alex Certify Live News | Kannada Dunia | Kannada News | Karnataka News | India News - Part 2548
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಗಳಲ್ಲಿ 5.30 ಗಂಟೆ ತರಗತಿ ಕಡ್ಡಾಯ

ಬೆಂಗಳೂರು: ಶಾಲೆಗಳಲ್ಲಿ 5.30 ಗಂಟೆ ತರಗತಿ ಕಡ್ಡಾಯವಾಗಿ ನಡೆಸಬೇಕು. ಈ ನಿಯಮ ಪಾಲಿಸದ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾಗಿರುವ ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಇಲಾಖೆ Read more…

ಮೊಸರಿನಲ್ಲಿದೆ ಆರೋಗ್ಯದ ʼಕೀಲಿ ಕೈʼ

ಪ್ರತಿನಿತ್ಯ ಆಹಾರದಲ್ಲಿ ಮೊಸರನ್ನು ನಿಯಮಿತವಾಗಿ ಸೇವಿಸುವುದರಿಂದ ಆರೋಗ್ಯವನ್ನು ಸ್ಥಿರವಾಗಿ ಇಟ್ಟುಕೊಳ್ಳಬಹುದು. ಇದರಿಂದ ದೇಹದ ಮೇಲಾಗುವ ಪ್ರಯೋಜನಗಳು ಒಂದೆರಡಲ್ಲ. ಪ್ರತಿನಿತ್ಯ ಮೊಸರು ಸೇವಿಸುವುದರಿಂದ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. Read more…

ತಿರುಪತಿ ತಿಮ್ಮಪ್ಪನಿಗೆ ಮುಸ್ಲಿಂ ಕುಟುಂಬದಿಂದ 1 ಕೋಟಿ ರೂ. ದೇಣಿಗೆ

ಚೆನ್ನೈ ಮೂಲದ ದಂಪತಿ ಸುಬೀನಾ ಬಾನು ಮತ್ತು ಅಬ್ದುಲ್ ಘನಿ ತಿರುಮಲ ತಿರುಪತಿ ದೇವಸ್ಥಾನಕ್ಕೆ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಹೊಸದಾಗಿ ನಿರ್ಮಿಸಲಾದ ಪದ್ಮಾವತಿ ವಿಶ್ರಾಂತಿ ಗೃಹಕ್ಕೆ Read more…

ವೃದ್ದ ಸಾಧು ತಲೆಗೆ ಬಂತು ಸೋಲಾರ್ ಫ್ಯಾನ್; ಹೊಸ ಐಡಿಯಾ ನೋಡಿ ನೆಟ್ಟಿಗರು ಶಾಕ್

ಸುಡುಸುಡೋ ಬಿಸಿಲಿನಲ್ಲಿ ಎರಡೇ ಎರಡು ನಿಮಿಷ ಓಡಾಡಿದ್ರೆ, ಎಂಥವರೂ ಕೂಡಾ ಸುಸ್ತಾಗಿ ಬಿಡ್ತಾರೆ. ಎಲ್ಲಾದ್ರೂ ಚೂರು ನೆರಳು, ಕೊಂಚ ತಂಪಾದ ಗಾಳಿ ಸಿಕ್ಕರೆ ಆ ಕ್ಷಣಕ್ಕೆ ಅದೇ ಸ್ವರ್ಗ Read more…

ಅರ್ಧಗಂಟೆಯಲ್ಲಿ 8 ಲಕ್ಷ ಮೌಲ್ಯದ ಮೊಬೈಲ್ ಕಳ್ಳತನ; ಸಿಸಿ ಟಿವಿಯಲ್ಲಿತ್ತು ಕಳ್ಳರ ಹಕೀಕತ್ತು

ಅದು ಲುಧಿಯಾನದ ಫೇಮಸ್ ಮೊಬೈಲ್ ಶೋರೂಂ. ಈ ಶೋರೂಮ್ ಮೇಲೆ ಕಣ್ಣು ಹಾಕಿದ ಮೊಬೈಲ್ ಕಳ್ಳರು ರಾತ್ರೋ ರಾತ್ರಿ ನುಗ್ಗಿ ಅರ್ಧ ಗಂಟೆಯಲ್ಲಿ ಲಕ್ಷಾಂತರ ಮೌಲ್ಯದ ಮೊಬೈಲ್ ಕದ್ದೊಯ್ದಿದ್ದಾರೆ. Read more…

ಪೊಲೀಸ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 5000 ಪೊಲೀಸರ ನೇಮಕ

ಬೆಂಗಳೂರು: ರಾಜ್ಯದಲ್ಲಿ 9432 ಪೊಲೀಸ್ ಹುದ್ದೆಗಳು ಖಾಲಿ ಇದ್ದು, ಪ್ರಸ್ತುತ 3484 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ನಂತರ 1,500 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ Read more…

17 ವರ್ಷಗಳಿಂದ ಪಾಳು ಬಿದ್ದಿದೆ ಖ್ಯಾತ ನಟಿಯ ಮನೆ; ಈ ಕಾರಣಕ್ಕೆ ಖರೀದಿಸಲು ಜನರ ಹಿಂದೇಟು

ಬಾಲಿವುಡ್‌ನ ಖ್ಯಾತ ನಟಿ ಪರ್ವೀನ್‌ ಬಾಬಿ ಸಾವನ್ನಪ್ಪಿ 17 ವರ್ಷಗಳೇ ಕಳೆದಿವೆ. ಆದ್ರೆ ಪರ್ವೀನ್‌ ಬಾಬಿ ವಾಸವಿದ್ದ ಮುಂಬೈ ನಿವಾಸಕ್ಕೆ ಇದುವರೆಗೂ ಬಾಡಿಗೆದಾರರು ಸಿಕ್ಕಿಲ್ಲ. ಮನೆಯನ್ನು ಮಾರಾಟ ಮಾಡಲು Read more…

GOOD NEWS: ರೈಲು ಪ್ರಯಾಣಿಕರಿಗಾಗಿ ಬಂದಿದೆ ಹೊಸ ಸಾಧನ; ಸೀಟ್‌ ಲಭ್ಯತೆ ಪರಿಶೀಲನೆ ಈಗ ಬಲು ಸುಲಭ

ಪ್ರಯಾಣವನ್ನು ಹೆಚ್ಚು ಅನುಕೂಲಕರವಾಗಿಸಲು ಭಾರತೀಯ ರೈಲ್ವೆ ಇಲಾಖೆ ನಿರಂತರ ಪ್ರಯತ್ನ ಮಾಡುತ್ತಲೇ ಇದೆ. ಇದಕ್ಕಾಗಿಯೇ ಹೊಸ ಹ್ಯಾಂಡ್ ಹೆಲ್ಡ್ ಟರ್ಮಿನಲ್‌ಗಳನ್ನು (ಎಚ್‌ಎಚ್‌ಟಿ) ಪರಿಚಯಿಸಿದೆ. ಐಪ್ಯಾಡ್‌ ಗಾತ್ರದಲ್ಲಿ ಬರುವ HHTಗಳಲ್ಲಿ, Read more…

ಆರೋಗ್ಯಕ್ಕೆ ನಿತ್ಯ ಮಾಡಿ ʼನಾಡಿಶೋಧನ ಪ್ರಾಣಾಯಾಮʼ

ನಾಡಿಶೋಧನ ಪ್ರಾಣಾಯಾಮಕ್ಕೆ ಐದೇ ನಿಮಿಷ ಮೀಸಲಿಟ್ಟರೆ ಸಾಕು, ದಿನಪೂರ್ತಿ ಸುಸ್ತು ಕಾಡುವುದೇ ಇಲ್ಲ. ಈ ಪ್ರಾಣಾಯಾಮವನ್ನು ಅನುಲೋಮ-ವಿಲೋಮ ಪ್ರಾಣಾಯಾಮ ಎಂದು ಕರೆಯುತ್ತೇವೆ. ಇದನ್ನು ಮಾಡಲು ಮೊದಲು ಸುಖಾಸನದಲ್ಲಿ ಕುಳಿತುಕೊಳ್ಳಬೇಕು. Read more…

‘ಅರೋರಾ ಸಿಸ್ಟರ್ಸ್’ ಶೋ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಮಲೈಕಾಳ ಹಾಲಿ ಪ್ರಿಯಕರ – ಮಾಜಿ ಪತಿ…!

ಮಲೈಕಾ ಅರೋರಾ ಮತ್ತು ಅಮೃತಾ ಅರೋರಾ ಬಿಟೌನ್‌ನಲ್ಲಿ ಸಾಕಷ್ಟು ಹೆಸರು ಮಾಡಿರೋ ಸೋದರಿಯರು. ಪ್ರತಿ ಬಾರಿ ತಮ್ಮ ಬೆಸ್ಟ್‌ ಫ್ರೆಂಡ್ಸ್‌ ಜೊತೆ ಔಟಿಂಗ್‌, ಡಿನ್ನರ್‌, ಲಂಚ್‌ ಅಂತೆಲ್ಲಾ ಹೊರಗೆ Read more…

ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಹೊಂದಿರುವವರಿಗೆ ಬಂಪರ್‌: ಸಾಲಕ್ಕಾಗಿ ಬ್ಯಾಂಕ್‌ಗೆ ಅಲೆಯುವ ತಾಪತ್ರಯವೇ ಇಲ್ಲ….!

ದೇಶದ ರೈತರ ಆರ್ಥಿಕ ಕಲ್ಯಾಣ ಮತ್ತು ಬೆಂಬಲಕ್ಕಾಗಿ ಕೇಂದ್ರ ಸರ್ಕಾರ ಹತ್ತಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಇವುಗಳ ನೇರ ಲಾಭ ಅನ್ನದಾತರಿಗೇ ಸಿಗಬೇಕು ಅನ್ನೋದು ಉದ್ದೇಶ. ಪಿಎಂ ಕಿಸಾನ್ ಸಮ್ಮಾನ್ Read more…

ಸೌಂದರ್ಯ ಕೆಡಿಸುವ ತಲೆ ಹೊಟ್ಟಿನ ಸಮಸ್ಯೆಗೆ ಹೀಗೆ ಹೇಳಿ ‘ಗುಡ್ ಬೈ’

ತಲೆಹೊಟ್ಟು ಎಲ್ಲರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಪ್ರಯೋಗ ಮಾಡಿದ್ರೂ ಪ್ರಯೋಜನವಾಗಿಲ್ಲ ಎನ್ನುವವರಿದ್ದಾರೆ. ಸ್ವಚ್ಛತೆಯ ಕೊರತೆ, ಹಾರ್ಮೋನ್ ವ್ಯತ್ಯಾಸ ಹಾಗೂ ಕೆಟ್ಟ ಆಹಾರ ಪದ್ಧತಿ ಇದಕ್ಕೆ Read more…

BREAKING NEWS: ತಡರಾತ್ರಿ ಭಾರಿ ಅಗ್ನಿ ಅವಘಡ: ಮೂವರು ಸಜೀವ ದಹನ

ಆಂಧ್ರಪ್ರದೇಶದ ಚಿತ್ತೂರಿನಲ್ಲಿ ತಡರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಸಜೀವ ದಹನವಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಉಂಟಾಗಿ ಮೂವರು ಸಜೀವ ದಹನವಾಗಿದ್ದಾರೆ. ಪೇಪರ್ ಪ್ಲೇಟ್ Read more…

ಚಾಲಕರು, ಕ್ಲೀನರ್, ನೀರುಗಂಟಿಗಳಿಗೆ ಸಿಹಿ ಸುದ್ದಿ: ಪೌರ ಕಾರ್ಮಿಕರ ರೀತಿ ಕೆಲಸ ಕಾಯಂ

ಬೆಂಗಳೂರು: ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿನ 11,133 ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಆದೇಶವನ್ನು ಹೊರಡಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ತಿಳಿಸಿದ್ದಾರೆ. ವಿಧಾನ ಪರಿಷತ್ Read more…

ಥೈರಾಯ್ಡ್ ಸಮಸ್ಯೆ ಪರಿಹಾರಕ್ಕೆ ಇಲ್ಲಿದೆ ಸುಲಭ ʼಉಪಾಯʼ

ಈಗಿನ ಜೀವನಶೈಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಬಿಪಿ, ಶುಗರ್ ನಂತೆಯೇ ಇತ್ತೀಚಿನ ದಿನಗಳಲ್ಲಿ ಥೈರಾಯ್ಡ್ ಸಾಮಾನ್ಯ ಎನ್ನುವಂತಾಗಿದೆ. ಥೈರಾಯ್ಡ್ ಗ್ರಂಥಿ ಹೆಚ್ಚು ಥೈರಾಯ್ಡ್ ಹಾರ್ಮೋನ್ ಉತ್ಪಾದಿಸಲು ಶುರು Read more…

ಮೊದಲ ರಾತ್ರಿ ಬೆಡ್ ರೂಂನಲ್ಲಿ ಹಾಲಿಡುವ ಗುಟ್ಟೇನು…..?

ಭಾರತದಲ್ಲಿ ಶತಮಾನಗಳಿಂದಲೂ ನಡೆದುಕೊಂಡು ಬಂದ ಸಂಪ್ರದಾಯದಂತೆ ಮದುವೆಯ ಮೊದಲ ರಾತ್ರಿ ವರನಿಗೆ ವಧು ಹಾಲು ಕೊಡುತ್ತಾಳೆ. ಅದ್ರಲ್ಲೂ ಬಾದಾಮಿ-ಕೇಸರಿಯುಕ್ತ ಹಾಲನ್ನು ವಧು, ವರನಿಗೆ ಕೊಡುವ ಪದ್ಧತಿಯಿದೆ. ಅಂದಿನಿಂದ ಇಂದಿನವರೆಗೂ Read more…

ಮುಟ್ಟಿನ ಸಮಯದಲ್ಲಿ ಮಾಡಬೇಡಿ‌ ಈ ಕೆಲಸ

ಪ್ರತಿಯೊಬ್ಬ ಮಹಿಳೆಯೂ ಮುಟ್ಟಿನ ದಿನಗಳಲ್ಲಿ ನೋವು ತಿನ್ನುತ್ತಾಳೆ. ಕೆಲವರಿಗೆ ವಿಪರೀತ ನೋವಾದ್ರೆ ಮತ್ತೆ ಕೆಲವರಿಗೆ ಬ್ಲೀಡಿಂಗ್ ಜಾಸ್ತಿ ಇರುತ್ತದೆ. ಮತ್ತೆ ಕೆಲ ಮಹಿಳೆಯರು ಮಾನಸಿಕ ಕಿರಿಕಿರಿ ಅನುಭವಿಸ್ತಾರೆ. ಮುಟ್ಟಿನ Read more…

ಪೂರ್ವಜರ ಫೋಟೋವನ್ನು ಮನೆಯ ಈ ಜಾಗದಲ್ಲಿ ಇಡಬೇಡಿ

ಪಿತೃ ಪಕ್ಷ ಮುಗಿಯುತ್ತ ಬರ್ತಿದೆ. ಸೆಪ್ಟೆಂಬರ್ 25ಕ್ಕೆ ಪಿತೃ ಪಕ್ಷ ಮುಗಿಯಲಿದೆ. ಜನರು ಪೂರ್ವಜರ ಶ್ರಾದ್ಧ, ಪಿಂಡ ದಾನಕ್ಕೆ ಮಹತ್ವ ನೀಡುತ್ತಿದ್ದಾರೆ. ಪಿತೃ ಪಕ್ಷದಲ್ಲಿ ಮಾತ್ರವಲ್ಲ ಬಹುತೇಕರು ಮನೆಯಲ್ಲಿ Read more…

ಮಹಿಳೆಯರ ತುಟಿಯ ಮೇಲ್ಭಾಗದ ಕೂದಲ ನಿವಾರಣೆಗೆ ಸುಲಭ ‘ಟಿಪ್ಸ್’

ಬಹಳಷ್ಟು ಮಹಿಳೆಯರಲ್ಲಿ ತುಟಿಯ ಮೇಲ್ಭಾಗದಲ್ಲಿ ಕೂದಲು ಹುಟ್ಟಿಕೊಳ್ಳುತ್ತದೆ. ಹಾರ್ಮೋನ್ ಏರುಪೇರಾದಂತೆ ಕೂದಲು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುವ ಸಾಧ್ಯತೆಯೂ ಇರುತ್ತದೆ. ಆಗೆಲ್ಲಾ ಬ್ಯೂಟಿ ಪಾರ್ಲರ್ ಮೊರೆ ಹೋಗೋದು ಕಾಮನ್. ವ್ಯಾಕ್ಸಿಂಗ್ Read more…

ರಕ್ತದೊತ್ತಡ ನಿಯಂತ್ರಿಸುತ್ತೆ ಸ್ತನ್ಯ ಪಾನ

ಫಿಗರ್ ಹಾಳಾಗುತ್ತೆ ಎನ್ನುವ ಕಾರಣಕ್ಕೆ ಅನೇಕ ಮಹಿಳೆಯರು ಸ್ತನ್ಯಪಾನ ಮಾಡಿಸಲು ಹಿಂದೇಟು ಹಾಕ್ತಾರೆ. ಆದ್ರೆ ಈ ಸುದ್ದಿ ಓದಿದ ನಂತ್ರ ಯಾವುದೇ ಮುಜುಗರವಿಲ್ಲದೇ ಸ್ತನ್ಯಪಾನ ಮಾಡಿಸ್ತಾರೆ. ಸ್ತನ್ಯಪಾನದ ಬಗ್ಗೆ Read more…

ಬೆತ್ತಲಾದ ಯುವತಿ ವಿಡಿಯೋ ಕಾಲ್: ಅಶ್ಲೀಲ ದೃಶ್ಯ ಕಳಿಸಿ ಪೊಲೀಸ್ ಅಧಿಕಾರಿಗೇ ಬೆದರಿಕೆ

ಬೆಂಗಳೂರು: ಅಶ್ಲೀಲ ವಿಡಿಯೋ ಕಳುಹಿಸಿ ಪೋಲಿಸ್ ಅಧಿಕಾರಿಗೆ ಬ್ಲಾಕ್ ಮೇಲ್ ಮಾಡಿದ ಘಟನೆ ನಡೆದಿದ್ದು, ಕೇಂದ್ರ ವಿಭಾಗದ ಸಿಇಎನ್ ಠಾಣೆಗೆ ಎಸಿಪಿ ದೂರು ನೀಡಿದ್ದಾರೆ. ವಿಐಪಿ ಸೆಕ್ಯೂರಿಟಿ ಎಸಿಪಿಗೆ Read more…

ಈ ಐದು ʼಉಪಾಯʼದಿಂದ ಏರಿರುವ ತೂಕ ಇಳಿಸಿ

ತಮ್ಮ ಸೌಂದರ್ಯ, ತೂಕದ ಬಗ್ಗೆ ಹುಡುಗಿಯರು ಹೆಚ್ಚಿನ ಗಮನ ನೀಡ್ತಾರೆ. ಪಾರ್ಟಿ, ಸಮಾರಂಭದಲ್ಲಿ ಆಕರ್ಷಕವಾಗಿ ಕಾಣಬೇಕೆಂದು ಕನಸು ಕಾಣ್ತಾರೆ. ಆದ್ರೆ ಏರಿರುವ ತೂಕ ಹಾಗೂ ಹೊಟ್ಟೆಯಿಂದಾಗಿ ಅವರಿಗಿಷ್ಟವಾಗುವ ಬಟ್ಟೆ Read more…

ಸರ್ಕಾರದ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮೆಚ್ಚುಗೆ

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದ ಬಗ್ಗೆ ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆದಿದ್ದು, ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಶಹಬ್ಬಾಸ್ ಗಿರಿ ನೀಡಿದ್ದಾರೆ. ಪಿಎಸ್ಐ ತನಿಖೆ ಗಂಭೀರತೆ ಪಡೆದುಕೊಂಡಿದೆ. Read more…

ಕಡಿಮೆ ಅಂಕ ಕೊಟ್ಟ ಶಿಕ್ಷಕನ ಬೈಕ್ ಗೇ ಬೆಂಕಿ ಹಚ್ಚಿದ ವಿದ್ಯಾರ್ಥಿಗಳು

ತರಗತಿಯ ಪ್ರಾಜೆಕ್ಟ್‌ ನಲ್ಲಿ ಉತ್ತೀರ್ಣ ಅಂಕಗಳನ್ನು ನೀಡಲು ನಿರಾಕರಿಸಿದ ಕಾರಣ 12 ನೇ ತರಗತಿಯ ವಿದ್ಯಾರ್ಥಿಗಳ ಗುಂಪು ತಮ್ಮ ಶಾಲಾ ಶಿಕ್ಷಕರ ಬೈಕ್‌ ಗೆ ಬೆಂಕಿ ಹಚ್ಚಿದ ಘಟನೆ Read more…

BIG NEWS: ಸದನದಲ್ಲಿ ಪ್ರತಿಧ್ವನಿಸಿದ PSI ನೇಮಕಾತಿ ಹಗರಣ; ಸಿಎಂ ಬೊಮ್ಮಾಯಿ – ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತಿನ ಸಮರಕ್ಕೆ ಸಚಿವರು ಸೈಲೆಂಟ್

ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತಿನ ಸಮರಕ್ಕೆ ಕಾರಣವಾಯಿತು. ಭ್ರಷ್ಟಾಚಾರ ಬಯಲಿಗೆ ಬರುತ್ತೆ ಎಂಬ Read more…

ಕುಟುಂಬದವರೊಂದಿಗೆ ನದಿ ಬಳಿ ಬಂದಾಗಲೇ ದುರಂತ: ಸೋದರರಿಬ್ಬರೂ ನೀರುಪಾಲು

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕುಪ್ಪೂರು ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಸೋದರರಿಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಕುಪ್ಪೂರು ಗ್ರಾಮದ ರಜಾಕ್ ಸಾಬ್(35), ಅವರ ಸೋದರ ಮೌಲಾಸಾಬ್(32) Read more…

ದೇವೇಗೌಡರನ್ನು ಕಂಡೊಡನೆ ಕಾಲುಮುಟ್ಟಿ ನಮಸ್ಕರಿಸಲು ಮುಂದಾದ ಯಡಿಯೂರಪ್ಪ, ಕೂಡಲೇ ಕೈಹಿಡಿದುಕೊಂಡ ಗೌಡರು

ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ Read more…

BIG NEWS: ಮತ್ತೋರ್ವ ಶಂಕಿತ ಉಗ್ರ ಪೊಲೀಸ್ ವಶಕ್ಕೆ

ಮಂಗಳೂರು: ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನದ ಬೆನ್ನಲ್ಲೇ ಕಡಲನಗರಿ ಮಂಗಳೂರಿನಲ್ಲಿಯೂ ಮತ್ತೋರ್ವ ಶಂಕಿತ ಉಗ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನ್ಸರ್ ಎಂಬಾತನನ್ನು ವಶಕ್ಕೆ ಪಡೆದಿರುವ ಮಂಗಳೂರು ಪೊಲೀಸರು Read more…

BIG NEWS: ಬಾಂಗ್ಲಾದೇಶದಲ್ಲಿ ಕಿಡಿಗೇಡಿಗಳ ದುಷ್ಕೃತ್ಯ,; ಹಿಂದೂ ದೇವಾಲಯದ ವಿಗ್ರಹ ಧ್ವಂಸ

ಬಾಂಗ್ಲಾದೇಶದಲ್ಲಿ ಕಿಡಿಗೇಡಿಗಳು ಹಿಂದು ದೇವಾಲಯಕ್ಕೆ ಹಾನಿ ಮಾಡಿದ್ದಾರೆ. ದೇವರ ವಿಗ್ರಹಗಳನ್ನು ಒಡೆದು ಹಾಕಿದ್ದಾರೆ. ಬಾಂಗ್ಲಾದೇಶದ ಬಾರಿಸಾಲ್‌ನ ಮೆಹೆಂದಿಗಂಜ್ ಉಪಜಿಲಾದಲ್ಲಿರುವ ಕಾಶಿಪುರ್ ಸರ್ಬಜನಿನ್ ದುರ್ಗಾ ದೇವಾಲಯದಲ್ಲಿ ಈ ಘಟನೆ ನಡೆದಿದೆ. Read more…

BIG NEWS: ಶಿವಮೊಗ್ಗದಲ್ಲಿ ಉಗ್ರರ ಬಂಧನ ಕೇಸ್; ಪ್ರೇಮ್ ಸಿಂಗ್ ಗೆ ಚಾಕು ಇರಿತ ಪ್ರಕರಣದಿಂದ ಉಗ್ರರ ಸುಳಿವು

ಶಿವಮೊಗ್ಗ: ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರರ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿದ್ದು ಪ್ರೇಮ್ ಸಿಂಗ್ ಗೆ ಚಾಕು ಇರಿತ ಪ್ರಕರಣದಿಂದ ಎಂಬ ಮಾಹಿತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...