alex Certify Live News | Kannada Dunia | Kannada News | Karnataka News | India News - Part 2477
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಎಂ ಕಿಸಾನ್ ಸಮ್ಮಾನ್ ಯೋಜನೆ; ರಾಜ್ಯದ 50.36 ಲಕ್ಷ ರೈತರಿಗೆ 1007.26 ಕೋಟಿ ರೂ. ವರ್ಗಾವಣೆ

ಬೆಂಗಳೂರು: ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ರಾಜ್ಯದ 50.36 ಲಕ್ಷ ರೈತರಿಗೆ 1007.26 ಕೋಟಿ ರೂಪಾಯಿಯನ್ನು ಪ್ರಧಾನಿ ಮೋದಿ ವರ್ಗಾವಣೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು ಪಿಎಂ Read more…

ಅಕ್ರಮವೆಸಗಿದ ನ್ಯಾಯಬೆಲೆ ಅಂಗಡಿಗಳನ್ನು ರದ್ದುಪಡಿಸಲು ಆಗ್ರಹಿಸಿ ಅನಿರ್ಧಿಷ್ಟಾವಧಿ ಧರಣಿ

ಶಿವಮೊಗ್ಗ: ಅಕ್ರಮವೆಸಗಿದ ನ್ಯಾಯಬೆಲೆ ಅಂಗಡಿಗಳನ್ನು ರದ್ದುಪಡಿಸಬೇಕು. ಕರ್ತವ್ಯಲೋಪವೆಸಗಿದ್ದ ಅಧಿಕಾರಿಗಳ ಅಮಾನತು ಮಾಡಬೇಕೆಂದು ಆಗ್ರಹಿಸಿ ಜನತಾದಳ ಸಂಯುಕ್ತ(ಜೆಡಿಯು) ಕಾರ್ಯಕರ್ತರು ಮತ್ತು ವಿವಿಧ ಸಂಘಟನೆಗಳ ಪ್ರಮುಖರು ಇಂದು ಜಿಲ್ಲಾಧಿಕಾರಿ ಕಚೇರಿ ಎದುರು Read more…

ಗುಡ್‌ ನ್ಯೂಸ್: ವಸ್ತು ಸಂಗ್ರಹಾಲಯ, ಕಲಾ ಗ್ಯಾಲರಿ ಸುತ್ತಿದ್ರೆ ಹೆಚ್ಚಾಗುತ್ತೆ ʼಆಯಸ್ಸುʼ

ವಸ್ತುಸಂಗ್ರಹಾಲಯಗಳು, ಚಿತ್ರಮಂದಿರಗಳು, ಸಂಗೀತ ಮತ್ತು ಕಲಾ ಗ್ಯಾಲರಿಗಳಿಗೆ ನಿಯಮಿತವಾಗಿ ಭೇಟಿ ನೀಡುವವರಿಗೊಂದು ಖುಷಿ ಸುದ್ದಿ. ಇಂಥವರ  ಜೀವಿತಾವಧಿ ಹೆಚ್ಚಾಗುತ್ತದೆ ಎಂದು ಅಧ್ಯಯನವೊಂದರಲ್ಲಿ ಬಹಿರಂಗವಾಗಿತ್ತು. ರಂಗಭೂಮಿ, ಸಂಗೀತ ಮತ್ತು ಕಲೆಯಂತಹ Read more…

ರೈಲೊಳಗೆ ಮಲಗಿದ್ದ ಪ್ರಯಾಣಿಕರನ್ನು ದಾಟಲು ಸಖತ್‌ ಪ್ಲಾನ್;‌ ವಿಡಿಯೋ ನೋಡಿ ಭೇಷ್‌ ಅಂದ ನೆಟ್ಟಿಗರು

ಕಿಕ್ಕಿರಿದ ಭಾರತೀಯ ರೈಲುಗಳಲ್ಲಿ ಪ್ರಯಾಣಿಸುವುದು ಸುಲಭದ ಮಾತಲ್ಲ. ಅದರಲ್ಲಿಯೂ ಹಲವಾರು ದಿನಗಳವರೆಗೆ ಪ್ರಯಾಣ ಮಾಡುವ ಸಂದರ್ಭದಲ್ಲಿ ಜನರು, ಹಾದುಹೋಗುವ ಜಾಗದಲ್ಲಿಯೇ ಮಲಗಿ ಬಿಡುತ್ತಾರೆ. ಇಂಥ ಸಂದರ್ಭದಲ್ಲಿ ರೈಲಿನ ಒಳಗೆ Read more…

VIRAL VIDEO: ಅಭಯಾರಣ್ಯದಿಂದ ಉದ್ಯಾನವನದಲ್ಲಿ ಆಡಲು ಬಂದ ಆನೆ….!

ಗುವಾಹಟಿ (ಅಸ್ಸಾಂ): ಉದ್ಯಾನವನಗಳು ಇರುವುದು ಕೇವಲ ಮಕ್ಕಳು ಆಟವಾಡಲು ಅಥವಾ ಅವರು ಆನಂದಿಸಲು ಅಂದುಕೊಂಡ್ರಾ ? ಹಾಗಿದ್ದರೆ ಅದು ತಪ್ಪು. ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿರುವ ಈ Read more…

ಮದುವೆ ಸಮಯದಲ್ಲಿ ಮಾಡಿದ ಒಪ್ಪಂದಕ್ಕೆ ಪಿಜ್ಜಾಹಟ್ ​ನಿಂದ ಉಡುಗೊರೆ; ಪ್ರತಿ ತಿಂಗಳು ಉಚಿತವಾಗಿ ಸಿಗುತ್ತೆ ಪಿಜ್ಜಾ

ಅಸ್ಸಾಂ: ಮದುವೆಯು ಪ್ರೀತಿ, ವಿಶ್ವಾಸ ಮತ್ತು ಪ್ರಾಮಾಣಿಕತೆಯ ಅಡಿಪಾಯ ಹೊಂದಿದೆ. ಆದರೆ ಬದಲಾದ ಸನ್ನಿವೇಶದಲ್ಲಿ ಪಿಜ್ಜಾ ಕೂಡ ! ಅದೇಕೆ ಅಂತೀರಾ? ಕೆಲ ತಿಂಗಳ ಹಿಂದೆ ಅಸ್ಸಾಂನ ದಂಪತಿ Read more…

ರೈಲ್ವೆಯಿಂದ ಜ್ಯೋತಿರ್ಲಿಂಗ ಯಾತ್ರೆ: ಎಂಟು ದಿನಗಳ ಪ್ರವಾಸದಲ್ಲಿ ವಿವಿಧ ದೇಗುಲ ದರ್ಶನ

ನವದೆಹಲಿ: ಭಾರತೀಯ ರೈಲ್ವೆ ಕೇಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (ಐಆರ್‌ಸಿಟಿಸಿ) ದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ಜ್ಯೋತಿರ್ಲಿಂಗ ಯಾತ್ರೆಯನ್ನು ಆರಂಭಿಸಿದೆ. ಇದೇ 15ರಿಂದ ಯಾತ್ರೆ ಆರಂಭವಾಗಿದ್ದು, ಇದು 7 Read more…

ಅಪ್ಪನಿಗೆ ಹೊಸ ಉದ್ಯೋಗ ಸಿಕ್ಕಿದ ಖುಷಿಯಲ್ಲಿ ಪುತ್ರಿ; ಮಗಳು ಸಂಭ್ರಮಿಸಿದ ಪರಿ ಕಂಡು ಭಾವುಕರಾದ ನೆಟ್ಟಿಗರು

ಕೊರೊನಾದಿಂದಾಗಿ ಕೆಲಸ ಕಳೆದುಕೊಂಡವರು ಅದೆಷ್ಟೋ ಮಂದಿ. ಕೊರೊನಾದ ಭೀತಿ ಮುಗಿದರೂ ಕೆಲಸಕ್ಕಾಗಿ ಹಲವರು ಪರದಾಡುತ್ತಲೇ ಇದ್ದಾರೆ. ಇಂಥ ಸಮಯದಲ್ಲಿ ಸಿಕ್ಕ ಕೆಲಸಕ್ಕೆ ಸಂತೃಪ್ತಿಪಟ್ಟುಕೊಳ್ಳುತ್ತಿರುವ ಜೀವಗಳು ಹಲವು. ಅಂಥ ಸಂದರ್ಭದಲ್ಲಿ Read more…

ತನ್ನ ಮರಿಯನ್ನು ಸಿಂಹದಿಂದ ರಕ್ಷಿಸಿದ ತಾಯಿ ಜಿರಾಫೆ

ಸಿಂಹಗಳು ಜಿರಾಫೆಗಳನ್ನು ಬೇಟೆಯಾಡುತ್ತವೆ, ಆದರೆ ಸಿಂಹಗಳಿಗೆ ಈ ಬೇಟೆ ಅಪಾಯಕಾರಿ ಮತ್ತು ಕಠಿಣವಾಗಿರುತ್ತವೆ. ಆದರೆ ಅಸಹಾಯಕ, ಅನಾರೋಗ್ಯ, ಗರ್ಭಿಣಿ ಮತ್ತು ದುರ್ಬಲ, ಮರಿ ಜಿರಾಫೆಗಳನ್ನು ಸಿಂಹ ಟಾರ್ಗೆಟ್ ಮಾಡುತ್ತವೆ. Read more…

BIG NEWS: ದಂಡ ವಸೂಲಿ ಮಾಡಲು ನಿಮ್ಮ ಬಳಿ ಸಿಬ್ಬಂದಿ ಇದ್ದಾರೆ; ರಸ್ತೆಗುಂಡಿ ಮುಚ್ಚಲು ಸಿಬ್ಬಂದಿಗಳಿಲ್ವಾ? ರಾಜ್ಯ ಸರ್ಕಾರಕ್ಕೆ HDK ಪ್ರಶ್ನೆ

ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟದ ನಡುವೆ ರಸ್ತೆಗುಂಡಿಗಳ ಸಮಸ್ಯೆ ತೀವ್ರಗೊಂಡಿದ್ದು, ಜನರ ಜೀವ ತೆಗೆಯಲು ಬಾಯ್ತೆರೆದು ನಿಂತಂತಿವೆ. ರಸ್ತೆ ಗುಂಡಿ ಮುಚ್ಚಲು ಮೀನಾಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಮಾಜಿ Read more…

ಹೀಗೊಂದು ವಂಚನಾ ವಿಧಾನ; ಐಎಫ್ಎಸ್ ಅಧಿಕಾರಿಗೇ ಬಂತು ಕೆಲಸದ ಆಫರ್…!

ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಪರ್ವೀನ್ ಕಸ್ವಾನ್ ಅವರು ವನ್ಯಜೀವಿ ಪ್ರಿಯರಿಗೆ ಇಷ್ಟವಾಗುವ ವಿಷಯವನ್ನು ಸಾಮಾಜಿಕ‌ಜಾಲತಾಣದಲ್ಲಿ ಸದಾ ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ ಅವರು ಸಾರ್ವಜನಿಕರನ್ನು ಎಚ್ಚರಿಸುವ ಸಂದೇಶ ಪೋಸ್ಟ್ ಮಾಡಿದ್ದಾರೆ. Read more…

ಗ್ರಾಹಕರ ಸಭ್ಯತೆ ಆಧಾರದ ಮೇಲೆ ಆಹಾರದ ಬಿಲ್​ ನಿಗದಿ ಮಾಡುತ್ತೆ ಈ ಹೋಟೆಲ್​….!

ಲಂಡನ್​: ಹೋಟೆಲ್​ಗೆ ಹೋದ ಸಂದರ್ಭದಲ್ಲಿ ನೀವು ಎಷ್ಟು ಸಭ್ಯರಾಗಿ ವರ್ತಿಸುತ್ತೀರೋ ಅಷ್ಟು ಕಡಿಮೆ ಮೊತ್ತದಲ್ಲಿ ಆಹಾರ ಸೇವನೆ ಮಾಡಬಹುದು ! ಇಂಥದ್ದೊಂದು ಕುತೂಹಲದ ನಿಯಮ ಜಾರಿಗೆ ತಂದಿರುವುದು ಇಂಗ್ಲೆಂಡ್​ನ Read more…

BIG BREAKING: ಮಳಲಿ ಮಸೀದಿ ವಿವಾದ; ಆದೇಶ ಕಾಯ್ದಿರಿಸಿದ ಕೋರ್ಟ್

ಮಂಗಳೂರು: ಮಳಲಿ ಮಸೀದಿಯಲ್ಲಿ ದೇವಾಲಯ ಮಾದರಿ ರಚನೆ ವಿವಾದಕ್ಕೆ ಸಂಬಂಧಿಸಿದಂತೆ ಮಂಗಳೂರು ಕೋರ್ಟ್ ನ.9ಕ್ಕೆ ಆದೇಶ ಕಾಯ್ದಿರಿಸಿ ಆದೇಶ ಹೊರಡಿಸಿದೆ. ಮಂಗಳೂರಿನ ಮಳಲಿ ಮಸೀದಿ ದೇವಾಲಯ ಮಾದರಿಯಲ್ಲಿರುವ ಹಿನ್ನೆಲೆಯಲ್ಲಿ Read more…

ನೇರವಾಗಿ ರೈಲ್ವೆ ಪ್ಲಾಟ್‌ಫಾರ್ಮ್‌ ಗೆ ಆಟೋ ತಂದ ಚಾಲಕ…! ವಿಡಿಯೋ ನೋಡಿ ದಂಗಾದ ಜನ

ಚಲನಚಿತ್ರಗಳಲ್ಲಿ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ವಿಡಿಯೋಗಳಲ್ಲಿ ವಾಹನ ಚಾಲಕರ ಸಾಹಸ ನೋಡಿರುತ್ತೇವೆ. ಇಲ್ಲೊಬ್ಬ ಆಟೋ ಚಾಲಕ ರೈಲ್ವೆ ನಿಲ್ದಾಣದೊಳಗೆ ಆಟೋ ಓಡಿಸಿಕೊಂಡು ಬಂದಿದ್ದಾನೆ. ಮುಂಬೈನ ಕುರ್ಲಾದಲ್ಲಿ ರೈಲ್ವೇ Read more…

BIG NEWS: ಸುರತ್ಕಲ್ ಟೋಲ್ ಗೇಟ್ ತೆರವು ಹೋರಾಟಗಾರರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಎಚ್ಚರಿಕೆ

ಮಂಗಳೂರು: ಮಂಗಳೂರು, ಸುರತ್ಕಲ್ ಟೋಲ್ ಗೇಟ್ ತೆರವು ಹೋರಾಟಕ್ಕೆ ಮುಂದಾಗಿರುವ ಸಾರ್ವಜನಿಕರು ನಾಳೆ ಟೋಲ್ ಗೇಟ್ ಕಿತ್ತೆಸೆಯುವ ಕಾರ್ಯಾಚಾರಣೆಗೆ ಕರೆ ಕೊಟ್ಟಿದ್ದಾರೆ. ಈ ನಡುವೆ ಹೋರಾಟಗಾರರಿಗೆ ಬಿಜೆಪಿ ರಾಜ್ಯಾಧ್ಯಕ್ಷ, Read more…

ಪ್ರವಾಸಿಗರು ತಲುಪಲಾಗದ ಪ್ರದೇಶದ ಅದ್ಬುತ ಸೌಂದರ್ಯ ಸೆರೆ; ವಿಡಿಯೋ ನೋಡಿ ಬೆರಗಾದ ಜನ

ವಿಜಯನಗರ (ಅರುಣಾಚಲ ಪ್ರದೇಶ): ಭಾರತದ ಈಶಾನ್ಯ ರಾಜ್ಯಗಳು ಎಂದರೇನೆ ಅವು ಸಾಂಸ್ಕೃತಿಕ ಪರಂಪರೆಯ ತಾಣ. ಹಸಿರುಡುಗೆ ತೊಟ್ಟು ಕಂಗೊಳಿಸುವ ರಮಣೀಯ ಸ್ಥಳಗಳ ತಾಣವಾಗಿವೆ ಈ ರಾಜ್ಯಗಳು. ಆದರೆ ದುರದೃಷ್ಟಕರ Read more…

ʼವೈದ್ಯೋ ನಾರಾಯಣೋ ಹರಿಃʼ ಮಾತಿಗೆ ಅನ್ವರ್ಥ ಈ ವೈದ್ಯ; ಗರ್ಭಿಣಿಯರ ಸೇವೆಗಾಗಿ ಉಚಿತ ಮೊಬೈಲ್​ ಕೊಡುಗೆ

ಬರ್ಸೂರ್‌ (ಛತ್ತೀಸ್‌ಗಢ): ವೈದ್ಯರು ಎಂದಾಕ್ಷಣ ಸಾಮಾನ್ಯವಾಗಿ ದುಡ್ಡು ಮಾಡುವವರು ಎನ್ನುವ ಕಲ್ಪನೆಯೇ ಬರುತ್ತದೆ. ಆದರೆ ಇದಕ್ಕಿಂತಲೂ ಮಿಗಿಲಾಗಿ ಜನಸೇವೆಯೇ ಜನಾರ್ದನ ಸೇವೆ ಎಂದುಕೊಂಡು ಬದುಕನ್ನು ಜನರಿಗಾಗಿ ಮೀಸಲು ಇಡುವ Read more…

VIRAL VIDEO: ಆತ್ಮಹತ್ಯೆಗೆತ್ನಿಸಿದ ಮಹಿಳೆಯನ್ನು ಒಳಗೆ ಒದ್ದು ಕಾಪಾಡಿದ ಅಗ್ನಿಶಾಮಕ ಸಿಬ್ಬಂದಿ

ಟೊಕಿಯೊ: ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ ಮಹಿಳೆಯನ್ನು ವ್ಯಕ್ತಿಯೊಬ್ಬ ಕುತೂಹಲ ರೀತಿಯಲ್ಲಿ ರಕ್ಷಣೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗುತ್ತಿದೆ. ಮಹಿಳೆಯನ್ನು ಅಸಾಮಾನ್ಯ ರೀತಿಯಲ್ಲಿ ರಕ್ಷಿಸಿರುವ ಈ Read more…

ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬೆಸ್ಕಾಂ; ಇಲ್ಲಿದೆ ವಿವರ

ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ 400 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 2020, 2021, 2022 ಮತ್ತು 2019ರ ಅಕ್ಟೋಬರ್ ನಲ್ಲಿ ಪದವಿ ಪಾಸಾದ ಅಭ್ಯರ್ಥಿಗಳು ಮಾತ್ರ Read more…

BIG NEWS: ದೀಪಾವಳಿ ಹಿನ್ನೆಲೆ; KSRTC ವತಿಯಿಂದ ವಿಶೇಷ ಪ್ಯಾಕೇಜ್ ಟೂರ್ ಘೋಷಣೆ

ಬೆಂಗಳೂರು: ದೀಪಾವಳಿ ಹಿನ್ನೆಲೆಯಲ್ಲಿ ಕೆ ಎಸ್ ಆರ್ ಟಿ ಸಿ ವತಿಯಿಂದ ವಿಶೇಷ ಪ್ಯಾಕೇಜ್ ಟೂರ್ ಘೋಷಣೆ ಮಾಡಲಾಗಿದೆ. ಕೆ ಎಸ್ ಆರ್ ಟಿ ಸಿ ಮಂಗಳೂರು ವಿಭಾಗದಿಂದ Read more…

ಬೆಂಕಿಯ ಮಧ್ಯದಲ್ಲಿ ವಧು-ವರರ ನೃತ್ಯ; ವಿಡಿಯೋ ನೋಡಿ ಬೆರಗಾದ ನೆಟ್ಟಿಗರು

ಮದುವೆಗಳಲ್ಲಿ ಬೇರೆ ಬೇರೆ ಸಂಪ್ರದಾಯ ನೃತ್ಯಗಳು‌ ನಡೆಯುವುದುಂಟು, ಆದರೆ ಬೆಂಕಿಯ ಮಧ್ಯದಲ್ಲಿ ವಧು‌‌ – ವರರು ನೃತ್ಯ ಮಾಡುವುದನ್ನು ನೀವು ನೋಡಿದ್ದೀರಾ ? ಇದೀಗ ಕ್ರಿಶ್ಚಿಯನ್ ಸಂಪ್ರದಾಯದ ಮದುವೆಯ Read more…

ಸ್ಥಿತ ಪ್ರಜ್ಞತೆಯಿಂದ ಕಾರ್ಯನಿರ್ವಹಿಸಿ; ಜಿಲ್ಲಾಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು: ಜಿಲ್ಲಾಧಿಕಾರಿಗಳು ಸಮಯಪ್ರಜ್ಞೆ, ಸ್ಥಿತ ಪ್ರಜ್ಞತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಒಬ್ಬ Read more…

ಸಹ ಪ್ರಯಾಣಿಕನೊಂದಿಗೆ ಚಕಮಕಿ; ಚಲಿಸುತ್ತಿರುವ ರೈಲಿನಿಂದಲೇ ಎಸೆದ ಪಾಪಿ; ಆಘಾತಕಾರಿ ದೃಶ್ಯ ಮೊಬೈಲ್ ನಲ್ಲಿ ಸೆರೆ

ಚಲಿಸುತ್ತಿರುವ ರೈಲಿನಲ್ಲಿ ಸಹ ಪ್ರಯಾಣಿಕನೊಂದಿಗೆ ಮಾತಿನ ಚಕಮಕಿ ನಡೆಸಿದವನೊಬ್ಬ ಆತನ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಬಳಿಕ ರೈಲಿನ ಬೋಗಿಯಿಂದಲೇ ಆತನನ್ನು ಹೊರಗೆ ಎಸೆದಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. Read more…

BIG NEWS: ಸಿಎಂ ಬೊಮ್ಮಾಯಿ ಆಡಳಿತ ವೈಖರಿಗೆ ಹೈಕಮಾಂಡ್ ಮೆಚ್ಚುಗೆ; ಅವರೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದ ಅರುಣ್ ಸಿಂಗ್

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರ ಕಾರ್ಯವೈಖರಿಗೆ ಹೈಕಮಾಂಡ್ ಶಹಬಾಸ್ ಗಿರಿ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸುವ ಸಾಧ್ಯತೆ ದಟ್ಟವಾಗಿದೆ. Read more…

ಗ್ರಾಹಕರ ಹಣೆಗೆ ಮುತ್ತಿಟ್ಟುಕಳಿಸುವ ಹೇರ್ ಡ್ರೆಸರ್…! ವಿಡಿಯೋ ವೈರಲ್

ಸಾಮಾಜಿಕ‌ ಜಾಲತಾಣದಲ್ಲಿ ಹೃದಯಸ್ಪರ್ಶಿ ಕಂಟೆಂಟ್‌‌ಗಳು ಆಗಾಗ್ಗೆ ಬರುತ್ತಿರುತ್ತವೆ, ಜಾಲತಾಣಿಗರ ಮುಖದಲ್ಲಿ ನಗುವನ್ನು ಮೂಡಿಸುವಂತಹ ವೀಡಿಯೊ ಕಂಟೆಂಟ್‌ಗೇನು ಕಡಿಮೆ ಇರುವುದೇ ಇಲ್ಲ. ಈಗ ಬಂದಿರುವ ಕಂಟೆಂಟ್ ಅದೇ ಸಾಲಿಗೆ ಸೇರಿದೆ. Read more…

‘ನಾವು ನಾಲ್ವರೂ ಸಾಯುತ್ತೇವೆ’ ಎಂದು ತಮಾಷೆಗಾಗಿ ಫೇಸ್ ಬುಕ್ ಲೈವ್ ನಲ್ಲಿ ಹೇಳಿದ್ದ ವೈದ್ಯ; ಮರುಕ್ಷಣವೇ ಸಂಭವಿಸಿತ್ತು ಘೋರ ದುರಂತ…!

ಕಳೆದು ಶುಕ್ರವಾರ ಸುಲ್ತಾನ್ ಪುರದ ಬಳಿ ಪೂರ್ವಾಚಲ್ ಎಕ್ಸ್ ಪ್ರೆಸ್ ವೇನಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ವೈದ್ಯ, ಇಂಜಿನಿಯರ್ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಇವರುಗಳು ಬಿಹಾರದಿಂದ ದೆಹಲಿಗೆ Read more…

BIG NEWS: ಭೀಕರ ಅಪಘಾತ; ಮಹಿಳೆಯ ಮೇಲೆಯೇ ಹರಿದ KSRTC ಬಸ್

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮಹಿಳೆಯ ಮೇಲೆಯೇ ಬಸ್ ಹರಿದ ಘಟನೆ ಬೆಂಗಳೂರಿನ ಮಾಗಡಿಯಲ್ಲಿ ನಡೆದಿದೆ. Read more…

‘ಅಂಧೇರಿ ಈಸ್ಟ್’ ಕ್ಷೇತ್ರದಿಂದ ಅಭ್ಯರ್ಥಿ ಕಣಕ್ಕಿಳಿಸದಂತೆ ಬಿಜೆಪಿಗೆ ರಾಜ್ ಠಾಕ್ರೆ ಅಗ್ರಹ

ಶಿವಸೇನೆ ಶಾಸಕ ರಮೇಶ್ ಲಾಟ್ಕೆ ಅಂಧೇರಿ ಈಸ್ಟ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ಮಹಾರಾಷ್ಟ್ರ ನವ ನಿರ್ಮಾಣ ಸೇನೆ ನಾಯಕ ರಾಜ್ ಠಾಕ್ರೆ Read more…

Happy Birthday Anil Kumble: ಇಲ್ಲಿದೆ ವೃತ್ತಿ ಜೀವನದ ಸ್ಪೆಷಲ್ ಕ್ಷಣಗಳ ಮಾಹಿತಿ

ಭಾರತ ಕ್ರಿಕೆಟ್ ತಂಡದ ಸಾರ್ವಕಾಲಿಕ ಶ್ರೇಷ್ಠರಲ್ಲಿ ಒಬ್ಬರಾದ ಮಾಜಿ ನಾಯಕ ಅನಿಲ್ ಕುಂಬ್ಳೆ ತಮ್ಮ ಜೀವನದ 52 ವಸಂತಗಳನ್ನು ಪೂರೈಸಿದ್ದಾರೆ. ಭಾರತ ಕ್ರಿಕೆಟ್ ಇತಿಹಾಸದ ಅತಿ ದೊಡ್ಡ ಮ್ಯಾಚ್‌ Read more…

BIG NEWS: ಡಿಸಿಪಿ ನಿಶಾ ಜೇಮ್ಸ್ ವಿರುದ್ಧ ಕಿರುಕುಳ ಆರೋಪ; ಪೊಲೀಸ್ ಸಿಬ್ಬಂದಿಗಳಿಂದಲೇ ದೂರು

ಬೆಂಗಳೂರು: ಡಿಸಿಪಿ ನಿಶಾ ಜೇಮ್ಸ್ ವಿರುದ್ಧ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿ ಸಿಬ್ಬಂದಿಗಳೇ ಸಿಡಿದೆದ್ದಿದ್ದಾರೆ. ಎಡಿಜಿಪಿ ಡಾ.ಎಂ.ಎ.ಸಲೀಂಗೆ ದೂರು ಸಲ್ಲಿಸಿದ್ದಾರೆ. ಉದ್ದೇಶಪೂರ್ವಕವಾಗಿ ಸಿಬ್ಬಂದಿಗಳನ್ನು ತಡ ರಾತ್ರಿವರೆಗೂ ಕಚೇರಿಯಲ್ಲಿಯೇ ಉಳಿಸಿಕೊಳ್ಳುತ್ತಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...