alex Certify Live News | Kannada Dunia | Kannada News | Karnataka News | India News - Part 2523
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಸರು ಬದಲಾವಣೆಗೆ ಮುಂದಾಗಿದ್ದಾರಾ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ? ಹರಿದಾಡುತ್ತಿದೆ ಹೀಗೊಂದು ವದಂತಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ಹೆಸರನ್ನು ಶೋಭಾ ಗೌಡ ಎಂದು ಬದಲಾಯಿಸಿಕೊಳ್ಳಲಿದ್ದಾರೆ ಎಂಬ ವದಂತಿ ರಾಜ್ಯ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಮುಂಬರುವ ವಿಧಾನಸಭಾ Read more…

2022ರಲ್ಲಿ ಭಾರತದಲ್ಲಿ ಭೀಕರ ಪ್ರಕೃತಿ ವಿಕೋಪ; ನೆಟ್ಟಿಗರಲ್ಲಿ ಆತಂಕ ಹುಟ್ಟಿಸಿದೆ ಬಾಬಾ ವಂಗಾ ನುಡಿದಿದ್ದ ಭವಿಷ್ಯವಾಣಿ

ಬಲ್ಗೇರಿಯಾದ ಮಹಿಳೆ ಬಾಬಾ ವಂಗಾ ಬಗ್ಗೆ ನೀವೂ ಕೇಳಿರಬಹುದು. ವಂಜೆಲಿಯಾ ಪಾಂಡೆವಾ ಗುಶ್ಟೆರೋವಾ ಅನ್ನೋದು ಈಕೆಯ ಮೂಲ ಹೆಸರು. ಆಕೆಗೆ ಅತೀಂದ್ರಿಯ ಶಕ್ತಿ ಇದೆ ಎಂದೇ ಜನರು ನಂಬಿದ್ದರು. Read more…

ಮರ್ಸಿಡಿಸ್ ಬೆಂಜ್ ಗಟ್ಟಿಯೋ ಟ್ರ್ಯಾಕ್ಟರ್ ಗಟ್ಟಿಯೋ‌ ? ವಿಡಿಯೋ ನೋಡಿ ನೀವೇ ಡಿಸೈಡ್‌ ಮಾಡಿ

ಆಂಧ್ರಪ್ರದೇಶದ ತಿರುಪತಿ ಬಳಿಯ ಚಂದ್ರಗಿರಿ ಬೈಪಾಸ್ ರಸ್ತೆಯಲ್ಲಿ ಮರ್ಸಿಡಿಸ್ ಬೆಂಜ್ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿ ಟ್ರ್ಯಾಕ್ಟರ್ ಎರಡು ತುಂಡಾಗಿದೆ. ಎದುರಿನಿಂದ ಬರುತ್ತಿದ್ದ ಟ್ರ್ಯಾಕ್ಟರ್ ರಾಂಗ್ ಸೈಡ್ ಗೆ ಬಂದು Read more…

ಪ್ರಯಾಣಿಕರಿಗೆ ಗುಡ್‌ ನ್ಯೂಸ್: ಇನ್ಮೇಲೆ ವಾಟ್ಸಾಪ್‌ ನಲ್ಲೇ ಸಿಗಲಿದೆ ರೈಲು ಎಲ್ಲಿದೆ ಎಂಬ ಲೈವ್‌ ಅಪ್ಡೇಟ್‌….!

ರೈಲ್ವೆ ಇಲಾಖೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಕಷ್ಟು ಬದಲಾವಣೆಗಳನ್ನು ತರುತ್ತಲೇ ಇದೆ. ಇದೀಗ ನೈಜ ಸಮಯದಲ್ಲಿ ರೈಲುಗಳ ಪ್ರಯಾಣದ ವಿವರಗಳನ್ನು ವಾಟ್ಸಾಪ್‌ ಮೂಲಕ ಟ್ರ್ಯಾಕ್‌ ಮಾಡಲು ಅನುವು ಮಾಡಿಕೊಡಲಾಗ್ತಿದೆ. ರೈಲು Read more…

ದೇವಸ್ಥಾನದಿಂದ ಶಿವನ ಸರ್ಪ, ಜಲಧಾರಿ ಕದ್ದೊಯ್ದ ಕಳ್ಳರು; ಕ್ಯಾಮರಾದಲ್ಲಿ ಕೃತ್ಯ ಸೆರೆ

ಮಧ್ಯಪ್ರದೇಶದ ರತ್ಲಾಮ್‌ನಲ್ಲಿರುವ ಶಿವ ದೇವಾಲಯಕ್ಕೆ ರಾತ್ರೋರಾತ್ರಿ ನುಗ್ಗಿದ ಇಬ್ಬರು ಕಳ್ಳರು ಶಿವನ ಸರ್ಪ ಮತ್ತು ಜಲಧಾರಿಯನ್ನು ಕದ್ದಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಕಳೆದ ವಾರ ನಡೆದ ಘಟನೆ Read more…

ʼವಿಶ್ವ ಹೃದಯ ದಿನʼ ದಂದು ತಿಳಿಯೋಣ ಹೃದಯಕ್ಕೆ ಬದ್ಧ ವೈರಿಗಳಾಗಿರೋ ಆಹಾರದ ಬಗ್ಗೆ…!

ಇಂದು ವಿಶ್ವ ಹೃದಯ ದಿನ. ಆಚರಣೆಯ ಉದ್ದೇಶ ಹೃದಯದ ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು. ನಮ್ಮ ಹೃದಯ ಜೀವನದುದ್ದಕ್ಕೂ ನಿಲ್ಲದೆ ಬಡಿಯುತ್ತಲೇ ಇರುತ್ತದೆ. ಹಾಗಾಗಿ ನಾವು ಕೂಡ Read more…

ಹೊಟ್ಟೆಯಲ್ಲಿ ಜಂತು ಹುಳುಗಳ ಉಪಟಳವೇ….?

ಮಕ್ಕಳಲ್ಲಿ ಹೊಟ್ಟೆಯ ಜಂತು ಹುಳುಗಳ ಸಮಸ್ಯೆ ಕಾಣಿಸುವುದು ಸಾಮಾನ್ಯ. ಹಸಿವಾಗದೆ ಇರುವುದು, ಯಾವಾಗಲೂ ಹೊಟ್ಟೆ ತುಂಬಿದ ಹಾಗೆ ಇರುವುದು, ಗ್ಯಾಸ್ಟ್ರಿಕ್ ಆಗುವುದು, ವಾಂತಿ ಆಗುವುದು, ವಾಕರಿಕೆ ಬರುವುದು, ಮಲದ್ವಾರ Read more…

ಒಂದು ಇನ್‌ಸ್ಟಾ ಪೋಸ್ಟ್‌ಗೆ 8 ಕೋಟಿ ಗಳಿಕೆ; ಬಾಲಿವುಡ್‌ ಸ್ಟಾರ್‌ಗಳನ್ನೂ ಮೀರಿಸಿದ್ದಾರೆ ವಿರಾಟ್‌ ಕೊಹ್ಲಿ…!

ಕ್ರಿಕೆಟ್‌ ಲೋಕದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್‌ ಕೊಹ್ಲಿ. ಈ ಅನುಭವಿ ಬ್ಯಾಟ್ಸ್‌ಮನ್, ಮೈದಾನದಲ್ಲಿ ಅನೇಕ ದಾಖಲೆಗಳನ್ನು ಮಾಡಿದ್ದಾರೆ. ಘಟಾನುಘಟಿ ಬೌಲರ್‌ಗಳಿಗೆ ಮಣ್ಣುಮುಕ್ಕಿಸಿದ್ದಾರೆ. ಮೈದಾನದ ಹೊರಗೆ ಕೂಡ ಕೊಹ್ಲಿ ದಾಖಲೆಗಳಿಗೆ Read more…

BIG NEWS: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದ ಮೂವರು ಕಾರ್ಮಿಕರು

ನಿರ್ಮಾಣ ಹಂತದ ಕಟ್ಟಡದಿಂದ ಮೂವರು ಕಾರ್ಮಿಕರು ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿ ನಡೆದಿದೆ. ಈ ಕಾರ್ಮಿಕರು ಮೂರನೇ ಅಂತಸ್ತಿನಲ್ಲಿ ಸಿಮೆಂಟ್ ಪ್ಲಾಸ್ಟರಿಂಗ್ ಮಾಡುತ್ತಿದ್ದರು ಎನ್ನಲಾಗಿದ್ದು, Read more…

ಮಹಿಳೆಯರ ಗರ್ಭಪಾತ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು; ಸುರಕ್ಷಿತ ಹಾಗೂ ಕಾನೂನುಬದ್ಧ ಗರ್ಭಪಾತಕ್ಕೆ ಅವರು ಅರ್ಹರು ಎಂದು ಆದೇಶ

ಮಹಿಳೆಯರ ಗರ್ಭಪಾತಕ್ಕೆ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಎಲ್ಲ ಮಹಿಳೆಯರು ಸುರಕ್ಷಿತ ಹಾಗೂ ಕಾನೂನು ಬದ್ಧ ಗರ್ಭಪಾತಕ್ಕೆ ಅರ್ಹರಾಗಿದ್ದು, ಅತ್ಯಾಚಾರವೆಂದರೆ ಒಪ್ಪಿಗೆ ಇಲ್ಲದ ಲೈಂಗಿಕ ಸಂಬಂಧ Read more…

ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ದಾಳಿ ಮಾಡ್ತಾರೆ; ಸಿಬಿಐ ದಾಳಿ ಕುರಿತು ಡಿಕೆಶಿ ವ್ಯಂಗ್ಯ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂಕಷ್ಟಗಳ ಮೇಲೆ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಐಟಿ, ಜಾರಿ ನಿರ್ದೇಶನಾಲಯದ ಬಳಿಕ ಇದೀಗ ಸಿಬಿಐ, ಡಿಕೆಶಿ ಅವರಿಗೆ ಸೇರಿದ ಮನೆಗಳಲ್ಲಿ ಪರಿಶೀಲನೆ ನಡೆಸಿದೆ Read more…

BIG NEWS: ಗ್ರಾಹಕರಿಗೆ ಮತ್ತೊಂದು ಶಾಕ್; ಗೃಹಬಳಕೆ ಸಿಲಿಂಡರ್ ಖರೀದಿಗೆ ನಿಗದಿಯಾಗಲಿದೆ ಮಿತಿ…!

ತೈಲ ಕಂಪನಿಗಳು ಈಗ ಗ್ರಾಹಕರಿಗೆ ಮತ್ತೊಂದು ಶಾಕ್ ನೀಡಲು ಮುಂದಾಗಿವೆ. ಸಬ್ಸಿಡಿ ರಹಿತ ಗೃಹ ಬಳಕೆ ಸಿಲಿಂಡರ್ ಗಳ ಖರೀದಿಗೆ ಮಿತಿ ಹೇರಲು ಮುಂದಾಗಿದ್ದು, ಈ ನಿಯಮ ಜಾರಿಗೆ Read more…

ಇಂದು ವಿಶ್ವ ಹೃದಯ ದಿನ: ಆರೋಗ್ಯಕರ ಹೃದಯಕ್ಕೆ ಬೇಕು ಬೆಂಡೆಕಾಯಿ

ಪಲ್ಲೆ, ಸೂಪ್, ಸಲಾಡ್ ಹೀಗೆ ನಾನಾ ಬಗೆಯ ಆಹಾರದ ರೂಪದಲ್ಲಿ ಬೆಂಡೆಕಾಯಿ ನಿಮ್ಮ ಹೊಟ್ಟೆ ಸೇರುತ್ತೆ. ಜಿಡ್ಡಿನ ಅಂಶವಿರುವ ಬೆಂಡೆಕಾಯಿ ಬಾಯಿಗಷ್ಟೇ ರುಚಿಯಲ್ಲ, ಆರೋಗ್ಯಕ್ಕೂ ತುಂಬಾ ಒಳ್ಳೆಯದು. ದೊಡ್ಡ Read more…

BIG NEWS: ವೆಬ್ ಸೈಟ್ ಬಳಿಕ ಈಗ PFI ನ ಸಾಮಾಜಿಕ ಜಾಲತಾಣ ಖಾತೆಗಳೂ ಸ್ಥಗಿತ…!

ಬುಧವಾರದಂದು ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ 8 ಅಂಗ ಸಂಸ್ಥೆಗಳು ಮೇಲೆ ಐದು ವರ್ಷಗಳ ಕಾಲ ನಿಷೇಧ ಹೇರಿದ್ದು, ದೇಶದ ವಿವಿಧ ಭಾಗಗಳಲ್ಲಿದ್ದ Read more…

BIG NEWS: ಕೇಂದ್ರ ಸರ್ಕಾರದ ಅಧಿಸೂಚನೆ ಹೊರ ಬೀಳುತ್ತಿದ್ದಂತೆಯೇ ತಮಿಳುನಾಡು – ಕೇರಳ ಸರ್ಕಾರಗಳಿಂದಲೂ PFI ನಿಷೇಧ

ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಹಾಗೂ ಅದರ ಅಂಗಸಂಸ್ಥೆಗಳನ್ನು ಐದು ವರ್ಷಗಳ ಕಾಲ ನಿಷೇಧಿಸಿ ಆದೇಶ ಹೊರಡಿಸಿದ್ದು, ಈ ಕುರಿತ ಅಧಿಸೂಚನೆ ಹೊರಬಿದ್ದಿದೆ. ಇದರ Read more…

ಇಂದು ವಿಶ್ವ ಹೃದಯ ದಿನ: ಕೂದಲು ಬೆಳ್ಳಗಾಗುವುದು ‘ಹೃದಯ ಸಂಬಂಧಿ’ ಖಾಯಿಲೆ ಮುನ್ಸೂಚನೆಯೆ….?

ವಯಸ್ಸಿಗಿಂತ ಮೊದಲೇ ಕೂದಲು ಬೆಳ್ಳಗಾಗೋದು ಸಾಮಾನ್ಯ. ಕೂದಲು ಬೆಳ್ಳಗಾದವರು ಇದೇ ಕಾರಣ ಹೇಳಿ ನಿರ್ಲಕ್ಷ್ಯಿಸ್ತಾರೆ. ಕೂದಲು ಬೆಳ್ಳಗಾದ್ರೆ ನಿಮ್ಮ ಸೌಂದರ್ಯವೊಂದೇ ಹಾಳಾಗೋದಿಲ್ಲ. ಇದು ಇನ್ನೊಂದು ದೊಡ್ಡ ಖಾಯಿಲೆಯ ಬಗ್ಗೆ Read more…

ʼಹುಟ್ಟುಹಬ್ಬʼದ ಸಂಭ್ರಮದಲ್ಲಿ ನಟಿ ಶ್ರದ್ಧಾ ಶ್ರೀನಾಥ್

ಬಹುಭಾಷಾ ನಟಿ ಶ್ರದ್ಧಾ ಶ್ರೀನಾಥ್ ಇಂದು ತಮ್ಮ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2015ರಲ್ಲಿ ತೆರೆಕಂಡ ತಮಿಳಿನ ‘ಕೊಹಿನೂರ್’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದ ಶ್ರದ್ಧಾ ಶ್ರೀನಾಥ್ ಅದೇ Read more…

ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ: ಆರೋಪ ಬಂದರೂ ಪೀಠ ತ್ಯಾಗ ಮಾಡದ ಹಿನ್ನೆಲೆಯಲ್ಲಿ ಇಂದು ಮಹತ್ವದ ಸಭೆ

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಗುರುತರ ಆರೋಪಕ್ಕೆ ಗುರಿಯಾಗಿದ್ದರೂ ಸಹ ಪೀಠ Read more…

BREAKING NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳ; ಸಾವಿನ ಸಂಖ್ಯೆಯಲ್ಲೂ ಏರಿಕೆ

ನವದೆಹಲಿ: ದೇಶದಲ್ಲಿ ಇಳಿಮುಖವಾಗಿದ್ದ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳ ಕಂಡಿದೆ, ಕಳೆದ 24 ಗಂಟೆಯಲ್ಲಿ 4,272 ಜನರಲ್ಲಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,611 ಜನರು ಕೋವಿಡ್ Read more…

ಇಂದು ವಿಶ್ವ ಹೃದಯ ದಿನ: ʼಹೃದಯ – ಮನಸ್ಸಿನʼ ಆರೋಗ್ಯಕ್ಕೆ ಇಲ್ಲಿದೆ ಸಲಹೆ

ಆರೋಗ್ಯಕರ ಜೀವನ ನಿಮ್ಮದಾಗಬೇಕೇ…? ಸರಳ ಜೀವನಶೈಲಿಯೊಂದಿಗೆ ಸರಿಯಾದ ಆಹಾರ, ವ್ಯಾಯಾಮ ಮತ್ತು ಒತ್ತಡ ನಿರ್ವಹಣೆಯ ಯೋಜನೆಯೊಂದಿಗೆ ನಿಮ್ಮ ಬದುಕನ್ನು ಸುಂದರವಾಗಿಸಿಕೊಳ್ಳಬಹುದು. ಖಿನ್ನತೆ ಹಾಗೂ ಒತ್ತಡ ಹೃದ್ರೋಗಕ್ಕೆ ಮೂಲ ಕಾರಣ. Read more…

ಧನ ತ್ರಯೋದಶಿ ದಿನ ಬದಲಾಗಲಿದೆ ಎಲ್ಲರ ಅದೃಷ್ಟ

ಶನಿ ಅಕ್ಟೋಬರ್ 23 ರಂದು ಸರಿಯಾದ ದಾರಿಯಲ್ಲಿ ಸಂಚಾರ ಶುರು ಮಾಡಲಿದ್ದಾನೆ. ಅಂದೇ ಧನ ತ್ರಯೋದಶಿ ಬಂದಿದೆ. ಧನ ತ್ರಯೋದಶಿ ಹಾಗೂ ಶನಿ ಚಲನೆ ಬದಲಾವಣೆ ರಾಶಿಗಳ ಮೇಲೆ Read more…

ಟ್ರಾಫಿಕ್ ಕಿರಿಕಿರಿಗೆ ಬೇಸತ್ತ ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್; HAL ನಿಂದ ಏರ್ಪೋರ್ಟ್ ಗೆ ಸಿಗಲಿದೆ ಹೆಲಿಕ್ಯಾಪ್ಟರ್ ಸೇವೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ನದ್ದೇ ದೊಡ್ಡ ಸಮಸ್ಯೆ. ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಹೈದರಾಬಾದ್, ಚೆನ್ನೈ ಮೊದಲಾದ ನಗರಗಳಿಂದ ಬಂದವರು ಏರ್ಪೋರ್ಟ್ ನಿಂದ ತಮ್ಮ ಮನೆಗೆ ತೆರಳಲು ಒಮ್ಮೊಮ್ಮೆ Read more…

ನಾಳೆ ರಾಜ್ಯಕ್ಕೆ ‘ಭಾರತ್ ಜೋಡೋ ಯಾತ್ರೆ’: ಸ್ವಾಗತ ಫ್ಲೆಕ್ಸ್ ಹರಿದ ಕಿಡಿಗೇಡಿಗಳು

ಚಾಮರಾಜನಗರ: ನಾಳೆ ಗುಂಡ್ಲುಪೇಟೆಗೆ ಬಾರತ್ ಜೋಡೋ ಯಾತ್ರೆ ಆಗಮಿಸಲಿದೆ. ಕಿಡಿಗೇಡಿಗಳು ಭಾರತ್ ಜೋಡು ಯಾತ್ರೆಯ ಫ್ಲೆಕ್ಸ್ ಗಳನ್ನು ಹರಿದುಹಾಕಿದ್ದಾರೆ. ಭಾರತ್ ಜೋಡೋ ಯಾತ್ರೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಸ್ವಾಗತ ಕೋರಿ Read more…

Good News: ರಾಜ್ಯದಲ್ಲಿ ಬೆಳೆಯುವ ದ್ರಾಕ್ಷಿಗೆ ಶೀಘ್ರದಲ್ಲೇ ಸಿಗಲಿದೆ GI ಟ್ಯಾಗ್

ರಾಜ್ಯದ ದ್ರಾಕ್ಷಿ ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಶೀಘ್ರದಲ್ಲೇ ಸಿಹಿ ಸುದ್ದಿ ಸಿಗಲಿದೆ. ದ್ರಾಕ್ಷಿಗೆ ಜಾಗತಿಕ ಸೂಚಿ (ಜಿಐ) ಟ್ಯಾಗ್ ನೀಡುವ ಕುರಿತಂತೆ ಕೇಂದ್ರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸದ್ಯದಲ್ಲೇ Read more…

ಠೇವಣಿದಾರರಿಗೆ ಗುಡ್ ನ್ಯೂಸ್: ಗ್ರಾಹಕರ ಹಿತಕಾಯಲು ಮಹತ್ವದ ಕ್ರಮ

 ಬೆಂಗಳೂರು: ಠೇವಣಿದಾರರ ಹಿತರಕ್ಷಣೆ ಕಾಯ್ದೆಗೆ ಸರ್ಕಾರ ಬಲ ನೀಡಿದೆ. ಖಾಸಗಿ ಹಣಕಾಸು ಸಂಸ್ಥೆಗಳು ಠೇವಣಿದಾರರ ಹಿತಕಾಯಲು ಕ್ರಮ ಕೈಗೊಳ್ಳಲಾಗಿದೆ. ಹಣಕಾಸು ಸಂಸ್ಥೆಗಳು ಗ್ರಾಹಕರಿಗೆ ವಂಚಿಸಿದರೆ ಜಾಮೀನು ರಹಿತ ಅಪರಾಧವಾಗಲಿದೆ. Read more…

‘ಇಯಾನ್’ ಸೈಕ್ಲೋನ್ ಅಬ್ಬರಕ್ಕೆ ಬೆಚ್ಚಿಬಿದ್ದ ಫ್ಲೋರಿಡಾ: ಯುಎಸ್ ನಲ್ಲಿ 3 ಸಾವಿರ ವಿಮಾನ ಹಾರಾಟ ರದ್ದು

ನೈರುತ್ಯ ಫ್ಲೋರಿಡಾದಲ್ಲಿ ಚಂಡಮಾರುತದ ಅಬ್ಬರ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಸೈಕ್ಲೋನ್ ನಿಂದಾಗಿ ಕರಾವಳಿ ನಗರ ನೇಪಾಲ್ಸ್ ನಲ್ಲಿ ಭಾರಿ ಹಾನಿಯಾಗಿದೆ. ಭಾರಿ ಗಾಳಿ, ಮಳೆಯಿಂದಾಗಿ ಕಾರುಗಳು, ರಸ್ತೆಗಳು ಸಂಪೂರ್ಣ Read more…

‘ಪಿಎಂ ಕಿಸಾನ್’ ಯೋಜನೆಯ 12 ನೇ ಕಂತು ಪಾವತಿ ಕುರಿತು ಇಲ್ಲಿದೆ ಮಾಹಿತಿ

ಸಣ್ಣ ಮತ್ತು ಅತಿ ಸಣ್ಣ ರೈತರ ನೆರವಿಗಾಗಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಜಾರಿಗೆ ತಂದಿದ್ದು, ಪ್ರತಿ ಮೂರು ತಿಂಗಳಿಗೊಮ್ಮೆ ತಲಾ ಎರಡು ಸಾವಿರ Read more…

BIG NEWS: ಪಿಎಸ್ಐ ಮರು ಪರೀಕ್ಷೆಗೆ ಹೈಕೋರ್ಟ್ ಬ್ರೇಕ್

ಬೆಂಗಳೂರು: 545 ಹುದ್ದೆಗಳ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಅಕ್ರಮ ಪ್ರಕರಣದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆ ನೀಡಿದೆ. ಮರು ಪರೀಕ್ಷೆಯನ್ನು ರದ್ದು Read more…

‘ದಸರಾ ಕ್ರೀಡಾಕೂಟ’: ಊಟ – ವಸತಿ ಸಿಗದೇ ಕ್ರೀಡಾಪಟುಗಳ ಪರದಾಟ

ಸಾಂಕ್ರಾಮಿಕ ಕೊರೊನಾ ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ ಕಳೆಗುಂದಿದ್ದ ಮೈಸೂರು ದಸರಾ, ಈ ಬಾರಿ ಅದ್ದೂರಿ ಆಚರಣೆಯಿಂದಾಗಿ ಮತ್ತೆ ತನ್ನ ಎಂದಿನ ವೈಭವವನ್ನು ಪಡೆದುಕೊಂಡಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ Read more…

ಇಂದು ʼವಿಶ್ವ ಹೃದಯʼ ದಿನ: ಇಲ್ಲಿದೆ ವಿಶೇಷ ಲೇಖನ

ಹೃದಯವೆನೋ ಪುಟ್ಟದ್ದೇ, ಅದರೆ ಅದು ಸರಿಯಾಗಿ ಕೆಲಸ ನಿರ್ವಹಿಸದಿದ್ದರೆ ಕಾಡುವ ಸಮಸ್ಯೆಗಳು ಒಂದೆರಡಲ್ಲ. ಇದನ್ನು ಆರೋಗ್ಯಪೂರ್ಣವಾಗಿ ನೋಡಿಕೊಳ್ಳುವುದು ಬಹಳ ಮುಖ್ಯ. ದಿನಕ್ಕೆ 30 ರಿಂದ 60 ನಿಮಿಷ ವ್ಯಾಯಾಮಕ್ಕಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...