alex Certify Live News | Kannada Dunia | Kannada News | Karnataka News | India News - Part 2478
ಕನ್ನಡ ದುನಿಯಾ
    Dailyhunt JioNews

Kannada Duniya

250 ರೂಪಾಯಿ ಸಿಹಿ ತಿನಿಸು ತರಿಸಲು ಹೋಗಿ 28,000 ರೂ. ಕಳೆದುಕೊಂಡ ಯುವತಿ…!

ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ವಂಚನೆ ಪ್ರಕರಣಗಳು ಹೆಚ್ಚಾಗತೊಡಗಿದ್ದು, ಪಿನ್ ನಂಬರ್ ಪಡೆಯುವ ಮೂಲಕ, ಕ್ಯೂಆರ್ ಕೋಡ್ ಕಳುಹಿಸುವ ಮೂಲಕ ಬ್ಯಾಂಕ್ ಗ್ರಾಹಕರ ಹಣ ಲಪಟಾಯಿಸುತ್ತಿದ್ದಾರೆ. ಇದೀಗ ಇಂಥವುದೇ Read more…

ಚಾಕುವಿನಿಂದ ಕತ್ತು ಕೊಯ್ದು ವ್ಯಾಪಾರಿ ಬರ್ಬರ ಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆ ಆಳಂದ ಬಸ್ ನಿಲ್ದಾಣದ ಬಳಿ ಕತ್ತು ಕೊಯ್ದು ಮುಸ್ಲಿಂ ವ್ಯಾಪಾರಿಯ ಬರ್ಬರ ಹತ್ಯೆ ಮಾಡಲಾಗಿದೆ. ಆಳಂದ ರೇವಣಸಿದ್ದೇಶ್ವರ ಕಾಲೋನಿ ನಿವಾಸಿ ಕರೀಂಲಾಲ್ ಬಾಗವಾನ್(25) ಅವರನ್ನು Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 2,060 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,905 ಜನರು ಕೋವಿಡ್ Read more…

BIG NEWS: ರಮೇಶ ಜಾರಕಿಹೊಳಿಗೆ ದೊಡ್ಡ ಜವಾಬ್ದಾರಿ, ಮುಂದಿನ ಎಲೆಕ್ಷನ್ ನಲ್ಲಿ ಪ್ರಮುಖ ಪಾತ್ರ: ಅರುಣ್ ಸಿಂಗ್

ಬೆಳಗಾವಿ: ಆದಷ್ಟು ಬೇಗ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

ಪ್ರೀತಿಸಿ ಮದುವೆಯಾದವನಿಂದಲೇ ಘೋರ ಕೃತ್ಯ: ರಸ್ತೆಯಲ್ಲೇ ಪತ್ನಿಗೆ ಇರಿದು ಕತ್ತು ಕೊಯ್ದುಕೊಂಡ ಪತಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಕೈಗಾರಿಕಾ ಪ್ರದೇಶದ ಬಳಿ ವತಿಯಿಂದ ಇರಿತಕ್ಕೆ ಒಳಗಾಗಿದ್ದ ಪತ್ನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅರ್ಪಿತಾ ಮೃತಪಟ್ಟ ಮಹಿಳೆ. ಹೊಸಕೋಟೆ ನಿವಾಸಿಯಾಗಿರುವ ರಮೇಶ್ Read more…

BIG NEWS : ದುಬೈನಲ್ಲಿ ತಲೆಯೆತ್ತಲಿದೆ ಮತ್ತೊಂದು ಅತಿ ಎತ್ತರದ ಹೋಟೆಲ್…! ಮುಂದಿನ ವರ್ಷಾಂತ್ಯಕ್ಕೆ ಕಾರ್ಯಾರಂಭ

ಕಟ್ಟಡ ನಿರ್ಮಾಣದ ವಿಷಯಗಳಲ್ಲಿ ಹಲವು ಪ್ರಥಮಗಳಿಗೆ ಹೆಸರಾಗಿರುವ ದುಬೈ ಈಗ ಇನ್ನೊಂದು ದಾಖಲೆ ಬರೆಯಲು ಸಿದ್ಧವಾಗಿದೆ. ಜಗತ್ತಿನ ಅತಿ ಎತ್ತರದ ಮತ್ತೊಂದು ಹೋಟೆಲ್ ನಿರ್ಮಾಣವಾಗುತ್ತಿದ್ದು, ಮುಂದಿನ ವರ್ಷದ ಅಂತ್ಯದ Read more…

BIG NEWS: ಹಾಲಿನ ಬೆಲೆ ಏರಿಕೆ ಬಳಿಕ ಮತ್ತೊಂದು ಶಾಕ್…! ‘ಈರುಳ್ಳಿ’ ಸೇರಿದಂತೆ ಹಲವು ತರಕಾರಿಗಳ ಬೆಲೆ ಏರಿಕೆ

ದಿನಬಳಕೆ ವಸ್ತುಗಳ ಬೆಲೆ ಈಗಾಗಲೇ ಗಗನ ಮುಟ್ಟಿದ್ದು, ಕೆಲ ದಿನಗಳ ಹಿಂದಷ್ಟೇ ಹಾಲಿನ ಬೆಲೆಯನ್ನು ಏರಿಕೆ ಮಾಡಲಾಗಿದೆ. ಇದೀಗ ಗಾಯದ ಮೇಲೆ ಬರೆ ಎಳೆದಂತೆ ಅಡುಗೆಗೆ ಬೇಕಾದ ಈರುಳ್ಳಿ Read more…

BREAKING NEWS: 16 ಕೆರೆಗಳನ್ನು ನಿರ್ಮಿಸಿ ಪ್ರಧಾನಿ ಮೋದಿ ಅವರಿಂದ ‘ಆಧುನಿಕ ಭಗೀರಥ’ ಎಂದು ಕರೆಸಿಕೊಂಡಿದ್ದ ಕಾಮೇಗೌಡ ಇನ್ನಿಲ್ಲ

16 ಕೆರೆಗಳನ್ನು ನಿರ್ಮಿಸುವ ಮೂಲಕ ದೇಶದ ಗಮನ ಸೆಳೆದಿದ್ದ ಹಾಗೂ ಈ ಕಾರಣಕ್ಕಾಗಿಯೇ ಪ್ರಧಾನಿ ನರೇಂದ್ರ ಮೋದಿಯವರ ಶ್ಲಾಘನೆಗೆ ಪಾತ್ರರಾಗಿದ್ದ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ದಾಸನದೊಡ್ಡಿ ಗ್ರಾಮದ Read more…

SHOCKING: ಚಲಿಸುತ್ತಿರುವ ರೈಲಿನಲ್ಲಿ ಗನ್ ತೋರಿಸಿ ಪ್ರಯಾಣಿಕರ ಲೂಟಿ….!

ಭಾನುವಾರದಂದು ದೆಹಲಿ – ಕೊಲ್ಕತ್ತಾ ಡುರಂಟೋ ಎಕ್ಸ್ ಪ್ರೆಸ್ ರೈಲಿನಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಚಲಿಸುತ್ತಿದ್ದ ರೈಲಿಗೆ ನುಗ್ಗಿದ 5 ರಿಂದ 6 ದುಷ್ಕರ್ಮಿಗಳಿದ್ದ ತಂಡ ಗನ್ ತೋರಿಸಿ Read more…

ಯುವಕನ ಹತ್ಯೆಗೂ ಮುನ್ನ ನಡೆದಿತ್ತು ಮಾರಾಮಾರಿ; ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 27 ವರ್ಷದ ನಿತೇಶ್ ಎಂಬ ಯುವಕ ಮೃತಪಟ್ಟಿದ್ದಾನೆ. ಅಕ್ಟೋಬರ್ 12ರಂದು ರಂಜಿತ್ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮತ್ತೊಂದು ಗುಂಪಿನ Read more…

ಉದ್ಯೋಗಿಗಳಿಗೆ ಜುವೆಲರ್ ಶಾಪ್ ಮಾಲೀಕನಿಂದ ಬಂಪರ್ ಗಿಫ್ಟ್; ದೀಪಾವಳಿ ಅಂಗವಾಗಿ ಕಾರು – ಬೈಕುಗಳನ್ನು ನೀಡಿದ ಉದ್ಯಮಿ

ದೀಪಾವಳಿ ಹಬ್ಬ ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ಉದ್ಯೋಗಿಗಳಿಗೆ ಬೋನಸ್ ನೀಡುವುದು ವಾಡಿಕೆ. ಆದರೆ ಇಲ್ಲೊಬ್ಬ ಉದ್ಯಮಿ ತನ್ನ ಉದ್ಯೋಗಿಗಳಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ಹೌದು ತಮಿಳುನಾಡಿನ ಚೆನ್ನೈನಲ್ಲಿ ಜುವೆಲರ್ Read more…

‘ವಯಾಗ್ರ’ ಸೇವಿಸಿ ರಷ್ಯಾ ಸೈನಿಕರಿಂದ ಅತ್ಯಾಚಾರ; ವಿಶ್ವಸಂಸ್ಥೆಯಿಂದ ಸ್ಫೋಟಕ ಮಾಹಿತಿ ಬಹಿರಂಗ

ಉಕ್ರೇನ್ ಮೇಲೆ ಯುದ್ದ ಸಾರಿರುವ ರಷ್ಯಾ ವಿಶ್ವದ ಹಲವು ರಾಷ್ಟ್ರಗಳು ಇದನ್ನು ನಿಲ್ಲಿಸುವಂತೆ ಹೇಳಿದರೂ ಕಿವಿಗೊಟ್ಟಿಲ್ಲ. ಯುದ್ಧ ಇನ್ನೂ ಮುಂದುವರೆದಿರುವ ಮಧ್ಯೆ ವಿಶ್ವಸಂಸ್ಥೆಯ ವರದಿ ಒಂದರಲ್ಲಿ ಸ್ಪೋಟಕ ಮಾಹಿತಿ Read more…

ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: ಸೇವಾ ವಿವರ ಇ.ಎಸ್.ಆರ್. ನಲ್ಲಿ ದಾಖಲು

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು, ನೌಕರರ ಸೇವಾ ವಿವರಗಳನ್ನು ಹೆಚ್.ಆರ್.ಎಂ.ಎಸ್. -2.0 ತಂತ್ರಾಂಶದ ವಿದ್ಯುನ್ಮಾನ ಸೇವಾವಹಿ -ಇಎಸ್ಆರ್ ಗೆ ವರ್ಗಾಯಿಸಲಾಗುತ್ತದೆ. ಆರ್ಥಿಕ ಇಲಾಖೆ ಈ ಕುರಿತು ಆದೇಶ Read more…

ಬೆಂಗಳೂರಿನ ಇತಿಹಾಸದಲ್ಲೇ ಈ ವರ್ಷ ದಾಖಲಾಗಿದೆ ಅತ್ಯಧಿಕ ಮಳೆ…!

ಬೆಂಗಳೂರಿನ ಮಳೆಯ ಕುರಿತಂತೆ ಸುಮಾರು 130 ವರ್ಷಗಳ ದಾಖಲೆಯಿದ್ದು, ಆದರೆ 2022 ರಲ್ಲಿ ಇತಿಹಾಸದಲ್ಲೇ ಅತ್ಯಂತ ಹೆಚ್ಚು ಮಳೆಯಾಗಿದೆ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕ Read more…

BIG NEWS: ಸಿಎಂ ದೆಹಲಿ ಭೇಟಿ ನಿಗದಿ ಬೆನ್ನಲ್ಲೇ ಸಚಿವಾಕಾಂಕ್ಷಿಗಳಲ್ಲಿ ಗರಿಗೆದರಿದ ನಿರೀಕ್ಷೆ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದೆ. ವಿವಿಧ ಕಾರಣಗಳಿಂದಾಗಿ ಸಚಿವ ಸ್ಥಾನ ಕಳೆದುಕೊಂಡಿದ್ದ ರಮೇಶ್ ಜಾರಕಿಹೊಳಿ, ಕೆ.ಎಸ್. ಈಶ್ವರಪ್ಪ ಮೊದಲಾದವರು ಮತ್ತೆ ಸಚಿವರಾಗುವ ಇಂಗಿತ Read more…

ರೈತರಿಗೆ ಗುಡ್ ನ್ಯೂಸ್: ಯಶಸ್ವಿನಿ ಯೋಜನೆ ಮರು ಜಾರಿ: ನೋಂದಣಿಗೆ ಸಿದ್ಧತೆ

ಶಿವಮೊಗ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23 ನೇ ಸಾಲಿನ ಬಜೆಟ್ ನಲ್ಲಿ ರೈತರ ಬೇಡಿಕೆಯಂತೆ ಯಶಸ್ವಿನಿ ಆರೋಗ್ಯ ವಿಮೆಯನ್ನು ಮರು ಜಾರಿ ಮಾಡುವುದಾಗಿ ಘೋಷಿಸಿದ್ದು, ಅದರಂತೆ ನವೆಂಬರ್ 1 Read more…

ಇಂದು ಯಾವ್ಯಾವ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ? ಇಲ್ಲಿದೆ ಡೀಟೇಲ್ಸ್

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಿಟ್ಟು ಬಿಡದಂತೆ ಮಳೆ ಸುರಿಯುತ್ತಿದೆ. ಇದರ ಪರಿಣಾಮ ಜನ ಹೈರಾಣಾಗಿ ಹೋಗಿದ್ದು ಮಳೆ ನಿಂತರೆ ಸಾಕಪ್ಪ ಎಂದು ಪ್ರಾರ್ಥಿಸುತ್ತಿದ್ದಾರೆ. ಆದರೆ ಹವಾಮಾನ ಇಲಾಖೆ Read more…

ಇಲ್ಲಿದೆ ಕಪ್ಪು ಕಲೆಗಳಿಗೆ ‘ಮನೆಯ ಮದ್ದು’

ಕಪ್ಪು ಕಲೆಗಳು ದಿನನಿತ್ಯದ ಅತಿಯಾದ ಧೂಳು, ಕೆಟ್ಟ ಹವಾಮಾನ, ಹೆಚ್ಚಿದ ಬಿಸಿಲಿನಿಂದ ಆಗುವ ಸಾಧ್ಯತೆ ಜಾಸ್ತಿ. ಮುಖದ ಮೇಲೆ ಕಾಣುವ ಕಪ್ಪುಕಲೆಯನ್ನು ಭಂಗು ಎಂದು ಕರೆಯಲಾಗುತ್ತದೆ. ಬಿಸಿಲಿಗೆ ಹೋದರೆ Read more…

ಉರಿ ಮೂತ್ರ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು

ಉರಿಮೂತ್ರದ ಸಮಸ್ಯೆ ಒಂದಲ್ಲೊಂದು ಬಾರಿ ನಿಮಗೆ ಕಾಡಿರಬಹುದು. ಇದಕ್ಕೆ ಕಾರಣವೇನು ಗೊತ್ತೇ…? ವಿಪರೀತ ಮಸಾಲೆ ಪದಾರ್ಥಗಳ ಸೇವನೆ ಹಾಗೂ ಸಾಕಷ್ಟು ನೀರು ಕುಡಿಯದಿರುವುದು. ದೇಹದಲ್ಲಿ ನಿರ್ಜಲೀಕರಣ ಆದಂತೆ ಮೂತ್ರ Read more…

‘ಹಾಸನಾಂಬೆ’ ದರ್ಶನಕ್ಕೆ ಹರಿದು ಬಂದ ಜನಸಾಗರ

ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ ದೇಗುಲದ ಬಾಗಿಲನ್ನು ಈಗ ಮತ್ತೆ ತೆರೆಯಲಾಗಿದ್ದು, ಭಾನುವಾರದಂದು ರಾಜಕಾರಣಿಗಳು, ಸಿನಿಮಾ ಕಲಾವಿದರು ಹಾಗೂ ಹಿರಿಯ ಅಧಿಕಾರಿಗಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ರಾಜ್ಯ, Read more…

ಮೀನುಗಾರರಿಗೆ ಭರ್ಜರಿ ಕೊಡುಗೆ: 3 ಲಕ್ಷ ರೂ. ಸಬ್ಸಿಡಿ

ಬೆಂಗಳೂರು: ಹಾಲಿ 300 ಮಂದಿಗೆ ಕೇಬಲ್ ನೆಟ್ ಖರೀದಿಗೆ ನೀಡುತ್ತಿರುವ 3 ಲಕ್ಷ ರೂಪಾಯಿ ಸಹಾಯಧನವನ್ನು 1000 ಮೀನುಗಾರರಿಗೆ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ Read more…

ಕಲಾಪಕ್ಕೆ ಗೈರು ಹಾಜರಾಗದಿರುವುದರ ಹಿಂದಿನ ಕಾರಣ ಬಿಚ್ಚಿಟ್ಟ ಮಾಜಿ ಸಚಿವ ಈಶ್ವರಪ್ಪ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬಂದಿದ್ದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಈಶ್ವರಪ್ಪನವರು ತನಿಖೆ ಬಳಿಕ ದೋಷಮುಕ್ತರಾಗಿದ್ದಾರೆ. ಆದರೂ ಕೂಡ ಅವರಿಗೆ Read more…

ಪರಿಶಿಷ್ಟ ಜಾತಿ ಪ್ರಮಾಣ ಪತ್ರ: ಬೇಡ ಜಂಗಮ ಸಮಾಜಕ್ಕೆ ಸಿಎಂ ಸಿಹಿ ಸುದ್ದಿ

ಬೆಂಗಳೂರು: ಬೇಡ ಜಂಗಮ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡುವ ಸಮಸ್ಯೆ ಬಗೆಹರಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ವಕೀಲ ಬಿ.ಡಿ. ಹಿರೇಮಠ ನೇತೃತ್ವದಲ್ಲಿ ಬೇಡ ಜಂಗಮ Read more…

ಆರೋಗ್ಯದ ಜೊತೆ ರುಚಿಕರ ಸಲಾಡ್

ಅನೇಕರು ಲೈಟ್ ಆಗಿ ಆಹಾರ ಸೇವನೆ ಮಾಡಲು ಇಷ್ಟಪಡ್ತಾರೆ. ಅದು ಸುಲಭವಾಗಿ ಜೀರ್ಣವಾಗುತ್ತೆ ಎಂಬುದು ಬಹುಮುಖ್ಯ ಕಾರಣ. ಕೆಲವರಿಗೆ ಸಲಾಡ್ ಎಂದ್ರೆ ಬಹಳ ಇಷ್ಟ. ನೀವು ಸಲಾಡ್ ಪ್ರಿಯರಾಗಿದ್ದರೆ Read more…

ಮತ್ಸ್ಯ ಪ್ರಿಯರಿಗೆ ಗುಡ್ ನ್ಯೂಸ್; ಮನೆ ಬಾಗಿಲಿಗೆ ಬರಲಿದೆ ತಾಜಾ ಮೀನು…!

ಮೀನಿನ ಖಾದ್ಯಗಳನ್ನು ಸವಿಯಲು ಬಹುತೇಕರು ಇಷ್ಟಪಡುತ್ತಾರೆ ಇದು ಆರೋಗ್ಯಕ್ಕೂ ಸಹ ಒಳ್ಳೆಯದು ಎಂದು ಹೇಳಲಾಗುತ್ತದೆ. ಇದೀಗ ಮತ್ಸ್ಯ ಪ್ರಿಯರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಇನ್ನು ಮುಂದೆ ಮನೆ Read more…

ಉದ್ಘಾಟನೆಗೊಂಡ 4 ದಿನಕ್ಕೇ ಮೇಲ್ಸೇತುವೆಯಲ್ಲಿ ಗುಂಡಿ….!

ಕಳೆದ ಕೆಲ ತಿಂಗಳಿಂದ ರಾಜ್ಯದಲ್ಲಿ ನಡೆದಿರುವ ಹಲವು ಕಾಮಗಾರಿಗಳ ಕುರಿತು ಅಪಸ್ವರ ಕೇಳಿ ಬರುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಕೆಲವೊಂದು ಕಾಮಗಾರಿಗಳು ಉದ್ಘಾಟನೆಗೂ ಮುನ್ನವೇ ಕುಸಿದು ಬೀಳುವ ಮೂಲಕ Read more…

ರಾಜ್ಯದಾದ್ಯಂತ ಮಳೆ ಆರ್ಭಟ; ಬೆಳೆ ನಷ್ಟದಿಂದ ಅನ್ನದಾತನಿಗೆ ಮತ್ತೆ ಸಂಕಷ್ಟ

ರಾಜ್ಯದಾದ್ಯಂತ ಮಳೆ ಆರ್ಭಟ ಮುಂದುವರೆದಿದ್ದು, ರಾಜ್ಯ ರಾಜಧಾನಿಯಲ್ಲೂ ಧಾರಾಕಾರ ಮಳೆಯಿಂದ ಜನಜೀವನ ಅಸ್ತ್ಯವಸ್ತವಾಗಿದೆ. ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, Read more…

ಪೇರಳೆ ಹಣ್ಣಿಗಿಂತ ಎಲೆಯಲ್ಲಿದೆ ಸಾಕಷ್ಟು ಔಷಧಿ ಗುಣ

ಪೇರಳೆ ಹಣ್ಣು ಯಾರಿಗೆ ಇಷ್ಟವಾಗೋದಿಲ್ಲ ಹೇಳಿ. ರುಚಿಯ ಜೊತೆಗೆ ಸಾಕಷ್ಟು ಔಷಧಿ ಗುಣಗಳು ಈ ಹಣ್ಣಿನಲ್ಲಿದೆ. ಒಂದು ಪೇರಳೆ ಹಣ್ಣು ಹತ್ತು ಸೇಬು ಹಣ್ಣಿಗೆ ಸಮ ಎನ್ನಲಾಗುತ್ತದೆ. ಆದ್ರೆ Read more…

ರಿಷಬ್ ಪಂತ್ ಬೆನ್ನು ಬಿಡುತ್ತಿಲ್ಲ ಊರ್ವಶಿ ರೌಟೇಲ; ಮತ್ತೊಂದು ಫೋಟೋ ಹಾಕುತ್ತಿದ್ದಂತೆ ನೆಟ್ಟಿಗರ ಕಮೆಂಟ್

ಖ್ಯಾತ ಕ್ರಿಕೆಟಿಗ ರಿಷಬ್ ಪಂತ್ ಮುಂಬರುವ ಟಿ20 ವಿಶ್ವಕಪ್ ಗಾಗಿ ಆಸ್ಟ್ರೇಲಿಯಾದಲ್ಲಿದ್ದಾರೆ. ಕಾಕತಾಳೀಯ ಎಂಬಂತೆ ಊರ್ವಶಿ ರೌಟೇಲ ಕೂಡ ಅಲ್ಲಿಗೆ ತೆರಳಿದ್ದು, ಇವರಿಬ್ಬರ ಕುರಿತಾಗಿನ ಗಾಸಿಪ್ ಈಗ ಮತ್ತಷ್ಟು Read more…

ರೈತರಿಗೆ ಸಿಹಿ ಸುದ್ದಿ: ಖಾತೆಗೆ ಇಂದು ಹಣ ಜಮಾ: ‘ಒಂದು ದೇಶ -ಒಂದು ರಸಗೊಬ್ಬರ’ ಯೋಜನೆಗೆ ಚಾಲನೆ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತಿನ ಹಣವನ್ನು ಫಲಾನುಭವಿ ರೈತರ ಖಾತೆಗೆ ಇಂದು ವರ್ಗಾವಣೆ ಮಾಡಲಾಗುವುದು. 16,000 ಕೋಟಿ ರೂ.ಗಳನ್ನು ಸುಮಾರು ಎರಡು ಕೋಟಿ ರೈತರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...