alex Certify Live News | Kannada Dunia | Kannada News | Karnataka News | India News - Part 256
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಡಾ ಹಗರಣ: ಮಾಜಿ ಆಯುಕ್ತರ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಡಾ ಆಯುಕ್ತ ದಿನೇಶ್ ಕುಮಾರ್ ಜಿ.ಟಿ ಸೇರಿ ಇಬ್ಬರ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆಯಲ್ಲಿ Read more…

‘1990’s’ ಚಿತ್ರದ ಟೀಸರ್ ರಿಲೀಸ್

ತನ್ನ ಶೀರ್ಷಿಕೆಯಿಂದಲೇ ಸಾಕಷ್ಟು ಕುತೂಹಲ ಮೂಡಿಸಿರುವ ನಂದಕುಮಾರ್ ಸಿ ಎಂ ನಿರ್ದೇಶನದ ‘1990’s’ ಚಿತ್ರದ ಟೀಸರ್ ಅನ್ನು ಲಹರಿ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ Read more…

ಶಿಕ್ಷೆಯ ಭಯದಿಂದ ಜಡ್ಜ್ ಎದುರಲ್ಲೇ ವಿಷ ಸೇವಿಸಿದ ಆರೋಪಿ

ದಾವಣಗೆರೆ: ಜೈಲು ಶಿಕ್ಷೆಗೊಳಗಾಗುವ ಭಯದಿಂದ ಆರೋಪಿಯೊಬ್ಬ ನ್ಯಾಯಾಲಯದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹರಿಹರ ನ್ಯಾಯಾಲಯದಲ್ಲಿ ನಡೆದಿದೆ. ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಫಜಲ್ ಅಲಿ(38) Read more…

ಪತಿ ನಿಧನದ ಬಳಿಕ ಸಿಕ್ಕ ಸಿಕ್ಕವರಿಗೆ ಮದುವೆಯಾಗುವುದಾಗಿ ಆಮಿಷವೊಡ್ಡಿ ವಂಚನೆ: ಮಹಿಳೆ ಅರೆಸ್ಟ್

ಚಿಕ್ಕಬಳ್ಳಾಪುರ: ಪತಿ ನಿಧನದ ಬಳಿಕ ಸಿಕ್ಕ ಸಿಕ್ಕವರಿಗೆ ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಮಹಿಳೆಯನ್ನು ಚಿಕ್ಕಬಳ್ಳಾಪುರ ಜಿಲ್ಲೆ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಮಲಾ ಬಂಧಿತ Read more…

BIG NEWS: ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಗೆ ಬೆನ್ನುನೋವು; ಚಿಕಿತ್ಸೆಗಾಗಿ ಮನವಿ ಮಾಡಿದ ಪತ್ನಿ ವಿಜಯಲಕ್ಷ್ಮೀ

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಬಳ್ಳಾರಿ ಸೆಂಟ್ರಲ್ ಜೈಲು ಸೇರಿದ್ದು, ಬೆನ್ನು ನೋವಿನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ನಟ ದರ್ಶನ್ Read more…

SHOCKING NEWS: ಸರ್ಕಾರಿ ಹಾಸ್ಟೇಲ್ ವಿದ್ಯಾರ್ಥಿಗಳ ಕೈಯಲ್ಲಿ ಬೀಡಿ, ಮದ್ಯದ ಬಾಟಲ್; ಅಮಲಿನಲ್ಲಿ ತೇಲಾಡುತ್ತಿರುವ ಮಕ್ಕಳು

ಹಾಸನ: ಸರ್ಕಾರಿ ಶಾಲೆಯ ವಸತಿ ನಿಲಯದ ಮಕ್ಕಳು ಅಮಲಿನಲ್ಲಿ ತೇಲುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಕ್ಕಳು ಮದ್ಯಪಾನ, ಧೂಮಪಾನ ಮಾಡುತ್ತಿದ್ದು, ನಶೆಯಲ್ಲಿ ತೇಲಾಡುತ್ತಿರುವ ವಿದ್ಯಾರ್ಥಿಗಳ ಸ್ಥಿತಿ Read more…

ತಮಿಳುನಾಡು ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: ಇಬ್ಬರು ಸಾವು, ನಾಲ್ವರಿಗೆ ಗಾಯ

ತಮಿಳುನಾಡಿನ ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಸಂಜೆ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ. ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ Read more…

ವಾಹನ ಮಾಲೀಕರಿಗೆ ಮುಖ್ಯ ಮಾಹಿತಿ: ವಿಮೆ ರಿನಿವಲ್ ಗೆ ಸೆ. 10ರ ಗಡುವು: ನಂತರ ದಂಡ ಪ್ರಯೋಗ

ಶಿವಮೊಗ್ಗ: ವಾಹನಗಳ ವಿಮೆ ರಿನಿವಲ್ ಗೆ ಸೆ. 10 ರವರೆಗೆ ಗಡುವು ನೀಡಲಾಗಿದೆ. ನಂತರ ದಂಡ ವಿಧಿಸಲು ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ. Read more…

ರೈತರಿಂದ ಹಣ ವಸೂಲಿ: ಇಬ್ಬರು ಪೊಲೀಸರು ಅಮಾನತು

ದಾವಣಗೆರೆ: ಚೆಕ್ಪೋಸ್ಟ್ ನಲ್ಲಿ ಅಡಿಕೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಚಾಲಕರಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ Read more…

BIG NEWS: ಪ್ರವಾಹದ ಅಬ್ಬರಕ್ಕೆ ಕೊಚ್ಚಿ ಹೋದ ಕಾರು: ಮಕ್ಕಳು ಸೇರಿ ಮೂವರು ದುರ್ಮರಣ

ಗುಂಟೂರು: ಆಂಧ್ರಪ್ರದೇಶದಾದ್ಯಂತ ರಣಭೀಕರ ಮಳೆಯಾಗುತ್ತಿದ್ದು, ಗುಂಟೂರಿನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಪ್ರವಾಹದ ಅಬ್ಬರಕ್ಕೆ ಸಿಲುಕಿದ ಕಾರೊಂದು ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಇಬ್ಬರು ಶಾಲಾ ಮಕ್ಕಳು ಸೇರಿ ಮೂವರು ಸಾವನ್ನಪ್ಪಿರುವ Read more…

BIG NEWS: ಭೀಕರ ಭೂಕುಸಿತ: ಐವರು ದುರ್ಮರಣ

ವಿಜಯವಾಡ: ಅಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ವಿಜಯವಾಡದಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಜಯವಾಡದ ಮೊಘಲ್ ರಾಜಪುರಂ ಕಾಲೋನಿಯ ಸುನ್ನಪುಬಟ್ಟಿ ಎಂಬಲ್ಲಿ ಭೂಕುಸಿತ ಸಂಭವಿಸಿದ್ದು, ಗುಡ್ಡದ Read more…

ಯೂನಿಯನ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ | Union Bank Recruitment 2024

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಾಲಕಾಲಕ್ಕೆ ತಿದ್ದುಪಡಿ ಮಾಡಿದಂತೆ ಅಪ್ರೆಂಟಿಸ್ ಆಕ್ಟ್ 1961 ಅಡಿಯಲ್ಲಿ ಅಪ್ರೆಂಟಿಸ್‌ಗಳನ್ನು ತೊಡಗಿಸಿಕೊಳ್ಳಲು ಭಾರತೀಯ ನಾಗರಿಕರಿಂದ ಆನ್‌ಲೈನ್ Read more…

ಕೊರಿಯರ್ ಬಾಯ್ ಗೆ ಚಾಕು ಇರಿದ ದುಷ್ಕರ್ಮಿ

ಬೆಂಗಳೂರು: ಲೊಕೇಷನ್ ಕಳುಹಿಸಿದ ಜಾಗಕ್ಕೆ ಬರಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಕೊರಿಯರ್ ಬಾಯ್ ಗೆ ದುಷ್ಕರ್ಮಿಯೊಬ್ಬ ಚಾಕು ಇರಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಅಶೋಕನಗರದಲ್ಲಿ ಈ ಘಟನೆ Read more…

‘ಜನತಾ ದರ್ಬಾರ್’ ವೇಳೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮೇಲೆ ಹಲ್ಲೆಗೆ ಯತ್ನ

ಪಾಟ್ನಾ: ಬಿಹಾರದ ಬೇಗುಸರಾಯ್‌ನಲ್ಲಿ ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಸಚಿವರ ‘ಜನತಾ ದರ್ಬಾರ್(ಸಾರ್ವಜನಿಕ ಕುಂದುಕೊರತೆ ನಿವಾರಣಾ Read more…

ಹೆಚ್ಚು ಫಲವತ್ತಾದ ಜನರಿಗೆ ಬೇಗ ಬರುತ್ತೆ ಸಾವು; ಅಧ್ಯಯನದಲ್ಲಿ ಶಾಕಿಂಗ್‌ ಸಂಗತಿ ಬಹಿರಂಗ…..!

ವಿಜ್ಞಾನ ಎಷ್ಟೇ ಮುಂದುವರಿದಿದ್ದರೂ ಕೆಲವೊಂದು ರಹಸ್ಯಗಳನ್ನು ಇದುವರೆಗೂ ಬೇಧಿಸಲು ಸಾಧ್ಯವಾಗಿಲ್ಲ. ವೃದ್ಧಾಪ್ಯ, ಹುಟ್ಟು ಮತ್ತು ಸಾವು, ಮಕ್ಕಳನ್ನು ಹೊಂದುವ ಸಾಮರ್ಥ್ಯದ ನಷ್ಟ ಇವೆಲ್ಲವೂ ವಿಜ್ಞಾನಿಗಳ ಪಾಲಿಗೆ ಕಗ್ಗಂಟಾಗಿಯೇ ಇವೆ. Read more…

ಶಸ್ತ್ರಚಿಕಿತ್ಸೆಯಿಲ್ಲದೇ ಕ್ಯಾನ್ಸರ್‌ಗೆ ಟ್ರೀಟ್ಮೆಂಟ್‌; ಅದ್ಭುತ ವಿಧಾನದ ಬಗ್ಗೆ ಇಲ್ಲಿದೆ ಮಾಹಿತಿ…..!

ಕ್ಯಾನ್ಸರ್ ಪ್ರಪಂಚದಾದ್ಯಂತ ಕೋಟ್ಯಾಂತರ ಜನರನ್ನು ಬಾಧಿಸುತ್ತಿರುವ ಮಾರಣಾಂತಿಕ ಕಾಯಿಲೆ. ಸಾಂಪ್ರದಾಯಿಕ ಚಿಕಿತ್ಸೆಗಳಾದ ಶಸ್ತ್ರಚಿಕಿತ್ಸೆ, ಕೀಮೋಥೆರಪಿ ಮತ್ತು ರೇಡಿಯೊಥೆರಪಿ ಹೊರತಾಗಿ ಶಸ್ತ್ರಚಿಕಿತ್ಸೆಯಿಲ್ಲದೆ ಕ್ಯಾನ್ಸರ್ ಗುಣಪಡಿಸಲು ಸಹಾಯ ಮಾಡಬಲ್ಲ ಮಾಡುವ ಮತ್ತೊಂದು Read more…

ದಿನಕ್ಕೆ ಕೇವಲ ಅರ್ಧ ಗಂಟೆ ನಿದ್ದೆ ಮಾಡಿ ಆರೋಗ್ಯವಾಗಿದ್ದಾನೆ ಈ ವ್ಯಕ್ತಿ; 12 ವರ್ಷಗಳಿಂದ ವಿಚಿತ್ರ ದಿನಚರಿ….!

  ವ್ಯಕ್ತಿ ಆರೋಗ್ಯವಾಗಿರಲು ಕನಿಷ್ಠ 8 ಗಂಟೆಗಳ ನಿದ್ದೆ ಅತ್ಯವಶ್ಯಕ. ನಿದ್ದೆಯೇ ನಮ್ಮ ಆರೋಗ್ಯದ ಗುಟ್ಟು. ಆದರೆ ಜಪಾನ್‌ನ ವ್ಯಕ್ತಿಯೊಬ್ಬ ಕಳೆದ 12 ವರ್ಷಗಳಿಂದ ಪ್ರತಿದಿನ ಕೇವಲ 30 Read more…

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಈ ತಿಂಗಳೂ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ದೇಶಾದ್ಯಂತ ಸೆಪ್ಟೆಂಬರ್ ನಲ್ಲಿ ವಾಡಿಕೆಗಿಂತಲೂ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಹಿನ್ನೆಲೆಯಲ್ಲಿ ಈ ತಿಂಗಳ ಆರಂಭದಲ್ಲಿ ರಾಜ್ಯದಲ್ಲಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ‘ಪೋಡಿ ದುರಸ್ತಿ ಅಭಿಯಾನ’ ನಾಳೆಯಿಂದಲೇ ಶುರು

ಬೆಂಗಳೂರು: ರಾಜ್ಯಾದ್ಯಂತ ಸೆಪ್ಟೆಂಬರ್‌ 2 ರಿಂದ ಪೋಡಿ ದುರಸ್ತಿ ಅಭಿಯಾನ ಆರಂಭಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಾಜ್ಯದಲ್ಲಿ ಸುಮಾರು 10 ಲಕ್ಷ ರೈತರಿಗೆ ದಶಕಗಳ Read more…

SHOCKING: ಬಾಯಿಗೆ ಬಟ್ಟೆ ತುರುಕಿ ಶಾಲಾ ಜವಾನನಿಂದ ಅತ್ಯಾಚಾರ: ಗರ್ಭಿಣಿಯಾದ ಬಾಲಕಿ

ಉತ್ತರ ಪ್ರದೇಶದ ಫಾರೂಕಾಬಾದ್ ನಲ್ಲಿ 13 ವರ್ಷದ ಬಾಲಕಿಯ ಮೇಲೆ ಶಾಲಾ ಜವಾನ ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾಗಿದ್ದಾಳೆ. ಪಾರುಕಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ, ಈ Read more…

ಇಂದಿನಿಂದಲೇ ಪಾಲಿಸಿದ್ರೆ ಈ ನಿಯಮ ಉಳಿಯುತ್ತೆ ನಿಮ್ಮ ʼಹಣʼ

ಇದು ದುಬಾರಿ ದುನಿಯಾ. ಪೆಟ್ರೋಲ್-ಡಿಸೇಲ್ ಬೆಲೆ ಗಗನಕ್ಕೇರುತ್ತಿದೆ. ಡಿಸೇಲ್ ಬೆಲೆ ಏರಿಕೆಯಿಂದ ಇತರೇ ವಸ್ತುಗಳ ಬೆಲೆಯಲ್ಲಿ ಕೂಡ ಏರಿಕೆ ಕಂಡು ಬರ್ತಿದೆ. ದಿನನಿತ್ಯದ ವಸ್ತುಗಳಾದ ತರಕಾರಿ, ಬೇಳೆ, ಸಕ್ಕರೆ Read more…

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್: ರಾಜ್ಯಾದ್ಯಂತ ನಾಳೆಯಿಂದ ಕಟ್ಟುನಿಟ್ಟಿನ ಒತ್ತುವರಿ ತೆರವು ಕಾರ್ಯಾಚರಣೆ

ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ 13.17 ಲಕ್ಷ ಎಕರೆ ಕಂದಾಯ ಭೂಮಿ ಒತ್ತುವರಿಯಾಗಿದೆ ಎಂಬುದನ್ನು ಕಂದಾಯ ಇಲಾಖೆ ಪತ್ತೆ ಮಾಡಿದ್ದು, ಸೆ. 2ರಿಂದ ರಾಜ್ಯದಾದ್ಯಂತ ಕಟ್ಟುನಿಟ್ಟಿನ ತೆರವು ಕಾರ್ಯಾಚರಣೆ ಆರಂಭಿಸಲು Read more…

ಹೊಟ್ಟೆ ನೋವಿಗೆ ಇದುವೇ ಶೀಘ್ರ ಪರಿಹಾರ

ಹೊಟ್ಟೆ ನೋವು ಅನೇಕ ಕಾರಣಗಳಿಂದ ಉಂಟಾಗುತ್ತದೆ. ಸರಿಯಾದ ಕಾರಣ ತಿಳಿದುಕೊಂಡು ಅದಕ್ಕೆ ತಕ್ಕ ಪರಿಹಾರ ಮಾಡಿದರೆ ಶೀಘ್ರ ನೋವು ಕಡಿಮೆ ಮಾಡಿ ಕೊಳ್ಳಬಹುದು. * ಅಸಿಡಿಟಿಯಿಂದ ಹೊಟ್ಟೆ ನೋವು Read more…

ಒಮ್ಮೆಲೇ ತಟ್ಟೆಯಲ್ಲಿ ಬಡಿಸಬೇಡಿ 3 ರೊಟ್ಟಿ; ಮನೆಗೆ ದುರದೃಷ್ಟವನ್ನು ಆಹ್ವಾನಿಸುತ್ತೆ ಈ ತಪ್ಪು…..!

ಮನೆಯ ಸದಸ್ಯರು ಮತ್ತು ಅತಿಥಿಗಳಿಗೆ ಊಟ ಬಡಿಸುವುದು ಸನಾತನ ಧರ್ಮದ ಸಂಪ್ರದಾಯ. ಊಟ ಬಡಿಸಲು ಕೂಡ ಅನೇಕ ನಿಯಮಗಳಿವೆ. ಮೂರು ರೊಟ್ಟಿ, ಚಪಾತಿ ಅಥವಾ ದೋಸೆಯನ್ನು  ತಟ್ಟೆಯಲ್ಲಿ ಒಟ್ಟಿಗೆ Read more…

BREAKING: ನಾಗಾಲ್ಯಾಂಡ್ ನಲ್ಲಿ ಪ್ರಬಲ ಭೂಕಂಪ

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ(ಎನ್‌ಸಿಎಸ್) ವರದಿ ಮಾಡಿದಂತೆ, ಭಾನುವಾರ ಮುಂಜಾನೆ ನಾಗಾಲ್ಯಾಂಡ್‌ನ ನೋಕ್ಲಾಕ್ ಪಟ್ಟಣದಲ್ಲಿ ಮೂರು ತೀವ್ರತೆಯ ಭೂಕಂಪ ಸಂಭವಿಸಿದೆ. NCS ಪೋಸ್ಟ್ X ಅನ್ನು ಹಂಚಿಕೊಂಡಿದೆ ಮತ್ತು ಭೂಕಂಪದ Read more…

ಇಲ್ಲಿದೆ ʼಮಚ್ಚೆ ಎಳ್ಳನ್ನುʼ ಸುಲಭವಾಗಿ ತೆಗೆದು ಹಾಕುವ ಮನೆ ಮದ್ದು

ಮುಖದ ಮೇಲಿರುವ ಮಚ್ಚೆ ಅಥವಾ ಸಣ್ಣ ಕಪ್ಪು ಚುಕ್ಕೆಗಳು ಮುಖದ ಸೌಂದರ್ಯವನ್ನು ಹಾಳು ಮಾಡುತ್ತವೆ. ಅನೇಕರ ಮುಖದಲ್ಲಿ ಸಣ್ಣ ಕಪ್ಪು ಚುಕ್ಕೆಗಳು (ಎಳ್ಳು) ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ತುಟಿಯಂಚಿನಲ್ಲೊಂದು ಮಚ್ಚೆ Read more…

BIG NEWS: KSRTC ಗೆ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳ ಸುರಿಮಳೆ

ಸಾರಿಗೆ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ವಿವಿಧ ವಿಭಾಗಗಳಲ್ಲಿ 16 ಪ್ರಶಸ್ತಿಗೆ ಕೆಎಸ್‌ಆರ್‌ಟಿಸಿ ಆಯ್ಕೆಯಾಗಿದೆ. ಪಲ್ಲಕ್ಕಿ ಬ್ರ್ಯಾಂಡಿಂಗ್‌ಗಾಗಿ ಅತ್ಯುತ್ತಮ ‘ಪ್ರಾಡಕ್ಟ್‌ ಪ್ಲೇಸ್‌ಮೆಂಟ್‌’ ಪ್ರಶಸ್ತಿ, ಅಶ್ವಮೇಧ ಬ್ರ್ಯಾಂಡಿಂಗ್‌ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್ Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಈ ತಿಂಗಳಿಂದಲೇ ವಾರದ 6 ದಿನವೂ ಮೊಟ್ಟೆ ವಿತರಣೆ

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸೆಪ್ಟಂಬರ್ ತಿಂಗಳಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದ ಆರು ದಿನವೂ ಮೊಟ್ಟೆ ವಿತರಿಸಲಾಗುವುದು Read more…

ಮುಡಾ ಪ್ರಕರಣ: ಕಾನೂನು, ರಾಜಕೀಯ ಹೋರಾಟದ ಬಗ್ಗೆ 18 ಸಚಿವರೊಂದಿಗೆ ಸಿಎಂ ಸುಧೀರ್ಘ ಚರ್ಚೆ

ಬೆಂಗಳೂರು: ಮುಡಾ ಪ್ರಕರಣದ ಹೈಕೋರ್ಟ್ ವಿಚಾರಣೆ ಮುಂದುವರೆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ರಾತ್ರಿ ನಿವಾಸದಲ್ಲಿ ಸುದೀರ್ಘ ಸಭೆ ನಡೆಸಿದ್ದಾರೆ. ಮುಂದಿನ ಕಾನೂನು ಮತ್ತು ರಾಜಕೀಯ ಹೋರಾಟದ Read more…

ಮನೆಯಲ್ಲೇ ಮಾಡಿ ತಿನ್ನಿ ರುಚಿರುಚಿ ‘ಪಿಜ್ಜಾ’

ಪಿಜ್ಜಾ ಹೆಸರು ಹೇಳಿದ್ರೆ ಮಕ್ಕಳ ಬಾಯಲ್ಲಿ ನೀರು ಬರುತ್ತದೆ. ದೊಡ್ಡವರಿಂದ ಹಿಡಿದು ಸಣ್ಣವರವರೆಗೆ ಎಲ್ಲರೂ ಪಿಜ್ಜಾ ಇಷ್ಟಪಡ್ತಾರೆ. ಆದ್ರೆ ಹೊರಗೆ ಸಿಗುವ ಪಿಜ್ಜಾ ಆರೋಗ್ಯಕ್ಕೆ ಒಳ್ಳೆಯದಲ್ಲ. ಮನೆಯಲ್ಲಿಯೇ ಪಿಜ್ಜಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...