alex Certify Live News | Kannada Dunia | Kannada News | Karnataka News | India News - Part 2502
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗಕ್ಕಾಗಮಿಸಿದ “ವೀರ ಜ್ಯೋತಿ” ಗೆ ಪೂಜೆ ಸಲ್ಲಿಸಿ ಬೀಳ್ಕೊಡುಗೆ

ನಾಡಿನ ಹೆಮ್ಮೆಯ ಕಿತ್ತೂರು ಸಾಮ್ರಾಜ್ಯದ ವೀರವನಿತೆ “ರಾಣಿ ಚೆನ್ನಮ್ಮ” ತನ್ನ ವೀರತ್ವದ ಹೋರಾಟದ ಮೂಲಕ ಬ್ರಿಟಿಷರ ಜಂಘಾಬಲ ಅಡಗಿಸಿದ ಧೀರ ಸ್ವಾತಂತ್ರ್ಯ ಹೋರಾಟಗಾರ್ತಿಯ ಇತಿಹಾಸ ಜಗತ್ತಿಗೆ ಪ್ರಚುರಪಡಿಸಲು ರಾಜ್ಯ Read more…

ಗಮನಿಸಿ: HAL ನಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‍ಎಎಲ್), ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಎಸ್‍ಎಸ್‍ಎಲ್‍ಸಿ ಮತ್ತು Read more…

ಕಟ್ಟಡ ಕಾರ್ಮಿಕರು ‘ಉಚಿತ’ ಬಸ್‌ ಪಾಸ್‌ ಪಡೆಯಲು ಇಲ್ಲಿದೆ ಮಾಹಿತಿ

ಶಿವಮೊಗ್ಗ ವಿಭಾಗದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಜಿಲ್ಲೆಯಲ್ಲಿನ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಉಚಿತ Read more…

ನಗ್ನ ಫೋಟೋ ಸೋರಿಕೆ‌ ವಿಚಾರಕ್ಕೆ ನಡು ರಸ್ತೆಯಲ್ಲೇ ಯುವತಿಯರಿಬ್ಬರ ಫೈಟ್; ವಿಡಿಯೋ ವೈರಲ್

ನಗ್ನ ಛಾಯಾಚಿತ್ರಗಳು ಸೋರಿಕೆಯಾಗಿದೆ ಎಂಬ ಕಾರಣಕ್ಕೆ ಇಬ್ಬರು ಯುವತಿಯರು ಬೀದಿಯಲ್ಲಿ ಜಗಳವಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇಬ್ಬರ ಜಗಳವನ್ನು ಕಂಡ ಪ್ರತ್ಯಕ್ಷದರ್ಶಿಗಳು ಮೊಬೈಲ್​ನಲ್ಲಿ ಸೆರೆ ಹಿಡಿದು Read more…

‘ಕಾಂತಾರ’ ವೀಕ್ಷಿಸಲು ಹೋದ ವೇಳೆ ಗಲಾಟೆ; ಪೊಲೀಸರಿಗೆ ಕರೆ ಮಾಡಿದ ಖ್ಯಾತ ಗಾಯಕ

ರಿಷಬ್ ಶೆಟ್ಟಿ ಅಭಿನಯದ ‘ಕಾಂತಾರಾ’ ಸಿನಿಮಾ ಭರ್ಜರಿ ಯಶಸ್ಸು ಗಳಿಸಿದೆ. ಬಿಡುಗಡೆಯಾದ ಎಲ್ಲ ಚಿತ್ರಮಂದಿರಗಳಲ್ಲೂ ಇದು ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಕನ್ನಡ ಸಿನಿ ಪ್ರೇಕ್ಷಕರು ಮುಗಿಬಿದ್ದು ವೀಕ್ಷಿಸುತ್ತಿದ್ದಾರೆ. Read more…

BIG NEWS: ಪೇಸಿಎಂ ಪೋಸ್ಟರ್ ಅಂಟಿಸುವವರೆಗೂ ರಾಜ್ಯ ಗೃಹ ಇಲಾಖೆ ಏನು ಮಾಡುತ್ತಿತ್ತು; ಅರುಣ್ ಸಿಂಗ್ ಆಕ್ರೋಶ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ, ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ನಡೆಸಿದ್ದ ಪೇಸಿಎಂ ಪೋಸ್ಟರ್ ಅಭಿಯಾನ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ Read more…

ಆಯುಧ ಪೂಜೆಯಂದು ಭಜರಂಗದಳದಿಂದ ಮಾರಕಾಸ್ತ್ರಗಳಿಗೆ ಪೂಜೆ…!

ಆಯುಧ ಪೂಜೆಯಂದು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಮಾರಕಾಸ್ತ್ರಗಳಿಗೆ ಪೂಜೆ ಸಲ್ಲಿಸಿದ್ದು, ಇದರ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತುಮಕೂರಿನ ನಾಗರಕಟ್ಟೆ ಗಣಪತಿ Read more…

BIG NEWS: ಆಸ್ಪತ್ರೆಗೆ ಬಂದ ಯುವತಿ ಮೇಲೆ ವೈದ್ಯನಿಂದ ಲೈಂಗಿಕ ದೌರ್ಜನ್ಯ

ಬೆಂಗಳೂರು: ಹೊಟ್ಟೆ ನೋವೆಂದು ಆಸ್ಪತ್ರೆಗೆ ಬಂದ ಯುವತಿಗೆ ವೈದ್ಯನೊಬ್ಬ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್ ನ ಅರುಂಧತಿ ನಗರದಲ್ಲಿ ನಡೆದಿದೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ 19 Read more…

ಒಲಿದ ಅದೃಷ್ಟ: ಆರ್ಡರ್​ ಮಾಡಿದ್ದು ಐಫೋನ್​ 13, ಸ್ವೀಕರಿಸಿದ್ದು ಐಫೋನ್​ 14….!

ಈಗ ಎಲ್ಲೆಲ್ಲೂ ಐಫೋನ್​ 14 ಹವಾ. ಯುವಕರ ಕ್ರೇಜ್​ ಹೆಚ್ಚಿಸಿರುವ ಈ ಮೊಬೈಲ್​ ಫೋನ್​ ಹೊಂದಿರಬೇಕೆಂಬುದು ಅನೇಕರ ಆಶಯ. ಇಲ್ಲೊಬ್ಬ ಮಹಾಶಯನಿಗೆ ಈ ಮೊಬೈಲ್​ ಅನಾಯಾಸವಾಗಿ ಒಲಿದುಬಂದಿದೆ. ಭಾರತದಲ್ಲಿ Read more…

ಇದು ವ್ಯಾಜ್ಯಮುಕ್ತ ಗ್ರಾಮ; 40 ವರ್ಷಗಳಿಂದ ಇಲ್ಲಿ ದಾಖಲಾಗಿಲ್ಲ ಯಾವುದೇ ದೂರು…!

ಹೊಡೆದಾಟ, ಪಿಕ್​ಪಾಕೆಟ್​, ಸರಗಳ್ಳತನದಿಂದ ಹಿಡಿದು ದೊಡ್ಡ ಅಪರಾಧಗಳವರೆಗೆ ಹೆಚ್ಚಿನ ಸಂಖ್ಯೆಯ ದೂರುಗಳಿಂದ ಪೊಲೀಸ್​ ಠಾಣೆಗಳ ಮೇಲೆ ಒತ್ತಡ ಹೆಚ್ಚುತ್ತಿರುವಾಗ ತೆಲಂಗಾಣದ ಹಳ್ಳಿಯೊಂದು ಸಮೀಪದ ಪೊಲೀಸ್​ ಠಾಣೆಯಲ್ಲಿ ಗ್ರಾಮಸ್ಥರಿಂದ ಒಂದೇ Read more…

BIG NEWS: ರಾಜ್ಯ BJP ಕಾರ್ಯಕಾರಿಣಿ ಸಭೆಗೆ ಚಾಲನೆ

ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಆರಂಭವಾಗಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಾರ್ಯಕಾರಿಣಿಗೆ ಚಾಲನೆ ನೀಡಿದರು. ವಿಧಾನಸಭಾ Read more…

BIG NEWS: ‘ಸುಳ್ಳೆ ಎಲ್ಲವಯ್ಯ’ ಎನ್ನುವುದು ಸಿದ್ದರಾಮಯ್ಯ ಸಿದ್ಧಾಂತ; ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಿದ್ದರಾಮಯ್ಯ ಸುಳ್ಳನ್ನೇ ಮನೆ ದೇವರು ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಎಸ್ ಟಿ ವರ್ಗಕ್ಕೆ ಶೇ.7.5ರಷ್ಟು ಮೀಸಲಾತಿ ಘೋಷಿಸಲು ನಿರ್ಧಾರ; BJP ಕೊರ್ ಕಮಿಟಿ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಎಸ್.ಟಿ ವರ್ಗಕ್ಕೆ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಲಾಗಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ Read more…

ಪೊಲೀಸ್ ಅಧಿಕಾರಿಯಿಂದಲೇ ಕಳವು; ಸಿಸಿ ಟಿವಿಯಲ್ಲಿ ಸೆರೆಯಾಯ್ತು ಶಾಕಿಂಗ್ ಕೃತ್ಯ

ಇದು ಬೇಲಿಯೇ ಎದ್ದು ಹೊಲ ಮೇಯ್ದ ಕಥೆ. ಸಮಾಜದಲ್ಲಿ ನಡೆಯುವ ಅಪರಾಧ ಕೃತ್ಯಗಳನ್ನು ತಡೆಗಟ್ಟಬೇಕಾದ ಪೊಲೀಸ್ ಅಧಿಕಾರಿಯೇ ಕಳವು ಮಾಡಿದ್ದು, ಈತನ ಕೃತ್ಯ ಸಿಸಿ ಟಿವಿ ಕ್ಯಾಮೆರದಲ್ಲಿ ಸೆರೆಯಾಗಿದೆ. Read more…

ಟೀಸರ್ ಬಿಡುಗಡೆ ಬೆನ್ನಲ್ಲೇ ‘ಆದಿಪುರುಷ್’ ವಿವಾದ ಶುರು; ಚಿತ್ರ ನಿಷೇಧಿಸುವಂತೆ ಅಯೋಧ್ಯೆ ರಾಮ ಮಂದಿರ ಮುಖ್ಯ ಅರ್ಚಕರ ಆಗ್ರಹ

ನಟ ಪ್ರಭಾಸ್ ಅಭಿನಯದ ‘ಆದಿಪುರುಷ್’ಸಿನಿಮಾದ ಟೀಸರ್ ಕೆಲ ದಿನಗಳ ಹಿಂದಷ್ಟೇ ಬಿಡುಗಡೆಯಾಗಿದ್ದು, ಇದರ ಬೆನ್ನಿಗೆ ವಿವಾದ ಶುರುವಾಗಿದೆ. ಈ ಚಿತ್ರದಲ್ಲಿ ಭಗವಾನ್ ಶ್ರೀರಾಮ, ಹನುಮಂತನನ್ನು ಮಹಾಕಾವ್ಯದಲ್ಲಿ ವಿವರಿಸಿರುವಂತೆ ತೋರಿಸಲಾಗಿಲ್ಲ. Read more…

BIG NEWS: ಸೋಲಾರ್ ಹಗರಣದ ತನಿಖೆಯನ್ನೂ ಮಾಡಲಿ; ತಪ್ಪು ಮಾಡಿದರೆ ನನ್ನನ್ನು ಗಲ್ಲಿಗೇರಿಸಲಿ ಎಂದ ಡಿ.ಕೆ.ಶಿವಕುಮಾರ್

ನವದೆಹಲಿ: ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಹಿನ್ನೆಲೆಯಲ್ಲಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಯ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಹಾಜರಾಗುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಇಡಿ Read more…

BIG NEWS: ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕುತ್ತಾ ನಾನೂ ಯುವಕನಾದೆ; ಭರವಸೆಯ ಕೈಗಳು ಹೀಗೆಯೇ ಕೈ ಹಿಡಿದರೆ ದಾರಿ ದುರ್ಗಮವಾಗಿದ್ದರೂ ಗುರಿ ಮುಟ್ಟುವುದು ಖಚಿತ ಎಂದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ 6ನೇ ದಿನಕ್ಕೆ ಕಾಲಿಟ್ಟಿದೆ. ರಾಹುಲ್ ಗಾಂಧಿಯವರ ದಣಿವರಿಯದ ನಡಿಗೆಗೆ ಮಾಜಿ ಸಿಎಂ ವಿಪಕ್ಷ ನಾಯಕ Read more…

‘ಏರ್ಟೆಲ್’ ಬಳಕೆದಾರರಿಗೆ ಭರ್ಜರಿ ಗುಡ್ ನ್ಯೂಸ್; ಗುರುವಾರದಿಂದಲೇ 5G ಸೇವೆಗೆ ಚಾಲನೆ

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು 5ಜಿ ಸೇವೆಗೆ ಚಾಲನೆ ನೀಡಿದ್ದು, ಇದರಿಂದ ಗ್ರಾಹಕರಿಗೆ ಅತಿ ವೇಗದ ಇಂಟರ್ನೆಟ್ ಲಭ್ಯವಾಗಲಿದೆ. ರಿಲಯನ್ಸ್ ಜಿಯೋ, ಭಾರ್ತಿ ಏರ್ಟೆಲ್, ವೊಡಾಫೋನ್ ಐಡಿಯಾ ಹಾಗೂ Read more…

BIG NEWS: ನವೆಂಬರ್ 12ರಂದು ರಾಷ್ಟ್ರೀಯ ‘ಲೋಕ ಅದಾಲತ್’

ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಸಲುವಾಗಿ ನವೆಂಬರ್ 12ರಂದು ರಾಷ್ಟ್ರದಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ನಡೆಸಲು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ತೀರ್ಮಾನಿಸಿದೆ. ಪರಸ್ಪರ ಒಮ್ಮತದ ಮೇರೆಗೆ Read more…

ತನ್ನ ಅಭಿನಯದ ಚಿತ್ರ ಬಿಡುಗಡೆಯ ದಿನದಂದೇ ಸಾವನ್ನಪ್ಪಿದ ಹಿರಿಯ ನಟ…!

ಹಿರಿಯ ಬಾಲಿವುಡ್ ನಟ ಅರುಣ್ ಬಾಲಿ ಇಂದು ವಿಧಿವಶರಾಗಿದ್ದಾರೆ. ಕಾಕತಾಳೀಯ ಸಂಗತಿ ಎಂದರೆ ಅಮಿತಾಬ್ ಬಚ್ಚನ್, ರಶ್ಮಿಕಾ ಮಂದಣ್ಣ ಅವರೊಂದಿಗೆ ಅರುಣ್ ಬಾಲಿ ನಟಿಸಿದ ಕೊನೆಯ ಚಿತ್ರ ‘ಗುಡ್ Read more…

BIG NEWS: ಕಚ್ಚಾತೈಲ ಉತ್ಪಾದನೆ ಕಡಿತಕ್ಕೆ ಒಪೆಕ್ ನಿರ್ಧಾರ…! ಏರಿಕೆಯಾಗಲಿದೆ ಪೆಟ್ರೋಲ್ – ಡೀಸೆಲ್ ದರ

ಅಂತರಾಷ್ಟ್ರೀಯ ಮಾರುಕಟ್ಟೆ ಬೆಲೆಗಳಿಗನುಗುಣವಾಗಿ ಭಾರತದಲ್ಲಿ ಪೆಟ್ರೋಲ್ – ಡೀಸೆಲ್ ದರ ನಿಗದಿಯಾಗುತ್ತಿದ್ದು, ಈಗ ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ ಸಹ ಅದರ ಪ್ರಯೋಜನ ವಾಹನ ಸವಾರರಿಗೆ ಸಿಗುತ್ತಿಲ್ಲ. ಅಲ್ಲದೆ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,999 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,754 ಜನರು Read more…

BIG NEWS: ವಿಧಾನಸಭಾ ಚುನಾವಣಾ ಕಣಕ್ಕೆ ಪ್ರಮೋದ್ ಮುತಾಲಿಕ್…! ಕರಾವಳಿ ಜಿಲ್ಲೆಯ ಕ್ಷೇತ್ರದಿಂದ ಸ್ಪರ್ಧೆ ಸಾಧ್ಯತೆ

ಹಿಂದುತ್ವದ ಫೈರ್ ಬ್ರಾಂಡ್ ಎಂದೇ ಹೆಸರಾಗಿರುವ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಉಡುಪಿ ಅಥವಾ ದಕ್ಷಿಣ ಕನ್ನಡ ಜಿಲ್ಲೆಯ Read more…

ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ಇನ್ನಿಲ್ಲ

ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳಿದಿದ್ದಾರೆ. ಎಸ್.ಎಂ. ಕೃಷ್ಣ ಸರ್ಕಾರದಲ್ಲಿ Read more…

ರೈತರ ಕೃಷಿ ಪಂಪ್ ಸೆಟ್ ಗಳಿಗೆ 24 ಗಂಟೆ ಉಚಿತ ವಿದ್ಯುತ್, ಎಕರೆಗೆ 10 ಸಾವಿರ ರೂ.: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್ ಅಧಿಕಾರಕ್ಕೆ ಬಂದರೆ ತೆಲಂಗಾಣ ಮಾದರಿಯಲ್ಲಿ ರಾಜ್ಯದಲ್ಲಿಯೂ ರೈತರ ಕೃಷಿ ಪಂಪ್ಸೆಟ್ ಗಳಿಗೆ 24 ಗಂಟೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. Read more…

ಬಾಯಿಗೆ ರುಚಿಕರ, ಆರೋಗ್ಯಕ್ಕೂ ಹಿತಕರ ಹೆಸರುಕಾಳು ಚಪಾತಿ

ಅಂಗಡಿ ಹೋಟೆಲ್ ಗಳಲ್ಲಿ ಕುರುಕಲು ತಿಂಡಿಗಳನ್ನು ತಿಂದು ಆರೋಗ್ಯ ಕೆಡಿಸಿಕೊಳ್ಳುವ ಇಂದಿನ ದಿನದಲ್ಲಿ ಮನೆಯಲ್ಲಿಯೇ ಆರೋಗ್ಯಕರ ಅಡುಗೆ ತಯಾರಿಸುವುದು ಸೂಕ್ತ. ಅದರಲ್ಲಿಯೂ ದೇಹಕ್ಕೆ ತಂಪು ಹಾಗೂ ಶಕ್ತಿ ನೀಡುವಂತಹ Read more…

ಗ್ರಾಮೀಣ ಜನತೆಗೆ ಬಿಗ್ ಶಾಕ್: ಮನೆ ಕಂದಾಯ ಏರಿಕೆ, ಹಲವು ಉಪಕರಗಳ ಹೊರೆ

ಬೆಂಗಳೂರು: ಪಂಚಾಯತ್ ರಾಜ್ ಇಲಾಖೆಯಿಂದ ಹೊರಡಿಸಲಾದ ಅಧಿಸೂಚನೆ ಪ್ರಕಾರ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸ್ಥಿರಾಸ್ತಿ ಮಾರ್ಗಸೂಚಿ ದರ ಆಧರಿಸಿ ಮತ್ತು ಬಂಡವಾಳದ ಮೇಲೆ ತೆರಿಗೆ ನಿಗದಿ ಮಾಡಲಾಗುತ್ತಿದ್ದು, Read more…

ಅತಿ ಹೆಚ್ಚು ಗ್ರೀನ್ ಟೀ ಸೇವಿಸ್ತೀರಾ…? ಹಾಗಾದ್ರೆ ಇದನ್ನು ಓದಿ

ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ ಎಂಬುದರಲ್ಲಿ ಸಂದೇಹವಿಲ್ಲ. ಗ್ರೀನ್ ಟೀ ರೋಗನಿರೋಧಕ ಶಕ್ತಿಯನ್ನು ಹೊಂದಿದೆ. ಚಯಾಪಚಯ ವೇಗವನ್ನು ಹೆಚ್ಚಿಸುತ್ತದೆ.  ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ. ಒತ್ತಡ ಮತ್ತು ಉರಿಯೂತವನ್ನು ಕಡಿಮೆ Read more…

BIG NEWS: ರಾಜ್ಯದಲ್ಲಿ 78 ಲಕ್ಷ ರೈತರ ಜಮೀನಿಗೆ ಆಧಾರ್ ಜೋಡಣೆ

ಬೆಂಗಳೂರು: ಕೃಷಿ ಡಿಜಿಟಲೀಕರಣದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, 78 ಲಕ್ಷ ರೈತರ ಜಮೀನಿಗೆ ಆಧಾರ್ ಜೋಡಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೇಂದ್ರ ಗೃಹ ಮತ್ತು ಸಹಕಾರ Read more…

ಸಲಾಡ್ ತಿನ್ನುವುದರಿಂದ ಇದೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನ

ಪ್ರತಿ ನಿತ್ಯ ಸಲಾಡ್ ತಿನ್ನುವುದರಿಂದ ದೇಹಕ್ಕೆ ಅಗತ್ಯವಾದ ಶಕ್ತಿ ಪಡೆಯಲು ಸಾಧ್ಯ. ಡಯೆಟ್ ಮಾಡುವವರಿಗೆ ಹಾಗೂ ಬೆಳೆಯುವ ಮಕ್ಕಳಿಗೆ ಪ್ರೋಟೀನ್ ಅತ್ಯವಶ್ಯಕ. ಅದು ಮೊಳಕೆ ಕಾಳು, ವಿವಿಧ ತರಕಾರಿಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...