alex Certify Live News | Kannada Dunia | Kannada News | Karnataka News | India News - Part 249
ಕನ್ನಡ ದುನಿಯಾ
    Dailyhunt JioNews

Kannada Duniya

Video | ವರನ ಮುಖ ನೋಡ್ತಿದ್ದಂತೆ ಬೆಚ್ಚಿಬಿದ್ದ ವಧು; ಮದುವೆಗೆ ಬಂದವರಿಗೂ ʼಶಾಕ್ʼ

ಜೀವನದಲ್ಲಿನ ಪ್ರಮುಖ ಹಂತವೆಂದರೆ ವೈವಾಹಿಕ ಜೀವನಕ್ಕೆ ಕಾಲಿಡುವುದು. ಮದುವೆ ಬಗ್ಗೆ ಎಲ್ಲರಿಗೂ ಕನಸುಗಳಿರುತ್ತವೆ. ಇಂತಹ ಸಂದರ್ಭವನ್ನು ವಿಶೇಷವಾಗಿರಿಸಿಕೊಳ್ಳಬೇಕು, ತಾನು ಕೈಹಿಡಿಯುವ ಸಂಗಾತಿ ಸುಂದರವಾಗಿರಬೇಕು. ನನ್ನ ಭಾವನೆಗಳಿಗೆ ಸ್ಪಂದಿಸಿ ಸುಖಕರ Read more…

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಮುಂದುವರೆದ ಭಾರತೀಯರ ಪದಕ ಬೇಟೆ: ಒಂದೇ ದಿನ 7 ಪದಕ

ಪ್ಯಾರಿಸ್: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಬೇಟೆ ಮುಂದುವರೆದಿದೆ. ಸೋಮವಾರ ಒಂದೇ ದಿನ 7 ಪದಕ ಭಾರತಕ್ಕೆ ಬಂದಿವೆ. ನಿತೀಶ್ ಕುಮಾರ್ ಬ್ಯಾಡ್ಮಿಂಟನ್ ಸ್ಪರ್ಧೆಯ ಪುರುಷರ Read more…

ಆಸ್ಪತ್ರೆಗೆ ಬಂದ ವೃದ್ಧನ ಮೇಲೆ ವಾರ್ಡ್ ಬಾಯ್ ಹಲ್ಲೆ; ಶಾಕಿಂಗ್ ‘ವಿಡಿಯೋ ವೈರಲ್’

ಉತ್ತರಪ್ರದೇಶದಲ್ಲಿ ವರದಿಯಾಗಿರುವ ಆತಂಕಕಾರಿ ಘಟನೆಯೊಂದರಲ್ಲಿ ಆಸ್ಪತ್ರೆಯಲ್ಲಿ ವೃದ್ಧನನ್ನು ಥಳಿಸಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಝಾನ್ಸಿಯ ಆಸ್ಪತ್ರೆಯಲ್ಲಿ ಗುಲಾಬ್ ಖಾನ್ ಎಂದು ಗುರುತಿಸಲಾದ ವೃದ್ಧನನ್ನು ಥಳಿಸಿ ಹಲ್ಲೆ ಮಾಡಲಾಗಿದೆ. Read more…

ಸೆ. 22ರಂದು 402 ಪಿಎಸ್ಐ ಹುದ್ದೆಗೆ ಲಿಖಿತ ಪರೀಕ್ಷೆ: ಸೆ. 29 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ ಪರೀಕ್ಷೆ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: 402 ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹುದ್ದೆಗಳಿಗೆ ಸೆಪ್ಟೆಂಬರ್ 22 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲಿಖಿತ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಕೈಗೊಂಡಿದೆ. ಒಟ್ಟು 66,000 Read more…

ಮಕ್ಕಳ ಬಾಯಲ್ಲಿ ನೀರೂರಿಸುತ್ತೆ ಬಾಳೆಹಣ್ಣಿನ ಕೇಕ್

ಬಾಳೆ ಹಣ್ಣಿನ ಪ್ಯಾನ್ ಕೇಕ್ ಎಂದರೆ ಮಕ್ಕಳಿಂದ ಹಿಡಿದು ದೊಡ್ಡವರಿಗೂ ಇಷ್ಟವಾಗುವ ಒಂದು ತಿನಿಸು. ಇದು ರುಚಿಕರ ಹಾಗೂ ಆರೋಗ್ಯಕ್ಕೂ ಒಳ್ಳೆಯದು. ಮಾಡುವ ವಿಧಾನ ಇಲ್ಲಿದೆ ನೋಡಿ. ½ Read more…

‘ಬೇಕಿಂಗ್ ಸೋಡಾ’ದಿಂದ ಇದೆ ಹತ್ತು ಹಲವು ಉಪಯೋಗ

ಬೇಕಿಂಗ್ ಸೋಡಾವನ್ನು ಅಡುಗೆಗೆ ನಾವೆಲ್ಲಾ ಉಪಯೋಗಿಸುತ್ತ ಇರುತ್ತೇವೆ. ಕೇಕ್ ಮಾಡುವಾಗ, ಬಿಸ್ಕೇಟ್ ಮಾಡುವಾಗ ಕೆಲವೊಮ್ಮೆ ಅಡುಗೆ ಮನೆಯ ವಸ್ತುಗಳ ಕ್ಲಿನಿಂಗ್ ಗೆ ಕೂಡ ಈ ಬೇಕಿಂಗ್ ಸೋಡಾ ಸಹಾಯಕಾರಿಯಾಗಿದೆ. Read more…

ಗಂಡು ಮಗುವಿಗೆ ಜನ್ಮ ನೀಡಿದ ಪಿಎಸ್ಐ ಪರಶುರಾಮ್ ಪತ್ನಿ

ರಾಯಚೂರು: ಯಾದಗಿರಿ ಪಿಎಸ್ಐ ಪರಶುರಾಮ್ ಅವರ ಅನುಮಾನಾಸ್ಪದ ಸಾವಿನಿಂದ ಆಘಾತಕ್ಕೆ ಒಳಗಾಗಿದ್ದ ಕುಟುಂಬದಲ್ಲಿ ಈಗ ಕೊಂಚ ಸಮಾಧಾನ ತಂದಿದೆ. ಪರಶುರಾಮ್ ಅವರ ಪತ್ನಿ ಶ್ವೇತಾ ಅವರಿಗೆ ಸೋಮವಾರ ಯಾದಗಿರಿ Read more…

ತಲೆ ‘ಕೂದಲು’ ಉದುರುತ್ತಿದೆಯೇ…? ಚಿಂತೆ ಬಿಟ್ಟು ಬಳಸಿ ಈ ಸೂಪರ್‌ ಹೇರ್ ಪ್ಯಾಕ್

ಕೂದಲು ಹೆಚ್ಚಾಗಿ ಉದುರುತ್ತಿದ್ದರೆ, ಹೊಟ್ಟು ಹೆಚ್ಚಾಗಿದ್ದರೆ ಕೂದಲಿಗೆ ಈ ಹೇರ್ ಪ್ಯಾಕ್ ಅನ್ನು ಬಳಸಬಹುದು. ಇದನ್ನು ತಯಾರಿಸುವ ವಿಧಾನ ಇಲ್ಲಿದೆ. ಅಲೋವೆರಾ, ಈರುಳ್ಳಿ, ಮತ್ತು ಆಲೂಗಡ್ಡೆಯನ್ನು ತೆಗೆದುಕೊಳ್ಳಿ. ಅಲೋವೆರಾವನ್ನು Read more…

ಈ ಹಣ್ಣು ತಿಂದ್ರೆ ಬೇಗ ಇಳಿಯುತ್ತೆ ತೂಕ

ಈಗ ಎಲ್ಲರಿಗೂ ತೂಕ ಇಳಿಕೆ ಮಾಡುವುದೇ ಚಿಂತೆ. ಏನೇ ತಿಂದರೂ ಇದರಲ್ಲಿ ಎಷ್ಟು ಕ್ಯಾಲೋರಿ ಇದೆ, ಎಷ್ಟು ಪ್ರೋಟಿನ್ ಇದೆ ಎಂದು ಅಳೆದು ತೂಗಿ ತಿನ್ನುತ್ತಾರೆ. ಅಂತವರು ಪೈನಾಪಲ್ Read more…

ಸುದೀಪ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ ಮಾದರಿ ಕಾರ್ಯ: ಬೋರ್ ವೆಲ್ ಕೊರೆಸಿ ಗ್ರಾಮಸ್ಥರಿಗೆ ನೀರಿನ ವ್ಯವಸ್ಥೆ

ಬೆಳಗಾವಿ: ನಟ ಕಿಚ್ಚ ಸುದೀಪ್ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿಯೊಬ್ಬರು ಸ್ವಂತ ಹಣದಿಂದ ಕೊಳೆವೆ ಬಾವಿ ಕೊರೆಸಿ ಗ್ರಾಮಸ್ಥರಿಗೆ ನೀರಿನ ಸೌಲಭ್ಯ ಕಲ್ಪಿಸಿದ್ದಾರೆ. ಈ ಮಾದರಿ ಕಾರ್ಯದ ಮೂಲಕ Read more…

ʼಥೈರಾಯ್ಡ್ʼ ಸಮಸ್ಯೆಯಿಂದ ಪಾರಾಗಲು ಇದನ್ನು ಅನುಸರಿಸಿ

ಇತ್ತೀಚೆಗೆ ಹಲವರಲ್ಲಿ ಥೈರಾಯ್ಡ್ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಜೀವನಪದ್ಧತಿ, ಆಹಾರ, ಸರಿಯಾದ ವ್ಯಾಯಾಮ ಇಲ್ಲದಿರುವಿಕೆಯಿಂದ ಈ ಸಮಸ್ಯೆ ಶುರುವಾಗುತ್ತದೆ. ಕೆಲವರಿಗೆ ಇದರಿಂದ ತೂಕ ಏರಿಕೆ, ತೂಕ ಇಳಿಕೆ ಸಮಸ್ಯೆ ಕಂಡು Read more…

BREAKING: ಬೆಂಗಳೂರಲ್ಲಿ ಭೀಕರ ಅಪಘಾತ: ಬೈಕ್ ಗೆ ಡಿಕ್ಕಿ ಹೊಡೆದು 40 ಅಡಿ ಫ್ಲೈಓವರ್ ನಿಂದ ಬಿದ್ದ ಕಾರ್: ಐವರಿಗೆ ಗಂಭೀರ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ನಸುಕಿನ ಜಾವ ಭೀಕರ ಅಪಘಾತ ಸಂಭವಿಸಿದೆ. ಫ್ಲೈಓವರ್ ಮೇಲೆ ಬೈಕ್ ಗೆ ಗುದ್ದಿದ ಕಾರ್ ಫ್ಲೈಓವರ್ ನಿಂದ ಕೆಳಗೆ ಬಿದ್ದು ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ Read more…

BIG NEWS: ಅರಣ್ಯ ಒತ್ತುವರಿ ತೆರವಿಗೆ ಮತ್ತಷ್ಟು ವೇಗ: 3 ಎಕರೆಗಿಂತ ಹೆಚ್ಚಿನ ಅರಣ್ಯ ಒತ್ತುವರಿ ತೆರವು, ಫೋಟೋ ಸಹಿತ ವರದಿಗೆ ಸೂಚನೆ

ಬೆಂಗಳೂರು: ಪಶ್ಚಿಮ ಘಟ್ಟ ಅರಣ್ಯ ಪ್ರದೇಶದ 10 ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಿನಿಂದ ಕೈಗೊಂಡಿರುವ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಯ ವಲಯವಾರು ಭಾವಚಿತ್ರ ಸಹಿತ ವರದಿ ನೀಡುವಂತೆ Read more…

ಸುಲಭವಾಗಿ ಮಾಡಬಹುದು ರುಚಿ ರುಚಿ ಕಾಯಿ ಹಾಲಿನ ಚಿತ್ರಾನ್ನ….!

ಬೆಳಗಿನ ತಿಂಡಿಗೆ ಬೇಗನೆ ತಯಾರಾಗುವ ತಿಂಡಿಗಳಲ್ಲಿ ಒಂದು ಚಿತ್ರಾನ್ನ. ನಿಂಬೆ ಹುಳಿ, ಟೊಮೆಟೊ ಹೀಗೆ ಹಲವು ಬಗೆಯ ಚಿತ್ರಾನ್ನ ಮಾಡುವುದು ತಿಳಿದಿದೆ. ಹಾಗೇ ಕಾಯಿ ಹಾಲಿನಲ್ಲೂ ಫಟಾಫಟ್ ಚಿತ್ರಾನ್ನ Read more…

ಕೂದಲ ಬೆಳವಣಿಗೆಗೆ ಸಹಕಾರಿ ಈ ಯೋಗ…..!

ಕೂದಲು ಉದುರುವ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ದರೆ, ಅದಕ್ಕೆ ಸರಿಯಾದ ಚಿಕಿತ್ಸೆ ನೀಡಿ. ಇಲ್ಲವಾದರೆ ಇದರಿಂದ ಬೊಕ್ಕ ತಲೆಯ ಸಮಸ್ಯೆ ಕಾಡುತ್ತದೆ. ಹಾಗಾಗಿ ನಿಮ್ಮ ಕೂದಲುದುರುವ ಸಮಸ್ಯೆಯನ್ನು ನಿವಾರಿಸಲು ಪ್ರತಿದಿನ Read more…

ಇಲ್ಲಿದೆ ಗ್ಯಾಸ್ ಒಲೆ ಸ್ವಚ್ಛಗೊಳಿಸಲು ಸುಲಭ ವಿಧಾನ

ಹಬ್ಬ ಹತ್ತಿರ ಬರ್ತಿದೆ. ಮನೆ ಸ್ವಚ್ಛತೆ ಕಾರ್ಯ ಶುರುವಾಗಿದೆ. ಮನೆ ಎಂದಾಗ ಮೊದಲು ನೆನಪಾಗುವುದು ಅಡುಗೆ ಮನೆ. ಅಡುಗೆ ಮನೆಯಲ್ಲಿ ಬೆಳಗ್ಗೆಯಿಂದ ರಾತ್ರಿಯ ತನಕ ಹೆಚ್ಚು ಬಳಕೆಯಾಗುವುದು ಒಲೆ. Read more…

ಪಾದದ ಸಮಸ್ಯೆಗೆ ʼಮುಕ್ತಿʼ ನೀಡುತ್ತೆ ಈ ಮನೆ ಮದ್ದು

  ಚಳಿಗಾಲದಲ್ಲಿ ಪಾದ ಬಿರುಕು ಬಿಡೋದು ಸಾಮಾನ್ಯ. ಕೆಲವರಿಗೆ ಹಿಮ್ಮಡಿ ಒಡೆದು ಉರಿಯಾದ್ರೆ ಮತ್ತೆ ಕೆಲವರಿಗೆ ರಕ್ತ ಬರುತ್ತದೆ. ಇದರಿಂದ ಮುಕ್ತಿ ಪಡೆಯಲು ಏನೆಲ್ಲ ಕಸರತ್ತು ಮಾಡ್ತೇವೆ. ಅನೇಕರಿಗೆ ಯಾವುದೆ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ಇನ್ನು ‘ಲಡ್ಡು’ ಪಡೆಯಲು ‘ಆಧಾರ್ ಕಾರ್ಡ್’ ಕಡ್ಡಾಯ

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ಲಡ್ಡು ಪಡೆಯಲು ಆಧಾರ್ ಕಾರ್ಡ್ ಹಾಜರುಪಡಿಸುವುದು ಕಡ್ಡಾಯವಾಗಿದೆ. ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯಕ್ಕೆ ಬರುವ ಭಕ್ತರು ದೇವರ ದರ್ಶನದ ಟೋಕನ್ Read more…

BIG NEWS: ಸೆ. 6 ರಂದು ‘ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಪೂರೈಕೆ ಯೋಜನೆ’ ಮೊದಲನೇ ಹಂತ ಲೋಕಾರ್ಪಣೆ

ಬೆಂಗಳೂರು: ಜಲಸಂಪನ್ಮೂಲ ಇಲಾಖೆಯ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ವತಿಯಿಂದ ಕರುನಾಡಿನ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಪೂರೈಕೆ ಯೋಜನೆ ಮೊದಲ ಹಂತ ಉದ್ಘಾಟನೆ ಕಾರ್ಯಕ್ರಮ ಸೆಪ್ಟೆಂಬರ್ Read more…

ರುಚಿಕರವಾದ ಖರ್ಜಿಕಾಯಿ ಮಾಡುವ ವಿಧಾನ

ಹಬ್ಬಹರಿದಿನಗಳು ಬಂದಾಗ ಮನೆಯಲ್ಲಿ ಖರ್ಜಿಕಾಯಿ ಮಾಡಿಕೊಂಡು ಸವಿಯುತ್ತೇವೆ. ದೇವರಿಗೆ ನೈವೇದ್ಯಕ್ಕೂ ಇದನ್ನು ಇಡುತ್ತೇವೆ. ರುಚಿಕರವಾದ ಖರ್ಜಿಕಾಯಿ ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಾಗ್ರಿಗಳು: 1 ಕಪ್ ಮೈದಾ Read more…

ರಾಜ್ಯದ ಸಹಕಾರ ಸಂಘಗಳ ಸದಸ್ಯರಿಗೆ ಗುಡ್ ನ್ಯೂಸ್: ‘ಯಶಸ್ವಿನಿ’ ಯೋಜನೆಯಡಿ 1250ಕ್ಕೂ ಹೆಚ್ಚು ಚಿಕಿತ್ಸೆ ಉಚಿತ

ಮಡಿಕೇರಿ: ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 1 ರಿಂದ ಯಶಸ್ವಿನಿ ಯೋಜನೆಯನ್ನು ಜಾರಿಗೊಳಿಸಲಾಗಿದೆದೆ. ಈ ಯೋಜನೆಯಡಿ ಕೊಡಗು ವೈದ್ಯಕೀಯ ವಿಜ್ಞಾನಗಳ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ Read more…

ರಕ್ತದಲ್ಲಿನ ಸಕ್ಕರೆ ಮಟ್ಟ ನಿರ್ವಹಿಸಲು ʼಅರಿಶಿನ ಚಹಾʼ ಸಹಕಾರಿ

ಮಧುಮೇಹವು ಜಗತ್ತಿನಾದ್ಯಂತ ಲಕ್ಷಾಂತರ ಜನರನ್ನು ಆವರಿಸಿಬಿಟ್ಟಿದೆ. ಇಂಟರ್ನ್ಯಾಷನಲ್ ಡಯಾಬಿಟಿಸ್ ಫೆಡರೇಶನ್ ಪ್ರಕಾರ, ಜಾಗತಿಕವಾಗಿ 463 ಮಿಲಿಯನ್ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ ಮತ್ತು 2045 ರ ವೇಳೆಗೆ ಈ ಸಂಖ್ಯೆ Read more…

ಇದನ್ನು ಅನುಸರಿಸಿದ್ರೆ ಮನೆಯಲ್ಲಿ ಸದಾ ತುಂಬಿರುತ್ತೆ ಸಕಾರಾತ್ಮಕ ಶಕ್ತಿ

ಮನೆಯಲ್ಲಿ ಸುಖ ಹಾಗೂ ಸಮೃದ್ಧಿ ನೆಲೆಸಲೆಂದು ಪ್ರಾಚೀನ ಕಾಲದಿಂದಲೂ ಅನೇಕ ಪದ್ಧತಿಗಳನ್ನು ಪಾಲಿಸಿಕೊಂಡು ಬರಲಾಗ್ತಾ ಇದೆ. ಯಾರ ಮನೆಯಲ್ಲಿ ಈಗಲೂ ಆ ಪದ್ಧತಿಗಳು ಜಾರಿಯಲ್ಲಿವೆಯೋ ಆ ಮನೆಯಲ್ಲಿ ಸದಾ Read more…

ಅರ್ಚಕರಿಗೆ ಸಿಹಿ ಸುದ್ದಿ: ಖಾತೆಗೆ ನೇರವಾಗಿ ‘ತಸ್ತೀಕ್ ಹಣ’ ವರ್ಗಾವಣೆಗೆ ‘ಆ್ಯಪ್’

ಮಂಡ್ಯ: ಮುಜರಾಯಿ ದೇವಾಲಯಗಳ ಅರ್ಚಕರ ಖಾತೆಗೆ ನೇರವಾಗಿ ತಸ್ತೀಕ್ ಹಣ ವರ್ಗಾವಣೆ ಮಾಡಲು ಪ್ರತ್ಯೇಕ ಆ್ಯಪ್ ಸಿದ್ದಪಡಿಸಲಾಗುತ್ತಿದೆ ಎಂದು ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆ Read more…

BIG NEWS: ‘ಎಮರ್ಜೆನ್ಸಿ’ ಬಿಡುಗಡೆಗೆ ತಡೆಯಾಜ್ಞೆ ಕೋರಿ ಅರ್ಜಿ: ಕೇಂದ್ರ, ಸೆನ್ಸಾರ್ ಮಂಡಳಿಗೆ ಹೈಕೋರ್ಟ್ ನೋಟಿಸ್

ಭೋಪಾಲ್: ಕಂಗನಾ ರಣಾವತ್ ಅಭಿನಯದ ‘ಎಮರ್ಜೆನ್ಸಿ’ ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ಕೋರಿ ಅರ್ಜಿ ಮಧ್ಯಪ್ರದೇಶದ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಚಿತ್ರದಲ್ಲಿ ಸಿಖ್ ಸಮುದಾಯ ಅವಹೇಳನ ಮಾಡಲಾಗಿದೆ ಎಂದು Read more…

BREAKING: ಮುಡಾ ಮಾಜಿ ಆಯುಕ್ತರ ತಲೆದಂಡ: ಹಾವೇರಿ ವಿವಿ ಕುಲಸಚಿವರಾಗಿದ್ದ ದಿನೇಶ್ ಕುಮಾರ್ ಅಮಾನತು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ, ಹಾವೇರಿ ವಿವಿ ಕುಲಸಚಿವರಾಗಿ ನೇಮಕವಾಗಿದ್ದ ದಿನೇಶ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ರಾಜ್ಯಪಾಲರ ಆದೇಶ ಅನುಸಾರ ಅಮಾನತುಗೊಳಿಸಿ ಅಧೀನ ಕಾರ್ಯದರ್ಶಿ Read more…

ಫುಲ್ ಟೈಟಾಗಿ ಹಾರುವುದನ್ನೇ ಮರೆತು ಗೋಡೆಗೆ ಡಿಕ್ಕಿ ಹೊಡೆದ ಕಾಗೆ | ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರ ವಿಚಿತ್ರ ವಿಡಿಯೋಗಳು ಹರಿದಾಡುವುದು ಹೊಸದೇನಲ್ಲ. ಅದೇ ರೀತಿಯ ವಿಡಿಯೋವೊಂದು ವೈರಲ್ ಆಗಿದೆ. ಕಾಗೆಯೊಂದು ಫುಲ್ ಟೈಟಾಗಿ ಹಾರುವುದನ್ನೇ ಮರೆತು ಗೋಡೆಗೆ ಡಿಕ್ಕಿ ಹೊಡೆದು ಕೆಳಗೆ Read more…

BIG NEWS: ‘ಬಿಜೆಪಿ ಚುನಾವಣಾ ಯಂತ್ರವಲ್ಲ, ಪಕ್ಷದ ಕಾರ್ಯಕರ್ತರ ಧೈರ್ಯದಿಂದ ಗೆಲುವು’: ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿಯ ಸದಸ್ಯತ್ವ ಅಭಿಯಾನ – ‘ಸಂಘಟನಾ ಪರ್ವ ಸದಸ್ಯತ್ವ ಅಭಿಯಾನ 2024’ ಗೆ ಚಾಲನೆ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಎಲ್ಲಾ ಜಿಲ್ಲೆಗಳಲ್ಲಿಯೂ ‘ಎನಿವೇರ್ ರಿಜಿಸ್ಟ್ರೇಷನ್’ ಸೇವೆ ಲಭ್ಯ

ಎನಿವೇರ್‌ ರಿಜಿಸ್ಟ್ರೇಷನ್‌ ಸೇವೆ ಈಗ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಲಭ್ಯವಿದೆ. ನಿಮ್ಮ ಜಿಲ್ಲೆಯ ಸಮೀಪವಿರುವ ಯಾವುದೇ ಸಬ್‌ರಿಜಿಸ್ಟ್ರಾರ್‌ ಕಚೇರಿಯಲ್ಲಿ ನಿಮ್ಮ ದಾಖಲೆಯನ್ನು ನೋಂದಾಯಿಸಿ. ಎನಿವೇರ್ ನೋಂದಣಿ ವ್ಯವಸ್ಥೆಯು ರಾಜ್ಯದ Read more…

ಕಾರು ಖರೀದಿಸುವವರಿಗೆ ಖುಷಿ ಸುದ್ದಿ; ಮಾರುತಿ ಸುಜುಕಿಯ ಶಕ್ತಿಶಾಲಿ ಕಾರುಗಳ ಮೇಲೆ ಬಂಪರ್ ಆಫರ್‌….!

ಭಾರತದ ಅತಿದೊಡ್ಡ ಕಾರು ತಯಾರಕ ಕಂಪನಿ ಮಾರುತಿ ಸುಜುಕಿ ಭರ್ಜರಿ ಡಿಸ್ಕೌಂಟ್‌ ಆಫರ್‌ ನೀಡುತ್ತಿದೆ. ಸೆಪ್ಟೆಂಬರ್ 2 ರಿಂದಲೇ ಆಲ್ಟೊ ಕೆ 10, ಎಸ್-ಪ್ರೆಸ್ಸೊ ಸೇರಿದಂತೆ ಹಲವು ಕಾರುಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...