alex Certify Live News | Kannada Dunia | Kannada News | Karnataka News | India News - Part 2517
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಟೋಬರ್ 3ಕ್ಕೆ ‘ದಿಲ್ ಪಸಂದ್’ ಟೀಸರ್ ರಿಲೀಸ್

ಶಿವತೇಜಸ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ಅಭಿನಯದ ಬಹುನಿರೀಕ್ಷಿತ ‘ದಿಲ್ ಪಸಂದ್’ ಚಿತ್ರ ನವೆಂಬರ್ 11ರಂದು ರಾಜ್ಯಾದ್ಯಂತ ತೆರೆಕಾಣಲಿದ್ದು, ದಿಲ್ ಪಸಂದ್ ಚಿತ್ರತಂಡ ಇದಕ್ಕೂ ಮುಂಚೆ ಟೀಸರ್ ವೊಂದನ್ನು ರಿಲೀಸ್ Read more…

BIG NEWS: ಭಾರತದ ವಿಭಜನೆಯ ಪಿತಾಮಹನ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ ? ತೋಡೋ ಪಿತಾಮಹನ ಮರಿಮಗನಿಂದ ಜೋಡಿಸಲು ಸಾಧ್ಯವೇ ? ಬಿಜೆಪಿ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ವಿರುದ್ಧ ಕಿಡಿಕಾರಿರುವ ರಾಜ್ಯ ಬಿಜೆಪಿ, ಭಾರತದ ವಿಭಜನೆಯ ಪಿತಾಮಹನ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ ? ಎಂದು ಪ್ರಶ್ನಿಸಿದೆ. ತೋಡೋ Read more…

Video: ಸಾವಿನ ಸನಿಹದಲ್ಲಿದ್ದಾಗ ಮಂಗನಿಂದ ಸಖತ್‌ ಪ್ಲಾನ್;‌ ಮರದಿಂದ ಕೆಳಕ್ಕೆ ಬಿದ್ದ ಹುಲಿ

ಹಸಿದ ಹುಲಿಯೊಂದು ಕೋತಿಯನ್ನು ಬೇಟೆಯಾಡಲು ಯತ್ನಿಸುತ್ತಿರುವ ರೋಚಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮರವೊಂದರ ಮೇಲಿದ್ದ ಕೋತಿಯನ್ನು ಬೇಟೆಯಾಡಲು ಯತ್ನಿಸಿದ ಹುಲಿ ದಯನೀಯವಾಗಿ ವಿಫಲವಾಗುತ್ತದೆ. ಮಧ್ಯಮ ಗಾತ್ರದ Read more…

Watch Video: ಹೆಚ್ಚಾದ ಫಿಫಾ ವಿಶ್ವಕಪ್ ಜ್ವರ; ಮಕ್ಕಳ ಕ್ರೇಜ್‌‌ ಗೆ ಆನಂದ್ ಮಹೀಂದ್ರಾ ಫಿದಾ

ಫಿಫಾ ವಿಶ್ವಕಪ್ 2022ಕ್ಕೆ ಇನ್ನು ಹೆಚ್ಚು ದಿನ ಉಳಿದಿಲ್ಲ. ವಿಶ್ವಾದ್ಯಂತ ಫುಟ್ಬಾಲ್ ಜ್ವರ ಆರಂಭವಾಗಿದೆ. ಇದು ಮಕ್ಕಳನ್ನೂ ಬಿಟ್ಟಿಲ್ಲ ಎಂಬುದಕ್ಕೆ ಅನೇಕ ಉದಾಹರಣೆ ಸಾಮಾಜಿಕ ಜಾಲತಾಣದಲ್ಲಿ ಕಾಣ ಸಿಗುತ್ತದೆ. Read more…

BIG NEWS: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಶಿಕ್ಷಕನಿಗೆ ಧರ್ಮದೇಟು ನೀಡಿದ ಪೋಷಕರು

ದಾವಣಗೆರೆ: ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರಿಗೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು, ವಿಷಯ ತಿಳಿದ ಪೋಷಕರು ಶಾಲೆಗೆ ನುಗ್ಗಿ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ Read more…

1980 ರ ದಶಕದ ದೃಶ್ಯಗಳನ್ನು ಮರುಸೃಷ್ಟಿಸಿದ ಕಾಲೇಜು ವಿದ್ಯಾರ್ಥಿಗಳು; ವಿಡಿಯೋ ವೈರಲ್

1980ರ ದಶಕದ ರೆಟ್ರೊ ವೈಬ್‌ ಒಳಗೊಂಡ ಕೇರಳ ಕಾಲೇಜು ವಿದ್ಯಾರ್ಥಿಗಳು ರಚಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇಡುಕ್ಕಿಯ ಮೂಲಮಟ್ಟಂನಲ್ಲಿರುವ ಸೇಂಟ್ ಜೋಸೆಫ್ ಕಾಲೇಜಿಗೆ ಸೇರಿದ ವಿದ್ಯಾರ್ಥಿಗಳು Read more…

ಮೊಬೈಲ್ ಕಳ್ಳನನ್ನು ಚಲಿಸುವ ರೈಲಿನ ಕಿಟಕಿಗೆ ನೇತು ಹಾಕಿದ ಪ್ರಯಾಣಿಕರು…! ಶಾಕಿಂಗ್‌ ದೃಶ್ಯ ಕ್ಯಾಮರಾದಲ್ಲಿ ಸೆರೆ

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಮೊಬೈಲ್ ಕಳ್ಳನನ್ನು ಹಿಡಿದು 5 ಕಿಲೋಮೀಟರ್‌ಗಳವರೆಗೆ ರೈಲಿನ ಕಿಟಕಿಗೆ ನೇತು ಹಾಕಿದ ಪ್ರಸಂಗ ನಡೆದಿದೆ. ವೇಗವಾಗಿ ಚಲಿಸುತ್ತಿರುವ ರೈಲಿನ ಕಿಟಕಿಯ ಹೊರಗೆ ಕಳ್ಳನು ನೇತಾಡುತ್ತಿದ್ದಾಗ, Read more…

ಮರ್ಸಿಡಿಸ್‌ ನಿಂದ ಹೊಸ ಎಲೆಕ್ಟ್ರಿಕ್‌ ಕಾರು: 15 ನಿಮಿಷ ಚಾರ್ಜ್‌ ಮಾಡಿದ್ರೆ ಓಡುತ್ತೆ 300 ಕಿಮೀ..!

ಮರ್ಸಿಡಿಸ್ ಅತ್ಯಂತ ವಿಶಿಷ್ಟ ಫೀಚರ್‌ಗಳುಳ್ಳ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡುತ್ತಿದೆ. Mercedes-Benz EQS 580 ಕಾರು ಒಮ್ಮೆ ಪೂರ್ತಿಯಾಗಿ ಚಾರ್ಜ್‌ ಮಾಡಿದ್ರೆ 857 ಕಿಮೀ ಚಲಿಸಬಲ್ಲ ಸಾಮರ್ಥ್ಯ ಹೊಂದಿದೆ. Read more…

BIG NEWS: ಕಾರ್ಯಕರ್ತರ ಮೂಲಕ ದೊಂಬಿ ಎಬ್ಬಿಸುತ್ತಿದ್ದಾರೆ; H.D.K. ವಿರುದ್ಧ ಯೋಗೇಶ್ವರ್ ವಾಗ್ದಾಳಿ

ರಾಮನಗರ: ತಮ್ಮ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಪಿ. ಯೋಗೇಶ್ವರ್, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾರ್ಯಕರ್ತರಿಂದ ಗಲಾಟೆ ಮಾಡಿಸುತ್ತಿದ್ದಾರೆ Read more…

BIG NEWS: ಸಿ.ಪಿ. ಯೋಗೇಶ್ವರ್ ಕಾರಿಗೆ ಕಲ್ಲು, ಮೊಟ್ಟೆ ತೂರಾಟ; JDS ಕಾರ್ಯಕರ್ತರ ಮೇಲೆ ಲಾಠಿಚಾರ್ಜ್

ರಾಮನಗರ: ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಯೋಗೇಶ್ವರ್ ಕಾರಿನ ಮೇಲೆ ಕಲ್ಲು, ಮೊಟ್ಟೆ ತೂರಾಟ ನಡೆಸಿದ್ದಾರೆ. ಚನ್ನಪಟ್ಟಣದ ಬೈರಾಪಟ್ಟಣದಲ್ಲಿ ಯೋಗೇಶ್ವರ್ ಕಾರಿಗೆ Read more…

ನವೆಂಬರ್ 4ಕ್ಕೆ ತೆರೆಮೇಲೆ ಬರಲಿದೆ ‘ಕಂಬ್ಳಿಹುಳ’

ರೊಮ್ಯಾಂಟಿಕ್ ಕಾಮಿಡಿ ಎಂಟರ್ ಟೇನರ್ ಸಿನಿಮಾ ‘ಕಂಬ್ಳಿಹುಳ’ ಈಗಾಗಲೇ ಶೀರ್ಷಿಕೆಯಿಂದಲೇ ಸಾಕಷ್ಟು ಸದ್ದು ಮಾಡಿದ್ದು, ನವೆಂಬರ್‌ 4ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ನವನ್ ಶ್ರೀನಿವಾಸ್ ನಿರ್ದೇಶನದ ಈ ಚಿತ್ರದಲ್ಲಿ ಅಂಜನ್ Read more…

BIG NEWS: ರಾಜ್ಯಸಭಾ ವಿಪಕ್ಷ ನಾಯಕನ ಸ್ಥಾನಕ್ಕೆ ಖರ್ಗೆ ರಾಜೀನಾಮೆ

  ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭಾ ವಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು Read more…

BIG NEWS: ಮೈಸೂರು ದಸರಾ; ವಿಂಟೇಜ್ ಕಾರ್ ಶೋಗೆ ಸಚಿವ ಎಸ್.ಟಿ. ಸೋಮಶೇಖರ್ ಚಾಲನೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ವಿಂಟೇಜ್ ಕಾರ್ ಶೋ ಮತ್ತು ರ್ಯಾಲಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು. Read more…

BIG NEWS: ಮಾಜಿ ಸಿಎಂ ಎಸ್.ಎಂ. ಕೃಷ್ಣ ಡಿಸ್ಚಾರ್ಜ್

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಎಸ್.ಎಂ. ಕೃಷ್ಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಎಸ್.ಎಂ. ಕೃಷ್ಣ ಅವರು ಕಳೆದ ವಾರ ಬೆಂಗಳೂರಿನ Read more…

BREAKING: 5G ಸೇವೆಗೆ ಪ್ರಧಾನಿ ಮೋದಿ ಚಾಲನೆ; ಭಾರತದಲ್ಲಿ ಮತ್ತೊಂದು ಡಿಜಿಟಲ್ ಕ್ರಾಂತಿ ಆರಂಭ

ನವದೆಹಲಿ: ಭಾರತದಲ್ಲಿ ಮತ್ತೊಂದು ಡಿಜಿಟಲ್ ಕ್ರಾಂತಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ದೇಶದಲ್ಲಿ ಇಂದಿನಿಂದ ಹೈಸ್ಪೀಡ್ ಇಂಟರ್ ನೆಟ್ ಸೇವೆ 5ಜಿ ಸೇವೆಗೆ ಚಾಲನೆ ದೊರೆತಿದೆ. ನವದೆಹಲಿಯ Read more…

‘ಭಾರತ್ ಜೋಡೋ’ ಯಾತ್ರೆಯಲ್ಲಿ ಬರಿಗಾಲಿನಲ್ಲಿ ನಡೆದ ಶಾಸಕಿ….!

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೋ’ ಯಾತ್ರೆ ಈಗ ಕರ್ನಾಟಕಕ್ಕೆ ಕಾಲಿಟ್ಟಿದ್ದು, ತಮಿಳುನಾಡಿನ ಗುಡಲೂರಿನಿಂದ ಆಗಮಿಸಿದ ಯಾತ್ರೆಯನ್ನು ಶುಕ್ರವಾರದಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ರಾಜ್ಯ Read more…

BIG NEWS: ಸಚಿವ ಅಶ್ವತ್ಥನಾರಾಯಣ, ಯೋಗೇಶ್ವರ್ ವಿರುದ್ಧ JDS ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣದ ರಾಂಪುರ ಗ್ರಾಮದಲ್ಲಿ ಸಚಿವ ಅಶ್ವತ್ಥನಾರಾಯಣ ಹಾಗೂ ಸಿ.ಪಿ.ಯೋಗೇಶ್ವರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ವಿವಿಧ ಕಾಮಗಾರಿಗೆ ಸಚಿವ ಅಶ್ವತ್ಥನಾರಾಯಣ ಚಾಲನೆ ನೀಡಲಿದ್ದು, Read more…

BIG NEWS: ರಾಜ ಕಾಲುವೆ ಒತ್ತುವರಿ ಮಾಡಿದ್ದವರಿಗೆ ಮತ್ತೆ ಸಂಕಷ್ಟ; ಅಕ್ಟೋಬರ್ 25ರೊಳಗೆ ತೆರವುಗೊಳಿಸಲು ಹೈಕೋರ್ಟ್ ತಾಕೀತು

ಭಾರಿ ಮಳೆಗೆ ಬೆಂಗಳೂರಿನ ರಸ್ತೆಗಳು ಹಾಗೂ ಬಡಾವಣೆಗಳಲ್ಲಿ ನೀರು ತುಂಬಿಕೊಂಡ ಘಟನೆ ಬಳಿಕ ಎಚ್ಚೆತ್ತುಕೊಂಡಿದ್ದ ಮಹಾನಗರ ಪಾಲಿಕೆ ರಾಜ ಕಾಲುವೆಗಳ ಮೇಲೆ ನಿರ್ಮಾಣಗೊಂಡಿರುವ ಅಕ್ರಮ ಕಟ್ಟಡಗಳ ತೆರವಿಗೆ ಮುಂದಾಗಿತ್ತು. Read more…

ದಸರಾ ಸಂದರ್ಭದಲ್ಲೇ ರಾಜ್ಯದ ಜನತೆಗೆ ಗುಡ್ ನ್ಯೂಸ್: ಕಳಸಾ – ಬಂಡೂರಿ ಯೋಜನೆಗೆ ಕೇಂದ್ರ ಜಲ ಶಕ್ತಿ ಇಲಾಖೆ ಅನುಮೋದನೆ

ನಾಡಹಬ್ಬ ದಸರಾ ಸಂದರ್ಭದಲ್ಲಿ ರಾಜ್ಯದ ಜನತೆಗೆ ಗುಡ್ ನ್ಯೂಸ್ ಸಿಕ್ಕಿದೆ. ಕಳೆದ 20 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಳಸಾ – ಬಂಡೂರಿ ಯೋಜನೆಗೆ ಈಗ ಕೇಂದ್ರ ಜಲ ಶಕ್ತಿ Read more…

SHOCKING: ಪೊಲೀಸ್ ಸಿಬ್ಬಂದಿ ಸೇರಿ ಹಲವರಿಂದ ನಿರಂತರ ಅತ್ಯಾಚಾರವೆಸಗಿ 50 ಸಾವಿರ ರೂ.ಗೆ ಹುಡುಗಿ ಮಾರಾಟ: ಪಿಂಪ್ ಸೇರಿ ಮೂವರು ಅರೆಸ್ಟ್

ಪಾಟ್ನಾ: ಉತ್ತರ ಪ್ರದೇಶದ ಅಪ್ರಾಪ್ತ ಬಾಲಕಿಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿ ಆಕೆಯನ್ನು 50,000 ರೂ.ಗೆ ಮಹಿಳಾ ಪಿಂಪ್‌ ಗೆ ಮಾರಾಟ ಮಾಡಿರುವ ಘಟನೆ ಬಿಹಾರದ ಮಧುಬನಿ Read more…

BIG NEWS: ಭ್ರಷ್ಟಾಚಾರಕ್ಕೆ ಜಾತಿ ಇದೆಯಾ ? ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಪೇಸಿಎಂ ಅಭಿಯಾನಕ್ಕೆ ಮಠಾಧೀಶರ ವಿರೋಧ ವಿಚಾರವಾಗಿ ಮಾತನಾಡಿರುವ ವಿಪಕ್ಷ ನಾಯಕ ಸಿದ್ದಾರಮಯ್ಯ, ಭ್ರಷ್ಟಾಚಾರಕ್ಕೆ ಜಾತಿ ಬಣ್ಣ ಹಚ್ಚುವುದು ತಪ್ಪು ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, Read more…

BIG NEWS: ವಿಧಾನಸಭಾ ಚುನಾವಣೆಗೆ ಬಿಜೆಪಿ ತಯಾರಿ; ದಸರಾ ಬಳಿಕ ಬಿ.ಎಸ್.ವೈ. ಜೊತೆ ಸಿಎಂ ರಾಜ್ಯ ಪ್ರವಾಸ

ಮುಂದಿನ ವರ್ಷದ ಆರಂಭದಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಇದರ ಮಧ್ಯೆ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ’ ಯಾತ್ರೆ ರಾಜ್ಯಕ್ಕೆ ಕಾಲಿಟ್ಟಿದೆ. ಇದು ಚುನಾವಣೆಗೆ ಪೂರ್ವ ತಯಾರಿ Read more…

18 ವರ್ಷದೊಳಗಿನ ಬಾಲಕಿಯರೂ ಗರ್ಭಪಾತಕ್ಕೆ ಅರ್ಹರು; ಸುಪ್ರೀಂ ಕೋರ್ಟ್ ಅಭಿಪ್ರಾಯ

ಗರ್ಭಪಾತಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ವಿವಾಹಿತ ಹಾಗೂ ಅವಿವಾಹಿತ ಮಹಿಳೆಯರು ಸುರಕ್ಷಿತ ಗರ್ಭಪಾತಕ್ಕೆ ಬಯಸಿದಲ್ಲಿ ಅದಕ್ಕೆ ಅರ್ಹರು ಎಂದು ಹೇಳಿತ್ತು. ಇದೀಗ 18 ವರ್ಷದೊಳಗಿನ Read more…

ನಂತರ ಕಾಂಡೋಮ್ ಕೇಳ್ತಿರಾ ಎಂದು ಐಎಎಸ್ ಅಧಿಕಾರಿ ಅಣಕಿಸಿದ್ದ ವಿದ್ಯಾರ್ಥಿನಿಗೆ ಒಂದು ವರ್ಷ ಉಚಿತ ಸ್ಯಾನಿಟರಿ ಪ್ಯಾಡ್ ಪೂರೈಕೆ

ಪಾಟ್ನಾ: ನಂತರ ಕಾಂಡೋಮ್ ಕೇಳ್ತಿರಾ ಎಂದುಬಿಹಾರದ ಐಎಎಸ್ ಅಧಿಕಾರಿಯಿಂದ ಅಣಕಿಸಲ್ಪಟ್ಟ ವಿದ್ಯಾರ್ಥಿನಿಗೆ ಒಂದು ವರ್ಷ ಉಚಿತ ಸ್ಯಾನಿಟರಿ ಪ್ಯಾಡ್ ಪೂರೈಕೆ ಮಾಡಲಾಗುವುದು. ಋತುಚಕ್ರದ ನೈರ್ಮಲ್ಯದ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿ Read more…

ರೈಲು ಪ್ರಯಾಣಿಕರೇ ಗಮನಿಸಿ: ಇಂದಿನಿಂದ ಜಾರಿಗೆ ಬರಲಿದೆ ಪರಿಷ್ಕೃತ ವೇಳಾಪಟ್ಟಿ

ರೈಲು ಪ್ರಯಾಣಿಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಪರಿಷ್ಕೃತಗೊಂಡಿರುವ ರೈಲು ವೇಳಾಪಟ್ಟಿಯು ಇಂದಿನಿಂದ ಜಾರಿಗೆ ಬರಲಿದ್ದು, ಇದನ್ನು ರೈಲ್ವೆ ಇಲಾಖೆಯ ವೆಬ್ ಸೈಟ್ ನಲ್ಲಿ ‘ಟ್ರೈನ್ಸ್ ಎಟ್ ಎ ಗ್ಲಾನ್ಸ್’ Read more…

BIG NEWS: ನಕಲಿ ಔಷಧಿಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರದಿಂದ ಮಹತ್ವದ ತೀರ್ಮಾನ

ನಕಲಿ ಔಷಧಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಮೂಲಗಳ ಪ್ರಕಾರ ಔಷಧೀಯ ಉತ್ಪನ್ನಗಳಲ್ಲಿ ಶೇಕಡ 20ರಷ್ಟು ನಕಲಿ ಎಂದು ಹೇಳಲಾಗಿದ್ದು, ಹೀಗಾಗಿ Read more…

BREAKING NEWS: 24 ಗಂಟೆಯಲ್ಲಿ 3,805 ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತಗೊಳ್ಳುತ್ತಿದೆ. ಕಳೆದ 24 ಗಂಟೆಯಲ್ಲಿ ಕೇವಲ 3,805 ಜನರಲ್ಲಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,655 ಜನರು ಕೋವಿಡ್ Read more…

ಕಾಳರಾತ್ರಿ ಅವತಾರ ಹಾಗೂ ನೈವೇದ್ಯದ ಕುರಿತು ಮಾಹಿತಿ ಇಲ್ಲಿದೆ ನೋಡಿ

ಕಾಳರಾತ್ರಿ ಅವತಾರ ಹಾಗೂ ನೈವೇದ್ಯದ ಕುರಿತು ಮಾಹಿತಿ ಇಲ್ಲಿದೆ ನೋಡಿ ನವರಾತ್ರಿ 7ನೇ ದಿನದಂದು ದುರ್ಗೆಯನ್ನು ಕಾಳರಾತ್ರಿ ಸ್ವರೂಪದಲ್ಲಿ ಆರಾಧಿಸಲಾಗುತ್ತದೆ, ರೌದ್ರವತಾರದಲ್ಲಿ ಇರುವ ತಾಯಿಯು ದುಷ್ಟಶಕ್ತಿಯನ್ನು ದೂರ ಮಾಡಿ Read more…

ಮತ್ತೊಮ್ಮೆ ಕನ್ನಡಿಗನಿಗೆ ಒಲಿಯಲಿದೆಯಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ? ಕುತೂಹಲ ಕೆರಳಿಸಿದ AICC ಚುನಾವಣೆ

ಹಲವು ತಿರುವುಗಳನ್ನು ಪಡೆದುಕೊಂಡಿದ್ದ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಈಗ ಅಂತಿಮ ಘಟ್ಟ ತಲುಪಿದೆ. ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದ್ದ ಶುಕ್ರವಾರದಂದು ಅನಿರೀಕ್ಷಿತ ಅಭ್ಯರ್ಥಿಯಾಗಿ ರಾಜ್ಯಸಭಾ ಪ್ರತಿಪಕ್ಷದ ನಾಯಕ Read more…

ಭರ್ತಿಯಾಗಿ ಕೋಡಿ ಬಿತ್ತು ನಟ ಯಶ್ ಅಭಿವೃದ್ಧಿಪಡಿಸಿದ್ದ ತಲ್ಲೂರು ಕೆರೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆ ಕೋಡಿ ಬಿದ್ದಿದೆ. ನಟ ರಾಕಿಂಗ್ ಸ್ಟಾರ್ ಯಶ್ ಅವರು 2016 ರಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ಹೂಳು ತೆಗೆಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...