alex Certify Live News | Kannada Dunia | Kannada News | Karnataka News | India News - Part 2547
ಕನ್ನಡ ದುನಿಯಾ
    Dailyhunt JioNews

Kannada Duniya

ಆಪಲ್​ ಕ್ರೇಜ್…..​! ಭಾರತದಲ್ಲಿ ಐಫೋನ್​ 14 ಪ್ರೋ ನ ಮೊದಲ ಮಾಲೀಕನೆನಿಸಿಕೊಳ್ಳಲು ದುಬೈಗೆ ಹಾರಿದ ಕೇರಳ ಉದ್ಯಮಿ

ಮೊಬೈಲ್​ ಕ್ರೇಜ್​ ಸಾಮಾನ್ಯವಾದದ್ದೇನಲ್ಲ. ಮಾರುಕಟ್ಟೆಗೆ ಹೊಸ ಮೊಬೈಲ್​ ಪ್ರವೇಶವಾಗುತ್ತಿದ್ದಂತೆ ಯುವಜನತೆ ಅದರತ್ತ ಆಕರ್ಷಿತರಾಗುವುದು ಸಾಮಾನ್ಯವಾಗಿದೆ. ಸದ್ಯ ಆ್ಯಪಲ್​ ಐಫೋನ್​ 14 ಪ್ರೋ ಕ್ರೇಜ್​ ಹೆಚ್ಚಿದೆ. ಪ್ರತಿ ಬಾರಿ ಆಪಲ್​ Read more…

ವಾಹನ ವಿಮೆ ಖರೀದಿಸಲು ಯೋಜಿಸುತ್ತಿರುವಿರಾ ? ಹಾಗಾದ್ರೆ ಈ ವಂಚನೆ ಬಗ್ಗೆ ಇರಲಿ ಎಚ್ಚರ

ನಿಮ್ಮ ವಾಹನಕ್ಕೆ ವಿಮಾ ಪಾಲಿಸಿಯನ್ನು ಖರೀದಿಸಲು ಯೋಜಿಸುತ್ತಿದ್ದರೆ, ಕೊಂಚ ಎಚ್ಚರಿಕೆ ವಹಿಸಿ. ದ್ವಿಚಕ್ರ ವಾಹನಗಳ ಹೆಸರಿನಲ್ಲಿ ನಾಲ್ಕು ಚಕ್ರ ಮತ್ತು ತ್ರಿಚಕ್ರ ವಾಹನಗಳ ಮೋಟಾರು ವಿಮಾ ಪಾಲಿಸಿಗಳನ್ನು ಮಾಡುತ್ತಿರುವ Read more…

ಜಾರು ಬಂಡೆಯಲ್ಲಿ ಮುಗ್ಗರಿಸಿದ ಆಂಟಿ; ವಿಡಿಯೋ ವೈರಲ್​

ದೊಡ್ಡವರಿಗೂ ಮಕ್ಕಳಂತೆ ಆಟವಾಡುವ ಉಮೇದು ಅಪರೂಪಕ್ಕೆ ಬಂದುಬಿಡುತ್ತದೆ. ಹೀಗೆ ಮಹಿಳೆಯೊಬ್ಬರು ಜಾರುಬಂಡೆ ಏರಿ ತಮ್ಮ ಆಸೆ ತೀರಿಸಿಕೊಳ್ಳಲು ಪ್ರಯತ್ನಿಸಿದಾಗ ಮುಗ್ಗರಿಸಿ ಬಿದ್ದಿದ್ದಾರೆ. ಈ ಸಂದರ್ಭದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ Read more…

ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಪಾಕ್;‌ ಮುಗಿಲುಮುಟ್ಟಿದ ಪೆಟ್ರೋಲ್‌ ದರ

ಪ್ರಧಾನಿ ಶೆಹಬಾಜ್​ ಷರೀಫ್​ ನೇತೃತ್ವದ ಪಾಕಿಸ್ತಾನ ಸರ್ಕಾರವು ಪ್ರಸ್ತುತ ಹಣದುಬ್ಬರವನ್ನು ಎದುರಿಸುತ್ತಿದೆ. ಇಂದು ಪಾಕಿಸ್ತಾನ ಸರ್ಕಾರವು ಪ್ರತಿ ಲೀಟರ್​ ಪೆಟ್ರೋಲ್​ ಬೆಲೆಯನ್ನು 1.45 ಪಿಕೆಆರ್ ಏರಿಕೆ ಮಾಡಿದ್ದು, ಈ Read more…

ಜಿಮ್‌ ನಲ್ಲಿ ವರ್ಕೌಟ್‌ ಮಾಡುವ ಪುರುಷರಲ್ಲೇ ಹೆಚ್ಚು ಹೃದಯಾಘಾತದ ಅಪಾಯ…! ಇದರ ಹಿಂದಿದೆ ಈ ಕಾರಣ

ಫಿಟ್ನೆಸ್‌ ಬಗ್ಗೆ ಸಾಕಷ್ಟು ಗಮನ ಹರಿಸಿದ್ರೂ ಸೆಲೆಬ್ರಿಟಿಗಳು ಹೃದಯಾಘಾತಕ್ಕೆ ಬಲಿಯಾಗ್ತಿದ್ದಾರೆ. ಇಂದು ಬಾಲಿವುಡ್‌ ಚಿತ್ರರಂಗದ ಖ್ಯಾತ ಕಮೆಡಿಯನ್‌ ರಾಜು ಶ್ರೀವಾತ್ಸವ್‌ ಸಾವನ್ನಪ್ಪಿದ್ದಾರೆ. ಈ ಹಿಂದೆ ಪವರ್‌ ಸ್ಟಾರ್‌ ಪುನೀತ್‌ Read more…

BIG NEWS: ಬೆಂಗಳೂರು ನಗರದಾದ್ಯಂತ QR ಕೋಡ್ ಹೊಂದಿರುವ PAY CM ಪೋಸ್ಟರ್

ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ತೆಗೆದುಕೊಳ್ಳುವ ಆರೋಪ ಮಾಡುತ್ತಿರುವ ಪ್ರತಿಪಕ್ಷ ಕಾಂಗ್ರೆಸ್ ಈಗ ತನ್ನ ಪ್ರಚಾರವನ್ನು ಮತ್ತಷ್ಟು ಚುರುಕುಗೊಳಿಸಿದೆ. ಬೆಂಗಳೂರು ನಗರದಾದ್ಯಂತ PAY CM ಶೀರ್ಷಿಕೆಯ ಪೋಸ್ಟರ್ಗಳನ್ನು Read more…

BIG BREAKING: ಅಬ್ಬಲಗೆರೆಯಲ್ಲಿ ಶಂಕಿತ ಉಗ್ರನ ಕರೆತಂದು ಸ್ಥಳ ಮಹಜರು

  ಶಿವಮೊಗ್ಗ ಪೊಲೀಸರಿಂದ ಬಂಧನ ಕ್ಕೊಳಗಾಗಿರುವ ಇಬ್ಬರು ಶಂಕಿತ ಉಗ್ರರ ವಿಚಾರಣೆಯನ್ನು ತೀವ್ರಗೊಳಿಸಲಾಗಿದ್ದು, ಈ ಪೈಕಿ ಬಾಂಬ್ ಬ್ಲಾಸ್ಟ್ ನಡೆಸಲು ತಯಾರಿ ನಡೆಸಿದ್ದ ಎನ್ನಲಾದ ಸೈಯದ್ ಯಾಸಿನ್ ನನ್ನು Read more…

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್: ಮನೆಯಿಂದಲೇ ಕೆಲಸ ಮಾಡಿ ಎಂದು ಹೇಳಿದ ಕಂಪನಿ; ಭಾರತದಿಂದಲೇ 9000 ಕ್ಕೂ ಅಧಿಕ ಮಂದಿಯ ನೇಮಕ

ಕೊರೊನಾ ವೈರಸ್ ವಕ್ಕರಿಸಿಕೊಂಡಿದ್ದೇ ವಕ್ಕರಿಸಿಕೊಂಡಿದ್ದು, ಕೋಟ್ಯಾಂತರ ಜನರು ಈ ವೈರಸ್​ಗೆ ಬಲಿಯಾಗಿದ್ದರು. ಆಗ ಈ ವೈರಸ್​​ಗೆ ಜನ ಹಾಕದಿರುವ ಶಾಪ ಒಂದೆರಡಲ್ಲ. ಆದರೆ ಇದೇ ಕೊರೊನಾದಿಂದಾಗಿ ಕೆಲ ಒಳ್ಳೆಯ Read more…

ನಿಮ್ಮ ಮಕ್ಕಳು ‘ಇಂಟರ್ನೆಟ್ ವ್ಯಸನಿ’ಗಳಾಗಿದ್ದಾರಾ….? ತಪ್ಪಿಸಲು ಹೀಗೆ ಮಾಡಿ

ಡಿಜಿಟಲ್ ಯುಗದಲ್ಲಿ ಮಕ್ಕಳ ಕೈಗೆ ಸ್ಮಾರ್ಟ್ಫೋನ್ ಬರ್ತಿರುವುದು ಸಾಮಾನ್ಯ ಸಂಗತಿ. ನೆಟ್ ನಲ್ಲಿ ಸಾಕಷ್ಟು ಶಿಕ್ಷಣ ಸಿಗುತ್ತಿರುವುದ್ರಿಂದ ಒಂದು ಹಂತದವರೆಗೆ ಸ್ಮಾರ್ಟ್ಫೋನ್, ಕಂಪ್ಯೂಟರ್ ಬಳಕೆ ಓಕೆ. ಆದ್ರೆ ಇದು Read more…

ಭಾನುವಾರ ಈ ವಸ್ತು ದಾನ ಮಾಡಿದ್ರೆ ಒಲಿತಾನೆ ಸೂರ್ಯ

ಹಿಂದೂ ಧರ್ಮದಲ್ಲಿ ಸೂರ್ಯನಿಗೆ ದೇವರ ಸ್ಥಾನ ನೀಡಲಾಗಿದೆ. ಭಕ್ತರ ಕಣ್ಣಿಗೆ ಕಾಣಿಸಿಕೊಳ್ಳುವ ದೇವರು ಸೂರ್ಯ. ಜಾತಕದಲ್ಲಿ ಸೂರ್ಯನ ಸ್ಥಾನ ಬಲವಾಗಿದ್ದರೆ ವ್ಯಕ್ತಿ ಜೀವನದಲ್ಲಿ ಸಾಕಷ್ಟು ಯಶಸ್ಸು ಮತ್ತು ಖ್ಯಾತಿ Read more…

Shocking News: ರಸ್ತೆ ವಿಭಜಕದಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದು ನಾಲ್ವರ ಸಾವು

ರಸ್ತೆ ವಿಭಜಕದಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ ನಾಲ್ವರು ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ ಸೀಮಾಪುರಿಯಲ್ಲಿ ನಡೆದಿದೆ. ಇವರುಗಳು ರಸ್ತೆ ವಿಭಜಕದಲ್ಲಿ Read more…

BIG BREAKING: ಖ್ಯಾತ ಕಮೆಡಿಯನ್‌ ರಾಜು ಶ್ರೀವಾತ್ಸವ್‌ ಇನ್ನಿಲ್ಲ

ಹೃದಯಾಘಾತಕ್ಕೊಳಗಾಗಿ ಕಳೆದ ಆಗಸ್ಟ್‌ 10 ರಿಂದ ನವದೆಹಲಿಯ ಅಖಿಲಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಗಾಗಿದ್ದ ಖ್ಯಾತ ಕಮೆಡಿಯನ್‌ ರಾಜು ಶ್ರೀವಾತ್ಸವ್‌ ವಿಧಿವಶರಾಗಿದ್ದಾರೆ. 58 ವರ್ಷದ ರಾಜು ಶ್ರೀವಾತ್ಸವ್‌ Read more…

BIG NEWS: ಬಂಧನಕ್ಕೊಳಗಾಗಿರುವ ಇಬ್ಬರು ಶಂಕಿತ ಉಗ್ರರ ತೀವ್ರ ವಿಚಾರಣೆ; ಟ್ರಯಲ್ ಬ್ಲಾಸ್ಟ್ ನಡೆಸುತ್ತಿದ್ದ ಸ್ಥಳ ಮಹಜರು

ಕುಖ್ಯಾತ ಭಯೋತ್ಪಾದಕ ಸಂಘಟನೆ ಐಸಿಸ್ ಜೊತೆ ನಂಟು ಹೊಂದಿದ್ದಾರೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಇಬ್ಬರು ಶಂಕಿತ ಉಗ್ರರ ತೀವ್ರ ವಿಚಾರಣೆ ನಡೆಸಲಾಗುತ್ತಿದ್ದು, ಇವರುಗಳು ಟ್ರಯಲ್ Read more…

BIG NEWS: ಪಠ್ಯಪುಸ್ತಕದಲ್ಲಿ ಬಾಬಾಬುಡನ್ ಗಿರಿ ಎಂದು ಹೆಸರಿಸಿದ್ದನ್ನು ಬಾಬಾಬುಡನ್ ಗಿರಿ (ಇನಾಮ್ ದತ್ತಾತ್ರೇಯ ಪೀಠ) ಎಂದು ತಿದ್ದುಪಡಿ

ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಬಾಬಾಬುಡನ್ ಗಿರಿ ಯಾರಿಗೆ ಸೇರಿದ್ದು ಎಂಬ ವಿವಾದ ಬಹುಕಾಲದಿಂದಲೂ ನಡೆದುಕೊಂಡು ಬರುತ್ತಿದೆ. ಹಿಂದೂ ಹಾಗು ಮುಸ್ಲಿಮರು ಇದು ತಮಗೆ ಸೇರಿದ್ದು ಎಂಬ ವಾದವನ್ನು ಮಂಡಿಸುತ್ತಿದ್ದು, ವಿವಾದ Read more…

ರಸ್ತೆ ಗುಂಡಿಗಳ ನಡುವೆ ಫೋಟೋ ಶೂಟ್ ಮಾಡಿಸಿಕೊಂಡು ಗಮನ ಸೆಳೆದ ವಧು…!

ಹದಗೆಟ್ಟ ರಸ್ತೆಗಳ ಕುರಿತ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತವೆ. ಈ ಮೂಲಕ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯಲಾಗುತ್ತಿದ್ದು, ಇದರ ಮಧ್ಯೆ ಕೇರಳದ ವಧು ಒಬ್ಬರು ತಮ್ಮ Read more…

KSRTC ಬಸ್ ಕಂಡಕ್ಟರ್ ಸುಶ್ರಾವ್ಯ ಗಾಯನಕ್ಕೆ ಮನಸೋತ ಪ್ರಯಾಣಿಕರು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕಂಡಕ್ಟರ್ ಒಬ್ಬರು ಬಸ್ ನಲ್ಲಿಯೇ ಸುಶ್ರಾವ್ಯವಾಗಿ ಹಾಡು ಹೇಳಿದ್ದು, ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಚಾಮರಾಜನಗರದಿಂದ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದೆ ಒಂದೇ ದಿನದಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ 4,510 ಜನರಲ್ಲಿ ಹೊಸದಾಗಿ Read more…

ಶಿಕ್ಷಕರ ವರ್ಗಾವಣೆ ರದ್ದುಗೊಳಿಸಲು ಆಗ್ರಹಿಸಿ ರೈಲು ತಡೆದ ವಿದ್ಯಾರ್ಥಿಗಳು….!

ತಮ್ಮ ನೆಚ್ಚಿನ ಶಿಕ್ಷಕರ ವರ್ಗಾವಣೆಯನ್ನು ರದ್ದುಗೊಳಿಸಲು ಆಗ್ರಹಿಸಿ ವಿದ್ಯಾರ್ಥಿಗಳು ರೈಲು ತಡೆಯುವ ಮೂಲಕ ಪ್ರತಿಭಟನೆ ನಡೆಸಿರುವ ಘಟನೆ ಕೊಲ್ಕತ್ತಾದ ಸೀಲ್ದಾಹ್ ದಕ್ಷಿಣ ವಿಭಾಗದ ಗೌರ್ದಾಹ್ ರೈಲು ನಿಲ್ದಾಣದಲ್ಲಿ ನಡೆದಿದೆ. Read more…

ನಾಟಿ ಕೋಳಿ ಸಾರು – ಮುದ್ದೆ ನುಂಗುವ ಸ್ಪರ್ಧೆಯಲ್ಲಿ ಸುರೇಶ್ ಪ್ರಥಮ…!

ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾವಲು ಪಡೆಯಿಂದ ಏರ್ಪಡಿಸಲಾಗಿದ್ದ ರಾಜ್ಯಮಟ್ಟದ ನಾಟಿ ಕೋಳಿ ಸಾರು, ಮುದ್ದೆ ನುಂಗುವ ಸ್ಪರ್ಧೆಯಲ್ಲಿ ಕೆಎಂ ದೊಡ್ಡಿಯ ಸುರೇಶ್ 3.69 ಕೆಜಿ Read more…

‘ರಾಷ್ಟ್ರೀಯ ಸಿನಿಮಾ ದಿನಾಚರಣೆ’ ಅಂಗವಾಗಿ ಮಲ್ಟಿಪ್ಲೆಕ್ಸ್ ಗಳ ಟಿಕೆಟ್ ದರ ಕೇವಲ 75 ರೂಪಾಯಿ…!

ಸೆಪ್ಟೆಂಬರ್ 23ರಂದು ರಾಷ್ಟ್ರೀಯ ಸಿನಿಮಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಅಂದು ಮಲ್ಟಿ ಫ್ಲೆಕ್ಸ್ ಗಳಲ್ಲಿ ಟಿಕೆಟ್ ದರ ಕೇವಲ 75 ರೂಪಾಯಿಗಳಾಗಿರಲಿದೆ. ಕೊರೊನಾ ಸಂದರ್ಭದಲ್ಲಿ ಚಿತ್ರಮಂದಿರಗಳು ಅತಿ ದೊಡ್ಡ ನಷ್ಟವನ್ನು Read more…

ಎಚ್ಚರ…! ಜಿಮ್ ಗಳಲ್ಲಿ ಪ್ರೋಟೀನ್ ಪೌಡರ್ ಮಾರಾಟ ಮಾಡಿದರೆ ಕಾದಿದೆ ಶಿಕ್ಷೆ

ಕೆಲವೊಂದು ಜಿಮ್ ಗಳಲ್ಲಿ ಕಟ್ಟುಮಸ್ತಾದ ದೇಹ ಹೊಂದುವ ಭರವಸೆ ನೀಡಿ ಅಕ್ರಮವಾಗಿ ಪ್ರೋಟೀನ್ ಪೌಡರ್ ಮಾರಾಟ ಮಾಡಲಾಗುತ್ತದೆ. ಆದರೆ ಇನ್ನು ಮುಂದೆ ಈ ರೀತಿ ಪ್ರೋಟೀನ್ ಪೌಡರ್ ಮಾರಾಟ Read more…

ಸ್ಟಾರ್ ನಟರು, ನಟಿಯರು ಭಾಗಿಯಾಗಿದ್ದ ಪಾರ್ಟಿಯಲ್ಲಿ ನಿಯಮ ಉಲ್ಲಂಘನೆ: ಎಫ್ಐಆರ್ ದಾಖಲು, ನೋಟಿಸ್ ಜಾರಿ

ಬೆಂಗಳೂರು: ಸೈಮಾ ಅವಾರ್ಡ್ ನಂತರ ನಿಯಮ ಉಲ್ಲಂಘಿಸಿ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಪಾರ್ಟಿಯ ಆಯೋಜಕರು ಮತ್ತು ಹೋಟೆಲ್ ಮ್ಯಾನೇಜರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸೆಪ್ಟೆಂಬರ್ 12ರಂದು ಬೆಂಗಳೂರಿನ ಜೆಡಬ್ಲ್ಯೂ Read more…

ಅಕ್ರಮವಾಗಿ ನೇಮಕವಾಗಿದ್ದ ಶಿಕ್ಷಕ ಅರೆಸ್ಟ್

ಬೆಂಗಳೂರು: 2014 -15 ರಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಆಕ್ರಮ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರಮವಾಗಿ ನೇಮಕಾತಿಯಾಗಿದ್ದ ಮತ್ತೊಬ್ಬ ಶಿಕ್ಷಕನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಭೈರವಾಡಗಿ ಪ್ರೌಢಶಾಲೆ ಶಿಕ್ಷಕ ಅಶೋಕ Read more…

ದೇಶದಲ್ಲೇ ಮೊದಲ ಬಾರಿಗೆ ಉಡುಪಿಯಲ್ಲಿ ಜನಸಂಘ ಆಡಳಿತ, ಭಾಷಣದಲ್ಲಿ ಮೋದಿ ಪ್ರಸ್ತಾಪ

ಗುಜರಾತ್ ನಲ್ಲಿ ಬಿಜೆಪಿ ಮೇಯರ್ ಮತ್ತು ಉಪಮೇಯರ್ ಸಮ್ಮೇಳನ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಷಣದಲ್ಲಿ ಉಡುಪಿ ನಗರಸಭೆಯಲ್ಲಿ ಜನಸಂಘದ ಆಡಳಿತ ಬಗ್ಗೆ ಪ್ರಸ್ತಾಪಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 1960 Read more…

ಜಪ್ತಿ ಮಾಡಿದ ಚಿನ್ನ ತಿಂಗಳವರೆಗೆ ಮಾತ್ರ ಪೊಲೀಸ್ ವಶದಲ್ಲಿ; ಹೈಕೋರ್ಟ್ ಮಹತ್ವದ ಆದೇಶ

ಜಪ್ತಿ ಮಾಡಿದ ಚಿನ್ನ, ಬೆಳ್ಳಿ ಮೊದಲಾದ ಬೆಲೆ ಬಾಳುವ ವಸ್ತುಗಳನ್ನು ಪೊಲೀಸರು ಒಂದು ತಿಂಗಳವರೆಗೆ ಮಾತ್ರ ತಮ್ಮ ವಶದಲ್ಲಿರಿಸಿಕೊಳ್ಳಬಹುದು. ಬಳಿಕ ಸಂತ್ರಸ್ತರು ಅಥವಾ ದೂರುದಾರರ ಮಧ್ಯಂತರ ಸುಪರ್ದಿಗೆ ಅವುಗಳನ್ನು Read more…

ಆಯುಷ್ಮಾನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: 1,650 ಚಿಕಿತ್ಸಾ ಪ್ಯಾಕೇಜ್, ದೇಶಾದ್ಯಂತ ಸೇವೆ ಲಭ್ಯ

ಬೆಂಗಳೂರು: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಕಾರ್ಡ್ ಹೊಂದಿದವರು ದೇಶಾದ್ಯಂತ ಸುಲಭವಾಗಿ ವೈದ್ಯಕೀಯ ಸೇವೆ ಪಡೆಯಬಹುದಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ಕಾರ್ಡ್ ನಿಂದ ಈ Read more…

ಮನೆಯ ಈ ದಿಕ್ಕಿನಲ್ಲಿ ಬೀರು ಇಟ್ಟರೆ ಹರಿಯುತ್ತೆ ಹಣದ ಹೊಳೆ

ವಾಸ್ತು ಪ್ರಕಾರ , ಮನೆಯಲ್ಲಿ ಇಡುವ ಪ್ರತಿಯೊಂದು ವಸ್ತುವೂ ಮಹತ್ವ ಪಡೆಯುತ್ತದೆ. ಜೀವನದ ಯಶಸ್ಸು, ಧನಾತ್ಮಕ ಹಾಗೂ ನಕಾರಾತ್ಮಕ ಶಕ್ತಿ, ಸಂಪತ್ತು ವೃದ್ಧಿ, ಅನಾರೋಗ್ಯ ಸೇರಿದಂತೆ ಎಲ್ಲದಕ್ಕೂ ಮನೆಯ Read more…

ವಿದ್ಯಾರ್ಥಿನಿಯರ ಹಾಸ್ಟೆಲ್ ಸ್ನಾನದ ಕೋಣೆ ಇಣುಕಿ ನೋಡಿದವನು ‘ಅರೆಸ್ಟ್’

ಚಂಡೀಗಢ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿಗಳು ಸ್ನಾನ ಮಾಡುತ್ತಿದ್ದ ದೃಶ್ಯವನ್ನು ರಹಸ್ಯವಾಗಿ ಚಿತ್ರೀಕರಿಸಿ ತನ್ನ ಸ್ನೇಹಿತನಿಗೆ ಕಳಿಸಿದ್ದ ಪ್ರಕರಣ ನಡೆದಿದ್ದು, ಇದು ದೊಡ್ಡ ಕೋಲಾಹಲಕ್ಕೆ ಕಾರಣವಾಗಿತ್ತು. ವಿದ್ಯಾರ್ಥಿಗಳು ದೊಡ್ಡ Read more…

ನಿವೇಶನ ಇದ್ರೂ ಮಾಲೀಕತ್ವಕ್ಕೆ ಪರದಾಡುತ್ತಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ಸ್ವಂತ ನಿವೇಶನವಿದ್ದರೂ ಮಾಲೀಕತ್ವ ಇಲ್ಲದೇ ಪರದಾಡುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕರ್ನಾಟಕ ಮುನಿಸಿಪಾಲಿಟಿಗಳ(ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆ ಅನುಮೋದನೆ ನೀಡಿದೆ. ಅಕ್ರಮ ಸಕ್ರಮ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದ್ದು, Read more…

ಚೆಕ್ ಗಳಿಗೆ ಮುರುಘಾ ಶ್ರೀ ಗಳ ಸಹಿ; ಅನುಮತಿ ಕೋರಿದ್ದ ಅರ್ಜಿ ತಿರಸ್ಕೃತ

ನೌಕರರಿಗೆ ವೇತನ ಪಾವತಿಸುವ ಸಲುವಾಗಿ ಚೆಕ್ ಗಳಿಗೆ ಡಾ. ಶಿವಮೂರ್ತಿ ಮುರುಘಾ ಶರಣರಿಗೆ ಸಹಿ ಮಾಡಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಎರಡನೇ ಅಪರ ಜಿಲ್ಲಾ ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...