alex Certify Live News | Kannada Dunia | Kannada News | Karnataka News | India News - Part 269
ಕನ್ನಡ ದುನಿಯಾ
    Dailyhunt JioNews

Kannada Duniya

Viral Video: ಮೇಕಪ್‌ ಕಲಾವಿದೆ ಕೈ ಚಳಕ; ಮಾಡೆಲ್‌ ಆಗಿ ಬದಲಾದ ಮಡಕೆ ಮಾರಾಟಗಾರ್ತಿ…!

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಹೃದಯಸ್ಪರ್ಶಿ ವೀಡಿಯೊದಲ್ಲಿ, ಪ್ರಸಿದ್ಧ ಮೇಕಪ್ ಕಲಾವಿದೆ ಮಹಿಮಾ ಬಜಾಜ್, ರಸ್ತೆಬದಿಯ ಮಣ್ಣಿನ ಮಡಕೆ ಮಾರಾಟ ಮಾಡುವ ಯುವತಿಯನ್ನು ಫ್ಯಾಷನ್ ಮಾಡೆಲ್ ಆಗಿ ಪರಿವರ್ತಿಸುವುದನ್ನು Read more…

BREAKING : ಬೆಂಗಳೂರಿನಲ್ಲಿ ಟ್ರಾಫಿಕ್ ಪೊಲೀಸರ ಜೊತೆ ಮಹಿಳೆ ಕಿರಿಕ್ ; ಕಾಲರ್ ಹಿಡಿದು ಒದ್ದು ರಂಪಾಟ..!

ಬೆಂಗಳೂರು : ಮಹಿಳೆಯೋರ್ವಳು ಸಂಚಾರಿ ಪೊಲೀಸರ ಕಾಲರ್ ಹಿಡಿದ ಅವಾಜ್ ಹಾಕಿ ಒದ್ದ ಘಟನೆ ಬೆಂಗಳೂರಿನ ಇಂದಿರಾನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸೋನಂ ಎಂಬ ಮಹಿಳೆ Read more…

BREAKING : ಆಂಧ್ರಪ್ರದೇಶದ ತಿರುಪತಿಯ ಮೂರು ಹೋಟೆಲ್ ಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |Bomb Threat

ತಿರುಪತಿ: ಆಂಧ್ರಪ್ರದೇಶದ ತಿರುಪತಿಯ ಮೂರು ಹೋಟೆಲ್ ಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಶ್ವಾನದಳಗಳು ದೌಡಾಯಿಸಿ ಶೋಧ ನಡೆಸಿದರು, ಆದರೆ ಯಾವುದೇ Read more…

ಡಿಂಪಲ್‌ ಕೈ ಹಿಡಿದು ಲಂಡನ್‌ ನಲ್ಲಿ ಸನ್ನಿ ಡಿಯೋಲ್‌ ಸುತ್ತಾಟ; ಹಳೆ ವಿಡಿಯೋ ಮತ್ತೆ ವೈರಲ್

ಸನ್ನಿ ಡಿಯೋಲ್ ಮತ್ತು ಡಿಂಪಲ್ ಕಪಾಡಿಯಾ 90 ರ ದಶಕದ ನೆಚ್ಚಿನ ಆನ್-ಸ್ಕ್ರೀನ್ ಜೋಡಿಗಳಲ್ಲಿ ಒಂದು. ವರದಿಗಳ ಪ್ರಕಾರ, ಇವರು ಪರಸ್ಪರ ಡೇಟಿಂಗ್ ಮಾಡುತ್ತಿದ್ದಾರೆ ಎಂದು ವದಂತಿಗಳಿದ್ದರೂ ಅದನ್ನು Read more…

ALERT : ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಮನೆ, ಕಟ್ಟಡ ಖರೀದಿಸುವ ಮುನ್ನ ಎಚ್ಚರ..! ಮಿಸ್ ಮಾಡದೇ ಈ ಸುದ್ದಿ ಓದಿ

ಬೆಂಗಳೂರು: ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿದು 8 ಮಂದಿ ಮೃತಪಟ್ಟಿರುವ ಘಟನೆ ನಿಮಗೆ ಗೊತ್ತಿದೆ. ಬಲವಾದ ಪಿಲ್ಲರ್ ಹಾಕದೇ ಅವೈಜ್ಞಾನಿಕವಾಗಿ ಕಟ್ಟಡವನ್ನು ನಿರ್ಮಿಸಿದ ಹಿನ್ನೆಲೆ ಕಟ್ಟಡ ಆಟಿಕೆಯಂತೆ Read more…

ಕೇಂದ್ರ ಸರ್ಕಾರಿ ನೌಕರರ ʼನಿವೃತ್ತಿʼ ಗೆ ಸಂಬಂಧಿಸಿದಂತೆ ಹೊಸ ನಿಯಮಾವಳಿ; ಇಲ್ಲಿದೆ ಡಿಟೇಲ್ಸ್

‌ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್) ಅಡಿಯಲ್ಲಿ ಕೇಂದ್ರ ಸರ್ಕಾರಿ ನೌಕರರ ಸ್ವಯಂ ನಿವೃತ್ತಿಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಪಿಂಚಣಿ ಮತ್ತು Read more…

ಗಮನಿಸಿ : ನಿಮ್ಮ ‘ಮೊಬೈಲ್’ ನೀರಿಗೆ ಬಿದ್ದರೆ ಚಿಂತಿಸಬೇಡಿ..! ಜಸ್ಟ್ ಹೀಗೆ ಮಾಡಿ

ನಾವು ಎಷ್ಟೇ ಜಾಗರೂಕರಾಗಿದ್ದರೂ, ಕೆಲವೊಮ್ಮೆ ಫೋನ್ ನೀರಿನಲ್ಲಿ ಬೀಳುತ್ತದೆ. ಅಥವಾ ಮಳೆಯಲ್ಲಿ ಒದ್ದೆಯಾಗುತ್ತದೆ. ಸೆಲ್ ಫೋನ್ ಮಳೆ ಅಥವಾ ನೀರಿನಲ್ಲಿ ಒದ್ದೆಯಾದರೆ ತಕ್ಷಣ ಏನು ಮಾಡಬೇಕು?ಮಳೆಯಲ್ಲಿ ಒದ್ದೆಯಾದ ನಂತರವೂ Read more…

ನಾಳೆ , ನಾಡಿದ್ದು ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ: ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯ ನೇಮಕಾತಿಗೆ ಅಕ್ಟೋಬರ್ 26, 27 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು ಕಟ್ಟುನಿಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. Read more…

ALERT : ಹಸಿ ಮಾಂಸವನ್ನು ಫ್ರಿಜ್ ನಲ್ಲಿಟ್ಟು ಬೇಯಿಸಿ ತಿಂತೀರಾ..? ಈ ಖಾಯಿಲೆ ಬರಬಹುದು ಎಚ್ಚರ..!

ಹೆಚ್ಚಿನ ಜನರು ಮಾಂಸವನ್ನು ತಿನ್ನಲು ಇಷ್ಟಪಡುತ್ತಾರೆ. ಆದರೆ ಮಾಂಸವನ್ನು ತಿನ್ನುವವರು ಹೆಚ್ಚು ಹಸಿ ಮಾಂಸವಿದ್ದರೆ ಅದನ್ನು ಫ್ರಿಜ್ನಲ್ಲಿ ಇರಿಸಿ ಮರುದಿನ ಬೇಯಿಸುತ್ತಾರೆ. ಇದು ಒಳ್ಳೆಯದೇ? ಹಸಿ ಮಾಂಸವನ್ನು ದೀರ್ಘಕಾಲ Read more…

BREAKING : ಚಿಕ್ಕಮಗಳೂರಲ್ಲಿ ಶಾಕಿಂಗ್ ಘಟನೆ : ದೀಪಾವಳಿ ಶಾಪಿಂಗ್ ವೇಳೆ 2 ವರ್ಷದ ಮಗು ಕಿಡ್ನ್ಯಾಪ್ ಮಾಡಿದ ಮಹಿಳೆ.!

ಚಿಕ್ಕಮಗಳೂರು : ಪೋಷಕರು ದೀಪಾವಳಿ ಶಾಪಿಂಗ್ ಮಾಡುತ್ತಿದ್ದಾಗ ಮಹಿಳೆಯೊಬ್ಬಳು 2 ವರ್ಷದ ಮಗು ಕಿಡ್ನ್ಯಾಪ್ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕೆಎಸ್ ಆರ್ ಟಿಸಿ ಬಸ್ Read more…

ಎದೆ ಹಾಲು ಕುಡಿದ ಮಗುವಿಗಿಲ್ಲ ಹೃದಯದ ಖಾಯಿಲೆ ಆತಂಕ…..!

ಅವಧಿಗೂ ಮುನ್ನ ಜನಿಸಿದ ಮಕ್ಕಳಲ್ಲಿ ಹೃದಯದ ತೊಂದರೆ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿರುತ್ತದೆ. ಈ ಖಾಯಿಲೆಯನ್ನು ತಡೆಗಟ್ಟುವ ಶಕ್ತಿ ತಾಯಿಯ ಎದೆ ಹಾಲಿನಲ್ಲಿದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಕೇವಲ ತಾಯಿ Read more…

‘ರೈಲ್ವೆ ಇಲಾಖೆ’ಯಿಂದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಸಿಗಲಿದೆ ಈ ವಿಶೇಷ ಸೌಲಭ್ಯ..!

ವಿಶ್ವದ ಅತಿದೊಡ್ಡ ಸಾರಿಗೆ ವ್ಯವಸ್ಥೆಯಾದ ರೈಲ್ವೆ ಕಾಲಕಾಲಕ್ಕೆ ಪ್ರಯಾಣಿಕರಿಗೆ ಅನೇಕ ವಿಶೇಷ ಸೌಲಭ್ಯಗಳನ್ನು ಒದಗಿಸುತ್ತದೆ. ಇದು ಈಗ ಹಿರಿಯ ನಾಗರಿಕರಿಗೆ ಹಲವಾರು ಸೌಲಭ್ಯಗಳನ್ನು ಒದಗಿಸುತ್ತಿದೆ. ರೈಲು ಟಿಕೆಟ್ ಕಾಯ್ದಿರಿಸುವುದರಿಂದ Read more…

ಲಾರಿ – ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗ- ಭದ್ರಾವತಿ ಹೆದ್ದಾರಿ ಹೆದ್ದಾರಿಯಲ್ಲಿ ರಾತ್ರಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮತ್ತೊಬ್ಬರು ಗಾಯಗೊಂಡಿದ್ದು, ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. Read more…

BREAKING : ಕಾಂಗ್ರೆಸ್ ತೊರೆದು ‘NCP’ ಸೇರ್ಪಡೆಯಾದ ಮಾಜಿ ಸಚಿವ ಬಾಬಾ ಸಿದ್ದಿಕಿ ಪುತ್ರ ‘ಝೀಶಾನ್ ಸಿದ್ದಿಕಿ’.!

ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಪುತ್ರ ಝೀಶಾನ್ ಸಿದ್ದಿಕಿ ಅಜಿತ್ ಪವಾರ್ ಅವರ ಎನ್ಸಿಪಿ ಪಕ್ಷಕ್ಕೆ ಸೇರಿದ್ದಾರೆ. ಆಗಸ್ಟ್ ನಲ್ಲಿ ಅವರನ್ನು ಕಾಂಗ್ರೆಸ್ ನಿಂದ ಹೊರಹಾಕಲಾಗಿತ್ತು. ಇತ್ತೀಚೆಗೆ Read more…

BREAKING : ‘ಲಾರೆನ್ಸ್ ಬಿಷ್ಣೋಯ್’ ಸಹೋದರನ ಸುಳಿವು ನೀಡಿದವರಿಗೆ 10 ಲಕ್ಷ ರೂ.ಬಹುಮಾನ ಘೋಷಿಸಿದ ‘NIA’

ನವದೆಹಲಿ: ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಹ್ನೋಯ್ ಬಗ್ಗೆ ಮಾಹಿತಿ ನೀಡುವವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) 10 ಲಕ್ಷ ರೂ.ಗಳ ಬಹುಮಾನವನ್ನು ಘೋಷಿಸಿದೆ. ‘ಭಾನು’ Read more…

BREAKING : ಚಿತ್ರದುರ್ಗದಲ್ಲಿ ಬೆಳ್ಳಂ ಬೆಳಗ್ಗೆ ಹಿಟ್ & ರನ್ ಗೆ ಬೈಕ್ ಸವಾರ ಸ್ಥಳದಲ್ಲೇ ಸಾವು.!

ಚಿತ್ರದುರ್ಗ : ಬೆಳ್ಳಂ ಬೆಳಗ್ಗೆ ಹಿಟ್ & ರನ್ ಗೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿ ಹಿಟ್ Read more…

ಗ್ರಾಹಕರಿಗೆ ತೂಕದಲ್ಲಿ ಭಾರೀ ಮೋಸ: ಚಿನ್ನಾಭರಣ ಮಳಿಗೆಗಳಿಗೆ ಬೀಗ ಜಡಿದ ಅಧಿಕಾರಿಗಳು

ಮಂಡ್ಯ: ಗ್ರಾಹಕರಿಗೆ ತೂಕದಲ್ಲಿ ಮೋಸ ಮಾಡಿದ ಚಿನ್ನಾಭರಣ ಮಳಿಗೆಗಳಿಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಗ್ರಾಹಕರಿಗೆ ತೂಕದಲ್ಲಿ ವ್ಯತ್ಯಾಸ ಮಾಡುತ್ತಿದ್ದ ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದ ಮೂರು ಆಭರಣ ಮಳಿಗೆಗಳಿಂದ Read more…

BREAKING : ತುಮಕೂರಿನಲ್ಲಿ ಘೋರ ಘಟನೆ : ಕ್ಷುಲ್ಲಕ ಕಾರಣಕ್ಕೆ ಅತ್ತೆಯನ್ನೇ ಹತ್ಯೆಗೈದ ಪಾಪಿ ಸೊಸೆ..!

ತುಮಕೂರು : ಪಾಪಿ ಸೊಸೆಯೋರ್ವಳು ಅತ್ತೆ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ತುಮಕೂರು ತಾಲೂಕಿನ ಕಲ್ಲುಪಾಳ್ಯದಲ್ಲಿ ನಡೆದಿದೆ. ಅತ್ತೆ-ಸೊಸೆ ಜಗಳ ನೀವು ನೋಡಿರಬಹುದು, ಕೇಳಿರಬಹುದು. ಆದರೆ Read more…

ಸುಳ್ಳು ಸಾಕ್ಷ್ಯ ಹೇಳಿದ ವ್ಯಕ್ತಿಗೆ ಶಾಕ್: ಮೂರು ವರ್ಷ ಜೈಲು ಶಿಕ್ಷೆ: 10,000 ರೂ. ದಂಡ

ಕೊಪ್ಪಳ: ಕೋರ್ಟ್ ನಲ್ಲಿ ಸುಳ್ಳು ಸಾಕ್ಷ್ಯ ಹೇಳಿದ ಅಪರಾಧಿಗೆ ಮೂರು ವರ್ಷ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿ ಕೊಪ್ಪಳ ಜಿಲ್ಲಾ ಮತ್ತು ಸತ್ರ Read more…

BIG NEWS : 12 ವರ್ಷ ಆಸ್ತಿಯನ್ನು ಆಕ್ರಮಿಸಿಕೊಂಡ ವ್ಯಕ್ತಿ ಆ ಜಮೀನಿನ ಮಾಲೀಕನಾಗಬಹುದು : ಸುಪ್ರೀಂಕೋರ್ಟ್ ಮಹತ್ವದ ತೀರ್ಪು..!

ಒಬ್ಬ ವ್ಯಕ್ತಿಯು ಯಾವುದೇ ಆಕ್ಷೇಪಣೆಯಿಲ್ಲದೆ 12 ವರ್ಷಗಳ ಕಾಲ ಆಸ್ತಿಯನ್ನು ಆಕ್ರಮಿಸಿಕೊಂಡರೆ, ಅವನು ಅದರ ಮಾಲೀಕರಾಗಬಹುದು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪಿನಲ್ಲಿ ತಿಳಿಸಿದೆ. ಈ ನಿಯಮವು ಖಾಸಗಿ Read more…

BIG NEWS : ರಾಜ್ಯದ 8,9,10 ನೇ ತರಗತಿಯ ‘ಮಧ್ಯವಾರ್ಷಿಕ ಪರೀಕ್ಷೆ’ ಫಲಿತಾಂಶ ಪ್ರಕಟಿಸದಂತೆ ‘ಶಿಕ್ಷಣ ಇಲಾಖೆ’ ಆದೇಶ

ಬೆಂಗಳೂರು : ರಾಜ್ಯದ 8,9,10 ನೇ ತರಗತಿಯ ಮಧ್ಯವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸದಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಘನ ಸರ್ವೋಚ್ಚ ನ್ಯಾಯಾಲಯದ ದಾವೆ ಸಂಖ್ಯೆ ಎಸ್.ಎಲ್.ಪಿ. ಸಂಖ್ಯೆ-8142/2024 Read more…

ಕ್ರಿಕೆಟ್ ಆಡುವುದರಲ್ಲಿ ವೈದ್ಯರು ತಲ್ಲೀನ; ಸಕಾಲಕ್ಕೆ ಚಿಕಿತ್ಸೆ ಸಿಗದೆ ಬಾಲಕಿ ಸಾವು

ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿ ಇರಬೇಕಾದ ವೈದ್ಯರು ಆ ಸಂದರ್ಭದಲ್ಲಿ ಕ್ರಿಕೆಟ್ ಆಡುವುದರಲ್ಲಿ ತೊಡಗಿದ್ದ ಕಾರಣ ಸಕಾಲಕ್ಕೆ ಚಿಕಿತ್ಸೆ ಸಿಗದೆ ಬಾಲಕಿಯೊಬ್ಬಳು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಬದಾಯುದಲ್ಲಿ ನಡೆದಿದೆ. Read more…

ಮಳೆಯಿಂದ ಹಾನಿಯಾದರೂ ಕ್ಷೇತ್ರಕ್ಕೆ ಬಾರದ ಶಾಸಕ; ರೈಲು ಟಿಕೆಟ್ ಕಾಯ್ದಿರಿಸಿದ ಮತದಾರ….!

ಪ್ರಸ್ತುತ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇದರಿಂದ ಬೆಳೆ ನಷ್ಟದ ಜೊತೆಗೆ ಜೀವ ಹಾನಿಯೂ ಸಂಭವಿಸಿದೆ. ಇದೇ ರೀತಿ ಹಾವೇರಿ ಜಿಲ್ಲೆಯಲ್ಲೂ ನಿರಂತರ ಮಳೆ ಸುರಿಯುತ್ತಿದ್ದು, ಇಷ್ಟಾದರೂ Read more…

ವಯಸ್ಸನ್ನು ನಿರ್ಧರಿಸಲು ‘ಆಧಾರ್ ಕಾರ್ಡ್’ ಮಾನ್ಯ ದಾಖಲೆಯಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು.!

ಆಧಾರ್ ಕಾರ್ಡ್ ನಿಸ್ಸಂದೇಹವಾಗಿ ಬಹಳ ಮುಖ್ಯವಾದ ದಾಖಲೆಯಾಗಿದೆ, ಆದರೆ ಒಂದು ನಿರ್ದಿಷ್ಟ ಪರಿಸ್ಥಿತಿಯಲ್ಲಿ ವಯಸ್ಸನ್ನು ನಿರ್ಧರಿಸುವ ವಿಷಯಕ್ಕೆ ಬಂದಾಗ, ಆಧಾರ್ ಕಾರ್ಡ್ ಅದಕ್ಕೆ ಮಾನ್ಯ ದಾಖಲೆಯಲ್ಲ. ಪ್ರಕರಣದ ವಿಚಾರಣೆಯ Read more…

‘ಗಾಳಿಪಟ’ ಹಾರಿಸಲು ಸರ್ಕಾರದಿಂದ ಮಾರ್ಗಸೂಚಿ; ಇಲ್ಲಿದೆ ವಿವರ

ಗಾಳಿಪಟ ಹಾರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಾರ್ಗಸೂಚಿಯೊಂದನ್ನು ಹೊರಡಿಸಿದ್ದು, ಅದರ ವಿವರ ಇಲ್ಲಿದೆ. ಗಾಳಿಪಟ ಹಾರಿಸಲು ಹತ್ತಿಯಿಂದ ಮಾಡಿದ ದಾರ ಮಾತ್ರ ಬಳಸಬೇಕು ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ. Read more…

SHOCKING : ಸಿನಿಮಾ ನೋಡುವಾಗ ಅಳುವ ಜನರು ಚಿಕ್ಕ ವಯಸ್ಸಿನಲ್ಲೇ ಸಾಯುವ ಸಾಧ್ಯತೆ ಹೆಚ್ಚು : ಅಧ್ಯಯನ

ಹೊಸ ಅಧ್ಯಯನದಲ್ಲಿ, ಚಲನಚಿತ್ರ ನೋಡುವಾಗ ಅಳುವ, ತಿರಸ್ಕಾರಕ್ಕೆ ಹೆದರುವ ಅಥವಾ ಸಾಮಾನ್ಯ ಪರಿಸ್ಥಿತಿಯನ್ನು ಬೆದರಿಕೆ ಎಂದು ಗ್ರಹಿಸುವ ಜನರು ಅಕಾಲಿಕ ಮರಣದ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ ಎಂದು ವಿಜ್ಞಾನಿಗಳು Read more…

ವಾಹನ ಸವಾರರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಗುಡ್ ನ್ಯೂಸ್: ರಸ್ತೆ ಸುರಕ್ಷತೆಗೆ AI, ಸುಧಾರಿತ ತಂತ್ರಜ್ಞಾನ ಬಳಕೆ

ನವದೆಹಲಿ: ರಸ್ತೆ ಸುರಕ್ಷತೆ ಪರಿಸರ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಂತಹ ಎಲ್ಲಾ ರೀತಿಯ ಸುಧಾರಿತ ತಂತ್ರಜ್ಞಾನಗಳನ್ನು ಸರ್ಕಾರ ಜಾರಿಗೆ ತರುತ್ತಿದೆ ಎಂದು ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ Read more…

ಶಿಗ್ಗಾವಿ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ‘ಯಾಸಿರ್ ಅಹ್ಮದ್ ಖಾನ್’ ನಾಮಪತ್ರ ಸಲ್ಲಿಕೆ

ಬೆಂಗಳೂರು : ಶಿಗ್ಗಾವಿ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಸ್ಪರ್ಧಿಸಲಿದ್ದಾರೆ. ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಯಾಸಿರ್ ಅಹ್ಮದ್ ಖಾನ್ ಪಠಾಣ್ Read more…

ಬೆಂಗಳೂರಿನಲ್ಲಿ ಮಳೆ ಹಾನಿ ನಿಯಂತ್ರಿಸಲು ಅಧಿಕಾರಿಗಳಿಗೆ DCM ಡಿಕೆ ಶಿವಕುಮಾರ್ ಖಡಕ್ ಸೂಚನೆ.!

ಬೆಂಗಳೂರು : ಅತಿವೃಷ್ಟಿಯಿಂದಾಗಿ ಬೆಂಗಳೂರಿನ ಹಲವೆಡೆ ಉಂಟಾಗಿರುವ ಹಾನಿ ಕುರಿತಂತೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದರು. ಹಾಗೂ ಅಧಿಕಾರಿಗಳಿಗೆ ಮಹತ್ವದ Read more…

1041 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ನೇಮಕಾತಿ ಪರೀಕ್ಷೆ: ಯಾವುದೇ ಅಕ್ರಮ ನಡೆಯದಂತೆ ಕಟ್ಟೆಚ್ಚರ ವಹಿಸಲು ಕೃಷ್ಣ ಬೈರೇಗೌಡ ಸೂಚನೆ

ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಗಳ 1041 ಹುದ್ದೆಗಳ ನೇಮಕಾತಿಗೆ ಅಕ್ಟೋಬರ್ 27ರ ಭಾನುವಾರ ಪರೀಕ್ಷೆ ನಡೆಯಲಿದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಕಟ್ಟೆಚ್ಚರ ವಹಿಸಲು ಕಂದಾಯ ಇಲಾಖೆ ಸಚಿವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...