alex Certify Live News | Kannada Dunia | Kannada News | Karnataka News | India News - Part 283
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉಪಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲುವು ನಿಶ್ಚಿತ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ಚಳ್ಳಕೆರೆ: ಉಪಚುನಾವಣಾ ಅಖಾಡ ರಂಗೇರಿದ್ದು, ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚಳ್ಳಕೆರೆ ನಗರದಲ್ಲಿ ಮಾತನಡಿದ ಸಿಎಂ ಸಿದ್ದರಾಮಯ್ಯ, ಉಪಚುನಾವಣೆಯಲ್ಲಿ Read more…

‌ʼಟೊಯೋಟಾ ರೂಮಿಯಾನ್‌ʼ ನ ಲಿಮಿಟೆಡ್ ಫೆಸ್ಟಿವಲ್ ಎಡಿಷನ್ ರಿಲೀಸ್

ಕಾರು ಖರೀದಿಸಲು ಬಯಸುವ ಎಲ್ಲಾ ಗ್ರಾಹಕರಿಗೆ ಈ ಹಬ್ಬದ ಸೀಸನ್ ಅನ್ನು ವಿಶೇಷವಾಗಿಸಲು ಬಯಸಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಕಂಪನಿಯು ಇಂದು ಟೊಯೋಟಾ ರೂಮಿಯಾನ್‌ ನ ಫೆಸ್ಟಿವ್ Read more…

BREAKING : ವಿಧಾನಪರಿಷತ್ ಸದಸ್ಯ (MLC) ಸ್ಥಾನಕ್ಕೆ ಸಿ.ಪಿ ಯೋಗೇಶ್ವರ್ ರಾಜೀನಾಮೆ ಸಲ್ಲಿಕೆ |C.P Yogeshwar

ಬೆಂಗಳೂರು : ಎಮ್ ಎಲ್ ಸಿ ಸ್ಥಾನಕ್ಕೆ ಸಿ ಪಿ ಯೋಗೇಶ್ವರ್ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಸ್ಥಾನಕ್ಕೆ ಸಿ Read more…

ಮೀನುಗಾರಿಕೆ ಇಲಾಖೆಯಿಂದ ಮತ್ಸ್ಯ ಸಂಪದ-ನೀಲಿಕ್ರಾಂತಿ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಮೀನುಗಾರಿಕೆ ಇಲಾಖೆ ವತಿಯಿಂದ 2022-23 ರಿಂದ 2024-25 ನೇ ಸಾಲಿನವರೆಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ Read more…

ಅ. 24 ರಿಂದ ವರ್ಷಕ್ಕೊಮ್ಮೆ ದರ್ಶನ ನೀಡುವ ‘ಹಾಸನಾಂಬೆ’ ದೇವಾಲಯ ಓಪನ್ |Hasanambe Temple

ಹಾಸನ : ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಾಲಯದ ಬಾಗಿಲನ್ನು ಅ. 24ರಂದು ತೆರೆಯಲಾಗುವುದು ಎಂದು ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ. ಅ. 24ರಂದು ಮಧ್ಯಾಹ್ನ 12 Read more…

BIG NEWS: ಸಚಿವ ಬೋಸರಾಜು ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ವಿರುದ್ಧವೂ ರಾಜ್ಯಪಾಕರಿಗೆ ದೂರು ನೀಡಲಾಗಿತ್ತು. ಇದೀಗ ಸಿಎಂ Read more…

BREAKING : ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ |C.P Yogeshwar

ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸಲು ಮುಂದಾಗಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ನಡೆ ಬಹಳ ಕುತೂಹಲ ಮೂಡಿಸಿದೆ. ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತ ಎಂದು ಹೇಳಲಾಗುತ್ತಿದೆ. Read more…

HEALTH TIPS : ನಿಮ್ಮ ಲೈಂಗಿಕ ಶಕ್ತಿಯನ್ನು ಹೆಚ್ಚಿಸುವ 14 ಆಹಾರ ಪದಾರ್ಥಗಳು

ಒತ್ತಡ, ಆತಂಕ, ದೀರ್ಘಕಾಲದ ಕಾಯಿಲೆಗಳು.. ಇತರ ಕಾರಣಗಳಿಂದಾಗಿ, ಇಂದು ಅನೇಕ ಪುರುಷರು ಮತ್ತು ಮಹಿಳೆಯರ ಲೈಂಗಿಕ ಸಾಮರ್ಥ್ಯವು ಕಡಿಮೆಯಾಗುತ್ತಿದೆ. ಈ ಕಾರಣದಿಂದಾಗಿ, ಅವರು ದೀರ್ಘಕಾಲದವರೆಗೆ ಲೈಂಗಿಕ ಕ್ರಿಯೆ ನಡೆಸಲು Read more…

BIG NEWS: ಜೂಜು ಅಡ್ಡೆ ಮೇಲೆ ಪೊಲೀಸರ ದಿಢೀರ್ ದಾಳಿ: 20 ಜನರು ಅರೆಸ್ಟ್

ಬೆಳಗಾವಿ: ಜೂಜು ಅಡ್ಡೆ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರ್ಯ್ವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಜೂಜಾಟದಲ್ಲಿ Read more…

ಮುಂದಿನ ವರ್ಷದಿಂದ ಶಾಲೆಗಳಲ್ಲಿ ವಾರಕ್ಕೊಮ್ಮೆ ಪ್ರತ್ಯೇಕ ‘ಮೌಲ್ಯ ಶಿಕ್ಷಣ ತರಗತಿ’ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ಶಾಲೆಗಳಲ್ಲಿ ವಾರಕ್ಕೊಮ್ಮೆ ಪ್ರತ್ಯೇಕ ಮೌಲ್ಯ ಶಿಕ್ಷಣ ತರಗತಿ ನಡೆಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಮನುಷ್ಯರಾಗಿ ನಮ್ಮ ಸಾಮಾಜಿಕ ಕರ್ತವ್ಯಗಳೇನು ಎನ್ನುವುದನ್ನು ತಿಳಿಸಿಕೊಡುವ Read more…

BREAKING: ರಾಹುಲ್ ಗಾಂಧಿಗೆ ಹೈಕೋರ್ಟ್ ಬಿಗ್ ರಿಲೀಫ್: ಕ್ರಮ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆಲ್ ಇಂಡಿಯಾ ದಲಿತ್ ಆಕ್ಷನ್ ಕಮಿಟಿ ಸಲ್ಲಿಸಿದ್ದ ಪಿಐಎಲ್ ನ್ನು ಹೈಕೋರ್ಟ್ Read more…

BREAKING NEWS: ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಮತ್ತೆ ಜೈಲುವಾಸವೇ ಗತಿ

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಎದುರಾಗಿದೆ. ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣ, ಅಶ್ಲೀಲ ವಿಡಿಯೋ ಪ್ರಕರಣದಲ್ಲಿ Read more…

NDA ಅಭ್ಯರ್ಥಿಯಾಗಿ ಸ್ಪರ್ಧಿಸಬೇಕೆಂಬುದು ನನ್ನ ಆಸೆ; ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ: ಸಿ.ಪಿ.ಯೋಗೇಶ್ವರ್ ಮಾಹಿತಿ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಎನ್ ಡಿಎ ಅಭ್ಯರ್ಥಿ ಆಯ್ಕೆ ವಿಚಾರವಾಗಿ ತೀವ್ರ ಕುತೂಹಲ ಮೂಡಿದೆ. ಒಂದೆಡೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಸಜ್ಜಾಗಿದ್ದರೆ ಮತ್ತೊಂದೆಡೆ ಸಿ.ಪಿ.ಯೋಗೇಶ್ವರ್ ಕೂಡ ಕಣಕ್ಕಿಳಿಯಲು ಮುಂದಾಗಿದ್ದಾರೆ. Read more…

BIG NEWS: ಮೂರು ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕಲಬುರಗಿ: ಪತಿ-ಪತ್ನಿ ನಡುವಿನ ವೈಮನಸ್ಯಕ್ಕೆ ಮಹಿಳೆಯೊಬ್ಬಳು ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಜಂಗ್ಲಿಪೀರ್ ತಾಂಡಾದಲ್ಲಿ ನಡೆದಿದೆ. 30 Read more…

BREAKING: ಪರಿಷತ್ ಸದಸ್ಯ ಸ್ಥಾನಕ್ಕೆ ಇಂದು ಸಿ.ಪಿ. ಯೋಗೇಶ್ವರ್ ರಾಜೀನಾಮೆ

ಬೆಂಗಳೂರು: ಚುನ್ನಪಟ್ಟಣ ಉಪಚುನವಣೆಗೆ ಸ್ಪರ್ಧಿಸಲು ಮುಂದಾಗಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ವಿಧಾನ ಪರಿಷತ್ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಭೇಟಿಗಾಗಿ Read more…

BIG NEWS: ಸಚಿವ ಬೈರತಿ ಸುರೇಶ್ ಹೇಳಿಕೆಗೆ ಶೋಭಾ ಕರಂದ್ಲಾಜೆ ತಿರುಗೇಟು: ಸಿಎಂ ಮಗನ ಸಾವಿಗೆ ಬೈರತಿ ಕಾರಣ ಎಂಬ ಆರೋಪವಿದೆ ಎಂದ ಕೇಂದ್ರ ಸಚಿವೆ

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಸಚಿವ ಬೈರತಿ ಸುರೇಶ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪತ್ನಿ ಸಾವಿನ ಹಿಂದೆ ಶೋಭಾ ಕರಂದ್ಲಾಜೆ ಕೈವಾಡವಿರುವ Read more…

PHOTO | ಮೂಲವ್ಯಾಧಿಯಿಂದ ಬಳಲುತ್ತಿದ್ದ ನೌಕರನಿಂದ ರಜೆಗೆ ಮನವಿ; ಅನಾರೋಗ್ಯದ ಪುರಾವೆ ಕೇಳಿದ್ದಕ್ಕೆ ಪೃಷ್ಠದ ಫೋಟೋ ರವಾನೆ…!

  ಅನಾರೋಗ್ಯದಿಂದ ಬಳಲುತ್ತಿದ್ದ ಉದ್ಯೋಗಿಯೊಬ್ಬ ಬಾಸ್ ‘ಸಿಕ್ ಲೀವ್’ ಪುರಾವೆಯನ್ನು ಕೇಳಿದ ನಂತರ ಉದ್ಯೋಗಿ ತನ್ನ ಪೃಷ್ಠದ ಫೋಟೋವನ್ನು ಕಳುಹಿಸಿದ ಘಟನೆ ನಡೆದಿದೆ. ಮೂಲವ್ಯಾಧಿಯಿಂದ ಬಳಲುತ್ತಿರುವ ಅವರ ಆರೋಗ್ಯದ Read more…

BIG NEWS: 8, 9, 10ನೇ ತರಗತಿಗಳಿಗೆ ಅರ್ಧ ವಾರ್ಷಿಕ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್

ನವದೆಹಲಿ: 8, 9 ಹಾಗೂ 10ನೇ ತರಗತಿಗಳಿಗೆ ಅರ್ಧ ವಾರ್ಷಿಕ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿದೆ. ಪರೀಕ್ಷಾ ಫಲಿತಾಂಶ ಪ್ರಕಟಿಸದಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. Read more…

ಸಂಚಾರ ನಿಯಮ ಉಲ್ಲಂಘನೆ: ಕಾರು ಮಾಲೀಕನಿಗೆ ಎರಡು ಮಾರು ಉದ್ದ ಬಿಲ್ ನೀಡಿದ ಪೊಲೀಸರು; ಅವಾಕ್ಕಾದ ಚಾಲಕ

ಶಿವಮೊಗ್ಗ: ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನ ಸವಾರರ ವಿರುದ್ಧ ಶಿವಮೊಗ್ಗ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದು, ಇಲ್ಲೋರ್ವ ವ್ಯಕ್ತಿಗೆ 2 ಮಾರು ಉದ್ದದ ಬಿಲ್ ನ್ನು Read more…

ಪತ್ನಿ ಮೇಲಿನ ಕೋಪಕ್ಕೆ ತನ್ನ ತಲೆಗೆ ತಾನೇ ಚಪ್ಪಲಿಯಿಂದ ಹೊಡೆದುಕೊಂಡ ಪತಿ…..!

ಪತಿ-ಪತ್ನಿ ನಡುವೆ ಸಣ್ಣಪುಟ್ಟ ವಿಚಾರಕ್ಕೆ ಮನಸ್ತಾಪ ಸಾಮಾನ್ಯ. ಆದರೆ ಅದೇ ಮನಸ್ತಾಪ ವಿಪರೀತಕ್ಕೆ ತಿರುಗಿದರೇ ಮಾತ್ರ ದುರಂತ. ಕೋಪದ ಬರದಲ್ಲಿ ಪತಿ ಪತ್ನಿ ಮೇಲೆ ಕೈ ಮಾಡುವ ಅಥವಾ Read more…

BREAKING : ಬೆಂಗಳೂರು ಮಹಾಮಳೆಗೆ ಬೈಕ್ ಸವಾರ ಬಲಿ : ಬೊಲೆರೊ ವಾಹನಕ್ಕೆ ಡಿಕ್ಕಿಯಾಗಿ ಸಾವು..!

ಬೆಂಗಳೂರು : ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಬೆಂಗಳೂರಿನಲ್ಲಿ ಮಹಾಮಳೆಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಸೀಗೇಹಳ್ಳಿಯಲ್ಲಿ ಈಘಟನೆ ನಡೆದಿದೆ. ಮಳೆ ಹಿನ್ನೆಲೆ Read more…

ಕೇಂದ್ರ ಸರ್ಕಾರದಿಂದ 2025ನೇ ಸಾಲಿನ ಸಾರ್ವತ್ರಿಕ ರಜಾದಿನಗಳ ಪಟ್ಟಿ ಬಿಡುಗಡೆ, ಇಲ್ಲಿದೆ ಮಾಹಿತಿ |Public Holidays List

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ 2025 ರ ಸಾರ್ವಜನಿಕ ಗೆಜೆಟೆಡ್ ರಜಾದಿನಗಳ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರವು 2025ನೇ ಸಾಲಿನ ಸಾರ್ವಜನಿಕ ರಜಾದಿನಗಳು (ಗೆಜೆಟೆಡ್ ರಜಾದಿನಗಳು) Read more…

BREAKING : ನ. 1 ರಿಂದ 19 ರವರೆಗೆ ‘ಏರ್ ಇಂಡಿಯಾ’ ವಿಮಾನದಲ್ಲಿ ಪ್ರಯಾಣಿಸ್ಬೇಡಿ : ಮತ್ತೆ ಖಲಿಸ್ತಾನಿ ಉಗ್ರ ಪನ್ನುನ್ ಬೆದರಿಕೆ.!

ನವದೆಹಲಿ : ನವೆಂಬರ್ 1 ರಿಂದ 19 ರವರೆಗೆ ಏರ್ ಇಂಡಿಯಾ ವಿಮಾನಗಳಲ್ಲಿ ಪ್ರಯಾಣಿಸದಂತೆ ಖಲಿಸ್ತಾನಿ ಭಯೋತ್ಪಾದಕ ಗುರ್ಪತ್ವಂತ್ ಸಿಂಗ್ ಪನ್ನುನ್ ಸೋಮವಾರ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದ್ದಾನೆ. ಸಿಖ್ Read more…

ಉದ್ಯೋಗ ವಾರ್ತೆ : 15,654 ಕಾನ್ಸ್’ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅ.31 ಕೊನೆಯ ದಿನ |BSF Recruitment

ಗಡಿ ಭದ್ರತಾ ಪಡೆ (ಬಿಎಸ್ಎಫ್) ಹುದ್ದೆಗಳಿಗೆ ಬಂಪರ್ ನೇಮಕಾತಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಗಡಿ ಭದ್ರತಾ ಪಡೆ (ಬಿಎಸ್ಎಫ್) ಯಲ್ಲಿ 15 ಸಾವಿರಕ್ಕೂ ಹೆಚ್ಚು ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) Read more…

BREAKING : ಆದಾಯ ಮೀರಿ ಆಸ್ತಿ ಗಳಿಕೆ ಕೇಸ್’ನಲ್ಲಿ DCM ಡಿಕೆಶಿಗೆ ಬಿಗ್ ಶಾಕ್ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ CBI..!

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ನಲ್ಲಿ ಡಿಸಿಎಂ ಡಿಕೆಶಿಗೆ ಬಿಗ್ ಶಾಕ್ ಎದುರಾಗಿದ್ದು, ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ Read more…

BREAKING : ರೋರಿಂಗ್ ಸ್ಟಾರ್ ಶ್ರೀಮುರುಳಿ ಅಭಿನಯದ ಬಹು ನಿರೀಕ್ಷಿತ ‘ಬಘೀರ’ ಚಿತ್ರದ ಟ್ರೇಲರ್ ರಿಲೀಸ್ |Watch Trailer

ಸಿನಿಮಾ ಡೆಸ್ಕ್ : ರೋರಿಂಗ್ ಸ್ಟಾರ್ ಶ್ರೀಮುರುಳಿ ಅಭಿನಯದ ಬಹು ನಿರೀಕ್ಷಿತ ‘ಬಘೀರ’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಡಾ. ಸೂರಿ ನಿರ್ದೇಶನದ ಶ್ರೀ ಮುರಳಿ ಅಭಿನಯದ ಬಹು Read more…

BREAKING : DCM ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಸಿದ CBI | D.K Shivakumar

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ  ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಬಿಜೆಪಿ ಶಾಸಕ ಯತ್ನಾಳ್ ಬೆನ್ನಲ್ಲೇ ರಾಜ್ಯ ಸರ್ಕಾರದ Read more…

BREAKING : ಬೆಂಗಳೂರಿನಲ್ಲಿ ಸಿಲಿಂಡರ್ ಸ್ಪೋಟ : ಯುವಕನಿಗೆ ಗಂಭೀರ ಗಾಯ..!

ಬೆಂಗಳೂರು : ಬೆಂಗಳೂರಿನಲ್ಲಿ ಸಿಲಿಂಡರ್ ಸ್ಪೋಟಗೊಂಡಿದ್ದು, ಯುವಕನಿಗೆ ಗಂಭೀರ ಗಾಯಗಳಾಗಿದೆ. ಎಸ್ ಜಿ ಪಾಳ್ಯದಲ್ಲಿ ಈ ಘಟನೆ ನಡೆದಿದೆ. ಪವನ್ ಎಂಬ ಯುವಕ ಸಿಲಿಂಡರ್ ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, Read more…

BREAKING : ಬೆಂಗಳೂರಲ್ಲಿ ಭಾರೀ ಮಳೆ ಹಿನ್ನೆಲೆ ರಸ್ತೆಗಳು ಜಲಾವೃತ, ವಾಹನ ಸವಾರರಿಗೆ ಮಹತ್ವದ ಸೂಚನೆ.!

ಬೆಂಗಳೂರು : ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವ್ಯಾಪಕ ಜಲಾವೃತ ಮತ್ತು ಸಂಚಾರ ದಟ್ಟಣೆ ಉಂಟಾಗಿದ್ದು, ದೈನಂದಿನ ಜೀವನದ ಮೇಲಿನ ಪರಿಣಾಮವನ್ನು ತಗ್ಗಿಸಲು ಅಧಿಕಾರಿಗಳು ಮಹತ್ವದ ಕ್ರಮಗಳನ್ನು ಕೈಗೊಂಡಿದ್ದಾರೆ. Read more…

SHOCKING : ದೇಶದಲ್ಲಿ ಪೈಶಾಚಿಕ ಕೃತ್ಯ : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಬೆಂಕಿ ಹಚ್ಚಿ ಕೊಂದ ಕಿರಾತಕ.!

ಆಂಧ್ರಪ್ರದೇಶದ ಕಡಪ ಜಿಲ್ಲೆಯ ಬದ್ವೇಲ್ ಹೊರವಲಯದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, 16 ವರ್ಷದ ಬಾಲಕಿಗೆ ಆಕೆಯ ಮಾಜಿ ಗೆಳೆಯನೇ ಬೆಂಕಿ ಹಚ್ಚಿ ಕೊಂದಿದ್ದಾನೆ. ಮದುವೆಗೆ ಪದೇ ಪದೇ ಒತ್ತಾಯಿಸಿದ್ದಕ್ಕಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...