alex Certify Live News | Kannada Dunia | Kannada News | Karnataka News | India News - Part 2527
ಕನ್ನಡ ದುನಿಯಾ
    Dailyhunt JioNews

Kannada Duniya

ಬಡವರಿಗೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್: ಉಚಿತ ಆಹಾರ ಧಾನ್ಯ ಯೋಜನೆ ವಿಸ್ತರಿಸಲು ಇಂದು ಕ್ಯಾಬಿನೆಟ್ ಅನುಮೋದನೆ ಸಾಧ್ಯತೆ

ನವದೆಹಲಿ: ಕೇಂದ್ರಸರ್ಕಾರ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಮೂರು ತಿಂಗಳವರೆಗೆ ವಿಸ್ತರಿಸುವ ಸಾಧ್ಯತೆಯಿದೆ. ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು Read more…

ಕಾಂಗ್ರೆಸ್ ನ ನಾಗೇಂದ್ರ ಸೇರಿದಂತೆ ನಾಲ್ಕು ಶಾಸಕರು ಬಿಜೆಪಿಗೆ: ಸೋಮಶೇಖರ ರೆಡ್ಡಿ ಹೊಸ ಬಾಂಬ್

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮೂರು -ನಾಲ್ಕು ಶಾಸಕರು ಬಿಜೆಪಿಗೆ ಬರಲಿದ್ದಾರೆ ಎಂದು ಶಾಸಕ ಸೋಮಶೇಖರ ರೆಡ್ಡಿ ತಿಳಿಸಿದ್ದಾರೆ. ಬಳ್ಳಾರಿ ನಗರ ಬಿಜೆಪಿ ಶಾಸಕರಾದ ಜಿ. ಸೋಮಶೇಖರ Read more…

BREAKING NEWS: ಕೊರೊನಾ ಸೋಂಕಿತರ ಸಂಖ್ಯೆ ಕುಸಿತ; 24 ಗಂಟೆಯಲ್ಲಿ 3,615 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತಗೊಳ್ಳುತ್ತಿದೆ. ಕಳೆದ 24 ಗಂಟೆಯಲ್ಲಿ ಕೇವಲ 3,615 ಜನರಲ್ಲಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,584 ಜನರು ಕೋವಿಡ್ Read more…

ಬಸ್ –ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ 8 ಜನ ಸಾವು, 25 ಮಂದಿಗೆ ಗಾಯ

ಲಖೀಂಪುರ್ ಖೇರಿ: ಉತ್ತರ ಪ್ರದೇಶದ ಲಖೀಂಪುರ್ ಖೇರಿಯಲ್ಲಿ ಖಾಸಗಿ ಬಸ್ ಮತ್ತು ಟ್ರಕ್ ಡಿಕ್ಕಿಯಾಗಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 25 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು Read more…

BIG NEWS: ದೇಶದಲ್ಲಿ ಸಂಸ್ಕೃತ ಮಾತನಾಡುವವರು ಕೇವಲ 24,821 ಜನ; RTI ಅರ್ಜಿಯಲ್ಲಿ ಮಹತ್ವದ ಮಾಹಿತಿ ಬಹಿರಂಗ

ದೇಶದಲ್ಲಿ ಸಂಸ್ಕೃತ ಭಾಷೆಯ ಕುರಿತು ಚರ್ಚೆಗಳು ನಡೆದಿರುವಾಗಲೇ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಲಾಗಿದ್ದ ಅರ್ಜಿಯಲ್ಲಿ ಮಹತ್ವದ ಮಾಹಿತಿಯೊಂದು ಬಹಿರಂಗವಾಗಿದೆ. 2011ರ ಸೆನ್ಸಸ್ ಪ್ರಕಾರ ದೇಶದಲ್ಲಿ ಕೇವಲ 24,821 Read more…

ಭಾವಿ ಪತ್ನಿಯೊಂದಿಗೆ ದೇವರ ದರ್ಶನಕ್ಕೆ ತೆರಳಿದ್ದ ಟೆಕ್ಕಿ ಅಪಘಾತದಲ್ಲಿ ದುರ್ಮರಣ

ತನ್ನ ಭಾವಿ ಪತ್ನಿಯೊಂದಿಗೆ ದೇವರ ದರ್ಶನಕ್ಕೆ ತೆರಳಿದ್ದ ಟೆಕ್ಕಿಯೊಬ್ಬರು ವಾಪಸ್ ಮರಳುವ ವೇಳೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ Read more…

ವಿದ್ಯುತ್ ಕ್ಷೇತ್ರ ಖಾಸಗೀಕರಣ ಮಾಡಿದ್ರೆ ನಾನು ಸರ್ಕಾರದಲ್ಲಿರಲ್ಲ: ಬಿ.ಸಿ. ಪಾಟೀಲ್

ಹಾವೇರಿ: ವಿದ್ಯುತ್ ವ್ಯವಸ್ಥೆಯನ್ನು ಖಾಸಗೀಕರಣ ಮಾಡಿದ್ದಲ್ಲಿ ನಾನು ಸರ್ಕಾರದಲ್ಲಿ ಇರುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ವಿದ್ಯುತ್ ಖಾಸಗೀಕರಣ ವಿರೋಧಿಸಿ, ರೈತರ ವಿವಿಧ ಬೇಡಿಕೆ ಈಡೇರಿಕೆಗೆ Read more…

ಪ್ರಧಾನಿ ಮೋದಿಗೆ ಸೆಡ್ಡು ಹೊಡೆಯಲು ಕೆಸಿಆರ್ ರೆಡಿ; ಅ.5 ಕ್ಕೆ ಹೊಸ ಪಕ್ಷ ಲೋಕಾರ್ಪಣೆ

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ಗೆಲುವಿನ ನಾಗಾಲೋಟಕ್ಕೆ ತಡೆವೊಡ್ಡಲು ಮುಂದಾಗಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ರಾಷ್ಟ್ರ ರಾಜಕಾರಣಕ್ಕೆ ಧುಮುಕಲು ಸಜ್ಜಾಗಿದ್ದಾರೆ. ಇದಕ್ಕೆ ಪೂರ್ವಭಾವಿ ಎಂಬಂತೆ Read more…

ಅಧಿವೇಶನ ಮುಗಿದ ಬೆನ್ನಲ್ಲೇ ‘ಜೆಸಿಬಿ’ ಗಳ ಗರ್ಜನೆ ಸ್ತಬ್ಧ; ರಾಜ ಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಮಳೆ ಬಂದ ಸಂದರ್ಭದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಲೆದೋರಿದ ಪರಿಸ್ಥಿತಿ ರಾಷ್ಟ್ರದಾದ್ಯಂತ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗಿತ್ತು. ರಸ್ತೆಗಳಲ್ಲಿ ಮೊಣಕಾಲುದ್ದ ನೀರು ನಿಂತಿದ್ದರೆ, ಮನೆಗಳಲ್ಲಿ ಏಳೆಂಟು ಅಡಿಯವರೆಗೆ ನೀರು ನುಗ್ಗಿತ್ತು. Read more…

SHOCKING: ಕಪ್ಪಾಗಿದಿಯಾ ಎಂದು ಹೀಯಾಳಿಸಿದ ಗಂಡನ ಮರ್ಮಾಂಗ ಕತ್ತರಿಸಿ ಕೊಂದ ಪತ್ನಿ

ರಾಯ್‌ಪುರ: ತನ್ನ ಕಪ್ಪನೆಯ ಮೈಬಣ್ಣದ ಬಗ್ಗೆ ಪದೇ ಪದೇ ಹೀಯಾಳಿಸುತ್ತಿರುವುದಕ್ಕೆ ಮನನೊಂದ 30 ವರ್ಷದ ಮಹಿಳೆ ಪತಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ Read more…

ಬೀದಿ ನಾಯಿಗಳಿಗೆ ಆಹಾರ ಹಾಕುವವರಿಗೆ ತೊಂದರೆ ಕೊಡ್ತೀರಾ ? ಹಾಗಾದ್ರೆ ಈ ಸುದ್ದಿ ಓದಿ

ದೇಶ ಹಾಗೂ ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ ಎಂಬ ದೂರು ಕೇಳಿ ಬರುತ್ತಲೇ ಇರುತ್ತದೆ. ಅಲ್ಲದೆ ಚಿಕ್ಕ ಮಕ್ಕಳ ಮೇಲೆ ಬೀದಿ ನಾಯಿಗಳು ಮಾರಣಾಂತಿಕವಾಗಿ ದಾಳಿ ಮಾಡಿರುವ Read more…

‘ತೂಕ’ ಇಳಿಸಿಕೊಂಡ ಉದ್ಯೋಗಿಗಳಿಗೆ ಈ ಕಂಪನಿ ನೀಡ್ತಿದೆ ಭರ್ಜರಿ ‘ಬಂಪರ್ ಗಿಫ್ಟ್’

ಕೊರೊನಾ ಸಂದರ್ಭದಲ್ಲಿ ಉದ್ಯೋಗಿಗಳಿಗೆ ‘ವರ್ಕ್ ಫ್ರಂ ಹೋಂ’ ನೀಡಲಾಗಿದ್ದು, ಹೀಗಾಗಿ ಯಾವುದೇ ದೈಹಿಕ ಚಟುವಟಿಕೆಗಳು ಇಲ್ಲದ ಕಾರಣ ಎಲ್ಲರ ತೂಕದಲ್ಲೂ ಗಣನೀಯವಾಗಿ ಏರಿಕೆಯಾಗಿತ್ತು. ಇದೀಗ ಕೊರೊನಾ ಇಳಿಕೆಯಾಗಿದ್ದರೂ ಸಹ Read more…

ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಮತ್ತೆ 3ನೇ ಸ್ಥಾನಕ್ಕೆ ಕುಸಿದ ಗೌತಮ್ ಅದಾನಿ; ಮುಕೇಶ್ ಅಂಬಾನಿಗೂ ಹಿನ್ನಡೆ

ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರನ್ನು ಹಿಂದಿಕ್ಕಿ ಭಾರತದ ಅತಿ ಸಿರಿವಂತರ ಪಟ್ಟಿಯಲ್ಲಿ ಮೊದಲ ಸ್ಥಾನ ಗಳಿಸಿದ್ದ ಗೌತಮ್ ಅದಾನಿ, ವಿಶ್ವ ಸಿರಿವಂತರ ಪಟ್ಟಿಯಲ್ಲೂ ಎರಡನೇ ಸ್ಥಾನದಲ್ಲಿದ್ದರು. Read more…

ಚರ್ಚೆಗೆ ಕಾರಣವಾಗಿದೆ ಇನ್ಫೋಸಿಸ್ ಸುಧಾಮೂರ್ತಿ ರಾಜವಂಶಸ್ಥೆ ಪ್ರಮೋದಾ ದೇವಿ ಅವರ ಪಾದಕ್ಕೆ ನಮಸ್ಕರಿಸಿರುವ ಫೋಟೋ…!

ರಾಜ್ಯದಲ್ಲಿ ಈ ಬಾರಿ ಅದ್ದೂರಿ ದಸರಾ ಮಹೋತ್ಸವ ನಡೆಯುತ್ತಿದ್ದು, ಮೈಸೂರಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಡ ಹಬ್ಬಕ್ಕೆ ಈಗಾಗಲೇ ಚಾಲನೆ ನೀಡಿದ್ದಾರೆ. ಇದರ ಮಧ್ಯೆ ಫೋಟೋ ಒಂದು Read more…

ಅಳುವುದ್ರಿಂದ ಆರೋಗ್ಯಕ್ಕಾಗುವ ಲಾಭ

ಇಂದಿನ ಕಾಲದಲ್ಲಿ ಎಲ್ಲರೂ ಉತ್ತಮ ಆರೋಗ್ಯವನ್ನು ಬಯಸುತ್ತಾರೆ. ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಉತ್ತಮವಾಗಿಡಲು ಪ್ರಯತ್ನಿಸುತ್ತಾರೆ. ಉತ್ತಮ ಆರೋಗ್ಯಕ್ಕೆ ನಗು ಬಹಳ ಮುಖ್ಯ. ಆದರೆ ಅಳುವುದರಿಂದ ಹೆಚ್ಚಿನ ಪ್ರಯೋಜನವಿದೆ ಎಂಬುದೂ Read more…

Shocking: ಚಂಡೀಗಢ ವಿವಿ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಸೋರಿಕೆ ಘಟನೆ ಮಾಸುವ ಮುನ್ನವೇ ಮತ್ತೊಂದು ಆಘಾತಕಾರಿ ಪ್ರಕರಣ ಬಯಲು

ಹಾಸ್ಟೆಲ್ ನಲ್ಲಿ ವಾಸಿಸುತ್ತಿದ್ದ ಸಹಪಾಠಿಗಳ ಖಾಸಗಿ ವಿಡಿಯೋವನ್ನು ತನ್ನ ಗೆಳೆಯನಿಗೆ ಕಳುಹಿಸಿದ್ದ ಚಂಡೀಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಪ್ರಕರಣ ಮಾಸುವ ಮುನ್ನವೇ ತಮಿಳುನಾಡಿನ ಮಧುರೈನಲ್ಲಿ ಇದೇ ತೆರನಾದ ಆಘಾತಕಾರಿ ಘಟನೆ Read more…

5 ವರ್ಷ ನಿಷೇಧಕ್ಕೊಳಗಾದ PFI ಅಂಗ ಸಂಸ್ಥೆಗಳು ಯಾವುವು ಗೊತ್ತಾ…?

ಎನ್ಐಎ ಮಹಾ ಬೇಟೆ ಬೆನ್ನಲ್ಲೇ ಪಿಎಫ್ಐಗೆ ನಿಷೇಧದ ಶಾಕ್ ನೀಡಲಾಗಿದೆ. ಪಿಎಫ್ಐ ಮತ್ತು ಅದರ ಅಂಗ ಸಂಸ್ಥೆಗಳು ಕಾನೂನು ಬಾಹಿರ ಸಂಘಟನೆಗಳೆಂದು ಪರಿಗಣಿಸಿದ ಕೇಂದ್ರ ಗೃಹ ಸಚಿವಾಲಯ ಐದು Read more…

ಚಲಿಸುತ್ತಿದ್ದ ಕಾರಿಗೆ ಬೆಂಕಿ; ವ್ಯಕ್ತಿ ಸಜೀವ ದಹನ

ಚಲಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿದ ಪರಿಣಾಮ ವ್ಯಕ್ತಿಯೊಬ್ಬರು ಸಜೀವ ದಹನವಾಗಿ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಸಾತೇನಹಳ್ಳಿ ಗೇಟ್ ಬಳಿ ನಡೆದಿದೆ. ಗುಬ್ಬಿ ತಾಲೂಕಿನ ಹೊಸಕೆರೆ Read more…

ಸೌಂದರ್ಯ ಮತ್ತು ಆರೋಗ್ಯ ಹೆಚ್ಚಿಸುವ ‘ಬೆಣ್ಣೆ ಹಣ್ಣು’

ಬೆಣ್ಣೆಹಣ್ಣಿನಲ್ಲಿ ವಿಟಮಿನ್ ಎ, ಬಿ ಮತ್ತು ಇ ಸಮೃದ್ಧವಾಗಿದೆ. ಇದರಲ್ಲಿ ನಾರಿನಾಂಶ ಮತ್ತು ಪ್ರೋಟೀನ್ ಹೇರಳವಾಗಿದೆ. ಇದು ಅತ್ಯಂತ ಆರೋಗ್ಯ ಪ್ರಯೋಜನಕಾರಿ ಹಣ್ಣು. ಇದು ಹಲವಾರು ರೋಗ ನಿವಾರಣ Read more…

ದಸರಾ ಮಹೋತ್ಸವ ಪ್ರಯುಕ್ತ ಮೈಸೂರಿನಲ್ಲಿ ಇಂದಿನಿಂದ ‘ಹೆಲಿ ರೈಡ್’

ವಿಶ್ವ ವಿಖ್ಯಾತ ಮೈಸೂರು ದಸರಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈಗಾಗಲೇ ಚಾಲನೆ ನೀಡಿದ್ದು, ನಾಡಿನೆಲ್ಲೆಡೆ ಹಬ್ಬದ ಸಂಭ್ರಮ ಮನೆ ಮಾಡಿದೆ. ಕೊರೊನಾ ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ Read more…

‘ಬಿಜೆಪಿ ಸರ್ಕಾರದಿಂದ ರೈತರ ಕೃಷಿ ಪಂಪ್ಸೆಟ್ ಗಳಿಗೆ ಮೀಟರ್ ಅಳವಡಿಸಿದ್ರೆ ಕಿತ್ತೊಗೆಯುವ ಆಂದೋಲನ’

ಮೈಸೂರು: ರೈತರ ಕೃಷಿ ಪಂಪ್ ಸೆಟ್ ಗಳಿಗೆ ಬಿಜೆಪಿ ಸರ್ಕಾರ ವಿದ್ಯುತ್ ಮೀಟರ್ ಅಳವಡಿಸಿದಲ್ಲಿ ಅದನ್ನು ಕಿತ್ತೊಗೆಯಲು ಕಾಂಗ್ರೆಸ್ ಆಂದೋಲನ ಕೈಗೊಳ್ಳಲಿದೆ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ Read more…

BIG NEWS: ರಾಜ್ಯದಲ್ಲೂ ಗುಜರಿ ನೀತಿ ಜಾರಿಗೊಳಿಸಲು ಸಿದ್ದತೆ; 15 ವರ್ಷ ಮೇಲ್ಪಟ್ಟ ವಾಹನ ಮಾಲೀಕರಿಗೆ ಶುರುವಾಯ್ತು ಆತಂಕ

ಹೆಚ್ಚುತ್ತಿರುವ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯವನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ನೂತನವಾಗಿ ಗುಜರಿ ನೀತಿಯನ್ನು ಜಾರಿಗೊಳಿಸಿದ್ದು, ಇದು ಈಗಾಗಲೇ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಅನುಷ್ಠಾನಗೊಂಡಿದೆ. ಇತರೆ Read more…

ʼಮೊಬೈಲ್ʼ ಸ್ಕ್ರೀನ್ ಬ್ರೈಟ್ ನೆಸ್ ಹೆಚ್ಚಿಸುವವರು ನೀವಾಗಿದ್ರೆ ತಪ್ಪದೇ ಓದಿ ಈ ಸುದ್ದಿ

ಮೊಬೈಲ್ ಬಳಕೆ ಆರೋಗ್ಯಕ್ಕೆ ಹಾನಿಕರ. ಹಾಗಂತ ಮೊಬೈಲ್ ಬಳಕೆ ನಿಲ್ಲಿಸೋದು ಅಸಾಧ್ಯವಾದ ಮಾತು. ಮೊಬೈಲ್ ಇತಿಮಿತಿಯಾಗಿ ಬಳಸಿ ಎನ್ನುವ ಜೊತೆಗೆ ತಜ್ಞರು, ಪ್ರಕಾಶಮಾನವಾದ ಸ್ಕ್ರೀನ್ ಬಳಕೆ ಮಾಡಬೇಡಿ ಎಂದು Read more…

BIG NEWS: ‘ಪಿಎಂ ಕಿಸಾನ್’ ಯೋಜನೆ ಅಡಿ ಹಣ ಪಡೆದ ಅನರ್ಹರಿಗೆ ಬಿಗ್ ಶಾಕ್

ಸಣ್ಣ ಮತ್ತು ಅತಿ ಸಣ್ಣ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಸಲುವಾಗಿ ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಜಾರಿಗೊಳಿಸಿದ್ದು, ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಹಣ Read more…

BIG BREAKING NEWS: ದೇಶಾದ್ಯಂತ 5 ವರ್ಷ PFI ನಿಷೇಧ, ಕೇಂದ್ರ ಸರ್ಕಾರ ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡಿದೆ. ಕೇಂದ್ರ ಸರ್ಕಾರದ ಗೃಹ ಇಲಾಖೆ ಪಿಎಫ್ಐ ಸಂಘಟನೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಐದು ವರ್ಷ ಬ್ಯಾನ್ ಮಾಡಿದೆ. ಕಾನೂನು Read more…

ಮಧ್ಯರಾತ್ರಿ ಎಚ್ಚರಗೊಂಡ ಯುವತಿಯರಿಗೆ ಕಾದಿತ್ತು ಬಿಗ್ ಶಾಕ್; ಪಕ್ಕದಲ್ಲೇ ಮಲಗಿದ್ದ ಹೋಟೆಲ್ ವೇಯ್ಟರ್

ಅಧಿಕೃತ ಕಾರ್ಯನಿಮಿತ್ತ ಪರ ಊರಿಗೆ ತೆರಳಿದ್ದ ಇಬ್ಬರು ಯುವತಿಯರು ಹೋಟೆಲ್ ರೂಮಿನಲ್ಲಿ ತಂಗಿದ್ದ ವೇಳೆ ಮಧ್ಯರಾತ್ರಿ ಎಚ್ಚರಗೊಂಡು ಬೆಚ್ಚಿಬಿದ್ದಿದ್ದಾರೆ. ಇವರ ಪಕ್ಕದಲ್ಲಿಯೇ ಹೋಟೆಲ್ ವೇಯ್ಟರ್ ಮಲಗಿಕೊಂಡಿದ್ದು, ಇದೀಗ ಈ Read more…

ಆರ್ಥಿಕ ವೃದ್ಧಿಗಾಗಿ ನವರಾತ್ರಿಯಂದು ಮನೆಗೆ ತನ್ನಿ ಈ ನಾಲ್ಕು ʼವಸ್ತುʼ

ದೇಶದೆಲ್ಲೆಡೆ ನವರಾತ್ರಿಯ ಸಂಭ್ರಮ ಮನೆ ಮಾಡಿದೆ. ದೇವಿಯ ಆರಾಧನೆಯಲ್ಲಿ ಭಕ್ತರು ನಿರತರಾಗಿದ್ದಾರೆ. ತಾಯಿ ಲಕ್ಷ್ಮಿಯನ್ನು ಒಲಿಸಿಕೊಳ್ಳಲು ವಿಧಿ-ವಿಧಾನದ ಮೂಲಕ ಪೂಜೆಗಳನ್ನು ಮಾಡ್ತಿದ್ದಾರೆ. ಎಲ್ಲರ ಮನೆಯಲ್ಲೂ ಲಕ್ಷ್ಮಿ ನೆಲೆಸೋದಿಲ್ಲ. ಆಕೆಯನ್ನು Read more…

ತಲೆ ಕೂದಲು ಉದುರುವ ಸಮಸ್ಯೆಗೆ ಮನೆಯಲ್ಲೇ ಇದೆ ಪರಿಹಾರ

ತಲೆಯಲ್ಲಿ ಸುಮ್ಮನೆ ಕೈಯಾಡಿಸಿದರೆ ಸಾಕು, ಒಂದಷ್ಟು ಕೂದಲು ಕೈಗೆ ಬಂದು ಬಿಡುತ್ತದೆ. ಈ ರೀತಿಯಾಗುವಾಗ ಯಾರಿಗಾದರೂ ಟೆನ್ಷನ್‌ ಆಗುವುದು ಸಹಜ. ಕೂದಲು ಉದುರುವುದಕ್ಕೆ ಹಲವಾರು ಕಾರಣಗಳಿವೆ. ಲೈಫ್‌ ಸ್ಟೈಲ್‌ Read more…

ಹಬ್ಬದ ಹೊತ್ತಲ್ಲೇ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ವೇತನ ಹೆಚ್ಚಳ ಪರಿಷ್ಕರಣೆಗೆ ಸಮಿತಿ

ಬೆಂಗಳೂರು: ನವರಾತ್ರಿ ದಸರಾ ಹಬ್ಬದ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯ ಸರ್ಕಾರ ವೇತನ ಪರಿಷ್ಕರಣೆ ಸಂಬಂಧಪಟ್ಟ ಸಮಿತಿ ರಚಿಸಲು ಸಿದ್ಧತೆ ಮಾಡಿಕೊಂಡಿದೆ. ದಸರಾ Read more…

ನೆಚ್ಚಿನ ಶಿಕ್ಷಕನನ್ನ ಭೇಟಿಯಾಗಲು ಬಂದ ಪುಟ್ಟ ಮಗು; ಮೊಗದಲ್ಲಿ ಮಂದಹಾಸ ಮೂಡಿಸುತ್ತೆ ಗುರು – ಶಿಷ್ಯೆ ಬಾಂಧವ್ಯದ ಸುಂದರ ವಿಡಿಯೋ

ವಿದ್ಯಾರ್ಥಿ ಜೀವನದಲ್ಲಿ ನಡೆದ ಅದೆಷ್ಟೋ ಘಟನೆಗಳು, ಜೀವನಪರ್ಯಂತ ನೆನಪುಳಿದು ಬಿಡುತ್ತೆ. ಅದರಲ್ಲೂ ಶಾಲೆಗೆ ಹೋಗುತ್ತಿರುವ ದಿನಗಳು, ಮೊದಲ ಪಾಠ, ಶಾಲೆಯಲ್ಲಿ ಪರಿಚಯವಾದ ಹುಡುಗಿ. ಹೀಗೆ ಒಂದೋ ಎರಡೋ…… ಇದೆಲ್ಲದರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...