alex Certify Live News | Kannada Dunia | Kannada News | Karnataka News | India News - Part 25
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗ ವಾರ್ತೆ: ‘BSF’ ನಲ್ಲಿ 252 ASI, ಹೆಡ್’ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ |BSF Recruitment 2025

ಗಡಿ ಭದ್ರತಾ ಪಡೆ (ಬಿಎಸ್ಎಫ್) ಖಾಲಿ ಇರುವ ಸಹಾಯಕ ಸಬ್ ಇನ್ಸ್ಪೆಕ್ಟರ್ ಮತ್ತು ಹೆಡ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ Read more…

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ಪಿಎಸ್ಐ ಎತ್ತಂಗಡಿ

ಬೀದರ್: ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧನ್ನೂರ ಪೊಲೀಸ್ ಠಾಣೆಯ ಪಿಎಸ್ಐ ವಿಶ್ವಾರಾಧ್ಯ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ದೂರು ದಾಖಲಿಸಲು ಹಿಂದೇಟು ಹಾಕಿದ್ದಾರೆ Read more…

ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : ರೇಷನ್ ಕಾರ್ಡ್ ತಿದ್ದುಪಡಿಗೆ ಜ.31 ರವರೆಗೆ ದಿನಾಂಕ ವಿಸ್ತರಣೆ

ಬೆಂಗಳೂರು : ಪಡಿತರ ಚೀಟಿದಾರರು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳುವ ಸಂಬಂಧ ಡಿ.31 ರವರೆಗೆ ಆಹಾರ ಇಲಾಖೆ ಅವಕಾಶ ನೀಡಿತ್ತು, ಇದೀಗ ಇದನ್ನು ಜ.31 ರವರೆಗೆ ವಿಸ್ತರಿಸಲಾಗಿದೆ ಎಂಬ Read more…

ಅಮೆರಿಕದಲ್ಲಿ ಹೊಸ ವರ್ಷಾಚರಣೆ ವೇಳೆ ಟ್ರಕ್ ಹರಿಸಿ ಹತ್ಯೆ ಕೇಸ್: ಸಾವಿನ ಸಂಖ್ಯೆ 15ಕ್ಕೆ ಏರಿಕೆ; ಐಸಿಸ್ ಉಗ್ರರ ಕೃತ್ಯ ಶಂಕೆ

ವಾಷಿಂಗ್ಟನ್:  ಅಮೆರಿಕದ ನ್ಯೂ ಓರ್ಲಿಯನ್ಸ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ನ್ಯೂ ಓರ್ಲಿಯನ್ಸ್ ನಲ್ಲಿ ಜನ ಸಮೂಹ ಹೊಸ ವರ್ಷಾಚರಣೆ ಪಾರ್ಟಿಯ ಸಂಭ್ರಮದಲ್ಲಿದ್ದಾಗ ಟ್ರಕ್ ನುಗ್ಗಿಸಲಾಗಿತ್ತು. ಘಟನೆಯಲ್ಲಿ Read more…

BIG NEWS : ರಾಜ್ಯ ಸರ್ಕಾರದಿಂದ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟ, ಹೀಗಿದೆ ವಿಜೇತರ ಪಟ್ಟಿ.!

ಬೆಂಗಳೂರು : ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರವರೆಗಿನ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ Read more…

ರಾಜ್ಯದ ‘ಅಲ್ಪಸಂಖ್ಯಾತ ಸಮುದಾಯ’ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಪ್ರಸ್ತಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ (ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸ್, ಸಾಮಾನ್ಯ ಪದವಿ ಮಟ್ಟದ ಕೋರ್ಸ್, ವೃತ್ತಿಪರ Read more…

ಆಸ್ತಿ ಘೋಷಣೆ ಮಾಡದ ಜನಪ್ರತಿನಿಧಿಗಳಿಗೆ ಬಿಗ್ ಶಾಕ್: 6 ಮಂದಿ ಗ್ರಾಪಂ ಸದಸ್ಯತ್ವ ರದ್ದುಗೊಳಿಸಿದ ಚುನಾವಣಾ ಆಯೋಗ

ಬೆಂಗಳೂರು: ಆಸ್ತಿ ಘೋಷಣೆ ಮಾಡದ ಆರು ಮಂದಿ ಗ್ರಾಮ ಪಂಚಾಯಿತಿ ಸದಸ್ಯರ ಸದಸ್ಯತ್ವವನ್ನು ರಾಜ್ಯ ಚುನಾವಣಾ ಆಯೋಗ ರದ್ದುಗೊಳಿಸಿದೆ. ಸದಸ್ಯತ್ವ ರದ್ದುಗೊಂಡ ಸದಸ್ಯ ಸ್ಥಾನಗಳನ್ನು ಖಾಲಿ ಎಂದು ಘೋಷಿಸಲಾಗಿದೆ. Read more…

ಅನ್ನದಾತ ರೈತರಿಗೆ ಮೋದಿ ಸರ್ಕಾರದಿಂದ ಹೊಸ ವರ್ಷಕ್ಕೆ ಬಂಪರ್ ಗಿಫ್ಟ್

ನವದೆಹಲಿ: ಹೊಸ ವರ್ಷದ ಮೊದಲ ದಿನವೇ ಕೇಂದ್ರ ಸರ್ಕಾರ ದೇಶದ ಅನ್ನದಾತ ರೈತರಿಗೆ ಬಂಪರ್ ಕೊಡುಗೆ ಘೋಷಿಸಿದೆ. ಡಿಎಪಿ ಎನ್‌ಬಿಎಸ್ ಸಬ್ಸಿಡಿ ಆಚೆಗಿನ ಏಕ ಸಮಯದ ವಿಶೇಷ ಪ್ಯಾಕೇಜ್ Read more…

BIG NEWS: ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ: ಆರೇಳು ಮಂದಿಗೆ ಕೊಕ್ ಸಾಧ್ಯತೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷ ತುಂಬುವ ಮೊದಲೇ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲು ಚಿಂತನೆ ನಡೆದಿದೆ. ಆರೋಪಗಳಿಗೆ ಗುರಿಯಾದ ಮತ್ತು ಕಾರ್ಯಕ್ಷಮತೆ ತೋರದ ಆರೇಳು Read more…

ಚಿಂತೆ ಬಿಟ್ಟು ಸದಾ ಖುಷಿಯಾಗಿರಲು ಇದನ್ನು ಅನುಸರಿಸಿ

ನೀವು ಕೆಲವು ವ್ಯಕ್ತಿಗಳನ್ನು ಗಮನಿಸಿರಬಹುದು. ಅವರು ಸದಾ ಒಂದಿಲ್ಲೊಂದು ಚಿಂತೆಯಲ್ಲಿ ಮುಳುಗಿರುತ್ತಾರೆ. ಮುಖ್ಯವಾಗಿ ಎಲ್ಲ ಕೆಲಸಗಳನ್ನು ಒತ್ತಡದಿಂದ ನಿಭಾಯಿಸುವುದೇ ಇದಕ್ಕೆ ಕಾರಣ. ಹಾಗಾದರೆ ಇದನ್ನು ಹೇಗೆ ನಿಭಾಯಿಸಬಹುದು…? ಸರಿಯಾದ Read more…

ʼಫಿಂಗರ್ ಪ್ರಿಂಟ್ʼ ಕುರಿತು ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ

ಸ್ಮಾರ್ಟ್ಫೊನ್ ಗಳಿಂದ ಹಿಡಿದು ಆಫೀಸ್ ನ ಹಾಜರಾತಿವರೆಗೆ ಎಲ್ಲದಕ್ಕೂ ಇತ್ತೀಚಿನ ದಿನಗಳಲ್ಲಿ ಫಿಂಗರ್‌ಪ್ರಿಂಟ್‌ ಬಳಸಲಾಗುತ್ತದೆ. ಫಿಂಗರ್ ಪ್ರಿಂಟ್ ಹೆಚ್ಚು ಪರಿಣಾಮಕಾರಿಯಾಗಿದೆ. ಜಗತ್ತಿನಲ್ಲಿ ಕೋಟ್ಯಾಂತರ ಜನರಿದ್ದಾರೆ. ಆದ್ರೆ ಮನುಷ್ಯನ ಬೆರಳಚ್ಚು Read more…

ದಿನೇಶ್ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆಗೆ ಒತ್ತಾಯಿಸಿ ಇಂದಿನಿಂದ ರಾಜ್ಯಾದ್ಯಂತ ಬಿಜೆಪಿ ಹೋರಾಟ

ಬೆಂಗಳೂರು: ಬಾಣಂತಿಯರ ಸಾವಿನ ಪ್ರಕರಣ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಮಹಿಳಾ Read more…

ಇ- ಆಟೋಗಳಿಗೂ ಪರ್ಮಿಟ್ ಕಡ್ಡಾಯಗೊಳಿಸಲು ಒತ್ತಾಯ

ಬೆಂಗಳೂರು: ಇ- ಆಟೋಗಳಿಗೂ ಪರ್ಮಿಟ್ ಕಡ್ಡಾಯಗೊಳಿಸುವಂತೆ ಸಂಘಟನೆಗಳು ಒತ್ತಾಯಿಸಿವೆ. ನಿಗದಿತ ಪರ್ಮಿಟ್ ಪಡೆಯದಿದ್ದರೂ ಎಲೆಕ್ಟ್ರಿಕ್ ಆಟೋಗಳಿಗೆ ಸಾರಿಗೆ ಇಲಾಖೆಯಿಂದ ನೋಂದಣಿ ಮಾಡುತ್ತಿರುವುದು ಹಾಗೂ ಖಾಸಗಿ ಸಂಸ್ಥೆಯ ಹೆಸರಲ್ಲಿ ಎಲೆಕ್ಟ್ರಿಕ್ Read more…

ಹೊಸ ವರ್ಷದ ದಿನವೇ ಶಿಶು ಸಾವಿನ ಸುದ್ದಿ ಕೇಳಿ ಆಘಾತದಿಂದ ಕೊನೆಯುಸಿರೆಳೆದ ತಾಯಿ

ರಾಯಚೂರು: ಹೊಸ ವರ್ಷದ ಮೊದಲ ದಿನವೇ ನವಜಾತ ಶಿಶು ಬಾಣಂತಿ ಸಾವನ್ನಪ್ಪಿದ ಘಟನೆ ರಿಮ್ಸ್ ಬೋಧನಾ ಆಸ್ಪತ್ರೆಯಲ್ಲಿ ನಡೆದಿದೆ. ರಾಯಚೂರಿನ ದೇವದುರ್ಗ ತಾಲೂಕಿನ ಮಸೀದಿಪುರ ಗ್ರಾಮದ ಬಾಣಂತಿ ಶಿವಲಿಂಗಮ್ಮ(21), Read more…

ನಿದ್ದೆ ಮಾಡುವಾಗಲೂ ಕೆಲವೊಮ್ಮೆ ನಗು ಬರೋದು ಏಕೆ….?

ನಿದ್ದೆ ಮನುಷ್ಯನಿಗೆ ಬಹಳ ಮುಖ್ಯ. ಕೆಲವರು ನಿದ್ರಾಹೀನತೆ ಸಮಸ್ಯೆ ಎದುರಿಸುತ್ತಾರೆ. ಕನಸಿನಲ್ಲಿ ಮಾತನಾಡುವುದು, ನಗುವುದು, ಅಳುವುದು ಸೇರಿದಂತೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ.ಇದಕ್ಕೆ ಕಾರಣವೇನು ಎಂಬುದನ್ನು ತಜ್ಞರು ಹೇಳಿದ್ದಾರೆ. ನಗುವುದು Read more…

BREAKING: ಡ್ಯೂಟಿ ಬದಲಿಸಿದ್ದಕ್ಕೆ ಪಿಸಿ ಆತ್ಮಹತ್ಯೆ ಹೈಡ್ರಾಮಾ: ಲೋ ಬಿಪಿಯಿಂದ ಆಸ್ಪತ್ರೆ ಸೇರಿದ ಪಿಐ

ಬೆಳಗಾವಿ: ಡ್ಯೂಟಿ ಬದಲಾವಣೆ ಮಾಡಿದ್ದಕ್ಕೆ ಠಾಣೆಯಲ್ಲಿ ಆತ್ಮಹತ್ಯೆ ಹೈಡ್ರಾಮ ನಡೆಸಲಾಗಿದೆ. ಬೆಳಗಾವಿಯ ಉದ್ಯಮಭಾಗ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಮುದುಕಪ್ಪ ಉದಗಟ್ಟೆ ಹೈಡ್ರಾಮಾ ಮಾಡಿದವರು. ಎರಡು ದಿನ ರಜೆ ಹೋಗಿ Read more…

ಹೊಟೇಲ್ ನಲ್ಲಿ ಸ್ಟೇ ಮಾಡುವ ಮುನ್ನ ಓದಿ ಈ ಸುದ್ದಿ

ಹೊಟೇಲ್ ನಲ್ಲಿ ಉಳಿದುಕೊಳ್ಳುವುದು ಕೆಲವರಿಗೆ ಅನಿವಾರ್ಯವಾದ್ರೆ ಮತ್ತೆ ಕೆಲವರು ಇಷ್ಟಪಟ್ಟು ಹೊಟೇಲ್ ರೂಂ ಬುಕ್ ಮಾಡ್ತಾರೆ. ಎಲ್ಲ ಹೊಟೇಲ್ ಗಳು ಒಂದೇ ರೀತಿ ಇರುವುದಿಲ್ಲ. ಕೆಲ ಹೊಟೇಲ್ ಸ್ವಚ್ಛತೆಗೆ Read more…

SHOCKING: ಸರಿಯಾಗಿ ಓದು ಎಂದಿದ್ದಕ್ಕೆ ಪೋಷಕರನ್ನೇ ಹತ್ಯೆಗೈದ ಇಂಜಿನಿಯರಿಂಗ್ ವಿದ್ಯಾರ್ಥಿ

ಮಹರಾಷ್ಟ್ರದ ನಾಗ್ಪುರದಲ್ಲಿ ಬುಧವಾರದಂದು ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಉತ್ಕರ್ಷ್ ಧಾಖೋಲೆ ಎಂಬ 25 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ತನ್ನ ಶಿಕ್ಷಣ ಮತ್ತು ವೃತ್ತಿಜೀವನದ ಬಗ್ಗೆ ಜಗಳವಾಡಿ Read more…

ʼಚಳಿಗಾಲʼದಲ್ಲಿ ಏರುವ ತೂಕ ತಡೆಯಲು ಇಲ್ಲಿದೆ ದಾರಿ

ಚಳಿಗಾಲದಲ್ಲಿ ಅನೇಕರ ತೂಕ ವೇಗವಾಗಿ ಹೆಚ್ಚಾಗುತ್ತದೆ. ಜೀರ್ಣಕ್ರಿಯೆ ಸರಿಯಾಗುವುದು ಇದಕ್ಕೆ ಕಾರಣ. ತಿಂದ ಆಹಾರ ಬೇಗ ಜೀರ್ಣವಾಗುವ ಕಾರಣ ಹಸಿವು ಬೇಗ ಆಗುತ್ತದೆ. ಚಳಿಗಾಲದಲ್ಲಿ ತೂಕ ನಿಯಂತ್ರಣದಲ್ಲಿರಬೇಕು ಎನ್ನುವವರು Read more…

ಧಾರವಾಡ- ಹುಬ್ಬಳ್ಳಿ ವಿಭಜನೆ, ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಬಗ್ಗೆ ಇಂದು ಸಂಪುಟದಲ್ಲಿ ತೀರ್ಮಾನ ಸಾಧ್ಯತೆ

ಬೆಂಗಳೂರು: ಬಹುದಿನಗಳ ಬೇಡಿಕೆಯಾಗಿರುವ ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ, ಹುಬ್ಬಳ್ಳಿ ಮಹಾನಗರ ಪಾಲಿಕೆ ರಚಿಸುವ ಕುರಿತು ಇಂದು ನಡೆಯಲಿರುವ ರಾಜ್ಯ ಸಚಿವ Read more…

BIG NEWS: ಯತ್ನಾಳ್ ವಿರುದ್ಧ ಅಮಿತ್ ಶಾಗೆ ದೂರು ನೀಡಿದ ವಿಜಯೇಂದ್ರ

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ತಂಡದ ಚಟುವಟಿಕೆಗಳಿಂದ ಪಕ್ಷ ಸಂಘಟನೆಗೆ ಅಡ್ಡಿಯಾಗುತ್ತಿದೆ ಇದಕ್ಕೆ ಕಡಿವಾಣ ಹಾಕಬೇಕು ಎಂದು ಕೋರಿ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ Read more…

ಮೆದುಳಿನ ಚುರುಕುತನ ಹೆಚ್ಚಿಸುವ ರುಚಿ ರುಚಿ ಖರ್ಜೂರ

ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಮಧ್ಯಪ್ರಾಚ್ಯ ರಾಷ್ಟ್ರಗಳ Read more…

GOOD NEWS : ‘ವಿಕಲಚೇತನ ಸರ್ಕಾರಿ’ ನೌಕರರಿಗೆ ಗುಡ್ ನ್ಯೂಸ್: ಜ.4ರಂದು ‘ಸಾಂದರ್ಭಿಕ ರಜೆ ಮಂಜೂರು |Govt Employee

ಬೆಂಗಳೂರು : ರಾಜ್ಯ ಸರ್ಕಾರದಿಂದ ‘ವಿಕಲಚೇತನ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಜ.4ರಂದು ‘ಸಾಂದರ್ಭಿಕ ರಜೆ ಮಂಜೂರು ಮಾಡಿ ಆದೇಶ ಹೊರಡಿಸಿದೆ. ದಿನಾಂಕ: 04.01.2025 ರಂದು ದಿವಂಗತ Read more…

ರಾಜ್ಯದ `ರೈತರೇ ಗಮನಿಸಿ’ : ಇನ್ಮುಂದೆ `ಮೊಬೈಲ್ ಆಪ್’ ಮೂಲಕವೇ `ಬೆಳೆ ಸಮೀಕ್ಷೆ’ ವಿವರ ದಾಖಲಿಸಬಹುದು.!

ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಬೆಳೆಗಳ ಮಾಹಿತಿಯನ್ನು ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ಮಾಹಿತಿ ನಮೂದಿಸಲು ಅವಕಾಶವಿದ್ದು, ರೈತರು ಮೊಬೈಲ್ ಆಪ್ ಮೂಲಕ ಬೆಳೆ Read more…

ಸಂಗಾತಿ ಸ್ವಭಾವ ಹೇಳುತ್ತೆ ಅವರಿಷ್ಟದ ʼಬಣ್ಣʼ…….!

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬಣ್ಣಗಳು ಹಾಗೂ ವ್ಯಕ್ತಿಯ ಸ್ವರೂಪದ ನಡುವೆ ಸಂಬಂಧವಿದೆ. ಬಣ್ಣಗಳು ಕ್ರೂರ ಗ್ರಹಗಳ ನಕ್ಷತ್ರ ಪುಂಜವನ್ನು ಸರಿಪಡಿಸುತ್ತದೆ. ವ್ಯಕ್ತಿ ಇಷ್ಟಪಡುವ ಬಣ್ಣದ ಮೂಲಕ ಆತನ ಸ್ವಭಾವವನ್ನು Read more…

ಮನೆಯ ಅಲಂಕಾರಕ್ಕಾಗಿ ಹಚ್ಚುವ ಮೇಣದಬತ್ತಿ ಯಾವ ದಿಕ್ಕಿನಲ್ಲಿ ಯಾವ ಬಣ್ಣವಿದ್ದರೆ ಒಳ್ಳೆಯದು ಗೊತ್ತಾ…?

ಮನೆಯಲ್ಲಿ ಅಲಂಕಾರಕ್ಕಾಗಿ ಬಣ್ಣ ಬಣ್ಣದ ಮೇಣದ ಬತ್ತಿಗಳನ್ನು ಹಚ್ಚುತ್ತಾರೆ. ಆದರೆ ಇದನ್ನು ಹಚ್ಚುವಾಗ ವಾಸ್ತು ಶಾಸ್ತ್ರದ ಪ್ರಕಾರ ಹಚ್ಚಿದರೆ ತುಂಬಾ ಒಳ್ಳೆಯದು. ಇಲ್ಲವಾದರೆ ದಾರಿದ್ರ್ಯಗಳು ಕಾಡುವುದು ಖಚಿತ. ಹಾಗಾದ್ರೆ Read more…

ವಾಸ್ತು ಶಾಸ್ತ್ರದ ಪ್ರಕಾರ ಶಿಶುವಿನ ಮೇಲೆ ಪ್ರಭಾವ ಬೀರುತ್ತೆ ಗರ್ಭಿಣಿ ಮಾಡುವ ಈ ಕೆಲಸ

ಗರ್ಭಿಣಿಯರು ಅನೇಕ ವಿಷ್ಯದ ಬಗ್ಗೆ ಗಮನ ನೀಡಬೇಕಾಗುತ್ತದೆ. ಶಾಸ್ತ್ರದ ಪ್ರಕಾರ ಗರ್ಭಿಣಿ ನಡವಳಿಕೆ ಆಕೆ ಮಗುವಿನ ಮೇಲೆ ಪ್ರಭಾವ ಬೀರುತ್ತದೆ. ಹಾಗಾಗಿಯೇ ಗರ್ಭಿಣಿಯರಿಗೆ ಒಳ್ಳೆ ವಿಷ್ಯದ ಬಗ್ಗೆ ಆಲೋಚನೆ Read more…

BREAKING: ಶಾಲೆಯಲ್ಲಿ ಬಿಸಿಯೂಟ ತಯಾರಿಸುವಾಗ ಕುಕ್ಕರ್ ಸ್ಪೋಟ: ಅಡುಗೆ ಸಹಾಯಕಿಯರಿಗೆ ಗಾಯ

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪುರವರ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸುವಾಗ ಕುಕ್ಕರ್ ಸ್ಪೋಟವಾಗಿದೆ. ಅಡುಗೆ ಸಹಾಯಕಿಯರಿಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ Read more…

BREAKING: ಹೊಸ ವರ್ಷದ ಮೊದಲ ದಿನವೇ ಘೋರ ದುರಂತ: ಕೃಷಿ ಹೊಂಡಕ್ಕೆ ಬಿದ್ದು ಐವರು ಸಾವು

ಬೆಂಗಳೂರು: ರಾಜ್ಯದಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಐವರು ಸಾವನ್ನಪ್ಪಿದ್ದಾರೆ. ವಿಜಯಪುರದಲ್ಲಿ ಮೂವರು ಮತ್ತು ಹಾಸನ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ವಿಜಯಪುರ: ಕೃಷಿ ಹೊಂಡಕ್ಕೆ Read more…

BREAKING: ಹೊಸ ವರ್ಷದ ದಿನವೇ ಹೃದಯ ವಿದ್ರಾವಕ ಘಟನೆ: ಪ್ರೀತಿಸಿ ಮದುವೆಯಾದ ಪತಿ ಸಾವಿನಿಂದ ಮನನೊಂದು ಪತ್ನಿ ಆತ್ಮಹತ್ಯೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕಿಲ್ಲೆ ಕ್ಯಾತರ ಕ್ಯಾಂಪ್ ನಲ್ಲಿ ಪತಿ ಸಾವಿನಿಂದ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಜುನಾಥ್(25), ಅಮೃತಾ(21) ಮೃತಪಟ್ಟವರು ಎಂದು ಹೇಳಲಾಗಿದೆ. ಶಿಕಾರಿಪುರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...