alex Certify Live News | Kannada Dunia | Kannada News | Karnataka News | India News - Part 2545
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಾಖಲೆ ಸಮೇತ ಸಚಿವರೊಬ್ಬರ ಅಕ್ರಮ ಇಂದು ಬಯಲು

ಕಳೆದ ಕೆಲವು ದಿನಗಳಿಂದ ಸದನದಲ್ಲಿಯೇ ರಾಜ್ಯ ಸರ್ಕಾರದ ಸಚಿವರೊಬ್ಬರ ಅಕ್ರಮವನ್ನು ದಾಖಲೆ ಸಮೇತ ಬಯಲು ಮಾಡುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಈಗ ಅದಕ್ಕೆ ಮುಹೂರ್ತ ನಿಗದಿಪಡಿಸಿದ್ದಾರೆ. Read more…

ರಾತ್ರೋರಾತ್ರಿ ಕಿಟಕಿ ರಾಡ್ ಮುರಿದು ಹಾಸ್ಟೆಲ್ ನಿಂದ ಪರಾರಿಯಾದ ವಿದ್ಯಾರ್ಥಿನಿಯರು

ಮಂಗಳೂರು: ರಾತ್ರೋರಾತ್ರಿ ಮೂವರು ವಿದ್ಯಾರ್ಥಿನಿಯರು ಕಿಟಕಿ ರಾಡ್ ಮುರಿದು ಹಾಸ್ಟೆಲ್ ನಿಂದ ಪರಾರಿಯಾದ ಘಟನೆ ಮಂಗಳವಾರ ನಡೆದಿದೆ. ಮಂಗಳೂರಿನ ಮೇರಿ ಹಿಲ್ ಸಮೀಪದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ಮೂವರು Read more…

ಹಾಸ್ಟೆಲ್ ಕಿಟಕಿ ರಾಡ್ ಮುರಿದು ಕಾಲೇಜು ವಿದ್ಯಾರ್ಥಿನಿಯರು ಪರಾರಿ…!

ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರು ಕಾಲೇಜ್ ಹಾಸ್ಟೆಲ್ ನ ಕಿಟಕಿ ರಾಡ್ ಮರಿದು ರಾತ್ರೋರಾತ್ರಿ ಪರಾರಿಯಾಗಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿಯರ ಪೈಕಿ ಇಬ್ಬರು ಬೆಂಗಳೂರಿನ Read more…

BIG NEWS: ‘ಟಾಪ್ 10’ ಸಿರಿವಂತರ ಪಟ್ಟಿ ಸೇರಿದ ಗೌತಮ್ ಅದಾನಿ ಸಹೋದರ

ಭಾರತದ ಅಗ್ರ ಸಿರಿವಂತರ ಪಟ್ಟಿ ಬಿಡುಗಡೆಯಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ನ ಮುಖೇಶ್ ಅಂಬಾನಿ ಅವರನ್ನು ಹಿಂದಿಕ್ಕಿರುವ ಗೌತಮ್ ಅದಾನಿ, ದೇಶದ ಅತಿ ಸಿರಿವಂತ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದರ Read more…

BREAKING NEWS: ಮಂಗಳೂರಲ್ಲಿ SDPI, PFI ಕಚೇರಿ ಮೇಲೆ NIA ದಾಳಿ

ಮಂಗಳೂರು: ದೇಶದ ಹಲವೆಡೆ ಎನ್.ಐ.ಎ. ಅಧಿಕಾರಿಗಳು ದಾಳಿ ಮಾಡಿದ್ದು, ಮಂಗಳೂರಿನಲ್ಲಿ ಎಸ್.ಡಿ.ಪಿ.ಐ. ಮತ್ತು ಪಿಎಫ್ಐ ಕಚೇರಿಗಳ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್‌.ಡಿ.ಪಿ.ಐ. Read more…

‘ಮೈಸೂರು ದಸರಾ’ ಗೆ ತೆರಳುವವರಿಗೆ ರೈಲ್ವೆ ಇಲಾಖೆಯಿಂದ ಗುಡ್ ನ್ಯೂಸ್

ನಾಡಹಬ್ಬ ದಸರಾ ಸಮೀಪಿಸುತ್ತಿದೆ. ಕೊರೊನಾ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಕಳೆಗುಂದಿದ್ದ ದಸರಾ ಮಹೋತ್ಸವ ಈಗ ತನ್ನ ಎಂದಿನ ವೈಭವವನ್ನು ಮರಳಿ ಪಡೆದಿದೆ. ಮೈಸೂರಿನಲ್ಲಿ ಅದ್ದೂರಿ ಆಚರಣೆಗೆ ಸಿದ್ಧತೆ Read more…

ʼಕೊತ್ತಂಬರಿʼ ಬೀಜದಲ್ಲಿವೆ ಉಪಯುಕ್ತ ಔಷಧೀಯ ಗುಣಗಳು

ಕೊತ್ತಂಬರಿ ಸೊಪ್ಪು ರುಚಿಕರ ಪರಿಮಳಯುಕ್ತವಾಗಿದ್ದು ಸಾರು, ಚಟ್ನಿ ಮುಂತಾದ ಅಡುಗೆಗಳಲ್ಲಿ ಬಳಸಲಾಗುತ್ತದೆ. ಕೊತ್ತಂಬರಿ ಬೀಜ ಕೂಡ ಸಾಕಷ್ಟು ಅನಾರೋಗ್ಯ ಸಮಸ್ಯೆಗಳಿಗೆ ಉಪಯುಕ್ತ. ಇದರಿಂದ ಸಿಗುವ ಆರೋಗ್ಯ ಉಪಯೋಗಗಳನ್ನು ತಿಳಿಯೋಣ. Read more…

BIG NEWS: ಒಂದೂವರೆ ವರ್ಷಗಳ ಹಿಂದೆಯೇ ಶಂಕಿತ ಉಗ್ರರ ಕುರಿತು ಸಿಕ್ಕಿತ್ತು ಸುಳಿವು…!

ಸಾವರ್ಕರ್ ಫ್ಲೆಕ್ಸ್ ವಿವಾದ ಸಂದರ್ಭದಲ್ಲಿ ಪ್ರೇಮ್ ಸಿಂಗ್ ಎಂಬಾತನಿಗೆ ಶಿವಮೊಗ್ಗದಲ್ಲಿ ಚಾಕು ಇರಿದ ದುಷ್ಕರ್ಮಿ ಜಬೀವುಲ್ಲಾ ಎಂಬಾತನನ್ನು ಪೊಲೀಸರು ಬಂಧಿಸಿದ ಬಳಿಕ ಕುಖ್ಯಾತ ಭಯೋತ್ಪಾದಕ ಸಂಘಟನೆ ಐಸಿಸ್ ಜೊತೆ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ನೂತನ ಆರೋಗ್ಯ ಕಾರ್ಡ್ ವಿತರಣೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ -ಆರೋಗ್ಯ ಕರ್ನಾಟಕ ಯೋಜನೆಯ ನೂತನ ಗುರುತಿನ ಚೀಟಿಗಳನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ಡಿಸೆಂಬರ್ 15 ರೊಳಗೆ ನೀಡುವಂತೆ ಆರೋಗ್ಯ Read more…

Good News: ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾನುಭವಿಗಳ ವಯೋಮಿತಿ ಹೆಚ್ಚಳ

ಪ್ರಸ್ತುತ ವಿಧಾನ ಮಂಡಲ ಉಭಯ ಸದನಗಳ ಕಲಾಪ ನಡೆಯುತ್ತಿದ್ದು, ಹಲವು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದರ ಮಧ್ಯೆ ‘ಗಂಗಾ ಕಲ್ಯಾಣ’ ಯೋಜನೆ ಫಲಾನುಭವಿಗಳಿಗೂ ಶುಭ ಸುದ್ದಿ ಸಿಕ್ಕಿದೆ. ಹಿಂದುಳಿದ Read more…

ಖುಷಿಯಾಗಿರಲು ಮಕ್ಕಳ ಈ ‘ಗುಣ’ ಕಲಿಯಿರಿ

ಮಕ್ಕಳ ಮೊದಲ ಶಿಕ್ಷಕರು ಅವರ ಪೋಷಕರು. ಮಕ್ಕಳು ತಮ್ಮ ಹೆತ್ತವರಿಂದ ಜೀವನದ ಬಗ್ಗೆ ಅನೇಕ ಪ್ರಮುಖ ವಿಷಯಗಳನ್ನು ಕಲಿಯುತ್ತಾರೆ. ವಯಸ್ಸಾದವರು ಮಕ್ಕಳಿಂದ ಅನೇಕ ವಿಷ್ಯವನ್ನು ಕಲಿಯುತ್ತಾರೆ. ಮಕ್ಕಳಿಂದ ದೊಡ್ಡವರು Read more…

ಕುತ್ತಿಗೆ ಕಪ್ಪಾಗಿದೆಯಾ…..? ಈ ಮನೆಮದ್ದುಗಳಲ್ಲಿದೆ ಸುಲಭ ಪರಿಹಾರ

ಬೇಸಿಗೆಯಲ್ಲಿ ಚರ್ಮ ಕಪ್ಪಾಗುವುದು ಸಾಮಾನ್ಯ. ಕುತ್ತಿಗೆಯ ಭಾಗ ಬಹುಬೇಗ ಕಂದು ಬಣ್ಣಕ್ಕೆ ತಿರುಗುತ್ತದೆ. ಕತ್ತು ಕಪ್ಪಗಾಗಿ ಮುಖ, ಮೈಯೆಲ್ಲಾ ಬೆಳ್ಳಗಿದ್ದರೆ ತುಂಬಾ ವಿಚಿತ್ರವಾಗಿ ಕಾಣಿಸುತ್ತದೆ. ಕುತ್ತಿಗೆಯ ಕಪ್ಪನ್ನು ಹೋಗಲಾಡಿಸಲು Read more…

BIG NEWS: ವಿಪಕ್ಷಗಳ ವಿರೋಧದ ನಡುವೆಯೂ ವಿಧಾನಸಭೆಯಲ್ಲೂ ಮತಾಂತರ ನಿಷೇಧ ಮಸೂದೆ ಅಂಗೀಕಾರ

ಬೆಂಗಳೂರು: ವಿರೋಧ ಪಕ್ಷಗಳ ವಿರೋಧ, ಸಭಾತ್ಯಾಗದ ನಡುವೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಅಂಗೀಕಾರಗೊಂಡಿದೆ. ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿದೇಯಕ 2022 ವಿಧಾನ ಪರಿಷತ್ ನಲ್ಲಿ Read more…

ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ: ಇಲ್ಲಿದೆ ಮುಖ್ಯ ಮಾಹಿತಿ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರ ವತಿಯಿಂದ ಸೆ.23 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 51 ರ ಜಿಲ್ಲಾ ಉದ್ಯೋಗ ವಿನಿಮಯ Read more…

ʼಪಪ್ಪಾಯ ಎಲೆʼಯಲ್ಲಿದೆ ಕ್ಯಾನ್ಸರ್ ವಿರೋಧಿ ಗುಣ

ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ಒಳ್ಳೆಯದು ಎನ್ನುವ ವಿಚಾರ ಎಲ್ಲರಿಗೂ ಗೊತ್ತು. ಪಪ್ಪಾಯಿ ರುಚಿಯಾದ ಹಣ್ಣುಗಳಲ್ಲಿ ಒಂದು. ಎಂದಾದ್ರೂ ಪಪ್ಪಾಯಿ ಹಣ್ಣಿನ ಬದಲು ಎಲೆಯ ಜ್ಯೂಸ್ ಸೇವನೆ ಮಾಡಿದ್ದೀರಾ? ಸೇವನೆ Read more…

ಬಡವರ ಖಾತೆಗೆ ಪಿಂಚಣಿ: ಫೋನ್ ನಲ್ಲಿ ಕೋರಿದರೂ ಪೆನ್ಷನ್: ಆರ್. ಅಶೋಕ್

ಬೆಂಗಳೂರು: ಬಡವರಿಗೆ 72 ಗಂಟೆಯೊಳಗೆ ಪಿಂಚಣಿ ಮಂಜೂರು ಮಾಡಲಾಗುವುದು. ಫೋನ್ ನಲ್ಲಿ ಕೋರಿದರೂ ದಾಖಲೆ ಪಡೆದು ಪಿಂಚಣಿ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಬಡತನ Read more…

ಮಕ್ಕಳಿಗೆ ಕೊಟ್ಟು ನೋಡಿ ಆರೋಗ್ಯಕರ ‘ಡ್ರೈ ಫ್ರೂಟ್ಸ್’ ಲಡ್ಡು

ಡ್ರೈ ಫ್ರೂಟ್ಸ್ ಅಂದ್ರೆ ಈಗಿನ ಮಕ್ಕಳು ಒಂಥರಾ ಅಲರ್ಜಿಯ ರೀತಿ ಭಾವಿಸುತ್ತಾರೆ. ಅದನ್ನು ಹಾಗೆಯೇ ಕೊಟ್ಟರೆ ತಿನ್ನದೇ ಮುಖ ತಿರುಗಿಸುತ್ತಾರೆ. ಆದ್ರೆ ತಾಯಂದಿರ ಮನಸ್ಸು ಕೇಳಬೇಕಲ್ಲಾ? ಅವರಿಗೆಂದೇ ಈ Read more…

ʼನಿಂಬೆʼಯಲ್ಲಿದೆ ಹಲವು ಔಷಧೀಯ ಗುಣಗಳು

ನಿಂಬೆಹಣ್ಣಿನಲ್ಲಿ ‘ಸಿ’ ಜೀವಸತ್ವ ಹೇರಳವಾಗಿ ಸಿಗುತ್ತದೆ. ಇದರಿಂದ ಜೀರ್ಣಶಕ್ತಿ ಹೆಚ್ಚುವುದಲ್ಲದೇ ಪಿತ್ತ ವಿಕಾರಗಳು ಕೂಡ ಗುಣ ಹೊಂದುತ್ತದೆ. ಇದಲ್ಲದೇ ಇದರಲ್ಲಿ ಇನ್ನೂ ಅನೇಕ ಔಷಧೀಯ ಗುಣಗಳಿವೆ. ಒಂದು ಟೀ Read more…

ಈ ‘ಆಹಾರ’ಗಳ ಮೂಲ ಯಾವುದು ಗೊತ್ತಾ…?

ಒಬ್ಬೊಬ್ಬರು ಒಂದೊಂದು ಬಗೆಯ ಆಹಾರ ಇಷ್ಟ ಪಡ್ತಾರೆ. ಕೆಲವರಿಗೆ ಸ್ವೀಟ್ ಇಷ್ಟವಾದ್ರೆ ಮತ್ತೆ ಕೆಲವರಿಗೆ ಸ್ಪೈಸಿ ಐಟಂಗಳು ಇಷ್ಟ. ಅದರಲ್ಲೂ ತಮ್ಮೂರಿನ ತಿಂಡಿ ಎಂದ್ರೆ ಹೆಚ್ಚಿನ ಪ್ರೀತಿ ಹಾಗೂ Read more…

ಶಿಕ್ಷಕರಿಗೆ ಗುಡ್ ನ್ಯೂಸ್: ರಜೆ ಸೌಲಭ್ಯ, ಹಬ್ಬದ ಮುಂಗಡ, ವಿದೇಶ ಪ್ರವಾಸ ಸೇರಿ 17 ಸೇವೆಗೆ ‘ಶಿಕ್ಷಕ ಮಿತ್ರ’ ಆಪ್

ಶಿಕ್ಷಕರಿಗೆ ಶಿಕ್ಷಕ ಮಿತ್ರ ತಂತ್ರಾಂಶದ ಮೂಲಕ 17 ಸೇವಾ ಸೌಲಭ್ಯಗಳನ್ನು ಆನ್‍ಲೈನ್ ತಂತ್ರಾಂಶದ ಮೂಲಕ ಅನುಷ್ಟಾನಗೊಳಿಸಲು ಸೆ.15 ರಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರು ಆದೇಶಿಸಿರುವಂತೆ Read more…

ನಿಯಮದಂತೆ ನಡೆದುಕೊಳ್ಳದೆ ಹೋದಲ್ಲಿ ಮುನಿಸಿಕೊಳ್ತಾಳೆ ಲಕ್ಷ್ಮಿ

  ತಾಯಿ ಲಕ್ಷ್ಮಿ ಕೃಪೆಗೆ ಪಾತ್ರವಾಗೋದು ಸುಲಭದ ಮಾತಲ್ಲ. ದೇವರ ಪೂಜೆಯನ್ನು ಭಕ್ತಿಯಿಂದ ಮಾಡಿದ್ರೆ ಸಾಲದು. ಕೆಲವೊಂದು ನಿಯಮಗಳನ್ನು ಅಚ್ಚುಕಟ್ಟಾಗಿ ಪಾಲಿಸಬೇಕಾಗುತ್ತದೆ. ನಿಯಮದಂತೆ ನಡೆದುಕೊಳ್ಳದೆ ಹೋದಲ್ಲಿ ಲಕ್ಷ್ಮಿ ಮುನಿಸಿಕೊಳ್ತಾಳೆ. Read more…

ಸೌತೆಕಾಯಿಯ ʼಸ್ಯಾಂಡ್‌ ವಿಚ್ʼ ಮಾಡುವುದು ಹೇಗೆ…?

ಸೌತೆಕಾಯಿಯಲ್ಲಿ ದೇಹಕ್ಕೆ ಬೇಕಾಗುವ ಒಳ್ಳೆಯ ಪೋಷಕಾಂಶಗಳು ಹೇರಳವಾಗಿದೆ. ಇದನ್ನು ಆಹಾರ ಪದಾರ್ಥಗಳಲ್ಲಷ್ಟೇ ಅಲ್ಲದೇ ಫೇಸ್‌ ಪ್ಯಾಕ್‌ ಗಳಲ್ಲಿಯೂ ಬಳಕೆ ಮಾಡಲಾಗುತ್ತದೆ. ಸೌತೆಕಾಯಿಯಿಂದ ಸಲಾಡ್, ಸಾರು, ಜ್ಯೂಸ್ ಹೀಗೆ ಅನೇಕ Read more…

ಶಿವನ ಕೃಪೆಗಾಗಿ ರಾಶಿಗನುಗುಣವಾಗಿ ಧರಿಸಿ ರುದ್ರಾಕ್ಷಿ

ರುದ್ರಾಕ್ಷಿ ಧರಿಸಿದ್ರೆ ಶಿವನ ಕೃಪೆ ಭಕ್ತನ ಮೇಲಿರುತ್ತದೆಯಂತೆ. ರುದ್ರಾಕ್ಷಿ ವ್ಯಕ್ತಿಯ ಶೋಭೆಯನ್ನು ಹೆಚ್ಚಿಸುತ್ತದೆ. ರುದ್ರಾಕ್ಷಿ ಧರಿಸಲೂ ವಿಧಾನವಿದೆ. ರಾಶಿಗೆ ತಕ್ಕಂತೆ ರುದ್ರಾಕ್ಷಿ ಧರಿಸಿದ್ರೆ ಒಳ್ಳೆಯದು. ಮೇಷ : ಮೇಷ ರಾಶಿಯವರು Read more…

ಈ ರಾಶಿಯವರಿಗೆ ಇಂದು ದೊರೆಯಲಿದೆ ಸಮಾಜದಲ್ಲಿ ಗೌರವ ಮತ್ತು ಯಶಸ್ಸು

ಮೇಷ ರಾಶಿ  ಇವತ್ತು  ನಿಮಗೆ ಆಯಾಸ ಮತ್ತು ಆಲಸ್ಯದ ಅನುಭವವಾಗಲಿದೆ. ಹೆಚ್ಚು ಕೋಪ ಕೂಡ ಬರಬಹುದು. ಚಿಕ್ಕ- ಚಿಕ್ಕ ವಿಷಯಕ್ಕೂ ಸಿಟ್ಟು ಮಾಡಿಕೊಳ್ಳುತ್ತೀರಿ. ನೌಕರಿ, ವ್ಯಾಪಾರ ಕ್ಷೇತ್ರ ಅಥವಾ Read more…

ಇಂಥ ಹುಡುಗಿ ಮದುವೆಯಾದ್ರೆ ಮನೆ ಸ್ವರ್ಗ

ಆಚಾರ್ಯ ಚಾಣಕ್ಯ ನೀತಿಗಳು ಆಡಳಿತಕ್ಕೆ ಮಾತ್ರವಲ್ಲದೆ ಮಾನವನ ಜೀವನಕ್ಕೂ ತುಂಬಾ ನೆರವಾಗುತ್ತವೆ. ಆಚಾರ್ಯ ಚಾಣಕ್ಯ ತಮ್ಮ ನೀತಿಶಾಸ್ತ್ರದಲ್ಲಿ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಬಗ್ಗೆ ಸಾಕಷ್ಟು ಸಲಹೆಗಳನ್ನು ನೀಡಿದ್ದಾರೆ. Read more…

ಉಗುರುಗಳ ಆರೈಕೆಗೆ ಇಲ್ಲಿವೆ 8 ಸೂತ್ರ..…!

ಉಗುರುಗಳು ನೋಡೋಕೆ ಚೆನ್ನಾಗಿ ಇದ್ವು ಅಂದ್ರೆ ನಿಮ್ಮ ಪಾದ ಹಾಗೂ ಹಸ್ತ ಕೂಡ ಚೆನ್ನಾಗೇ ಕಾಣಿಸುತ್ತೆ. ಆದರೆ ಅತಿಯಾದ ನೇಲ್​ಪಾಲಿಶ್​ ಬಳಕೆ, ಜಿಮ್​ನಲ್ಲಿ ಅತಿ ಹೆಚ್ಚು ಎಕ್ಸಸೈಸ್​, ವಿಟಮಿನ್​ Read more…

ʼಕ್ಯಾನ್ಸರ್‌ʼ ಗೆ ಬಲಿಯಾಗ್ತಿದ್ದಾರೆ 50ಕ್ಕಿಂತ ಕಡಿಮೆ ವಯಸ್ಸಿನವರು; ಸಂಶೋಧನೆಯಲ್ಲಿ ಬಹಿರಂಗವಾಗಿದೆ ಆಘಾತಕಾರಿ ಸಂಗತಿ

ಈ ಹಿಂದೆ ವಯಸ್ಸಾದವರಿಗೆ ಮಾತ್ರ ಕ್ಯಾನ್ಸರ್ ಬರುತ್ತದೆ ಎಂದು ನಂಬಲಾಗಿತ್ತು. ಆದ್ರೆ ಹಾರ್ವರ್ಡ್ ವಿಶ್ವವಿದ್ಯಾಲಯದ ವರದಿ ಪ್ರಕಾರ 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಕ್ಯಾನ್ಸರ್ ಅಪಾಯವು ನಿರಂತರವಾಗಿ ಹೆಚ್ಚುತ್ತಿದೆ. Read more…

ಮೃತದೇಹದ ಮುಖವನ್ನೇ ಕಚ್ಚಿ ತಿಂದ ಇಲಿಗಳು: ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆಗೆ ಮೊದಲು ಘಟನೆ

ಗೋರಖ್‌ ಪುರ: ಉತ್ತರಪ್ರದೇಶದ ಗೋರಖ್‌ ಪುರದ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದ ಶವದ ಮೇಲೆ ಮಂಗಳವಾರ ರಾತ್ರಿ ಇಲಿಗಳು ದಾಳಿ ನಡೆಸಿವೆ. ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮುಖವನ್ನು Read more…

ಗಂಡನಿಂದ ದೂರವಾಗಿದ್ದ ಮಹಿಳೆ ಮದುವೆ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಸಹೋದ್ಯೋಗಿಯಿಂದಲೇ ಚಾಕು ಇರಿತ

ಥಾಣೆ: ಮದುವೆಯ ಪ್ರಸ್ತಾಪವನ್ನು ನಿರಾಕರಿಸಿದ್ದರಿಂದ ಸಹೋದ್ಯೋಗಿಗೆ ಚಾಕುವಿನಿಂದ ಇರಿದ ವ್ಯಕ್ತಿಯೊಬ್ಬನ ವಿರುದ್ಧ ಮಹಾರಾಷ್ಟ್ರದ ಥಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಯೋಗೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಈತ Read more…

‘ಭಾರತ್ ಜೋಡೋ’ ಯಾತ್ರೆಯಲ್ಲಿ ರಾಹುಲ್ ಗಾಂಧಿಗೆ ಬಿಗ್ ಶಾಕ್: ಪೋಸ್ಟರ್ ನಲ್ಲಿ ಸಾವರ್ಕರ್ ಫೋಟೋ: ಪ್ರಿಂಟಿಂಗ್ ಮಿಸ್ಟೇಕ್ ಎಂದ ಕಾಂಗ್ರೆಸ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಪಕ್ಷದ ಮಹತ್ವಾಕಾಂಕ್ಷೆಯ ಭಾರತ್ ಜೋಡೋ ಯಾತ್ರೆ 14 ನೇ ದಿನ ಪೂರೈಸಿದೆ. ರಾಹುಲ್ ಗಾಂಧಿ ಅವರ ರ್ಯಾಲಿ ಕೇರಳದ ಎರ್ನಾಕುಲಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...