alex Certify Live News | Kannada Dunia | Kannada News | Karnataka News | India News - Part 2495
ಕನ್ನಡ ದುನಿಯಾ
    Dailyhunt JioNews

Kannada Duniya

ದೀಪಾವಳಿ ‘ಬೋನಸ್’ ಸಿಕ್ಕಿದ್ಯಾ…? ಆ ಹಣ ಸದ್ಭಳಕೆಗೆ ಇಲ್ಲಿದೆ ‘ಟಿಪ್ಸ್’

ದೀಪಾವಳಿ ಹಬ್ಬದಲ್ಲಿ ಕಂಪನಿಗಳು ಉದ್ಯೋಗಿಗಳಿಗೆ ಬೋನಸ್ ನೀಡುವುದು ವಾಡಿಕೆ. ಇದೇ ತಿಂಗಳ ಸಂಬಳದಲ್ಲಿ ಅಥವಾ ಮುಂದಿನ ತಿಂಗಳ ಸಂಬಳದ ಜೊತೆಗೆ ಬೋನಸ್ ನೀಡಲಾಗುತ್ತದೆ. ಈ ಬೋನಸ್ ಹಣವನ್ನು ಸುಖಾಸುಮ್ಮನೇ Read more…

ನಿಮ್ಮ ಪತಿ ನಿಮ್ಮ ಮಾತನ್ನು ಕೇಳಬೇಕೇ…..?

ಮನೆಯಲ್ಲಿನ ಕೆಲವು ಋಣಾತ್ಮಕ ಶಕ್ತಿಗಳಿಂದ ಗಂಡ-ಹೆಂಡತಿಯರಲ್ಲಿ ಕಲಹ ವೈಮನಸ್ಸು ಮೂಡುತ್ತದೆ. ಋಣಾತ್ಮಕ ಶಕ್ತಿಗಳು ಮನೆಯಲ್ಲಿ ಹೇಗೆ ಪ್ರವೇಶಿಸುತ್ತದೆ ಎಂದರೆ ನಮ್ಮಲ್ಲಿನ ದೈನಂದಿನ ಚಟುವಟಿಕೆಗಳು ಮುಖ್ಯ ಕಾರಣವಾಗುತ್ತವೆ. ಬೆಳಿಗ್ಗೆ ಬೇಗನೆ Read more…

ಮಕ್ಕಳು ಸುಳ್ಳು ಹೇಳುವುದನ್ನು ಪತ್ತೆ ಹಚ್ಚುವುದು ಹೇಗೆ ಗೊತ್ತಾ..…?

ಸುಳ್ಳು ಹೇಳೋದನ್ನು ಯಾರಿಗೂ ಕಲಿಸಿಕೊಡಬೇಕಾಗಿಲ್ಲ. ಕೆಲವು ಕಾರಣಗಳಿಂದ ಸುಳ್ಳು ಬಂದು ಬಿಡುತ್ತದೆ. ತಪ್ಪು ಮುಚ್ಚಿಕೊಳ್ಳಲು ಸುಳ್ಳು ಹೇಳ್ತಾರೆ. ಮಕ್ಕಳು ಇದನ್ನು ಸುಲಭವಾಗಿ ಕಲಿತು ಬಿಡ್ತಾರೆ. ಆರಂಭದಲ್ಲೇ ಇದನ್ನು ಚಿವುಟದಿದ್ದರೆ Read more…

ಆರ್ಥಿಕ ಸಮಸ್ಯೆ ಬಗ್ಗೆ ಮುನ್ಸೂಚನೆ ನೀಡುತ್ತೆ ಈ ಘಟನೆ

ಭವಿಷ್ಯ ತಿಳಿಯೋದು ಕಷ್ಟ. ಮುಂದೇನಾಗುತ್ತೆ ಎಂಬ ಬಗ್ಗೆ ಸ್ಪಷ್ಟವಾಗಿ ಯಾರೂ ಹೇಳೋದಿಲ್ಲ. ಆದ್ರೆ ನಮ್ಮ ಸುತ್ತಮುತ್ತ ಸಂಭವಿಸುವ ಕೆಲವು ಘಟನೆಗಳು ಮುನ್ಸೂಚನೆ ನೀಡುತ್ತವೆ. ಸೂಕ್ಷ್ಮವಾಗಿ ಗಮನಿಸಿದಾಗ ಈ ಬಗ್ಗೆ Read more…

2023ರವರೆಗೂ ಈ ರಾಶಿ ಕೈ ಹಿಡಿಯಲಿದ್ದಾನೆ ರಾಹು

ಒಂಭತ್ತು ಗ್ರಹಗಳಲ್ಲಿ ರಾಹು ಕೂಡ ಒಂದು. ಆದರೆ ಇದು ಇತರ ಗ್ರಹಗಳಂತೆ ಯಾವುದೇ ಭೌತಿಕ ರೂಪವನ್ನು ಹೊಂದಿಲ್ಲ. ಆದರೆ ಧರ್ಮಶಾಸ್ತ್ರಗಳಲ್ಲಿ  ಈ ಗ್ರಹಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ರಾಹುವನ್ನು Read more…

ಈ ಬಾರಿಯ ದೀಪಾವಳಿ ಹಬ್ಬಕ್ಕೆ ಹೀಗಿರಲಿ ನಿಮ್ಮ ಅಲಂಕಾರ

ಹಬ್ಬ ಬಂತೆಂದರೆ ಹೆಣ್ಣು ಮಕ್ಕಳ ಸಡಗರ ಹೇಳತೀರದು. ದೀಪಾವಳಿ ಹಬ್ಬ ಬರುತ್ತಿದೆ. ಹಬ್ಬದ ಸಂದರ್ಭದಲ್ಲಿ ಮಹಿಳೆಯರು ಅಲಂಕಾರಕ್ಕೆ ಹೆಚ್ಚಿನ ಮಹತ್ವ ಕೊಡುತ್ತಾರೆ. ಬಂಧು ಬಳಗ ಸೇರುವ ಹಬ್ಬದಲ್ಲಿ ಮನೆಯ Read more…

ಪ್ರತಿ ತಿಂಗಳು ಮುಟ್ಟು ಸರಿಯಾಗಿ ಆಗುತ್ತಿಲ್ಲವೇ…?

ಅನಿಯಮಿತ ಮುಟ್ಟು ಬಹುತೇಕ ಮಹಿಳೆಯರನ್ನು ಕಾಡುವ ಸಮಸ್ಯೆ. ಹಾರ್ಮೋನ್‌ ಬದಲಾವಣೆ, ಗರ್ಭಧಾರಣೆ, ಅಪೌಷ್ಟಿಕತೆ, ಒತ್ತಡ ಇದಕ್ಕೆ ಕಾರಣವಿರಬಹುದು. ಸತತವಾಗಿ ಮುಟ್ಟು ಸಮಯಕ್ಕೆ ಸರಿಯಾಗಿ ಬರುವುದಿಲ್ಲ ಅಂದರೆ ವೈದ್ಯರನ್ನು ಸಂಪರ್ಕಿಸಲೇಬೇಕು. Read more…

ಈ ರಾಶಿಯವರಿಗೆ ಇಂದು ಸಿಗಲಿದೆ ಎಲ್ಲಾ ಕಾರ್ಯಗಳಲ್ಲೂ ಯಶಸ್ಸು

ಮೇಷ ಉದ್ಯಮದಲ್ಲಿ ಮಾಡಿಕೊಂಡ ಒಪ್ಪಂದಗಳಿಂದ ಲಾಭವಾಗಲಿದೆ. ಇತರರು ನಿಮ್ಮ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ. ಕೆಲವರಿಗೆ ಅನಿರೀಕ್ಷಿತ ಪ್ರಯಾಣ ಒತ್ತಡಭರಿತವೂ ಮತ್ತು ಉದ್ವೇಗಭರಿತವೂ ಆಗಿರುತ್ತದೆ. ವೃಷಭ ರಾಶಿ ನೀವು ಯಾವಾಗಲೂ ಮಾಡಬಯಸಿದ Read more…

ಖರ್ಚು ಕಡಿಮೆ ಮಾಡಲು ಮನೆಯಲ್ಲಿ ಮಾಡಿ ಈ ಬದಲಾವಣೆ

ಕೆಲವರು ಎಷ್ಟು ದುಡಿದ್ರೂ ಹಣ ಕೈನಲ್ಲಿ ನಿಲ್ಲೋದಿಲ್ಲ. ಹಣಕ್ಕಾಗಿ ಬೇರೆಯವರ ಬಳಿ ಕೈ ಚಾಚುವ ಪರಿಸ್ಥಿತಿ ಎದುರಾಗುತ್ತದೆ. ಧನ ನಷ್ಟ ಹಾಗೂ ಖರ್ಚು ಹೆಚ್ಚಾಗಲು ವಾಸ್ತುದೋಷ ಕಾರಣ. ವಾಸ್ತು Read more…

ಮದುವೆ ವೇಳೆ ಮಳೆಯಾದ್ರೆ ಏನು ʼಸಂಕೇತʼ ಗೊತ್ತಾ…..?

ಹಿಂದೂ ಸಮಾಜದಲ್ಲಿ ಮದುವೆಗೆ ವಿಶೇಷ ಮಹತ್ವವಿದೆ. ಮುಹೂರ್ತ, ಶುಭ ಗಳಿಗೆ ನೋಡಿ ಮದುವೆ ಮಾಡಿಸಲಾಗುತ್ತದೆ. ಮದುವೆಯಂತಹ ಶುಭ ಸಂದರ್ಭದಲ್ಲಿ ಮಳೆ ಬರದಿರಲಿ ಎನ್ನುವ ಕಾರಣಕ್ಕೆ ಹರಕೆ ಹೊತ್ತುಕೊಳ್ಳುವವರಿದ್ದಾರೆ. ಮದುವೆ Read more…

‘ಭಾರತ್ ಜೋಡೋ’ ಪಾದಯಾತ್ರೆಗೆ ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತ ಅಪಘಾತಕ್ಕೆ ಬಲಿ

ಚಿತ್ರದುರ್ಗ: ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಪಾದಯಾತ್ರೆಗೆ ಬಂದಿದ್ದ ಕಾರ್ಯಕರ್ತನಿಗೆ ಬಸ್ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಇಂದು ಹಿರಿಯೂರು ನಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ Read more…

ಭಾರತ್ ಜೋಡೋ ಯಾತ್ರೆಗೆ ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ನಡೆದ ಅಪಘಾತದಲ್ಲಿ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಗೆ ಬಂದಿದ್ದ ಪಕ್ಷದ ಕಾರ್ಯಕರ್ತ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ರಮೇಶ(38) ಮೃತಪಟ್ಟವರು Read more…

ಇಬ್ಭಾಗವಾದ ಶಿವಸೇನೆಗೆ ಹೊಸ ಚಿಹ್ನೆ: ಉದ್ಧವ್ ಠಾಕ್ರೆ, ಏಕನಾಥ್ ಶಿಂಧೆ ಬಣಗಳಿಗೆ ಹೊಸ ಚಿಹ್ನೆ, ಹೆಸರು ನಿಗದಿಪಡಿಸಿದ ಚುನಾವಣಾ ಆಯೋಗ

ಮುಂಬೈ: ಮುಂಬರುವ ಅಂಧೇರಿ ಪೂರ್ವ ವಿಧಾನಸಭಾ ಉಪಚುನಾವಣೆಗೆ ಚುನಾವಣಾ ಆಯೋಗ ಸೋಮವಾರ ಠಾಕ್ರೆ ನೇತೃತ್ವದ ಬಣಕ್ಕೆ ‘ಶಿವಸೇನೆ(ಉದ್ಧವ್ ಬಾಳಾಸಾಹೇಬ್ ಠಾಕ್ರೆ)’ ಮತ್ತು ಏಕನಾಥ್ ಶಿಂಧೆ ಬಣ ‘ಬಾಳಾಸಾಹೆಬಂಚಿ ಶಿವಸೇನೆ’ Read more…

ದೀಪಾವಳಿ ಹಬ್ಬದ ಕಳೆ ಹೆಚ್ಚಲು ಬಿಡಿಸಿ ಸುಂದರ ʼರಂಗೋಲಿʼ

ದೀಪಾವಳಿ ಹಬ್ಬ ಹತ್ತಿರ ಬರ್ತಿದೆ. ಹಬ್ಬಕ್ಕೆ ತಯಾರಿ ಜೋರಾಗಿ ನಡೆದಿದೆ. ಹಬ್ಬದ ದಿನದಂದು ಬೆಳಿಗ್ಗೆ ಬೇಗ ಎದ್ದು ಮನೆಯನ್ನು ಸ್ವಚ್ಛಗೊಳಿಸಿ ಸುಂದರ ರಂಗೋಲಿಯನ್ನು ಮನೆ ಮುಂದೆ ಹಾಕಲಾಗುತ್ತದೆ. ಮನೆ Read more…

‘ಹಿಂದಿಸ್ತಾನ್’ ಹುನ್ನಾರ: ಹಿಂದಿ ಹೇರಿಕೆ ವರದಿ ಒಕ್ಕೂಟ ವ್ಯವಸ್ಥೆ ವಿನಾಶಕ್ಕೆ ದಾರಿ: HDK ಆಕ್ರೋಶ

ಕೇಂದ್ರ ಬಿಜೆಪಿ ಸರ್ಕಾರ ತನ್ನ ಚಾಳಿ ಮುಂದುವರಿಸಿದೆ. ಇಡೀ ಭಾರತವನ್ನು ಹಿಡೆನ್ ಅಜೆಂಡಾ ಮೂಲಕ ಹಿಡಿದಿಟ್ಟುಕೊಳ್ಳುವ ಕಪಟಯತ್ನ ಮಾಡುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಮಿತಿ, Read more…

SC/ST ಮೀಸಲಾತಿ ಹೆಚ್ಚಳ ಬಗ್ಗೆ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ…?

ಚಿತ್ರದುರ್ಗ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹರ್ತಿಕೋಟೆ ಗ್ರಾಮದಲ್ಲಿ Read more…

ಬೋರ್ಡ್ ಪರೀಕ್ಷೆಯಲ್ಲಿ ಹೆಚ್ಚು ಮಾರ್ಕ್ಸ್ ಗಳಿಸಬೇಕಾದ್ರೆ ಈ ‘ಉಪಾಯ’ ಅನುಸರಿಸಿ

ಬೋರ್ಡ್ ಪರೀಕ್ಷೆ ಹತ್ತಿರವಾಗ್ತಿದ್ದಂತೆ ಮಕ್ಕಳು ಓದಿನ ವೇಗ ಹೆಚ್ಚಿಸುತ್ತಾರೆ. ಎಷ್ಟೇ ಓದಿದ್ರೂ ಪರೀಕ್ಷೆ ಭಯ ಮಕ್ಕಳನ್ನು ಕಾಡುತ್ತದೆ. ಕೆಲ ಮಕ್ಕಳು ಅತೀ ಒತ್ತಡಕ್ಕೆ ಒಳಗಾಗ್ತಾರೆ. ಇದ್ರಿಂದ ಬಂದ ಉತ್ತರ Read more…

ಒಬಿಸಿ ಮೀಸಲಾತಿಯಿಂದ ಮುಸ್ಲಿಮರನ್ನು ಕೈ ಬಿಡಲು ಹುನ್ನಾರ: ಪ್ರಿಯಾಂಕ್ ಖರ್ಗೆ ಆರೋಪ

ಚಿತ್ರದುರ್ಗ: ಒಬಿಸಿ ಮೀಸಲಾತಿಯಿಂದ ಮುಸ್ಲಿಂ ಸಮುದಾಯವನ್ನು ಕೈಬಿಡಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ಮಾತನಾಡಿದ Read more…

ಬ್ರಾಹ್ಮಣರಿಗೆ ಅಲ್ಪಸಂಖ್ಯಾತರ ಸ್ಥಾನಮಾನ ಸಿಗಬೇಕು: ಮುಸ್ಲಿಂ ಸಮುದಾಯದವರು ಅಲ್ಪಸಂಖ್ಯಾತರಲ್ಲವೇ ಅಲ್ಲ: ಯತ್ನಾಳ್

ವಿಜಯಪುರ: ಬ್ರಾಹ್ಮಣ ಸಮುದಾಯದವರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಸಿಗಬೇಕು ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಜನಸಂಖ್ಯೆಯಲ್ಲಿ ಬ್ರಾಹ್ಮಣರು ಕೇವಲ ಶೇಕಡ 2 Read more…

ವಿಮಾನ ನಿಲ್ದಾಣದಿಂದ ಸೀದಾ ಆಸ್ಪತ್ರೆಗೆ ಭೇಟಿ ನೀಡಿ ಸಿಪಿಐ ಆರೋಗ್ಯ ವಿಚಾರಿಸಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಿಪಿಐ ಶ್ರೀಮಂತ್ ಇಲ್ಲಾಳ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಲಬುರ್ಗಿ ಗ್ರಾಮಾಂತರ ಠಾಣೆ ಸಿಪಿಐ ಶ್ರೀಮಂತ್ Read more…

 ಶಿವಮೊಗ್ಗದಲ್ಲಿ FSL ಲ್ಯಾಬ್ ಸ್ಥಾಪನೆ; ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಎಫ್ ಎಸ್ ಎಲ್ ಲ್ಯಾಬ್ (ವಿಧಿವಿಜ್ಞಾನ ಪ್ರಯೋಗಾಲಯ) ಸ್ಥಾಪನೆಯಾಗಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಎಫ್ ಎಸ್ Read more…

BIG NEWS: ಅಪಾರ್ಟ್ ಮೆಂಟ್ ನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ

ಮಂಗಳೂರು: ವರ್ಷದ ಹಿಂದಷ್ಟೇ ಮದುವೆಯಾಗಿದ್ದ ದಂಪತಿ ಅಪಾರ್ಟ್ ಮೆಂಟ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಆಡು ಮರೋಳಿಯಲ್ಲಿ ನಡೆದಿದೆ. 34 ವರ್ಷದ ಮಲ್ಲಿಕಾರ್ಜುನ ಹಾಗೂ ಪತ್ನಿ ಸೌಮ್ಯ Read more…

ಸಮಾಜವಾದಿ ಪಕ್ಷವನ್ನು ಕಟ್ಟಿ ಬೆಳೆಸಿದ್ದ ಮುಲಾಯಂ ಸಿಂಗ್‌ರ ಆಸ್ತಿ ಎಷ್ಟು ಗೊತ್ತಾ…?

ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಇಹಲೋಕ ತ್ಯಜಿಸಿದ್ದಾರೆ. ಉತ್ತರ ಪ್ರದೇಶದ ಮಾಜಿ ಸಿಎಂ ನಿಧನದಿಂದ ಸಮಾಜವಾದಿ ಪಕ್ಷ ಶೋಕ ಸಾಗರದಲ್ಲಿ ಮುಳುಗಿದೆ. 82ನೇ ವಯಸ್ಸಿನಲ್ಲಿ ನಿಧನರಾಗಿರುವ Read more…

ಮುಲಾಯಂ ರಾಜಕೀಯ ಪ್ರವೇಶಕ್ಕಾಗಿ ಒಪ್ಪೊತ್ತಿನ ಊಟ ತ್ಯಜಿಸಿದ್ದ ಗ್ರಾಮಸ್ಥರು….!

ಸಮಾಜವಾದಿ ಪಕ್ಷದ ಹಿರಿಯ ನೇತಾರ ಮುಲಾಯಂ ಸಿಂಗ್ ಯಾದವ್  ನಿಧನದಿಂದ ಅವರ ಹುಟ್ಟೂರು ಸೈಫೈ ಶೋಕ ಸಾಗರದಲ್ಲಿ ಮುಳುಗಿದೆ. ಭೂಮಿ ಪುತ್ರನೆಂದೇ ಕರೆಸಿಕೊಂಡಿದ್ದ ಮುಲಾಯಂರನ್ನು ಅಲ್ಲಿನ ಸ್ಥಳೀಯರು ನೆನೆದಿದ್ದಾರೆ. Read more…

BIG NEWS: ಸಿಎಂ ಬೊಮ್ಮಾಯಿ RSS ಕೈಗೊಂಬೆ; ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ

ರಾಯಚೂರು: ಆರ್ ಎಸ್ ಎಸ್ ಹೇಳಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೇಳುತ್ತಾರೆ. ಬೊಮ್ಮಾಯಿ ಆರ್ ಎಸ್ ಎಸ್ ಕೈಗೊಂಬೆಯಾಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ರಾಯಚೂರಿನಲ್ಲಿ Read more…

BIG NEWS: ಮುರುಘಾಶ್ರೀಗಳಿಗೆ ಮತ್ತೆ ಜೈಲುವಾಸವೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೀಡಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ. ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿ ಇಂದು Read more…

ಬೆಳಗ್ಗೆ ಕಾಡುವ ‘ಗ್ಯಾಸ್ಟ್ರಿಕ್’‌ ಸಮಸ್ಯೆಗೆ ಇಲ್ಲಿದೆ ಪರಿಣಾಮಕಾರಿ ಮನೆಮದ್ದು

ಕಳಪೆ ಆಹಾರ ಮತ್ತು ಒತ್ತಡದ ಜೀವನಶೈಲಿಯಿಂದಾಗಿ ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಲ್ಲೂ ಗ್ಯಾಸ್ಟ್ರಿಕ್‌ ಸಮಸ್ಯೆ ಕಾಣಿಸಿಕೊಳ್ತಿದೆ. ಕೆಲವೊಮ್ಮೆ ಇದು ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಿಸಿದ ಕಾಯಿಲೆಯಿಂದಲೂ ಅತಿಯಾದ ಗ್ಯಾಸ್ಟ್ರಿಕ್‌ ಉಂಟಾಗಬಹುದು. ಸಮಯಕ್ಕೆ Read more…

BIG NEWS: ಮಾಜಿ ಸಿಎಂ ಬಂಗಾರಪ್ಪ ಪುತ್ರರ ನಡುವೆ ಮತ್ತೆ ಟಾಕ್ ವಾರ್; ಸಹೋದರನ ವಿರುದ್ಧ ಕಿಡಿಕಾರಿರುವ ಕುಮಾರ್ ಬಂಗಾರಪ್ಪ

ಶಿವಮೊಗ್ಗ: ಮಾಜಿ ಸಿಎಂ ಬಂಗಾರಪ್ಪ ಪುತ್ರರ ನಡುವೆ ಮತ್ತೆ ವಾಗ್ಯುದ್ಧ ಆರಂಭವಾಗಿದೆ. ಸಹೋದರ ಮಧು ಬಂಗಾರಪ್ಪ ವಿರುದ್ಧ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಕಿಡಿಕಾರಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಕುಮಾರ್ Read more…

ಈ ಚಿತ್ರದಲ್ಲಿರುವ ಗೂಬೆಗಳನ್ನ 30 ಸೆಕೆಂಡ್‌ ನಲ್ಲಿ ಹುಡುಕಬಲ್ಲಿರಾ..?

ಆಪ್ಟಿಕಲ್ ಇಲ್ಯೂಷನ್ ಇತ್ತೀಚೆಗೆ ಅತ್ಯಂತ ಜನಪ್ರಿಯ ಇಂಟರ್ನೆಟ್ ಚಟುವಟಿಕೆಗಳಲ್ಲಿ ಒಂದು. ಆಪ್ಟಿಕಲ್ ಇಲ್ಯೂಷನ್‌ಗಳುಳ್ಳ ಫೋಟೋ, ವಿಡಿಯೋಗಳು ಪ್ರತಿದಿನ ವೈರಲ್ ಆಗುತ್ತಲೇ ಇರುತ್ತವೆ. ನಮ್ಮ ಕಣ್ಣುಗಳಿಗೆ ಭ್ರಮೆ ಹುಟ್ಟಿಸುವ, ನಂಬಲಾಗದಂತಹ Read more…

BIG NEWS: ಬಳ್ಳಾರಿಗೆ ಹೋಗಲು ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಸುಪ್ರೀಂ ಅನುಮತಿ

ನವದೆಹಲಿ: ಮಾಜಿ ಸಚಿವ ಜನಾರ್ಧನ ರೆಡ್ಡಿ ವಿರುದ್ಧ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಗೆ ಹೋಗಲು ತಡೆ ನೀಡಿದ್ದ ಸುಪ್ರೀಂ ಕೋರ್ಟ್ ಇದೀಗ ಅನುಮತಿ ನೀಡಿದೆ. ಒಂದು ತಿಂಗಳು ಮಾತ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...