alex Certify Live News | Kannada Dunia | Kannada News | Karnataka News | India News - Part 28
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿರುವ ನಿರುದ್ಯೋಗಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಬಳ್ಳಾರಿ: ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಮಾ.5 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್‌ವಾಲ್ ಸರ್ಕಾರಿ ಪ್ರಥಮ ದರ್ಜೆ Read more…

BREAKING: ಐಸಿಯುನಲ್ಲಿದ್ದ ಮಗು ಸಾವು, ಚಿಕಿತ್ಸೆ ಕೊಡಿಸಲು ರಜೆ ಸಿಗಲಿಲ್ಲ ಎಂದು ಪೊಲೀಸ್ ಕಾನ್ಸ್ಟೇಬಲ್ ಅಳಲು

ವಿಜಯಪುರ: ಮಗು ಐಸಿಯುನಲ್ಲಿದ್ದರೂ ಕಾನ್ಸ್ಟೇಬಲ್ ಗೆ ರಜೆ ನೀಡದ ಆರೋಪ ಕೇಳಿ ಬಂದಿದೆ. ನನ್ನ ಮಗನಿಗೆ ಚಿಕಿತ್ಸೆ ಕೊಡಿಸಲು ರಜೆ ಸಿಗಲಿಲ್ಲ. ಹೀಗಾಗಿ ಮಗು ಮೃತಪಟ್ಟಿದೆ ಎಂದು ಪೊಲೀಸ್ Read more…

ಉತ್ತಮ ಆರೋಗ್ಯಕ್ಕೆ ಮೂಲ ನಗು; ನಾವು ತಿಳಿಯಲೇಬೇಕು ʼಖುಷಿʼಯ ಮಹತ್ವ….!

ವಿಶ್ವ ಸ್ಮೈಲ್ ದಿನಾಚರಣೆ ಬಹಳ ವಿಶೇಷವಾದ ಅರ್ಥವನ್ನು ಹೊಂದಿದೆ. ನಗುವಿನ ಮೂಲಕ ಸದ್ಭಾವನೆ ಮತ್ತು ಸಕಾರಾತ್ಮಕತೆಯನ್ನು ಉತ್ತೇಜಿಸುವುದು ಇದರ ಉದ್ದೇಶ. ಅಮೆರಿಕದ ವಾಣಿಜ್ಯ ಕಲಾವಿದ ಹಾರ್ವೆ ಬಾಲ್ ಈ Read more…

‘ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಎರಡು ತಿಂಗಳ ಬಾಕಿ ಬಿಡುಗಡೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಎರಡು ತಿಂಗಳ ಬಾಕಿ ಹಣ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ರಕ್ತದೊತ್ತಡ ನಿಯಂತ್ರಣಕ್ಕೆ ಬೆಳಗ್ಗೆ ಮಾಡಿ ಈ ಕೆಲಸ; ಬಿಪಿ ಸಮಸ್ಯೆ ಇರುವವರಿಗೆ ಸುಲಭದ ಪರಿಹಾರ

ಅಧಿಕ ರಕ್ತದೊತ್ತಡ ಬಹಳಷ್ಟು ಸಂದರ್ಭಗಳಲ್ಲಿ ಅಪಾಯಕಾರಿ. ಈ ಸ್ಥಿತಿಯಲ್ಲಿ ಅಪಧಮನಿಗಳಲ್ಲಿರುವ ರಕ್ತವು ಅತಿಯಾದ ಒತ್ತಡವನ್ನು ಉಂಟುಮಾಡುತ್ತದೆ. ಇದು ಹೃದಯ ರಕ್ತನಾಳದ ವ್ಯವಸ್ಥೆಯಲ್ಲಿ ಒತ್ತಡವನ್ನು ಉಂಟುಮಾಡುತ್ತದೆ. ಪರಿಣಾಮ ಹೃದಯಾಘಾತ, ಮೂತ್ರಪಿಂಡದ Read more…

ರೈತರಿಗೆ ಕೃಷಿ ಇಲಾಖೆಯಿಂದ ಗುಡ್ ನ್ಯೂಸ್: 28 ಸಾವಿರ ರೂ.ವರೆಗೆ ಸಹಾಯಧನ ಸೌಲಭ್ಯಕ್ಕೆ ಅರ್ಜಿ

ಕೃಷಿ ಇಲಾಖೆಯಿಂದ ಸೂಕ್ಷ್ಮ ನೀರಾವರಿ ಯೋಜನೆಯಲ್ಲಿ ಪರಿಶಿಷ್ಠ ಜಾತಿ ವರ್ಗದ ರೈತರಿಗೆ ತುಂತುರು ನೀರಾವರಿ ಘಟಕಗಳ ವಿತರಣೆಯಡಿ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ Read more…

ಆರ್ಥಿಕ ಪರಿಸ್ಥಿತಿ ಸುಧಾರಿಸಲು ಮನೆಯಲ್ಲಿರಲಿ ಈ ʼಕನ್ನಡಿʼ

ಮನುಷ್ಯನ ಜೀವನದಲ್ಲಿ ಕನ್ನಡಿ ಮಹತ್ವದ ಸ್ಥಾನ ಪಡೆದಿದೆ. ತನ್ನನ್ನು ನೋಡಿಕೊಳ್ಳಲು ಮನುಷ್ಯನಿಗೆ ಇರುವ ಸಾಧನ ಕನ್ನಡಿ. ವಾಸ್ತು ಶಾಸ್ತ್ರದಲ್ಲಿಯೂ ಈ ಕನ್ನಡಿಗೆ ಮಹತ್ವದ ಸ್ಥಾನವಿದೆ. ವಾಸ್ತು ದೋಷ ದೂರ Read more…

ಈ ಕಾರಣಕ್ಕೆ ಸುಲಭವಾಗಿ ʼಐ ಲವ್ ಯೂʼ ಹೇಳಲ್ಲ ಹುಡುಗ್ರು…..!

ನಾನು ನೂರು ಬಾರಿ ಐ ಲವ್ ಯೂ ಹೇಳಿದ್ರೆ ನನ್ನ ಬಾಯ್ ಫ್ರೆಂಡ್ ಒಮ್ಮೆ ಹೇಳೋದು ಕಷ್ಟ. ನಾನು ಐ ಲವ್ ಯು ಹೇಳಿದ್ರೆ ನಕ್ಕು ಸುಮ್ಮನಾಗ್ತಾನೆ. ಇದು Read more…

ನವಿಲುಗರಿ ಲಾಕರ್ ನಲ್ಲಿಟ್ಟರೆ ಎದುರಾಗಲ್ಲ ʼಆರ್ಥಿಕʼ ಸಮಸ್ಯೆ

ನವಿಲು ವಿಶ್ವದ ಅತ್ಯಂತ ಸುಂದರ ಪಕ್ಷಿ ಎಂದ್ರೆ ತಪ್ಪಾಗಲಾರದು. ನವಿಲು ತನ್ನ ಗರಿಗಳಿಂದಾಗಿ ಇಷ್ಟು ಸುಂದರವಾಗಿದೆ. ಗರಿ ಬಿಚ್ಚಿ ನವಿಲು ನಲಿಯಲು ಶುರುಮಾಡಿದ್ರೆ ನೋಡಲು ಎರಡು ಕಣ್ಣು ಸಾಲದು. Read more…

20 ಪತ್ನಿಯರು, 104 ಮಕ್ಕಳು: ಈ ವ್ಯಕ್ತಿಯ ಕುಟುಂಬವೇ ಒಂದು ಪುಟ್ಟ ಗ್ರಾಮ !

ಇಂದಿನ ದಿನಗಳಲ್ಲಿ ಒಬ್ಬ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ನೋಡಿಕೊಳ್ಳುವುದೇ ದೊಡ್ಡ ಜವಾಬ್ದಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ, ತಾಂಜಾನಿಯಾದ ಮ್ಜೀ ಅರ್ನೆಸ್ಟೊ ಮುಯಿನುಚಿ ಕಪಿಂಗಾ ಎಂಬ ವ್ಯಕ್ತಿ 20 Read more…

ನಾಯಿಗಳಿಗೂ ಗೊತ್ತು ಕೃತಜ್ಞತೆ ಸಲ್ಲಿಸುವ ವಿಧಾನ : ವೈರಲ್ ವಿಡಿಯೋ | Watch

ನಾಯಿಗಳು ಮಾನವನ ನಿಷ್ಠಾವಂತ ಒಡನಾಡಿಗಳು. ಅವು ನಮ್ಮ ಮಾತುಗಳನ್ನು ಅರ್ಥಮಾಡಿಕೊಳ್ಳದಿದ್ದರೂ, ನಮ್ಮ ಕ್ರಿಯೆಗಳು ಮತ್ತು ಭಾವನೆಗಳನ್ನು ಗುರುತಿಸಲು ಬೇಗನೆ ಕಲಿಯುತ್ತವೆ. ಅವು ಕೃತಜ್ಞತೆಯನ್ನು ವ್ಯಕ್ತಪಡಿಸುವ ಸಾಮರ್ಥ್ಯವು ನಿಜವಾಗಿಯೂ ಗಮನಾರ್ಹವಾಗಿದೆ Read more…

BREAKING: ನಾಯಕನಾಗಿ ಅಜಿಂಕ್ಯ ರಹಾನೆ, ಉಪನಾಯಕನಾಗಿ ವೆಂಕಟೇಶ್ ಅಯ್ಯರ್: ಕೋಲ್ಕತ್ತಾ ನೈಟ್ ರೈಡರ್ಸ್ ಘೋಷಣೆ

ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ 2025ಕ್ಕೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಅಜಿಂಕ್ಯ ರಹಾನೆ ಅವರನ್ನು ನಾಯಕರನ್ನಾಗಿ ಘೋಷಿಸಿದೆ. ಹಿಂದೆ ರಾಜಸ್ಥಾನ ರಾಯಲ್ಸ್ ತಂಡವನ್ನು ಮುನ್ನಡೆಸಿದ್ದ ರಹಾನೆ, ಹಾಲಿ Read more…

BIG NEWS: ರೈಲ್ವೆಯ 2 ಸಾರ್ವಜನಿಕ ಉದ್ಯಮಗಳಿಗೆ ‘ನವರತ್ನ ಸ್ಥಾನಮಾನ’

ನವದೆಹಲಿ: ಸರ್ಕಾರವು ಎರಡು ರೈಲ್ವೆ ಪಿಎಸ್‌ಯುಗಳನ್ನು(ಸಾರ್ವಜನಿಕ ವಲಯದ ಉದ್ಯಮಗಳು) ನವರತ್ನ ಕೇಂದ್ರ ಸಾರ್ವಜನಿಕ ವಲಯದ ಉದ್ಯಮಗಳಾಗಿ ಮೇಲ್ದರ್ಜೆಗೇರಿಸಲು ಅನುಮೋದನೆ ನೀಡಿದೆ. ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ(IRCTC) Read more…

BREAKING: ಕ್ಯಾಂಟರ್ ನಲ್ಲೇ ನೇಣು ಹಾಕಿಕೊಂಡು ಚಾಲಕ ಆತ್ಮಹತ್ಯೆ

ಕೋಲಾರ: ಕೋಲಾರ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಕ್ಯಾಂಟರ್ ನಲ್ಲೇ ನೇಣು ಬಿಗಿದುಕೊಂಡು ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹನುಮಂತು(21) ಆತ್ಮಹತ್ಯೆಗೆ ಶರಣಾದ ಚಾಲಕ ಎಂದು ಹೇಳಲಾಗಿದೆ. ಅವರು ರಾಯಚೂರು ಜಿಲ್ಲೆ Read more…

SHOCKING: ‘ಅಮ್ಮ, ಅಪ್ಪ ಅವಳನ್ನು ಹೆಚ್ಚು ಪ್ರೀತಿಸುತ್ತಾರೆ’ ಎಂದು 6 ವರ್ಷದ ಬಾಲಕಿ ಕೊಲೆಗೈದ 13 ವರ್ಷದ ಬಾಲಕ: ಸಿನಿಮಾದಿಂದ ಪ್ರೇರಿತನಾಗಿ ಕೃತ್ಯ ಶಂಕೆ

ಮುಂಬೈ: ಚಲನಚಿತ್ರದಿಂದ ಪ್ರೇರಿತನಾಗಿ 13 ವರ್ಷದ ಬಾಲಕನೊಬ್ಬ ತನ್ನ ಆರು ವರ್ಷದ ಸೋದರ ಸಂಬಂಧಿಯನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 1 Read more…

ಗ್ರಾಹಕರಿಗೆ ಗುಡ್ ನ್ಯೂಸ್: ಶೇ.20ರಷ್ಟು ರಿಯಾಯಿತಿಯಲ್ಲಿ ಲಿಡ್ ಕರ್ ವಸ್ತುಗಳ ಮಾರಾಟ

ಲಿಡ್‌ ಕರ್ ವತಿಯಿಂದ ನಗರದ ಬುಡಾ ಕಾಂಪ್ಲೆಕ್ಸ್ ನ ಶಾಪ್ ನಂ.24 ರ ಲಿಡ್‌ ಕರ್ ಲೆದರ್ ಎಂಪೋರಿಯಮ್ ಮಳಿಗೆಯಲ್ಲಿ ಲಿಡ್‌ ಕರ್ ನ ಎಲ್ಲಾ ಚರ್ಮವಸ್ತುಗಳನ್ನು ಶೇ.20 Read more…

BREAKING: ಒಳಕಲ್ಲಿನಿಂದ ಜಜ್ಜಿ ದಂಪತಿಯ ಕಗ್ಗೊಲೆ: ತೋಟದ ಮನೆಯಲ್ಲಿ ನಡೆದ ಕೃತ್ಯಕ್ಕೆ ಬೆಚ್ಚಿಬಿದ್ದ ಜನ

ಮೈಸೂರು: ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಾಡಪಳ್ಳಿಯಲ್ಲಿ ದಂಪತಿಯನ್ನು ಬರ್ಬರವಾಗಿ ಆಯ್ಕೆ ಮಾಡಲಾಗಿದೆ. ರಂಗಸ್ವಾಮಿಗೌಡ(65), ಪತ್ನಿ ಶಾಂತಮ್ಮ(55) ಅವರನ್ನು ಕಗ್ಗೊಲೆ ಮಾಡಲಾಗಿದೆ. ತೋಟದ ಮನೆಯಲ್ಲಿ ಒಳಕಲ್ಲಿನಿಂದ ಜಜ್ಜಿ ದುಷ್ಕರ್ಮಿಗಳು Read more…

BREAKING: ಪ್ರಸಾದ ಸೇವಿಸಿ ಒಂದೇ ಗ್ರಾಮದ 50ಕ್ಕೂ ಅಧಿಕ ಮಂದಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಮಂಡ್ಯ: ಪ್ರಸಾದ ಸೇವಿಸಿದ ಬಳಿಕ ಒಂದು ಗ್ರಾಮದ 50ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿಯಾದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ನರಹಳ್ಳಿಯಲ್ಲಿ ನಡೆದಿದೆ. ಗ್ರಾಮದಲ್ಲಿ ಚನ್ನಬಸವೇಶ್ವರ ಹಬ್ಬ Read more…

ಮೂರು ದಿನಗಳ ಕಾಲ ಬಿಸಿ ಗಾಳಿ ಎಚ್ಚರಿಕೆ: ಉತ್ತರ ಕನ್ನಡದ 9 ಸ್ಥಳಗಳಲ್ಲಿ ಅತಿಹೆಚ್ಚು ಉಷ್ಣಾಂಶ ದಾಖಲು

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಮುಂದಿನ ಮೂರು ದಿನಗಳ ಕಾಲ ಬಿಸಿ ಗಾಳಿ ಬೀಸಲಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಕಾರವಾರದಲ್ಲಿ ಸುದ್ದಿಗಾರರೊಂದಿಗೆ Read more…

BREAKING: ಬಜೆಟ್ ಅಧಿವೇಶನದಲ್ಲಿ ಮಹತ್ವದ 4 ವಿಧೇಯಕ ಮಂಡನೆಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಬಜೆಟ್ ಅಧಿವೇಶನದಲ್ಲಿ 4 ವಿಧೇಯಕಗಳ ಮಂಡನೆಗೆ ವಿಧಾನ ಮಂಡಲ ಜಂಟಿ ಕಾರ್ಯ ಕಲಾಪ ಸಲಹಾ ಸಮಿತಿ ಹಸಿರು ನಿಶಾನೆ ತೋರಿಸಿದೆ. ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ Read more…

SHOCKING: ಮಕ್ಕಳಿಗೆ ತಿಂಡಿ ತರಲು ಹೋದವ ನಿರ್ಜನ ಪ್ರದೇಶದಲ್ಲಿ ಶವವಾಗಿ ಪತ್ತೆ

ಬೆಂಗಳೂರು: ನಿನ್ನೆ ಮಕ್ಕಳಿಗೆ ತಿಂಡಿ ತರಲು ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದ ಬಳಿ ನಡೆದಿದೆ. ಯಾಸಿನ್(26) ಶವವಾಗಿ Read more…

ಅಮೆರಿಕಾದಲ್ಲಿ ಭಾರತೀಯ ಸಂಪ್ರದಾಯ ; ಗೃಹ ಪ್ರವೇಶದಲ್ಲಿ ಗೋಮಾತೆ ಪೂಜೆ | Viral Video

ಅಮೆರಿಕದ ಕ್ಯಾಲಿಫೋರ್ನಿಯಾದ ಲ್ಯಾಥ್ರೋಪ್‌ನಲ್ಲಿ ಭಾರತೀಯ ಮೂಲದ ಕುಟುಂಬವೊಂದು ಗೋಮಾತೆಯನ್ನು ಮನೆಗೆ ಸ್ವಾಗತಿಸಿ ಗೃಹಪ್ರವೇಶ ಆಚರಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶ್ರೀ ಸುರಭಿ ಗೋ ಕ್ಷೇತ್ರದಿಂದ ‘ಬಹುಲಾ’ Read more…

ಬೆಂಗಳೂರಿನ ಪಿಜಿ ಮಾಲೀಕತ್ವ: ಮಹಿಳೆಯ ‘ಕನಸಿನ ಕೆಲಸ’ ವೈರಲ್

ಬೆಂಗಳೂರಿನಲ್ಲಿ ಪೇಯಿಂಗ್ ಗೆಸ್ಟ್ (ಪಿಜಿ) ವಸತಿಗಳನ್ನು ನಡೆಸುವ ಲಾಭದಾಯಕ ವ್ಯವಹಾರದ ಬಗ್ಗೆ ಸಾಮಾಜಿಕ ಮಾಧ್ಯಮ ಪೋಸ್ಟ್ ವೈರಲ್ ಆಗಿದೆ. ನಗರದಲ್ಲಿ ಬಾಡಿಗೆ, ಭದ್ರತಾ ಠೇವಣಿ ಮತ್ತು ವಸತಿಗಳ ಬಗ್ಗೆ Read more…

USAID ಹಣ ಭಾರತದ ಚುನಾವಣೆಗಳಲ್ಲಿ ಪ್ರಭಾವ: ಪ್ರತಿಪಕ್ಷಗಳ ಆರೋಪಕ್ಕೆ ಸರ್ಕಾರದ ಸುದೀರ್ಘ ಸ್ಪಷ್ಟನೆ

ಭಾರತದಲ್ಲಿ ಅಮೆರಿಕದ ಅಂತರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆ (USAID) ಹಣದ ಹರಿವಿನ ಕುರಿತಾದ ವಿವಾದವು ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಭಾರತದ ಚುನಾವಣೆಗಳಲ್ಲಿ ಮತದಾರರ ಹಾಜರಾತಿಯನ್ನು ಪ್ರಭಾವಿಸಲು USAID ಹಣವನ್ನು Read more…

ಅಕ್ರಮ ಸಂಬಂಧದ ಶಂಕೆ ; ವ್ಯಕ್ತಿಯಿಂದ ಪತ್ನಿ-ಸ್ನೇಹಿತನ ಕೊಲೆ

ಕೇರಳದ ಪತ್ತನಂತಿಟ್ಟ ಜಿಲ್ಲೆಯ ಕಲಂಜೂರಿನಲ್ಲಿ ಭೀಕರ ಕೊಲೆ ನಡೆದಿದ್ದು, ಪತ್ನಿ ಮತ್ತು ಆಕೆಯ ಸ್ನೇಹಿತನನ್ನು ಪತಿಯೊಬ್ಬ ಕೊಲೆ ಮಾಡಿದ್ದಾನೆ. ಬೈಜು ಎಂಬ ವ್ಯಕ್ತಿ ತನ್ನ ಪತ್ನಿ ವೈಷ್ಣವಿ ಮತ್ತು Read more…

ಗುತ್ತಿಗೆದಾರರ ಬಾಕಿ ಬಿಲ್ ಪಾವತಿಗೆ ಕ್ರಮ: ಸಿಎಂ ಭರವಸೆ

ಬೆಂಗಳೂರು: ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ Read more…

SHOCKING NEWS: ಮೀನು ಹಿಡಿಯಲು ಹೋದಾಗ ವಿಚಿತ್ರ ಘಟನೆ: ಜೀವಂತ ಮೀನು ಗಂಟಲಲ್ಲಿ ಸಿಲುಕಿ ಯುವಕ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕನ ಗಂಟಲಲ್ಲಿ ಜೀವಂತ ಮೀನು ಸಿಲುಕಿ ಯುವಕ ಸಾವನ್ನಪ್ಪಿರುವ ವಿಚಿತ್ರ ಘಟನೆಯೊಂದು ಕೇರಳದಲ್ಲಿ ನಡೆದಿದೆ. ಆಲಪ್ಪುಝ ಬಳಿಯ ಕಾಯಂಕುಳಂ ಬಳಿ ಈ ದುರಂತ ಸಂಭವಿಸಿದೆ. Read more…

ಪತ್ನಿ ಹಾಗೂ ಆಕೆಯ ಸ್ನೇಹಿತನನ್ನು ಕೊಚ್ಚಿ ಕೊಲೆಗೈದ ಪತಿ

ಪತ್ನಿ ಮೇಲಿನ ಸಂಶಯಕ್ಕೆ ಆಕೆ ಹಾಗೂ ಆಕೆಯ ಸ್ನೇಹಿತನನ್ನು ಪತಿ ಮಹಾಶಯ ಬರ್ಬರವಾಗಿ ಹತ್ಯೆ ಮಡಿರುವ ಘಟನೆ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಕಲಂಜೂರು ಗ್ರಾಮದಲ್ಲಿ ನಡೆದಿದೆ. ವೈಷ್ಣವಿ ಹಾಗೂ Read more…

BIG NEWS: ಡಿಐಜಿ ವರ್ತಿಕಾ ಕಟಿಯಾರ್ ಎತ್ತಂಗಡಿ: ಡಿ.ರೂಪಾ ವಿರುದ್ಧ ದೂರು ನೀಡಿದ ಬೆನ್ನಲ್ಲೇ ವರ್ಗಾವಣೆ

ಬೆಂಗಳೂರು: ಐಜಿಪಿ ಡಿ.ರೂಪಾ ವಿರುದ್ಧ ದಾಖಲೆ ಕಳುವು ಆರೋಪ ಮಾಡಿದ್ದ ಡಿಐಜಿ ವರ್ತಿಕಾ ಕಟಿಯಾರ್ ಅವರನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಐಜಿಪಿ ಡಿ.ರೂಪಾ ಕೆಳಹಂತದ ಅಧಿಕಾರಿಗಳನ್ನು Read more…

BREAKING NEWS: ಐಐಟಿ ಬಾಬಾ ಖ್ಯಾತಿಯ ಅಭಯ್ ಸಿಂಗ್ ಅರೆಸ್ಟ್!

ಜೈಪುರ: ಮಹಾಕುಂಭ ಮೇಳದಲ್ಲಿ ಭಾರಿ ಗಮನ ಸೆಳೆದಿದ್ದ ಐಐಟಿ ಬಾಬಾ ಅಭಯ್ ಸಿಂಗ್ ನನ್ನು ರಾಜಸ್ಥಾನದಲ್ಲಿ ಪೊಲೀಸರು ಬಂಧಿಸಿದ್ದಾರೆ. ಐಐಟಿ ಬಾಬಾ ಅಭಯ್ ಸಿಂಗ್ ವಿರುದ್ಧ ಡ್ರಗ್ಸ್ ಪ್ರಕರಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...