alex Certify Live News | Kannada Dunia | Kannada News | Karnataka News | India News - Part 2532
ಕನ್ನಡ ದುನಿಯಾ
    Dailyhunt JioNews

Kannada Duniya

RPF ಸಿಬ್ಬಂದಿ ಸಮಯಪ್ರಜ್ಞೆಯಿಂದ ಉಳೀತು ವ್ಯಕ್ತಿ ಪ್ರಾಣ…! ಪವಾಡಸದೃಶ್ಯ ಘಟನೆ ಸಿಸಿ ಟಿವಿಯಲ್ಲಿ ಸೆರೆ

ರೈಲ್ವೆ ಸಂರಣಾ ಪಡೆಯ (ಆರ್​ಪಿಎಫ್​) ಇಬ್ಬರು ಅಧಿಕಾರಿಗಳು ಇತ್ತೀಚೆಗೆ ಪ್ಲಾಟ್‌ಫಾರ್ಮ್ ಮತ್ತು ಚಲಿಸುವ ರೈಲಿನ ನಡುವಿನ ಸಣ್ಣ ಅಂತರದಲ್ಲಿ ಆಕಸ್ಮಿಕವಾಗಿ ಬಿದ್ದ ವ್ಯಕ್ತಿಯ ಜೀವವನ್ನು ಉಳಿಸಿದ್ದಾರೆ. ತಮಿಳುನಾಡಿನ ಕೊಯಮತ್ತೂರು Read more…

ಮದುವೆಗೆ ಬಂದ ಅತಿಥಿಗಳಿಗೆ ʼಆಧಾರ್‌ʼ ಕೇಳಿದ ವಧು ಕುಟುಂಬ…!

ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಮದುವೆಗೆ ಬಂದ ಅತಿಥಿಗಳು ಸಮಾರಂಭ ನಡೆಯುವ ಸ್ಥಳಕ್ಕೆ ಪ್ರವೇಶಿಸುವ ಮೊದಲು ತಮ್ಮ ಆಧಾರ್​ ಕಾರ್ಡ್​ಗಳನ್ನು ತೋರಿಸಲು ಕೇಳಲಾಗಿದೆ. ಅಮ್ರೋಹಾದ ಹಸನ್​ಪುರದಲ್ಲಿ ಈ ಘಟನೆ ನಡೆದಿದೆ. Read more…

BREAKING: ನಿಯಂತ್ರಣ ತಪ್ಪಿ ಕೆರೆಗುರುಳಿದ ಟ್ರಾಕ್ಟರ್‌ ಟ್ರಾಲಿ; 10 ಮಂದಿ ಸಾವು

ಗ್ರಾಮಸ್ಥರ ತಂಡ ದೇವಾಲಯಕ್ಕೆ ಟ್ರಾಕ್ಟರ್‌ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಟ್ರಾಲಿ ಕೆರೆಗೆ ಉರುಳಿದ ಪರಿಣಾಮ 10 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಲಕ್ನೋ  Read more…

BIG NEWS: ರಾಜ್ಯದಲ್ಲಿ ಮತ್ತೆ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕೆಲ ದಿನಗಳಿಂದ ತಣ್ಣಗಾಗಿದ್ದ ಮಳೆರಾಯ ಮತ್ತೆ ಅಬ್ಬರಿಸುವ ಸಾಧ್ಯತೆ ದಟ್ಟವಾಗಿದೆ. ನವರಾತ್ರಿ ಹಬ್ಬದ ಸಂಭ್ರಮದಲ್ಲಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ರಾಜ್ಯದ Read more…

ಬೆಚ್ಚಿಬೀಳಿಸುವಂತಿದೆ ಆಹಾರ ತಯಾರಿಕೆಗೂ ಮುನ್ನ ಈತ ಮಾಡಿರುವ ಕೆಲಸ…!

ಟೀ ಮಾರಾಟಗಾರನೊಬ್ಬ ತನ್ನ ಅಂಗಡಿಯಲ್ಲಿ ಆಹಾರ ಪದಾರ್ಥಗಳನ್ನು ತಯಾರಿಸಲು ಹಿಟ್ಟನ್ನು ಕಾಲಿನಿಂದ ಕಲೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬೆನ್ನಲ್ಲೇ Read more…

ಹಿಜಾಬ್​ ವಿರೋಧಿಸಿ ಮಾತನಾಡಿದ್ದ ಈಜಿಪ್ಟ್​ ಮಾಜಿ ಅಧ್ಯಕ್ಷರ ಹಳೆ ವಿಡಿಯೋ ವೈರಲ್​

ಇರಾನ್​ನಲ್ಲಿ ನಡೆಯುತ್ತಿರುವ ಭಾರೀ ಪ್ರತಿಭಟನೆಯ ನಡುವೆ ಈಜಿಪ್ಟ್​ ಮಾಜಿ ಅಧ್ಯಕ್ಷ ಗಮಾಲ್​ ಅಬ್ದೆಲ್​ ನಾಸರ್​ ಅವರ ಬಹಳ ಹಳೆಯ ವಿಡಿಯೋ ವೈರಲ್​ ಆಗಿದೆ. ವಿಡಿಯೋದಲ್ಲಿ ಅವರು ಈಜಿಪ್ಟ್​ನಲ್ಲಿ ಮಹಿಳೆಯರಿಗೆ Read more…

BIG NEWS: ಕೇವಲ 10 ಸೆಕೆಂಡ್ ನಲ್ಲಿ ನಿಮ್ಮನ್ನು ಮುಗಿಸ್ತೀವಿ; RSS ಪ್ರಮುಖರಿಗೆ SDPI ಮುಖಂಡನ ಧಮ್ಕಿ

ತಿರುವನಂತಪುರಂ: ಪಿಎಫ್ಐ ಹಾಗೂ ಎಸ್ ಡಿ ಪಿ ಐ ಮುಖಂಡರ ಮನೆ ಹಾಗೂ ಕಚೇರಿಗಳ ಮೇಲೆ ಎನ್ಐಎ ದಾಳಿ ನಡೆಸಿ ಹಲವರನ್ನು ಬಂಧಿಸಿರುವ ಬೆನ್ನಲ್ಲೇ ಕೇರಳದಲ್ಲಿ ಎಸ್ ಡಿ Read more…

ಶವಪೆಟ್ಟಿಗೆ ಆಕಾರದ ಕಚೇರಿ ಕುರ್ಚಿಗಳು…! ಅಚ್ಚರಿ ತರಿಸಿದೆ ವಿಚಿತ್ರ ಕ್ರಿಯಾಶೀಲತೆ

ಕ್ರಿಯಾಶೀಲತೆ ಮೂಲಕ ಗಮನ ಸೆಳೆಯುವ ಕಲೆಯಲ್ಲಿ ಕೆಲವರು ಎತ್ತಿದ ಕೈ. ದಿನಕ್ಕೆ ಆರರಿಂದ ಎಂಟು ಗಂಟೆಗಳ ಕಾಲ ಕುಳಿತುಕೊಳ್ಳುವುದು ನಿಮ್ಮ ಸಾಯುವ ಸಾಧ್ಯತೆಯನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನವೊಂದು ಕಂಡುಕೊಂಡಿದೆ Read more…

BIG NEWS: CBI ತನಿಖೆ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಸಿಬಿಐ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಡಿ,ಕೆ. ಶಿವಕುಮಾರ್ Read more…

ಕಾರು ಖರೀದಿಸಲು ಇದು ಸೂಕ್ತ ಸಮಯವೇ ? ನಿಮ್ಮ ಗೊಂದಲಗಳಿಗೆ ಇಲ್ಲಿದೆ ಪರಿಹಾರ

ಕಾರು ಖರೀದಿ ಮಾಡಬೇಕು ಅನ್ನೋದು ಬಹುತೇಕ ಎಲ್ಲರ ಆಸೆ. ಆದ್ರೆ ಇದೊಂದು ದೊಡ್ಡ ನಿರ್ಧಾರ. ಕಾರು ಕೊಂಡುಕೊಳ್ಳಲು ಕನಿಷ್ಠ 4 ರಿಂದ 5 ಲಕ್ಷ ರೂಪಾಯಿ ಬೇಕು. ಹೊಸ Read more…

ಕಣ್ಣಂಚನ್ನು ತೇವಗೊಳಿಸುತ್ತೆ ವೃದ್ದ ದಂಪತಿಯ ಹೃದಯಸ್ಪರ್ಶಿ ವಿಡಿಯೋ

ವಯಸ್ಸಾದ ಮಹಿಳೆ ಹಾಸಿಗೆ ಮೇಲಿರುವ ತನ್ನ ಪತಿಯನ್ನು ಉದ್ದೇಶಿಸಿ ಹಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ವಿಡಿಯೋ ನೋಡಿದ ನೆಟ್ಟಿಗರ ಮನಸ್ಸು ಕದಲಿಸಿದ್ದು, ನೋಡುಗರಲ್ಲಿ ಕಣ್ಣೀರು ತರಿಸಬಹುದು. Read more…

ಪಾದಗಳಲ್ಲಿ ಊತ ಕಾಣಿಸಿಕೊಂಡ್ರೆ ಗಾಬರಿ ಬೇಡ; ಇಲ್ಲಿದೆ ಪರಿಣಾಮಕಾರಿ ʼಮನೆಮದ್ದುʼ

ಪಾದಗಳಲ್ಲಿ ಊತ ಬರುವುದು ಸಾಮಾನ್ಯ ಸಮಸ್ಯೆಯಾಗಿದೆ. ಇದು ಅನೇಕ ಕಾರಣಗಳಿಂದ ಉಂಟಾಗಬಹುದು. ಆದರೆ ಪಾದಗಳು ಊದಿಕೊಂಡಾಗ ರೋಗಿಯು ಬಹಳಷ್ಟು ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ದೈನಂದಿನ ಜೀವನದ ಸಾಮಾನ್ಯ ಚಟುವಟಿಕೆಗಳನ್ನು ಮಾಡಲು Read more…

ಸದ್ದಿಲ್ಲದೆಯೇ ಘಟಾನುಘಟಿಗಳನ್ನು ಮೀರಿಸುವಂಥ ದಾಖಲೆ ಮಾಡಿದ್ದಾರೆ ಭಾರತದ ಈ ಬ್ಯಾಟ್ಸ್‌ಮನ್‌…!

ಟೀಂ ಇಂಡಿಯಾದ ಭರವಸೆಯ ಬ್ಯಾಟ್ಸ್‌ಮನ್‌ ಒಬ್ಬ ಎಲೆಮರೆಕಾಯಿಯಂತೆ ಕ್ರಿಕೆಟ್‌ನಲ್ಲಿ ಸಾಧನೆಯ ಶಿಖರವೇರುತ್ತಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಭಾರತದ ಸರಣಿ ಗೆಲುವಿನ ಹಿಂದೆ ಗಮನ ಸೆಳೆದಿದ್ದು ಈ ಸ್ಟಾರ್‌ ಆಟಗಾರನ ಬ್ಯಾಟಿಂಗ್‌. Read more…

BIG NEWS: ವರುಣಾಗೆ ಭೇಟಿ ನೀಡಿದ ವಿಪಕ್ಷ ನಾಯಕ; ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಗ್ರಾಮಸ್ಥರ ಘೋಷಣೆ

ಮೈಸೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಮೈಸೂರಿನ ವರುಣಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಪುತ್ರ ಯತೀಂದ್ರ ಜೊತೆಗೂಡಿ Read more…

Viral Video: ಎಟಿಎಂನಲ್ಲಿ ಸಗಣಿ ಹಾಕಿದ ಹಸು; ಮೂಗು ಮುಚ್ಚಿ ಹಣ ಪಡೆದ ಗ್ರಾಹಕ

ಹಸುವೊಂದು ಎಟಿಎಂ ಬೂತ್​ ಅನ್ನು ಗೋಶಾಲೆ ಎಂದು ತಪ್ಪಾಗಿ ಗ್ರಹಿಸಿದೆ ಎನಿಸುತ್ತದೆ, ಈ ಹಸುವು ಇತರ ಹಸುಗಳೊಂದಿಗೆ ಅದರ ನಾನ್​ ಎಸಿ ಸ್ಥಳಕ್ಕಿಂತ​ ಹೆಚ್ಚಾಗಿ ಎಸಿಯಲ್ಲಿರಲು ಇಷ್ಟಪಡುತ್ತದೆ ಎಂದು Read more…

ಈ ಸೆಲೆಬ್ರಿಟಿಗಳು ಇನ್ನೂ ಜೀವಂತವಾಗಿದ್ದಿದ್ದರೆ ಹೇಗೆ ಕಾಣುತ್ತಿದ್ದರು ? ಇಲ್ಲಿದೆ ಇಂಟ್ರಸ್ಟಿಂಗ್‌ ಫೋಟೋ

ಮೈಕೆಲ್​ ಜಾಕ್ಸನ್​ ಅಥವಾ ಜಾನ್​ ಲೆನ್ನನ್​ ಇಂದು ಬದುಕಿದ್ದರೆ ಅವರು ಹೇಗಿರುತ್ತಿದ್ದರು ಎಂದು ಎಂದಾದರೂ ಊಹಿಸಿದ್ದೀರಾ‌ ? ಟಕಿರ್ ಮೂಲದ ಛಾಯಾಗ್ರಾಹಕರೊಬ್ಬರು ಆರ್ಟಿಫಿಶಿಯಲ್​ ಇಂಟೆಲಿಜೆನ್ಸ್​ (ಎಐ) ತಂತ್ರಜ್ಞಾನ ಬಳಸಿಕೊಂಡು Read more…

BIG NEWS: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ವಾದಾಂಶ ಸಲ್ಲಿಕೆ ವಿಳಂಬಕ್ಕೆ ಹೈಕೋರ್ಟ್ ತರಾಟೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ರಚಿಸಿದ್ದ ಎಸ್ ಐಟಿ ರಚನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆದಿದೆ. Read more…

BIG BREAKING: ಬಲೂಚಿಸ್ತಾನದಲ್ಲಿ ಪಾಕ್ ಸೈನ್ಯದ ಹೆಲಿಕಾಪ್ಟರ್ ಪತನ

ಪಾಕಿಸ್ತಾನ ಸೈನ್ಯದ ಇಬ್ಬರು ಮೇಜರ್ ಗಳೂ ಸೇರಿದಂತೆ ಆರು ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್, ಬಲೂಚಿಸ್ತಾನದಲ್ಲಿ ಪತನಗೊಂಡಿದೆ. ಈ ಇಬ್ಬರು ಮೇಜರ್ ರ್ಯಾಂಕ್ ಅಧಿಕಾರಿಗಳು ನಾಲ್ಕು ಮಂದಿ ಎಸ್.ಪಿ.ಜಿ. ಕಮಾಂಡೋಗಳ Read more…

BIG NEWS: ಕನ್ನಡದಲ್ಲಿಯೇ ಭಾಷಣ ಆರಂಭಿಸಿದ ರಾಷ್ಟ್ರಪತಿ; ರಾಣಿ ಚೆನ್ನಮ್ಮ, ಅಬ್ಬಕ್ಕ, ಬಸವಣ್ಣನವರ ಅನುಭವ ಮಂಟಪದ ಬಗ್ಗೆ ಸ್ಮರಿಸಿದ ದ್ರೌಪದಿ ಮುರ್ಮು

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಚಾಮುಂಡೇಶ್ವರಿಗೆ ನನ ಹೃದಯಪೂರ್ವಕ ನಮಸ್ಕಾರಗಳು ಎಂದು ಕನ್ನಡದಲ್ಲಿಯೇ ಭಾಷಣ ಆರಂಭಿಸಿದರು. ದಸರಾ ಆಚರಣೆಯನ್ನು Read more…

BREAKING NEWS: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ತಾತ್ಕಾಲಿಕ ರಿಲೀಫ್; ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಿಂದ ಮಧ್ಯಂತರ ಜಾಮೀನು

ವಂಚಕ ಸುಕೇಶ್ ಚಂದ್ರಶೇಖರನ್ ಬಹುಕೋಟಿ ವಂಚನೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸೋಮವಾರದಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಿಂದ 50 ಸಾವಿರ ರೂಪಾಯಿ ಬಾಂಡ್ Read more…

‘ನಾಡಹಬ್ಬ’ ದಸರಾ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವಿಶೇಷ ಉಡುಗೊರೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ನಾಡಹಬ್ಬ ದಸರಾ ಉದ್ಘಾಟನೆ ನೆರವೇರಿಸಿದ್ದು, ಒಂಬತ್ತು ದಿನಗಳ ಉತ್ಸವ ರಾಜ್ಯದಾದ್ಯಂತ ಕಳೆಗಟ್ಟಿದೆ. ಉದ್ಘಾಟನೆಗೊ ಮುನ್ನ ರಾಷ್ಟ್ರಪತಿಯವರು ನಾಡ ದೇವತೆಯ ದರ್ಶನ ಪಡೆದು Read more…

BIG NEWS: ಭಾರತದಲ್ಲೇ ಉತ್ಪಾದನೆಯಾಗಲಿದೆ ಆಪಲ್ ಕಂಪನಿಯ ಐಫೋನ್ 14

ಇತ್ತೀಚೆಗಷ್ಟೇ ಐ ಫೋನ್ 14 ಬಿಡುಗಡೆ ಮಾಡಿರುವ ಆಪಲ್ ಕಂಪನಿ ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಚೀನಾ ಬಳಿಕ ಸ್ಮಾರ್ಟ್ಫೋನ್ ಗಳಿಗೆ ಎರಡನೇ ಅತಿ ದೊಡ್ಡ ಮಾರುಕಟ್ಟೆಯಾಗಿರುವ Read more…

4 ಮಿಲಿಯನ್ ವೀಕ್ಷಣೆ ಪಡೆದ ‘ರಾಣ’ ಚಿತ್ರದ ಗಲ್ಲಿ ಬಾಯ್ ಹಾಡು

ನಂದಕಿಶೋರ್ ನಿರ್ದೇಶನದ ಶ್ರೇಯಸ್ ಅಭಿನಯದ ಬಹುನಿರೀಕ್ಷಿತ ‘ರಾಣ’ ಚಿತ್ರದ ‘ಗಲ್ಲಿ ಬಾಯ್’ ಎಂಬ ವಿಡಿಯೋ ಹಾಡು ಇತ್ತೀಚೆಗಷ್ಟೇ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆ ಮಾಡಲಾಗಿತ್ತು. ಈ Read more…

BIG NEWS: ನಮ್ಮೊಳಗಿನ ದುರ್ಗುಣಗಳನ್ನು ತೊಡೆದುಹಾಕೋಣ; ಒಳ್ಳೆಯ ಆಚಾರ-ವಿಚಾರ ನಡೆ ನುಡಿಯೊಂದಿಗೆ ಮುನ್ನಡೆಯೋಣ; ನಾಡಿನ ಜನತೆಗೆ ಸಿಎಂ ಕರೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪುಷ್ಪಾರ್ಚನೆ ಮೂಲಕ ಚಾಲನೆ ನೀಡಿದ್ದಾರೆ. ಈ ಬಾರಿ ದಸರಾ ಮಹೋತ್ಸವ ಹಲವು ವಿಶೇಷತೆಗಳಿಂದ ಕೂಡಿದೆ. ರಾಷ್ಟ್ರಪತಿಗಳು ದಸರಾ Read more…

BREAKING NEWS: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ಕ್ಕೆ ಅದ್ದೂರಿ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ -2022 ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಿದ್ದಾರೆ. ಇದೇ ಮೊದಲ ಬಾರಿಗೆ ರಾಷ್ಟ್ರಪತಿಯಿಂದ ನಾಡಹಬ್ಬ ಮೈಸೂರು ದಸರಾಗೆ ಚಾಲನೆ ದೊರೆತಿರುವುದು ವಿಶೇಷ. Read more…

ಸ್ವಿಮ್ಮಿಂಗ್ ​ಪೂಲ್​ನಲ್ಲಿ ಸ್ಪೆಷಲ್ ಗರ್ಬಾ ಡಾನ್ಸ್: ಯುವತಿಯರ ನೃತ್ಯಕ್ಕೆ ಫಿದಾ ಆದ ನೆಟ್ಟಿಗರು

ನವರಾತ್ರಿಗೆ ತನ್ನದೇ ಆದ ವಿಶಿಷ್ಟ ಧಾರ್ಮಿಕ ಹಿನ್ನೆಲೆ ಇದೆ. ನವರಾತ್ರಿ ಆಚರಣೆಗೆ ಸಂಬಂಧಿಸಿದ ಉಲ್ಲೇಖ ನಮ್ಮ ಅನೇಕ ವೇದ ಪುರಾಣಗಳಲ್ಲಿ ಪುಣ್ಯ ಕಥೆಗಳಲ್ಲಿದೆ. ನವರಾತ್ರಿ ಹೆಸರೇ ಹೇಳುವ ಹಾಗೆ Read more…

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಶುಭಾಶಯ

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ 90 ನೇ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಭಾಶಯ ಕೋರಿದ್ದಾರೆ. ಮಾಜಿ ಪ್ರಧಾನಿ Read more…

ವಿದ್ಯಾರ್ಥಿಗಳಿಗೆ ಪಾಠ ಮಾಡಿ ಶಿಕ್ಷಣ ಪ್ರೀತಿ ಮೆರೆದ ‘ಜಿಲ್ಲಾಧಿಕಾರಿ’

ಸಾಮಾನ್ಯವಾಗಿ ಜಿಲ್ಲಾಧಿಕಾರಿಗಳೆಂದರೆ ಅವರಿಗೆ ವಿಪರೀತ ಕೆಲಸದ ಒತ್ತಡವಿರುತ್ತದೆ. ಜಿಲ್ಲೆಯ ಸಮಗ್ರ ಹಿತಕ್ಕಾಗಿ ಶ್ರಮಿಸಬೇಕಾಗಿರುವ ಕಾರಣ ಸದಾಕಾಲ ಸಭೆಗಳನ್ನು ನಡೆಸುತ್ತಾ ವಿಚಾರ ವಿನಿಮಯ ಮಾಡಬೇಕಾಗಿರುತ್ತದೆ. ಇಂಥದರ ಮಧ್ಯೆಯೂ ಚಿಕ್ಕಮಗಳೂರು ಜಿಲ್ಲಾಧಿಕಾರಿ Read more…

BREAKING: ಗುಲಾಮ್ ನಬಿ ಆಜಾದ್ ಅವರಿಂದ ಇಂದು ಹೊಸ ಪಕ್ಷ ಘೋಷಣೆ ಸಾಧ್ಯತೆ

ಐದು ದಶಕಗಳ ಕಾಲ ಸುಧೀರ್ಘ ನಂಟನ್ನು ಹೊಂದಿದ್ದ ಕಾಂಗ್ರೆಸ್ ಪಕ್ಷವನ್ನು ಕಳೆದ ತಿಂಗಳು ತೊರೆದಿದ್ದ ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಇಂದು ತಮ್ಮ ಹೊಸ ಪಕ್ಷವನ್ನು ಘೋಷಿಸುವ Read more…

ಅಪರೂಪದ ‘ಚೀತಾ’ ಮೊದಲು ವೀಕ್ಷಿಸಬೇಕಾ ? ಹೀಗೆ ಮಾಡಿದರೆ ಸಿಗಲಿದೆ ಅವಕಾಶ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ದಿನದಂದು ನಮೀಬಿಯಾದಿಂದ ಎಂಟು ಚೀತಾಗಳನ್ನು ತಂದು ಮಧ್ಯಪ್ರದೇಶದ ಕುನೋ ಉದ್ಯಾನದಲ್ಲಿ ಬಿಡಲಾಗಿದೆ. ಇವುಗಳು ಇಲ್ಲಿನ ಪರಿಸರಕ್ಕೆ ಹೊಂದಿಕೊಳ್ಳುತ್ತಿದ್ದು, ಬಳಿಕವಷ್ಟೇ ಸಾರ್ವಜನಿಕರ ವೀಕ್ಷಣೆಗೆ ಅವಕಾಶ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...