alex Certify Live News | Kannada Dunia | Kannada News | Karnataka News | India News - Part 2499
ಕನ್ನಡ ದುನಿಯಾ
    Dailyhunt JioNews

Kannada Duniya

ಟಿಪ್ಪು ಎಕ್ಸ್ ಪ್ರೆಸ್ ಹೆಸರು ಬದಲಾವಣೆ: ಬಿಜೆಪಿ ವಿರುದ್ಧ ಓವೈಸಿ ಆಕ್ರೋಶ

ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಮರುನಾಮಕರಣ ಮಾಡಿದ್ದಕ್ಕೆ ಬಿಜೆಪಿ ವಿರುದ್ಧ ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇರೆ ರೈಲಿಗೆ ಒಡೆಯರ್ ಅವರ ಹೆಸರು ಇಡಬಹುದಿತ್ತು. ಬ್ರಿಟಿಷರ Read more…

ಎಲ್ಲೆಡೆ ಕನ್ನಡ ಭಾಷೆ, ಸಂಸ್ಕೃತಿಗೆ ಗೌರವ: ಪ್ರಧಾನಿ ಮೋದಿ

ಕನ್ನಡ ಭಾಷೆ ಸಂಸ್ಕೃತಿಯನ್ನು ಭಾರತದಾತ್ಯಂತ ಗೌರವಿಸಲಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಗುಜರಾತ್ ನ ಅಹ್ಮದಾಬಾದ್ ನಲ್ಲಿ ಕನ್ನಡ ಸಂಘದ 75 ವಾರ್ಷಿಕೋತ್ಸವದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ Read more…

ಕಂದಾಯ, ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ರೈತರಿಗೆ ಗುಡ್ ನ್ಯೂಸ್: ಭೂ ಮಂಜೂರಾತಿಗೆ ಸುಗ್ರೀವಾಜ್ಞೆ ಜಾರಿ ಶೀಘ್ರ

ಶಿವಮೊಗ್ಗ: ಬಗರ್ ಹುಕುಂ ಸಾಗುವಳಿ ಭೂ ಮಂಜೂರಾತಿ ಕುರಿತಂತೆ ಅ. 11 ರಂದು ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಯಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ Read more…

6 ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ ಪ್ರಕಟ

ಬೆಂಗಳೂರು: 2022 ನೇ ಸಾಲಿನ ವಾಲ್ಮೀಕಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದಿಂದ ಆರು ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ ನೀಡಲಾಗುವುದು. ಬೆಂಗಳೂರಿನ ಎಲ್. ಮುನಿಸ್ವಾಮಿ, ಬಳ್ಳಾರಿಯ ಉಷಾರಾಣಿ, ಚಿಕ್ಕಬಳ್ಳಾಪುರ ಜಿಲ್ಲೆಯ Read more…

SC/ST ಮೀಸಲಾತಿ ಹೆಚ್ಚಳದ ಬೆನ್ನಲ್ಲೇ 25 ವರ್ಷಗಳ ಒಳ ಮೀಸಲಾತಿ ಬೇಡಿಕೆ ಈಡೇರಿಕೆಗೆ ಮಹತ್ವದ ನಿರ್ಧಾರ

ಬೆಂಗಳೂರು: ಪರಿಶಿಷ್ಟ ಜಾತಿ ಪಂಗಡದ ಮೀಸಲಾತಿ ಹೆಚ್ಚಳ ಮಾಡಿದ ಬಿಜೆಪಿ ಸರ್ಕಾರ ಈಗ ಒಳ ಮೀಸಲಾತಿ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬೇಡಿಕೆ ಈಡೇರಿಕೆಗೆ Read more…

ಆರು ತಿಂಗಳು ಮೊದಲೇ ಖಾಸಗಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಆರು ತಿಂಗಳು ಮೊದಲೇ ಖಾಸಗಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಶಿಕ್ಷಣ ಇಲಾಖೆಯ ನಿಯಮಕ್ಕೆ ಬೆಲೆ ಇಲ್ಲದಂತಾಗಿದೆ. ಬೆಂಗಳೂರು ಉತ್ತರ ಮತ್ತು ದಕ್ಷಿಣ ವಲಯದಲ್ಲಿ ಖಾಸಗಿ ಪ್ರತಿಷ್ಠಿತ Read more…

BREAKING: ತಾಂತ್ರಿಕ ದೋಷದಿಂದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ತುರ್ತು ಭೂಸ್ಪರ್ಶ ಮಾಡಿದೆ. ಹೆಲಿಕಾಪ್ಟರ್ ಹಠಾತ್ ವೈಫಲ್ಯದಿಂದ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಹೆಲಿಕಾಪ್ಟರ್ Read more…

ಸಿದ್ಧರಾಮಯ್ಯ ಹೇಳಿಕೆ ವಿರುದ್ಧ ಪೋಸ್ಟ್ ಹಾಕಿದ್ದ ಪೊಲೀಸ್ ಸಸ್ಪೆಂಡ್

ಸಿದ್ದರಾಮಯ್ಯ ಹೇಳಿಕೆ ವಿರೋಧಿಸಿ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಪೊಲೀಸ್ ಕಾನ್ಸ್ಟೇಬಲ್ ಸಸ್ಪೆಂಡ್ ಮಾಡಲಾಗಿದೆ. ವಿಜಯಪುರ ಗ್ರಾಮಾಂತರ ಠಾಣೆ ಪೊಲೀಸ್ ಕಾನ್ಸ್ಟೇಬಲ್ ರಾಜಶೇಖರ ಅವರನ್ನು ಅಮಾನತು ಮಾಡಲಾಗಿದೆ. ಬಿಜೆಪಿಯವರ Read more…

ಬಿಸಿ ಹಾಲಿಗೆ ಈ ಮೂರು ಡ್ರೈಫ್ರೂಟ್ಸ್‌ ಬೆರೆಸಿ ಕುಡಿಯಿರಿ; ಅದರಲ್ಲಿದೆ ಅದ್ಬುತ ಪ್ರಯೋಜನ

ಭಾರತದಲ್ಲಿ ಹಾಲಿನ ಸೇವನೆಯು ಅಧಿಕವಾಗಿದೆ. ಮಕ್ಕಳು, ವೃದ್ಧರು ಮತ್ತು ಯುವಜನರು ಹೀಗೆ ಎಲ್ಲಾ ವಯಸ್ಸಿನವರೂ ಈ ಸೂಪರ್ ಡ್ರಿಂಕ್ ಅನ್ನು ಕುಡಿಯಲು ಇಷ್ಟಪಡುತ್ತಾರೆ. ಹಾಲನ್ನು ಸ್ವತಃ ಸಂಪೂರ್ಣ ಆಹಾರವೆಂದು Read more…

ಈಜಲು ಹೋದಾಗಲೇ ಘೋರ ದುರಂತ: ಕೆರೆಗಿಳಿದ ಬಾಲಕರಿಬ್ಬರು ಸಾವು

ಹಾಸನ: ಈಜು ಬಾರದೆ ಕೆರೆಗೆ ಹೇಳಿದ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಮಂಜುನಾಥಪುರ ಬಳಿ ಘಟನೆ ನಡೆದಿದೆ. 13 ವರ್ಷದ ಆಕಾಶ್ ಮತ್ತು Read more…

‘ಕುಮಾರಸ್ವಾಮಿ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ’

ಬೆಂಗಳೂರು: ನನ್ನ ಕಣ್ಣೆದುರೇ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ಸತ್ಯ ಎಂದು ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ. ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ Read more…

ಭಾರತ್ ಜೋಡೋ ಯಾತ್ರೆಯಲ್ಲಿ ಜೆಡಿಎಸ್ ಪಕ್ಷದ ಮತ್ತೊಬ್ಬ ಶಾಸಕ ಪ್ರತ್ಯಕ್ಷ

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಮುಂದುವರೆದಿದ್ದು, ಜೆಡಿಎಸ್ ಪಕ್ಷದ ಇಬ್ಬರು ಶಾಸಕರು ಭಾಗಿಯಾಗಿದ್ದಾರೆ. ಬೆಳಗ್ಗೆ ತುರುವೇಕೆರೆ ತಾಲೂಕಿನ ಮಾಯಸಂದ್ರದಲ್ಲಿ ನಡೆದ ಪಾದಯಾತ್ರೆಯಲ್ಲಿ ಗುಬ್ಬಿ ಶಾಸಕ Read more…

‘ಕೊಲ್ಲೂರು ಮೂಕಾಂಬಿಕಾ ದೇಗುಲದಲ್ಲಿ ಸಲಾಂ ಆರತಿ ಇಲ್ಲ’

 ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ಯಾವುದೇ ರೀತಿಯ ಸಲಾಂ ಮಂಗಳಾರತಿ ನಡೆಯುವುದಿಲ್ಲ ಎಂದು ಬೈಂದೂರು ಶಾಸಕ ಬಿ.ಎಂ.ಮ್ ಸುಕುಮಾರಶೆಟ್ಟಿ ತಿಳಿಸಿದ್ದಾರೆ. ಕಳೆದ 40 ವರ್ಷಗಳಿಂದ ಕೊಲ್ಲೂರು ದೇವಾಲಯದ ಭಕ್ತನಾಗಿದ್ದೇನೆ. Read more…

ಮೀಸಲಾತಿ ಹೆಚ್ಚಳ: 240 ದಿನಗಳ ಸತ್ಯಾಗ್ರಹ ಅಂತ್ಯಗೊಳಿಸಿದ ಶ್ರೀಗಳು: ಸಿಎಂಗೆ ಅಭಿನಂದನೆ; ನಾಳೆಯೇ ವಿಜಯೋತ್ಸವ

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಕಳೆದ 240 ದಿನಗಳಿಂದ Read more…

ಅಪ್ರಾಪ್ತೆಯರ ಬಾಲ್ಯ ವಿವಾಹದಲ್ಲೂ ಮುಂದಿದೆ ವಾಮಾಚಾರದಿಂದ ಕುಖ್ಯಾತಿಗೀಡಾಗಿದ್ದ ಈ ರಾಜ್ಯ…!

ವಾಮಾಚಾರದ ಹತ್ಯೆಗಳಿಗೆ ಕುಖ್ಯಾತಿ ಪಡೆದಿರುವ ಜಾರ್ಖಂಡ್ ಈಗ ಮತ್ತೊಂದು ಅಪಖ್ಯಾತಿಗೆ ಒಳಗಾಗಿದೆ. ಕೇಂದ್ರ ಗೃಹ ಸಚಿವಾಲಯದ ಇತ್ತೀಚಿನ ಜನಸಂಖ್ಯಾ ಮಾದರಿ ಸಮೀಕ್ಷೆಯ ಪ್ರಕಾರ, ಜಾರ್ಖಂಡ್‌ನಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ Read more…

ವೈರಲ್‌ ವಿಡಿಯೋದಲ್ಲಿ ಮೂವರು ಯುವಕರಿಂದ ಇಂಥಾ ಕೃತ್ಯ…! ಪೊಲೀಸರಿಗೇ ಶಾಕ್‌ ಮೂಡಿಸಿದೆ ಘಟನೆ

ಡ್ರಗ್ಸ್‌ ಅನ್ನು ಸಿರಿಂಜ್‌ ಮೂಲಕ ದೇಹಕ್ಕೆ ಚುಚ್ಚಿಕೊಳ್ತಾ ಇದ್ದ ಮೂವರನ್ನು ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಬಂಧಿಸಲಾಗಿದೆ. ಈ ಮೂವರು ಡ್ರಗ್ಸ್‌ ಚುಚ್ಚಿಕೊಳ್ತಾ ಇರೋ ವಿಡಿಯೋ ವೈರಲ್‌ ಆಗಿತ್ತು. ವಿಡಿಯೋ ಗಮನಿಸಿದ Read more…

Shocking: ಪದೇಪದೇ ತಪ್ಪುಗಳಾಗುತ್ತಿದ್ದರೂ ಔಷಧ ಪೂರೈಕೆ ಮುಂದುವರಿಸಿದೆ 66 ಮಕ್ಕಳ ಸಾವಿಗೆ ಕಾರಣವಾದ ಫಾರ್ಮಾ ಕಂಪನಿ…!

ಗ್ಯಾಂಬಿಯಾದಲ್ಲಿ 66 ಮಕ್ಕಳ ಸಾವಿಗೆ ಕಾರಣವಾದ ಕೆಮ್ಮಿನ ಸಿರಪ್ ಅನ್ನು ಭಾರತದಲ್ಲಿ ಸ್ಥಳೀಯವಾಗಿ ಮಾರಾಟ ಮಾಡುತ್ತಿಲ್ಲ ಎಂದು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್‌ಸಿಒ) ಜನರಿಗೆ ಭರವಸೆ Read more…

BIG NEWS: ವಿಧಾನಸೌಧಕ್ಕೆ ಬಾಂಬ್ ಬೆದರಿಕೆ ಕರೆ; ಸಾಫ್ಟ್ ವೇರ್ ಇಂಜಿನಿಯರ್ ಅರೆಸ್ಟ್

ಬೆಂಗಳೂರು: ವಿಧಾನಸೌಧಕ್ಕೆ ಬಾಂಬ್ ಬೆದರಿಕೆಯೊಡ್ಡಿದ್ದ ಆರೋಪಿಯನ್ನು ಬೆಂಗಳೂರು ಕೇಂದ್ರ ವಿಭಾಗ ಪೊಲೀಸರು ಬಂಧಿಸಿದ್ದಾರೆ. ರಾಜ್ಯ ಮುಖ್ಯಕಾರ್ಯದರ್ಶಿ ಕಚೇರಿಯ ಲ್ಯಾಂಡ್ ಲೈನ್ ಗೆ ಕರೆ ಮಾಡಿದ್ದ ಆರೋಪಿ, ವಿಧಾನಸೌಧದಲ್ಲಿ ಬಾಂಬ್ Read more…

BIG NEWS: ಆರ್ ಎಸ್ ಎಸ್ ಬ್ರಿಟಿಷರಿಗೆ ಸಹಾಯ ಮಾಡುತ್ತಿತ್ತು; ರಾಹುಲ್ ಗಾಂಧಿ ಆರೋಪ

ತುಮಕೂರು: ಕಾಂಗ್ರೆಸ್ ಕೋಮುವಾದಿ ಪಕ್ಷವಲ್ಲ, ಸಮಾಜದ ಎಲ್ಲಾ ವರ್ಗಗಳ ಜೊತೆ ನಮ್ಮ ಪಕ್ಷ ಬೆರೆಯುತ್ತದೆ ಎಂದು ಸಂಸದ ರಾಹುಲ್ ಗಾಂಧಿ ತಿಳಿಸಿದ್ದಾರೆ. ಭಾರತ್ ಜೋಡೋ ಯಾತ್ರೆ ವೇಳೆ ತುಮಕೂರಿನಲ್ಲಿ Read more…

ದಿನಕ್ಕೆ ಒಮ್ಮೆಯಾದರೂ ತಿನ್ನಿ ಬೇಯಿಸಿದ ಕಡಲೆ ಕಾಳು…!

ಭಾರತದಲ್ಲಿ ಕಾಳುಗಳನ್ನು ತಿನ್ನಲು ಬಹುತೇಕ ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಕಡಲೆ ಕಾಳು ನಮ್ಮ ಆರೋಗ್ಯಕ್ಕೆ ಹೇಳಿ ಮಾಡಿಸಿದಂತಿದೆ. ಸಾಮಾನ್ಯವಾಗಿ ಇದನ್ನು ನೀರಿನಲ್ಲಿ ನೆನೆಸಿ, ಬೇಯಿಸಿ ನಂತರ ವಿವಿಧ ಖಾದ್ಯಗಳನ್ನು Read more…

ಅಪ್ಪಿತಪ್ಪಿಯೂ ಈ ಸಮಯದಲ್ಲಿ ಸೌತೆಕಾಯಿ ತಿನ್ನಬೇಡಿ…!

ಸೌತೆಕಾಯಿ ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದರಲ್ಲಿ ಸಂದೇಹವಿಲ್ಲ. ಇದರಲ್ಲಿ ವಿಟಮಿನ್ ಮತ್ತು ಮಿನರಲ್‌ಗಳು ಹೇರಳವಾಗಿ ದೊರೆಯುತ್ತದೆ, ಜೊತೆಗೆ ನೀರಿನಂಶವೂ ಅಧಿಕವಾಗಿರುವುದರಿಂದ ಸೌತೆಕಾಯಿ ಸೇವನೆಯಿಂದ ದೇಹವನ್ನು ಹೈಡ್ರೇಟ್‌ ಆಗಿ ಇಟ್ಟುಕೊಳ್ಳಬಹುದು. Read more…

BIG NEWS: ದತ್ತಪೀಠ ಆವರಣದಲ್ಲಿ ಮತ್ತೆ ಮಾಂಸಾಹಾರ ಸೇವನೆ; ಜಿಲ್ಲಾಡಳಿತದ ವಿರುದ್ಧ ಹಿಂದೂ ಕಾರ್ಯಕರ್ತರ ಆಕ್ರೋಶ

ಚಿಕ್ಕಮಗಳೂರು: ಚಿಕ್ಕಮಗಳೂರಿನ ದತ್ತಪೀಠದ ಆವರಣದಲ್ಲಿ ಮತ್ತೆ ಮಾಂಸಾಹಾರ ಸೇವನೆ ಮಾಡಿರುವುದು ಪತ್ತೆಯಾಗಿದ್ದು, ಹಿಂದೂಪರ ಸಂಘಟನೆಗಳು ಜಿಲ್ಲಾಡಳಿತದ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. ದತ್ತಪೀಠದ ಆವರಣದಲ್ಲಿ ಹೋಮ-ಹವನಕ್ಕಾಗಿ ನಿರ್ಮಿಸಿರುವ ತಾತ್ಕಾಲಿಕ Read more…

BIG NEWS: ಭ್ರಷ್ಟರನ್ನು ರೋಡಿಗೆ ತಂದಿದ್ದೇವೆ; ರಾಹುಲ್, ಸೋನಿಯಾ ರಸ್ತೆಯಲ್ಲಿ ಓಡುತ್ತಿದ್ದಾರೆ; ಭಾರತ್ ಜೋಡೋ ಯಾತ್ರೆಗೆ ಯತ್ನಾಳ್ ವ್ಯಂಗ್ಯ

ವಿಜಯಪುರ; ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ, ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ಆರಂಭಿಸಿದೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಪ್ರವಾಸಕ್ಕೆ ಸಿದ್ಧತೆ ನಡೆದಿದೆ. Read more…

ಪ್ರಾಂಕ್ ಮಾಡಿದವರಿಗೆ ಪಾಠ ಕಲಿಸಿದ ಬಿಗ್ ಬಾಸ್..!

ಬಿಗ್ ಬಾಸ್ ಒಟಿಟಿಯಿಂದಲೂ ಪ್ರಾಂಕ್ ಮಾಡಿಕೊಂಡಿದ್ದ ರಾಕೇಶ್ ಇದೀಗ ಬಿಗ್ ಬಾಸ್ 9 ರಲ್ಲೂ ಅದನ್ನು ಮುಂದುವರೆಸಿದ್ದಾರೆ. ಆದರೆ ಅದೇ ಅವರಿಗೆ ಮುಳ್ಳಾಗುತ್ತೆ ಅಂತ ಯಾರೂ ಅಂದುಕೊಂಡಿರಲಿಲ್ಲ ಅನ್ಸುತ್ತೆ. Read more…

ಗರ್ಭಿಣಿಯರು ತನ್ನ ದೇಶಕ್ಕೆ ಬರುವಂತೆ ನಿತ್ಯಾನಂದ ಆಹ್ವಾನ..!

ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದ ಸ್ವಾಮಿ ಇದೀಗ ತನ್ನದೇ ಆದ ದೇಶವೊಂದನ್ನು ನಿರ್ಮಿಸಿಕೊಂಡು ಅದಕ್ಕೆ ಕೈಲಾಸ ಎಂದು ಹೆಸರಿಟ್ಟು ಅಲ್ಲಿಯೇ ಜೀವಿಸುತ್ತಿದ್ದಾನೆ. ಆ ದೇಶದಲ್ಲಿ ಎಲ್ಲಾ ವ್ಯವಸ್ಥೆಯನ್ನು Read more…

ಮಕ್ಕಳ ಕಳ್ಳರ ರೂಪದಲ್ಲಿ ಪಾಠ; ಮನಮುಟ್ಟಿದ ಶಾಲೆಯಲ್ಲಿನ ಪ್ರಯೋಗ

ಅಪರಿಚಿತರಿಂದ ಏನನ್ನೂ ಸ್ವೀಕರಿಸಬಾರದು ಎಂದು ಬಾಲ್ಯದಲ್ಲಿ ಪೋಷಕರು ಮತ್ತು ಶಿಕ್ಷಕರು ಹೇಳಿಕೊಡುತ್ತಲೇ ಇರುತ್ತಾರೆ. ಅಪರಿಚಿತರಿಂದ ಎದುರಾಗುವ ಅಪಾಯವನ್ನು ಅರಿತೇ ಪದೇಪದೆ ಹೇಳುತ್ತಿರುತ್ತಾರೆ. ಇಲ್ಲೊಂದು ಶಾಲೆಯಲ್ಲಿ ಮಕ್ಕಳ ಮನ ಮುಟ್ಟಲು Read more…

BIG NEWS: ರಾಜ್ಯದಲ್ಲಿ ದನಗಳ ಚರ್ಮಗಂಟು ರೋಗ ಉಲ್ಬಣ; ಸಂತೆ, ಜಾತ್ರೆ, ಜಾನುವಾರು ಸಾಗಾಣಿಕೆಗೆ ನಿಷೇಧ

ದಾವಣಗೆರೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಾನುವಾರುಗಳ ಚರ್ಮ ಗಂಟು ರೋಗ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಹಲವೆಡೆ ಸಂತೆ, ಜಾತ್ರೆ, ಜಾನುವಾರು ಸಾಗಾಣಿಕೆಗಳನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ದಿನದಿಂದ Read more…

BIG NEWS: ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಸಭೆ ಅಸ್ತು; ನ್ಯಾ.ನಾಗಮೋಹನ್ ದಾಸ್ ವರದಿ ಯಥಾವತ್ತು ಜಾರಿ

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಂಪುಟ ಸಭೆ Read more…

ಬೇಯಿಸಿದ ಮೊಟ್ಟೆ ಸಿಪ್ಪೆ ತೆಗೆಯುವುದು ಹೇಗೆ…? ಯೂಟ್ಯೂಬರ್‌ ಹೊಸ ಟ್ರಿಕ್ ವೈರಲ್

ಮೊಟ್ಟೆಯ ಸಿಪ್ಪೆ ಸುಲಿಯಲು ಕಷ್ಟವೇ? ಯೂಟ್ಯೂಬರ್ ಮತ್ತು ಸೋಷಿಯಲ್ ಮೀಡಿಯ ಇನ್ ಫ್ಲುಯೆನ್ಸರ್ ಮ್ಯಾಕ್ಸ್ ಕ್ಲೈಮೆಂಕೊ ಅವರ ಹೊಸ ಟ್ರಿಕ್ ತಿಳಿಸಿಕೊಡುತ್ತಿದ್ದಾರೆ. ಕ್ಲೈಮೆಂಕೊ ಪ್ರಕಾರ, ಮೊಟ್ಟೆಯ ಸಿಪ್ಪೆ ತೆಗೆಯುವ Read more…

ಆರೋಗ್ಯ ಹೆಚ್ಚಿಸುತ್ತೆ ಖರ್ಜೂರದ ಶೇಕ್

ಆರೋಗ್ಯಕರ ಆಹಾರ ಸೇವನೆ ಮಾಡೋರ ಸಂಖ್ಯೆ ಬೆರಳೆಣಿಕೆಯಂತಾಗಿದೆ. ರುಚಿಕರ ಹಾಗೂ ಆರೋಗ್ಯಕ್ಕೆ ಅತ್ಯುತ್ತಮವಾಗಿರುವ ಖರ್ಜೂರದ ಶೇಕ್ ಮಾಡೋದು ಹೇಗೆ ಅಂತಾ ಹೇಳ್ತೇವೆ. ಸುಲಭವಾಗಿ ಮಾಡಿ ಆರೋಗ್ಯ ಕಾಪಾಡಿಕೊಳ್ಳಿ. ಖರ್ಜೂರದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...