alex Certify Live News | Kannada Dunia | Kannada News | Karnataka News | India News - Part 255
ಕನ್ನಡ ದುನಿಯಾ
    Dailyhunt JioNews

Kannada Duniya

ಹುಚ್ಚುಚ್ಚಾಗಿ ಮಾತನಾಡುವುದನ್ನು ಸೋಮಶೇಖರ್ ನಿಲ್ಲಿಸಲಿ: ಶಾಸಕ ಭೈರತಿ ಬಸವರಾಜ್ ವಾಗ್ದಾಳಿ

ಬೆಂಗಳೂರು: ಬಿಜೆಪಿಯ 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ, ಶಾಸಕ ಭೈರತಿ ಬಸವರಾಜ್, ಸೋಮಶೇಖರ್ ಹುಚ್ಚುಚ್ಚಾಗಿ ಮಾತನಾಡುವುದನ್ನು ಮೊದಲು Read more…

BREAKING : ಕೇಂದ್ರ ಸಚಿವ ‘ಪ್ರಹ್ಲಾದ್ ಜೋಶಿ’ ಸಹೋದರ ‘ಗೋಪಾಲ್ ಜೋಶಿ’ಗೆ ಬಿಗ್ ರಿಲೀಫ್ : ಬಿಡುಗಡೆಗೆ ಹೈಕೋರ್ಟ್ ಆದೇಶ..!

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರನಿಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ಪ್ರಕರಣದಲ್ಲಿ  ಅವರ  ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು,  ಬಿಡುಗಡೆಗೆ ಆದೇಶ ಹೊರಡಿಸಿದೆ. ಲೋಕಸಭಾ ಚುನಾವಣೆಯಲ್ಲಿ Read more…

BIG NEWS : ‘ವೈದ್ಯಕೀಯ ನಿರ್ಲಕ್ಷ್ಯ’ ಪ್ರಕರಣಗಳಲ್ಲಿ ನರ್ಸ್’ಗಳನ್ನು ಬಂಧಿಸಬಾರದು : ಹೈಕೋರ್ಟ್ ಮಹತ್ವದ ತೀರ್ಪು

‘ವೈದ್ಯಕೀಯ ನಿರ್ಲಕ್ಷ್ಯ’ ಪ್ರಕರಣಗಳಲ್ಲಿ ನರ್ಸ್’ಗಳನ್ನು ಬಂಧಿಸಬಾರದು ಎಂದು ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ವೈದ್ಯಕೀಯ ವ್ಯವಸ್ಥೆಯಲ್ಲಿ ದಾದಿಯರು ವಹಿಸುವ ಪ್ರಮುಖ ಪಾತ್ರವನ್ನು ಎತ್ತಿ ತೋರಿಸುವ ತೀರ್ಪಿನಲ್ಲಿ, ಕೇರಳ ಹೈಕೋರ್ಟ್ Read more…

ಬುಡಕಟ್ಟು ಯುವತಿ ಮೇಲೆ ಅತ್ಯಾಚಾರ: 75 ವರ್ಷದ ವೃದ್ಧನ ವಿರುದ್ಧ FIR ದಾಖಲು

ತಿರುವನಂತಪುರಂ: ಬುಡಕಟ್ಟು ಯುವತಿ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಕೇರಳ ಮೂಲದ 75 ವರ್ಷದ ವೃದ್ಧನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಒಡಿಶಾ ಮೂಲದ 23 ವರ್ಷದ ಯುವತಿ ಮೇಲೆ Read more…

ಬೆಂಗಳೂರು ಜನತೆ ಗಮನಕ್ಕೆ : ಈ ಪ್ರದೇಶಗಳಲ್ಲಿ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು: ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಬೆಂಗಳೂರಿನ ಹಲವು ಕಡೆ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು ಸ್ಟೇಷನ್ನ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ Read more…

BIG NEWS: ಗೋಮಾಳ ಜಾಗಕ್ಕಾಗಿ ಎರಡು ಕುಟುಂಬಗಳ ನಡುವೆ ಗಲಾಟೆ: ಗುಡಿಸಲುಗಳಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

ಬೆಳಗಾವಿ: ಗೋಮಾಳ ಜಾಗಕ್ಕಾಗಿ ಎರಡು ಕುಟುಂಬಗಳ ನಡುವೆ ಆರಂಭವಾದ ಜಗಳ ತಾರಕಕ್ಕೇರಿದ್ದು, ಗುಡಿಸಲುಗಳಿಗೆ ಬೆಂಕಿ ಹಚ್ಚಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ Read more…

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘ವಿದ್ಯಾರ್ಥಿ ವೇತನ’ ಪಡೆಯಲು ‘ಇ-ಕೆವೈಸಿ’ ಮಾಡಿಸುವುದು ಕಡ್ಡಾಯ..!

ಬೆಂಗಳೂರು : 2024-25 ನೇ ಸಾಲಿನಲ್ಲಿ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ೯ ಮತ್ತು ೧೦ ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ವಿದ್ಯಾರ್ಥಿ Read more…

SHOCKING : ಮುಂಬೈ’ನಲ್ಲಿ ರೈಲು ಹತ್ತುವ ವೇಳೆ ಪ್ರಯಾಣಿಕರ ನೂಕು ನುಗ್ಗಲು : ಭಯಾನಕ ವಿಡಿಯೋ ವೈರಲ್..!

ಮುಂಬೈ’ನಲ್ಲಿ ರೈಲು ಹತ್ತುವ ವೇಳೆ ಪ್ರಯಾಣಿಕರ ನೂಕು ನುಗ್ಗಲು : ಭಯಾನಕ ವಿಡಿಯೋ ವೈರಲ್ ಮುಂಬೈ’ನಲ್ಲಿ ರೈಲು ಹತ್ತುವ ವೇಳೆ ನೂಕು ನುಗ್ಗಲು ನಡೆದಿದ್ದು, ಘಟನೆಯ ಭಯಾನಕ ವಿಡಿಯೋ Read more…

BIG NEWS: ಜಮೀರ್ ಅಹ್ಮದ್ ಒಬ್ಬ ಆಧುನಿಕ ಟಿಪ್ಪು ಸುಲ್ತಾನ್: ಸರ್ಕಾರದಿಂದಲೇ ಲ್ಯಾಂಡ್ ಜಿಹಾದ್ ಆರಂಭವಾಗಿದೆ: ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ವಕ್ಫ್ ಬೋರ್ಡ್ ನಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದೆ. ಸಚಿವ ಜಮೀರ್ ಅಹ್ಮದ್ ಒಬ್ಬ ಆಧುನಿಕ ಟಿಪ್ಪು ಸುಲ್ತಾನ್ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. Read more…

ಬೆಂಗಳೂರಿನಲ್ಲಿ ಇದುವರೆಗೆ 14 ಸಾವಿರ ರಸ್ತೆ ಗುಂಡಿಗಳ ದುರಸ್ಥಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರಿನಲ್ಲಿ ಇದುವರೆಗೆ 14 ಸಾವಿರ ರಸ್ತೆ ಗುಂಡಿಗಳ ದುರಸ್ಥಿ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಇದುವರೆಗೆ 14 ಸಾವಿರ ರಸ್ತೆ ಗುಂಡಿಗಳ ದುರಸ್ಥಿ Read more…

ರಾಜ್ಯ ಸರ್ಕಾರದ ಈ ಯೋಜನೆಯಡಿ ನೇಕಾರರಿಗೆ ‘5000’ ಸಹಾಯಧನ, ಅರ್ಜಿ ಸಲ್ಲಿಸಲು ಅ.31 ಕೊನೆಯ ದಿನ..!

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2024-25ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯನ್ನು ರಾಜ್ಯದಲ್ಲಿರುವ ಪ್ರತಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ Read more…

BIG NEWS: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: 10 ಪ್ರಕರಣಗಳು ದಾಖಲು

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕೇಸ್ ಗೆ ಸಂಬಂಧಿಸಿದಂತೆ 10 ಪ್ರಕರಣಗಳು ದಾಖಲಾಗಿವೆ. ಕಳೆದ ಒಂದು ವಾರದಲ್ಲಿ ಬೆಂಗಳೂರು ಏರ್ ಪೋರ್ಟ್ ಗೆ Read more…

JOB ALERT : ‘ಪದವಿ’ ಪಾಸಾದವರಿಗೆ ಗುಡ್ ನ್ಯೂಸ್ : ‘ಯೂನಿಯನ್ ಬ್ಯಾಂಕ್’ ನಲ್ಲಿ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪದವಿ ಪಾಸಾದವರಿಗೆ ಗುಡ್ ನ್ಯೂಸ್ . ಯೂನಿಯನ್ ಬ್ಯಾಂಕ್ ನಲ್ಲಿ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 13, 2024. ಆಗಿದೆ. ಆಯ್ಕೆಯಾದ Read more…

‘ಗೋಲ್ ಗುಪ್ಪಾ’ ಪ್ರಿಯರಿಗೆ ಬಿಗ್ ಶಾಕ್ : ಶೀಘ್ರವೇ ರಾಜ್ಯದಲ್ಲಿ ಬ್ಯಾನ್ ಮಾಡಲು ಚಿಂತನೆ..?

‘ಗೋಲ್ ಗುಪ್ಪಾ’ ಪ್ರಿಯರಿಗೆ ಬಿಗ್ ಶಾಕ್ : ಶೀಘ್ರವೇ ರಾಜ್ಯದಲ್ಲಿ ಬ್ಯಾನ್ ಮಾಡಲು ಚಿಂತನೆ.!‘ಗೋಲ್ ಗುಪ್ಪಾ’ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಶೀಘ್ರವೇ ರಾಜ್ಯದಲ್ಲಿ ಬ್ಯಾನ್ ಮಾಡಲು ಚಿಂತನೆ Read more…

ಸಾರ್ವಜನಿಕರೇ ಗಮನಿಸಿ : ‘ಚುನಾವಣಾ ಅಕ್ರಮ’ ಕಂಡುಬಂದಲ್ಲಿ ‘ಸಿ-ವಿಜಿಲ್ ಆಪ್’ ನಲ್ಲಿ ಈ ರೀತಿ ದೂರು ಸಲ್ಲಿಸಿ

ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣೆಗಳನ್ನು ನಡೆಸಲು ಸಾರ್ವಜನಿಕರ ಸಹಭಾಗಿತ್ವವೂ ಅತ್ಯಮೂಲ್ಯವಾಗಿದೆ. ಅದೇರೀತಿಯಾಗಿ ಮುಕ್ತ, ಪಾರದರ್ಶಕ ಚುನಾವಣೆ ನಡೆಸಲು ಮತ್ತು ಚುನಾವಣಾ ಅಕ್ರಮ ತಡೆಯಲು ಭಾರತದ ಚುನಾವಣಾ ಆಯೋಗವು ಸಿ-ವಿಜಿಲ್ Read more…

BREAKING : ಹೈದರಾಬಾದ್’ ನಲ್ಲಿ ಮೊಮೋಸ್ ಸೇವಿಸಿ ಓರ್ವ ಮಹಿಳೆ ಸಾವು, 20 ಮಂದಿ ಅಸ್ವಸ್ಥ.!

‘ಮೊಮೋಸ್ ತಿಂದು ಓರ್ವ ಮಹಿಳೆ ಮೃತಪಟ್ಟು, 20 ಮಂದಿ ಅಸ್ವಸ್ಥರಾದ ಘಟನೆ ಹೈದರಾಬಾದ್’ನಲ್ಲಿ ನಡೆದಿದೆ. ಬಂಜಾರ ಹಿಲ್ಸ್ ನ ನಂದಿನಗರದಲ್ಲಿ ಈ ಘಟನೆ ನಡೆದಿದ್ದು, ಮೊಮೋಸ್ ತಿಂದು ಓರ್ವ Read more…

ಹನಿಟ್ರ್ಯಾಪ್ ಆರೋಪಿ ‘ಮಂಜುಳಾ’ ಮೊಬೈಲ್ ನಲ್ಲಿ 8 ರಾಜಕಾರಣಿಗಳ ಖಾಸಗಿ ವಿಡಿಯೋ ಪತ್ತೆ ; ಸ್ಪೋಟಕ ಮಾಹಿತಿ ಬಯಲು.!

ಬೆಂಗಳೂರು :   ಹನಿಟ್ರ್ಯಾಪ್ ಆರೋಪಿ ‘ಮಂಜುಳಾ’ ಮೊಬೈಲ್ ನಲ್ಲಿ 8 ರಾಜಕಾರಣಿಗಳ ಖಾಸಗಿ ವಿಡಿಯೋ ಪತ್ತೆಯಾಗಿದೆ ಎಂಬ  ಸ್ಪೋಟಕ ಮಾಹಿತಿ ಬಯಲಾಗಿದೆ. ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರನ್ನು Read more…

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಪರೀಕ್ಷೆ ಬರೆಯಲು ಹೋಗುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಕಾರವಾರ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಾರುಗಾರ ಬಳಿ ನಡೆದಿದೆ. ಮನೋಜ್ ಜಿ. ಹೆಗಡೆ Read more…

BIG NEWS : ಕೇರಳದಲ್ಲಿ ಖ್ಯಾತ ‘ಯೂಟ್ಯೂಬರ್ ದಂಪತಿ’ ಶವವಾಗಿ ಪತ್ತೆ, ಆತ್ಮಹತ್ಯೆ ಶಂಕೆ.!

ಕೇರಳದಲ್ಲಿ ಖ್ಯಾತ ಯೂಟ್ಯೂಬರ್ ದಂಪತಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕೇರಳದ ಪರಸ್ಸಾಲಾ ಪಟ್ಟಣದ ಚೆರುವರಕೋಣಂ ನಿವಾಸದಲ್ಲಿ ಯೂಟ್ಯೂಬರ್ ದಂಪತಿ ಶವವಾಗಿ ಪತ್ತೆಯಾಗಿದ್ದು, ಇದು Read more…

BIG NEWS: ಮುಡಾ ಹಗರಣ: ED ವಿಚಾರಣೆಗೆ ಹಾಜರಾದ RTI ಕಾರ್ಯಕರ್ತ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಒಂದೆಡೆ ಅಧಿಕಾರಿಗಳು ಹಾಗೂ ಬಿಲ್ಡರ್ ಗಳ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಮತ್ತೊಂದೆಡೆ ಆರ್ ಟಿಐ ಕಾರ್ಯಕರ್ತ Read more…

SHOCKING : ಬೀಡಿ ಹಚ್ಚಿ ಬೆಂಕಿಕಡ್ಡಿ ಎಸೆದ ಭೂಪ, ಬೈಕ್ ಸುಟ್ಟು ಭಸ್ಮ |Video Viral

ವ್ಯಕ್ತಿಯೋರ್ವ ಬೀಡಿ ಸೇದು ಬೆಂಕಿಕಡ್ಡಿ ಎಸೆದಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಸ್ಥಳದಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಪರಿಣಾಮ Read more…

BREAKING : ಪಾಕ್ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ ‘ಗ್ಯಾರಿ ಕರ್ಸ್ಟನ್’ ರಾಜೀನಾಮೆ |Coach Gary Kirsten resigns

ಪಾಕಿಸ್ತಾನ ತಂಡದ ಮುಖ್ಯ ಕೋಚ್ ಹುದ್ದೆಗೆ ಗ್ಯಾರಿ ಕರ್ಸ್ಟನ್ ರಾಜೀನಾಮೆ ನೀಡಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮೊಹಮ್ಮದ್ ರಿಜ್ವಾನ್ ಅವರನ್ನು ವೈಟ್-ಬಾಲ್ ಕ್ರಿಕೆಟ್ಗೆ ಹೊಸ ನಾಯಕನಾಗಿ ನೇಮಕ Read more…

BIG NEWS: ನನ್ನನ್ನು ಕೆಣಕುವ ಹೇಳಿಕೆ ಕೊಡುತ್ತಿದ್ದಾರೆ: ಅವರಿಗೆ ನಾನು ಉತ್ತರಿಸಲ್ಲ; ಕಾಲವೇ ಉತ್ತರ ನೀಡಲಿದೆ ಎಂದ HDK

ಬೆಂಗಳೂರು: ಕಾಂಗ್ರೆಸ್ ನಾಯಕರು ನನ್ನನ್ನು ಕೆಣಕುವ ಹೇಳಿಕೆ ನೀಡುತ್ತಿದ್ದಾರೆ. ಅವರ ಹೇಳಿಕೆಗಳನ್ನು ನಾನು ಗಮನಿಸುತ್ತಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಚನ್ನಪಟ್ಟಣ Read more…

ALERT : ಪ್ರಯಾಣಿಕರೇ ಎಚ್ಚರ : ರೈಲುಗಳಲ್ಲಿ ಪಟಾಕಿ ಸಾಗಿಸಿದ್ರೆ 5,000 ದಂಡ, 3 ವರ್ಷ ಜೈಲು ಶಿಕ್ಷೆ ಫಿಕ್ಸ್ !

ರೈಲುಗಳಲ್ಲಿ ಅಥವಾ ರೈಲ್ವೆ ನಿಲ್ದಾಣದ ಆವರಣದಲ್ಲಿ ಪಟಾಕಿಗಳನ್ನು ಸಾಗಿಸುವುದನ್ನು ದೇಶಾದ್ಯಂತ ನಿಷೇಧಿಸಲಾಗಿದೆ.ಇದನ್ನು ಉಲ್ಲಂಘಿಸುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಲಾಗುತ್ತದೆ. ದೀಪಾವಳಿ ಹಬ್ಬಕ್ಕೆ Read more…

BREAKING : ಸಾವನ್ನೇ ಗೆದ್ದು ಬಂದ ಯುವತಿ.! : ಮೈದಾಳ ಕೆರೆಗೆ ಬಿದ್ದವಳು ಪವಾಡಸದೃಶವಾಗಿ ಪಾರು.!

ತುಮಕೂರು : ನೀರಿಗೆ ಬಿದ್ದಿದ್ದ ಯುವತಿ ಪವಾಡಸದೃಶವಾಗಿ ಪಾರಾದ ಘಟನೆ ತುಮಕೂರು ತಾಲೂಕಿನ ಮೈದಾಳ ಕೆರೆಯಲ್ಲಿ ನಡೆದಿದೆ. ಸತತ 12 ಗಂಟೆ ಕಾರ್ಯಾಚರಣೆ ಬಳಿಕ ಯುವತಿಯನ್ನು ಪೊಲೀಸರು ಹಾಗೂ Read more…

BIG NEWS: ಹೆಚ್.ಡಿ.ದೇವೇಗೌಡರು ಆಂಬುಲೆನ್ಸ್ ನಲ್ಲಿ ಬಂದು ಪ್ರಚಾರ ಮಾಡಲಿದ್ದಾರೆ ಎಂದು ಡಿ.ಕೆ.ಸುರೇಶ್ ವ್ಯಂಗ್ಯ: ಕುಮಾರಸ್ವಾಮಿ ತಿರುಗೇಟು

ರಾಮನಗರ: ಚನ್ನಪಟ್ಟಣ ಉಪಚುನಾವಣಾ ಅಖಾಡ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವಿನ ವಾಕ್ಸಮರಕ್ಕೆ ವೇದಿಕೆಯಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಆಂಬುಲೆನ್ಸ್ ನಲ್ಲಿ ಬಂದು ಪ್ರಚಾರ ಮಾಡಲಿದ್ದಾರೆ ಎಂದು ಮಾಜಿ Read more…

ರಾಜ್ಯ ಸರ್ಕಾರದಿಂದ ‘SC’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನ/ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ.!

ಬೆಂಗಳೂರು : ರಾಜ್ಯ ಸರ್ಕಾರ (SC) ಪರಿಶಿಷ್ಟ ಜಾತಿ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದು, ವಿದ್ಯಾರ್ಥಿ ವೇತನ / ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಿದೆ. 2024-25ನೇ ಸಾಲಿನಲ್ಲಿ Read more…

ALERT : ಚಹಾ ಜೊತೆ ‘ರಸ್ಕ್’ ಸೇವಿಸಿ ರಿಸ್ಕ್ ತಗೋಬೇಡಿ : ಎಚ್ಚರಿಕೆ ನೀಡಿದ ಆರೋಗ್ಯ ತಜ್ಞರು..!

ಕೆಲವು ಜನರು ಚಹಾವನ್ನು ತುಂಬಾ ಇಷ್ಟಪಡುತ್ತಾರೆ. ಬೆಳಿಗ್ಗೆ ಬೆಡ್ ಟೀ ಅಥವಾ ಕಾಫಿ ಕುಡಿಯದೆ ದಿನ ಪ್ರಾರಂಭವಾಗುವುದಿಲ್ಲ. ಕೆಲವರಿಗೆ ಚಹಾ ಜೊತೆ ರಸ್ಕ್ ಅಥವಾ ಬಿಸ್ಕತ್ ತಿನ್ನುವ ಅಭ್ಯಾಸ Read more…

BIG NEWS: ಇದು ಹೆಣ್ಣುಮಕ್ಕಳು ಮಾತನಾಡುವ ಭಾಷೆನಾ? ಶೋಭಾ ಕರಂದ್ಲಾಜೆ ವಿರುದ್ಧ ಸಚಿವ ಭೈರತಿ ಸುರೇಶ್ ಕಿಡಿ

ಬೆಂಗಳೂರು: ‘ತಾಕತ್ತಿದ್ದರೆ ಭೈರತಿ ಸುರೇಶ್ ನನ್ನ ವಿರುದ್ಧ ಅಕ್ರಮಗಳ ದಾಖಲೆ ಬಿಡುಗಡೆ ಮಾಡಲಿ’ ಎಂದು ಸವಾಲು ಹಾಕಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಸಚಿವ ಭೈರತಿ ಸುರೇಶ್ Read more…

WATCH VIDEO : ‘BMW’ ಕಾರಿನಲ್ಲಿ ಬಂದು ಹೂವಿನ ಕುಂಡ ಕದ್ದ ಮಹಿಳೆ : ವಿಡಿಯೋ ವೈರಲ್.!

ನೋಯ್ಡಾ : ಮಹಿಳೆಯೊಬ್ಬಳು ಅಂಗಡಿಯೊಂದರ ಹೊರಗೆ ಫ್ಲವರ್ ಪಾಟ್ ( ಹೂವಿನ ಕುಂಡ) ಕದಿಯುತ್ತಿರುವ ವಿಚಿತ್ರ ಘಟನೆ ನೋಯ್ಡಾದಲ್ಲಿ ನಡೆದಿದೆ. ಮಹಿಳೆ ಮಡಕೆಯನ್ನು ಕದ್ದು ತನ್ನ ಬಿಎಂಡಬ್ಲ್ಯು ಕಾರಿನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...