alex Certify Live News | Kannada Dunia | Kannada News | Karnataka News | India News - Part 2514
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕ ಸ್ಥಳದಲ್ಲಿ ಮೊಬೈಲ್‌ ಚಾರ್ಜ್‌ ಮಾಡ್ತೀರಾ ? ಹಾಗಾದ್ರೆ ಈ ಸುದ್ದಿ ಓದಿ

ಬಸ್ ನಿಲ್ದಾಣದಲ್ಲಿ ನೀವೇನಾದ್ರೂ ಮೊಬೈಲ್ ಚಾರ್ಜ್ ಹಾಕ್ತೀರಾ..? ಹಾಗಾದ್ರೆ ನೀವು ಈ ಸುದ್ದಿ ಓದಲೇ ಬೇಕು. ಇಲ್ಲೊಬ್ಬ ಆಸಾಮಿ ಬಸ್ ಸ್ಟಾಂಡ್ ನಲ್ಲಿ ಮೊಬೈಲ್ ಚಾರ್ಜ್ ಹಾಕಿ ಹಣ Read more…

ಶಾಲೆಯನ್ನೇ ಬಾರ್ ಮಾಡಿಕೊಂಡ ಶಿಕ್ಷಕ: ಮಕ್ಕಳೆದುರಲ್ಲೇ ಮದ್ಯ ಸೇವನೆ

ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿಗಳ ಎದುರಲ್ಲೇ ಶಿಕ್ಷಕನೊಬ್ಬ ಮದ್ಯ ಸೇವಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಕ್ಕಳ ಎದುರಲ್ಲಿ ಕುಳಿತ ಶಿಕ್ಷಕನ ಪಾದನ ಬಳಿ ಖಾಲಿ ಮದ್ಯದ ಬಾಟಲಿ Read more…

BIG NEWS: ಕಾಂಗ್ರೆಸ್ ನಲ್ಲಿಯೇ ಒಡಕಿಟ್ಟುಕೊಂಡು ದೇಶವನ್ನು ಒಂದು ಮಾಡುತ್ತೇನೆ ಎನ್ನುವುದು ನಗೆಪಾಟಲು; ಭಾರತ್ ಜೋಡೋ ಯಾತ್ರೆಗೆ ಸಂಸದ ತೇಜಸ್ವಿ ಸೂರ್ಯ ವ್ಯಂಗ್ಯ

ಕೋಲಾರ: ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆ ಕೈಬಿಟ್ಟು ಮೊದಲು ತಮ್ಮ ಪಕ್ಷದ ನಾಯಕರನ್ನು ಒಂದುಗೂಡಿಸಲಿ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಸಂಸದ ತೇಜಸ್ವಿ Read more…

ಪುಲ್ವಾಮಾದಲ್ಲಿ ಉಗ್ರರ ದಾಳಿ: ಪೊಲೀಸ್ ಹುತಾತ್ಮ, CRPF ಸಿಬ್ಬಂದಿ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಯಲ್ಲಿ ಪೊಲೀಸ್ ಹುತಾತ್ಮರಾಗಿದ್ದು, ಸಿ.ಆರ್.ಪಿ.ಎಫ್. ಸಿಬ್ಬಂದಿ ಗಾಯಗೊಂಡಿದ್ದಾರೆ. ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳ ತಂಡದ ಮೇಲೆ ಉಗ್ರರು ದಾಳಿ Read more…

BREAKING NEWS: ನಾಳೆ ಮೈಸೂರಿಗೆ ಸೋನಿಯಾ ಗಾಂಧಿ, ‘ಭಾರತ್ ಜೋಡೋ ಯಾತ್ರೆ’ಯಲ್ಲಿ ಭಾಗಿ

ಮೈಸೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ ದೆಹಲಿಯಿಂದ ಹೊರಟು ಮಧ್ಯಾಹ್ನ 12.30 ಕ್ಕೆ ಮೈಸೂರಿಗೆ ಆಗಮಿಸಲಿದ್ದಾರೆ. ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸೋನಿಯಾ Read more…

3500 ಅಡಿ ಎತ್ತರದಲ್ಲಿದ ವಿಮಾನದ ಮೇಲೆ ಗುಂಡಿನ ದಾಳಿ; ಒಳಗೆ ಕುಳಿತಿದ್ದ ಪ್ರಯಾಣಿಕನಿಗೆ ಗಾಯ…!

ಮ್ಯಾನ್ಮಾರ್‌ನಲ್ಲಿ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಒಬ್ಬ ವ್ಯಕ್ತಿ ಆಕಾಶದಲ್ಲಿ ಹಾರ್ತಾ ಇದ್ದ ವಿಮಾನಕ್ಕೆ ಗುರಿಯಿಟ್ಟು ಗುಂಡು ಹಾರಿಸಿದ್ದಾನೆ. ವಿಚಿತ್ರ ಅಂದ್ರೆ 3500 ಅಡಿ ಎತ್ತರದಲ್ಲಿ ಹಾರುತ್ತಿದ್ದ ವಿಮಾನವನ್ನು Read more…

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ನಾಲ್ವರು ಮಹಿಳೆಯರ ಮೃತದೇಹ ಪತ್ತೆ

ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಕನೂರು ಸಮೀಪ ಶನಿವಾರ ರಾತ್ರಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ನಾಲ್ವರು ಮಹಿಳೆಯರ ಮೃತದೇಹ ಪತ್ತೆಯಾಗಿದೆ. ರೇಖಾ ಸಿದ್ದಯ್ಯ ಪೊಲೀಸ್ ಪಾಟೀಲ(40), ಗಿರಿಜಾ ಕಲ್ಲನಗೌಡ Read more…

BIG NEWS: ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತೆಗೆ ದಾಖಲು

ಲಖನೌ: ಉತ್ತರ ಪ್ರದೇಶ ಮಾಜಿ ಸಿಎಂ, ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ 82 ವರ್ಷದ Read more…

BIG NEWS: ನಾನು ಯಾರ ವಿರುದ್ಧವೂ ಸ್ಪರ್ಧಿಸುತ್ತಿಲ್ಲ; ಎಲ್ಲರ ಒತ್ತಾಯದಿಂದ ಚುನಾವಣೆಗೆ ನಿಂತಿದ್ದೇನೆ ಎಂದ ಖರ್ಗೆ

ನವದೆಹಲಿ: ಬಾಲ್ಯದಿಂದ ಈವರೆಗೂ ನಾನು ಹೋರಾಟಗಳನ್ನೇ ಮಾಡಿಕೊಂಡು ಬರುತ್ತಿದ್ದೇನೆ. ಕರ್ನಾಟಕದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ, ವಿಪಕ್ಷ ಸ್ಥಾನ, ಸಚಿವ ಸ್ಥಾನ ಸೇರಿದಂತೆ ಹಲವು ಹುದ್ದೆ ಅಲಂಕರಿಸಿದ್ದೇನೆ. ನಾನು ಯಾರ Read more…

ನಿವೃತ್ತ ಶಿಕ್ಷಕನಿಗೆ ಭರ್ಜರಿ ಉಡುಗೊರೆ, ಅದ್ಧೂರಿ ಬೀಳ್ಕೊಡುಗೆ

ವಿಜಯಪುರ: ವಿಜಯಪುರ ಜಿಲ್ಲೆ ತಿಕೋಟ ತಾಲೂಕಿನ ಬಿಜ್ಜರಗಿ ಗ್ರಾಮದ ಬಿಎಕೆ ಪ್ರೌಢಶಾಲೆಯಲ್ಲಿ 40 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ದೈಹಿಕ ಶಿಕ್ಷಣ ಶಿಕ್ಷಕ ಎನ್.ಜಿ. ಕೋಟ್ಯಾಳ ಅವರಿಗೆ Read more…

ಅಕ್ಕಿ ಡಬ್ಬಿಯಲ್ಲಿ ಹುಳಗಳ ಕಾಟ, ಈ ಸಿಂಪಲ್‌ ಟ್ರಿಕ್ಸ್‌ ಉಪಯೋಗಿಸಿದ್ರೆ ಸಮಸ್ಯೆಗೆ ಸಿಗಲಿದೆ ಪರಿಹಾರ…..!   

ಅನ್ನ ನಮ್ಮ ದೈನಂದಿನ ಆಹಾರದ ಭಾಗವಾಗಿದೆ. ಅಕ್ಕಿಯಿಂದ್ಲೇ ನಾವು ಹತ್ತಾರು ಬಗೆಯ ತಿನಿಸುಗಳನ್ನು ಮಾಡಿ ತಿನ್ನುತ್ತೇವೆ. ಭಾರತದಲ್ಲಂತೂ ಅಕ್ಕಿ ಅತ್ಯಂತ ಪ್ರಮುಖ ಆಹಾರವಾಗಿದೆ. ಆದ್ರೆ ಅಕ್ಕಿಯನ್ನು ಹಲವಾರು ದಿನಗಳವರೆಗೆ Read more…

BIG NEWS: ‘ಭಾರತ್ ಜೋಡೋ’ ಯಾತ್ರೆ ವಿರುದ್ಧ BJP ಪೋಸ್ಟರ್ ವಾರ್; ಅಧಿಕಾರಕ್ಕಾಗಿ ಯಾತ್ರೆ ನಡೆಸುತ್ತಿರುವ ನಕಲಿ ಗಾಂಧಿಗಳು ಎಂದು ಕಿಡಿ

ಬೆಂಗಳೂರು: ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ವಿರುದ್ಧ ರಾಜ್ಯ ಬಿಜೆಪಿ ಪೋಸ್ಟರ್ ಅಭಿಯಾನ ಆರಂಭಿಸಿದೆ. ಅಧಿಕಾರಕ್ಕಾಗಿ ನಕಲಿ ಗಾಂಧಿಗಳು ಯಾತ್ರೆ ಪ್ರಾರಂಭಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಾಗ್ದಾಳಿ Read more…

BIG NEWS: BJPಯವರು ಯಾರೂ ಬೇಲ್ ಮೇಲೆ ಇಲ್ವಾ…..? ಸಿಎಂ ಗೆ ಸಿದ್ದರಾಮಯ್ಯ ತಿರುಗೇಟು

ಮೈಸೂರು: ಇಡೀ ಕಾಂಗ್ರೆಸ್ ಪಕ್ಷವೇ ಬೇಲ್ ಮೇಲೆ ಇದೆ ಎಂಬ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಯಾರೂ ಬೇಲ್ ಮೇಲೆ Read more…

BIG NEWS: ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಕಲ್ಲು ತೂರಾಟ ಪ್ರಕರಣ; JDS ನ 14 ಜನರ ವಿರುದ್ಧ ಎಫ್ಐಆರ್ ದಾಖಲು

ರಾಮನಗರ: ರಾಮನಗರದ ಚನ್ನಪಟ್ಟಣದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ವೇಳೆ ನಡೆದಿದ್ದ ಜಟಾಪಟಿ ಪ್ರಕರಣ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಕಲ್ಲು Read more…

BIG NEWS: ಭೀಕರ ರಸ್ತೆ ಅಪಘಾತ; ಹಾವೇರಿ ಮೂಲದ ಯೋಧ ದುರ್ಮರಣ; ಸಿಎಂ ಸಂತಾಪ

ಹಾವೇರಿ: ಭೀಕರ ರಸ್ತೆ ಅಪಘಾತದಲ್ಲಿ ಕರ್ತವ್ಯ ನಿರತ ಹಾವೇರಿ ಮೂಲದ ಯೋಧರೊಬ್ಬರು ಮೃತಪಟ್ಟ ಘಟನೆ ಪಂಜಾಬ್ ನಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶೀಲವಂತ ಸೋಮಾಪುರ ಗ್ರಾಮದ Read more…

ಗೋವಾಕ್ಕೆ ಗೋಮಾಂಸ ಸಾಗಿಸುತ್ತಿದ್ದ 5 ಜನ ಅರೆಸ್ಟ್

ಕಾರವಾರ: ಗೋವಾಕ್ಕೆ ಗೋಮಾಂಸ ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಲಾಗಿದೆ. 3,10,800 ರೂಪಾಯಿ ಮೌಲ್ಯದ 2220 ಕೆಜಿ ಗೋಮಾಂಸ ವಶಕ್ಕೆ ಪಡೆಯಲಾಗಿದೆ. ಅನಮೋಡ್ ಚೆಕ್ ಪೋಸ್ಟ್ ಬಳಿ ಗೋಮಾಂಸ ಜಪ್ತಿ Read more…

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಜ್ಜ, ಪ್ರಿಯಕರ ಸೇರಿ ನಾಲ್ವರು ಅರೆಸ್ಟ್

ಕೊಯಮತ್ತೂರು: ತಮಿಳುನಾಡಿನ ಪೊಲ್ಲಾಚಿ ಸಮೀಪದ ಹಳ್ಳಿಯೊಂದರಲ್ಲಿ 15 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿಗಳಲ್ಲಿ ಹುಡುಗಿಯ ಅಜ್ಜ ಮತ್ತು ಗೆಳೆಯ ಸೇರಿದ್ದಾರೆ. Read more…

ಡಿಕೆಶಿಯಲ್ಲಿ ಇಂಥ ಕಲಾವಿದ ಇದಾನೆ ಅಂದ್ಕೊಂಡಿರಲಿಲ್ಲ. ಅವರಿಗೆ ಆಸ್ಕರ್ ಪ್ರಶಸ್ತಿ ಕೊಡ್ಬೇಕು, ಸಿನಿಮಾದಲ್ಲಿ ಟ್ರೈ ಮಾಡ್ಲಿ: ಸಿ.ಟಿ. ರವಿ ವ್ಯಂಗ್ಯ

‘ಭಾರತ್ ಜೋಡೋ ಯಾತ್ರೆ’ಯಲ್ಲಿ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಸಂಕಷ್ಟ ವಿವರಿಸುವ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಣ್ಣೀರು ಹಾಕಿದ್ದಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ Read more…

BIG NEWS: ಸಿ.ಪಿ.ಯೋಗೇಶ್ವರ್ ಕಾರಿನ ಮೇಲೆ ಕಲ್ಲು ತೂರಾಟ ಪ್ರಕರಣ; JDS ನ 14 ಜನರ ವಿರುದ್ಧ ಎಫ್ ಐ ಆರ್ ದಾಖಲು

ರಾಮನಗರ: ರಾಮನಗರದ ಚೆನ್ನಪಟ್ಟಣದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ವೇಳೆ ನಡೆದಿದ್ದ ಜಟಾಪಟಿ ಪ್ರಕರಣ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾರಿನ ಮೇಲೆ ಕಲ್ಲು ತೂರಾಟ Read more…

SHOCKING: ವಸತಿ ಶಾಲೆಯಲ್ಲಿ ದುರ್ಗಾ ಪೂಜೆಗೆ ಇಟ್ಟಿದ್ದ ಸೇಬು ತಿಂದ 6 ವರ್ಷದ ಬಾಲಕನ ಹೊಡೆದು ಕೊಂದ್ರು

ಪಾಟ್ನಾ: ಬಿಹಾರದ ಗಯಾ ಜಿಲ್ಲೆಯ ಶಾಲೆಯಲ್ಲಿ ಪೂಜೆಯ ವೇಳೆ ದುರ್ಗಾ ದೇವಿಗೆ ಅರ್ಪಿಸಲು ಇಟ್ಟಿದ್ದ ಸೇಬನ್ನು ಎತ್ತಿಕೊಂಡು ತಿಂದಿದ್ದಕ್ಕಾಗಿ ಆರು ವರ್ಷದ ವಿದ್ಯಾರ್ಥಿಯೊಬ್ಬನನ್ನು ಹೊಡೆದು ಕೊಂದಿದ್ದಾರೆ ಎಂದು ಅಧಿಕಾರಿಯೊಬ್ಬರು Read more…

ಇದು ಮನುಷ್ಯ ಅಥವಾ ನಾಯಿಯೇ ? ಈ ಆಪ್ಟಿಕಲ್ ಇಲ್ಯೂಷನ್‌ನಲ್ಲಿ‌ ನೀವೇ ಹೇಳಿ

ಆಪ್ಟಿಕಲ್ ಇಲ್ಯೂಷನ್‌ಗಳು ವೀಕ್ಷಣಾ ಕೌಶಲ್ಯ ಮತ್ತು ಐಕ್ಯೂ ಪರೀಕ್ಷಿಸಲು ಉತ್ತಮ ಮಾರ್ಗವಾಗಿದೆ. ಅತ್ಯಂತ ಆತ್ಮವಿಶ್ವಾಸದ ವ್ಯಕ್ತಿಗಳೂ ಸಹ ಅನೇಕ ಬಾರಿ ಆಪ್ಟಿಕಲ್ ಇಲ್ಯೂಷನ್ ನಿಖರವಾಗಿ ಕಂಡುಹಿಡಿಯುವಲ್ಲಿ ವಿಫಲರಾಗುತ್ತಾರೆ. ಅಂತಹ Read more…

ಜನನಿಬಿಡ ರಸ್ತೆಯಲ್ಲಿ ಸಿಂಹಿಣಿಗಳ ಸ್ಟೈಲಿಶ್ ವಾಕ್: ನೆಟ್ಟಿಗರು ಬೆರಗು

ದಕ್ಷಿಣ ಆಫ್ರಿಕಾದ ಕ್ರುಗರ್ ರಾಷ್ಟ್ರೀಯ ಉದ್ಯಾನವನ ಅತ್ಯಂತ ಜನಪ್ರಿಯ ವನ್ಯಜೀವಿ ಸಫಾರಿ ತಾಣಗಳಲ್ಲಿ ಒಂದಾಗಿದೆ. ಇಲ್ಲಿ ಸಿಂಹಗಳು ಮತ್ತು ಒಂದು ಕೊಂಬಿನ ಘೇಂಡಾ ಮೃಗಗಳಿಂದ ಹಿಡಿದು ಆನೆಗಳು ಮತ್ತು Read more…

‘ಜಾನೆ ಕಹಾನ್ ಮೇರಾ ಜಿಗರ್ ಗಯಾ ಜಿ…..’ ಕ್ಲಾಸಿಕ್ ಹಾಡಿಗೆ ಪುಟ್ಟ ಮಕ್ಕಳ ಅದ್ಭುತ ಡ್ಯಾನ್ಸ್

ಭಾರತದಲ್ಲಿ ಟಿಕ್‌ಟಾಕ್ ನಿಷೇಧದ ನಂತರ ಇನ್‌ಸ್ಟಾಗ್ರಾಮ್ ರೀಲ್‌ಗಳು ಟ್ರೆಂಡ್ ಆಗಿವೆ.‌ ವಿಶೇಷವಾಗಿ ಇನ್ ಸ್ಟಾಗ್ರಾಮ್ ಮ್ಯೂಸಿಕ್ ಬಂದ ನಂತರ ಇನ್ ಸ್ಟಾ ಬಳಕೆದಾರರು ಯಾವುದೇ ಜನಪ್ರಿಯ ಹಾಡಿನ ಆಡಿಯೊವನ್ನು Read more…

BIG NEWS: ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ರಕ್ತ ಬೀಜಾಸುರ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

ಹುಬ್ಬಳ್ಳಿ: ಹಗರಣಗಳಿಲ್ಲದೇ ಕಾಂಗ್ರೆಸ್ ಸರ್ಕಾರ ಎಂದೂ ನಡೆದಿಲ್ಲ. ಕಾಂಗ್ರೆಸ್ ನ ಪ್ರತಿ ಅವಧಿಯಲ್ಲಿಯೂ ಭ್ರಷ್ಟಾಚಾರ ನಡೆದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರ Read more…

ನ್ಯಾಷನಲ್ ಗೇಮ್ಸ್ ನ‌ಲ್ಲಿ ಅದ್ಭುತ ಡ್ರೋಣ್ ಶೋ; ತಮ್ಮ ಟ್ವೀಟರ್ ಅಕೌಂಟ್‌ನಲ್ಲಿ ಫೋಟೋ ಹಂಚಿಕೊಂಡ ಪಿಎಂ ಮೋದಿ

36ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಅಹಮದಾಬಾದ್, ಗಾಂಧಿನಗರ, ಸೂರತ್, ವಡೋದರಾ, ರಾಜ್ಕೋಟ್ ಸೇರಿದಂತೆ ಭಾವನಗರ ಈ ಆರು ನಗರಗಳಲ್ಲಿ ಆಯೋಜೀಸಲಾಗಿತ್ತು. ಈ ಕಾರ್ಯಕ್ರಮದ ಪ್ರಯುಕ್ತ ಅಹಮದಾಬಾದ್ನ ಸಬರಮತಿ ರಿವರ್ಫ್ರಂಟ್ನಲ್ಲಿ ಭವ್ಯವಾದ Read more…

BIG NEWS: ವಿಜಯಪುರದಲ್ಲಿ ಮತ್ತೆ ಭೂಕಂಪ; 2.5 ತೀವ್ರತೆ ದಾಖಲು

ವಿಜಯಪುರ: ವಿಜಯಪುರದಲ್ಲಿ ಮತ್ತೆ ಭೂಕಂಪನವುಂಟಾಗಿದ್ದು, ಭಯಗೊಂಡ ಜನರು ಮನೆಗಳಿಂದ ಹೊರಗೋಡಿ ಬಂದಿದ್ದಾರೆ. ಜಿಲ್ಲೆಯಲ್ಲಿ ಪದೇ ಪದೇ ಭೂಕಂಪದ ಅನುಭವವಾಗುತ್ತಿದ್ದು, ಜನರು ಆತಂಕದಲ್ಲೇ ಕಾಲ ಕಳೆಯುವಂತಾಗಿದೆ. ಭಾರಿ ಸ್ಫೋಟದ ಸದ್ದಿನೊಂದಿಗೆ Read more…

BIG NEWS: ತಂಗಿ ಚುಡಾಯಿಸಿದ್ದಕ್ಕೆ ಯುವಕನನ್ನು 50 ಬಾರಿ ಇರಿದು ಬರ್ಬರ ಹತ್ಯೆ

ಚಿಕ್ಕಬಳ್ಳಾಪುರ: ತಂಗಿಯನ್ನು ಚುಡಾಯಿಸಿದ್ದಕ್ಕೆ ಯುವಕನೊಬ್ಬನನ್ನು 50ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಚಿಕ್ಕಬಳ್ಳಾಪುರದ ಹಾರೋಬಂಡೆ ಬಳಿ ನಡೆದಿದೆ. ಕೋಟೆ ಬಡಾವಣೆಯ ನಿವಾಸಿ ನಂದನ್ ಮೃತ ಯುವಕ. Read more…

ಆಯುಧ ಪೂಜೆಗೆ 50 ರೂ. ಕೊಟ್ಟ ಸರ್ಕಾರ: 4 ನಿಂಬೆಹಣ್ಣೂ ಬರಲ್ಲ ಎಂದ್ರು KSRTC ಸಿಬ್ಬಂದಿ

ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಆಯುಧ ಪೂಜೆಗೆ ಸರ್ಕಾರ ಕೇವಲ 50 ರೂಪಾಯಿ ನೀಡಿದ್ದು, ಸರ್ಕಾರದ ವಿರುದ್ಧ ಕೆಎಸ್ಆರ್ಟಿಸಿ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 50 ರೂಪಾಯಿಗೆ ನಾಲ್ಕು ನಿಂಬೆಹಣ್ಣು ಕೂಡ Read more…

ಡಿ.ಕೆ. ಶಿವಕುಮಾರ್ ಗೆ ಮತ್ತೊಂದು ಶಾಕ್: ಅ. 7 ರಂದು ವಿಚಾರಣೆಗೆ ಹಾಜರಾಗಲು ಇಡಿ ನೋಟಿಸ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ನೋಟಿಸ್ ಜಾರಿ ಮಾಡಿದೆ. ಅಕ್ಟೋಬರ್ 7 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಮೈಸೂರು ಜಿಲ್ಲೆ ನಂಜನಗೂಡು Read more…

ಕಾರಿನ ಜೊತೆ ಕೊಚ್ಚಿ ಹೋಗುತ್ತಿದ್ದ ವೃದ್ಧ; ಪ್ರವಾಹದ ಭಯ ಬಿಟ್ಟು ಜೀವ ಉಳಿಸಿದ ಸ್ಥಳೀಯರು…!

ಪ್ರಕೃತಿಯ ಶಾಂತ ರೂಪ ಎಷ್ಟು ಅದ್ಭುತವಾಗಿರುತ್ತೊ, ಇದೇ ಪ್ರಕೃತಿಯ ರೌದ್ರರೂಪ ಅಷ್ಟೇ, ಭಯಂಕರ. ಅದರಲ್ಲೂ ವರುಣನ ರೂಪದಲ್ಲಿ ತನ್ನ ಪ್ರಕೃತಿ ತನ್ನ ರೂಪ ತೋರಿಸಿದಾಗ ಇಡೀ ಜೀವ ಸಂಕುಲವೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...