alex Certify Live News | Kannada Dunia | Kannada News | Karnataka News | India News - Part 250
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಸ್ತ್ರದ ಪ್ರಕಾರ ತಾಯಿ ಲಕ್ಷ್ಮಿ ಪೂಜೆ ವೇಳೆ ಧರಿಸಿ ಈ ಬಣ್ಣದ ಬಟ್ಟೆ

ದೀಪಾವಳಿಯಲ್ಲಿ ತಾಯಿ ಲಕ್ಷ್ಮಿ ಪೂಜೆ ಮಾಡುವ ಪದ್ಧತಿಯಿದೆ. ಲಕ್ಷ್ಮಿ ಪೂಜೆಗೆ ಮಾರುಕಟ್ಟೆಯಲ್ಲಿ ಸಾಕಷ್ಟು ಅಲಂಕಾರಿಕ ವಸ್ತುಗಳು ರಾರಾಜಿಸುತ್ತಿವೆ. ಶ್ರದ್ಧಾ ಭಕ್ತಿಯಿಂದ ಲಕ್ಷ್ಮಿ ಪೂಜೆ ಮಾಡಿದ್ರೆ ಫಲ ಪ್ರಾಪ್ತಿಯಾಗುತ್ತದೆ ಎಂದು Read more…

ಪತ್ನಿ ಜೊತೆಗಿನ ಖಾಸಗಿ ಕ್ಷಣಗಳ ವಿಡಿಯೋ‌ ಯುವತಿಯಿಂದ ಬಹಿರಂಗ; ಸಿಟ್ಟಿಗೆದ್ದವನಿಂದ ಘೋರ ಕೃತ್ಯ

ಉತ್ತರ ಪ್ರದೇಶದ ರಾಮಪುರದಲ್ಲಿ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾದ ಪ್ರಕರಣ ಒಂದು ತಿಂಗಳ ನಂತರ ಹೊಸ ತಿರುವು ಪಡೆದುಕೊಂಡಿದೆ. ಅಮ್ರೀನ್ ಕೊಲೆ ಪ್ರಕರಣದಲ್ಲಿ ಉತ್ತರ Read more…

BIG NEWS: ವೃತ್ತಿಪರ ಕೋರ್ಸ್ ಸೀಟುಗಳ ದುರುಪಯೋಗ ತಡೆಗೆ ಮಹತ್ವದ ಕ್ರಮ: ಸಿಇಟಿ ನೋಂದಣಿಗೆ ಆಧಾರ್ ಲಿಂಕ್

ಬೆಂಗಳೂರು: ಸಿಇಟಿ ಮೂಲಕ ಹಂಚಿಕೆಯಾಗುವ ವೃತ್ತಿಪರ ಕೋರ್ಸ್ ಗಳ ಸೀಟುಗಳ ದುರುಪಯೋಗ ತಡೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಆಧಾರ್ ಆಧಾರಿತ ಪರೀಕ್ಷಾ ನೋಂದಣಿ ವ್ಯವಸ್ಥೆ ಜಾರಿಗೊಳಿಸಲು ಮುಂದಾಗಿದೆ. ಈ Read more…

BREAKING: ವಾಹನ ಸವಾರರಿಗೆ ದೀಪಾವಳಿ ಹಬ್ಬಕ್ಕೆ ಗಿಫ್ಟ್: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ತೈಲ ಕಂಪನಿಗಳು ಪೆಟ್ರೋಲ್ ಪಂಪ್ ಡೀಲರ್‌ಗಳಿಗೆ ನೀಡುವ ಕಮಿಷನ್ ಅನ್ನು ಹೆಚ್ಚಿಸಿರುವುದರಿಂದ ಇಂಧನ ಬೆಲೆ ಇಳಿಕೆಯಾಗಲಿದೆ. ಧಂತೇರಸ್‌ನ ಶುಭ ಸಂದರ್ಭದಲ್ಲಿ ತೈಲ ಮಾರುಕಟ್ಟೆ ಕಂಪನಿಗಳು(ಒಎಂಸಿ) ಮಂಗಳವಾರ ಪೆಟ್ರೋಲ್ Read more…

ಮತದಾರರಿಗೆ ಗುಡ್ ನ್ಯೂಸ್: ಹೆಸರು ಸೇರ್ಪಡೆ, ತಿದ್ದುಪಡಿ, ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಭಾವಚಿತ್ರವಿರುವ ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್ 29 ರಂದು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 28 ರವರೆಗೆ ಸಲ್ಲಿಸಬಹುದಾಗಿದೆ. ಚುನಾವಣಾ ಆಯೋಗವು ಮತದಾರರ ಪಟ್ಟಿ Read more…

BIG NEWS: ನ. 4ರಿಂದ ದತ್ತ ಮಾಲಾ ಅಭಿಯಾನ ಆರಂಭ, 10 ರಂದು ಶೋಭಾಯಾತ್ರೆಯಲ್ಲಿ ಲಕ್ಷಾಂತರ ಜನ ಭಾಗಿ

ಬೆಂಗಳೂರು: ಚಿಕ್ಕಮಗಳೂರಿನ ದತ್ತಪೀಠದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ದತ್ತಮಾಲಾ ಅಭಿಯಾನ ನಡೆಯಲಿದೆ. ನವೆಂಬರ್ 4ರಂದು ದತ್ತ ಮಾಲಾ ಧಾರಣೆ, ನವೆಂಬರ್ 10 ರಂದು ಶೋಭಾಯಾತ್ರೆ ಕೈಗೊಳ್ಳಲಾಗಿದೆ ಎಂದು ಶ್ರೀರಾಮ Read more…

‘ಲಕ್ಷ್ಮಿ ಪೂಜೆ’ ದಿನ ಈ ವಸ್ತು ಕಣ್ಣಿಗೆ ಬಿದ್ರೆ ಅದೃಷ್ಟ ಖುಲಾಯಿಸಿದಂತೆ

ಹಿಂದೂ ಧರ್ಮದಲ್ಲಿ ದೀಪಾವಳಿಗೆ ಮಹತ್ವದ ಸ್ಥಾನವಿದೆ. ದೀಪಾವಳಿಯ ಅಮವಾಸ್ಯೆಯ ಸಂಜೆ ತಾಯಿ ಲಕ್ಷ್ಮಿ ಮನೆ ಪ್ರವೇಶ ಮಾಡುತ್ತಾಳೆಂಬ ನಂಬಿಕೆಯಿದೆ. ನರಕ ಚತುರ್ಥಿ ಮರುದಿನ ಅಮವಾಸ್ಯೆಯಂದು ಲಕ್ಷ್ಮಿ ಪೂಜೆ ಮಾಡಲಾಗುತ್ತದೆ. Read more…

ಇಲ್ಲಿದೆ ಹಬ್ಬದ ಸಂಭ್ರಮ ಮರೆಯಾಗದಂತೆ ‘ಪಟಾಕಿ’ ಸಿಡಿಸಲು ಟಿಪ್ಸ್

ದೀಪಾವಳಿಯಲ್ಲಿ ಪಟಾಕಿ ಹಚ್ಚುವುದು ಮಕ್ಕಳಿಗೆ ಹೆಚ್ಚಿನ ಖುಷಿ ಕೊಡುತ್ತದೆ. ಆದರೆ, ಎಚ್ಚರಿಕೆ ವಹಿಸದಿದ್ದರೆ ಗಂಭೀರ ಪರಿಣಾಮ ಬೀರುತ್ತದೆ. ದೀಪಾವಳಿ ಹಬ್ಬದಲ್ಲಿ ಪಟಾಕಿ ಹಚ್ಚುವುದು ಸಾಮಾನ್ಯ. ಅದರಲ್ಲಿಯೂ ಮಕ್ಕಳಿಗೆ ಪಟಾಕಿ Read more…

ಈ ಬಾರಿ ಹಬ್ಬದಲ್ಲಿ ಮಿಂಚಲು ಹೀಗಿರಲಿ ನಿಮ್ಮ ಅಲಂಕಾರ

  ಹಬ್ಬ ಬಂತೆಂದರೆ ಹೆಣ್ಣು ಮಕ್ಕಳ ಸಡಗರ ಹೇಳತೀರದು. ದೀಪಾವಳಿ ಹಬ್ಬ ಬರುತ್ತಿದೆ. ಹಬ್ಬದ ಸಂದರ್ಭದಲ್ಲಿ ಮಹಿಳೆಯರು ಅಲಂಕಾರಕ್ಕೆ ಹೆಚ್ಚಿನ ಮಹತ್ವ ಕೊಡುತ್ತಾರೆ. ಬಂಧು ಬಳಗ ಸೇರುವ ಹಬ್ಬದಲ್ಲಿ Read more…

ಹಬ್ಬಕ್ಕೆ ಸಿಹಿಯಾದ ಕ್ಯಾರೆಟ್ ಲಾಡು ಮಾಡಿ ಸವಿಯಿರಿ

ದೀಪಾವಳಿ ಹತ್ತಿರ ಬರ್ತಿದೆ. ಹೊಸ ರುಚಿ ಬೇಕೆನ್ನುವವರು ಸುಲಭವಾಗಿ, ಆರೋಗ್ಯಕರ ಕ್ಯಾರೆಟ್‌ ಲಾಡು ಮಾಡಬಹುದು. ಕ್ಯಾರೆಟ್ ಲಾಡಿಗೆ ಬೇಕಾಗುವ ಪದಾರ್ಥ : ಕ್ಯಾರೆಟ್ : 500 ಗ್ರಾಂ ಸಕ್ಕರೆ Read more…

ಬಣ್ಣ ಬಣ್ಣದ ಸುಂದರ ರಂಗೋಲಿ ಮೂಲಕ ಹೀಗಿರಲಿ ಲಕ್ಷ್ಮಿ ಸ್ವಾಗತ

ದೀಪಾವಳಿಯಲ್ಲಿ ದೀಪಗಳ ಜೊತೆ ಬಣ್ಣ ಬಣ್ಣದ ಸುಂದರ ರಂಗೋಲಿ ಇರಲೇಬೇಕು. ಹಿಂದಿನ ಕಾಲದಲ್ಲಿ ಸಂಪ್ರದಾಯವಾಗಿದ್ದ ರಂಗೋಲಿ ಈಗ ಫ್ಯಾಷನ್ ಆಗಿದೆ. ಬಣ್ಣ ಬಣ್ಣದ, ಬಗೆ ಬಗೆಯ ರಂಗೋಲಿ ವಿನ್ಯಾಸಗಳು Read more…

ʼಸ್ವಸ್ತಿಕʼ ಬಿಡಿಸುವಾಗ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ

ಹಿಂದೂ ಧರ್ಮದಲ್ಲಿ ಸ್ವಸ್ತಿಕ ಚಿತ್ರಕ್ಕೆ ಮಹತ್ವದ ಸ್ಥಾನವಿದೆ. ದೀಪಾವಳಿ ದಿನ ತಾಯಿ ಲಕ್ಷ್ಮಿ ಮನೆ ಪ್ರವೇಶ ಮಾಡ್ತಾಳೆಂಬ ನಂಬಿಕೆಯಿದೆ. ಹಾಗಾಗಿ ದೇವರ ಮನೆ ಹಾಗೂ ಪೂಜೆ ಮಾಡುವ ಸ್ಥಳದಲ್ಲಿ Read more…

ʼಸುಖ-ಸಮೃದ್ಧಿʼ ಬಯಸುವವರು ಲಕ್ಷ್ಮಿ ಪೂಜೆಯಂದು ಮಾಡಬೇಡಿ ಈ ತಪ್ಪು

ದೀಪಾವಳಿಯಂದು ಸುಖ-ಸಮೃದ್ಧಿ, ವೈಭವಕ್ಕಾಗಿ ಭಕ್ತರು ದೇವಿ ಲಕ್ಷ್ಮಿಯ ಆರಾಧನೆ ಮಾಡ್ತಾರೆ. ಆದ್ರೆ ಈ ದಿನ ನಾವು ಮಾಡುವ ಕೆಲವೊಂದು ಕೆಲಸ ದೇವಿಯ ಮುನಿಸಿಗೆ ಕಾರಣವಾಗುತ್ತದೆ. ವರ್ಷ ಪೂರ್ತಿ ದೇವಿ Read more…

ದೀಪ ಬೆಳಗುವ ವಿಧಾನ ಗೊತ್ತಿದ್ರೆ ಸುಲಭವಾಗಿ ಒಲಿಯುತ್ತಾಳೆ ಲಕ್ಷ್ಮಿ……!

ದೀಪಾವಳಿಯಲ್ಲಿ ಮನೆ ತುಂಬ ದೀಪ ಬೆಳಗುವ ಸಂಪ್ರದಾಯ ನಡೆದುಕೊಂಡು ಬಂದಿದೆ. ತುಪ್ಪ ಹಾಗೂ ಎಣ್ಣೆ ದೀಪವನ್ನು ಬೆಳಗಲಾಗುತ್ತದೆ. ಪಂಡಿತರ ಪ್ರಕಾರ, ದೀಪ ಬೆಳಗುವ ಮೊದಲು ಕೆಲವೊಂದು ಸಂಗತಿಯನ್ನು ಗಮನದಲ್ಲಿಟ್ಟುಕೊಳ್ಳಬೇಕು. Read more…

ಧನ್ ತೇರಾಸ್ ಗೆ ಚಿನ್ನಾಭರಣ ಖರೀದಿಗೆ ಹೆಚ್ಚಿದ ಬೇಡಿಕೆ: 10 ಗ್ರಾಂ ಚಿನ್ನಕ್ಕೀಗ 81400 ರೂ.

ನವದೆಹಲಿ: ಧನ್ ತೇರಾಸ್ ಶುಭ ಸಂದರ್ಭದಲ್ಲಿ ಚಿನ್ನಾಭರಣ ಖರೀದಿಗೆ ಗ್ರಾಹಕರು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಇದರ ಪರಿಣಾಮ ಚಿನ್ನದ ದರ 300 ರೂ. ಹೆಚ್ಚಳವಾಗಿದೆ. ಅಪರಂಜಿ ಚಿನ್ನದ ದರ Read more…

ವಿಧಾನಸಭೆ ಸಚಿವಾಲಯದಲ್ಲಿ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದವರಿಗಾಗಿ ಗುರುತಿಸಲಾದ ವಿವಿಧ ವೃಂದಗಳ ಹುದ್ದೆಗಳನ್ನು ಮತ್ತು ಮಾತೃ ವೃಂದದಲ್ಲಿನ ವಿವಿಧ ವೃಂದಗಳ Read more…

ಬಾಲಕ/ಬಾಲಕಿಯರ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ

ಶಿವಮೊಗ್ಗ ಶಾಲಾ ಶಿಕ್ಷಣ ಇಲಾಖೆಯು 2024-25ನೇ ಸಾಲಿನ 14 ವರ್ಷ ವಯೋಮಿತಿಯೊಳಗಿನ ಬಾಲಕ/ಬಾಲಕಿಯರ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ನ.15 ಮತ್ತು 16 ರಂದು ಎರಡು ದಿನಗಳು ನಗರದ ನೆಹರೂ Read more…

ರೈತರೇ ಗಮನಿಸಿ: ʼಆತ್ಮ ಶ್ರೇಷ್ಠ ಕೃಷಿಕʼ ಪ್ರಶಸ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: 2024-25 ನೇ ಸಾಲಿನಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಜಿಲ್ಲೆಯ ಆಸಕ್ತ ರೈತರಿಂದ ತಾಲೂಕು ಮತ್ತು ಜಿಲ್ಲಾ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆತ್ಮ Read more…

ಹೊಂದಾಣಿಕೆ ರಾಜಕೀಯ ಮಾಡುವವರು ಪಕ್ಷದಿಂದ ಹೊರಕ್ಕೆ: ವಿಜಯೇಂದ್ರ

ಹಾಸನ: ಹೊಂದಾಣಿಕೆ ರಾಜಕೀಯ ಮಾಡುವ ಒಬ್ಬೊಬ್ಬರನ್ನೇ ಪಕ್ಷದಿಂದ ಹೊರ ಹಾಕುವ ಕೆಲಸ ಮಾಡುತ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಪಕ್ಷ ಶುದ್ಧೀಕರಣ Read more…

ಸಂಡೂರು ವಿಧಾನಸಭೆ ಉಪಚುನಾವಣೆ; 7 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

ಸಂಡೂರು ವಿಧಾನಸಭೆ ಉಪಚುನಾವಣೆಗೆ ಸಂಬAಧಿಸಿದಂತೆ, ಸೋಮವಾರ ನಡೆದ ನಾಮಪತ್ರಗಳ ಪರಿಶೀಲನೆಯಲ್ಲಿ ಸಂಡೂರು ಕ್ಷೇತ್ರಕ್ಕೆ ಸಲ್ಲಿಸಿದ್ದ 7 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ Read more…

ಕರ್ನಾಟಕ ಮಾಧ್ಯಮ ಅಕಾಡೆಮಿ: ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಲೇಖನಗಳ ಆಹ್ವಾನ

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ 2023 ಮತ್ತು 2024 ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ. ಬೆಂಗಳೂರಿನ “ಅಭಿಮಾನಿ ಪ್ರಕಾಶನ” ಸಂಸ್ಥೆಯು ರಾಜ್ಯ ಮತ್ತು Read more…

ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಹಾಸನ: ಹಾಸನ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಆನ್‌ಲೈನ್ ಮೂಲಕ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳ ತಜ್ಞರು, ಫಿಜಿಷಿಯನ್, ಸೈಕಿಯಾಟ್ರಿಸ್ಟ್, ಎಂ.ಬಿ.ಬಿ.ಎಸ್. ವೈದ್ಯಾಧಿಕಾರಿಗಳು, Read more…

‌BIG NEWS: 9 ವರ್ಷಗಳ ಹಿಂದೆ ಬೆಂಗಳೂರು ಟೆಕ್ಕಿ ಹತ್ಯೆ; ಹಂತಕನ ಸುಳಿವು ನೀಡಿದವರಿಗೆ 1 ಮಿಲಿಯನ್ $ ಬಹುಮಾನ ಘೋಷಿಸಿದ ಆಸ್ಟ್ರೇಲಿಯಾ ಪೊಲೀಸ್

ಬೆಂಗಳೂರು ಮೂಲದ ಭಾರತೀಯ ಟೆಕ್ಕಿ ಪ್ರಭಾ ಅರುಣ್‌ಕುಮಾರ್ ಹತ್ಯೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದವರಿಗೆ ಆಸ್ಟ್ರೇಲಿಯಾ ಪೊಲೀಸರು 1 ಮಿಲಿಯನ್ ಡಾಲರ್ ಬಹುಮಾನ ಘೋಷಿಸಿದ್ದಾರೆ. ಬೆಂಗಳೂರಿನವರಾದ ಪ್ರಭಾ ಅವರನ್ನು ಮಾರ್ಚ್ Read more…

Instagram ಡೌನ್: ಸಂದೇಶ ಕಳುಹಿಸಲು, ವಿಡಿಯೋ ಅಪ್‌ಲೋಡ್ ಮಾಡಲು ಆಗ್ತಿಲ್ಲ ಎಂದು ಬಳಕೆದಾರರ ದೂರು

ನವದೆಹಲಿ: ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ Instagram ಮಂಗಳವಾರ ತಾಂತ್ರಿಕ ಅಡಚಣೆ ಎದುರಿಸಿದೆ. ಸಾವಿರಾರು ಬಳಕೆದಾರರು ಸಂದೇಶಗಳನ್ನು ಕಳುಹಿಸಲು ಅಥವಾ ವೀಡಿಯೊಗಳನ್ನು ಅಪ್‌ಲೋಡ್ ಮಾಡಲು ಸಾಧ್ಯವಾಗಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಸೇವೆಯ Read more…

ʼಬಡತನʼ ದೂರವಾಗಬೇಕೆಂದರೆ ಮನೆಯ ಈ ದಿಕ್ಕಿನಲ್ಲಿ ದೀಪ ಹಚ್ಚಿ

  ಹಿಂದೂ ಧರ್ಮದಲ್ಲಿ ದೀಪಕ್ಕೆ ಮಹತ್ವವಿದೆ. ಬಹುತೇಕರ ಮನೆಯಲ್ಲಿ ಸಂಜೆ ಸಮಯದಲ್ಲಿ ಮನೆಯಲ್ಲಿ ತುಪ್ಪದ ದೀಪ ಹಚ್ಚುತ್ತಾರೆ. ಕೆಲವರು ತುಳಸಿ ಮುಂದೆಯೂ ದೀಪ ಹಚ್ಚುತ್ತಾರೆ. ದೀಪ ಹಾಗೂ ಮನೆ Read more…

ಮುಡಾ ಹಗರಣಕ್ಕೆ ಹೊಸ ತಿರುವು: ಮಾಜಿ ಆಯುಕ್ತ ನಟೇಶ್ ಇ.ಡಿ. ವಶಕ್ಕೆ

ಬೆಂಗಳೂರು: ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವು ಸಿಕ್ಕಿದೆ. ಪ್ರಾಧಿಕಾರದ ಮಾಜಿ ಆಯುಕ್ತ ನಟೇಶ್ ಅವರನ್ನು ಇ.ಡಿ. ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. Read more…

ʼಹಸಿರು ಪಟಾಕಿʼ ಎಂದರೇನು…? ಇಲ್ಲಿದೆ ಈ ಕುರಿತ ಒಂದಷ್ಟು ಮಾಹಿತಿ

ದೇಶದೆಲ್ಲೆಡೆ ದೀಪಾವಳಿ ಸಂಭ್ರಮ ಶುರುವಾಗಿದೆ. ದೀಪಾವಳಿಗೂ ಮೊದಲೇ ಪಟಾಕಿ ಸದ್ದು ಕೇಳಿಬರುತ್ತಿದೆ. ಪಟಾಕಿ ಮಾಲಿನ್ಯಕ್ಕೆ ಕಾರಣವಾಗ್ತಿದೆ ಎಂಬ ಕಾರಣಕ್ಕೆ ಅನೇಕ ರಾಜ್ಯಗಳಲ್ಲಿ ಪಟಾಕಿ ಮೇಲೆ ನಿಷೇಧ ಹೇರಲಾಗಿದೆ. ಇನ್ನು Read more…

ರಾಜ್ಯದ ರೈತರಿಗೆ ಕೃಷಿ ಸಚಿವರಿಂದ ಭರ್ಜರಿ ಗುಡ್ ನ್ಯೂಸ್: ಅನ್ನದಾತರಿಗೆ ಹೊಸ ಯೋಜನೆ ಜಾರಿ

ಹಾಸನ: ಮೈಸೂರು ಪ್ರಾಂತ್ಯದ ಅತಂತ್ಯ ಪ್ರಸಿದ್ದವಾದ ಹಾಸನಾಂಬ ದೇವಿಯ ಆರ್ಶೀವಾದ ಪ್ರತಿಯೊಬ್ಬರಿಗೂ  ಬೇಕು. ನಾಡಿಗೆ ಒಳ್ಳೆಯ ಮಳೆ ಬೆಳೆಯಾಗಿ ರೈತರಿಗೆ ನೆಮ್ಮದಿ ಸಿಗಲಿ ಎಂದು ಕೃಷಿ ಸಚಿವ ಎನ್. Read more…

ʼಪಡಿತರು ಚೀಟಿʼ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡಿರದಿದ್ದರೆ ರದ್ದಾಗಲಿದೆ ಕಾರ್ಡ್

ಭಾರತ ಸರ್ಕಾರ, ಕಡಿಮೆ ಆದಾಯದ ವ್ಯಕ್ತಿಗಳು ಮತ್ತು ಕುಟುಂಬಗಳನ್ನು ಗಮನದಲ್ಲಿಟ್ಟುಕೊಂಡು ತನ್ನ ನಾಗರಿಕರಿಗೆ ಅನುಕೂಲವಾಗುವಂತೆ ಅನೇಕ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಪೈಕಿ ದೈನಂದಿನ ಆಹಾರವನ್ನು ಸಂಗ್ರಹಿಸಲು ಕಷ್ಟಪಡುವ Read more…

ಎರಡು ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು, ಮತ್ತೊಬ್ಬ ಗಂಭೀರ

ಯಾದಗಿರಿ: ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದ ಬಳಿ ಎರಡು ಬೈಕ್ ಮುಖಾಮುಖಿ ಡಿಕ್ಕಿ ಆಗಿದ್ದು, ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ. ವೆಂಕಟೇಶ ಚವ್ಹಾಣ್(20) Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...