಷದ ಪುಟ್ಟ ಬಾಲಕ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...