alex Certify Live News | Kannada Dunia | Kannada News | Karnataka News | India News - Part 277
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಷ್ಯಾದಲ್ಲಿ ಇಂದು ಪ್ರಧಾನಿ ಮೋದಿ –ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ದ್ವಿಪಕ್ಷೀಯ ಮಾತುಕತೆ

ಕಜಾನ್: ರಷ್ಯಾದಲ್ಲಿ ಬುಧವಾರ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಕಜಾನ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ Read more…

ವಯಸ್ಸಾದಂತೆ ಮುಖದಲ್ಲಿ ಮೂಡುವ ನೆರಿಗೆ ಹೋಗಲಾಡಿಸಲು ಇಲ್ಲಿದೆ ʼಮನೆ ಮದ್ದುʼ

ವಯಸ್ಸು ನಲ್ವತ್ತರ ಗಡಿ ದಾಟುತ್ತಿದ್ದಂತೆ ಮುಖದ ಮೇಲೆ ನೆರಿಗೆಗಳು ಕಾಣಿಸಿಕೊಳ್ಳುವುದು ಸಹಜ. ಕೆಲವೊಮ್ಮೆ ಅದು 20-30ರ ಹರೆಯದಲ್ಲೇ ಮೂಡುವುದುಂಟು. ಇದಕ್ಕೆ ಮುಖ್ಯ ಕಾರಣ ಅನುವಂಶೀಯತೆ, ವಿಪರೀತ ಧೂಮಪಾನ ಹಾಗೂ Read more…

ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ: 12 ಬಾಲಕಿಯರ ರಕ್ಷಣೆ

ಬೆಂಗಳೂರು: ಬೆಂಗಳೂರು ನಗರದ ವಿವಿಧೆಡೆ ವೇಶ್ಯಾವಾಟಿಕೆ ಅಡ್ಡಗಳ ಮೇಲೆ ಸಿಸಿಬಿ ಪೊಲೀಸರು, ಸರ್ಕಾರೇತರ ಸಂಘ-ಸಂಸ್ಥೆಗಳು ಹಾಗೂ ಸ್ಥಳೀಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿಯ ವೇಳೆ 12 ಮಂದಿ Read more…

ನಟ ದರ್ಶನ್ ಆಸ್ಪತ್ರೆಗೆ ದಾಖಲು: ನೆಚ್ಚಿನ ನಟನ ನೋಡಲು ಅಭಿಮಾನಿಗಳ ದಂಡು

ಬಳ್ಳಾರಿ: ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಳ್ಳಾರಿಯ ಮೆಡಿಕಲ್ ಕಾಲೇಜಿಗೆ ಮಂಗಳವಾರ ರಾತ್ರಿ ಕರೆದೊಯ್ದು Read more…

ಇಲ್ಲಿದೆ ‘ಉರಿ ಮೂತ್ರʼ ಸಮಸ್ಯೆ ನಿವಾರಣೆಗೆ ಮನೆ ಮದ್ದು

ಉರಿಮೂತ್ರದ ಸಮಸ್ಯೆ ಒಂದಲ್ಲೊಂದು ಬಾರಿ ನಿಮಗೆ ಕಾಡಿರಬಹುದು. ಇದಕ್ಕೆ ಕಾರಣವೇನು ಗೊತ್ತೇ…? ವಿಪರೀತ ಮಸಾಲೆ ಪದಾರ್ಥಗಳ ಸೇವನೆ ಹಾಗೂ ಸಾಕಷ್ಟು ನೀರು ಕುಡಿಯದಿರುವುದು. ದೇಹದಲ್ಲಿ ನಿರ್ಜಲೀಕರಣ ಆದಂತೆ ಮೂತ್ರ Read more…

ವಿಧಾನಸಭೆ ಉಪಚುನಾವಣೆ: ಅಧಿಕಾರಿಗಳು, ಸಿಬ್ಬಂದಿಗೆ ರಜೆ ನಿರ್ಬಂಧ

ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆ-2024 ನಿಮಿತ್ತ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿ, ನೀತಿ ಸಂಹಿತೆ ಜಾರಿಗೊಳಿಸಿದೆ. ಚುನಾವಣಾ ಕರ್ತವ್ಯ ನಿರತ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಭಂದಿಯವರಿಗೆ ರಜೆ Read more…

ಚಳಿಗಾಲದಲ್ಲಿ ಮೊಡವೆ ಬರದಂತೆ ವಹಿಸಿ ಎಚ್ಚರ…..!

ಚಳಿಗಾಲದಲ್ಲಿ ಕೆಲವರಿಗೆ ಅತಿ ಹೆಚ್ಚು ಮೊಡವೆಗಳು ಮೂಡುತ್ತವೆ. ಇದಕ್ಕೆ ಮುಖ್ಯವಾದ ಕಾರಣಗಳೆಂದರೆ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವುದು. ಇದರ ಪರಿಹಾರಕ್ಕೆ ಹೀಗೆ ಮಾಡಿ. ಬಿಸಿಲಿಗೆ ಹೆಚ್ಚು ನಿಮ್ಮನ್ನು ಒಗ್ಗಿಕೊಳ್ಳಬೇಡಿ. ಹೊರಹೋಗುವಾಗ Read more…

ಬಡವರ ಬಾದಾಮಿ ಕಡಲೆಕಾಯಿ ಸೇವನೆ ಆರೋಗ್ಯಕ್ಕೆಷ್ಟು ಉತ್ತಮ…..?

ಕಡಲೆಕಾಯಿ ಅಥವಾ ಶೇಂಗಾದಲ್ಲಿ ಅನೇಕ ಪೋಷಕಾಂಶಗಳಿವೆ. ಕಡಲೆಕಾಯಿಯನ್ನು ಬಡವರ ಬಾದಾಮಿ ಎಂದು ಕರೆಯಲಾಗುತ್ತದೆ. ಯಾಕಂದ್ರೆ ಇದು ಸಹ ಬಾದಾಮಿಯಷ್ಟೇ ಪ್ರಯೋಜನಕಾರಿ. ಕಡಲೆಕಾಯಿಯಲ್ಲಿ ಪ್ರೋಟೀನ್, ಕಾರ್ಬ್ಸ್, ಫೈಬರ್ ಮತ್ತು ಕೊಬ್ಬಿನಾಮ್ಲಗಳ Read more…

ಭಾರಿ ಮಳೆಯಿಂದ ಅಪಾರ ಬೆಳೆ ಹಾನಿ: ರೈತರಿಗೆ ತಕ್ಷಣ ಪರಿಹಾರ ವಿತರಿಸಲು ಸಚಿವರ ಸೂಚನೆ

ಧಾರವಾಡ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಅಮ್ಮಿನಭಾವಿ ಹೋಬಳಿಯ ಗ್ರಾಮಗಳಿಗೆ ಭೇಟಿ ನೀಡಿ, ಜಿಲ್ಲೆಯ ಮಳೆ ಹಾನಿ ಕುರಿತು ಹಾನಿಯಾದ ಮನೆಗಳಿಗೆ ಹಾಗೂ ಜಮೀನುಗಳಿಗೆ ಭೇಟಿ Read more…

ದೇಹವನ್ನು ಸುಲಭವಾಗಿ ಮಾಡಿ ಡಿಟಾಕ್ಸ್‌

ಆಹಾರವನ್ನು ಕಂಟ್ರೋಲ್‌ ಮಾಡೋದು ಬಹಳ ಕಷ್ಟದ ಕೆಲಸ. ರುಚಿ ರುಚಿಯಾದ ಜಂಕ್‌ ಫುಡ್‌ಗಳನ್ನು ನೋಡಿದಾಗ ಎಂಥವರ ಬಾಯಲ್ಲೂ ನೀರೂರುತ್ತದೆ. ಇಂತಹ ಅನಾರೋಗ್ಯಕರ ಆಹಾರ ಸೇವನೆಯಿಂದ ನಮ್ಮ ದೇಹದಲ್ಲಿ ವಿಷದ Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್: ಎಂದಿನಂತೆ ನೋಂದಣಿ ಕಾರ್ಯ

ಬೆಂಗಳೂರು: ರಿಜಿಸ್ಟ್ರೇಷನ್ ಕಾಯ್ದೆ 1908 ರ ನಿಯಮ 22(8) ತಿದ್ದುಪಡಿ ವಿರೋಧಿಸಿ ಉಪ ನೋಂದಣಾಧಿಕಾರಿಗಳು ನೋಂದಣಿ ಸ್ಥಗಿತಗೊಳಿಸಿರುವುದಾಗಿ ಸಾಮಾಜಿಕ ಜಾಲತಾಣ ಮತ್ತು ಮಾದ್ಯಮಗಳಲ್ಲಿ ವರದಿಯಾದ ಹಿನ್ನೆಲೆಯಲ್ಲಿ ನೋಂದಣಿ ಮಹಾಪರಿವೀಕ್ಷಕರು Read more…

ಫಿಟ್ ಆಗಿರಲು ಜಿಮ್ ಜೊತೆ ಹೀಗಿರಲಿ ನಿಮ್ಮ ʼಡಯಟ್ʼ

ಆರೋಗ್ಯ ವರ್ಧನೆಗಾಗಿ ದೇಹ ಫಿಟ್ ಆಗಿರುವುದು ತುಂಬಾ ಮುಖ್ಯ. ಅಂದವಾಗಿ ಸ್ಲಿಮ್ ಆಗಿ ಕಾಣಬೇಕೆಂಬುದು ಪ್ರತಿಯೊಬ್ಬರ ಆಸೆ. ಹಾಗಾಗಿ ಈಗಿನ ಯುವ ಜನತೆ ಜಿಮ್ ನತ್ತ ಮುಖ ಮಾಡಿದ್ದಾರೆ. Read more…

ಬೆಂಗಳೂರು ನಗರ ಜಿಲ್ಲೆಯಾದ್ಯಂತ ಇಂದು ಶಾಲೆಗಳಿಗೆ ರಜೆ: ಡಿಸಿ ಜಗದೀಶ್

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ 23.10.2024  ರಂದು  ಮುಂಜಾಗೃತ ಕ್ರಮವಾಗಿ  ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ Read more…

BIG NEWS: ಜಾತಿ ಗಣತಿ ವರದಿ ಜಾರಿಗೆ ವೀರಶೈವ ಮಹಾಸಭಾ ವಿರೋಧ

ಬೆಂಗಳೂರು: ಜಾತಿಗಣತಿ ವರದಿ ಜಾರಿಗೆ ವೀರಶೈವ ಮಹಾಸಭಾ ಕಿಡಿಕಾರಿದೆ. ವೈಜ್ಞಾನಿಕ ಜಾತಿ ಗಣತಿಗೆ ಪಟ್ಟು ಹಿಡಿದಿದೆ. ಸರ್ಕಾರ ಜಾತಿ ಗಣತಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುವುದಾಗಿ Read more…

ಹೀಗಿರಲಿ ಮೂರರಿಂದ ಎಂಟು ವರ್ಷದ ಮಕ್ಕಳ ʼಆಹಾರʼ

ಮೂರರಿಂದ ಎಂಟು ವರ್ಷದ ಮಕ್ಕಳಿಗೆ ಸರಿಯಾದ ಆಹಾರ ನೀಡಬೇಕಾಗುತ್ತದೆ. ತರಕಾರಿ, ಹಣ್ಣು, ಧಾನ್ಯ, ಡೈರಿ ಉತ್ಪನ್ನ ಸೇರಿದಂತೆ ಪೌಷ್ಠಿಕ ಆಹಾರಗಳನ್ನು ಮಕ್ಕಳಿಗೆ ನೀಡುವುದು ಪಾಲಕರ ಜವಾಬ್ದಾರಿ. ಈ ವಯಸ್ಸಿನಲ್ಲಿ Read more…

‘ಮಹಿಳೆ’ಯ ಸಂತಾನೋತ್ಪತ್ತಿ ಮೇಲೆ ಪ್ರಭಾವ ಬೀರುತ್ತೆ ನಿದ್ರೆ ಸಮಯ

ಬೇಗ ಮಲಗಿ, ಬೇಗ ಏಳು ಎಂದು ತಾಯಿ ಮಕ್ಕಳಿಗೆ ಸಲಹೆ ನೀಡ್ತಾಳೆ. ಈ ಪಾಲಿಸಿ ಬುದ್ಧಿವಾದ ಹೇಳುವ ತಾಯಿಯೂ ಅನುಸರಿಸಬೇಕು. ಮುಖ್ಯವಾಗಿ ಮಕ್ಕಳನ್ನು ಬಯಸುವ ಮಹಿಳೆಯರು ಬೇಗ ಮಲಗಿ, Read more…

ನಿಮ್ಮನ್ನು ಧನವಂತರನ್ನಾಗಿಸುತ್ತೆ ಶನಿವಾರ ನೀವು ಮಾಡುವ ಈ ಕೆಲಸ

ಶ್ರೀಮಂತರಾಗಲು ಪ್ರತಿಯೊಬ್ಬರೂ ಬಯಸ್ತಾರೆ. ಅದಕ್ಕಾಗಿ ಹಗಲಿರುಳು ಪ್ರಯತ್ನಪಡ್ತಾರೆ. ಆದ್ರೆ ಎಷ್ಟು ಪ್ರಯತ್ನ ಪಟ್ಟರೂ ಯಶಸ್ಸು ಸಿಗೋದು ಕಷ್ಟ. ಕೆಲವರ ಕೈನಲ್ಲಿ ಹಣ ಬಂದ್ರೂ ನಿಲ್ಲೋದಿಲ್ಲ. ಕೆಲವರಿಗೆ ಲಕ್ಷ್ಮಿ ಒಲಿಯುವುದೇ Read more…

ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ: ನಾಳೆ ಘಟಾನುಘಟಿಗಳ ಸಮ್ಮುಖದಲ್ಲಿ ವಯನಾಡಿನಲ್ಲಿ ನಾಮಪತ್ರ ಸಲ್ಲಿಕೆ

ಮೈಸೂರು: ನಾಳೆ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ನಿಮಿತ್ತ ಇಂದು ಮೈಸೂರಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ ಹಾಗೂ ಕಾಂಗ್ರೆಸ್ ವರಿಷ್ಠರು, ಮಾರ್ಗದರ್ಶಕರಾದ ಸೋನಿಯಾ ಗಾಂಧಿಯವರನ್ನು Read more…

ಅಭಿಯಾನದಲ್ಲಿ ಸಕ್ರಿಯ ಸದಸ್ಯತ್ವ ಪಡೆದ ಬಿಜೆಪಿ ಸಂಸ್ಥಾಪಕ ಲಾಲ್ ಕೃಷ್ಣ ಅಡ್ವಾಣಿ

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಪಕ್ಷದ ಸದಸ್ಯತ್ವ ಅಭಿಯಾನದ ಭಾಗವಾಗಿ ಮಂಗಳವಾರ ಬಿಜೆಪಿಯ ಸಕ್ರಿಯ ಸದಸ್ಯತ್ವವನ್ನು ಪಡೆದರು. ಅವರಿಗೆ ಪ್ರಮಾಣ ಪತ್ರ ನೀಡಿ Read more…

BREAKING NEWS: ಖ್ಯಾತ ನಟ ನವಾಜುದ್ದೀನ್ ಸಿದ್ದಿಕಿ ಬಂಧಿಸುವಂತೆ ಹಿಂದೂ ಸಂಘಟನೆ ಒತ್ತಾಯ

ಮುಂಬೈ: ನಟ ನವಾಜುದ್ದೀನ್ ಸಿದ್ದಿಕಿ ಮತ್ತು ಬಿಗ್ ಕ್ಯಾಶ್ ಪೋಕರ್ ಮಾಲೀಕ ಅಂಕುರ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸುವಂತೆ ಬಲಪಂಥೀಯ ಹಿಂದೂ ಸಂಘಟನೆಯಾದ ಹಿಂದೂ ಜನಜಾಗೃತಿ ಸಮಿತಿಯು ಮುಂಬೈ Read more…

ಸಂಸದ ಸ್ಥಾನದಿಂದ ಇ. ತುಕಾರಾಂ ಅನರ್ಹತೆಗೆ ಸಿಇಸಿಗೆ ಮನವಿ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಬಳ್ಳಾರಿಯ ಸಂಸದ ಇ.ತುಕಾರಾಂ ಅವರು ಎಲ್ಲ ಕಾನೂನನ್ನು ಗಾಳಿಗೆ ತೂರಿ ಅಕ್ರಮವಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಅವರನ್ನು ಅನರ್ಹಗೊಳಿಸಬೇಕು ಎಂದು ಮುಖ್ಯ ಚುನಾವಣಾ ಆಯುಕ್ತರಿಗೆ ಮನವಿ ಮಾಡಿದ್ದೇವೆ Read more…

ತವರು ಕ್ಷೇತ್ರ ವರುಣಾಕ್ಕೆ ಸಿಎಂ ಸಿದ್ಧರಾಮಯ್ಯ ಬಿಗ್ ಗಿಫ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತವರು ಕ್ಷೇತ್ರ ವರುಣಾಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ. 313 ಕಾಮಗಾರಿ, ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಸ್ವಕ್ಷೇತ್ರ ವರುಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಶಂಕುಸ್ಥಾಪನೆ Read more…

PG AYUSH-2024: ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಅರ್ಹರಿಂದ ಕೆಇಎ ಅರ್ಜಿ ಆಹ್ವಾನ

PG AYUSH-2024 ಕೋರ್ಸುಗಳ ಪ್ರವೇಶಕ್ಕೆ ಅರ್ಹರಿಂದ KEA ಆನ್ ಲೈನ್ ನಲ್ಲಿ ಅರ್ಜಿ ಆಹ್ವಾನಿಸಿದೆ. ಅ.24ರ ಸಂಜೆ 4ಗಂಟೆ ಒಳಗೆ ಅರ್ಜಿ ಸಲ್ಲಿಸಬೇಕು. ಅದೇ ದಿನ 6 ಗಂಟೆ Read more…

ಬಿಎಸ್ಎನ್‌ಎಲ್ ನಿಂದ ಉಚಿತವಾಗಿ ವೈಫೈ ರೋಮಿಂಗ್ ಸೌಲಭ್ಯ

ದಾವಣಗೆರೆ: ಬಿಎಸ್‌ಎನ್‌ಎಲ್ ನಿಂದ ಉಚಿತವಾಗಿ ವೈಫೈ ರೋಮಿಂಗ್ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಪ್ರಯೋಜನ ಪಡೆಯಬಹುದಾಗಿದೆ. ಬಿಎಸ್‌ಎನ್‌ಎಲ್ ಚಿತ್ರದುರ್ಗ ಟೆಲಿಕಾಂ ಜಿಲ್ಲೆ ಬಿಎಸ್‌ಎನ್‌ಎಲ್‌ನ ಯಾವುದೇ ಹಾಟ್ ಸ್ಪಾಟ್ ವಲಯಗಳಲ್ಲಿ ನಿಮ್ಮ ಎಫ್‌ಟಿಟಿಹೆಚ್ Read more…

ಆರೆಂಜ್ ಅಲರ್ಟ್…! ಭಾರೀ ಮಳೆ ಮುನ್ಸೂಚನೆ ಹಿನ್ನಲೆ ನಾಳೆಯೂ ಬೆಂಗಳೂರು ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ನಗರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಖಾಸಗಿ, ಅನುದಾನಿತ Read more…

Shocking; ರೈಲುಗಳಲ್ಲಿ ಹೊದಿಕೆ ತೊಳೆಯುವ ನೀತಿ ಕೇಳಿ ಬಿಚ್ಚಿ ಬಿದ್ದ ಪ್ರಯಾಣಿಕರು….!

ಇದು ಸಂಪೂರ್ಣವಾಗಿ ಅಸಹ್ಯಕರ…! ಭಾರತೀಯ ರೈಲ್ವೇಯ ಮಾಸಿಕ ಹೊದಿಕೆ ತೊಳೆಯುವ ನೀತಿಗೆ ಸಾಮಾಜಿಕ ಮಾಧ್ಯಮಗಳು ವ್ಯಕ್ತವಾದ ಪ್ರತಿಕ್ರಿಯೆ ಇದಾಗಿದೆ. ಎಸಿ ಕೋಚ್‌ಗಳಲ್ಲಿ ಒದಗಿಸುವ ಉಣ್ಣೆಯ ಹೊದಿಕೆಗಳನ್ನು ತಿಂಗಳಿಗೆ ಒಂದು Read more…

BSNL ಗ್ರಾಹಕರಿಗೆ ಗುಡ್ ನ್ಯೂಸ್: ಹೊಸ ಲೋಗೋ ಅನಾವರಣ: 7 ಹೊಸ ಸೇವೆ ಪ್ರಕಟ

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್(BSNL) ತನ್ನ ಹೊಚ್ಚಹೊಸ ಲೋಗೋ ಅನಾವರಣಗೊಳಿಸಿದೆ. ಟೆಲ್ಕೊ ಪ್ರಕಾರ ಇದು ನಂಬಿಕೆ, ಶಕ್ತಿ ಮತ್ತು ರಾಷ್ಟ್ರವ್ಯಾಪಿ ವ್ಯಾಪ್ತಿಯನ್ನು ಸಂಕೇತಿಸುತ್ತದೆ. ದೇಶಾದ್ಯಂತ 4G ನೆಟ್‌ವರ್ಕ್ ಬಿಡುಗಡೆಗೆ Read more…

BREAKING: ಧಾರಾಕಾರ ಮಳೆ ನಡುವೆ ಬೆಂಗಳೂರಲ್ಲಿ ಘೋರ ದುರಂತ: ಕಟ್ಟಡ ಕುಸಿದು ಮೂವರ ಸಾವು

ಬೆಂಗಳೂರಿನಲ್ಲಿ ಕಟ್ಟಡ ಕುಸಿತ ದುರಂತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಮೂವರು ಕಾರ್ಮಿಕರ ಶವ ಹೊರತೆಗೆಯಲಾಗಿದೆ. ಮೂವರು ಕೂಲಿ ಕಾರ್ಮಿಕರನ್ನು ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್; ರೇಮಂಡ್ಸ್ ನಲ್ಲಿ 9,000ಕ್ಕೂ ಅಧಿಕ ನೇಮಕಾತಿ

ಭಾರತದ ಜನಪ್ರಿಯ ಉಡುಪು ಕಂಪನಿ ರೇಮಂಡ್ ಲೈಫ್‌ಸ್ಟೈಲ್ ನೂರಾರು ಹೊಸ ಮಳಿಗೆಗಳೊಂದಿಗೆ ತನ್ನ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸುತ್ತಿದ್ದು, ಮುಂದಿನ ಮೂರು ವರ್ಷಗಳಲ್ಲಿ ಸರಿಸುಮಾರು 9,000 ಉದ್ಯೋಗಿಗಳನ್ನುನೇಮಿಸಿಕೊಳ್ಳಲಿದೆ ಎಂದು ರೇಂಮಂಡ್ Read more…

BIG UPDATE: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ: ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರುವ ಶಂಕೆ

ಬೆಂಗಳೂರು: ಮಳೆ ಅಬ್ಬರದ ನಡುವೆ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿರುವ ಘಟನೆ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಡೆದಿದೆ. ಭಾರಿ ಮಳೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...