alex Certify Live News | Kannada Dunia | Kannada News | Karnataka News | India News - Part 273
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಾಣಾಯಾಮದ ಸಮಯದಲ್ಲಿ ಮಾಡಬೇಡಿ ಈ ತಪ್ಪು…..!

ಆರೋಗ್ಯವನ್ನು ಕಾಪಾಡಿಕೊಳ್ಳಲು ನಾವು ವಿವಿಧ ವಿಧಾನಗಳನ್ನು ಅನುಸರಿಸುತ್ತೇವೆ. ಪ್ರಾಣಾಯಾಮ ಕೂಡ ನಮ್ಮ ಫಿಟ್ನೆಸ್‌ ಮಂತ್ರಗಳಲ್ಲೊಂದು. ಇದು ಉಸಿರಾಟದ ಯೋಗ, ಆರೋಗ್ಯಕ್ಕೆ ತುಂಬಾ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಪ್ರಾಣಾಯಾಮದ ಸಹಾಯದಿಂದ Read more…

ಆರೋಗ್ಯಕರ ‘ಆಹಾರ’ ಸೇವನೆಗೆ ಇಲ್ಲಿದೆ ಕೆಲವು ಟಿಪ್ಸ್

  ನೀವು ಆರೋಗ್ಯವಾಗಿ ಇರಬೇಕು ಅಂದ್ರೆ ಹೆಲ್ದಿ ಈಟಿಂಗ್, ಹೆಲ್ದಿ ಲಿವಿಂಗ್ ಎರಡನ್ನೂ ಅಭ್ಯಾಸ ಮಾಡಿಕೊಳ್ಳಿ. ಸಕ್ಕರೆಯನ್ನು ಆದಷ್ಟು ದೂರವಿಟ್ರೆ ನಿಮ್ಮ ಆರೋಗ್ಯ ಎಷ್ಟೋ ಸುಧಾರಿಸೋದ್ರಲ್ಲಿ ಅನುಮಾನವಿಲ್ಲ. ನೀವು Read more…

BIG NEWS: ರಾಜ್ಯದ ನಾಲ್ವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಬೆಂಗಳೂರು: ಕೇಂದ್ರ ಶಿಕ್ಷಣ ಸಚಿವಾಲಯ ನೀಡುವ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ -2024 ಪ್ರಶಸ್ತಿಗೆ ರಾಜ್ಯದ ನಾಲ್ವರು ಶಿಕ್ಷಕರು ಭಾಜನರಾಗಿದ್ದಾರೆ. ಕೇಂದ್ರ ಶಿಕ್ಷಣ ಮತ್ತು ಸಾಕ್ಷರತಾ ಸಚಿವಾಲಯ 50 ಶಿಕ್ಷಕರನ್ನು Read more…

ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್: ಕೆಜಿಗೆ 400 ರೂ. ದಾಟಿದ ಬೆಳ್ಳುಳ್ಳಿ, 80 ರೂ. ಮುಟ್ಟಿದ ಈರುಳ್ಳಿ ದರ

ಬೆಂಗಳೂರು: ಬೆಳ್ಳುಳ್ಳಿ ದರ ಕೆಜಿಗೆ 400 ರೂಪಾಯಿ ಗಡಿ ದಾಟಿದೆ. ಫೆಬ್ರವರಿಯಲ್ಲಿ 500 ರೂ. ಗಡಿ ದಾಟಿದ ಬೆಳ್ಳುಳ್ಳಿ ದರ ಪ್ರಸಕ್ತ ವರ್ಷದಲ್ಲಿ ಸತತ ಎರಡನೇ ಬಾರಿಗೆ ಏರಿಕೆಯಾಗಿ Read more…

ಮುಟ್ಟಿನ ಸಮಯದಲ್ಲಿ ಅಪ್ಪಿತಪ್ಪಿ ಮಾಡ್ಬೇಡಿ ಈ ಕೆಲಸ

ಮುಟ್ಟು ಶುರುವಾಗುವ ಮೊದಲು ಹುಡುಗಿಯರಲ್ಲಿ ಅದು ಏನು ಎಂಬ ಪ್ರಶ್ನೆ ಕಾಡುತ್ತದೆ. ಮುಟ್ಟು ಶುರುವಾಗ್ತಿದ್ದಂತೆ ನೂರಾರು ಪ್ರಶ್ನೆಗಳು ಹುಟ್ಟಿಕೊಳ್ತವೆ. ಮುಟ್ಟಿನಲ್ಲಿ ಇಷ್ಟೊಂದು ನೋವು ಏಕೆ ಎಂಬುದರಿಂದ ಹಿಡಿದು ಮುಟ್ಟು Read more…

ಈ ಕೆಟ್ಟ ಹವ್ಯಾಸ ಆರೋಗ್ಯದ ಮೇಲೆ ಬೀರುತ್ತೆ ಪರಿಣಾಮ

ನಮ್ಮ ಕೆಟ್ಟ ಹವ್ಯಾಸಗಳು ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಸಾಮಾನ್ಯವಾಗಿ ಮಕ್ಕಳು ಮೂಗಿನ ಕಿಟ್ಟವನ್ನು ಬಾಯಿಗೆ ಹಾಕ್ತಾರೆ. ದೊಡ್ಡವರಲ್ಲಿಯೂ ಈ ಅಭ್ಯಾಸವಿರುತ್ತದೆ. ಮೂಗಿನ ಕಿಟ್ಟ ಆರೋಗ್ಯ ಹಾಳು Read more…

ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಬಿಜೆಪಿ ಶಾಸಕ ವಿಶ್ವನಾಥ್ ಪುತ್ರಿ, ಸಚಿವ ಬೈರತಿ ಸುರೇಶ್ ಪುತ್ರ

ಬೆಂಗಳೂರು: ಪಕ್ಷ ಸಿದ್ದಾಂತ ವಿಚಾರಧಾರೆ ಬದಿಗಿಟ್ಟು ರಾಜಕೀಯ ನಾಯಕರು ಸಂಬಂಧ ಬೆಳೆಸುವುದು ಹೊಸದೇನಲ್ಲ. ಇದೀಗ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್, ಮತ್ತು ಸಚಿವ ಬೈರತಿ ಸುರೇಶ್ ಬೀಗರಾಗುತ್ತಿದ್ದಾರೆ. ಯಲಹಂಕ Read more…

ಪೀನಟ್‌ ಬಟರ್‌ ಸೇವನೆಯಿಂದ ಸಿಗುತ್ತೆ ರುಚಿಯ ಜೊತೆಗೆ ಇಷ್ಟೆಲ್ಲಾ ಪ್ರಯೋಜನ….!

ಇತ್ತೀಚಿನ ದಿನಗಳಲ್ಲಿ ಎಲ್ಲರೂ ಲಘು ಉಪಹಾರವನ್ನು ಸೇವಿಸಲು ಇಷ್ಟಪಡುತ್ತಾರೆ. ಕೆಲವೊಮ್ಮೆ ಚಹಾ-ಟೋಸ್ಟ್, ಬ್ರೆಡ್-ಬಟರ್, ಹಣ್ಣುಗಳು, ಜ್ಯೂಸ್‌ ಹೀಗೆ ಸರಳ ಆಹಾರವನ್ನೇ ತೆಗೆದುಕೊಳ್ತಾರೆ. ಕೆಲವರು ಬ್ರೆಡ್‌ ಜೊತೆಗೆ ಪೀನಟ್‌ ಬಟರ್‌ Read more…

ಮಹಿಳೆ ಅಪಹರಣ ಪ್ರಕರಣ: ಹೆಚ್.ಡಿ. ರೇವಣ್ಣ ಜಾಮೀನು ಅರ್ಜಿ ತೀರ್ಪು ಇಂದು ಪ್ರಕಟ

ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಜಾಮೀನು ಅರ್ಜಿಯ ತೀರ್ಪು ಇಂದು ಪ್ರಕಟವಾಗಲಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ Read more…

5 ತಿಂಗಳ ನಂತರ ತಿಹಾರ್ ಜೈಲಿನಿಂದ ಹೊರಬಂದ ಕೆ. ಕವಿತಾ: ಬೆಂಬಲಿಗರಿಂದ ಸಂಭ್ರಮಾಚರಣೆ

ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಜಾಮೀನು ನೀಡಿದ ನಂತರ ಮಂಗಳವಾರ ರಾತ್ರಿ ಭಾರತ್ ರಾಷ್ಟ್ರ Read more…

ಇಂದು ಬಿಡುಗಡೆಯಾಗಲಿದೆ ‘ಕಾಲಾಪತ್ಥರ್’ ಚಿತ್ರದ ಲಿರಿಕಲ್ ಹಾಡು

ಸೆಪ್ಟೆಂಬರ್ 13ರಂದು ತೆರೆ ಮೇಲೆ ಬರಲು ಸಜ್ಜಾಗಿರುವ ವಿಕ್ಕಿ ವರುಣ್ ನಟನೆಯ ‘ಕಾಲಾಪತ್ಥರ್’ ಚಿತ್ರದ ಲಿರಿಕಲ್ ಹಾಡು ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ Read more…

ಊಟ ಮಾಡುವಾಗ ಈ ವಿಷಯದ ಬಗ್ಗೆ ಕಾಳಜಿಯಿದ್ದರೆ ಬರುವುದಿಲ್ಲ ಅಜೀರ್ಣ, ಗ್ಯಾಸ್‌, ಅಸಿಡಿಟಿ ತೊಂದರೆ

ಪ್ರಸ್ತುತ ನಮ್ಮ ಆಹಾರ ಪದ್ಧತಿಯೇ ಸಂಪೂರ್ಣವಾಗಿ ಹದಗೆಟ್ಟಿರುವುದರಿಂದ ಒಂದಿಲ್ಲೊಂದು ರೀತಿಯ ಸಮಸ್ಯೆ ಬರುತ್ತಲೇ ಇರುತ್ತದೆ. ಯಾವ ಆಹಾರವು ಆರೋಗ್ಯಕರ ಮತ್ತು ಯಾವುದು ಅನಾರೋಗ್ಯಕರ ಎಂದು ನಿರ್ಧರಿಸುವುದೇ ಕಷ್ಟವಾಗಿದೆ. ಸಾಮಾನ್ಯವಾಗಿ Read more…

ಕಲುಷಿತ ನೀರು ಸೇವಿಸಿ ಮಹಿಳೆಯರಿಬ್ಬರು ಸಾವು

ಮಂಡ್ಯ: ಕಲುಷಿತ ನೀರು ಸೇವಿಸಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಕಲುಷಿತ ನೀರು ಸೇವನೆಯಿಂದ ವಾಂತಿ ಭೇದಿಯಾಗಿ ತೀವ್ರ ಅಸ್ವಸ್ಥರಾಗಿದ್ದ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, 12 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. Read more…

ಅತಿಥಿಗೆ ತಣ್ಣನೆ ʼನೀರುʼ ನೀಡಿದ್ರೆ ದೂರವಾಗುತ್ತೆ ಈ ದೋಷ

  ದೇವರ ಪೂಜೆ ಜೊತೆಗೆ ಕೆಲವೊಂದು ನಂಬಿಕೆಗಳು ಅನಾದಿ ಕಾಲದಿಂದ ನಡೆದುಕೊಂಡು ಬಂದಿವೆ. ಈ ಮೂಲಕ ಕೂಡ ಭಗವಂತನನ್ನು ಪ್ರಸನ್ನಗೊಳಿಸಬಹುದು. ಮನೆಗೆ ಅತಿಥಿ ಬಂದಾಗ ಅವರಿಗೆ ಅವಶ್ಯವಾಗಿ ತಣ್ಣನೆ Read more…

ಪಾದಗಳಲ್ಲಿ ತುರಿಕೆ ಸಮಸ್ಯೆನಾ…..? ಅಡುಗೆ ಮನೆಯಲ್ಲೇ ಇದೆ ಮದ್ದು

ಸಾಮಾನ್ಯವಾಗಿ ಬೇಸಿಗೆಯಲ್ಲಿ ಪಾದಗಳು ಬೆವರುತ್ತವೆ. ಹಾಗಾಗಿಯೇ ಕೆಲವರು ಸದಾ ಸಾಕ್ಸ್‌ ಧರಿಸುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಇದರಿಂದ ಪಾದಗಳ ಅಡಿಭಾಗದಲ್ಲಿ ತೀವ್ರ ತುರಿಕೆ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಈ ತುರಿಕೆ Read more…

ಕೂದಲು ಉದುರುವುದನ್ನು ತಡೆಯಲು ರಾತ್ರಿ ಮಲಗುವ ಮುನ್ನ ಮಾಡಿ ಈ 5 ಮುಖ್ಯ ಕೆಲಸ…!

ಉದ್ದ ಮತ್ತು ದಟ್ಟವಾದ ಕೂದಲನ್ನು ಹೊಂದುವುದು ಪ್ರತಿಯೊಬ್ಬ ಮಹಿಳೆಯರ ಕನಸು. ಆದರೆ ನಮ್ಮ ಜೀವನಶೈಲಿ ಮತ್ತು ಕಳಪೆ ಆಹಾರದ ಕಾರಣದಿಂದಾಗಿ ಕೂದಲು ಉದುರುವಿಕೆ ಸಾಮಾನ್ಯವಾಗಿಬಿಟ್ಟಿದೆ. ಕೂದಲು ಉದುರುವುದನ್ನು ತಡೆಯಲು Read more…

ಪಡಿತರ ಚೀಟಿ, ಆಧಾರ್ ಹೊಂದಿದವರಿಗೆ ಗುಡ್ ನ್ಯೂಸ್: ಮನೆ ದುರಸ್ತಿಗೆ ಸಹಾಯಧನಕ್ಕೆ ಅರ್ಜಿ

ಬಳ್ಳಾರಿ: ಕುಡತಿನಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 2023-24 ಸಾಲಿನ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನದಡಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಸಮುದಾಯದ ಅರ್ಹ ಫಲಾನುಭವಿಗಳ ಮನೆಯ ಮೇಲ್ಚಾವಣಿ Read more…

‘ಪಪ್ಪಾಯ’ ಈ ರೀತಿ ಸೇವಿಸಿದ್ರೆ ನೈಸರ್ಗಿವಾಕಗಿ ಕಳೆದುಕೊಳ್ಳಬಹುದು ತೂಕ

ನಿಯಮಿತವಾಗಿ ಪಪ್ಪಾಯಿ ಹಣ್ಣಿನ ಜ್ಯೂಸ್‌ ಮಾಡಿ ಕುಡಿಯುತ್ತಿದ್ದರೆ, ದೇಹದ ತೂಕವನ್ನು ನೈಸರ್ಗಿಕವಾಗಿ ಕಳೆದುಕೊಳ್ಳಬಹುದು. ಇದರ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಕೊಳ್ಳಿ. * ಹಸಿ ಪಪ್ಪಾಯಿಯನ್ನು ತುಂಬಾ ಸಣ್ಣ ತುಂಡುಗಳನ್ನಾಗಿ Read more…

BIG NEWS: 12 ಸದಸ್ಯರ ಅವಿರೋಧ ಆಯ್ಕೆ: ರಾಜ್ಯಸಭೆಯಲ್ಲಿ ಬಹುಮತದ ಗಡಿ ದಾಟಿದ ಬಿಜೆಪಿ ನೇತೃತ್ವದ NDA

ನವದೆಹಲಿ: ರಾಜ್ಯಸಭೆಗೆ 12 ಹೊಸ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಿದ ನಂತರ ಭಾರತೀಯ ಜನತಾ ಪಾರ್ಟಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ) ರಾಜ್ಯಸಭೆಯಲ್ಲಿ ಬಹುಮತದ ಗಡಿಯನ್ನು ಯಶಸ್ವಿಯಾಗಿ ದಾಟಿದೆ. Read more…

ಒತ್ತುವರಿ ತೆರವು ಆತಂಕದಲ್ಲಿದ್ದ ಬಡ ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಇತ್ಯರ್ಥಕ್ಕೆ ಬಾಕಿ ಉಳಿದಿರುವ ಮತ್ತು ಪಟ್ಟಾ ಭೂಮಿ ಸೇರಿದಂತೆ ಮೂರು ಎಕರೆಗಿಂತ ಕಡಿಮೆ ಅರಣ್ಯ ಭೂಮಿ ಒತ್ತುವರಿ ತೆರವಿನ Read more…

BIG NEWS: ಖಾಸಗಿ ಶಾಲೆಗಳ ಒತ್ತಾಯಕ್ಕೆ ಮಣಿದ ಸರ್ಕಾರ: ಇನ್ನು 10 ವರ್ಷ ಅವಧಿಗೆ ಮಾನ್ಯತೆ ನವೀಕರಣ

ಬೆಂಗಳೂರು: ಖಾಸಗಿ ಶಾಲೆಗಳ ಒತ್ತಾಯಕ್ಕೆ ಮಣಿದ ಸರ್ಕಾರ ಖಾಸಗಿ ಶಾಲೆಯ ಮಾನ್ಯತೆ ಅವಧಿಯನ್ನು 10 ವರ್ಷಕ್ಕೆ ನಿಗದಿ ಮಾಡಿದೆ. ರಾಜ್ಯದಲ್ಲಿ ಇನ್ನು ಮುಂದೆ ಖಾಸಗಿ ಶಾಲೆಗಳ ಮೊದಲ ಮಾನ್ಯತೆಯನ್ನು Read more…

ವಾರಕ್ಕನುಗುಣವಾಗಿ ಪರ್ಸ್ ನಲ್ಲಿ ಈ ಬಣ್ಣದ ʼಹೂʼ ಇಟ್ಟು ಚಮತ್ಕಾರ ನೋಡಿ

ಹಿಂದೂ ಧರ್ಮದಲ್ಲಿ ಹೂವುಗಳಿಗೆ ವಿಶೇಷ ಪ್ರಾಮುಖ್ಯತೆ ಇದೆ. ಹೂವುಗಳನ್ನು ದೇವರ ಪೂಜೆಗೆ, ಮಂಗಳ ಕಾರ್ಯಕ್ಕೆ ವಿಶೇಷವಾಗಿ ಬಳಸಲಾಗುತ್ತದೆ. ವಾಸ್ತು ಪ್ರಕಾರ ನಕಾರಾತ್ಮಕ ಶಕ್ತಿಯು ಹೂವುಗಳಿಂದ ಕಡಿಮೆಯಾಗುತ್ತದೆ, ಧನಾತ್ಮಕ ಶಕ್ತಿಯು Read more…

ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ: ಆಸಕ್ತರಿಗೆ ಇಲ್ಲಿದೆ ಮಾಹಿತಿ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ದಾವಣಗೆರೆ ಇವರ ವತಿಯಿಂದ ಆಗಸ್ಟ್ 30 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, Read more…

ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್: ನಿರ್ಮಾಪಕ ಕೆ. ಪ್ರಭಾಕರ್ ವಿಧಿವಶ

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಕೆ. ಪ್ರಭಾಕರ್ ಇಂದು ಮಧ್ಯಾಹ್ನ ಜಯನಗರ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆ. ಪ್ರಭಾಕರ್ ಅವರಿಗೆ 64 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳ ಹಿಂದೆ Read more…

BREAKING: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ

ನವದೆಹಲಿ: ಭಾರತೀಯ ಕ್ರಿಕೆಟ್ ಮಂಡಳಿ(ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ(ಐಸಿಸಿ) ಹೊಸ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಯ್ ಶಾ ಅವರು ತಮ್ಮ ನಾಮನಿರ್ದೇಶನವನ್ನು ಸಲ್ಲಿಸಿದ Read more…

BREAKING: ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ನಮೀಬಿಯಾ ಚೀತಾ ‘ಪವನ್’ ಸಾವು

ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಪವನ್ ಎಂಬ ನಮೀಬಿಯಾ ಚಿರತೆ ಸಾವನ್ನಪ್ಪಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಆಗಸ್ಟ್ 5 ರಂದು ಐದು ತಿಂಗಳ ವಯಸ್ಸಿನ ಆಫ್ರಿಕನ್ ಚಿರತೆಯ Read more…

ರೈಲು ಪ್ರಯಾಣಿಕರಿಗೆ ಮತ್ತೊಂದು ಶುಭ ಸುದ್ದಿ: ವೇಗವಾಗಿ ಟಿಕೆಟ್ ಬುಕಿಂಗ್ ಸೌಲಭ್ಯ

ನವದೆಹಲಿ: ರೈಲು ಪ್ರಯಾಣಿಕರಿಗೆ ಇಲ್ಲಿದೆ ಸಿಹಿ ಸುದ್ದಿ. ನಿಮ್ಮ ರೈಲು ಟಿಕೆಟ್ ಕಾಯ್ದಿರಿಸಲು ನೀವು ಹೆಚ್ಚು ಸಮಯ ಕಾಯಬೇಕಾಗಿಲ್ಲ. ಟಿಕೆಟ್ ಕಾಯ್ದಿರಿಸುವ ರೈಲು ಪ್ರಯಾಣಿಕರು ಕಾಯುವ ಅವಧಿಯಲ್ಲಿ ತೊಂದರೆ Read more…

ವೇತನ ಹೆಚ್ಚಳ ಬೆನ್ನಲ್ಲೇ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: 7ನೇ ವೇತನ ಆಯೋಗ ವರದಿ ಶಿಫಾರಸುಗಳನ್ನು ರಾಜ್ಯ ಸರ್ಕಾರ ಅಂಗೀಕರಿಸಿ ಜಾರಿಗೊಳಿಸಿದೆ. ಈ ಮೂಲಕ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿಸಲಾಗಿದ್ದು, ಎನ್‌ಪಿಎಸ್ ರದ್ದುಪಡಿಸಿ ಒಪಿಎಸ್ ಜಾರಿಗೊಳಿಸುವ Read more…

ತುಮಕೂರು ಜಿಲ್ಲೆಗೆ ರೈಲ್ವೆ ಇಲಾಖೆಯಿಂದ ಭರ್ಜರಿ ಕೊಡುಗೆ

ನವದೆಹಲಿ: ತುಮಕೂರು ಸಂಸದ ವಿ. ಸೋಮಣ್ಣ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವರಾಗುತ್ತಿದ್ದಂತೆ ತುಮಕೂರು ಜಿಲ್ಲೆಗೆ ಭರಪೂರ ಕೊಡುಗೆ ಹರಿದು ಬರುತ್ತಿವೆ. ಕಳೆದ ತಿಂಗಳು 350 ಕೋಟಿ ರೂ. Read more…

BIG NEWS: ಕಾಂಗ್ರೆಸ್ ‘ಕಬ್ಜಾ’ ಮನಸ್ಥಿತಿ ಹೊಸದೇನಲ್ಲ: ಇಲ್ಲಿದೆ ಐತಿಹಾಸಿಕ, ಸಮಕಾಲೀನ ವಿಶ್ಲೇಷಣೆ

ಕಾಶ್ಮೀರದಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇತ್ತೀಚೆಗೆ ಮಾಡಿದ ಟೀಕೆಗಳು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ದೇಶದ ಇತರ ಭಾಗಗಳಲ್ಲಿ ತನ್ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...