alex Certify Live News | Kannada Dunia | Kannada News | Karnataka News | India News - Part 264
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯದಲ್ಲಿ ಗೋಬಿ, ಕಬಾಬ್ ಬೆನ್ನಲ್ಲೇ ಕೃತಕ ಬಣ್ಣ ಬಳಸಿದ ‘ಕೇಕ್’ ನಿಷೇಧ..!

ಬೆಂಗಳೂರು : ಗೋಬಿ ಮಂಚೂರಿ, ಕಬಾಬ್ ಬಳಿಕ ಕೇಕ್ ನಲ್ಲಿ ಕೃತಕ ಬಣ್ಣ ಬಳಕೆಗೆ ನಿರ್ಬಂಧ ಹೇರಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಹೌದು, ಕರ್ನಾಟಕದಲ್ಲಿ ಕಲರ್ ಕಾಟನ್ ಕ್ಯಾಂಡಿ Read more…

BREAKING : ‘ನಿಮ್ಮಂತಹ ಅಭಿಮಾನಿಗಳಿಂದ ನಟ ದರ್ಶನ್ ಗೆ ಕೆಟ್ಟ ಹೆಸರು’ : ಬೆಂಗಳೂರಲ್ಲಿ ಫ್ಯಾನ್ಸ್ ಗೆ ಪೊಲೀಸರ ಕ್ಲಾಸ್..!

ಬೆಂಗಳೂರು : ನಿಮ್ಮಂತಹ ಅಭಿಮಾನಿಗಳಿಂದ ನಟ ದರ್ಶನ್ ಗೆ ಕೆಟ್ಟ ಹೆಸರು ಬಂದಿದೆ ಎಂದು ಅಭಿಮಾನಿಗಳಿಗೆ ಪೊಲೀಸರು ಸಖತ್ ಕ್ಲಾಸ್ ತೆಗೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಪ್ರಸನ್ನ Read more…

ಮಹಾರಾಜ ಟ್ರೋಫಿ; ಇಂದು ಮೊದಲ ಸೆಮಿ ಫೈನಲ್ ನಲ್ಲಿ ಮುಖಾಮುಖಿಯಾಗಲಿವೆ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಗುಲ್ಬರ್ಗ ಮೈಸ್ಟಿಕ್ಸ್

ಈ ಬಾರಿಯ ಮಹಾರಾಜ ಟ್ರೋಫಿಯ ಪಂದ್ಯಗಳು ಹೊಸ ದಾಖಲೆಗಳನ್ನು ಬರೆದಿದ್ದು, ಮೂರು ಸೂಪರ್ ಓವರ್ ನಡೆದ ಪಂದ್ಯವಂತೂ ಹೊಸ ಇತಿಹಾಸ ಸೃಷ್ಟಿಸಿದೆ. ಎಲ್ಲಾ ಪಂದ್ಯಗಳು ಸಹ ರೋಚಕತೆಯಿಂದ ಸಾಗಿದ್ದು,  Read more…

ಮುಸಲ್ಮಾನರ ವಾಸವೇ ಇಲ್ಲದ ದೇಶಗಳಿವು; ಜಗತ್ತಿನ ಈ ಎರಡು ರಾಷ್ಟ್ರಗಳಲ್ಲಿ ಮಸೀದಿಗಳೂ ಇಲ್ಲ……!

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಪಸರಿಸುತ್ತಿರುವ ಧರ್ಮ ಇಸ್ಲಾಂ. ಇಸ್ಲಾಂ ಧರ್ಮವನ್ನು ಆಧರಿಸಿದ ಅನೇಕ ದೇಶಗಳಿವೆ. ಪ್ರಪಂಚದಲ್ಲಿ ಸುಮಾರು 1.8 ಶತಕೋಟಿ ಮುಸ್ಲಿಂ ಜನಸಂಖ್ಯೆಯಿದೆ. ಇದು ಇಡೀ ವಿಶ್ವದ ಜನಸಂಖ್ಯೆಯ Read more…

BREAKING NEWS: ಹಿಟ್ & ರನ್ ಗೆ ಅರ್ಚಕ ಬಲಿ

ಗದಗ: ಹಿಟ್ ಆಂಡ್ ರನ್ ಗೆ ಮೃದ್ಧ ಅರ್ಚಕರೊಬ್ಬರು ಬಲಿಯಾಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದಿದೆ. ನರೇಗಲ್ ನಿವಾಸಿ ಮಲ್ಲಯ್ಯ ಬಕ್ಕಯ್ಯನವರ (65) Read more…

ಅತ್ಯಾಚಾರದ ಬಗ್ಗೆ ‘ಕಂಗನಾ’ ರನ್ನೇ ಕೇಳಿ, ಅವರಿಗೆ ಅನುಭವವಿದೆ : ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಂಸದ

ಅತ್ಯಾಚಾರ ಹೇಗೆ ನಡೆಯುತ್ತೆ ಎಂದು ‘ಕಂಗನಾ’ ರನ್ನೇ ಕೇಳಿ, ಅವರಿಗೆ ಅನುಭವ ಆಗಿದೆ ಎಂದು ಮಾಜಿ ಸಂಸದರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಕಂಗನಾ ರಣಾವತ್ಗೆ ಅತ್ಯಾಚಾರದ ಬಗ್ಗೆ ಸಾಕಷ್ಟು Read more…

BREAKING NEWS: ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಮಾದಕ ವಸ್ತು ಸಾಗಾಟ: ಮೂವರು ಅರೆಸ್ಟ್

ಮಂಗಳೂರು: ಕಾರಿನಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬೆಂಗಳೂರಿನಿಂದ ಮಂಗಳೂರಿಗೆ ಬಾಡಿಗೆ ಕಾರಿನಲ್ಲಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದರು. Read more…

BIG NEWS: ರಾಜ್ಯದಲ್ಲಿ ಹೆಚ್ಚುತ್ತಿದೆ H1 N1 ಸೋಂಕು; ಬೆಂಗಳೂರಿನಲ್ಲಿಯೇ ಅತಿ ಹೆಚ್ಚು ಪ್ರಕರಣ ದಾಖಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರದ ನಡುವೆ ಒಂದೆಡೆ ಡೆಂಗ್ಯೂ ಹೆಚ್ಚಳವಾಗುತ್ತಿದ್ದರೆ ಮತ್ತೊಂದೆಡೆ ಮಂಕಿಪಾಕ್ಸ್ ಭೀತಿ ಶುರುವಾಗಿದೆ. ಈ ನಡುವೆ ಹೆಚ್ 1 ಎನ್ 1 ಪ್ರಕರಣಗಳು ಹೆಚ್ಚುತ್ತಿವೆ. ರಾಜ್ಯಾದ್ಯಂತ Read more…

BIG NEWS : ‘ಮೊಬೈಲ್’ ನಲ್ಲಿ ಮೆಸೇಜ್, ಫೋಟೋ ಡಿಲೀಟ್ ಮಾಡುವುದು ಅಪರಾಧವಲ್ಲ : ‘ಸುಪ್ರೀಂಕೋರ್ಟ್’ ಮಹತ್ವದ ತೀರ್ಪು..!

ಮೊಬೈಲ್ ನಿಂದ ಸಂದೇಶಗಳು, ಫೋಟೋಗಳು ಮತ್ತು ಕರೆ ಹಿಸ್ಟರಿಗಳನ್ನು ಅಳಿಸುವುದು ಅಪರಾಧವೆಂದು ಪರಿಗಣಿಸಲಾಗುತ್ತದೆಯೇ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಈ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ಸ್ಪಷ್ಟತೆ ನೀಡಿದೆ. ಮೊಬೈಲ್ Read more…

ಆಕೆಗೆ ಮಕ್ಕಳಿಲ್ಲ, ನಮ್ಮ ನೋವು ಅರ್ಥವಾಗುತ್ತಿಲ್ಲ’: ‘ಸಿಎಂ ಮಮತಾ ಬ್ಯಾನರ್ಜಿ’ ವಿರುದ್ಧ ಸಂತ್ರಸ್ತ ವೈದ್ಯೆಯ ತಾಯಿ ಆಕ್ರೋಶ

ಕೋಲ್ಕತಾ : ಸರ್ಕಾರಿ ಆಸ್ಪತ್ರೆಗಳ ಪ್ರತಿಭಟನಾನಿರತ ವೈದ್ಯರನ್ನು ಉದ್ದೇಶಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬೆದರಿಕೆ ಹೇಳಿಕೆಗಳನ್ನು ನೀಡಿರುವುದನ್ನು ಆರ್ಜಿ ಕರ್ ಅತ್ಯಾಚಾರ ಮತ್ತು ಕೊಲೆ ಸಂತ್ರಸ್ತೆಯ ತಾಯಿ ತೀವ್ರವಾಗಿ Read more…

‘ಗ್ಯಾರಂಟಿ’ಗಳನ್ನು ಜಾರಿ ಮಾಡಿದ್ದ ಹಿಮಾಚಲ ಪ್ರದೇಶಕ್ಕೆ ಸಂಕಷ್ಟ : ಸಂಬಳ ಪಡೆಯದಿರಲು ಸಿಎಂ, ಸಚಿವರ ನಿರ್ಧಾರ.!

ಬೆಂಗಳೂರು : ಗ್ಯಾರಂಟಿ ಯೋಜೆನಗಳನ್ನು ಜಾರಿ ಮಾಡಿದ್ದ ಹಿಮಾಚಲ ಪ್ರದೇಶಕ್ಕೆ ಸಂಕಷ್ಟ ಎದುರಾಗಿದ್ದು, ಸಂಬಳ ಪಡೆಯದಿರಲು ಸಿಎಂ, ಸಚಿವರು ನಿರ್ಧಾರ ಮಾಡಿದ್ದಾರೆ. ಹೌದು. ಕರ್ನಾಟಕಕ್ಕಿಂತ ಮೊದಲು ಹಲವು ಗ್ಯಾರಂಟಿ Read more…

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ನಾಯಕರ ಮುಂದೆ ಮೂರು ಆಯ್ಕೆ ಇಟ್ಟ ಯೋಗೇಶ್ವರ್

ನವದೆಹಲಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಸ್ಪರ್ಧಿಸುವುದು ಖಚಿತವಾಗಿದೆ. ಅಭ್ಯರ್ಥಿ ಆಯ್ಕೆಯ ಕುರಿತಾಗಿ ಬಿಜೆಪಿ, ಜೆಡಿಎಸ್ ನಾಯಕರು ಸಮಾಲೋಚನೆ ನಡೆಸಿದ್ದಾರೆ. ತಮ್ಮನ್ನೇ Read more…

ಜಿಯೋ ಗ್ರಾಹಕರಿಗೆ ವಿಶೇಷ ಕೊಡುಗೆ ಘೋಷಣೆ: ಫೋನ್ ಸಂಭಾಷಣೆ ರೆಕಾರ್ಡ್, ಲಿಖಿತ ರೂಪ, ಭಾಷಾಂತರ ಸೇರಿ ಹಲವು ಸೌಲಭ್ಯ

ಮುಂಬೈ: ರಿಲಯನ್ಸ್ ಜಿಯೋ ಗ್ರಾಹಕರು ಎಐ ಫೋನ್ ಕಾಲ್ ಸೇವೆಗಳ ಘೋಷಣೆ ಮಾಡಲಾಗಿದೆ. ಕರೆಗಳನ್ನು ರೆಕಾರ್ಡ್ ಮಾಡಬಹುದು, ಧ್ವನಿಯ ಲಿಪ್ಯಂತರವೂ ಸಾಧ್ಯವಾಗಲಿದೆ. ಫೋನ್ ಸಂಭಾಷಣೆಯನ್ನು ಭಾಷಾಂತರ ಮಾಡಬಹುದಾಗಿದೆ. ರಿಲಯನ್ಸ್ Read more…

ಬಳ್ಳಾರಿ ಜೈಲಿನಲ್ಲಿ ಸಮಯ ಕಳೆಯಲು ಪುಸ್ತಕಗಳ ಮೊರೆ ಹೋದ ದರ್ಶನ್

ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲ್ ನಲ್ಲಿ ದರ್ಬಾರ್ ಮಾಡಿದ್ದ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಸಮಯ ಕಳೆಯಲು ಪುಸ್ತಕಗಳ ಮೊರೆ ಹೋಗಿದ್ದಾರೆ. ಜೈಲಿಗೆ ಬರುವಾಗ ಎರಡು ಬ್ಯಾಗ್ Read more…

BIG NEWS : ‘ಶೇಖ್ ಹಸೀನಾ’ ಪಕ್ಷದ ಮುಖಂಡ ಇಶಾಕ್ ಅಲಿ ಕೊಳೆತ ಶವ ಮೇಘಾಲಯದಲ್ಲಿ ಪತ್ತೆ

ನವದೆಹಲಿ: ಆಗಸ್ಟ್ 5 ರಂದು ಹಸೀನಾ ಸರ್ಕಾರ ಪತನಗೊಂಡ ನಂತರ ದೇಶದಿಂದ ಪಲಾಯನ ಮಾಡಿದ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಉನ್ನತ Read more…

SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ಪತ್ನಿಯ ಶೀಲಶಂಕಿಸಿ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟ ಪಾಪಿ ಪತಿ..!

ಚಿತ್ರದುರ್ಗ : ಪತಿಯೋರ್ವ ಪತ್ನಿಯ ಶೀಲಶಂಕಿಸಿ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ವಿಕೃತಿ ಮೆರೆದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಣಕಾಲ್ಮೂರಿನಲ್ಲಿ ನಡೆದಿದೆ. ಪತಿ ನಾಗೇಶ್ ಎಂಬಾತ ತನ್ನ ಪತ್ನಿ ಪೂಜಾ Read more…

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನೀಟ್ ಪಿಜಿ ಅಂಕಪಟ್ಟಿ ಪ್ರಕಟಿಸದೆ ಪರೀಕ್ಷೆ ಫಲಿತಾಂಶ: ಅಕ್ರಮ ಶಂಕೆ

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು ಪ್ರಕಟಿಸದೆ ಅರ್ಹತಾ ಪಟ್ಟಿಯನ್ನಷ್ಟೇ ನೀಡಲಾಗಿದೆ. ಇದರಿಂದಾಗಿ ಅಕ್ರಮದ ಶಂಕೆ ವ್ಯಕ್ತವಾಗಿದೆ. ಸೂಕ್ತ ತನಿಖೆ ನಡೆಸಬೇಕೆಂದು ವಿದ್ಯಾರ್ಥಿಗಳು, ಪೋಷಕರು ಒತ್ತಾಯಿಸಿದ್ದಾರೆ. Read more…

BREAKING : ದಾವಣಗೆರೆಯಲ್ಲಿ ಕಲುಷಿತ ನೀರು ಸೇವಿಸಿ 25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು.!

ದಾವಣಗೆರೆ : ಕಲುಷಿತ ನೀರು ಸೇವಿಸಿ 25 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ದಾವಣಗೆರೆ ಜಿಲ್ಲೆಯ ಜೋಳದಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮಕ್ಕೆ ಸರಬರಾಜು ಆಗುವ ನೀರು ಕಲುಷಿತಗೊಂಡು Read more…

BIG NEWS : ಜನಸಾಮಾನ್ಯರಿಗೆ ಬಿಗ್ ಶಾಕ್ : ಈರುಳ್ಳಿ ಬೆಲೆ ಕೆ.ಜಿಗೆ 70, ಬೆಳ್ಳುಳ್ಳಿ 400 ಕ್ಕೇರಿಕೆ..!

ದಿನನಿತ್ಯ ವಸ್ತುಗಳ ಬೆಲೆ ಏರಿಕೆಯಲ್ಲಿರುವ ಜನಸಾಮಾನ್ಯರಿಗೆ ಬಿಗ್ ಶಾಕ್ ಎದುರಾಗಿದ್ದು, ಈರುಳ್ಳಿ, ಬೆಳ್ಳುಳ್ಳಿ ಬೆಲೆ ದರ ಹೆಚ್ಚಳವಾಗುತ್ತಿದೆ. ಹಬ್ಬಗಳು ಸಮೀಪಿಸುತ್ತಿರುವ ನಡುವೆ ಈರುಳ್ಳಿ ಬೆಲೆ ಕೆಜಿಗೆ 70 ರೂ Read more…

ಮುಖೇಶ್ ಅಂಬಾನಿ ಹಿಂದಿಕ್ಕಿದ ಗೌತಮ್ ಅದಾನಿ ಈಗ ಭಾರತದ ಶ್ರೀಮಂತ ವ್ಯಕ್ತಿ

ನವದೆಹಲಿ: ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಗೌತಮ್ ಅದಾನಿ ಹೊರಹೊಮ್ಮಿದ್ದಾರೆ. ಭಾರತದಲ್ಲಿ 100 ಕೋಟಿ ಡಾಲರ್ ಗೂ ಹೆಚ್ಚಿನ ಆಸ್ತಿ ಮೌಲ್ಯ ಹೊಂದಿರುವ ಕುಬೇರರ ಸಂಖ್ಯೆ 334ಕ್ಕೆ ತಲುಪಿದೆ Read more…

ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ : ಸೇರಿಕೆ ಕಾಲ ಎಂದರೇನು..? ಇಲ್ಲಿದೆ ಸಂಪೂರ್ಣ ಮಾಹಿತಿ..!

ಬೆಂಗಳೂರು : ಸರ್ಕಾರಿ ನೌಕರನ ಸೇರಿಕೆ ಕಾಲ (Joining Time) ದ ಬಗ್ಗೆ ನಿಮಗೆಷ್ಟು ಗೊತ್ತು? ಸೇರಿಕೆ ಕಾಲ ಎಂದರೇನು? ಈ ಲೇಖನದಲ್ಲಿ ಈ ಬಗ್ಗೆ ಸಂಪೂರ್ಣ ಮಾಹಿತಿ Read more…

BREAKING : ಸುಪ್ರೀಂಕೋರ್ಟ್ ಮಾಜಿ ವಕೀಲ, ಹಿರಿಯ ವಿದ್ವಾಂಸ ಎ.ಜಿ ನೂರಾನಿ ನಿಧನ : ಸಿಎಂ ಸಿದ್ದರಾಮಯ್ಯ ಸಂತಾಪ..!

ಮುಂಬೈ : ಹಿರಿಯ ವಿದ್ವಾಂಸ, ಮಾಜಿ ವಕೀಲ ಎಜಿ ನೂರಾನಿ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಸುಪ್ರೀಂಕೋರ್ಟ್ ನ ಮಾಜಿ ವಕೀಲ ಹಾಗೂ ರಾಜಕೀಯ ವಿಮರ್ಶಕ ಅಬ್ದುಲ್ Read more…

SHOCKING : ಲೇಡಿಸ್ ಹಾಸ್ಟೆಲ್ ನಲ್ಲಿ ‘ಹಿಡನ್ ಕ್ಯಾಮೆರಾ’ ಅಳವಡಿಕೆ, ಬಾಯ್ಸ್ ಹಾಸ್ಟೆಲ್ ನಲ್ಲಿ 300 ಕ್ಕೂ ಹೆಚ್ಚು ವೀಡಿಯೊ ವೈರಲ್..!

ಆಂಧ್ರಪ್ರದೇಶ : ಕೃಷ್ಣ ಜಿಲ್ಲೆಯ ಗುಡಿವಾಡ ಮಂಡಲದ ಗುಡ್ಲವಲ್ಲೂರ್ ಎಂಜಿನಿಯರಿಂಗ್ ಕಾಲೇಜು ಹಾಸ್ಟೆಲ್ ನ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಅಳವಡಿಸಲಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಧರಣಿ ನಡೆಸಿದ್ದಾರೆ. 300 Read more…

ಬಾಲಕಿಗೆ ಲೈಂಗಿಕ ದೌರ್ಜನ್ಯ: ಸ್ವಾಮೀಜಿ ವಿರುದ್ಧ ಆರೋಪ ನಿಗದಿಗೆ ಹೈಕೋರ್ಟ್ ತಡೆ

ಬೆಂಗಳೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಣಿಗಲ್ ತಾಲೂಕಿನ ಹಂಗರಹಳ್ಳಿಯ ಶ್ರೀಧ್ಯ ಚೌಡೇಶ್ವರಿ ದೇವಾಲಯ ಶ್ರೀ ಮಠದ ಬಾಲ ಮಂಜುನಾಥ ಸ್ವಾಮೀಜಿ ವಿರುದ್ಧ ಆರೋಪ Read more…

JOB FAIR : ರಾಜ್ಯ ಸರ್ಕಾರದಿಂದ ಇಂದು ಚನ್ನಪಟ್ಟಣದಲ್ಲಿ ‘ಉದ್ಯೋಗ ಮೇಳ’, 25,000 ಹೆಚ್ಚು ಉದ್ಯೋಗವಕಾಶ.!

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಆ.30 ಚನ್ನಪಟ್ಟಣದಲ್ಲಿ ‘ಉದ್ಯೋಗ ಮೇಳ’ ಆಯೋಜಿ ಸಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ. ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ Read more…

Rain alert Karnataka : ರಾಜ್ಯದ 8 ಜಿಲ್ಲೆಗಳಲ್ಲಿ ಭಾರಿ ‘ಮಳೆ’ ಮುನ್ಸೂಚನೆ : ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ 8 ಜಿಲ್ಲೆಗಳಲ್ಲಿ ಭಾರಿ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು Read more…

ಎಂದಿನಂತೆ ಕೆಲಸಕ್ಕೆ ಹೋಗಿದ್ದ ಬ್ಯಾಂಕ್ ಮ್ಯಾನೇಜರ್ ನಾಪತ್ತೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಎನ್ಆರ್ ಪುರ ತಾಲೂಕು ಮುತ್ತಿನಕೊಪ್ಪದ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ಕೆ. ರವಿ ನಾಪತ್ತೆಯಾಗಿದ್ದು, ಎನ್ಆರ್ ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿಯವರ ತಂದೆ Read more…

ಬೆಂಗಳೂರಿಗರ ಗಮನಕ್ಕೆ : ಈ ಪ್ರದೇಶಗಳಲ್ಲಿ ನಾಳೆ (ಆ. 31) ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರು : ಬೆಸ್ಕಾಂ ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವ ಕಾರಣ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಆಗಸ್ಟ್ 31 ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ. ಆಗಸ್ಟ್ 31 Read more…

ಕ್ಯಾಲ್ಸಿಯಂನ ಆಗರ ʼನುಗ್ಗೆಸೊಪ್ಪುʼ ಸೇವನೆಯಿಂದ ಸಿಗುವ ಆರೋಗ್ಯ ಲಾಭ ಕೇಳಿದ್ರೆ ಬೆರಗಾಗ್ತೀರಾ..…!

ನುಗ್ಗೆಸೊಪ್ಪು ಸೇವಿಸುವುದರಿಂದ ಸಾಕಷ್ಟು ರೋಗಗಳನ್ನು ಗುಣಪಡಿಸಬಹುದು ಎಂದು ಹೇಳಲಾಗುತ್ತದೆ. ಇದು ತಿನ್ನುವುದಕ್ಕೆ ರುಚಿಕರವಲ್ಲವೆಂದು ಕೆಲವರು ನುಗ್ಗೆಸೊಪ್ಪು ಎಂದರೆ ಮೂಗು ಮುರಿಯುತ್ತಾರೆ. ಇದರ ಪ್ರಯೋಜನದ ಬಗ್ಗೆ ತಿಳಿದುಕೊಂಡರೆ ಇನ್ನೆಂದೂ ನೀವು Read more…

ರಾಜ್ಯದ ರೈತರಿಗೆ ಮುಖ್ಯ ಮಾಹಿತಿ : ಹೈಟೆಕ್ ಹಾರ್ವೆಸ್ಟರ್ ಹಬ್’ಗಳ ಸ್ಥಾಪನೆಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ಕ್ಷೇತ್ರದಲ್ಲಿ ಯಂತ್ರೋಪಕರಣಗಳ ಬಳಕೆ ಅಧಿಕ ಮಾಡುವ ನಿಟ್ಟಿನಲ್ಲಿ ಕೃಷಿ ಚಟುವಟಿಕೆಗಳಿಗೆ ಆಧುನಿಕ ತಂತ್ರಜ್ಞಾನದ ಬೃಹತ್ ಯಂತ್ರಗಳನ್ನು ಅಳವಡಿಸಿಕೊಂಡು, ಸಕಾಲದಲ್ಲಿ ಕೃಷಿ ಕಾರ್ಯಗಳನ್ನು ನೆರವೇರಿಸಲು ಹೈಟೆಕ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...