alex Certify Live News | Kannada Dunia | Kannada News | Karnataka News | India News - Part 2476
ಕನ್ನಡ ದುನಿಯಾ
    Dailyhunt JioNews

Kannada Duniya

ಮೃತ್ಯುಕೂಪವಾದ ರಸ್ತೆ: ಬೆಂಗಳೂರಲ್ಲಿ ಯಮಸ್ವರೂಪಿ ರಸ್ತೆ ಗುಂಡಿಗೆ ಮಹಿಳೆ ಬಲಿ

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಬ್ಬ ಮಹಿಳೆ ಬಲಿಯಾಗಿದ್ದಾರೆ, ಕೆಎಸ್ಆರ್ಟಿಸಿ ಬಸ್ ಹರಿದು ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ. ಮಲ್ಲೇಶ್ವರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಬೆಂಗಳೂರಿನ ಸುಜಾತ ಥಿಯೇಟರ್ ಬಳಿ Read more…

ರೈತರಿಗೆ ಗುಡ್ ನ್ಯೂಸ್: ಇನ್ನು ಮುಂದೆ ‘ಭಾರತ್ ಬ್ರ್ಯಾಂಡ್’ಗಳಲ್ಲಿ ಸಬ್ಸಿಡಿಯಲ್ಲಿ ರಸಗೊಬ್ಬರ ಲಭ್ಯ

 ಬಳ್ಳಾರಿ: ಈ ಹಿಂದೆ ದೊರೆಯುತ್ತಿದ್ದ ಖಾಸಗಿ ಕಂಪನಿಗಳ ರಸಗೊಬ್ಬರಗಳು ಹಾಗೂ ಕೃಷಿ ಪರಿಕರಗಳು ಮುಂದೆ ಭಾರತ್ ಬ್ರ್ಯಾಂಡ್‍ಗಳಲ್ಲಿ ಎಲ್ಲಾ ಫರ್ಟಿಲೈಜರ್ ಅಂಗಡಿಗಳಲ್ಲಿ ದೊರೆಲಿದೆ ಎಂದು ಕೃಷಿ ಸಚಿವ ಬಿ.ಸಿ Read more…

ಥಟ್ಟಂತ ಮಾಡಿ ‘ಕ್ಯಾರೆಟ್’ ಉಪ್ಪಿನಕಾಯಿ

ಊಟದ ಜತೆ ಉಪ್ಪಿನಕಾಯಿ ಇದ್ದರೆ ತುಂಬಾ ಚೆನ್ನಾಗಿರುತ್ತದೆ. ಆದರೆ ಎಲ್ಲಾ ಸಮಯದಲ್ಲೂ ಮಾವಿನಕಾಯಿ ಸಿಗುವುದಿಲ್ಲ. ಇದರ ಬದಲು ಕೆಲವು ತರಕಾರಿ ಬಳಸಿ ಕೂಡ ರುಚಿಕರವಾದ ಉಪ್ಪಿನಕಾಯಿ ಮಾಡಬಹುದು. ಇಲ್ಲಿದೆ Read more…

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅ. 21 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ Read more…

ಕಾಂತಿಹೀನ ಆಭರಣಗಳ ಹೊಳಪು ಹೆಚ್ಚಿಸುವುದು ಹೇಗೆ…?

ಆಭರಣಗಳು ಸದಾಕಾಲ ಹೊಳಪಿನಿಂದ ಕೂಡಿರಬೇಕು. ಆಗ ಮಾತ್ರ ಸೌಂದರ್ಯ ಹೊರಸೂಸುತ್ತವೆ. ಆಭರಣ ಕಾಂತಿಹೀನಗೊಂಡರೆ ಧರಿಸಲು ಆಸಕ್ತಿ ಇರದು. ಹಾಗಾಗಿ ಆಭರಣಗಳ ಸೌಂದರ್ಯವನ್ನು ರಕ್ಷಿಸುವುದು ಹೇಗೆ? ಕೆಲವು ಆಭರಣಗಳು ವಿಶಿಷ್ಟ Read more…

‘ಬೇಕಿಂಗ್ ಸೋಡಾ’ ಬಳಸಿ ಈ ಸಮಸ್ಯೆಗಳನ್ನು ನಿವಾರಿಸಿಕೊಳ್ಳಿ

ಬೇಕಿಂಗ್ ಸೋಡಾವನ್ನು ಅಡುಗೆಗೆ ನಾವೆಲ್ಲಾ ಉಪಯೋಗಿಸುತ್ತ ಇರುತ್ತೇವೆ. ಕೇಕ್ ಮಾಡುವಾಗ, ಬಿಸ್ಕೇಟ್ ಮಾಡುವಾಗ ಕೆಲವೊಮ್ಮೆ ಅಡುಗೆ ಮನೆಯ ವಸ್ತುಗಳ ಕ್ಲಿನಿಂಗ್ ಗೆ ಕೂಡ ಈ ಬೇಕಿಂಗ್ ಸೋಡಾ ಸಹಾಯಕಾರಿಯಾಗಿದೆ. Read more…

ಆರೋಗ್ಯಕ್ಕೆ ಬೆಸ್ಟ್ ಕಡಲೆ ಹಿಟ್ಟಿನ ರೊಟ್ಟಿ

ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ Read more…

ಧನ ತ್ರಯೋದಶಿ ದಿನ ಪೊರಕೆ ಖರೀದಿಸಿದ್ರೆ ಆಗುತ್ತೆ ಈ ಲಾಭ

ಧನ ತ್ರಯೋದಶಿ ದಿನ ಚಿನ್ನ, ಬಂಗಾರ ಸೇರಿದಂತೆ ಅನೇಕ ವಸ್ತುಗಳನ್ನು ಜನರು ಖರೀದಿ ಮಾಡ್ತಾರೆ. ಆ ದಿನ ಯಾವುದೇ ವಸ್ತುವನ್ನು ಖರೀದಿ ಮಾಡಿದ್ರೂ ಅದು ಡಬಲ್ ಆಗುತ್ತೆ ಎನ್ನುವ Read more…

ಈ ರಾಶಿಯವರಿಗಿದೆ ಇಂದು ಪ್ರವಾಸಕ್ಕೆ ತೆರಳುವ ಅವಕಾಶ

ಮೇಷ ರಾಶಿ ನೀವು ಅನೇಕ ದಿನಗಳಿಂದ ಕೆಲಸದಲ್ಲಿ ಹೆಣಗಾಡುತ್ತಿದ್ದಲ್ಲಿ, ಇಂದು ನಿಜವಾಗಿಯೂ ಒಳ್ಳೆಯ ದಿನವಾಗಲಿದೆ. ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾದ ದಿನ. ನಿಮ್ಮ ಸಂಗಾತಿಯ ಆರೋಗ್ಯ Read more…

ಅದೃಷ್ಟ ಲಕ್ಷ್ಮೀ ಒಲಿಯಬೇಕೆಂದರೇ ಇವುಗಳನ್ನು ಪಾಲಿಸಿ

ಸಾಮಾನ್ಯವಾಗಿ ಈಗಿನ ಕಾಲದ ಮಹಿಳೆಯರಿಗೆ ನಮ್ಮ ಸಂಸ್ಕೃತಿ, ಸಂಪ್ರದಾಯಗಳ ಬಗ್ಗೆ ಆಸಕ್ತಿ ಕಡಿಮೆ. ಮನೆಯಲ್ಲಿ ಅನುಸರಿಸಬೇಕಾದ ಕ್ರಮಗಳು, ನಿಯಮಗಳ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಇರುವುದಿಲ್ಲ. ಅಂತಹ ಮಹಿಳೆಯರಿಗೆ ಒಂದಿಷ್ಟು Read more…

ʼಆಹಾರʼದಲ್ಲಿ ಖಾರ ಹೆಚ್ಚಾದ್ರೆ ಏನು ಮಾಡ್ಬೇಕು ಗೊತ್ತಾ…?

ಅಡುಗೆ ಒಂದು ಕಲೆ. ರುಚಿ ರುಚಿ ಆಹಾರವನ್ನು ಪ್ರತಿಯೊಬ್ಬರೂ ತಿನ್ನಲು ಬಯಸ್ತಾರೆ. ಆದ್ರೆ ಪ್ರತಿ ಬಾರಿ ರುಚಿರುಚಿಯಾಗಿ ಆಹಾರ ತಯಾರಾಗುವುದಿಲ್ಲ. ಉಪ್ಪು, ಹುಳಿ, ಖಾರ ಎಲ್ಲವೂ ಸರಿಯಾಗಿರೋದು ಕಷ್ಟ. Read more…

ದೇಶದ ಜನತೆಗೆ ಪ್ರಧಾನಿ ಮೋದಿ ಗುಡ್ ನ್ಯೂಸ್: ಅರ್ಹರ ಮನೆ ಬಾಗಿಲಿಗೆ ಯೋಜನೆ

ಗಾಂಧಿನಗರ: ಈ ಹಿಂದೆ ಕೆಲವು ಜಾಗೃತ ನಾಗರಿಕರು ಮತ್ತು ಮಧ್ಯವರ್ತಿಗಳು ಸರ್ಕಾರದ ಯೋಜನೆಗಳ ಪ್ರಯೋಜನಗಳನ್ನು ಪಡೆಯುತ್ತಿದ್ದರು. ಆದರೆ, ಈಗ ಸರ್ಕಾರ ಅಂತಹ ಪ್ರಯೋಜನಗಳನ್ನು ಅರ್ಹ ಜನರ ಮನೆ ಬಾಗಿಲಿಗೆ Read more…

ಟ್ಯೂಷನ್ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣದ ಬೆನ್ನಲ್ಲೇ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ನೀಚ ಕೃತ್ಯ

ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಟ್ಯೂಷನ್ ಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣ ಮಾಸುವ ಮೊದಲೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಮಂಡ್ಯ Read more…

SHOCKING: ಸೂಟ್ ಕೇಸ್ ನಲ್ಲಿ ಮಹಿಳೆ ಶವ ಪತ್ತೆ

ಗುರುಗ್ರಾಮ್: ಇಫ್ಕೋ ಚೌಕ್ ಬಳಿ ಎಸೆದಿದ್ದ ಸೂಟ್ ಕೇಸ್‌ನಲ್ಲಿ 20-25 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಮಹಿಳೆಯನ್ನು ಬೇರೆ ಕಡೆ ಕೊಲೆ ಮಾಡಲಾಗಿದೆ. ನಂತರ ಮೃತದೇಹವನ್ನು ತಂದು ಎಸೆಯಲಾಗಿದೆ Read more…

BIG BREAKING: ಶ್ರೀ ಕ್ಷೇತ್ರ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ: ಬ್ರಹ್ಮಕುಂಡಿಕೆಯಲ್ಲಿ ಉಕ್ಕಿ ತೀರ್ಥ ಸ್ವರೂಪಿಣಿಯಾಗಿ ದರ್ಶನ ನೀಡಿದ ಕಾವೇರಿ

ಮಡಿಕೇರಿ: ಸಂಜೆ 7 23ಕ್ಕೆ ಮೇಷ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವ ಆಗಿದೆ. ತೀರ್ಥೋದ್ಭವದ ಹಿನ್ನೆಲೆಯಲ್ಲಿ ಸಂಜೆ 5.30 ರಿಂದಲೇ ವಿಶೇಷ ಪೂಜಾ ಕಾರ್ಯಗಳನ್ನು ನೆರವೇರಿಸಲಾಗಿದೆ. ಕಾವೇರಿ ಸಹಸ್ರನಾಮ, ಮಹಾ Read more…

BIG BREAKING: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ಡಿ.ವೈ. ಚಂದ್ರಚೂಡ್; ನವೆಂಬರ್ 9 ರಂದು ಪ್ರಮಾಣವಚನ

ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ಡಿ.ವೈ. ಚಂದ್ರಚೂಡ್ ನೇಮಕಗೊಂಡಿದ್ದಾರೆ. ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಈ ವಿಷಯ ತಿಳಿಸಿದ್ದು, ನವೆಂಬರ್ 9ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು Read more…

BREAKING: ಮಹಿಳೆ ಮೇಲೆ ಅತ್ಯಾಚಾರ, ಹಿರಿಯ ಐಎಎಸ್ ಅಧಿಕಾರಿ ಸಸ್ಪೆಂಡ್

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊತ್ತಿರುವ ಹಿರಿಯ ಐಎಎಸ್ ಅಧಿಕಾರಿ ಜಿತೇಂದ್ರ ನರೇನ್ ಅವರನ್ನು ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ Read more…

ಮುರುಘಾ ಸ್ವಾಮೀಜಿ ಕೇಸ್: ಬಾಲಕಿಯರಿಂದ ಹೇಳಿಕೆ ದಾಖಲು

ಚಿತ್ರದುರ್ಗ: ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿಯರನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದಾರೆ. ಸಿ.ಆರ್.ಪಿ.ಸಿ. ಸೆಕ್ಷನ್ 164 ರ ಅಡಿ ನ್ಯಾಯಾಧೀಶರ ಎದುರು Read more…

ದಾವಣಗೆರೆಯ ಕೊಟ್ಟೂರೇಶ್ವರ ಹೋಟೆಲ್ ನಲ್ಲಿ ಬೆಣ್ಣೆದೋಸೆ ಸವಿದ ಮೋಹಕ ತಾರೆ ರಮ್ಯಾ

ಮೋಹಕ ತಾರೆ ರಮ್ಯಾ ಭಾನುವಾರದಂದು ದಾವಣಗೆರೆಗೆ ಭೇಟಿ ನೀಡಿದ್ದು, ಅಲ್ಲಿನ ಎಂಬಿಎ ಗ್ರೌಂಡ್ ನಲ್ಲಿ ನಡೆದ ಖ್ಯಾತ ನಟ ಡಾಲಿ ಧನಂಜಯ ನಿರ್ಮಿಸಿ, ನಟಿಸಿರುವ ‘ಹೆಡ್ ಬುಷ್’ ಚಿತ್ರದ Read more…

BIG NEWS: ಅತ್ಯಾಚಾರ ಸಂತ್ರಸ್ತೆಯನ್ನು ಮದುವೆಯಾಗಬೇಕೆಂಬ ಷರತ್ತಿನ ಮೇರೆಗೆ ಆರೋಪಿಗೆ ಜಾಮೀನು

ಅತ್ಯಾಚಾರ ಪ್ರಕರಣ ಒಂದರ ಆರೋಪಿ ಜಾಮೀನು ಅರ್ಜಿ ವಿಚಾರಣೆ ವೇಳೆ ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಒಂದು ವರ್ಷದೊಳಗಾಗಿ ಆಕೆಯನ್ನು ಮದುವೆಯಾಗಬೇಕೆಂಬ ಷರತ್ತಿನ ಮೇರೆಗೆ ಆರೋಪಿಗೆ ಜಾಮೀನು Read more…

ಬಿಸಿಸಿಐ ಮುಖ್ಯಸ್ಥ ಸ್ಥಾನದಿಂದ ಸೌರವ್ ಗಂಗೂಲಿ ನಿರ್ಗಮನ: ಆಘಾತ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ ಮಧ್ಯಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಮನವಿ

ಕೋಲ್ಕತ್ತಾ: ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಎರಡನೇ ಅವಧಿಗೆ ವಂಚಿತರಾಗಿರುವುದು ಆಘಾತ ತಂದಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ Read more…

ನ. 1 ರ ಕನ್ನಡ ರಾಜ್ಯೋತ್ಸವದಂದು ಪ್ರತಿ ಮನೆಗಳ ಮೇಲೆ ಕನ್ನಡ ಧ್ವಜ ಹಾರಿಸಲು ಕರೆ

ಬೆಂಗಳೂರು: ನವೆಂಬರ್ 1 ರಂದು ಪ್ರತಿ ಮನೆಗಳ ಮೇಲೆ ಕನ್ನಡ ಧ್ವಜ ಹಾರಿಸಲು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ಕರೆ ನೀಡಿದ್ದಾರೆ. ರಾಜ್ಯೋತ್ಸವ ದಿನದಂದು Read more…

BIG NEWS: ವರುಣಾದಲ್ಲಿ ಅಪ್ಪ ನಿಂತರೆ ನಾನು ಎಲ್ಲೂ ಸ್ಪರ್ಧೆ ಮಾಡಲ್ಲ ಎಂದ ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಸಿಎಂ , ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಗೆ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ವಿಚಾರ ಆಗಾಗ ಚರ್ಚೆಗೆ ಬರುತ್ತಲೇ ಇದೆ. ಇದೀಗ ವರುಣಾ Read more…

BIG NEWS: ಉದ್ಧವ್ ಠಾಕ್ರೆ ಬಣದ ಅಭ್ಯರ್ಥಿ ವಿರುದ್ಧದ ತನ್ನ ಸ್ಪರ್ಧಿಯನ್ನು ಕಣದಿಂದ ಹಿಂಪಡೆದು ಅಚ್ಚರಿ ಮೂಡಿಸಿದ ಬಿಜೆಪಿ

ನವೆಂಬರ್ 3 ರಂದು ನಡೆಯಲಿರುವ ಹೈ-ಪ್ರೊಫೈಲ್ ಅಂಧೇರಿ ಈಸ್ಟ್ ಉಪಚುನಾವಣೆಗೆ ಮುರ್ಜಿ ಪಟೇಲ್ ಅವರ ಉಮೇದುವಾರಿಕೆಯನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಹಿಂಪಡೆಯುವ ಮೂಲಕ ಅಚ್ಚರಿ ಮೂಡಿಸಿದೆ. ಪಟೇಲ್ Read more…

ಮೆಟ್ರೋ ರೈಲು ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ಗುಟ್ಕಾ ಉಗಿದ ಜನ; ವಿಡಿಯೋ ನೋಡಿ ನೆಟ್ಟಿಗರ ತರಾಟೆ

ಮೆಟ್ರೋ ರೈಲಿನಲ್ಲಿ ಸಂಚರಿಸಲು ಪ್ರಯಾಣಿಕರು ಬಹುವಾಗಿ ಇಷ್ಟಪಡುತ್ತಾರೆ. ನಿಲ್ದಾಣದಲ್ಲಿನ ಸ್ವಚ್ಛತೆ, ಟ್ರಾಫಿಕ್ ಕಿರಿಕಿರಿ ಇಲ್ಲದೆ ತಾವು ಹೋಗಬೇಕಾದ ಸ್ಥಳವನ್ನು ತಲುಪುವುದು ಇತ್ಯಾದಿಗಳ ಕಾರಣಕ್ಕೆ ಮಹಾನಗರಗಳಲ್ಲಿ ಮೆಟ್ರೋ ರೈಲಿಗೆ ಪ್ರಾಶಸ್ತ್ಯ Read more…

BIG NEWS: ರಾಜ್ಯ ಅರಣ್ಯ ಕೈಗಾರಿಕಾ ನಿಗಮ ಅಧಿಕಾರಿ ವಿರುದ್ಧ ಭ್ರಷ್ಟಾಚಾರ ಆರೋಪ; ಇಡಿಯಿಂದ ಪ್ರಕರಣ ದಾಖಲು

ಬೆಂಗಳೂರು: ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮ ನಿಯಮಿತ -KSFIC ಅಧಿಕಾರಿ ವಿರುದ್ಧ ಜಾರಿ ನಿರ್ದೇಶನಾಲಯ ಭ್ರಷ್ಟಾಚಾರ ಪ್ರಕರಣ ದಾಖಲಿಸಿದೆ. ನಿಗಮದ ಸಹಾಯಕ ವ್ಯವಸ್ಥಾಪಕ ಬಿ.ಸಿ.ಶಾಂತಕುಮಾರ್ ಇಡಿ ಅಧಿಕಾರಿಗಳು ಪ್ರಕರಣ Read more…

BIG NEWS: ಮಳೆ ಅವಾಂತರಕ್ಕೆ ರೊಚ್ಚಿಗೆದ್ದ ಜನರು; ಡಿಸಿ ಕಚೇರಿ ರಣಾಂಗಣ

ಮಂಡ್ಯ: ರಾಜ್ಯಾದ್ಯಂತ ವರುಣಾರ್ಭಟಕ್ಕೆ ಜನರು ತತ್ತರಿಸಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಮಳೆಹಾನಿ, ಸಮಸ್ಯೆಗಳಿಗೆ ರೊಚ್ಚಿಗೆದ್ದ ಮಂಡ್ಯ ಜಿಲ್ಲೆಯ ಜನರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ Read more…

ಹಾರುತ್ತಿದ್ದ ವಿಮಾನದಲ್ಲಿ ನಡೀತು ಶಾಕಿಂಗ್‌ ಘಟನೆ; ಬೆಚ್ಚಿಬೀಳಿಸುವಂತಿದೆ ಇದರ ವಿಡಿಯೋ

ಇಸ್ತಾನ್‌ಬುಲ್‌: ಇಸ್ತಾನ್‌ಬುಲ್‌ನಿಂದ ಜಕಾರ್ತಕ್ಕೆ ಪ್ರಯಾಣಿಸುತ್ತಿದ್ದ ಟರ್ಕಿಷ್​ ಏರ್‌ಲೈನ್ಸ್ ವಿಮಾನವು ಮಧ್ಯೆಯೇ ತನ್ನ ಮಾರ್ಗವನ್ನು ಬದಲಾಯಿಸಬೇಕಾದ ಅನಿವಾರ್ಯತೆ ಉಂಟಾಯಿತು. ಇಷ್ಟಾಗಿದ್ದರೆ ಇದು ಸುದ್ದಿಯಾಗುತ್ತಲೇ ಇರಲಿಲ್ಲ. ಹೀಗೆ ಮಾರ್ಗವನ್ನು ಬದಲಾಯಿಸಿ ವಿಮಾನವನ್ನು Read more…

BIG NEWS: ಸಚಿವ ಶ್ರೀರಾಮುಲು ವಿರುದ್ಧ ದೋಷಾರೋಪ ಪಟ್ಟಿ ಬಿಡುಗಡೆ

ಬಳ್ಳಾರಿ: ಸಾರಿಗೆ ಇಲಾಖೆ ಸಚಿವ ಶ್ರೀರಾಮುಲು ವಿರುದ್ಧ ಜಮೀನು ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಚಾರ್ಜ್ ಶೀಟ್ ನ್ನು ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ ಬಿಡುಗಡೆ ಮಾಡಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ Read more…

ಮನೆ ತೆರವಿಗೆ ವಿರೋಧ; ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಪೊಲೀಸ್ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಅಕ್ರಮ ಕಟ್ಟಡ, ಒತ್ತುವರಿ ತೆರವು ಕಾರ್ಯಾಚಾರಣೆ ಚುರುಕುಗೊಂಡಿದ್ದು, ಸ್ಥಳೀಯ ನಿವಾಸಿಗಳು ಒತ್ತುವರಿ ತೆರವಿಗೆ ವಿರೋಧಿಸಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಶಿವಮೊಗ್ಗದ ಮಲ್ಲಿಗೇನಹಳ್ಳಿ ಅಂಬೇಡ್ಕರ್ ಕಾಲೋನಿಯಲ್ಲಿ ಒತ್ತುವರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...