alex Certify Live News | Kannada Dunia | Kannada News | Karnataka News | India News - Part 2483
ಕನ್ನಡ ದುನಿಯಾ
    Dailyhunt JioNews

Kannada Duniya

ನಿಜವಾಗಿದೆ ಈ ವರ್ಷದ ಅವಘಡ ಕುರಿತು ಬಾಬಾ ವಂಗಾ ನುಡಿದ ಎರಡು ಭವಿಷ್ಯ…! ಮುಂದೇನೇಳಿದ್ದಾರೆ ಗೊತ್ತಾ ?

ಮುಂಬರುವ ಭವಿಷ್ಯವನ್ನು ಹೇಳುವ ಮೂಲಕ ಚಿರಪರಿಚಿತರಾಗಿದ್ದ ಬಲ್ಗೇರಿಯಾದ ಬಾಬಾ ವಂಗಾ ಭವಿಷ್ಯವಾಣಿಗಳು ಸದಾ ಚರ್ಚೆಯಲ್ಲಿರುತ್ತವೆ. ಈವರೆಗೆ ಅವರು ನುಡಿದ ಅನೇಕ ಭವಿಷ್ಯಗಳು ನಿಜ ಎಂದು ಸಾಬೀತಾಗಿವೆ. ಅದೇ ರೀತಿ Read more…

BIG NEWS: ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಮತ್ತೊಬ್ಬ ಕಾಶ್ಮೀರಿ ಪಂಡಿತ ಬಲಿ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶನಿವಾರ ಕಾಶ್ಮೀರಿ ಪಂಡಿತ್ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಚೌಧರಿ ಗುಂಡ್ ಪ್ರದೇಶದ ಅವರ Read more…

BREAKING NEWS: ಸಚಿವಾಕಾಂಕ್ಷಿಗಳಿಗೆ ಶೀಘ್ರದಲ್ಲಿಯೇ ಶುಭ ಸುದ್ದಿ

ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸುಳಿವು ನೀಡಿದ್ದಾರೆ. ಸಚಿವಾಕಾಂಕ್ಷಿಗಳಿಗೆ ಶೀಘ್ರದಲ್ಲಿಯೇ ಶುಭ ಸುದ್ದಿ ದೊರೆಯಲಿದೆ ಎಂದು ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಮನೆ ಮನೆಗೆ ಕನ್ನಡ ಬಾವುಟ; ಹೊಸ ಅಭಿಯಾನಕ್ಕೆ ಮುಂದಾದ JDS

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ಜಿದ್ದಿಗೆ ಬಿದ್ದಂತೆ ಮತದಾರರ ಓಲೈಕೆಗೆ ಮುಂದಾಗಿದ್ದು, ಹೊಸ ಹೊಸ ಯೋಜನೆ, ಅಭಿಯಾನದ ಮೂಲಕ ಗಮನ ಸೆಳೆಯುತ್ತಿದ್ದಾರೆ. ಇದೀಗ ಜೆಡಿಎಸ್ ನಾಯಕರು Read more…

ಜಾಗತಿಕ ಹಸಿವು ಸೂಚ್ಯಂಕದಲ್ಲಿ 107ನೇ ಸ್ಥಾನಕ್ಕೆ ಕುಸಿದ ಭಾರತ….!

ಭಾರತದಲ್ಲಿ ಹಸಿವಿನಿಂದ ಅಪೌಷ್ಟಿಕತೆ ಉಂಟಾಗುತ್ತಿದೆ ಎನ್ನಲಾಗಿದೆ. ಇತ್ತೀಚೆಗೆ ಜಾಗತಿಕ ಹಸಿವು ಸೂಚ್ಯಂಕ ನೀಡಿದ ವರದಿ ಪ್ರಕಾರ, ಭಾರತ 107 ನೇ ಸ್ಥಾನಕ್ಕೆ ಕುಸಿದಿದೆಯಂತೆ. ಇಂಥಹದೊಂದು ಆತಂಕ ಪಡುವ ವಿಚಾರ Read more…

ಯುವ ಗಾಯಕ ಭರತ್ ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್’ ಸೇರ್ಪಡೆ

ಶಿವಮೊಗ್ಗ: ಸಾಗರ ತಾಲ್ಲೂಕಿನ ಯುವ ಗಾಯಕ ಜಿ.ಕೆ. ಭರತ್ ಅವರು ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ -2022’ ಸೇರ್ಪಡೆಯಾಗಿ ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಕುರಿತು Read more…

VISL ಖಾಸಗಿಕರಣ ಕೈಬಿಟ್ಟಿರುವುದರಿಂದ ಜವಾಬ್ದಾರಿ ಹೆಚ್ಚಳ; ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ: ಕೇಂದ್ರ ಸರ್ಕಾರ ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯ ಖಾಸಗೀಕರಣ ಪ್ರಕ್ರಿಯೆಯನ್ನು ಹಿಂಪಡೆದಿರುವುದರಿಂದ ಗೆಲುವಿಗಿಂತ ಕಾರ್ಖಾನೆಯ ಅಭಿವೃದ್ಧಿಗಾಗಿ ಜವಾಬ್ದಾರಿ ಹೆಚ್ಚಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಅವರು ಇಂದು Read more…

RSS ಇಡೀ ದೇಶಕ್ಕೆ ಸಂಸ್ಕಾರ ಕೊಡುತ್ತಿದೆ; ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿಕೆ

ಆರ್.ಎಸ್.ಎಸ್ ದೇಶಪ್ರೇಮ ಹೊಂದಿರುವ ಸಂಘಟನೆಯಾಗಿದ್ದು, ಅಜ್ಞಾನದಿಂದ ಕೆಲವರು ಸಂಘಟನೆಯ ವಿರುದ್ಧ ಮಾತನಾಡುತ್ತಾರೆ. ನಾನು ಕೂಡ ಈ ಹಿಂದೆ ಆರ್.ಎಸ್.ಎಸ್. ವಿರೋಧ ಮಾತನಾಡುತ್ತಿದ್ದೆ. ಆದರೆ ಕಳೆದ ಐದು ತಿಂಗಳಿನಿಂದ ಸಂಘಟನೆಯ Read more…

ಈ ಬಾರಿಯ ಮೈಸೂರು ದೀಪಾಲಂಕಾರಕ್ಕೆ ಖರ್ಚಾದ ಹಣ ಎಷ್ಟು ಗೊತ್ತಾ….?

ಮೈಸೂರು- ಈ‌ ಬಾರಿ ಅದ್ದೂರಿ ದಸರಾವನ್ನು ಆಚರಣೆ ಮಾಡಿದೆ ಸರ್ಕಾರ. ಕೊರೊನಾದಿಂದ ಸರಳ ದಸರಾ ಹಬ್ಬ ಆಚರಣೆ ಆಗ್ತಾ ಇತ್ತು. ಈ ವರ್ಷ ಕೊರೊನಾ ಕಡಿಮೆಯಾಗಿದ್ದರಿಂದ ಅದ್ಧೂರಿ ದಸರಾ Read more…

ಬದಲಾದ ಹವಾಮಾನದಿಂದ ಹೆಚ್ಚಾದ ವೈರಲ್ ಫೀವರ್ ಹಾವಳಿ….!

ಬೆಂಗಳೂರು- ನಗರದಲ್ಲಿ ಕೆಲವು ದಿನಗಳಿಂದ ಹವಾಮಾನದಲ್ಲಿ ಭಾರೀ ಬದಲಾವಣೆ ಆಗ್ತಾ ಇದೆ. ರಾತ್ರಿ ಮಳೆ ಬಂದರೆ ಬೆಳಗ್ಗೆ ವಿಪರೀತ ಬಿಸಿಲು ಇದೆ. ಈ ಬದಲಾದ ಹವಾಮಾನದಿಂದ ಮನುಷ್ಯನ ಆರೋಗ್ಯದ Read more…

BIG NEWS: ಮುರುಘಾ ಶ್ರೀಗಳಿಗೆ ಮತ್ತಷ್ಟು ಸಂಕಷ್ಟ; ಎರಡನೇ ಪೋಕ್ಸೋ ಪ್ರಕರಣದಲ್ಲೂ ವಿಚಾರಣೆ

ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಈಗಾಗಲೇ ಜೈಲು ಸೇರಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಅವರನ್ನು ಪೀಠದಿಂದ ಕೆಳಗಿಳಿಸಬೇಕು Read more…

ಹಲಾಲ್ ಮುಕ್ತ ‘ದೀಪಾವಳಿ’ ಗೆ ಹಿಂದೂ ಸಂಘಟನೆಗಳಿಂದ ಅಭಿಯಾನ

ದೀಪಾವಳಿ ಹಬ್ಬ ಸಮೀಪಿಸುತ್ತಿದೆ, ಹಬ್ಬವಾದ ಬಳಿಕ ಬಹುತೇಕ ಹಿಂದೂಗಳು ಮಾಂಸಾಹಾರವನ್ನು ಸೇವಿಸುತ್ತಾರೆ. ಈ ಹಿನ್ನಲೆಯಲ್ಲಿ ಹಿಂದೂ ಸಂಘಟನೆಗಳು, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಹಲಾಲ್ Read more…

BIG NEWS: ಅಂದು ಜನರಿಗೆ ಕೃತಜ್ಞತೆ ಹೇಳಲೂ ಬರದ ಸೋನಿಯಾ ಗಾಂಧಿ; ಇಂದು ಯಾವ ಮುಖವಿಟ್ಟುಕೊಂಡು ಬಳ್ಳಾರಿಯಲ್ಲಿ ಸಮಾವೇಶ ಮಾಡುತ್ತಿದ್ದೀರಿ ? ಭಾರತ್ ಜೋಡೋ ವಿರುದ್ಧ ಸಿಎಂ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಪಾದಯಾತ್ರೆ ಕುರಿತು ಕಿಡಿಕಾರಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಸೋನಿಯಾ ಗಾಂಧಿಯವರು ಬಳ್ಳಾರಿಯಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೆ ಬಳ್ಳಾರಿ ಬಿಟ್ಟು Read more…

BIG NEWS: ಮುರುಘಾಶ್ರೀಗಳನ್ನು ಪೀಠದಿಂದ ಕೆಳಗಿಳಿಸುವ ಸುಳಿವು ನೀಡಿದ ಸಚಿವ ಆರ್.ಅಶೋಕ್

ರಾಯಚೂರು: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಶರಣರ ಪೀಠ ತ್ಯಾಗಕ್ಕಾಗಿ ಒತ್ತಡಗಳು ಹೆಚ್ಚುತ್ತಿದ್ದು, ಸಧ್ಯದಲ್ಲಿಯೇ ಮಹತ್ವದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ Read more…

BIG NEWS: ಮುರುಘಾಶ್ರೀಗಳ ಪೀಠತ್ಯಾಗದ ವಿಚಾರ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀಗಳ ಪೀಠತ್ಯಾಗಕ್ಕೆ ಒತ್ತಡಗಳು ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಮಠದ ಭಕ್ತರು, ಆಡಳಿತಾಧಿಕಾರಿಗಳ ನಿಯೋಗ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿಯಾಗಿ ಸಮಾಲೋಚನೆ ನಡೆಸಿದೆ. ಮುರುಘಾಶ್ರೀಗಳನ್ನು Read more…

ಯುವಜನತೆಯನ್ನು ನೀವು ಹಾಳುಗೆಡವುತ್ತಿದ್ದೀರಿ; ನಿರ್ಮಾಪಕಿಗೆ ‘ಸುಪ್ರೀಂ’ ತರಾಟೆ

ಓ ಟಿ ಟಿ ಯಲ್ಲಿ ಪ್ರಸಾರವಾಗಿರುವ ‘ಎಕ್ಸ್ ಎಕ್ಸ್ ಎಕ್ಸ್’ ವೆಬ್ ಸರಣಿಯಲ್ಲಿ ಯೋಧರನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿ ನಿರ್ಮಾಪಕಿ ಏಕ್ತಾ ಕಪೂರ್ ಅವರ ವಿರುದ್ಧ ವ್ಯಕ್ತಿ ಒಬ್ಬರು Read more…

ಪ್ರೀತಿಗೆ ಒಪ್ಪದ ಯುವತಿಯನ್ನು ಹತ್ಯೆಗೈದ ಯುವಕ; ಮಗಳ ಕಳೆದುಕೊಂಡ ನೋವಿನಲ್ಲಿ ತಂದೆಯೂ ಸಾವು

ತಮಿಳುನಾಡಿನ ಚೆನ್ನೈನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತನ್ನ ಪ್ರೀತಿಗೆ ಯುವತಿ ಒಪ್ಪಲಿಲ್ಲವೆಂಬ ಕಾರಣಕ್ಕೆ ಪಾಪಿಯೊಬ್ಬ ಆಕೆ ಕಾಲೇಜಿಗೆ ತೆರಳಲು ರೈಲು ನಿಲ್ದಾಣದಲ್ಲಿರುವಾಗ ಚಲಿಸುತ್ತಿರುವ ರೈಲಿನ ಮುಂದೆ ಆಕೆಯನ್ನು ತಳ್ಳಿ Read more…

BIG NEWS: ವೃದ್ಧರನ್ನು ಟಾರ್ಗೆಟ್ ಮಾಡಿ ಹಣ ದೋಚುತ್ತಿದ್ದ ಖತರ್ನಾಕ್ ಜೋಡಿ ಅರೆಸ್ಟ್

ಬೆಂಗಳೂರು: ವೃದ್ಧರನ್ನು ಟಾರ್ಗೆಟ್ ಮಾಡಿ ಫೇಸ್ ಬುಕ್ ಮೂಲಕ ಪರಿಚಯಿಸಿಕೊಂಡು ಲಕ್ಷಾಂತರ ರೂಪಾಯಿ ಹಣ ದೋಚಿ ಪರಾರಿಯಾಗುತ್ತಿದ್ದ ಖತರ್ನಾಕ್ ಜೋಡಿಯನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ರೀತುಶ್ರೀ ಅಲಿಯಾಸ್ Read more…

ಪ್ರೀತಿಸಿದವನಿಗಾಗಿ ಪ್ರಾಣ ತೆತ್ತ ಅಪ್ರಾಪ್ತೆ; ಹುಡುಗಿ ಮನೆಯವರಿಂದ ಯುವಕನ ಹತ್ಯೆ

ಯುವಕನ ಪ್ರೀತಿಯಲ್ಲಿ ಬಿದ್ದಿದ್ದ ಅಪ್ರಾಪ್ತೆಯೊಬ್ಬಳು ಮನೆಯವರು ವಿರೋಧಿಸಿದರು ಎಂಬ ಕಾರಣಕ್ಕೆ ವಿಷ ಸೇವಿಸಿ ಸಾವನ್ನಪ್ಪಿದ್ದು, ಬಳಿಕ ಆಕೆಯ ಮನೆಯವರು ಯುವಕನನ್ನು ಹತ್ಯೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆ ತಿಕೋಟಾ Read more…

ನೋಡ ನೋಡುತ್ತಿದ್ದಂತೆ ನೀರಿನಲ್ಲಿ ಕೊಚ್ಚಿ ಹೋದ ಇಬ್ಬರು ಯುವಕರು….!

ರಾಜ್ಯದಲ್ಲಿ ಕೆಲವು ದಿನಗಳಿಂದ ಮಳೆ ಆರ್ಭಟಿಸುತ್ತಿದ್ದು ಹಳ್ಳಕೊಳ್ಳಗಳು, ಕೆರೆ, ನದಿಗಳು ಮತ್ತೆ ತುಂಬಿ ಹರಿಯುತ್ತಿವೆ. ಹೀಗೆ ನದಿ ತುಂಬಿ ರಸ್ತೆ ಮೇಲೆ ನೀರು ಹರಿಯುತ್ತಿರುವಾಗ ಅದನ್ನು ದಾಟಲು ಹೋದ Read more…

BIG NEWS: ಮುರುಘಾ ಮಠದಲ್ಲಿ ಮಗು ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಟೀ ಅಂಗಡಿ ಮಹಿಳೆ

ಚಿತ್ರದುರ್ಗ: ಮುರುಘಾಮಠದ ಆವರಣದಲ್ಲಿರುವ ವಸತಿ ಶಾಲೆಯಲ್ಲಿ ನಾಲ್ಕು ವರ್ಷದ ಮಗು ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಾಲ್ಕು ವರ್ಷದ ಹಿಂದೆ ಪತ್ತೆಯಾಗಿದ್ದ ಮಗುವನ್ನು ಮಠಕ್ಕೆ ನಾನೇ ಕೊಟ್ಟಿದ್ದೆ Read more…

ಈ ಗ್ರಾಮದಲ್ಲಿ ಪ್ರತಿನಿತ್ಯ ಎರಡು ಗಂಟೆಗಳ ಕಾಲ ಮೊಬೈಲ್ – ಟಿವಿ ಬಂದ್…!

ಮೊಬೈಲ್ ಇಂದು ಜನ ಜೀವನದ ಅವಿಭಾಜ್ಯ ಅಂಗವಾಗಿದೆ. ಅಲ್ಲದೆ ಟಿವಿ ಇಲ್ಲದ ಮನೆಗಳೇ ಇಲ್ಲ ಎಂಬ ಪರಿಸ್ಥಿತಿ ಇದೆ. ಹೀಗಾಗಿ ಜನ ಮೊಬೈಲ್ ಮತ್ತು ಟಿವಿ ಇಲ್ಲದ ಬದುಕನ್ನು Read more…

ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರಾದ ರೋಗಿ; ಎದೆ ನಡುಗಿಸುವ ದೃಶ್ಯದ ವಿಡಿಯೋ ವೈರಲ್

ದೊಡ್ಡ ದೊಡ್ಡ ಕಟ್ಟಡಗಳಲ್ಲಿ ಲಿಫ್ಟ್ ಗಳನ್ನು ಅಳವಡಿಸಲಾಗಿರುತ್ತದೆ. ಇದರಿಂದ ಮೆಟ್ಟಿಲು ಹತ್ತುವ ಶ್ರಮ ತಪ್ಪುತ್ತದಲ್ಲದೆ ಸಮಯದ ಉಳಿತಾಯವೂ ಆಗುತ್ತದೆ. ಆದರೆ ಇದರ ಜೊತೆಗೆ ಲಿಫ್ಟ್ ಗಳನ್ನು ನಿರ್ವಹಿಸುವುದು ಸಹ Read more…

BIG NEWS: ಭಾರತ್ ಜೋಡೊ ಪಾದಯಾತ್ರೆ ಫ್ಯಾಮಿಲಿ ಪ್ಯಾಕ್ ಪಾದಯಾತ್ರೆ; ಸಚಿವ ಆರ್.ಅಶೋಕ್ ವ್ಯಂಗ್ಯ

ರಾಯಚೂರು: ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಭಾರತ್ ಜೋಡೊ ಯಾತ್ರೆ ಗಣಿ ನಾಡು ಬಳ್ಳಾರಿ ತಲುಪಿದ್ದು, ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದಾರೆ. ರಾಯಚೂರಿನಲ್ಲಿ Read more…

ವಿದ್ಯಾರ್ಥಿನಿ ಕಾಲೇಜಿಗೆ ಹೋಗುತ್ತಿದ್ದಾಗಲೇ ಆಟೋ ಚಾಲಕನಿಂದ ಆಘಾತಕಾರಿ ಕೃತ್ಯ; ಶಾಕಿಂಗ್ ಘಟನೆ ಸಿಸಿ ಟಿವಿಯಲ್ಲಿ ಸೆರೆ

ಮಹಾರಾಷ್ಟ್ರದ ಥಾಣೆಯಲ್ಲಿ ಶುಕ್ರವಾರ ಬೆಳಗ್ಗೆ 6.45 ರ ಸುಮಾರಿಗೆ ಬೆಚ್ಚಿ ಬೀಳಿಸುವಂತಹ ಘಟನೆಯೊಂದು ನಡೆದಿದೆ. ಕಾಲೇಜಿಗೆ ತೆರಳುತ್ತಿದ್ದ 21 ವರ್ಷದ ವಿದ್ಯಾರ್ಥಿನಿಗೆ ಆಟೋ ಚಾಲಕನೊಬ್ಬ ಅಶ್ಲೀಲ ಪದಗಳಿಂದ ಚುಡಾಯಿಸಿದ್ದಲ್ಲದೆ Read more…

BIG NEWS: ಕೋಮು ಸಂಘರ್ಷಕ್ಕೆ ಯತ್ನ; ಇಬ್ಬರು ಹಿಂದೂ ಕಾರ್ಯಕರ್ತರು ಅರೆಸ್ಟ್

ಕಾರವಾರ: ಕೋಮುಸಂಘರ್ಷ ಸೃಷ್ಟಿಸಿ ಶಾಂತಿ ಕದಡಲು ಯತ್ನಿಸಿದ ಆರೋಪದಲ್ಲಿ ಇಬ್ಬರು ಹಿಂದೂ ಕಾರ್ಯಕರ್ತರನ್ನು ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಹಾಗೂ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿರಾಲಿಯ Read more…

500 ರೂಪಾಯಿ ಮರಳಿಸದ ಬ್ಯಾಂಕಿಗೆ ಬರೋಬ್ಬರಿ 1 ಲಕ್ಷ ರೂಪಾಯಿ ದಂಡ; ಗ್ರಾಹಕ ನ್ಯಾಯಾಲಯದ ಮಹತ್ವದ ತೀರ್ಪು

ಎಟಿಎಂ ನಲ್ಲಿ ಹಣ ತೆಗೆಯಲು ಹೋದ ವೇಳೆ ಹಣ ಬಾರದಿದ್ದರೂ ಸಹ ಖಾತೆಯಿಂದ ಕಡಿತಗೊಳಿಸಿದ್ದು, ಈ ವಿಚಾರವನ್ನು ಖಾತೆದಾರರು ಬ್ಯಾಂಕಿನ ಸಿಬ್ಬಂದಿ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ Read more…

BIG NEWS: ನಿನ್ನೆಗಿಂತ ಕೊಂಚ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2,430 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,874 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. Read more…

ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಅಲ್ಲದೆ ಇನ್ನೇನು ಬಿಕಿನಿ ಧರಿಸಬೇಕಾ ? ಅಸಾದುದ್ದೀನ್ ಓವೈಸಿ ಪ್ರಶ್ನೆ

ಶಾಲೆಗಳಲ್ಲಿ ತಮಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಬಳಿಕ ಈಗ ತೀರ್ಪು ಹೊರ ಬಿದ್ದಿದೆ. ಇಬ್ಬರು Read more…

ಮದುವೆಯಾದ ನಾಲ್ಕು ತಿಂಗಳಿಗೇ ಅವಳಿ ಮಕ್ಕಳು; ನಯನತಾರ – ವಿಜ್ಞೇಶ್ ದಂಪತಿಗೆ ಎದುರಾಯ್ತು ಸಂಕಷ್ಟ

ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದ ನಟಿ ನಯನತಾರಾ ಹಾಗೂ ನಿರ್ದೇಶಕ ವಿಜ್ಞೇಶ್ ಶಿವನ್ ನಾಲ್ಕು ತಿಂಗಳ ಹಿಂದೆ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದರು. ಇದೀಗ ದಂಪತಿ ತಾವು ಅವಳಿ ಮಕ್ಕಳನ್ನು ಪಡೆದುಕೊಂಡಿರುವುದಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...