alex Certify Live News | Kannada Dunia | Kannada News | Karnataka News | India News - Part 2544
ಕನ್ನಡ ದುನಿಯಾ
    Dailyhunt JioNews

Kannada Duniya

ದೈನಂದಿನ ಆದಾಯ ಲೆಕ್ಕ ಹಾಕಿದ ಬಡ ವೃದ್ಧ…! ಕಣ್ಣಂಚನ್ನು ತೇವಗೊಳಿಸುತ್ತೆ ಹೃದಯಸ್ಪರ್ಶಿ ವಿಡಿಯೋ

ವೃದ್ಧರೊಬ್ಬರು ತಮ್ಮ ದೈನಂದಿನ ಗಳಿಕೆಯನ್ನು ಎಣಿಸುವ ವಿಡಿಯೋ ಜಾಲತಾಣದಲ್ಲಿ ಕಾಣಿಸಿಕೊಂಡಿದ್ದು, ನೆಟ್ಟಿಗರನ್ನು ಭಾವುಕರನ್ನಾಗಿಸಿದೆ. ವೆೈರಲ್​ ಆಗಿರುವ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಜಿಂದಗಿ ಗುಲ್ಜಾರ್​ ಹೆೈ ಎಂಬ ಪುಟ ಹಂಚಿಕೊಂಡಿದೆ. ಚಿಕ್ಕ Read more…

BIG NEWS: ಬಜರಂಗದಳ, PFI, SDPI ಎಲ್ಲಾ ಸಂಘಟನೆಗಳನ್ನು ನಿಷೇಧಿಸಲಿ; ಎಂ.ಬಿ.ಪಾಟೀಲ್ ಆಗ್ರಹ

ಬೆಂಗಳೂರು: ರಾಜ್ಯದ ಹಲವೆಡೆ ಎನ್ ಐ ಎ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಿಲುವು ಯಾವಾಗಲೂ ಒಂದೇ ಆಗಿರುತ್ತದೆ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ Read more…

ತವರಿನಿಂದ ಪತ್ನಿ ಮರಳಲಿಲ್ಲವೆಂದು ಹೈ ಟೆನ್ಶನ್​ ಟವರ್​ ಏರಿ ಕುಳಿತ ಪತಿ…! ನಾಟಕೀಯ ದೃಶ್ಯ ಮೊಬೈಲ್‌ ನಲ್ಲಿ ಸೆರೆ

ತವರಿನಿಂದ ಪತ್ನಿ ಹಿಂತಿರುಗಲಿಲ್ಲವೆಂದು ಪತಿರಾಯನೊಬ್ಬ ಹೈ ಟೆನ್ಶನ್​ ಟವರ್​ ಏರಿಕುಳಿತ ಪ್ರಸಂಗ ನಡೆದಿದೆ. ಛತ್ತೀಸ್​ಗಢದ ಭಿಲಾಯ್​ನ ಗನಿಯಾರಿ ಗ್ರಾಮದಲ್ಲಿ ಈ ಪ್ರಸಂಗ ನಡೆದಿದ್ದು, ಪತ್ನಿ ತನ್ನೊಂದಿಗೆ ಬರಲು ನಿರಾಕರಿಸಿದ್ದರಿಂದ Read more…

ನಿಮಗೂ ಬಂದಿದೆಯಾ ಈ ವಾಟ್ಸಾಪ್‌ ಮೆಸೇಜ್‌ ? ಹಾಗಾದ್ರೆ ಈ ಸುದ್ದಿ ಓದಿ

ʼಕೌನ್​ ಬನೇಗಾ ಕರೋಡ್ಪತಿʼ (ಕೆಬಿಸಿ) ಭಾರತೀಯರ ಹೃದಯಕ್ಕೆ ಹತ್ತಿರವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಈ ಶೋ ವ್ಯಾಪಕ ಪ್ರಶಂಸೆಯನ್ನು ಗಳಿಸಿದೆ ಮತ್ತು ಅನೇಕ ಭಾರತೀಯ ಮನೆಗಳಲ್ಲಿ ಚಾಚೂ ತಪ್ಪದೇ Read more…

ಪ್ರೀತಿ – ಮದುವೆಗೆ ಕಾರಣವಾಯ್ತು ಬೆಂಗಳೂರು ಟ್ರಾಫಿಕ್​….!

ಬೆಳೆಯುತ್ತಿರುವ ಬೆಂಗಳೂರಿಗೆ ಟ್ರಾಫಿಕ್​ ಜಾಮ್​ ದೊಡ್ಡ ಸಮಸ್ಯೆಯಾಗುತ್ತಿದೆ. ಅದೇ ರೀತಿ ಸ್ಟ್ಯಾಂಡ್​-ಅಪ್​ ಕಾಮಿಡಿಯನ್​ಗಳು ಬೆಂಗಳೂರಿನ ಬಗ್ಗೆ ಮಾಡುವ ಅನೇಕ ಹಾಸ್ಯಗಳಲ್ಲಿ, ಟ್ರಾಫಿಕ್​ ಜಾಮ್​ಗಳಲ್ಲಿ ಸಿಲುಕಿಕೊಳ್ಳುವುದು ಪ್ರಮುಖ ತಮಾಷೆಯಾಗಿರುತ್ತದೆ. ಹಿಂದೆ Read more…

BIG NEWS: ಬಿಬಿಎಂಪಿಯವರಿಗೆ BJPಯವರ ಪೋಸ್ಟರ್ ಕಾಣಲಿಲ್ವಾ….? ನಮ್ಮ ಬಗ್ಗೆಯೂ ಅವರು ಪೋಸ್ಟರ್ ಹಾಕಿದ್ದಾರೆ ಅವರ ವಿರುದ್ಧ ಕ್ರಮ ಯಾಕಿಲ್ಲ…..? ವಾಗ್ದಾಳಿ ನಡೆಸಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ಪೇಸಿಎಂ ಪೋಸ್ಟರ್ ಅಂಟಿಸಿದ್ದ ಕಾಂಗ್ರೆಸ್ ನ ಐವರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿರುವ ಕ್ರಮವನ್ನು ಖಂಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾಳೆ ಕಾಂಗ್ರೆಸ್ ಶಾಸಕರೆಲ್ಲರೂ ಪೇಸಿಎಂ ಪೋಸ್ಟರ್ Read more…

ಡಾನ್ಸ್​ ಮೂಲಕ ಹಿಂದಿ ವ್ಯಾಕರಣ ಕಲಿಯುತ್ತಿರುವ ಮಕ್ಕಳು; ವಿಡಿಯೋ ವೈರಲ್

ಹೊಸ ಭಾಷೆಯನ್ನು ಕಲಿಯುವುದು ಕೆಲವು ಮಕ್ಕಳಿಗೆ ಕಠಿಣವಾಗಬಹುದು. ಆದರೆ ಶಿಕ್ಷಕರು ಮಕ್ಕಳಿಗೆ ಕಲಿಕೆಯನ್ನು ಸಲೀಸು ಮಾಡಲು ಹೊಸ ಹೆಜ್ಜೆಯನ್ನು ತೆಗೆದುಕೊಳ್ಳುತ್ತಾರೆ. ಶಾಲಾ ಮಕ್ಕಳು ಹಿಂದಿ ವ್ಯಾಕರಣದ ಮೂಲಭೂತ ಅಂಶಗಳನ್ನು Read more…

ಬರೇಲಿಯಲ್ಲಿ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

ಇದೊಂದು ಪೈಶಾಚಿಕ ಪ್ರಕರಣವಾಗಿದ್ದು, ಬರೇಲಿಯಲ್ಲಿ ಗರ್ಭಿಣಿ ಮೇಲೆ ಮೂವರು ಪುರುಷರು ಅತ್ಯಾಚಾರವೆಸಗಿದ್ದು ಆಕೆಯ ಗರ್ಭಪಾತಕ್ಕೆ ಕಾರಣವಾಗಿದೆ ಎಂದು ದೂರಲಾಗಿದೆ. ಆಕೆಯ ಪತಿ ನೀಡಿದ ದೂರಿನ ಪ್ರಕಾರ, ಜಮೀನಿನಲ್ಲಿ ಕೆಲಸ Read more…

BIG NEWS: ನಾಳೆಯಿಂದ ನಾವೇ PayCM ಪೋಸ್ಟರ್ ಅಂಟಿಸುತ್ತೇವೆ; ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿರುವ ಕಾಂಗ್ರೆಸ್ ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಗೋಡೆಗಳ ಮೇಲೆ ಪೇಸಿಎಂ ಪೋಸ್ಟರ್ ಆಂದೋಲನ ಆರಂಭಿಸಿದೆ. ನಾಳೆಯಿಂದ ಕಾಂಗ್ರೆಸ್ Read more…

ಸರ್ಕಾರದ ವಿರುದ್ಧ ಪ್ರತಿಭಟಿಸಲು ವಿಧಾನಸಭೆಗೆ ಹಸು ತಂದ ಶಾಸಕ…!

ರಾಜಸ್ಥಾನ ವಿಧಾನಸಭೆಗೆ ಶಾಸಕ ಹಸುವಿನೊಂದಿಗೆ ಆಗಮಿಸಿ ಗಮನ ಸೆಳೆದಿದ್ದಾರೆ. ಬಿಜೆಪಿ ಶಾಸಕ ಸುರೇಶ್​ ಸಿಂಗ್​ ರಾವತ್​ ಅವರು ಸೋಮವಾರ ಹಸುವಿನ ಜೊತೆ ಆಗಮಿಸಿದ್ದು, ಚರ್ಮ ಗಂಟು ಕಾಯಿಲೆಯ ಬಗ್ಗೆ Read more…

BIG NEWS: ಪೇ ಸಿಎಂ ಪೋಸ್ಟರ್ ಅಭಿಯಾನ; ಕಾಂಗ್ರೆಸ್ ಕಚೇರಿ ಇಬ್ಬರು ಸಿಬ್ಬಂದಿಗಳು ಪೊಲೀಸ್ ವಶಕ್ಕೆ

ಬೆಂಗಳೂರು: ಪೇ ಸಿಎಂ ಪೋಸ್ಟರ್ ಅಭಿಯಾನ ಆರಂಭಿಸಿ, ಗೋಡೆಗಳ ಮೇಲೆ ಸಿಎಂ ಬಸವರಾಜ್ ಬೊಮ್ಮಾಯಿ ಭಾವಚಿತ್ರವಿರುವ ಕ್ಯೂ ಆರ್ ಕೋಡ್ ಪೋಸ್ಟರ್ ಅಂಟಿಸಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. Read more…

ಉದ್ಯೋಗಿಗಳಿಗೆ 11 ದಿನಗಳ ರಜೆ ಘೋಷಿಸಿದ Meesho; ಮಾನಸಿಕ ಆರೋಗ್ಯ ಕಾಪಾಡಲು ಈ ಕ್ರಮ ಎಂದ ಕಂಪನಿ

ಇ – ಕಾಮರ್ಸ್ ಕಂಪನಿ Meesho ತನ್ನ ಉದ್ಯೋಗಿಗಳಿಗೆ ಬಂಪರ್ ಕೊಡುಗೆಯೊಂದನ್ನು ಘೋಷಿಸಿದೆ. 11 ದಿನಗಳ ಕಾಲ ತನ್ನ ಎಲ್ಲಾ ಉದ್ಯೋಗಿಗಳಿಗೆ ರಜೆ ಘೋಷಿಸಿದ್ದು, ಒತ್ತಡ ರಹಿತವಾಗಿ ಕಾರ್ಯನಿರ್ವಹಿಸಲು Read more…

ರಾಜ್ಯದಲ್ಲಿ 50 ಹೊಸ ಪಿಯು ಕಾಲೇಜುಗಳ ಆರಂಭಕ್ಕೆ ‘ಗ್ರೀನ್ ಸಿಗ್ನಲ್’

ರಾಜ್ಯದಲ್ಲಿ ನೂತನವಾಗಿ 50 ಸರ್ಕಾರಿ ಪದವಿ ಪೂರ್ವ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಈ ಪೈಕಿ 12 ಕಾಲೇಜುಗಳನ್ನು ಮುಖ್ಯಮಂತ್ರಿಗಳ ತವರು ಜಿಲ್ಲೆ ಹಾವೇರಿಗೆ Read more…

BIG NEWS: ಮೂವರು PFI ಮುಖಂಡರು ಪೊಲೀಸ್ ವಶಕ್ಕೆ; ಪ್ರೆಜರ್ ಟೌನ್ ಕಚೇರಿಗೆ ಬೀಗ ಜಡಿದ NIA

ಬೆಂಗಳೂರು: ಬೆಂಗಳೂರಿನಲ್ಲಿ ಪಿ ಎಫ್ ಐ ಸಂಘಟನೆ ಮುಖಂಡರ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ನಡೆಸಿರುವ ವಿಶೇಷ ಪೊಲೀಸರ ತಂಡ ಇದೀಗ ಮೂವರು ಪಿ ಎಫ್ ಐ Read more…

ಮಾನವ ಕುಲವೇ ತಲೆತಗ್ಗಿಸುವಂತಿದೆ ಈ ಘಟನೆ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಬೆತ್ತಲೆ ಕಳುಹಿಸಿದ ದುಷ್ಕರ್ಮಿಗಳು; ವಿಡಿಯೋ ವೈರಲ್ ಆದ ಬಳಿಕ ಪೊಲೀಸರಿಂದ ಕೇಸ್ ದಾಖಲು

ಉತ್ತರ ಪ್ರದೇಶದಲ್ಲಿ ಮಾನವ ಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಐವರು ಯುವಕರು ಬಳಿಕ ಆಕೆ ತನ್ನ ಮನೆಗೆ ಬೆತ್ತಲೆಯಾಗಿ ನಡೆದುಕೊಂಡು ಹೋಗುವಂತೆ ಮಾಡಿದ್ದಾರೆ. Read more…

BIG NEWS; PFI, SDPI ನಿಷೇಧ ನಿಟ್ಟಿನಲ್ಲಿ ಎನ್ ಐ ಎ ದಾಳಿ; ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ

ಬೆಂಗಳೂರು: ದೇಶಾದ್ಯಂತ ಎನ್ ಐ ಎ ದಾಳಿ ಕುರಿತು ಮಾತನಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಪಿ ಎಫ್ ಐ ಹಾಗೂ ಎಸ್ ಡಿ ಪಿ ಐ ಸಂಘಟನೆ Read more…

BIG NEWS: ಟೋಲ್ ಶುಲ್ಕ ಕೇಳಿದ್ದಕ್ಕೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಟಿ.ಆರ್.ಎಸ್. ಮುಖಂಡ

ತನ್ನ ವಾಹನಕ್ಕೆ ಟೋಲ್ ಪ್ಲಾಜಾ ಸಿಬ್ಬಂದಿ ಶುಲ್ಕ ಕೇಳಿದನೆಂಬ ಕಾರಣಕ್ಕೆ ತೆಲಂಗಾಣ ರಾಷ್ಟ್ರೀಯ ಸಮಿತಿ ಮುಖಂಡನೊಬ್ಬ ಆತನ ಮೇಲೆ ಹಲ್ಲೆ ನಡೆಸಿ ಟೋಲ್ ಧ್ವಂಸ ಮಾಡಿರುವ ಘಟನೆ ತೆಲಂಗಾಣದಲ್ಲಿ Read more…

ನೌಕರರಿಗೆ ಹೆಚ್ಚುವರಿ ಬೋನಸ್ ಪಾವತಿಸಿ ಪರಿತಪಿಸುತ್ತಿದೆ ಈ ಕಂಪನಿ; ಮರುಪಾವತಿಗೆ ಈಗ ನೀಡಿದೆ ನೋಟಿಸ್

ಯಾವುದೇ ನೌಕರರಿಗೆ ಬೋನಸ್ ಎಂಬುದು ಸಂಭ್ರಮದ ಗಳಿಗೆ. ಅದರಲ್ಲೂ ಹಬ್ಬಗಳ ಸಂದರ್ಭದಲ್ಲಿ ಈ ಬೋನಸ್ ಸಿಕ್ಕರೆ ಅದರಿಂದ ತಮಗೆ ಅಗತ್ಯವಾದ ವಸ್ತುಗಳನ್ನು ಖರೀದಿಸುತ್ತಾರೆ. ಹೀಗೆ ಬೋನಸ್ ಪಡೆದ ಕಂಪನಿಯೊಂದರ Read more…

ನರೇಂದ್ರ ಮೋದಿಯವರಿಗೆ ಗಲ್ಲು ಶಿಕ್ಷೆ ಕೊಡಿಸಲು ಸುಳ್ಳು ಸಾಕ್ಷ್ಯ ಸೃಷ್ಟಿಸಿದ್ದರಂತೆ ತೀಸ್ತಾ ಸೆಟಲ್ವಾಡ್….!

2002ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಎಸ್ಐಟಿ ಬುಧವಾರದಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದು, ಇದರಲ್ಲಿ ಸ್ಪೋಟಕ ಮಾಹಿತಿಯನ್ನು ದಾಖಲಿಸಿದೆ. ಗೋಧ್ರೋತ್ತರ ಗಲಭೆಗೆ ಸಂಬಂಧಿಸಿದಂತೆ ಅಂದು Read more…

BIG NEWS: PFI ಮುಖಂಡ ಅಜೂಜ್ ಅಬ್ದುಲ್ ಹೊನ್ನಾವರ್ ಹಾಗೂ ಅಬ್ದುಲ್ ಫಯಾಜ್ NIA ವಶಕ್ಕೆ

ಬೆಂಗಳೂರು: ದೇಶದ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಿರುವ ರಾಷ್ಟ್ರೀಯ ತನಿಖಾ ದಳ-NIA ಪಿಎಫ್ ಐ ಹಾಗೂ ಎಸ್ ಡಿಪಿಐ ಸಂಘಟನೆಗಳ ಮುಖಂಡರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ Read more…

BIG BREAKING: ಒಂದೇ ದಿನದಲ್ಲಿ 5,443 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 5,443 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,429 ಜನರು ಕೋವಿಡ್ ನಿಂದ Read more…

ಅಡೆತಡೆ ಬಂದರೂ ಮಹಿಷಾ ದಸರಾ ಆಚರಣೆ ಬಿಡುವುದಿಲ್ಲ; ಮಾಜಿ ಮೇಯರ್ ಹೇಳಿಕೆ

ಯಾವುದೇ ಅಡೆತಡೆ ಬಂದರೂ ಸಹ ಮಹಿಷಾ ದಸರಾ ಆಚರಣೆ ಮಾಡಿಯೇ ಮಾಡುತ್ತೇವೆ. ಸೆಪ್ಟೆಂಬರ್ 24, 25ರಂದು ಚಾಮುಂಡಿ ಬೆಟ್ಟದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಮಾಜಿ ಮೇಯರ್ ಪುರುಷೋತ್ತಮ್ Read more…

‘ನ್ಯಾಯಾಧೀಶೆ’ಯಾದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಕಾರು ಚಾಲಕನ ಪುತ್ರಿ

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಕಾರು ಚಾಲಕರೊಬ್ಬರ ಪುತ್ರಿ ನ್ಯಾಯಾಂಗ ಪರೀಕ್ಷೆಯಲ್ಲಿ 66ನೇ ರ್ಯಾಂಕ್ ಪಡೆಯುವ ಮೂಲಕ ನ್ಯಾಯಾಧೀಶೆಯಾಗುವ ಅವಕಾಶ ಪಡೆದುಕೊಂಡಿದ್ದಾರೆ. ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ಕಾರು ಚಾಲಕನ Read more…

ಭಾರತಕ್ಕೆ ಸಂಕಷ್ಟ ಬಂದಾಗ ಕೃಷ್ಣನ ರೂಪದಲ್ಲಿ ಮೋದಿ ಆಗಮನ: ವಿಧಾನಪರಿಷತ್ ಸದಸ್ಯ ಪ್ರಾಣೇಶ್ ಬಣ್ಣನೆ

ವಿಧಾನ ಪರಿಷತ್ ನಲ್ಲಿ ಮಹಾಭಾರತ ಪ್ರಸ್ತಾಪಿಸಿರುವ ಸದಸ್ಯ ಪ್ರಾಣೇಶ್, ಭರತ ಖಂಡ ಸಂಕಷ್ಟದಲ್ಲಿದ್ದಾಗ ನಾನು ಪುನರ್ಜನ್ಮ ತಾಳುವೇ ಎಂದು ಶ್ರೀ ಕೃಷ್ಣ ಹೇಳಿದ್ದ. ಈಗ ಭಾರತಕ್ಕೆ ಸಂಕಷ್ಟ ಬಂದಿದ್ದು, Read more…

BREAKING: PFI, SDPI ಕಚೇರಿ ಮೇಲೆ NIA ದಾಳಿ ವೇಳೆ ಕಾರ್ಯಕರ್ತರ ಹೈಡ್ರಾಮಾ

ಮಂಗಳೂರು: ರಾಜ್ಯದ ಮಂಗಳೂರು, ಬೆಂಗಳೂರು ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ಇಂದು ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್‌.ಡಿ.ಪಿ.ಐ. ಮತ್ತು ಪಿಎಫ್ಐ ಕಚೇರಿಗಳ ಮೇಲೆ Read more…

ತನ್ನ ಮರಿಯೊಂದಿಗೆ ತಿರುಗಾಡಿದ ಕಪ್ಪು ಹುಲಿ; ಅಪರೂಪದ ದೃಶ್ಯ ನೋಡಿ ಥ್ರಿಲ್ ಆದ ನೆಟ್ಟಿಗರು

ಪ್ರಕೃತಿ ತನ್ನ ಮಡಿಲಲ್ಲಿ ಅಸಂಖ್ಯಾತ ಅಮೂಲ್ಯ ರತ್ನಗಳನ್ನು ಬಚ್ಚಿಟ್ಟಿದೆ. ಮನುಷ್ಯನನ್ನ ಇದೇ ಪ್ರಕೃತಿ ತನ್ನ ವರ್ಚಸ್ಸಿನಿಂದ ಆಗಾಗ ಬೆರಗುಗೊಳಿಸುತ್ತಲೇ ಇರುತ್ತೆ. ಮಾನವನ ಚಟುವಟಿಕೆಗಳಿಂದ ಅಸಂಖ್ಯಾತ ಜೀವಿಗಳು ಭೂಮಿಯಿಂದ ನಿರ್ನಾಮವಾಗಿದೆ. Read more…

ದುಡುಕಿನ ನಿರ್ಧಾರ ಕೈಗೊಂಡ ದಂಪತಿ: ಬಾವಿಗೆ ಹಾರಿ ಆತ್ಮಹತ್ಯೆ

ಮೈಸೂರು: ಕೃಷ್ಣರಾಜನಗರ ತಾಲೂಕಿನ ಸಂಬರವಳ್ಳಿ ಸಮೀಪ ತೋಟವೊಂದರಲ್ಲಿ ಬಾವಿಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಟ್ಟಪ್ಪ(50), ಅವರ ಪತ್ನಿ ರುಕ್ಮಿಣಿ(40) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. 20 ವರ್ಷದಿಂದ Read more…

ಜಿಯೋ ಬಳಕೆದಾರರಿಗೆ ಬಂಪರ್; ಗ್ರಾಹಕರನ್ನು ಸೆಳೆಯುತ್ತಿದೆ ಹೊಸ ಪ್ಲಾನ್‌

ಕಡಿಮೆ ದರದಲ್ಲಿ ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ಒದಗಿಸ್ತಾ ಇರೋ ಟೆಲಿಕಾಂ ಸಂಸ್ಥೆಗಳ ಪೈಕಿ ರಿಲಯನ್ಸ್‌ ಜಿಯೋ ಮೊದಲ ಸ್ಥಾನದಲ್ಲಿದೆ. ಜಿಯೋ ಅದ್ಭುತವಾದ ಪ್ರೀಪೇಯ್ಡ್ ಮತ್ತು ಪೋಸ್ಟ್‌ಪೇಯ್ಡ್ ಯೋಜನೆಗಳ ಮೂಲಕ Read more…

ಮತ್ತೊಮ್ಮೆ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ ಫೇಸ್ಬುಕ್‌ ಒಡೆಯ ಜುಕರ್‌ಬರ್ಗ್‌

ಫೇಸ್ಬುಕ್‌ ಒಡೆಯ ಮಾರ್ಕ್ ಜುಕರ್‌ಬರ್ಗ್ ಹೆಸರು ಚಿಕ್ಕ ಮಕ್ಕಳಿಗೂ ಗೊತ್ತಿದೆ. ಶ್ರೀಮಂತಿಕೆಯ ಜೊತೆಗೆ ಅಭಿಮಾನಿಗಳನ್ನೂ ಜುಕರ್ಬರ್ಗ್‌ ಸಂಪಾದಿಸಿದ್ದಾರೆ. ತಮ್ಮ ಯಶಸ್ಸಿಗೆ ಕಾರಣ ಪತ್ನಿ ಪ್ರಿಸ್ಸಿಲ್ಲಾ ಚಾನ್‌ ಅಂತಾ ಮುಕ್ತ Read more…

ಅತ್ಯಂತ ಕಿರಿಯ ಶ್ರೀಮಂತರ ಪಟ್ಟಿ ಸೇರಿದ ಬೆಂಗಳೂರಿನ ಕೈವಲ್ಯ ವೋಹ್ರಾ

ಐಐಎಫ್ಎಲ್ ವೆಲ್ತ್ ಹುರುನ್ ಇಂಡಿಯಾ 2022 ಶ್ರೀಮಂತರ ಪಟ್ಟಿ ಬಿಡುಗಡೆಯಾಗಿದ್ದು, ಅದಾನಿ ಸಮೂಹದ ಸಂಸ್ಥಾಪಕ ಗೌತಮ್ ಅದಾನಿ ಈವರೆಗೆ ಭಾರತದ ಅತಿ ದೊಡ್ಡ ಸಿರಿವಂತ ಎಂಬ ಹೆಗ್ಗಳಿಕೆ ಹೊಂದಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...