alex Certify Live News | Kannada Dunia | Kannada News | Karnataka News | India News - Part 280
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರಿಗೆ ಗುಡ್ ನ್ಯೂಸ್: ದೀಪಾವಳಿಗೆ ವಿಶೇಷ ಎಕ್ಸ್ ಪ್ರೆಸ್ ರೈಲು

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ನೈರುತ್ಯ ರೈಲ್ವೆ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ -ಚೆನ್ನೈ ಎಗ್ಮೂರ್ ನಿಲ್ದಾಣಗಳ Read more…

BREAKING : ಬೆಳ್ಳಂ ಬೆಳಗ್ಗೆ ಮಹಾರಾಷ್ಟ್ರದ ನಾಂದೇಡ್’ನಲ್ಲಿ 3.8 ತೀವ್ರತೆಯ ಭೂಕಂಪ |Earthquake

ಮಹಾರಾಷ್ಟ್ರ : ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಹಾರಾಷ್ಟ್ರದ ನಾಂದೇಡ್ನಲ್ಲಿ ಮಂಗಳವಾರ ಬೆಳಿಗ್ಗೆ 3.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ Read more…

ರಷ್ಯಾಗೆ ಇಂದು ಪ್ರಧಾನಿ ಮೋದಿ ಭೇಟಿ ; ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗಿ |P.M Modi

ಕಜಾನ್ ನಗರದಲ್ಲಿ ನಡೆಯುತ್ತಿರುವ 16 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ರಷ್ಯಾಕ್ಕೆ ತೆರಳಿದ್ದಾರೆ. ಇಲ್ಲಿಗೆ ಆಗಮಿಸಿದ ನಂತರ ಪ್ರಧಾನಮಂತ್ರಿಯವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ Read more…

ಮತದಾರರಿಗೆ ಹಣ ಹಂಚಿಕೆ ಕುರಿತ ಆಡಿಯೋ ವೈರಲ್: ಶಾಸಕ ಶಿವಲಿಂಗೇಗೌಡ ದೂರು

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ತಮ್ಮ ಧ್ವನಿಯನ್ನು ನಕಲಿ ಮಾಡಿ ಆಡಿಯೋ ವೈರಲ್ ಮಾಡುವ ಮೂಲಕ ಗೌರವಕ್ಕೆ ಧಕ್ಕೆ ತಂದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಅರಸಿಕೆರೆ Read more…

GOOD NEWS : ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ತುಟ್ಟಿಭತ್ಯೆ ಶೇ.3 ರಷ್ಟು ಹೆಚ್ಚಳ ಮಾಡಿ ಅಧಿಕೃತ ಆದೇಶ |D.A Hike

ನವದೆಹಲಿ : ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಪ್ರಧಾನಿ ನರೇಂದ್ರ ಮೋದಿ Read more…

ಸಚಿವ ಎನ್.ಎಸ್. ಬೋಸರಾಜು ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮೀಸಲು ಅರಣ್ಯ ಪ್ರದೇಶದ ಜಮೀನು ಒತ್ತುವರಿಯಲ್ಲಿ ಸ್ವಜನ ಪಕ್ಷಪಾತ, ಅಧಿಕಾರ ದುರ್ಬಳಕೆ ಮಾಡಿಕೊಂಡ ಆರೋಪದ ಮೇರೆಗೆ ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಅವರ ವಿರುದ್ಧ ರಾಜ್ಯಪಾಲರಿಗೆ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘NMMSS’ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಗಡುವು ಅ.31 ರವರೆಗೆ ವಿಸ್ತರಣೆ.!

ನವದೆಹಲಿ: ಶಿಕ್ಷಣ ಸಚಿವಾಲಯವು 2024-25ರ ಶೈಕ್ಷಣಿಕ ವರ್ಷಕ್ಕೆ ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ (ಎನ್ಎಂಎಂಎಸ್ಎಸ್) ಗಾಗಿ ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ (ಎನ್ಎಸ್ಪಿ 2024) ನಲ್ಲಿ ನೋಂದಾಯಿಸುವ ಗಡುವನ್ನು ವಿಸ್ತರಿಸಿದೆ. ಆಸಕ್ತ Read more…

ALERT : ನಾವು ಮನೆಯಲ್ಲಿ ಬಳಸುವ ಈ ವಸ್ತುಗಳು ಕ್ಯಾನ್ಸರ್ ಗೆ ಕಾರಣವಾಗಬಹುದು, ಇರಲಿ ಎಚ್ಚರ..!

ಕ್ಯಾನ್ಸರ್ ಅತ್ಯಂತ ಮಾರಣಾಂತಿಕ ಕಾಯಿಲೆಯಾಗಿದೆ. ಇದು ಹೇಗೆ ಬರುತ್ತದೆ ಎಂದು ಅನೇಕ ಜನರಿಗೆ ತಿಳಿದಿಲ್ಲ. ನಾವು ಮನೆಯಲ್ಲಿ ಬಳಸುವ ಅನೇಕ ವಸ್ತುಗಳು ಕ್ಯಾನ್ಸರ್ ಗೆ ಕಾರಣವಾಗಬಹುದು ಎಂದು ನಮಗೆ Read more…

ಗಮನಿಸಿ : 10 ರೂ.ಮುಖಬೆಲೆಯ `ನಾಣ್ಯ’ ಅಸಲಿಯೋ, ನಕಲಿಯೋ ಎಂದು ತಿಳಿಯಲು ಜಸ್ಟ್ ಹೀಗೆ ಮಾಡಿ.!

10 ರೂಪಾಯಿ ನಾಣ್ಯದ ಬಗ್ಗೆ ಜನರಲ್ಲಿ ಸಾಕಷ್ಟು ಗೊಂದಲವಿದೆ.ನಿಜವಾದ ಮತ್ತು ನಕಲಿ ನಾಣ್ಯಗಳ ನಡುವಿನ ವ್ಯತ್ಯಾಸವೇನು ಮತ್ತು ನೀವು ಹೇಗೆ ಗುರುತಿಸಬಹುದು ಎಂಬುದನ್ನು ಇಂದು ತಿಳಿದುಕೊಳ್ಳೋಣ. ರೂಪಾಯಿ ಚಿಹ್ನೆಯನ್ನು Read more…

ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಶೇ. 97.91 ರಷ್ಟು ಮತದಾನ

ಮಂಗಳೂರು: ಉಡುಪಿ -ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾದ ವಿಧಾನ ಪರಿಷತ್ ಸದಸ್ಯ ಸ್ಥಾನದ ಉಪ ಚುನಾವಣೆ ಸೋಮವಾರ ದಕ್ಷಿಣ ಕನ್ನಡ ಮತ್ತು Read more…

ಭಾರಿ ಮಳೆಗೆ ಕೆರೆಯಂತಾದ ಬೆಂಗಳೂರಿನ ರಸ್ತೆಗಳು : ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ |VIDEO

ಬೆಂಗಳೂರು : ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ಮಳೆ ಜನರನ್ನು ಹೈರಾಣಾಗಿಸಿದೆ. ಬೆಂಗಳೂರಿನಲ್ಲಿ ಪ್ರವಾಹದ ರಸ್ತೆಗಳು ಮತ್ತು ಜಲಾವೃತತೆಯ ದೃಶ್ಯಗಳನ್ನು ಹಂಚಿಕೊಳ್ಳುವಾಗ ನೆಟ್ಟಿಗರು ಹಾಸ್ಯದ ಸ್ಪರ್ಶವನ್ನು Read more…

ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಮತ್ತೆ ಶಾಕ್: ತನಿಖೆಗೆ ಅನುಮತಿ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ

ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಪ್ರಕರಣದ ಸಿಬಿಐ ತನಿಖೆಗೆ Read more…

GOOD NEWS : ಪಶುಪಾಲನಾ ಇಲಾಖೆಯಲ್ಲಿ ಶೀಘ್ರವೇ 700 ʼಡಿʼ ಗ್ರೂಪ್ ನೌಕರರ ನೇಮಕಾತಿ : ಸಚಿವ ಕೆ.ವೆಂಕಟೇಶ್

ಬೆಂಗಳೂರು : ಪಶುಪಾಲನಾ ಇಲಾಖೆಯಲ್ಲಿ 700 ʼಡಿʼ ಗ್ರೂಪ್ ನೌಕರರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ನೀಡಿದ್ದಾರೆ ಎಂದು ಎಂದು ಪಶುಸಂಗೋಪನಾ ಸಚಿವರಾದ ಕೆ.ವೆಂಕಟೇಶ್ ತಿಳಿಸಿದ್ದಾರೆ. ಈ Read more…

ಪಡಿತರ ಪಡೆಯದವರು, ನಿಯಮ ಉಲ್ಲಂಘಿಸಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಶಾಕ್: 13.87 ಲಕ್ಷ ಕಾರ್ಡ್ ರದ್ದು

ಬೆಂಗಳೂರು: ನಿಯಮ ಉಲ್ಲಂಘಿಸಿ ಬಿಪಿಎಲ್ ಕಾರ್ಡ್ ಪಡೆದಿದ್ದ 13,87,639 ಬಿಪಿಎಲ್ ಪಡಿತರ ಚೀಟಿಗಳನ್ನು ಗುರುತಿಸಿ ರದ್ದುಪಡಿಸುವ ಪ್ರಕ್ರಿಯೆ ಚುರುಕು ನೀಡಲಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ Read more…

BREAKING : ಬೆಂಗಳೂರಿನ ಶಾಲಾ-ಕಾಲೇಜು, ಅಂಗನವಾಡಿಗಳಿಗೆ ಇಂದು ರಜೆ ಇಲ್ಲ : ಡಿಸಿ ಜಗದೀಶ್ ಸ್ಪಷ್ಟನೆ.!

ಬೆಂಗಳೂರು : ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ಇಂದು ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ದಯಾನಂದ್ ಸ್ಪಷ್ಟನೆ ನೀಡಿದ್ದಾರೆ. ಮಳೆ ಹಿನ್ನೆಲೆ ನಿನ್ನೆ ಬೆಂಗಳೂರಿನ ಶಾಲೆಗಳಿಗೆ ರಜೆ ನೀಡಲಾಗಿತ್ತು, ಇಂದು ಹವಾಮಾನ Read more…

BIG NEWS: ಡಿ. 9ರಿಂದ 10 ದಿನ ಬೆಳಗಾವಿ ಸುವರ್ಣಸೌಧದಲ್ಲಿ ‘ವಿಧಾನಮಂಡಲ ಅಧಿವೇಶನ

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 9 ರಿಂದ 20ರವರೆಗೆ 10 ದಿನಗಳ ಕಾಲ ವಿಧಾನ ಮಂಡಲ ಅಧಿವೇಶನ ನಡೆಯಲಿದೆ. ಡಿ. 9ರಿಂದ 20ರವರೆಗಿನ ಅವಧಿಯಲ್ಲಿ ರಜಾ ದಿನ ಹೊರತುಪಡಿಸಿ Read more…

ಆಯತಪ್ಪಿ ಕೆರೆಗೆ ಬಿದ್ದು ಅಣ್ಣ, ತಂಗಿ ನಾಪತ್ತೆ

ಬೆಂಗಳೂರು: ಆಟವಾಡುವಾಗ ಅಣ್ಣ, ತಂಗಿ ಆಯತಪ್ಪಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವರ್ಷಾ ಲೇಔಟ್ ನ ಜಯಮ್ಮ ಎಂಬುವರ Read more…

ರಾಜ್ಯದ ಪೊಲೀಸರ ಮಕ್ಕಳಿಗೆ ಸಿಎಂ ಗುಡ್ ನ್ಯೂಸ್: ಪಬ್ಲಿಕ್ ಶಾಲೆ ತೆರೆಯುವುದಾಗಿ ಘೋಷಣೆ

ಬೆಂಗಳೂರು: ರಾಜ್ಯದ ಪೊಲೀಸರ ಮಕ್ಕಳಿಗಾಗಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ರಸ್ತೆಯ ಸಿಎಆರ್ ಕೇಂದ್ರ ಸ್ಥಾನದಲ್ಲಿ ಸೋಮವಾರ ನಡೆದ ಪೊಲೀಸ್ ಸಂಸ್ಮರಣಾ Read more…

ಉತ್ತಮ ಆರೋಗ್ಯಕ್ಕೆ ಹೇಳಿ ಮಾಡಿಸಿದ ʼತೆಂಗಿನ ಹಾಲಿನ ಚಹಾʼ

ಶುಂಠಿ ಮತ್ತು ಮಸಾಲೆ ಚಹಾವನ್ನು ಎಲ್ಲರೂ ಇಷ್ಟಪಡುತ್ತಾರೆ. ಆದರೆ ತೆಂಗಿನ ಹಾಲಿನಲ್ಲಿ ಮಾಡಿದ ಚಹಾವನ್ನು ಎಂದಾದರೂ ಟೇಸ್ಟ್‌ ಮಾಡಿದ್ದೀರಾ? ರುಚಿಯ ಜೊತೆಗೆ ತೆಂಗಿನ ಹಾಲಿನಲ್ಲಿ ಮಾಡಿದ ಚಹಾ ಆರೋಗ್ಯಕ್ಕೆ Read more…

ಈ ಜ್ಯೂಸ್‌ ನಲ್ಲಿದೆ ನಿಮ್ಮ ‘ಆರೋಗ್ಯ’ದ ಗುಟ್ಟು

ಕುಂಬಳಕಾಯಿಯನ್ನು ಬಹಳಷ್ಟು ಮಂದಿ ಇಷ್ಟಪಡುವುದಿಲ್ಲ. ಆದರೆ ಇದರಲ್ಲಿರೋ ಆರೋಗ್ಯಕಾರಿ ಅಂಶಗಳು ನಿಜಕ್ಕೂ ಅಚ್ಚರಿ ಮೂಡಿಸುತ್ತವೆ. ಕುಂಬಳಕಾಯಿ ದೇಹದ ಅನೇಕ ರೋಗಗಳ ವಿರುದ್ಧ ಹೋರಾಡಬಲ್ಲ ಪೋಷಕಾಂಶಗಳನ್ನು ಹೊಂದಿದೆ. ಜೀವಸತ್ವಗಳು, ಫೈಬರ್, Read more…

ಬಿಎಂಟಿಸಿ ನಿರ್ವಾಹಕರ ಹುದ್ದೆ ನೇಮಕಾತಿ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಬಿಎಂಟಿಸಿ ನಿರ್ವಾಹಕರ ಹುದ್ದೆ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಬಿಎಂಟಿಸಿಯಲ್ಲಿ ನಿರ್ವಾಹಕರ ಹುದ್ದೆಗೆ ಉಳಿಕೆ ಮೂಲ ವೃಂದದ ಅಡಿ ಅರ್ಜಿ ಸಲ್ಲಿಸಿ ಸಾಮಾನ್ಯ ಸಾಮರ್ಥ್ಯ Read more…

ಚಳಿಗಾಲದಲ್ಲಿ ನಿಮ್ಮ ಜೊತೆ ಇರಲಿ ಆಕರ್ಷಕ ಇಯರ್‌ ಮಫ್‌

ಚಳಿಗಾಲದಲ್ಲಿ ಗಾಳಿ ಹೋಗದಂತೆ ಕಿವಿಯನ್ನು ಬೆಚ್ಚಗಿಡೋ ಈ ಇಯರ್‌ ಮಫ್‌ ಗಳು ನೋಡಲು ಹೆಡ್‌ ಫೋನ್‌ ನಂತೆ ಕಾಣುತ್ತವೆ. ಇದೀಗ ಫ್ಯಾಷನೆಬಲ್‌ ಇಯರ್‌ ಮಫ್‌ಗಳು ಎಂಟ್ರಿ ನೀಡಿರೋದು ಎಲ್ಲರನ್ನು Read more…

ವಿಂಟರ್ ನಲ್ಲಿ ಹೀಗಿರಲಿ ತ್ವಚೆಯ ಕಾಳಜಿ

ಚಳಿಗಾಲ ಬಂತೆಂದರೆ ಕ್ರೀಮ್ ಲೋಷನ್ ಗಳ ಸಂಖ್ಯೆ ಕಬೋರ್ಡ್ ಗಳಲ್ಲಿ ಹೆಚ್ಚಾಗುತ್ತದೆ. ಯಾಕೆಂದರೆ ಅವುಗಳು ಇಲ್ಲದೆ ಹೊರ ಹೋಗಲು ಸಾಧ್ಯವಿಲ್ಲ. ಅದರ ಜೊತೆಗೆ ಮನೆಯಲ್ಲೇ ಸ್ವಲ್ಪ ಕೇರ್ ತೆಗೆದುಕೊಂಡರೆ Read more…

BIG NEWS: ಇಂದಿನಿಂದ ಪ್ರಧಾನಿ ಮೋದಿ ರಷ್ಯಾ ಪ್ರವಾಸ: ‘ಬ್ರಿಕ್ಸ್’ ಶೃಂಗಸಭೆಯಲ್ಲಿ ಭಾಗಿ

ನವದೆಹಲಿ: ಅಕ್ಟೋಬರ್ 22, 23 ರಂದು ರಷ್ಯಾದಲ್ಲಿ ಬ್ರಿಕ್ಸ್ ಶೃಂಗಸಭೆ ಆಯೋಜಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಇಂದಿನಿಂದ ಎರಡು ದಿನ ರಷ್ಯಾದ ಕಜಾನ್ ನಲ್ಲಿ ಬ್ರಿಕ್ಸ್ ಶೃಂಗಸಭೆ Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ ʼನೆಲ್ಲಿಕಾಯಿʼ

  ಇಡೀ ಪ್ರಪಂಚದಲ್ಲಿ ನೆಲ್ಲಿಕಾಯಿಯಲ್ಲಿ ಇರುವಷ್ಟು ವಿಟಮಿನ್ ಸಿ ಯಾವ ಆಹಾರ ಪದಾರ್ಥದಲ್ಲೂ ಇಲ್ಲ. ನಿರ್ದಿಷ್ಟ ಕಾಲಾವಧಿಯಲ್ಲಿ ಮಾತ್ರ ಸಿಗುವ ನೆಲ್ಲಿಕಾಯಿಯನ್ನು ಎಚ್ಚರದಿಂದ ತೆಗೆದಿಟ್ಟರೆ ವರ್ಷ ಪೂರ್ತಿ ಬಳಸಬಹುದು. Read more…

‘ತಪ್ಪು ಮಾಡಿದೆ’: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದ ಆರೋಪಿ ಕ್ಷಮೆಯಾಚನೆ

ಮುಂಬೈ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ನೊಂದಿಗಿನ “ಹಗೆತನ” ಕೊನೆಗಾಣಿಸಲು ಬಾಲಿವುಡ್ ನಟ ಸಲ್ಮಾನ್ ಖಾನ್‌ನಿಂದ 5 ಕೋಟಿ ರೂ.ಗೆ ಬೇಡಿಕೆಯಿಟ್ಟ ವ್ಯಕ್ತಿ, ತಾನು ತಪ್ಪು ಮಾಡಿದ್ದೇನೆ ಎಂದು ಕ್ಷಮೆಯಾಚಿಸಿದ್ದಾರೆ. Read more…

ಪೋಷಕರಿಗೆ ಗುಡ್ ನ್ಯೂಸ್: ಜವಾಹರ ನವೋದಯ ವಿದ್ಯಾಲಯದಲ್ಲಿ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ

ಧಾರವಾಡ: 2025-26 ನೆಯ ಸಾಲಿಗೆ ಜವಾಹರ ನವೋದಯ ವಿದ್ಯಾಲಯದಲ್ಲಿ 9ನೇ ಮತ್ತು 11ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೆ ಪ್ರವೇಶಾವಕಾಶವಿದೆ. ಪ್ರಸಕ್ತ ವರ್ಷ(2024-25) 8ನೇ ತರಗತಿಯಲ್ಲಿ ಓದುತ್ತಿರುವ  ವಿದ್ಯಾರ್ಥಿಗಳು Read more…

ಹೃದಯ ಸಂಬಂಧಿ ಕಾಯಿಲೆಗಳಿಗೆ ರಾಮಬಾಣ ಈ “ಚಹಾ”

ಪ್ರತಿಯೊಬ್ಬರೂ ಕೊರೆಯುವ ಚಳಿಗಾಲದಲ್ಲಿ ಚಹಾ ಕುಡಿಯಲು ಇಷ್ಟಪಡುತ್ತಾರೆ. ಆದರೆ ಅದರಲ್ಲಿರುವ ಕೆಫೀನ್ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತದೆ. ಆದರೆ, ಸರಿಯಾದ ಚಹಾವನ್ನು ಸರಿಯಾದ ಪ್ರಮಾಣದಲ್ಲಿ Read more…

BREAKING NEWS: ಗ್ಯಾಸ್ ಸಿಲಿಂಡರ್ ಸ್ಪೋಟ: ಭಾರೀ ಅವಘಡದಲ್ಲಿ 6 ಜನ ಸ್ಥಳದಲ್ಲೇ ಸಾವು

ಬುಲಂದ್‌ಶಹರ್(ಉತ್ತರ ಪ್ರದೇಶ): ಸಿಕಂದರಾಬಾದ್‌ನ ಆಶಾಪುರಿ ಕಾಲೋನಿಯ ಮನೆಯೊಂದರಲ್ಲಿ ಸೋಮವಾರ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 6 ಜನ ಸಾವನ್ನಪ್ಪಿದ್ದಾರೆ. ಬುಲಂದ್‌ಶಹರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ಪ್ರಕಾಶ್ ಸಿಂಗ್, “ಆಶಾಪುರಿ Read more…

ಬಿಸಿ ಬಿಸಿ ಚಹಾ ಕುಡಿದ ತಕ್ಷಣ ನೀರು ಕುಡಿಯಬೇಡಿ…..! ಅದರಿಂದಾಗುತ್ತೆ ಸಾಕಷ್ಟು ಸಮಸ್ಯೆ…..!  

ಚಳಿಗಾಲದಲ್ಲಿ ಎಲ್ಲರ ನೆಚ್ಚಿನ ಪಾನೀಯವೆಂದರೆ ಚಹಾ. ಟೀ ಪ್ರಿಯರಲ್ಲಿ ವರ್ಷವಿಡೀ ಚಹಾದ ಕ್ರೇಜ್ ಇರುತ್ತದೆ. ಚಹಾ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳ್ತಾರೆ. ಚಹಾ ಸೇವನೆಯಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...