alex Certify Live News | Kannada Dunia | Kannada News | Karnataka News | India News - Part 253
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರಿ ನೌಕರರಿಗೆ ನ. 1ರೊಳಗೆ ಕೆಂಪು -ಹಳದಿ ಟ್ಯಾಗ್ ಕಡ್ಡಾಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನವೆಂಬರ್ 1ರೊಳಗೆ ಕೆಂಪು -ಹಳದಿ ಟ್ಯಾಗ್(ಕೊರಳು ದಾರ) ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರು, ನಿಗಮ –ಮಂಡಳಿ, ಸರ್ಕಾರಿ Read more…

ಹಬ್ಬದ ಸಂದರ್ಭದಲ್ಲಿ ಕಾರು ಖರೀದಿಸುವವರಿಗೊಂದು ಶುಭ ಸುದ್ದಿ…!

  ದೀಪಾವಳಿ ಬಂತಂದ್ರೆ ಸಾಕು ಬ್ಯಾಂಕ್‌ಗಳು ಅನೇಕ ಲೋನ್‌ಗಳ ಮೇಲೆ ವಿಶೇಷ ಕೊಡುಗೆಗಳನ್ನು ನೀಡುತ್ತವೆ. ನೀವೇನಾದ್ರೂ ಕಾರ್ ಕೊಂಡುಕೊಳ್ಳಬೇಕು ಅಂತಿದ್ದರೆ ನಿಮಗಿದೋ ಒಂದು ಶುಭ ಸುದ್ದಿ ಇಲ್ಲಿದೆ. ಹೌದು, Read more…

ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್ : ‘ದೀಪಾವಳಿ’ ಪ್ರಯುಕ್ತ ಇಂದಿನಿಂದ 250 ವಿಶೇಷ ರೈಲುಗಳ ಸಂಚಾರ.!

ನವದೆಹಲಿ: ಭಾರತದಲ್ಲಿ ದೀಪಾವಳಿ ಹಬ್ಬ ಪ್ರಾರಂಭವಾಗುತ್ತಿದ್ದಂತೆ, ಪಶ್ಚಿಮ ರೈಲ್ವೆ (ಡಬ್ಲ್ಯುಆರ್) ದೀಪಾವಳಿ ಮತ್ತು ಛತ್ ಪೂಜಾ ಹಬ್ಬದ ಋತುವಿನಲ್ಲಿ 200 ವಿಶೇಷ ರೈಲುಗಳ ಕಾರ್ಯಾಚರಣೆಯನ್ನು ಘೋಷಿಸಿದೆ. ಅಕ್ಟೋಬರ್ 29 Read more…

ಸೇನಾಪಡೆಯ ಹೆಮ್ಮೆಯ ಶ್ವಾನ ʼಫ್ಯಾಂಟಮ್‌ʼ ಇನ್ನಿಲ್ಲ; ಉಗ್ರರ ವಿರುದ್ದದ ಕಾರ್ಯಾಚರಣೆ ವೇಳೆ ʼವೀರ ಮರಣʼ

ಭಾರತೀಯ ಸೇನಾ ಪಡೆಯ ಹೆಮ್ಮೆಯ ಶ್ವಾನ ‌ʼಫ್ಯಾಂಟಮ್ʼ ಭಯೋತ್ಪಾದಕರ ವಿರುದ್ದದ ಕಾರ್ಯಾಚರಣೆ ವೇಳೆ ವೀರ ಮರಣವನ್ನಪ್ಪಿದೆ. ಜಮ್ಮು ಮತ್ತು ಕಾಶ್ಮೀರದ ಅಖ್ನೂರ್‌ನ ಸುಂದರ್‌ಬನಿ ಸೆಕ್ಟರ್‌ನಲ್ಲಿ ಕಾರ್ಯಾಚರಣೆ ನಡೆಸುವಾಗ ಈ Read more…

‘CM ಸಿದ್ದರಾಮಯ್ಯ’ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಹೈಲೆಟ್ಸ್ ಹೀಗಿದೆ |Karnataka Cabinet Meeting

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಿನ್ನೆ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಮಹತ್ವದ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ಈ ಬಗ್ಗೆ ಇಲ್ಲಿದೆ ಕಂಪ್ಲೀಟ್ ರಿಪೋರ್ಟ್. ಸಚಿವ Read more…

ಲಂಚ ಪಡೆಯುತ್ತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಬೆಂಗಳೂರು: ವಾಣಿಜ್ಯ ತೆರಿಗೆ ರಿಯಾಯಿತಿ ನೀಡಲು ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ಆರೋಪದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಶೇಖರ್ Read more…

ರಾಜ್ಯದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ‘ಪ್ರಧಾನಮಂತ್ರಿ ಉದ್ಯೋಗ ಸೃಜನ’ ಯೋಜನೆಯಡಿ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ಭಾರತ ಸರ್ಕಾರದ ಪ್ರಧಾನಮಂತ್ರಿ ಉದ್ಯೋಗ ಸೃಜನ (ಪಿಎಂಇಜಿಪಿ) ಕಾರ್ಯಕ್ರಮದಡಿಯಲ್ಲಿ ಉತ್ಪಾದನೆ/ ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್ಲೈನ್ ಮುಖಾಂತರ ಎಲ್ಲಾ ವರ್ಗದವರು ಹೊಸದಾಗಿ ಸ್ವಂತ Read more…

5 ವರ್ಷದಿಂದ ಯಾತನೆ ಅನುಭವಿಸುತ್ತಿದ್ದ ವ್ಯಕ್ತಿಯ ಹೊಟ್ಟೆಯಲ್ಲಿದ್ದ ಮೀನಿನ ಮೂಳೆ ಹೊರತೆಗೆದ ವೈದ್ಯರು

ಬೆಂಗಳೂರು: ಕಳೆದ 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯಲ್ಲಿ ಸಿಲುಕಿದ್ದ ಮೀನಿನ ಎರಡು ಸೆಂಟಿಮೀಟರ್ ಉದ್ದದ ಮೂಳೆಯನ್ನು ವೈದ್ಯರು ಯಶಸ್ವಿಯಾಗಿ ಹೊರ ತೆಗೆದಿದ್ದಾರೆ. ಯಾತನೆ ಅನುಭವಿಸುತ್ತಿದ್ದ 61 ವರ್ಷದ ವ್ಯಕ್ತಿಯನ್ನು Read more…

‘ಪಡಿತರ ಚೀಟಿ’ದಾರರ ಗಮನಕ್ಕೆ : ಈ ಕೆಲಸ ಮಾಡದಿದ್ರೆ ಮುಂದಿನ ತಿಂಗಳಿಂದ ಸಿಗಲ್ಲ ‘ರೇಷನ್’.!

 ಪಡಿತರ ಚೀಟಿದಾರರು ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ‘ಇಕೆವೈಸಿ’ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸುವುದು ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಕಡ್ಡಾಯವಾಗಿದೆ. ಆದ್ದರಿಂದ ಯಾರು Read more…

ʼಲಕ್ಷ್ಮಿ ಪೂಜೆʼ ಯಂದು ಹೀಗಿರಲಿ ನೈವೇದ್ಯ ವಿಧಾನ

ನಾಡಿನಾದ್ಯಂತ ದೀಪಾವಳಿ ಆಚರಿಸಲು ಸಿದ್ದತೆ ನಡೆಯುತ್ತಿದೆ ಧನ, ಸಮೃದ್ಧಿಗಾಗಿ ನಾಡಿನೆಲ್ಲೆಡೆ ತಾಯಿ ಮಹಾಲಕ್ಷ್ಮಿಯ ಪೂಜೆ ಮಾಡಲಾಗುತ್ತದೆ. ವಿಧಿ- ವಿಧಾನದ ಮೂಲಕ ಪೂಜೆ ಮಾಡಿದ ಬಳಿಕ ಪ್ರಸಾದ ಸೇವನೆ ಹಾಗೂ Read more…

ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ‌ʼಪವರ್‌ ಕಟ್ʼ ; ನಿಮ್ಮ ಏರಿಯಾ ಇದೆಯಾ ಎಂದು ಇಲ್ಲಿ ಚೆಕ್ ಮಾಡಿಕೊಳ್ಳಿ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಅಧಿಸೂಚನೆಯ ಪ್ರಕಾರ, ಅಗತ್ಯ ನಿರ್ವಹಣೆಯ ಕಾರಣದಿಂದಾಗಿ ಸಿಲಿಕಾನ್ ಸಿಟಿಯಾದ್ಯಂತ ಅಕ್ಟೋಬರ್‌ 29 ರ ಇಂದು ವಿವಿಧ ಪ್ರದೇಶಗಳಲ್ಲಿ ಏಳು ಗಂಟೆಗಳ ಕಾಲ Read more…

BIG NEWS: 15 ವರ್ಷಗಳ ಸುದೀರ್ಘ ಕಾನೂನು ಹೋರಾಟದಲ್ಲಿ ಸೋತ ಗೂಗಲ್; ದಂಪತಿಗೆ ಬರೋಬ್ಬರಿ 21,000 ಕೋಟಿ ರೂ. ಪರಿಹಾರ

ಬ್ರಿಟಿಷ್ ದಂಪತಿಗಳಾದ ಶಿವನ್ ಮತ್ತು ಆಡಮ್ ರಾಫ್ ಕಾನೂನು ಹೋರಾಟದಲ್ಲಿ ಟೆಕ್ ದೈತ್ಯ ಗೂಗಲ್‌ ನ್ನು ಯಶಸ್ವಿಯಾಗಿ ಮಣಿಸಿದ್ದಾರೆ. ತಮ್ಮ ಕಂಪನಿಯಾದ Foundem ವ್ಯವಹಾರದ ಮೇಲೆ ಪರಿಣಾಮ ಬೀರಿದ Read more…

ವೈದ್ಯಕೀಯ ಸೀಟು ಕೊಡಿಸುವುದಾಗಿ 6.38 ಕೋಟಿ ರೂ. ವಂಚನೆ

ಬೆಂಗಳೂರು: ವೈದ್ಯಕೀಯ ಸೀಟು ಕೊಡಿಸುವ ಅಮಿಷವೊಡ್ಡಿ ಎಂಟು ವಿದ್ಯಾರ್ಥಿಗಳ ಪೋಷಕರಿಂದ 6.38 ಕೋಟಿ ರೂಪಾಯಿ ಪಡೆದು ವಂಚಿಸಿದ ಆರೋಪದಡಿ ಚೆನ್ನೈ ಮಹಿಳೆ ವಿರುದ್ಧ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. Read more…

ಶ್ವೇತಭವನದಲ್ಲಿ ದೀಪಾವಳಿ ಸಂಭ್ರಮ: ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಭಾಗಿ, ಕಮಲಾ ಹ್ಯಾರಿಸ್ ಗೈರು

ವಾಷಿಂಗ್ಟನ್: ಸೋಮವಾರ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡನ್ ದೀಪಾವಳಿ ಆಚರಣೆಯನ್ನು ಆಯೋಜಿಸಿದ್ದರು. ಶ್ವೇತಭವನದಲ್ಲಿ ನಡೆದ ದೀಪಾವಳಿ ಆಚರಣೆಯಲ್ಲಿ ದೇಶದಾದ್ಯಂತದ ಕಾಂಗ್ರೆಸ್ ಸದಸ್ಯರು, ಅಧಿಕಾರಿಗಳು ಮತ್ತು ಕಾರ್ಪೊರೇಟ್ ಅಧಿಕಾರಿಗಳು Read more…

ಭಾರತೀಯ ರೈಲ್ವೆಯಲ್ಲಿನ ಕೆಂಪು ಮತ್ತು ನೀಲಿ ಕೋಚ್‌ ಗಳು ಹೇಗೆ ಭಿನ್ನ ? ಇಲ್ಲಿದೆ ಇಂಟ್ರಸ್ಟಿಂಗ್‌ ವಿವರ

ಭಾರತದಲ್ಲಿ ರೈಲು ಪ್ರಯಾಣ ಅತ್ಯಂತ ಆರಾಮದಾಯಕ ಹಾಗೂ ಅಗ್ಗ. ಪ್ರತಿದಿನ ಲಕ್ಷಾಂತರ ಪ್ರಯಾಣಿಕರು ದೇಶಾದ್ಯಂತ ಪ್ರಯಾಣಿಸಲು ಭಾರತೀಯ ರೈಲ್ವೆಯನ್ನು ಅವಲಂಬಿಸಿದ್ದಾರೆ. ನಾವು ರೈಲಿನಲ್ಲಿ ಪ್ರಯಾಣಿಸುತ್ತಿದ್ದರೂ, ಅದರ ಕುರಿತ ಕೆಲವೊಂದು Read more…

BREAKING: ತಡರಾತ್ರಿ ಕೇರಳ ದೇವರ ಉತ್ಸವದಲ್ಲಿ ಭಾರೀ ಅವಘಡ: ಪಟಾಕಿ ಸಿಡಿದು 150ಕ್ಕೂ ಅಧಿಕ ಮಂದಿಗೆ ಗಾಯ

ಕೇರಳದ ಕಾಸರಗೋಡಿನ ದೇವಸ್ಥಾನದ ಉತ್ಸವದಲ್ಲಿ ಪಟಾಕಿ ಅವಘಡದಲ್ಲಿ 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸೋಮವಾರ ತಡರಾತ್ರಿ ಕೇರಳದ ಕಾಸರಗೋಡು ಜಿಲ್ಲೆಯ ನೀಲೇಶ್ವರಂ ಬಳಿ ದೇವಸ್ಥಾನದ ಉತ್ಸವದಲ್ಲಿ ಪಟಾಕಿ Read more…

BIG NEWS: ಅಮೆರಿಕಾದ ಈ ರಾಜ್ಯದಲ್ಲಿ ದೀಪಾವಳಿಗೆ ರಜೆ ಘೋಷಣೆ; ಪಾಕಿಸ್ತಾನಿಯರ ಮಿಶ್ರ ಪ್ರತಿಕ್ರಿಯೆ

ಭಾರತವು ಜಾಗತಿಕ ವೇದಿಕೆಯಲ್ಲಿ ಬೆಳಗುತ್ತಲೇ ಇದ್ದು, ಅದರ ಸಂಸ್ಕೃತಿಯು ವಿಶ್ವಾದ್ಯಂತ ಮನ್ನಣೆಯನ್ನು ಪಡೆಯುತ್ತಿದೆ. ಇತ್ತೀಚೆಗೆ, ಅಮೇರಿಕಾದ ಪೆನ್ಸಿಲ್ವೇನಿಯಾ ರಾಜ್ಯವು ದೀಪಾವಳಿಯನ್ನು ಸಾರ್ವಜನಿಕ ರಜಾದಿನವೆಂದು ಘೋಷಿಸುವ ಮೂಲಕ ಐತಿಹಾಸಿಕ ಘೋಷಣೆ Read more…

ವಿದ್ಯುತ್ ಸ್ಪರ್ಶಿಸಿ ಹೋಟೆಲ್ ಮಾಲೀಕ ಸಾವು

ಶಿವಮೊಗ್ಗ: ವಿದ್ಯುತ್ ಸ್ಪರ್ಶಿಸಿ ಹೋಟೆಲ್ ಮಾಲೀಕ ಮೃತಪಟ್ಟ ಘಟನೆ ಶಿವಮೊಗ್ಗದ ವಿನೋಬನಗರದಲ್ಲಿ ನಡೆದಿದೆ. ಗುರುದರ್ಶಿನಿ ಹೋಟೆಲ್ ಮಾಲೀಕ ಪ್ರಶಾಂತ್(35) ಮೃತಪಟ್ಟವರು. ಹೋಟೆಲ್ ನಲ್ಲಿ ಇತ್ತೀಚೆಗೆ ಸ್ವಿಚ್ ಹಾಕಲು ಹೋದಾಗ Read more…

ಮೊಟ್ಟೆಯ ಪ್ರೋಟೀನ್‌ಗೆ ಸರಿಸಮ 100 ಗ್ರಾಂ ಹುರುಳಿ ಕಾಳು: ಕಿಡ್ನಿ ಸ್ಟೋನ್‌ ಸಮಸ್ಯೆಗೂ ಇದು ರಾಮಬಾಣ…..!

ಬೇಳೆ ಕಾಳುಗಳಲ್ಲಿ ಸಾಕಷ್ಟು ವೆರೈಟಿ ಇದೆ. ಬಹುತೇಕ ಎಲ್ಲವೂ ಆರೋಗ್ಯಕ್ಕೆ ಪ್ರಯೋಜನಕಾರಿ. ಅವುಗಳಲ್ಲಿ ಪ್ರೋಟೀನ್‌ ಪ್ರಮಾಣ ಹೆಚ್ಚಾಗಿರುವುದರಿಂದ ನಿಯಮಿತವಾಗಿ ಸೇವನೆ ಮಾಡಬೇಕು. ಎಲ್ಲದಕ್ಕಿಂತ ಹೆಚ್ಚಾಗಿ ಹುರುಳಿ ಕಾಳು ಅತ್ಯಂತ Read more…

BIG NEWS: ಇನ್ನು ವಿವಿಧ ನೇಮಕಾತಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲೂ ‘ಆಧಾರ್’ ಕಡ್ಡಾಯ

ಬೆಂಗಳೂರು: ವಿವಿಧ ನೇಮಕಾತಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವತಿಯಿಂದ ನಡೆಸಲಾಗುವ ಎಲ್ಲಾ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇನ್ನು ಮುಂದೆ ಮೊಬೈಲ್ ನಂಬರ್ ಇರುವ ಆಧಾರ್ ಕಾರ್ಡ್ ಲಗತ್ತಿಸುವುದು Read more…

ಇದು ವಿಶ್ವದ ಭಯಾನಕ ಮನೆ….! ಇಲ್ಲಿ ಒಬ್ಬಂಟಿಯಾಗಿದ್ದರೆ ಸಿಗುತ್ತೆ ಭಾರಿ ʼಬಹುಮಾನʼ

ವಿಶ್ವದ ಅತ್ಯಂತ ಭಯಾನಕ ಮನೆ ಎಂದು ಕರೆಯಲ್ಪಡುವ ಕುಖ್ಯಾತ ಮನೆ ಅಮೆರಿಕದ ಟೆನ್ನೆಸ್ಸಿಯಲ್ಲಿದೆ. ಅದರ ಹೆಸರು ಮೆಕೆಮಿ. ಈ ಮನೆ ಎಷ್ಟು ಭಯಾನಕವಾಗಿದೆ ಎಂದರೆ ಇಲ್ಲಿ ಬಂದು ತಂಗುವವರಿಗೆ Read more…

ಹಗಲಿನಲ್ಲಿ ಪಟಾಕಿ ಸಿಡಿಸುವಂತಿಲ್ಲ…! ರಾತ್ರಿ 8 ರಿಂದ 10 ಗಂಟೆವರೆಗೆ ಮಾತ್ರ ಅವಕಾಶ: ಬಿಬಿಎಂಪಿ ಆದೇಶ

ಬೆಂಗಳೂರು: ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನ ಆಧರಿಸಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿ ಬಿಬಿಎಂಪಿ ಆದೇಶಿಸಿದೆ. Read more…

ರಾತ್ರಿ ಮಲಗುವ ಮುನ್ನ ಹಾಲು ಕುಡಿಯುವುದು ಯಾಕೆ ಅಪಾಯಕಾರಿ…? ಇಲ್ಲಿದೆ ಈ ಕುರಿತ ಮಾಹಿತಿ

ಹಾಲು ಸಂಪೂರ್ಣ ಆಹಾರ. ಮಕ್ಕಳ ಆರೋಗ್ಯಕ್ಕಂತೂ ಇದು ತುಂಬಾನೇ ಒಳ್ಳೆಯದು. ಹಾಲಿನಲ್ಲಿ ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಸಮೃದ್ಧವಾಗಿದೆ. ಇದು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ ಮತ್ತು ಅನೇಕ Read more…

ಯುಜಿ ದಂತ ವೈದ್ಯಕೀಯ, ಆಯುಷ್ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ

ಬೆಂಗಳೂರು: ಯುಜಿ ದಂತ ವೈದ್ಯಕೀಯ ಮತ್ತು ಆಯಷ್ ಕೋರ್ಸ್ ಗಳ ಮಾಪ್ ಅಪ್ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಸೋಮವಾರ ಪ್ರಕಟಿಸಿದೆ. ಶುಲ್ಕ Read more…

Video: ಮಲೈಕಾ ಅರೋರಾಗೆ ಕೈಕೊಟ್ಟ ಅರ್ಜುನ್ ಕಪೂರ್; ನಾನೀಗ ʼಸಿಂಗಲ್‌ʼ ಎಂದು ಘೋಷಣೆ

ಅರ್ಬಾಜ್‌ ಖಾನ್‌ ಜೊತೆಗಿನ ಸಂಬಂಧ ಕಡಿದುಕೊಂಡ ಮಲೈಕಾ ಆರೋರಾ, ಡೈವೋರ್ಸ್‌ ಪಡೆದುಕೊಂಡ ಬಳಿಕ ಅರ್ಜುನ್ ಕಪೂರ್ ಜೊತೆ ಡೇಟಿಂಗ್ ನಲ್ಲಿದ್ದು 2019 ರಲ್ಲಿ ತಮ್ಮ ಸಂಬಂಧವನ್ನು ಅಧಿಕೃತಗೊಳಿಸಿದ್ದರು. ಐದು Read more…

ಪ್ರತಿದಿನ ಫ್ರಿಡ್ಜ್ ವಾಟರ್ ಕುಡಿಯುವುದರಿಂದ ಏನಾಗುತ್ತೆ ಗೊತ್ತಾ…?

ಬೇಸಿಗೆಯಲ್ಲಿ ಹೆಚ್ಚು ತಣ್ಣನೆಯ ನೀರು ಸೇವಿಸಲು ಇಚ್ಛಿಸುತ್ತೇವೆ. ಆದರೆ ತಣ್ಣನೆಯ ನೀರು ಕುಡಿಯುವುದು ತಪ್ಪಲ್ಲ. ಆದರೆ ಫ್ರಿಜ್ ನಲ್ಲಿಟ್ಟಿರುವ ನೀರು ಕುಡಿಯುವುದು ತಪ್ಪು. ಇದು ನಮ್ಮ ದೇಹದ ಆರೋಗ್ಯಕ್ಕೆ Read more…

ಮಾಡಿ ನೋಡಿ ರುಚಿಕರ ಹೆಸರು ಬೇಳೆ ಹಲ್ವಾ

ಹೆಸರು ಬೇಳೆ ನೈಸರ್ಗಿಕವಾಗಿ ಸಮೃದ್ಧವಾದ ಪ್ರೋಟೀನ್ ಹೊಂದಿದೆ. ಇದರಿಂದ ತಯಾರಿಸುವ ಪ್ರತಿ ತಿಂಡಿ ಆರೋಗ್ಯ ಪೂರ್ಣ. ಅದರಲ್ಲೂ ಹೆಸರು ಬೇಳೆ ಹಲ್ವಾದ ರುಚಿನೇ ಬೇರೆ. ಯಾಕೆಂದರೆ ಇದರಲ್ಲಿ ತುಪ್ಪ, Read more…

ಹಬ್ಬದ ವೇಳೆ ಮಿತಿಯಲ್ಲಿರಲಿ ‘ಸಿಹಿತಿಂಡಿʼಯ ಸೇವನೆ

ಒಂದರ ಹಿಂದೆ ಒಂದು ಹಬ್ಬಗಳು ಬರುತ್ತಿದ್ದರೆ, ನಮ್ಮೆಲ್ಲರ ದೈನಂದಿನ ಆಹಾರದಲ್ಲಿಯೂ ಸಕ್ಕರೆಯ ಪ್ರಮಾಣ ಜಾಸ್ತಿಯಾಗುತ್ತದೆ. ದೀಪಾವಳಿ ಹಬ್ಬದಲ್ಲಂತೂ ಎಲ್ಲರ ಮನೆಯಲ್ಲಿ ಸಿಹಿ ತಿಂಡಿಗಳದ್ದೇ ಕಾರುಬಾರು. ಮನೆಗೆ ಬರುವ ಪ್ರತಿಯೊಬ್ಬ Read more…

ಸಾರಿಗೆ ಇಲಾಖೆ ಎಚ್ಚರಿಕೆ ನಡುವೆಯೂ ಬಸ್ ಪ್ರಯಾಣಿಕರಿಂದ ಸುಲಿಗೆ: ವಿಮಾನದಷ್ಟೇ ದುಬಾರಿಯಾದ ಟಿಕೆಟ್ ದರ

ಬೆಂಗಳೂರು: ಸಾರಿಗೆ ಇಲಾಖೆ ಎಚ್ಚರಿಕೆ ನಡುವೆಯೂ ಖಾಸಗಿ ಬಸ್ ಗಳು ದೀಪಾವಳಿಗೆ ಊರಿಗೆ ಹೊರಟ ಪ್ರಯಾಣಿಕರಿಂದ ಸುಲಿಗೆಗೆ ಇಳಿದಿವೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬೇಕಾಬಿಟ್ಟಿಯಾಗಿ ಪ್ರಯಾಣದರ ಹೆಚ್ಚಳ ಮಾಡದಂತೆ Read more…

ರೋಜ್ ಗಾರ್ ಮೇಳ: 51 ಸಾವಿರ ಮಂದಿಗೆ ಇಂದು ಮೋದಿ ಉದ್ಯೋಗ ಪತ್ರ ವಿತರಣೆ: 5 ಲಕ್ಷ ರೂ. ಉಚಿತ ಆರೋಗ್ಯ ವಿಮೆ ಸೇರಿ ಹಲವು ಯೋಜನೆಗಳಿಗೆ ಚಾಲನೆ

ನವದೆಹಲಿ: ಧನ್ವಂತರಿ ಜಯಂತಿ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ವಿವಿಧ ಆರೋಗ್ಯ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. 70 ವರ್ಷ ಮೇಲ್ಪಟ್ಟ ವೃದ್ಧರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...