alex Certify Live News | Kannada Dunia | Kannada News | Karnataka News | India News - Part 2519
ಕನ್ನಡ ದುನಿಯಾ
    Dailyhunt JioNews

Kannada Duniya

ಮೆದುಳಿನ ‘ಆರೋಗ್ಯ’ಕ್ಕೆ ಬೇಕು ಈ ಎಲ್ಲಾ ಆಹಾರ

ಮೆದುಳು ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು ಅಂದರೆ ಸಾಕಷ್ಟು ಪೋಷಕಾಂಶಗಳ ಅಗತ್ಯವಿದೆ. ಆದ್ದರಿಂದ ಮೆದುಳಿನ ಶಕ್ತಿ ಹೆಚ್ಚಿಸುವ, ಒತ್ತಡ ನಿವಾರಿಸಿ ಮನಸ್ಸಿಗೆ ಆಹ್ಲಾದ ನೀಡುವ ಆಹಾರ ಸೇವನೆ ಅತ್ಯಗತ್ಯ. Read more…

ಅ. 1 ರಿಂದ ಪದವಿ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಅಕ್ಟೋಬರ್ 1 ರಿಂದ 9 ರವರೆಗೆ ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ 430 ಸರ್ಕಾರಿ ಪದವಿ ಕಾಲೇಜುಗಳಿಗೆ ಅ. 1ರಿಂದ Read more…

ಆಧಾರ್, ರೇಷನ್ ಕಾರ್ಡ್ ಹೊಂದಿದ ಮಹಿಳೆಯರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ವತಿಯಿಂದ 2022-23 ನೇ ಸಾಲಿನಲ್ಲಿ ಧನಶ್ರೀ ಯೋಜನೆ, ಚೇತನಾ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಯ ಅನುಷ್ಠಾನಕ್ಕೆ Read more…

ನವರಾತ್ರಿಯಲ್ಲಿ ಶುಭ ಫಲಕ್ಕೆ ಅವಶ್ಯವಾಗಿ ತನ್ನಿ ಈ ವಸ್ತು

ನವರಾತ್ರಿ ಹಬ್ಬದಲ್ಲಿ ಬಹಳ ಶ್ರದ್ಧೆಯಿಂದ ದೇವಿಯ ಪೂಜೆಯನ್ನು ಮಾಡಲಾಗುತ್ತೆ. 9 ದಿನಗಳ ಕಾಲ ನಡೆಯುವ ಈ ಹಬ್ಬದಲ್ಲಿ ಅನೇಕ ಫಲ- ಪುಷ್ಪಗಳಿಂದ ದೇವಿಯ ಅಲಂಕಾರವನ್ನು ಮಾಡುವುದು ಸಂಪ್ರದಾಯದಲ್ಲಿದೆ. ಹಾಗೆಯೇ Read more…

ʼಫೇಸ್ ಪ್ಯಾಕ್ʼ ಎಷ್ಟು ಹೊತ್ತು ಮುಖದ ಮೇಲಿದ್ದರೆ ಒಳ್ಳೆಯದು

ವಾರಕ್ಕೆ ಒಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಫೇಸ್ ಪ್ಯಾಕ್ ಹಾಕಿಕೊಳ್ಳುವುದರಿಂದ ನಿಮ್ಮ ತ್ವಚೆಯ ಮೇಲಿರುವ ಸತ್ತ ಅಥವಾ ನಿರ್ಜೀವ ಜೀವಕೋಶಗಳು ದೂರವಾಗುತ್ತದೆ. ತ್ವಚೆಗೆ ನೈಸರ್ಗಿಕವಾದ ಸೌಂದರ್ಯ ಸಿಗುತ್ತದೆ. ಆದರೆ Read more…

ಮಗುವಿಗೆ ಕೊಡುವ ಗಂಜಿ ಹೇಗಿರಬೇಕು ಗೊತ್ತೇ..…?

ಮಗುವಿಗೆ ಅರು ತಿಂಗಳು ತುಂಬುತ್ತಲೇ ಎದೆಹಾಲಿನ ಹೊರತಾಗಿ ಇತರ ಆಹಾರ ನೀಡಿ ಎಂದು ವೈದ್ಯರು ಹೇಳತೊಡಗುತ್ತಾರೆ. ಮಕ್ಕಳಿಗೆ ಏನನ್ನು ತಿನ್ನಿಸಬಹುದು ಎಂಬುದು ಹೆತ್ತವರನ್ನು ಬಹುವಾಗಿ ಕಾಡುವ ಸಮಸ್ಯೆ. ಇನ್ನೂ Read more…

ಈ ರಾಶಿಯವರಿಗೆ ಇದೆ ಇಂದು ಶುಭ ಸಮಾಚಾರ

ಮೇಷ ರಾಶಿ ಆರ್ಥಿಕ ವ್ಯವಹಾರ, ಕೊಡು-ಕೊಳ್ಳುವಿಕೆಯಲ್ಲಿ ಹೆಚ್ಚು ಎಚ್ಚರಿಕೆಯಿಂದಿರಿ. ವಿವಾದಗಳಿಂದ ದೂರವಿರಿ. ಕುಟುಂಬ ಸದಸ್ಯರೊಂದಿಗೆ ಕಲಹ ಏರ್ಪಡುವ ಸಾಧ್ಯತೆ ಇದೆ. ವೃಷಭ ರಾಶಿ ಇವತ್ತಿನ ದಿನ ಅತ್ಯಂತ ಲಾಭದಾಯಕವಾಗಿದೆ. Read more…

ದಿನಾ ಒಂದು ‘ಬಾಳೆಹಣ್ಣು’ ತಿಂದು ಫಲಿತಾಂಶ ನೋಡಿ

ಬಾಳೆಹಣ್ಣು ಅತ್ಯಂತ ಉತ್ಕೃಷ್ಟ ಪೋಷಕಾಂಶಗಳನ್ನು ಹೊಂದಿರುವ ಹಣ್ಣುಗಳಲ್ಲಿ ಒಂದು. ಪೊಟಾಷಿಯಂ ಅಂಶವನ್ನು ಅಧಿಕವಾಗಿ ಹೊಂದಿರುವ ಬಾಳೆಹಣ್ಣು ದೇಹದ ಆರೋಗ್ಯವನ್ನು ಉತ್ತಮವಾಗಿಡಲು ಹೆಚ್ಚು ಸಹಕಾರಿ. ಅದರಲ್ಲೂ ಜೀರ್ಣಕ್ರಿಯೆಯಲ್ಲಿ ಇದರ ಪಾತ್ರ Read more…

ನವರಾತ್ರಿಯಲ್ಲಿ ನಡೆಯಲ್ಲ ಮದುವೆ ʼಸಮಾರಂಭʼ

ಮನೆ ಬದಲಾವಣೆಯಿರಲಿ ಹೊಸ ವ್ಯಾಪಾರವಿರಲಿ ಎಲ್ಲದಕ್ಕೂ ನವರಾತ್ರಿಯ 9 ದಿನಗಳೂ ಒಳ್ಳೆಯದು. ಆದ್ರೆ ನವರಾತ್ರಿಯಲ್ಲಿ ಯಾವುದೇ ಮದುವೆ ಸಮಾರಂಭಗಳು ಮಾತ್ರ ನಡೆಯುವುದಿಲ್ಲ. ಇದಕ್ಕೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಕಾರಣಗಳನ್ನು ಹೇಳಲಾಗಿದೆ. Read more…

ʼಕಾತ್ಯಾಯಿನಿʼ ಮಾತೆಯ ಆರಾಧನೆ ಹಾಗೂ ನೈವೇದ್ಯದ ಕುರಿತು ಮಾಹಿತಿ

ನವರಾತ್ರಿಯಂದು ದುರ್ಗಾ ಮಾತೆಯ ಒಂಬತ್ತು ಅವತಾರಗಳನ್ನು ಒಂದೊಂದು ದಿನ ಪೂಜಿಸಲಾಗುತ್ತದೆ. ಇಂದು ನವರಾತ್ರಿಯ ಆರನೇ ದಿನ. ಕಾತ್ಯಾಯಿನಿ ದೇವಿಯನ್ನು ಪೂಜಿಸಿ ಆರಾಧಿಸಲಾಗುತ್ತದೆ. ಕಾತ್ಯಾಯನ ಮಹರ್ಷಿಯ ಮಗಳಾಗಿ ಜನಿಸಿದ ಪಾರ್ವತಿ Read more…

ಪದೇ ಪದೇ ‘ದೃಶ್ಯಂ’ ಸಿನಿಮಾ ಸೀನ್ ನೋಡಿ ಪುತ್ರಿಯ ಪ್ರಿಯಕರನೊಂದಿಗೆ ಸೇರಿ ಪತಿ ಉಸಿರು ನಿಲ್ಲಿಸಿದ ಪತ್ನಿ

ಬೆಳಗಾವಿ: ಬೆಳಗಾವಿಯ ಕ್ಯಾಂಪ್ ಪ್ರದೇಶದ ನಿವಾಸಿ ಸುಧೀರ್ ಕಾಂಬಳೆ(57) ಕೊಲೆ ಆರೋಪದ ಮೇಲೆ ಆತನ ಪತ್ನಿ, ಪುತ್ರಿ ಮತ್ತು ಪುತ್ರಿಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಸುಧೀರ್ ಪತ್ನಿ ರೋಹಿಣಿ, Read more…

ʼನವರಾತ್ರಿʼ ಸಂದರ್ಭದಲ್ಲಿ ಈರುಳ್ಳಿ, ಬೆಳ್ಳುಳ್ಳಿ ಜೊತೆ ಇದನ್ನು ಸೇವಿಸಬೇಡಿ

ತಾಯಿ ದುರ್ಗೆ ಆರಾಧನೆಗೆ ಜನರು ಸಜ್ಜಾಗ್ತಿದ್ದಾರೆ. ಅಕ್ಟೋಬರ್ 17ರಿಂದ ನವರಾತ್ರಿ ಶುರುವಾಗ್ತಿದೆ. ನವರಾತ್ರಿ ವೇಳೆಯಲ್ಲಿ ಉಪವಾಸ, ವೃತ ಮಾಡುವ ಭಕ್ತರು ಸಾತ್ವಿಕ ಆಹಾರ ಸೇವನೆ ಮಾಡಬೇಕು. ಸಾಮಾನ್ಯವಾಗಿ ನವರಾತ್ರಿ Read more…

ದಿಢೀರ್ ಬದಲಾಯ್ತು ಎಐಸಿಸಿ ಅಧ್ಯಕ್ಷ ಸ್ಥಾನ ಚುನಾವಣೆ ಚಿತ್ರಣ: ಶಶಿ ತರೂರ್ ಗೆ ಕೈಕೊಟ್ಟು ಖರ್ಗೆ ಕ್ಯಾಂಪ್ ಸೇರಿದ G-23 ಸೇರಿ ಕಾಂಗ್ರೆಸ್ ಘಟಾನುಘಟಿ ನಾಯಕರು

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಶಶಿ ತರೂರ್ ನಾಮಪತ್ರಕ್ಕೆ ಸಹಿ ಹಾಕಲು ಮುಂದೆ ಬರದ G-23 ರ ಪ್ರಮುಖರಾದ ಭೂಪಿಂದರ್ ಸಿಂಗ್ ಹೂಡಾ, ಆನಂದ್ ಶರ್ಮಾ, ಮನೀಶ್ ತಿವಾರಿ Read more…

ಮನೆಯ ‘ಬಡತನ’ಕ್ಕೆ ಇದು ಕಾರಣವಾಗುತ್ತೆ

ಶುಕ್ರ ಗ್ರಹ ಹಾಗೂ ಚಂದ್ರನ ಪೂಜೆಯಿಂದ ಲಕ್ಷ್ಮಿಯ ವಿಶೇಷ ಕೃಪೆಗೆ ಪಾತ್ರರಾಗಬಹುದು. ಶುಕ್ರ ಹಾಗೂ ಚಂದ್ರನನ್ನು ಪ್ರಸನ್ನಗೊಳಿಸಲು ಬಯಸುವವರು ಮನೆಗೆ ಕಪ್ಪು ಹಾಗೂ ನೀಲಿ ಬಣ್ಣವನ್ನು ಹಚ್ಚಬಾರದು. ಮನೆಯ Read more…

BIG NEWS: ಹೃದಯಾಘಾತದಿಂದ ಸಾವನ್ನಪ್ಪಿದ ಪಾಕ್ ಕ್ರಿಕೆಟಿಗ

ಪಾಕಿಸ್ತಾನದ ಕ್ರಿಕೆಟಿಗ 36 ವರ್ಷದ ಶಹಜಾದ್ ಅಜಾಮ್ ರಾಣಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇವರು ಪಾಕಿಸ್ತಾನದ ಪರ ಮೊದಲ ದರ್ಜೆ ಕ್ರಿಕೆಟ್ ಪಂದ್ಯಗಳನ್ನು ಆಡಿದ್ದರು. ಶಹಜಾದ್ ಒಟ್ಟು 95 ಮೊದಲ Read more…

BREAKING: ನಾಳೆ ಮಧ್ಯಾಹ್ನ CET RANKING ಪಟ್ಟಿ ಪ್ರಕಟ

ಬೆಂಗಳೂರು: ಸಿಇಟಿ ಪರಿಷ್ಕೃತ ರ್ಯಾಂಕಿಂಗ್ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಾಳೆ ಪ್ರಕಟಿಸಲಿದೆ. ಹೈಕೋರ್ಟ್ ಆದೇಶದಂತೆ ಪರಿಷ್ಕೃತ ರ್ಯಾಂಕಿಂಗ್ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ನಾಳೆ ಮಧ್ಯಾಹ್ನ 2 ಗಂಟೆಗೆ ಸಿಇಟಿ Read more…

BIG BREAKING: ‘ನಾಡಗೀತೆ’ ವಿವಾದ; ಅನಂತಸ್ವಾಮಿ ಧಾಟಿ ಅಳವಡಿಕೆಗೆ ಆಕ್ಷೇಪ- ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ನಾಡಗೀತೆಗೆ ಸಂಗೀತ ಸಂಯೋಜನೆ ಕುರಿತು ವಿವಾದ ಉಂಟಾಗಿದ್ದು, ಮೈಸೂರು ಅನಂತಸ್ವಾಮಿ ಅವರ ಧಾಟಿ ಅಳವಡಿಕೆಗೆ ಆಕ್ಷೇಪ ವ್ಯಕ್ತವಾಗಿದೆ. ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ Read more…

‘ಭಾರತ್ ಜೋಡೋ ಯಾತ್ರೆ’ಯಲ್ಲಿ ಸಂಜೆ ಹೊಸ ಡ್ರೋನ್ ಹಾರಾಟ: ಕೂಡಲೇ ಸೆಕ್ಯೂರಿಟಿ ಅಲರ್ಟ್

ಚಾಮರಾಜನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ‘ಭಾರತ್ ಜೋಡೋ ಯಾತ್ರೆ’ ವೇಳೆ ಡ್ರೋನ್ ಗೊಂದಲ ಸೃಷ್ಟಿಸಿದೆ. ಕಾಂಗ್ರೆಸ್ ನಾಯಕರ ಪಾದಯಾತ್ರೆ ವೇಳೆಯಲ್ಲಿ ಡ್ರೋನ್ ಹಾರಾಟ ನಡೆಸುತ್ತಿತ್ತು. Read more…

ಉಕ್ರೇನ್ ಮೇಲೆ ಯುದ್ಧ ಮುಂದುವರೆಸಿದ ರಷ್ಯಾದಿಂದ ಮತ್ತೊಂದು ಬಿಗ್ ಶಾಕ್: 4 ಪ್ರದೇಶ ಸ್ವಾಧೀನ, ನಕ್ಷೆ ಪುನರ್ ರಚನೆ

ಮಾಸ್ಕೋ: ಉಕ್ರೇನ್ ಮೇಲೆ ಯುದ್ಧ ಮುಂದುವರೆಸಿರುವ ರಷ್ಯಾ ಮತ್ತೊಂದು ಶಾಕ್ ನೀಡಿದೆ. ಉಕ್ರೇನ್ ದೇಶದ ನಕ್ಷೆಯನ್ನು ರಷ್ಯಾ ಪುನರ್ ರಚನೆ ಮಾಡಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ಸುದ್ದಿಗೋಷ್ಠಿಯಲ್ಲಿ Read more…

ನಾಮಪತ್ರ ಸಲ್ಲಿಸಿದ ದಿನವೇ ವಿವಾದ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಪ್ರಣಾಳಿಕೆಯಲ್ಲಿ ಶಶಿ ತರೂರ್ ಪ್ರಮಾದ: ಭಾರತದ ನಕ್ಷೆ ವಿರೂಪ

ನವದೆಹಲಿ: ಕಾಂಗ್ರೆಸ್ ಮುಖ್ಯಸ್ಥರ ಚುನಾವಣಾ ಪ್ರಣಾಳಿಕೆಯಲ್ಲಿ ಅಭ್ಯರ್ಥಿ ಶಶಿ ತರೂರ್ ಭಾರತದ ನಕ್ಷೆಯನ್ನು ತಪ್ಪಾಗಿ ತೋರಿಸಿದ್ದಾರೆ ಎಂದು ಅವರ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ Read more…

ಮನೆಯಲ್ಲೇ ಇದೆ ಎಲ್ಲರನ್ನೂ ಕಾಡುವ ʼಅಸಿಡಿಟಿʼ ಗೆ ಮದ್ದು

ಅಸಿಡಿಟಿ ಇತ್ತೀಚೆಗೆ ಎಲ್ಲರನ್ನು ಬೆಂಬಿಡದೆ ಕಾಡುತ್ತಿದೆ. ಆದರೆ ಅದಕ್ಕೆ ನಮ್ಮ ಮನೆಯಲ್ಲಿಯೇ ಮದ್ದು ಇದೆ ಎಂಬುದು ಬಹುತೇಕ ಮಂದಿಗೆ ಗೊತ್ತಿಲ್ಲ. ಅಂತಹ ಮನೆ ಮದ್ದುಗಳ ವಿವರ ಇಲ್ಲಿದೆ. ನೀರು Read more…

‘ಸಾರಥಿ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 11 ವರ್ಷ

ದಿನಕರ್ ತೂಗುದೀಪ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಸೂಪರ್ ಡೂಪರ್ ಹಿಟ್ ‌ʼಸಾರಥಿʼ ಸಿನಿಮಾ ತೆರೆ ಮೇಲೆ ಬಂದು ಇಂದಿಗೆ 11ವರ್ಷಗಳಾಗಿವೆ. ಈ ಸಂಭ್ರಮವನ್ನು ದರ್ಶನ್ ಅಭಿಮಾನಿಗಳು Read more…

ಪಿಜಿಯಲ್ಲಿ ವಾಸವಿದ್ದ ಯುವಕ ಬಾತ್ ರೂಂ ನಲ್ಲಿ ಶವವಾಗಿ ಪತ್ತೆ..!

ಆತ ಸಿನಿಮಾದಲ್ಲಿ ಏನಾದರೂ ಸಾಧನೆ ಮಾಡಬೇಕು. ಹೆಸರು ಮಾಡಬೇಕು ಅಂತ ತನ್ನ ಹುಟ್ಟೂರು ತೊರೆದು ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಂದಿದ್ದ. ಹೆಸರು ಮಾಡಬೇಕು ಎಂದವನ ಬಾಳಲ್ಲಿ ವಿಧಿಯಾಟವೇ ಬೇರೆಯಾಗಿತ್ತು. Read more…

BIG NEWS: ಚೆಕ್ ಗಳಿಗೆ ಸಹಿ ಹಾಕಲು ಮುರುಘಾ ಶ್ರೀಗಳಿಗೆ ಹೈಕೋರ್ಟ್ ನಿಂದ ಷರತ್ತುಬದ್ಧ ಅನುಮತಿ

ಪೋಕ್ಸೋ ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿದ್ದಾರೆ ಮುರುಘ ಶ್ರೀಗಳು. ಶ್ರೀಗಳು ಜೈಲು ಪಾಲಾದ ದಿನದಿಂದ ಮಠದ ಸಿಬ್ಬಂದಿಗೆ ಸಂಬಳದ ಸಮಸ್ಯೆಯಾಗಿದೆ. ಅಷ್ಟೆ ಅಲ್ಲ ಮಠದ ಒಂದಿಷ್ಟು ಹಣಕಾಸಿನ ಕೆಲಸಗಳಿಗೂ ತೊಂದರೆಯಾಗಿದೆ. Read more…

ವರ್ಷಾಂತ್ಯಕ್ಕೆ ಬಿಬಿಎಂಪಿ ಚುನಾವಣೆ..? ಡೆಡ್ ಲೈನ್ ವಿಧಿಸಿದ ಹೈಕೋರ್ಟ್‌

ಬೆಂಗಳೂರು- ಬಿಬಿಎಂಪಿ ಚುನಾವಣೆ ಯಾವಾಗ ಅನ್ನೋ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ಒಂದಲ್ಲ ಒಂದು ಕಾರಣದಿಂದ ಮುಂದೂಡಿಕೆಯಾಗ್ತಾ ಇದ್ದ ಬಿಬಿಎಂಪಿ ಚುನಾವಣೆಗೆ ಇದೀಗ ಮುಹೂರ್ತ ಕೂಡಿ ಬಂದಿದೆ. ಡಿಸೆಂಬರ್ Read more…

ತೋಳಿನ ಮೇಲೆ ಲಿಯೋನೆಲ್ ಮೆಸ್ಸಿ ಆಟೋಗ್ರಾಫ್‌ ಟ್ಯಾಟೂ…!

ಕ್ರೀಡೆ ಹಾಗೂ ಸಿನಿಮಾ ತಾರೆಯರಿಗೆ ಅಭಿಮಾನಿಗಳ ದಂಡೇ ಇರುತ್ತದೆ. ಅದರಲ್ಲೂ ಕೆಲವು ಅಭಿಮಾನಿಗಳಂತೂ ಅತಿಯಾದ ಸ್ಥಾನ‌ ಕೊಟ್ಟು ಬಿಟ್ಟಿರುತ್ತಾರೆ. ಫ್ರಾನ್ಸಿಸ್ಕೊ ​​ರಾನಿಯೇರಿ ಪುಟ್ಬಾಲ್ ತಾರೆ ಮೆಸ್ಸಿಯ ದೊಡ್ಡ ಅಭಿಮಾನಿ, Read more…

ಗಂಗೂಲಿ ಶರ್ಟ್ ಬಿಚ್ಚಿ ತಿರುಗಿಸಿ ಸಂಭ್ರಮಿಸಿದ್ದ ಕ್ಷಣದ ಮರು ಸೃಷ್ಟಿ….!

‘ಪ್ರಿನ್ಸ್ ಆಫ್ ಕೋಲ್ಕತ್ತಾ’, ಭಾರತ್ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಮೇಲಿನ ಕ್ರೇಜ್ ಇನ್ನೂ ಕಡಿಮೆಯಾಗಿಲ್ಲ. ಇದಕ್ಕೆ ಪಶ್ಚಿಮ ಬಂಗಾಳದ ದುರ್ಗಾ ಪೆಂಡಾಲ್ ಸಾಕ್ಷಿ. Read more…

ಜಿಂಕೆಗಳು ಹಿಂದೆ ಬರುತ್ತಿದ್ದರೂ ಈ ಹುಲಿಯದು ದಿವ್ಯ ನಿರ್ಲಕ್ಷ್ಯ…!

ಹುಲಿ ತನ್ನ ಬೇಟೆಯನ್ನು ನಿರ್ಲಕ್ಷಿಸುವುದರ ಬಗ್ಗೆ ಎಂದಾದರೂ ಕೇಳಿದ್ದೀರಾ? ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಕ್ಲಿಪ್‌ನಲ್ಲಿ, ಎರಡು ಜಿಂಕೆಗಳು ತನ್ನ ಹಿಂದೆ ನಡೆಯುತ್ತಿರುವಾಗ ಹುಲಿಯೊಂದು ಆಕಸ್ಮಿಕವಾಗಿ ದೂರ ಸರಿಯುವುದನ್ನು Read more…

ಅಡಿಕೆ ಬೆಳೆಗಾರರ ಕತ್ತು ಹಿಸುಕಿದ ಕೇಂದ್ರ ಸರ್ಕಾರ; ಗುಟ್ಕಾ ಲಾಬಿಗೆ ಮಣಿದು 17 ಸಾವಿರ ಟನ್ ಹಸಿ ಅಡಿಕೆ ಆಮದಿಗೆ ಒಪ್ಪಿಗೆ; ಮಂಜುನಾಥ ಗೌಡ ಆಕ್ರೋಶ

ಮೈಸೂರು: ಸೆಪ್ಟೆಂಬರ್ 28ರಂದು ಏಕಾಏಕಿ ಭೂತಾನ್ ದೇಶದಿಂದ 17 ಸಾವಿರ ಟನ್ ಹಸಿ ಅಡಿಕೆಯನ್ನು ಆಮದು ಮಾಡಿಕೊಳ್ಳಲು ಅನುಮತಿ ನೀಡಿ ಅಡಿಕೆ ಬೆಳೆಗಾರರ ಕತ್ತು ಹಿಸುಕುವ ಕೆಲಸಕ್ಕೆ ಕೈ Read more…

ರಾಜನಾಥ್ ಸಿಂಗ್ ಭೇಟಿ ವೇಳೆ ‘ಸಂದೇಸೆ ಆತೇ ಹೇ’ ಹಾಡಿದ ಸೈನಿಕರು; ಭಾವುಕರಾದ ನೆಟ್ಟಿಗರು

1997ರ ಬಾರ್ಡರ್ ಚಲನಚಿತ್ರದ ‘ಸಂದೇಸೆ ಆತೆ ಹೈ’ ಹಾಡು ಭಾರತೀಯ ಸೇನಾ ಯೋಧರೊಂದಿಗೆ ಅವಿನಾಭಾವ ಸಂಬಂಧವಿದೆ. ಸೈನಿಕರು ತಮ್ಮ ಮನೆ ಮತ್ತು ಕುಟುಂಬದಿಂದ ದೂರದಲ್ಲಿರುವಾಗ ಅನುಭವಿಸುವ ನೋವು ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...