alex Certify Live News | Kannada Dunia | Kannada News | Karnataka News | India News - Part 272
ಕನ್ನಡ ದುನಿಯಾ
    Dailyhunt JioNews

Kannada Duniya

ALERT : ಈ ತಪ್ಪು ಮಾಡಿದ್ರೆ ನಿಮ್ಮ ‘ಮೊಬೈಲ್’ ಬಾಂಬ್ ನಂತೆ ಸ್ಪೋಟಗೊಳ್ಳಬಹುದು ಎಚ್ಚರ..!

ನಾವೆಲ್ಲರೂ ಸ್ಮಾರ್ಟ್ಫೋನ್ಗಳನ್ನು ಬಳಸುತ್ತೇವೆ. ಆದರೆ ಫೋನ್ ಅನ್ನು ಸರಿಯಾಗಿ ಹೇಗೆ ಬಳಸಬೇಕೆಂದು ಎಲ್ಲರಿಗೂ ತಿಳಿದಿಲ್ಲ. ಫೋನ್ ಅನ್ನು ಎಲ್ಲಿ ಇಡಬೇಕು? ಫೋನ್ ಬಳಸುವುದು ಹೇಗೆ? ಫೋನ್ ಅನ್ನು ಜೇಬಿನಲ್ಲಿ Read more…

ಚಂದ್ರವಳ್ಳಿ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ: ವಾಯುವಿಹಾರಿಗಳ ಮೊಬೈಲ್ ನಲ್ಲಿ ಸೆರೆ: ಸ್ಥಳೀಯರಲ್ಲಿ ಆತಂಕ

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದ ಚಂದ್ರವಳ್ಳಿ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಚಂದ್ರವಳ್ಳಿ ಪ್ರದೇಶದಲ್ಲಿ ಚಿರತೆ ಓದಾಡುತ್ತಿದ್ದು, ಮುಂಜಾನೆ ವಾಯುವಿಹಾರಕ್ಕೆತೆರಳಿದವರು ತಮ್ಮ ಮೊಬೈಲ್ ಕ್ಯಾಮರಾಗಳಲ್ಲಿ ಚಿರತೆ ಓಡಾಟದ Read more…

BIG NEWS: ‘Apple’ ಉದ್ಯೋಗಿಗಳಿಗೆ ಬಿಗ್ ಶಾಕ್ : 100 ಮಂದಿ ನೌಕರರ ವಜಾ |Apple lays off

ಆಪಲ್ (Apple)   ಇತ್ತೀಚೆಗೆ ತನ್ನ ಸೇವಾ ವಿಭಾಗದಿಂದ ಸುಮಾರು 100 ಉದ್ಯೋಗಿಗಳನ್ನು ವಜಾಗೊಳಿಸಿದೆ. ಮಂಗಳವಾರ ನಡೆದ ವಜಾಗಳು ಮುಖ್ಯವಾಗಿ ಹಿರಿಯ ಉಪಾಧ್ಯಕ್ಷ ಎಡ್ಡಿ ಕ್ಯೂ ಅವರ ಸೇವಾ ಗುಂಪಿನ Read more…

ಪ್ರಧಾನಿ ಮೋದಿ, ಅಮಿತ್ ಶಾ ಟೀಕಿಸುವ ಭರದಲ್ಲಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ಶಾಸಕ

ಗದಗ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರವಾಗಿ ರಾಜ್ಯಪಾಲರು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಕಾಂಗ್ರೆಸ್ ಶಾಸಕ ಜಿ.ಎಸ್.ಪಾಟೀಲ್ ವಿವಾದ Read more…

BREAKING : ವಿಶ್ವದಾದ್ಯಂತ ‘X’ ಸರ್ವರ್ ಡೌನ್, ಬಳಕೆದಾರರ ಪರದಾಟ |X Server Down

ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ ( X)   ಸರ್ವರ್ ಮಂಗಳವಾರ ತಡರಾತ್ರಿ ಡೌನ್ ಆಗಿದ್ದು, ಬಳಕೆದಾರರು ಪರದಾಡಿದರು. ಮೈಕ್ರೋಬ್ಲಾಗಿಂಗ್ ಪ್ಲಾಟ್ಫಾರ್ಮ್ ಎಕ್ಸ್ (ಟ್ವಿಟರ್) ಬುಧವಾರ ಜಾಗತಿಕ ಸ್ಥಗಿತವನ್ನು ಅನುಭವಿಸಿತು, Read more…

SHOCKING : ದೇಶಾದ್ಯಂತ ರೈಲುಗಳ ಮೇಲೆ ದಾಳಿ ನಡೆಸಲು ಉಗ್ರ ‘ಇಸ್ಫರ್ಹತುಲ್ಲಾ ಘೋರಿ’ ಸಂಚು : ಗುಪ್ತಚರ ಸಂಸ್ಥೆಗಳು ಅಲರ್ಟ್ ..!

ನವದೆಹಲಿ : ದೇಶಾದ್ಯಂತ ರೈಲುಗಳ ಮೇಲೆ ದಾಳಿ ನಡೆಸಲು ಭಯೋತ್ಪಾದಕ ಫರ್ಹತುಲ್ಲಾ ಘೋರಿ ಸಂಚು ರೂಪಿಸಿದ್ದು, ಭಾರತದ ಗುಪ್ತಚರ ಸಂಸ್ಥೆಗಳು ಹೆಚ್ಚಿನ ಎಚ್ಚರಿಕೆ ವಹಿಸಿವೆ. ಪ್ರಸ್ತುತ ಪಾಕಿಸ್ತಾನದಲ್ಲಿ ನೆಲೆಸಿರುವ Read more…

‘ಗೃಹಲಕ್ಷ್ಮಿ’ ಹಣ ಕೂಡಿಟ್ಟು ಸೊಸೆಗೆ ‘ಫ್ಯಾನ್ಸಿ ಸ್ಟೋರ್’ ಹಾಕಿಸಿಕೊಟ್ಟ ಅತ್ತೆ..!

ಹಾವೇರಿ : ಜಿಲ್ಲೆಯ ಶಿಗ್ಗಾವಿ ತಾಲೂಕಿನ ನೀರಲಗಿ ಗ್ರಾಮದವರಾದ ಅತ್ತೆ ದಾಕ್ಷಯಿಣಿ ಅವರು ತಮ್ಮ ಸೊಸೆಗೆ ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಸೊಸೆಗೆ ಫ್ಯಾನ್ಸಿ ಸ್ಟೋರ್ ಹಾಕಿಸಿಕೊಟ್ಟಿದ್ದಾರೆ. ನೀರಲಗಿ Read more…

BIG NEWS: ಕಲುಷಿತ ನೀರು ಸೇವಿಸಿ 7 ಜನ ಅಸ್ವಸ್ಥ: ಓರ್ವ ಮಹಿಳೆ ಸಾವು; ಪಿಡಿಒ ಸಸ್ಪೆಂಡ್

ದಾವಣಗೆರೆ: ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗುತ್ತಿರುವ ಪ್ರಕರಣ ದಿನದಿದ ದಿನಕ್ಕೆ ಹೆಚ್ಚುತ್ತಿದೆ. ಕಲುಷಿತ ನೀರು ಸೇವಿಸಿ 7 ಜನರು ತೀವ್ರ ಅಸ್ವಸ್ಥಗೊಂಡು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ Read more…

‘ಜಂಬೂ ಸರ್ಕಸ್’ ಚಿತ್ರದ ವಿಡಿಯೋ ಸಾಂಗ್ ರಿಲೀಸ್

ಎಂಡಿ ಶ್ರೀಧರ್ ನಿರ್ದೇಶನದ ಪ್ರವೀಣ್ ತೇಜ್ ಅಭಿನಯದ ‘ಜಂಬೂ ಸರ್ಕಸ್’ ಚಿತ್ರದ ವಿಡಿಯೋ ಹಾಡು ನಿನ್ನೆಯಷ್ಟೇ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ ಈ ಹಾಡಿಗೆ ಟಿಪ್ಪು ಮತ್ತು ಮಾಧುರಿ Read more…

ನಿವೃತ್ತ ನೌಕರರು, ಕುಟುಂಬ ಪಿಂಚಣಿದಾರರಿಗೆ ಗುಡ್ ನ್ಯೂಸ್

ಬೆಂಗಳೂರು: ನಿವೃತ್ತ ನೌಕರರು ಮತ್ತು ಕುಟುಂಬ ಪಿಂಚಣಿದಾರರ ಸಮಸ್ಯೆಗಳ ಪರಿಹಾರಕ್ಕಾಗಿ ಸೆಪ್ಟೆಂಬರ್ 5 ರಂದು ಬೆಂಗಳೂರಿನ ಕಬ್ಬನ್ ಪಾರ್ಕ್ ನ ಕೆಜಿಎಸ್ ಕ್ಲಬ್ ಸಭಾಂಗಣದಲ್ಲಿ ಪಿಂಚಣಿ ಅದಾಲತ್ ಆಯೋಜಿಸಲಾಗಿದೆ. Read more…

BIG NEWS: ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯ: ವಿಚಾರಣೆ ಬಳಿಕ ನಟ ದರ್ಶನ್ ಬಳ್ಳಾರಿ ಜೈಲ್ ಗೆ ಶಿಫ್ಟ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗಿದ್ದ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ದರ್ಶನ್ ನನ್ನು ಬೇರೆ Read more…

ಉದ್ಯೋಗ ವಾರ್ತೆ : ‘IBPS’ ನ 4455 ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ.!

ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್) ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಪ್ರೊಬೇಷನರಿ ಆಫೀಸರ್ (ಪಿಒ) ಮತ್ತು ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು,.ಈ ಹುದ್ದೆಗಳಿಗೆ ಅರ್ಜಿ Read more…

BIG NEWS: ಹಣಕ್ಕಾಗಿ 5 ದಿನಗಳ ನವಜಾತ ಶಿಶು ಮಾರಾಟ: ದಂಪತಿ ಅರೆಸ್ಟ್

ಮುಂಬೈ: ಹಣಕ್ಕಾಗಿ ಐದು ದಿನಗಳ ಹೆತ್ತ ಕಂದಮ್ಮನನ್ನೇ ಮಾರಾಟ ಮಾಡಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ದಂಪತಿ 1 ಲಕ್ಷ ಹಣಕ್ಕಾಗಿ ನವಜಾತ ಶಿಶುವನ್ನೇ ಮಾರಾಟ ಮಾಡಿದ್ದರು. Read more…

ಶೀಘ್ರವೇ ಏರ್ ಟೆಲ್’ನ ‘ವಿಂಕ್ ಮ್ಯೂಸಿಕ್’ ಆ್ಯಪ್ ಸ್ಥಗಿತ : ವರದಿ |Wynk Music app

ಮೂಲಗಳ ಪ್ರಕಾರ, ಭಾರ್ತಿ ಏರ್ಟೆಲ್ ಮ್ಯೂಸಿಕ್ ವರ್ಟಿಕಲ್ ನಿಂದ ನಿರ್ಗಮಿಸಲಿದೆ ಮತ್ತು ತನ್ನ ವಿಂಕ್ ಮ್ಯೂಸಿಕ್ ಅಪ್ಲಿಕೇಶನ್ ಅನ್ನು ಸ್ಥಗಿತಗೊಳಿಸಲಿದೆ  ಎಂದು ವರದಿಯೊಂದು ತಿಳಿಸಿದೆ. “ಮುಂದಿನ ಎರಡು ತಿಂಗಳಲ್ಲಿ Read more…

BIG NEWS: ಇಂದು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ ಬ್ಯಾಂಕ್ ಉದ್ಯೋಗಿಗಳ ಸಂಘ: ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ನವದೆಹಲಿ: ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘವು ಟ್ರೇಡ್ ಯೂನಿಯನ್ ಆಗಸ್ಟ್ 28 ರಂದು ರಾಷ್ಟ್ರವ್ಯಾಪಿ ಮುಷ್ಕರವನ್ನು ನಡೆಸಲು ನಿರ್ಧರಿಸಿದೆ. ಜುಲೈ 2024 ರಲ್ಲಿ ಯೂನಿಯನ್ ಈವೆಂಟ್‌ನಲ್ಲಿ ಭಾಗವಹಿಸಿದ Read more…

SHOCKING : ‘ಹಿಂದೂ’ ಯುವತಿಯ ಸ್ನೇಹ ಬೆಳೆಸಲು ‘ಜಾಕಿ’ ಆದ ‘ಝಾಕಿರ್’, ಅತ್ಯಾಚಾರ ಎಸಗಿ ಬ್ಲ್ಯಾಕ್ ಮೇಲ್..!

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಮುಸ್ಲಿಂ ಯುವಕನೊಬ್ಬ ‘ಹಿಂದೂ’ ಎಂದು ಹೇಳಿಕೊಂಡು ಬಾಲಕಿಯನ್ನು ಬಲೆಗೆ ಬೀಳಿಸಿ ಅತ್ಯಾಚಾರ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಾಗ್ಪತ್ನ ಜಾಕಿರ್ ಅನ್ಸಾರಿ Read more…

BIG NEWS: ಮಂಕಿಪಾಕ್ಸ್ ಹೆಚ್ಚಳ: ರಾಜ್ಯದ ಏರ್ ಪೋರ್ಟ್ ಗಳಲ್ಲಿ ಕಟ್ಟೆಚ್ಚರ

ಬೆಂಗಳೂರು: ಭಾರತದಲ್ಲಿಯೂ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದೆ. ಪ್ರಮುಖವಾಗಿ ಕರ್ನಾಟಕ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ಏರ್ ಪೋರ್ಟ್ ಗಳಲ್ಲಿ ಕಟ್ಟೆಚ್ಚರ ವಹಿಸಲು ಆರೋಗ್ಯ Read more…

ಸ್ವಾತಂತ್ರ್ಯ ಪೂರ್ವದಿಂದಲೂ ಭಾರತದ ಪ್ರತಿಮನೆಯಲ್ಲಿ ಬಳಕೆಯಾಗ್ತಿದೆ ಈ ಕ್ರೀಮ್: ಜನಪ್ರಿಯ ಬ್ರಾಂಡ್‌ ಕೋರ್ಟ್‌ ಮೆಟ್ಟಿಲೇರಿದ್ಯಾಕೆ ಗೊತ್ತಾ….?

  ಸ್ವಾತಂತ್ರ್ಯ ಪೂರ್ವದಿಂದಲೂ ಭಾರತದ ಪ್ರತಿ ಮನೆಯಲ್ಲೂ ಬಳಕೆಯಲ್ಲಿದ್ದ ಕ್ರೀಂಗಳಲ್ಲೊಂದು ‘ಬೊರೊಲಿನ್’. 1929 ರಲ್ಲಿ ಈ ಕ್ರೀಮ್‌ ಬಿಡುಗಡೆಯಾದಾಗ ದೇಶವು ಬ್ರಿಟಿಷ್ ಆಳ್ವಿಕೆಯಲ್ಲಿತ್ತು. ಅಂದಿನಿಂದ ಇಂದಿನವರೆಗೂ ಬೊರೊಲಿನ್‌ ಪ್ರತಿ Read more…

ಸೋನಿಯಾ ಗಾಂಧಿ ಯಾವ ರಾಜ್ಯದಲ್ಲಿ ಜನಿಸಿದವರು..? ನೆಹರು ಕುಟುಂಬ ಉತ್ತರ ಪ್ರದೇಶದಿಂದ ಬಂದಿದೆಯೇ..?: ಪ್ರಿಯಾಂಕ್ ಖರ್ಗೆಗೆ ಲೆಹರ್ ಸಿಂಗ್ ತಿರುಗೇಟು

ಬೆಂಗಳೂರು: ರಾಜಸ್ಥಾನದಿಂದ ರಾಜ್ಯ ಸಭೆಗೆ ಆಯ್ಕೆಯಾಗಿರುವ ಸೋನಿಯಾ ಗಾಂಧಿ ಯಾವ ರಾಜ್ಯದಲ್ಲಿ ಜನಿಸಿದವರು ಎಂಬುದನ್ನು ತಿಳಿಸುತ್ತೀರಾ ಎಂದು ಬಿಜೆಪಿ ರಾಜ್ಯಸಭೆ ಸದಸ್ಯ ಲೆಹರ್ ಸಿಂಗ್ ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದ್ದಾರೆ. Read more…

BREAKING : ‘ರಾಷ್ಟ್ರೀಯ ಉತ್ತಮ ಶಿಕ್ಷಕ’ ಪ್ರಶಸ್ತಿ ಪ್ರಕಟ, ಕರ್ನಾಟಕದ ನಾಲ್ವರು ಸೇರಿ 50 ಶಿಕ್ಷಕರಿಗೆ ಪ್ರಶಸ್ತಿ..!

ಬೆಂಗಳೂರು : ರಾಷ್ಟ್ರೀಯ ಉತ್ತಮ ಶಿಕ್ಷಕ’ ಪ್ರಶಸ್ತಿ ಪ್ರಕಟವಾಗಿದ್ದು, ಕರ್ನಾಟಕದ ನಾಲ್ವರು ಶಿಕ್ಷಕರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಲ್ಲಸಂದ್ರ ಕಮ್ಮಗೊಂಡನಹಳ್ಳಿ ಕೇಂದ್ರೀಯ ವಿದ್ಯಾಲಯದ ಅಶೋಕ್ ಸೇನ್ Read more…

ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ : ‘ನಿವೃತ್ತಿ ವೇತನ’ಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಬೆಂಗಳೂರು : ಪ್ರತಿಯೊಂದು ದೇಶದಲ್ಲೂ ಕೂಡ ಸರ್ಕಾರಿ ಸೇವೆಯಿಂದ ನಿವೃತ್ತರಾದವರಿಗೆ ಅವರ ಇಳಿವಯಸ್ಸಿನಲ್ಲಿ ಪರಿಹಾರವಾಗಿ ಮಾಸಿಕ ಮೊಬಲಗು ಅಥವಾ ಹಿಡಿಗಂಟಾಗಿ ಹಣವನ್ನು ಪಾವತಿದಲಾಗುತ್ತಿದೆ. ಇದಕ್ಕಾಗಿ ಅಯವ್ಯಯದಲ್ಲಿ ಸರ್ಕಾರ ಹಣವನ್ನು Read more…

ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್: ಏಕರೂಪ ವೇತನ ಜಾರಿಗೆ ಕ್ರಮ

ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಎಂಟು ವರ್ಷಗಳ ನಂತರ ನಡೆಯುತ್ತಿರುವ ವರ್ಗಾವಣೆ ಕೌನ್ಸೆಲಿಂಗ್ ಅನ್ನು ಸೆಪ್ಟೆಂಬರ್ ಮೊದಲ ವಾರದೊಳಗೆ ಪೂರ್ಣಗೊಳಿಸುವಂತೆ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. Read more…

‘CM ಸಿದ್ದರಾಮಯ್ಯ’ರನ್ನು ಕೆಳಗಿಳಿಸಿದರೆ ಬಾಂಗ್ಲಾ ರೀತಿಯಲ್ಲಿ ‘ಮೋದಿ’ ಮನೆಗೆ ನುಗ್ಗುತ್ತಾರೆ : ‘ಕೈ’ ಶಾಸಕನಿಂದ ವಿವಾದಾತ್ಮಕ ಹೇಳಿಕೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯರನ್ನು ಕೆಳಗಿಳಿಸಿದರೆ ‘ಬಾಂಗ್ಲಾ’ ರೀತಿಯಲ್ಲಿ ಮೋದಿ ಮನೆಗೆ ನುಗ್ಗುತ್ತಾರೆ ಎಂದು ಕಾಂಗ್ರೆಸ್ ಶಾಸಕ ಜಿ.ಎಸ್ ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಐವನ್ ಡಿಸೋಜಾ ಬೆನ್ನಲ್ಲೇ Read more…

ಎಮ್ಮೆ ಅಥವಾ ಹಸುವಿನ ಹಾಲು, ಮಕ್ಕಳ ಆರೋಗ್ಯಕ್ಕೆ ಯಾವುದು ಬೆಸ್ಟ್‌…..?

ಜನನದ 6 ತಿಂಗಳ ಬಳಿಕ ಸಾಮಾನ್ಯವಾಗಿ ಮಗುವಿಗೆ ಇತರ ಆಹಾರಗಳನ್ನು ನಿಧಾನವಾಗಿ ಕೊಡಲಾರಂಭಿಸುತ್ತಾರೆ. ಮೇಲು ಹಾಲಿನಿಂದ ಈ ಜರ್ನಿ ಶುರುವಾಗುತ್ತದೆ. ಸಾಮಾನ್ಯವಾಗಿ ಶಿಶುವಿಗೆ ಎದೆಹಾಲು ಬಿಟ್ಟರೆ ಹಸುವಿನ ಹಾಲನ್ನೇ Read more…

ರಾಜ್ಯದ ವಿವಿಧೆಡೆ ಇನ್ನೂ ಒಂದು ವಾರ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ವಿವಿಧೆಡೆ ಇನ್ನೂ ಒಂದು ವಾರ ಕಾಲ ಭಾರಿ ಮಳೆಯಾಗುವ ಸಂಭವವಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ವಾರ ಹೆಚ್ಚಿನ ಮಳೆಯಾಗಲಿದೆ. Read more…

ಬೆಂಗಳೂರಿಗರ ಗಮನಕ್ಕೆ : ಈ ಪ್ರದೇಶಗಳಲ್ಲಿ ಇಂದು (ಆ.28) ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ತುರ್ತು ನಿರ್ವಹಣಾ ಕಾಮಗಾರಿ ನಡೆಯುವುದರಿಂದ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ( ಆ.28) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಎಲ್ಲೆಲ್ಲಿ ಪವರ್ ಕಟ್ ಪಂಪಾನಗರ, Read more…

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇಂಜಿನಿಯರ್ ಗಳು

ತುಮಕೂರು: ಜಲಜೀವನ್ ಮಿಷನ್ ಯೋಜನೆ ಕಾಮಗಾರಿ ಬಿಲ್ ಪಾಸ್ ಮಾಡಲು ಲಂಚ ಸ್ವೀಕರಿಸುತ್ತಿದ್ದ ಮೂವರು ಇಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿಕ್ಕನಾಯಕನಹಳ್ಳಿ ಪಟ್ಟಣದ ಗ್ರಾಮೀಣ ಕುಡಿಯುವ ನೀರು Read more…

ಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು-ಕಲಬುರಗಿ ನಡುವೆ ಸೆ.5 ರಿಂದ ವಿಶೇಷ ರೈಲು ಸಂಚಾರ

ಬೆಂಗಳೂರು : ಗಣೇಶೋತ್ಸವದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಕಡಿಮೆಗೊಳಿಸಲು ಬೆಂಗಳೂರು ಎಸ್ಎಂವಿಟಿ – ಕಲಬುರಗಿ ನಡುವೆ ಸೆಪ್ಟೆಂಬರ್ 5 ರಿಂದ ಮೂರು ದಿನ ವಿಶೇಷ ರೈಲು ಓಡಿಸಲು ರೈಲ್ವೆ Read more…

ಒಂದು ತಿಂಗಳು ಸಕ್ಕರೆ ಸೇವನೆ ನಿಲ್ಲಿಸಿದರೆ ಇದೆ ಅನೇಕ ಪ್ರಯೋಜನ

ಹೆಚ್ಚು ಸಕ್ಕರೆ ಸೇವನೆ ನಮ್ಮ ಒಟ್ಟಾರೆ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟುಮಾಡುತ್ತದೆ ಎಂಬುದರಲ್ಲಿ ಸಂದೇಹವಿಲ್ಲ. ಆದರೆ ನಾವೆಲ್ಲ ಸಿಹಿತಿಂಡಿಗಳು, ಐಸ್ ಕ್ರೀಮ್, ಚಾಕೊಲೇಟ್, ತಂಪು ಪಾನೀಯಗಳು, ಕ್ಯಾಂಡಿ ಮತ್ತು Read more…

ಎಸ್ಎಸ್ಎಲ್ಸಿ, ಪಿಯುಸಿ ಫೇಲಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶಾಲೆ, ಕಾಲೇಜುಗಳಲ್ಲಿ ಮರು ದಾಖಲಾತಿಗೆ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಈ ಬಾರಿ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ಮತ್ತೆ ಅದೇ ಶಾಲೆಯಲ್ಲಿ ಮರು ದಾಖಲಾತಿ ಮಾಡಿಕೊಳ್ಳಬೇಕೆಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಸರ್ಕಾರದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...