alex Certify Live News | Kannada Dunia | Kannada News | Karnataka News | India News - Part 2481
ಕನ್ನಡ ದುನಿಯಾ
    Dailyhunt JioNews

Kannada Duniya

ಗರ್ಭಿಣಿಯಾಗಬಯಸಿದ ಪತ್ನಿ: ಜೈಲಲ್ಲಿದ್ದ ಪತಿಗೆ ಪೆರೋಲ್ ನೀಡಿದ ಹೈಕೋರ್ಟ್

ಜೈಪುರ್: ಪತ್ನಿ ಗರ್ಭಿಣಿಯಾಗಲು ಇಚ್ಛಿಸಿದ್ದರಿಂದ ಜೈಲಿನಲ್ಲಿದ್ದ ಅಪರಾಧಿಗೆ ರಾಜಸ್ಥಾನ ಹೈಕೋರ್ಟ್ ತುರ್ತು ಪೆರೋಲ್ ನೀಡಿದೆ. ನ್ಯಾಯಮೂರ್ತಿಗಳಾದ ಸಂದೀಪ್ ಮೆಹ್ತಾ ಮತ್ತು ಸಮೀರ್ ಜೈನ್ ಅವರಿದ್ದ ರಾಜಸ್ಥಾನ ಹೈಕೋರ್ಟ್ ವಿಭಾಗೀಯ Read more…

BIG NEWS: ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ‘ಕರೆಂಟ್ ಶಾಕ್’

ಬಳ್ಳಾರಿ: ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆಂಟ್ ಶಾಕ್ ಹೊಡೆದ ಘಟನೆ ನಡೆದಿದೆ. ಬಳ್ಳಾರಿಯಲ್ಲಿ ನಿನ್ನೆ ನಡೆದ ಬೃಹತ್ Read more…

BIG NEWS: ಮುರುಘಾಮಠದ ಪ್ರಭಾರಿ ಪೀಠಾಧ್ಯಕ್ಷರಾಗಿ ಬಸವಪ್ರಭುಶ್ರೀ ನೇಮಕಕ್ಕೆ ತೀರ್ಮಾನ; ಹಲವರ ವಿರೋಧ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾಶ್ರೀಗಳ ವಿರುದ್ಧ ದಿನದಿಂದ ದಿನಕ್ಕೆ ಆರೋಪಗಳು ಹೆಚ್ಚುತ್ತಿವೆ. ಇನ್ನೊಂದೆಡೆ ನ್ಯಾಯಾಲಯದಿಂದ ಜಾಮೀನು ಸಿಗುವ ಲಕ್ಷಣಗಳು ಕಾಣುತ್ತಿಲ್ಲ. ಈ ಎಲ್ಲಾ ಬೆಳವಣಿಗೆಗಳ ನಡುವೆ Read more…

ರಾತ್ರಿ ವೇಳೆ ಸ್ನೇಹಿತರ ಸವಾಲು ಸ್ವೀಕರಿಸಿ ಮನೆಯೊಳಗೆ ನುಗ್ಗಿ ಮಹಿಳೆ ಸ್ಪರ್ಶಿಸಿದ ಕುಡುಕನಿಗೆ ಥಳಿತ

ಚೆನ್ನೈ: ಮದ್ಯಪಾನ ಮಾಡಿದ ಮತ್ತಿನಲ್ಲಿ ಸ್ನೇಹಿತರ ಸವಾಲು ಸ್ವೀಕರಿಸಿದ್ದ ಕುಡುಕ ಮನೆಯೊಳಗೆ ನುಗ್ಗಿ ಮಹಿಳೆಯನ್ನು ‘ಸ್ಪರ್ಶಿಸಿ’ ಧರ್ಮದೇಟು ತಿಂದಿದ್ದಾನೆ. ಗುರುವಾರ ರಾತ್ರಿ ಮನೆಯೊಂದಕ್ಕೆ ನುಸುಳಿದ್ದ ಕುಡುಕನನ್ನು ಚೆನ್ನೈನ ಅಂಬತ್ತೂರು Read more…

ಸಮಾವೇಶದಲ್ಲೇ ಸಚಿವ ನಾಗೇಶ್ ವಿರುದ್ಧ ಸಿಎಂ ಗರಂ

ಬೆಂಗಳೂರು: ಒಳನಾಡು ಮೀನುಗಾರಿಕೆ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಗರಂ ಆಗಿದ್ದಾರೆ. ಅರಮನೆ ಮೈದಾನದ ಗಾಯತ್ರಿ ಮೈದಾನದಲ್ಲಿ ನಡೆದಿರುವ ಸಮಾವೇಶದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಮೇಲೆ ಸಿಎಂ ಬಸವರಾಜ Read more…

ರೈಲು ಹಳಿ ದಾಟಲು ಪ್ರಯಾಣಿಕರಿಗೆ ಸೂಕ್ತ ವ್ಯವಸ್ಥೆ ಇಲ್ಲದಿದ್ದಲ್ಲಿ ಪರಿಹಾರ ಪಡೆಯಲು ಅರ್ಹರು; ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು

ಪ್ರಯಾಣಿಕರು ರೈಲಿನಿಂದ ಇಳಿದ ವೇಳೆ ನಿಲ್ದಾಣದಿಂದ ಹೊರ ಹೋಗಲು ಸೂಕ್ತ ವ್ಯವಸ್ಥೆ ಇರದ ಕಾರಣ ರೈಲು ಹಳಿ ದಾಟಬೇಕಾದ ಪರಿಸ್ಥಿತಿ ಬಂದ ಪಕ್ಷದಲ್ಲಿ ಅಂತಹ ವೇಳೆ ಅಪಘಾತ ಸಂಭವಿಸಿದರೆ Read more…

ನಿಗಮ, ಮಂಡಳಿ ನೇಮಕಾತಿ; ಆಕಾಂಕ್ಷಿ ಬಿಜೆಪಿ ಕಾರ್ಯಕರ್ತರಿಗೆ ಸಿಹಿ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅವಧಿ ಮುಗಿದ ನಿಗಮ, ಮಂಡಳಿಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಖಾಲಿಯಾದ ನಿಗಮ, ಮಂಡಳಿಗಳ ಹುದ್ದೆಗೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರನ್ನು ನೇಮಕ Read more…

BIG NEWS: ಪೆಟ್ರೋಲ್ ಬಾಂಬ್ ಹಾಕಲು ಪ್ಲಾನ್; ಆಡಿಯೋ ವೈರಲ್; ನಗರ ಸಭೆ ಸದಸ್ಯ ಅರೆಸ್ಟ್

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ 50 ಕಡೆಗಳಲ್ಲಿ ಪೆಟ್ರೋಲ್ ಬಾಂಬ್ ಹಾಕಬೇಕು ಎಂದು ಹೇಳಿದ್ದ ನಗರಸಭೆ ಜೆಡಿಎಸ್ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಮುಸ್ತಫಾ ಬಂಧಿತ ಆರೋಪಿ. ಮುಸ್ತಫಾ ಮಡಿಕೇರಿಯಲ್ಲಿ Read more…

ಛತ್ತೀಸ್ ಗಡ ವಿಧಾನಸಭೆ ಉಪಸಭಾಪತಿ ಹೃದಯಘಾತಕ್ಕೆ ಬಲಿ

ಛತ್ತೀಸ್ ಗಢ ವಿಧಾನಸಭೆಯ ಉಪಸಭಾಪತಿ ಹಾಗೂ ಕಾಂಗ್ರೆಸ್ ಶಾಸಕ ಮನೋಜ್ ಸಿಂಗ್ ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಕಳೆದ ರಾತ್ರಿ ಹೃದಯಘಾತಕ್ಕೆ ಒಳಗಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು Read more…

ಜಲಸಂಪನ್ಮೂಲ, ಆರ್ಥಿಕ ಇಲಾಖೆ ವಿವಿಧ ಹುದ್ದೆಗಳ ಭರ್ತಿಗೆ KPSC ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ಆನ್ಲೈನ್ ಮೂಲಕ ಜಲಸಂಪನ್ಮೂಲ ಇಲಾಖೆಯ 169 ಕಿರಿಯ ಇಂಜಿನಿಯರ್ ಗಳು ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರು ಮತ್ತು 58 Read more…

BIG NEWS: ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ 9 ಜನರ ದುರ್ಮರಣ ಪ್ರಕರಣ; ಟ್ಯಾಂಕರ್ ಚಾಲಕ ಪೊಲೀಸ್ ವಶಕ್ಕೆ

ಹಾಸನ: ಹಾಸನ ಬಳಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ 9 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ಯಾಂಕರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಲಿನ ಟ್ಯಾಂಕರ್ Read more…

ಶಾಲಾ ಪ್ರಾರ್ಥನೆ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ವಿದ್ಯಾರ್ಥಿನಿ

ಶಾಲಾ ಪ್ರಾರ್ಥನೆ ವೇಳೆ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಒಡಿಶಾದ ಭದ್ರಕ್ ಜಿಲ್ಲೆಯಲ್ಲಿ ಶನಿವಾರದಂದು ನಡೆದಿದೆ. ಬನ್ಸಾರದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಬೆಳಗಿನ ಪ್ರಾರ್ಥನೆ ನಡೆಯುತ್ತಿರುವ Read more…

ಹೈಸ್ಪೀಡ್ ‘ಇಂಟರ್ನೆಟ್’ ಸೌಲಭ್ಯಕ್ಕೆ ಸಾಗರ ತಾಲೂಕು ಆಯ್ಕೆ

ಭಾರತ ಸಂಚಾರ ನಿಗಮವು ಹೈ ಸ್ಪೀಡ್ ಇಂಟರ್ನೆಟ್ ಸೌಲಭ್ಯವನ್ನು ಗ್ರಾಮಾಂತರ ಪ್ರದೇಶಗಳಲ್ಲಿ ಒದಗಿಸುವ ಸಲುವಾಗಿ ಹೊಸ ಯೋಜನೆಯೊಂದನ್ನು ರೂಪಿಸಿದ್ದು, ಪ್ರಾಯೋಗಿಕವಾಗಿ ಇದು ದೇಶದ ನಾಲ್ಕು ಪ್ರದೇಶಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ Read more…

ಹುಬ್ಬೇರುವಂತೆ ಮಾಡಿದೆ ಚುನಾವಣೆಯಲ್ಲಿ ಸ್ಪರ್ಧಿಸಿದವನು ನೀಡಿರುವ ಭರವಸೆ….!

ಸಾಮಾನ್ಯವಾಗಿ ಉದ್ಯೋಗ, ಆರೋಗ್ಯ, ರಸ್ತೆ ಇಂತಹ ಸೌಲಭ್ಯಗಳನ್ನು ಒದಗಿಸುವ ಕುರಿತು ಎಲ್ಲರೂ ಭರವಸೆ ನೀಡುತ್ತಾರೆ. ಗೆದ್ದ ಬಳಿಕ ಅವುಗಳನ್ನು ಈಡೇರಿಸುತ್ತಾರೋ ಬಿಡುತ್ತಾರೋ ಒಟ್ಟಿನಲ್ಲಿ ಆಶ್ವಾಸನೆ ಕೊಡುವುದಕ್ಕೆ ಮಾತ್ರ ಹಿಂದೆ Read more…

BIG NEWS: 24 ಗಂಟೆಯಲ್ಲಿ ಮತ್ತೆ 2,400ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 2,401 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,895 ಜನರು ಕೋವಿಡ್ Read more…

BIG NEWS: ದೇಶದಲ್ಲಿ ಇದೇ ಮೊದಲ ಬಾರಿಗೆ ಹಿಂದಿಯಲ್ಲೂ ಎಂಬಿಬಿಎಸ್; ಮುಂದಿನ ದಿನಗಳಲ್ಲಿ ಇತರೆ ಪ್ರಾದೇಶಿಕ ಭಾಷೆಗಳಿಗೂ ಅವಕಾಶ

ದೇಶದಲ್ಲಿ ಇದೇ ಮೊದಲ ಬಾರಿಗೆ ಹಿಂದಿಯಲ್ಲೂ ವೈದ್ಯಕೀಯ ಶಿಕ್ಷಣ ಪಡೆಯುವ ಅವಕಾಶ ಸಿಗಲಿದ್ದು, ಸದ್ಯ ಮಧ್ಯಪ್ರದೇಶದಲ್ಲಿ ಇದನ್ನು ಆರಂಭಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇತರೆ ಪ್ರಾದೇಶಿಕ ಭಾಷೆಗಳಲ್ಲೂ ಆಯಾ ರಾಜ್ಯಗಳಲ್ಲಿ Read more…

ತಲೆ ತಿರುಗಿಸುವಂತಿದೆ 1880 ನೇ ಇಸವಿಯ ಈ ಜೀನ್ಸ್ ಬೆಲೆ….!

ಒಂದು ಜೀನ್ಸ್ ನ ಗರಿಷ್ಠ ಬೆಲೆ ಅಬ್ಬಬ್ಬಾ ಎಂದರೆ ಎಷ್ಟಿರಬಹುದು. 10 ಸಾವಿರ ಅಥವಾ ಲಕ್ಷ ರೂಪಾಯಿಗಳ ಆಸುಪಾಸು ಎಂದು ನೀವು ಅಂದಾಜಿಸಬಹುದು. ಆದರೆ ಇಲ್ಲೊಂದು ಜೀನ್ಸ್ ಅದರಲ್ಲೂ Read more…

ಸೆಲ್ಫಿ ಗೀಳಿಗೆ ಮತ್ತೊಂದು ಬಲಿ; ಫೋಟೋ ತೆಗೆದುಕೊಳ್ಳುವಾಗಲೇ ಕೊಚ್ಚಿ ಹೋದ ಮಾಣಿ

ಸೆಲ್ಫಿ ತೆಗೆದು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಲೈಕ್ ಗಿಟ್ಟಿಸಿಕೊಳ್ಳಬೇಕೆಂಬ ಹಪಾಹಪಿ ಈಗಾಗಲೇ ಹಲವರ ಜೀವವನ್ನು ಬಲಿ ತೆಗೆದುಕೊಂಡಿದೆ. ಇದೀಗ ಅಂತದೇ ಮತ್ತೊಂದು ಪ್ರಕರಣ ನಡೆದಿದೆ. ರಾಜ್ಯದಲ್ಲಿ Read more…

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ತೆರಳುವ ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ತೆರಳುವ ಭಕ್ತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಕ್ಟೋಬರ್ 25ರಂದು ಸೂರ್ಯ ಗ್ರಹಣ ಇರುವುದರಿಂದ ಅಂದು ದೇಗುಲದಲ್ಲಿ ಯಾವುದೇ ಸೇವೆಗಳು ಇರುವುದಿಲ್ಲ ಎಂದು ತಿಳಿಸಲಾಗಿದೆ. ಅಲ್ಲದೆ Read more…

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ವತಿಯಿಂದ ಐದು ಯೋಜನೆಗಳಿಗೆ ಸಾಲ ಹಾಗೂ ಸಹಾಯಧನ ಸೌಲಭ್ಯ; ಇಲ್ಲಿದೆ ಸಂಪೂರ್ಣ ವಿವರ

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತವು ಪ್ರಸಕ್ತ ಸಾಲಿನಲ್ಲಿ ಐದು ಯೋಜನೆಗಳಿಗೆ ಸಾಲ ಹಾಗೂ ಸಹಾಯಧನ ಸೌಲಭ್ಯ ನೀಡುತ್ತಿದ್ದು, ವೀರಶೈವ ಲಿಂಗಾಯತ ಸಮುದಾಯದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು Read more…

ವಾಟ್ಸಾಪ್ ಬಳಕೆದಾರರಿಗೆ ಮತ್ತೊಂದು ಗುಡ್ ನ್ಯೂಸ್; ಕಳಿಸಿದ ಮೆಸೇಜ್ ಎಡಿಟ್ ಮಾಡಲು ಸಿಗಲಿದೆ ಅವಕಾಶ

ತನ್ನ ಬಳಕೆದಾರರಿಗೆ ಹೊಸ ಹೊಸ ವೈಶಿಷ್ಟ್ಯವನ್ನು ಪರಿಚಯಿಸುತ್ತಿರುವ ವಾಟ್ಸಾಪ್ ಈಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಬಳಕೆದಾರರು ಅವಸರದಲ್ಲಿ ತಪ್ಪಾದ ಸಂದೇಶ ಕಳುಹಿಸಿದ ವೇಳೆ ಅದನ್ನು ಎಡಿಟ್ ಮಾಡುವ Read more…

ಸಾಲ ಕೊಡಲ್ಲ ಎಂದ ಬ್ಯಾಂಕ್, ಬಾಂಬ್ ನಿಂದ ಉಡಾಯಿಸುವುದಾಗಿ ಬೆದರಿಕೆ ಹಾಕಿದ ಭೂಪ

ಮುಂಬೈ: ಸಾಲ ಕೊಡಲು ನಿರಾಕರಿಸಿದ ಬ್ಯಾಂಕ್ ಗೆ ಬಾಂಬ್ ಇಟ್ಟು ಉಡಾಯಿಸುವುದಾಗಿ ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ ಘಟನೆ ಮುಂಬೈನಲ್ಲಿ ನಡೆದಿದೆ. ಮೊಹಮ್ಮದ್ ಜಿಯಾ ಅಲಿ ಎಂದು ತನ್ನನ್ನು ಪರಿಚಯಿಸಿಕೊಂಡ Read more…

ರಾಜ್ಯದ 4 ಜಿಲ್ಲೆಗಳಲ್ಲಿ ಇಂದಿನಿಂದ ಡಿಜಿಟಲ್ ಬ್ಯಾಂಕ್ ಆರಂಭ; ಇಲ್ಲಿದೆ ಈ ಕುರಿತ ಮಾಹಿತಿ

ಪ್ರಧಾನಿ ನರೇಂದ್ರ ಮೋದಿಯವರು ಆನ್ಲೈನ್ ಮೂಲಕ ಇಂದು ಡಿಜಿಟಲ್ ಬ್ಯಾಂಕಿಂಗ್ ಸೇವೆಗೆ ಚಾಲನೆ ನೀಡಲಿದ್ದು, ರಾಜ್ಯದ ನಾಲ್ಕು ಜಿಲ್ಲೆಗಳು ಸೇರಿದಂತೆ ದೇಶದ 75 ಕಡೆ ಈ ಬ್ಯಾಂಕುಗಳು ಕಾರ್ಯನಿರ್ವಹಿಸಲಿವೆ. Read more…

ಗಮನಿಸಿ: ಈ 19 ಜಿಲ್ಲೆಗಳಲ್ಲಿ ಇಂದು ಯಲ್ಲೋ ಅಲರ್ಟ್

ಕಳೆದ ಕೆಲವು ದಿನಗಳಿಂದ ಬಿಡುವ ನೀಡಿದ್ದ ಮಳೆ ಈಗ ಮತ್ತೆ ಸುರಿಯುತ್ತಿದೆ. ಅದರಲ್ಲೂ ಒಂದು ವಾರದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಅಲ್ಲದೆ Read more…

ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿಗೆ ನೋಟಿಸ್ ಜಾರಿ

ಶಿರಸಿ: ವಿಧಾನಸಭೆ ಅಧಿವೇಶನಕ್ಕೆ ಗೈರು ಹಾಜರಾದ ಹಿನ್ನಲೆಯಲ್ಲಿ ಶಾಸಕರಾದ ಕೆ.ಎಸ್. ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಸೂಕ್ತ ಕಾರಣ ನೀಡದೆ, ಅನುಮತಿ Read more…

ಒಂದೇ ವರ್ಷದಲ್ಲಿ ಐದನೇ ಬಾರಿ ಭದ್ರಾ ಜಲಾಶಯದಿಂದ ನದಿಗೆ ನೀರು…!

ರಾಜ್ಯದಲ್ಲಿ ಈ ಬಾರಿ ಮಳೆ ಬಿಡುವು ನೀಡದಂತೆ ಸತತವಾಗಿ ಸುರಿಯುತ್ತಿದೆ. ಇದರ ಪರಿಣಾಮ ಹಳ್ಳಕೊಳ್ಳಗಳು, ಕೆರೆ ನದಿಗಳು ತುಂಬಿ ಹರಿಯುತ್ತಿದ್ದು ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಮತ್ತೊಂದು ಮಹತ್ವದ ಸಂಗತಿ Read more…

ದೀರ್ಘಾಯುಷ್ಯಕ್ಕಾಗಿ ಸೇವಿಸಿ ಖರ್ಜೂರ

ಖರ್ಜೂರ ನೈಸರ್ಗಿಕ ಸಿಹಿಕಾರಕಗಳಲ್ಲೊಂದು. ಭಾರತದಲ್ಲಿ ಇದನ್ನು ಹೆಚ್ಚಾಗಿ ಡ್ರೈಫ್ರೂಟ್‌ ರೂಪದಲ್ಲಿ ಸೇವಿಸಲಾಗುತ್ತದೆ. ವಿವಿಧ ಬಗೆಯ ಶೇಕ್‌ಗಳು, ಸಿಹಿತಿಂಡಿಗಳನ್ನು ಸಹ ಖರ್ಜೂರದಿಂದ ಮಾಡಬಹುದು. ಖರ್ಜೂರವು ಅನೇಕ ರೋಗಗಳ ಅಪಾಯವನ್ನು ಕಡಿಮೆ Read more…

ಮುಖದ ಸೌಂದರ್ಯ ದುಪ್ಪಟ್ಟು ಮಾಡುತ್ತದೆ ಬಿಸಿ ನೀರಿನ ಹಬೆ…..! ಇದರ ಹಿಂದಿದೆ ವೈಜ್ಞಾನಿಕ ಕಾರಣ

ಬ್ಯೂಟಿ ಪಾರ್ಲರ್‌ಗಳಲ್ಲಿ ಬಿಸಿ ನೀರಿನ ಹಬೆ ಕೊಡೋದನ್ನು ನೋಡಿರ್ತೀರಾ. ಕೆಲವರು ಮನೆಯಲ್ಲಿ ಕೂಡ ತಲೆ ಮೇಲೆ ಟವೆಲ್‌ ಹಾಕಿಕೊಂಡು ಸ್ಟೀಮ್‌ ತೆಗೆದುಕೊಳ್ತಾರೆ. ಕೊರೊನಾ ಸಮಯದಲ್ಲಂತೂ ವೈರಸ್‌ನಿಂದ ಪಾರಾಗಲು ಈ Read more…

ಪಾಕಿಸ್ತಾನ ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರ: ಅಮೆರಿಕಾ ಅಧ್ಯಕ್ಷ ಜೋ ಬೈಡನ್

ಅಣ್ವಸ್ತ್ರ ಹೊಂದಿರುವ ಪಾಕಿಸ್ತಾನ ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರ ಎಂದು ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಅಭಿಪ್ರಾಯಪಟ್ಟಿದ್ದಾರೆ. ಗುರುವಾರದಂದು ಡೆಮಾಕ್ರೆಟಿಕ್ ಪಕ್ಷದ ಪ್ರಚಾರ ಸಮಿತಿ ಉದ್ದೇಶಿಸುವ ಮಾತನಾಡುವ ವೇಳೆ Read more…

ತಲೆನೋವಿಗೆ ಇದೂ ಕಾರಣ ಇರಬಹುದು….!

ದಿನವಿಡೀ ತಲೆನೋವು ನಿಮಗೂ ಕಾಣಿಸಿಕೊಳ್ಳುತ್ತದೆಯೇ. ಇದಕ್ಕೆ ಪೌಷ್ಟಿಕಾಂಶದ ಕೊರತೆ, ನರದೌರ್ಬಲ್ಯ ಮೊದಲಾದ ಕಾರಣಗಳ ಹೊರತಾಗಿ ನೀವು ಸೇವಿಸುವ ಆಹಾರವೂ ಕಾರಣವಾಗಬಹುದು. ನಿತ್ಯ ವೈನ್ ಮತ್ತು ಮದ್ಯಪಾನ ಸೇವಿಸುವವರಲ್ಲಿ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...